• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಮುಂಬೈ: ಹತ್ತು ದಿನಗಳ  ಒಳಗೆ ರಾಜೀನಾಮೆ ನೀಡಿ,  ಸಿಎಂ ಯೋಗಿ ಆದಿತ್ಯನಾಥ್ ಗೆ ಬೆದರಿಕೆ. ಮಹಿಳೆ ಬಂಧನ.

November 3, 2024
ಬ್ಯಾಂಕ್ ಸಾಲ ಮರುಪಾವತಿ ಮಾಡಿದ ಬಳಿಕ ಸಂಬಂಧ ಪಟ್ಟ ಕೆಲ ದಾಖಲೆಗಳನ್ನು ಮರಳಿ ಪಡೆಯಿರಿ – ಪಡೆಯದಿದ್ದಲ್ಲಿ ಭವಿಷ್ಯದಲ್ಲಿ ತೊಂದರೆ ಸಾಧ್ಯತೆ

July 14, 2026
ಶೂಟೌಟ್ ಗೆ ಸೂಚನೆ- ಸಚಿವ ಖಾದರ್ ರಾಜೀನಾಮೆಗೆ SDPI ಪಟ್ಟು

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಪುತ್ತೂರು ಹಾಗೂ ವರಮಹಾಲಕ್ಷ್ಮೀ ಪೂಜಾ ಸಮಿತಿಯ ಮೂರನೇ ವರ್ಷದ ಪೂಜಾ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ

ವಿನೂತನ ಯುವಕ ಮಂಡಲ (ರಿ) ಬೊಳಂತಿಮೊಗರು ವಿಟ್ಲ ಇದರ ಬೆಳ್ಳಿ ಹಬ್ಬದ ಸಂಭ್ರಮ – ಬೆಳ್ಳಿ ಹಬ್ಬದ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

ಪುತ್ತೂರು ಯುವ ಮೋರ್ಚಾ ಗ್ರಾಮಾಂತರ ಮಂಡಲದ ಮಾಸಿಕ ಸಭೆ, ನೂತನ ಜವಾಬ್ದಾರಿ ಘೋಷಣೆ

ಶ್ರೀ ರಾಮ ದೇಣಿಗೆ ಕಳ್ಳತನದ ಆರೋಪ: ರಾಮ ಮಂದಿರ ಟ್ರಸ್ಟ್‌ ಸಭೆಯಲ್ಲಿ ಚಂಪತ್ ರಾಯ್ ರಾಜೀನಾಮೆ ಅಂಗೀಕಾರ

July 6, 2026
ಪುತ್ತೂರು: ಸೇಡಿಯಾಪು ಟರ್ನ್ ನಲ್ಲಿ  ಬೈಕ್ ಮತ್ತು ಕಾರ್ ಡಿಕ್ಕಿ

ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ – ಚರ್ಚೆಗೆ ಕಾರಣವಾದ ಸಚಿವ ಯು.ಟಿ. ಖಾದರ್ ಹೇಳಿಕೆ

ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ – 14 ನಟೋರಿಯಸ್ ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಪೊಲೀಸರು

ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿ ಇರಿತ

ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್

ಪುತ್ತೂರು: ಪತ್ರಕರ್ತರ ಸಂಘದ ಸ್ಥಾಪಕಾಧ್ಯಕ್ಷರಾಗಿದ್ದ ಹಿರಿಯ ಪತ್ರಕರ್ತ ಬಿ.ಟಿ. ರಂಜನ್ ಅವರ ಹೆಸರಿನಲ್ಲಿ “ಬಿ.ಟಿ.ರಂಜನ್ ಪ್ರಶಸ್ತಿ ಸ್ಥಾಪನೆ“ – ಪುತ್ತೂರು ಕಾರ್ಯನಿರತ ಪತ್ರಕರ್ತರ ಸಂಘ ನಿರ್ಧಾರ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, July 15, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಬ್ಯಾಂಕ್ ಸಾಲ ಮರುಪಾವತಿ ಮಾಡಿದ ಬಳಿಕ ಸಂಬಂಧ ಪಟ್ಟ ಕೆಲ ದಾಖಲೆಗಳನ್ನು ಮರಳಿ ಪಡೆಯಿರಿ – ಪಡೆಯದಿದ್ದಲ್ಲಿ ಭವಿಷ್ಯದಲ್ಲಿ ತೊಂದರೆ ಸಾಧ್ಯತೆ

    ಬ್ಯಾಂಕ್ ಸಾಲ ಮರುಪಾವತಿ ಮಾಡಿದ ಬಳಿಕ ಸಂಬಂಧ ಪಟ್ಟ ಕೆಲ ದಾಖಲೆಗಳನ್ನು ಮರಳಿ ಪಡೆಯಿರಿ – ಪಡೆಯದಿದ್ದಲ್ಲಿ ಭವಿಷ್ಯದಲ್ಲಿ ತೊಂದರೆ ಸಾಧ್ಯತೆ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಪುತ್ತೂರು ಹಾಗೂ ವರಮಹಾಲಕ್ಷ್ಮೀ ಪೂಜಾ ಸಮಿತಿಯ ಮೂರನೇ ವರ್ಷದ ಪೂಜಾ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಪುತ್ತೂರು ಹಾಗೂ ವರಮಹಾಲಕ್ಷ್ಮೀ ಪೂಜಾ ಸಮಿತಿಯ ಮೂರನೇ ವರ್ಷದ ಪೂಜಾ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ

    ವಿನೂತನ ಯುವಕ ಮಂಡಲ (ರಿ) ಬೊಳಂತಿಮೊಗರು ವಿಟ್ಲ ಇದರ ಬೆಳ್ಳಿ ಹಬ್ಬದ ಸಂಭ್ರಮ – ಬೆಳ್ಳಿ ಹಬ್ಬದ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    ವಿನೂತನ ಯುವಕ ಮಂಡಲ (ರಿ) ಬೊಳಂತಿಮೊಗರು ವಿಟ್ಲ ಇದರ ಬೆಳ್ಳಿ ಹಬ್ಬದ ಸಂಭ್ರಮ – ಬೆಳ್ಳಿ ಹಬ್ಬದ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    ಪುತ್ತೂರು ಯುವ ಮೋರ್ಚಾ ಗ್ರಾಮಾಂತರ ಮಂಡಲದ ಮಾಸಿಕ ಸಭೆ, ನೂತನ ಜವಾಬ್ದಾರಿ ಘೋಷಣೆ

    ಪುತ್ತೂರು ಯುವ ಮೋರ್ಚಾ ಗ್ರಾಮಾಂತರ ಮಂಡಲದ ಮಾಸಿಕ ಸಭೆ, ನೂತನ ಜವಾಬ್ದಾರಿ ಘೋಷಣೆ

    ಪುತ್ತೂರು: ಸೇಡಿಯಾಪು ಟರ್ನ್ ನಲ್ಲಿ  ಬೈಕ್ ಮತ್ತು ಕಾರ್ ಡಿಕ್ಕಿ

    ಪುತ್ತೂರು: ಸೇಡಿಯಾಪು ಟರ್ನ್ ನಲ್ಲಿ ಬೈಕ್ ಮತ್ತು ಕಾರ್ ಡಿಕ್ಕಿ

    ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ – ಚರ್ಚೆಗೆ ಕಾರಣವಾದ ಸಚಿವ ಯು.ಟಿ. ಖಾದರ್ ಹೇಳಿಕೆ

    ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ – ಚರ್ಚೆಗೆ ಕಾರಣವಾದ ಸಚಿವ ಯು.ಟಿ. ಖಾದರ್ ಹೇಳಿಕೆ

    ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ – 14 ನಟೋರಿಯಸ್ ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಪೊಲೀಸರು

    ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ – 14 ನಟೋರಿಯಸ್ ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಪೊಲೀಸರು

    ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿ ಇರಿತ

    ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿ ಇರಿತ

    ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್

    ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಅಂತರರಾಜ್ಯ

ಮುಂಬೈ: ಹತ್ತು ದಿನಗಳ ಒಳಗೆ ರಾಜೀನಾಮೆ ನೀಡಿ, ಸಿಎಂ ಯೋಗಿ ಆದಿತ್ಯನಾಥ್ ಗೆ ಬೆದರಿಕೆ. ಮಹಿಳೆ ಬಂಧನ.

by ಪ್ರಜಾಧ್ವನಿ ನ್ಯೂಸ್
November 3, 2024
in ಅಂತರರಾಜ್ಯ, ಕ್ರೈಮ್, ರಾಷ್ಟ್ರೀಯ
0
ಮುಂಬೈ: ಹತ್ತು ದಿನಗಳ  ಒಳಗೆ ರಾಜೀನಾಮೆ ನೀಡಿ,  ಸಿಎಂ ಯೋಗಿ ಆದಿತ್ಯನಾಥ್ ಗೆ ಬೆದರಿಕೆ. ಮಹಿಳೆ ಬಂಧನ.
44
SHARES
127
VIEWS
ShareShareShare

ಮುಂಬೈ: 10 ದಿನದಲ್ಲಿ ರಾಜೀನಾಮೆ ನೀಡದಿದ್ದರೆ ಮಹಾರಾಷ್ಟ್ರದ ಮಾಜಿ ಸಚಿವ ಹಾಗೂ ಎನ್​ಸಿಪಿ ನಾಯಕ ಬಾಬಾ ಸಿದ್ದಿಕ್ ​ಅವರನ್ನು ಕೊಂದ ರೀತಿಯಲ್ಲೇ ನಿಮ್ಮನ್ನು ಹತ್ಯೆ ಮಾಡಬೇಕಾಗುತ್ತದೆ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರಿಗೆ ಬೆದರಿಕೆ ಹಾಕಿದ್ದ ಮಹಿಳೆಯೊಬ್ಬರನ್ನು ಮುಂಬೈ ಪೊಲೀಸರು ಭಾನುವಾರ ಬಂಧನಕ್ಕೊಳಪಡಿಸಿದ್ದಾರೆ.

ಬಂಧಿತ ಮಹಿಳೆಯನ್ನು ಫಾತಿಮಾ ಖಾನ್ (24) ಎಂದು ಗುರುತಿಸಲಾಗಿದೆ. ಈಕೆ ತನ್ನ ಕುಟುಂಬ ಸದಸ್ಯರೊಂದಿಗೆ ಮಹಾರಾಷ್ಟ್ರದ ನೆರೆಯ ಥಾಣೆ ಜಿಲ್ಲೆಯ ಉಲ್ಹಾಸ್‌ನಗರ ಪ್ರದೇಶದಲ್ಲಿ ನೆಲೆಸಿದ್ದು, ಮಾಹಿತಿ ತಂತ್ರಜ್ಞಾನದಲ್ಲಿ ಬಿಎಸ್ಸಿ ಮಾಡಿದ್ದಾಳೆಂದು ತಿಳಿದುಬಂದಿದೆ.

ಉತ್ತಮ ವಿದ್ಯಾರ್ಹತೆ ಹೊಂದಿದ್ದರೂ ಮಹಿಳೆ ಮಾನಸಿಕ ಅಸ್ವಸ್ಥಳಾಗಿದ್ದಾಳೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಮುಂಬೈ ಪೊಲೀಸ್ ಟ್ರಾಫಿಕ್ ಕಂಟ್ರೋಲ್ ಸೆಲ್‌ಗೆ ಶನಿವಾರ (ನ.02) ಸಂಜೆ ಅಪರಿಚಿತ ಸಂಖ್ಯೆಯಿಂದ ಸಂದೇಶ ಬಂದಿತ್ತು. ಇನ್ನೂ 10 ದಿನಗಳಲ್ಲಿ ಯೋಗಿ ಆದಿತ್ಯನಾಥ್​ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡದಿದ್ದರೆ ಬಾಬಾ ಸಿದ್ದಿಕ್​ ರೀತಿಯಲ್ಲೇ ಕೊಂದು ಹಾಕುತ್ತೇವೆ ಎಂದು ಬೆದರಿಕೆ ಹಾಕಲಾಗಿತ್ತು.

ashwinistudioputtur

ಜಾಹೀರಾತು

ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ಇನ್ನು ಕೆಲವೇ ದಿನಗಳು ಬಾಕಿಯಿದ್ದು, ಪ್ರಚಾರಕ್ಕಾಗಿ ಯೋಗಿ ಆದಿತ್ಯನಾಥ್ ಅವರು ಮಹಾರಾಷ್ಟ್ರಕ್ಕೆ ಭೇಟಿ ನೀಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಈ ನಡುವಲ್ಲೇ ಬೆದರಿಕೆ ಸಂದೇಶ ಬಂದ ಹಿನ್ನೆಲೆಯಲ್ಲಿ ಪ್ರಕರಣವನ್ನು ಮುಂಬೈ ಪೊಲೀಸರು ಗಂಭೀರವಾಗಿ ಪರಿಗಣಿಸಿ ತನಿಖೆಯನ್ನು ಚುರುಕುಗೊಳಿಸಿದ್ದರು.

Muliya

ಜಾಹೀರಾತು

ಅಂದಹಾಗೆ ಅಕ್ಟೋಬರ್ 12 ರಂದು ದಸರಾ ಹಬ್ಬದ ಸಂದರ್ಭದಲ್ಲಿ ಪಟಾಕಿ ಸಿಡಿಸುತ್ತಿದ್ದಾಗ ಬಾಬಾ ಸಿದ್ದಿಕ್ ಅವರನ್ನು ಅವರ ಮಗ ಹಾಗೂ ಶಾಸಕ ಜೀಶನ್ ಸಿದ್ದಿಕ್ ಅವರ ಕಚೇರಿಯ ಹೊರಗೆ ಮೂವರು ವ್ಯಕ್ತಿಗಳು ಗುಂಡಿಕ್ಕಿ ಕೊಂದಿದ್ದರು. ಬಾಬಾ ಸಿದ್ದಿಕ್​ ಅವರು ಬಾಲಿವುಡ್​ ನಟ ಸಲ್ಮಾನ್​ ಖಾನ್​ರೊಂದಿಗೆ ನಿಕಟ ಸಂಬಂಧ ಹೊಂದಿದ್ದಕ್ಕೆ ಕೊಂದಿದ್ದಾಗಿ ಕುಖ್ಯಾತ ಲಾರೆನ್ಸ್​ ಬಿಷ್ಣೋಯ್​ ಗ್ಯಾಂಗ್​ ಒಪ್ಪಿಕೊಂಡಿತ್ತು.

ಈ ಘಟನೆ ನಡೆದ ಕೆಲವೇ ದಿನಗಳಲ್ಲಿ ಸಲ್ಮಾನ್​ ಖಾನ್​ಗೂ ಬೆದರಿಕೆ ಸಂದೇಶ ಬಂದಿತ್ತು. ಸಲ್ಮಾನ್​ ಖಾನ್​ಗೆ ಬೆದರಿಕೆ ಹಾಕಿದ ವ್ಯಕ್ತಿಯನ್ನು ಮುಂಬೈನ ಬಾಂದ್ರಾ ಪೂರ್ವದ ಅಜಮ್ ಮೊಹಮ್ಮದ್ ಮುಸ್ತಫಾ ಎಂದು ಗುರುತಿಸಲಾಗಿದೆ.

ಅದೇ ರೀತಿ, ಸಲ್ಮಾನ್ ಖಾನ್ ಮತ್ತು ಬಾಬಾ ಸಿದ್ದಿಕ್ ಅವರ ಪುತ್ರ, ಬಾಂದ್ರಾ ಪೂರ್ವ ಎನ್‌ಸಿಪಿ ಶಾಸಕ ಜೀಶನ್ ಸಿದ್ದಿಕ್‌ಗೆ ಬೆದರಿಕೆ ಹಾಕಿದ್ದಕ್ಕಾಗಿ 20 ವರ್ಷದ ವ್ಯಕ್ತಿಯನ್ನು ನೋಯ್ಡಾದಲ್ಲಿ ಮಂಗಳವಾರ ಬಂಧಿಸಲಾಗಿದೆ. ಆತನನ್ನು ಮೊಹಮ್ಮದ್ ತಯ್ಯಬ್ ಎಂದು ಗುರುತಿಸಲಾಗಿದೆ

SendShare18Share
Previous Post

ಬೆಂಗಳೂರು: ಖ್ಯಾತ ನಿರ್ದೇಶಕ ಗುರುಪ್ರಸಾದ್ ಆತ್ಮಹತ್ಯೆ.

Next Post

ಏಳು ದಿನದ ಹಸುಳೆಯನ್ನು ಸೇತುವೆಯಿಂದ ಎಸೆದ ಪೋಷಕರು ; 50ಕ್ಕೂ ಅಧಿಕ ಗಾಯಗೊಂಡಿದ್ದ ಮಗು ಬದುಕಿದ್ದೇ ರೋಚಕ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In