• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಹಾಸನಾಂಬೆ ಹುಂಡಿ ಎಣಿಕೆ: 9 ದಿನದಲ್ಲಿ ಸಂಗ್ರಹವಾಯ್ತು 12.63 ಕೋಟಿ ಹಣ, 51 ಗ್ರಾಂ ಚಿನ್ನ!

November 4, 2024
ಬ್ಯಾಂಕ್ ಸಾಲ ಮರುಪಾವತಿ ಮಾಡಿದ ಬಳಿಕ ಸಂಬಂಧ ಪಟ್ಟ ಕೆಲ ದಾಖಲೆಗಳನ್ನು ಮರಳಿ ಪಡೆಯಿರಿ – ಪಡೆಯದಿದ್ದಲ್ಲಿ ಭವಿಷ್ಯದಲ್ಲಿ ತೊಂದರೆ ಸಾಧ್ಯತೆ

July 14, 2026
ಶೂಟೌಟ್ ಗೆ ಸೂಚನೆ- ಸಚಿವ ಖಾದರ್ ರಾಜೀನಾಮೆಗೆ SDPI ಪಟ್ಟು

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಪುತ್ತೂರು ಹಾಗೂ ವರಮಹಾಲಕ್ಷ್ಮೀ ಪೂಜಾ ಸಮಿತಿಯ ಮೂರನೇ ವರ್ಷದ ಪೂಜಾ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ

ವಿನೂತನ ಯುವಕ ಮಂಡಲ (ರಿ) ಬೊಳಂತಿಮೊಗರು ವಿಟ್ಲ ಇದರ ಬೆಳ್ಳಿ ಹಬ್ಬದ ಸಂಭ್ರಮ – ಬೆಳ್ಳಿ ಹಬ್ಬದ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

ಪುತ್ತೂರು ಯುವ ಮೋರ್ಚಾ ಗ್ರಾಮಾಂತರ ಮಂಡಲದ ಮಾಸಿಕ ಸಭೆ, ನೂತನ ಜವಾಬ್ದಾರಿ ಘೋಷಣೆ

ಶ್ರೀ ರಾಮ ದೇಣಿಗೆ ಕಳ್ಳತನದ ಆರೋಪ: ರಾಮ ಮಂದಿರ ಟ್ರಸ್ಟ್‌ ಸಭೆಯಲ್ಲಿ ಚಂಪತ್ ರಾಯ್ ರಾಜೀನಾಮೆ ಅಂಗೀಕಾರ

July 6, 2026
ಪುತ್ತೂರು: ಸೇಡಿಯಾಪು ಟರ್ನ್ ನಲ್ಲಿ  ಬೈಕ್ ಮತ್ತು ಕಾರ್ ಡಿಕ್ಕಿ

ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ – ಚರ್ಚೆಗೆ ಕಾರಣವಾದ ಸಚಿವ ಯು.ಟಿ. ಖಾದರ್ ಹೇಳಿಕೆ

ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ – 14 ನಟೋರಿಯಸ್ ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಪೊಲೀಸರು

ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿ ಇರಿತ

ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್

ಪುತ್ತೂರು: ಪತ್ರಕರ್ತರ ಸಂಘದ ಸ್ಥಾಪಕಾಧ್ಯಕ್ಷರಾಗಿದ್ದ ಹಿರಿಯ ಪತ್ರಕರ್ತ ಬಿ.ಟಿ. ರಂಜನ್ ಅವರ ಹೆಸರಿನಲ್ಲಿ “ಬಿ.ಟಿ.ರಂಜನ್ ಪ್ರಶಸ್ತಿ ಸ್ಥಾಪನೆ“ – ಪುತ್ತೂರು ಕಾರ್ಯನಿರತ ಪತ್ರಕರ್ತರ ಸಂಘ ನಿರ್ಧಾರ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, July 15, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಬ್ಯಾಂಕ್ ಸಾಲ ಮರುಪಾವತಿ ಮಾಡಿದ ಬಳಿಕ ಸಂಬಂಧ ಪಟ್ಟ ಕೆಲ ದಾಖಲೆಗಳನ್ನು ಮರಳಿ ಪಡೆಯಿರಿ – ಪಡೆಯದಿದ್ದಲ್ಲಿ ಭವಿಷ್ಯದಲ್ಲಿ ತೊಂದರೆ ಸಾಧ್ಯತೆ

    ಬ್ಯಾಂಕ್ ಸಾಲ ಮರುಪಾವತಿ ಮಾಡಿದ ಬಳಿಕ ಸಂಬಂಧ ಪಟ್ಟ ಕೆಲ ದಾಖಲೆಗಳನ್ನು ಮರಳಿ ಪಡೆಯಿರಿ – ಪಡೆಯದಿದ್ದಲ್ಲಿ ಭವಿಷ್ಯದಲ್ಲಿ ತೊಂದರೆ ಸಾಧ್ಯತೆ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಪುತ್ತೂರು ಹಾಗೂ ವರಮಹಾಲಕ್ಷ್ಮೀ ಪೂಜಾ ಸಮಿತಿಯ ಮೂರನೇ ವರ್ಷದ ಪೂಜಾ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಪುತ್ತೂರು ಹಾಗೂ ವರಮಹಾಲಕ್ಷ್ಮೀ ಪೂಜಾ ಸಮಿತಿಯ ಮೂರನೇ ವರ್ಷದ ಪೂಜಾ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ

    ವಿನೂತನ ಯುವಕ ಮಂಡಲ (ರಿ) ಬೊಳಂತಿಮೊಗರು ವಿಟ್ಲ ಇದರ ಬೆಳ್ಳಿ ಹಬ್ಬದ ಸಂಭ್ರಮ – ಬೆಳ್ಳಿ ಹಬ್ಬದ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    ವಿನೂತನ ಯುವಕ ಮಂಡಲ (ರಿ) ಬೊಳಂತಿಮೊಗರು ವಿಟ್ಲ ಇದರ ಬೆಳ್ಳಿ ಹಬ್ಬದ ಸಂಭ್ರಮ – ಬೆಳ್ಳಿ ಹಬ್ಬದ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    ಪುತ್ತೂರು ಯುವ ಮೋರ್ಚಾ ಗ್ರಾಮಾಂತರ ಮಂಡಲದ ಮಾಸಿಕ ಸಭೆ, ನೂತನ ಜವಾಬ್ದಾರಿ ಘೋಷಣೆ

    ಪುತ್ತೂರು ಯುವ ಮೋರ್ಚಾ ಗ್ರಾಮಾಂತರ ಮಂಡಲದ ಮಾಸಿಕ ಸಭೆ, ನೂತನ ಜವಾಬ್ದಾರಿ ಘೋಷಣೆ

    ಪುತ್ತೂರು: ಸೇಡಿಯಾಪು ಟರ್ನ್ ನಲ್ಲಿ  ಬೈಕ್ ಮತ್ತು ಕಾರ್ ಡಿಕ್ಕಿ

    ಪುತ್ತೂರು: ಸೇಡಿಯಾಪು ಟರ್ನ್ ನಲ್ಲಿ ಬೈಕ್ ಮತ್ತು ಕಾರ್ ಡಿಕ್ಕಿ

    ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ – ಚರ್ಚೆಗೆ ಕಾರಣವಾದ ಸಚಿವ ಯು.ಟಿ. ಖಾದರ್ ಹೇಳಿಕೆ

    ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ – ಚರ್ಚೆಗೆ ಕಾರಣವಾದ ಸಚಿವ ಯು.ಟಿ. ಖಾದರ್ ಹೇಳಿಕೆ

    ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ – 14 ನಟೋರಿಯಸ್ ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಪೊಲೀಸರು

    ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ – 14 ನಟೋರಿಯಸ್ ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಪೊಲೀಸರು

    ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿ ಇರಿತ

    ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿ ಇರಿತ

    ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್

    ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ದಕ್ಷಿಣ ಕನ್ನಡ

ಹಾಸನಾಂಬೆ ಹುಂಡಿ ಎಣಿಕೆ: 9 ದಿನದಲ್ಲಿ ಸಂಗ್ರಹವಾಯ್ತು 12.63 ಕೋಟಿ ಹಣ, 51 ಗ್ರಾಂ ಚಿನ್ನ!

by ಪ್ರಜಾಧ್ವನಿ ನ್ಯೂಸ್
November 4, 2024
in ದಕ್ಷಿಣ ಕನ್ನಡ, ಬೆಂಗಳೂರು, ಮಂಗಳೂರು, ಮಡಿಕೇರಿ, ರಾಷ್ಟ್ರೀಯ
0
ಹಾಸನಾಂಬೆ ಹುಂಡಿ ಎಣಿಕೆ: 9 ದಿನದಲ್ಲಿ ಸಂಗ್ರಹವಾಯ್ತು 12.63 ಕೋಟಿ ಹಣ, 51 ಗ್ರಾಂ ಚಿನ್ನ!
57
SHARES
164
VIEWS
ShareShareShare

ಹಾಸನಾಂಬೆ ಹುಂಡಿ ಎಣಿಕೆ: 9 ದಿನದಲ್ಲಿ ಸಂಗ್ರಹವಾಯ್ತು 12.63 ಕೋಟಿ ಹಣ, 51 ಗ್ರಾಂ ಚಿನ್ನ!

2024ರ ಹಾಸನಾಂಬೆ ದರ್ಶನೋತ್ಸವದಿಂದ 12.63 ಕೋಟಿ ರೂ. ಆದಾಯ ಗಳಿಕೆಯಾಗಿದ್ದು, ಹಾಸನಾಂಬೆ ಇತಿಹಾಸದಲ್ಲಿಯೇ ಅತಿ ಹೆಚ್ಚು. 20 ಲಕ್ಷಕ್ಕೂ ಹೆಚ್ಚು ಭಕ್ತರು ದರ್ಶನ ಪಡೆದಿದ್ದು, ಕಾಣಿಕೆ ರೂಪದಲ್ಲಿ 2.55 ಕೋಟಿ ರೂ. ಸಂಗ್ರಹವಾಗಿದೆ.ಹಾಸನ (ನ.4): ಹಾಸನಾಂಬೆ ದೇವಿ ಹುಂಡಿ ಎಣಿಕೆ ಕಾರ್ಯ ಮುಕ್ತಾಯವಾಗಿದೆ. ಈ ಬಾರಿ ಹಾಸನಾಂಬೆ ಜಾತ್ರಾ ಮಹೋತ್ಸವ ಹೊಸ ಇತಿಹಾಸ ಬರೆದಿದೆ. ವಿಶೇಷ ದರ್ಶನದ ಟಿಕೆ‌ಟ್ ಲಾಡು ಮಾರಾಟದಿಂದ ಈ ಬಾರಿ ದಾಖಲೆ ಆದಾಯ ಗಳಿಕೆಯಾಗಿದೆ. 2024 ರ ಹಾಸನಾಂಬೆ ದರ್ಶನೋತ್ಸವದಿಂದ 12 ಕೋಟಿ 63 ಲಕ್ಷ 83 ಸಾವಿರ 808ರೂಪಾಯಿ ಆದಾಯ ಬಂದಿದೆ. ಇದು ಹಾಸನಾಂಬೆ ಇತಿಹಾಸ ದಲ್ಲಿ ಹರಿದು ಬಂದ ದಾಖಲೆಯ ಆದಾಯ ಎನಿಸಿದೆ. ಸಾವಿರ ರೂಪಾಯಿ ಹಾಗೂ 300 ರೂಪಾಯಿ ಟಿಕೆಟ್, ಲಡ್ಡು ಪ್ರಸಾದ ಮಾರಾಟದಿಂದ 9 ಕೋಟಿ 67 ಲಕ್ಷ 27 ಸಾವಿರದ 180 ರೂಪಾಯಿ ಆದಾಯ ಹರಿದುಬಂದಿದೆ. ಈ ಬಾರಿ ಒಟ್ಟು 20 ಲಕ್ಷದ 40 ಸಾವಿರ ಭಕ್ತರು ಹಾಸನಾಂಬೆ ದರ್ಶನ ಪಡೆದುಕೊಂಡಿದ್ದಾರೆ. ಈ ಹುಂಡಿಯಲ್ಲಿ ಕಾಣಿಕೆ ರೂಪದಲ್ಲಿ 2 ಕೋಟಿ 55 ಲಕ್ಷದ 97 ಸಾವಿರದ 567 ರೂಪಾಯಿ ಸಂಗ್ರಹವಾಗಿದೆ.51 ಗ್ರಾಂ ಚಿನ್ನ, 913 ಗ್ರಾಂ ಬೆಳ್ಳಿ ಮೂಲಕವೂ ಭಕ್ತರು ಕಾಣಿಕೆ ನೀಡಿದ್ದಾರೆ. ಇಂದು ಸತತ 7 ಗಂಟೆಗಳಿಂದ 500 ಜನರಿಂದ ಹುಂಡಿ ಎಣಿಕೆ ಕಾರ್ಯ ನಡೆದಿದ್ದು, ಸಂಜೆ 4 ಗಂಟೆಗೆ ಪೂರ್ಣಗೊಂಡ ಹುಂಡಿ ಎಣಿಕೆ ಕಾರ್ಯ ಪೂರ್ಣಗೊಂಡಿದೆ. ಕೇವಲ 9 ದಿನಗಳಲ್ಲಿ ಹಾಸನಾಂಬೆ ಗೆ ಕೋಟಿ ಕೋಟಿ ಆದಾಯ ಹರಿದುಬಂದಿದೆ. ಜಾಹಿರಾತಿನಿಂದ ಬಂದ ಆದಾಯ 5.50 ಲಕ್ಷ ರೂಪಾಯಿ, ಸೀರೆ ಮಾರಾಟದಿಂದ 2,00,305 ರೂಪಾಯಿ, ದೇಣಿಗೆ ನೀಡಿದ ಹಣ 40,908 ರೂಪಾಯಿ, ತುಲಾಭಾರದಿಂದ ಬಂದ ಹಣ 21 ಸಾವಿರ, ಇ ಹುಂಡಿಯಿಂದ ಬಂದ ಆದಾಯ 3,98,859 ರೂಪಾಯಿ. ಆ ಮೂಲಕ ಹಾಸನಾಂಬೆ ದೇವಿ ಜಾತ್ರಾ ಮಹೋತ್ಸವದ ಇತಿಹಾಸದಲ್ಲೇ ಈ ಬಾರಿ ಆದಾಯ ಮೂಲಕ ದಾಖಲೆ ನಿರ್ಮಾಣವಾಗಿದೆ.

ashwinistudioputtur

ಜಾಹೀರಾತು

Muliya

ಜಾಹೀರಾತು

SendShare23Share
Previous Post

ಬೆಂಗಳೂರು:ದೀಪಾವಳಿ ಹಬ್ಬದ ಹಿನ್ನೆಲೆ, ಮರಳಿ ಬೆಂಗಳೂರಿಗೆ ವಾಪಸಾದ ಜನ : ಗಡಿಯಲ್ಲಿ ಟ್ರಾಫಿಕ್ ಜಾಮ್.

Next Post

ಮಂಗಳೂರು:ಕ್ಯಾಪ್ಟನ್ ಬ್ರಿಜೇಶ್ ಚೌಟ ಸಾರಥ್ಯದಲ್ಲಿ 8ನೇ ವರ್ಷದ ಮಂಗಳೂರು ಕಂಬಳದ ಪೂರ್ವಭಾವಿ ಸಭೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In