• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಮಂಗಳೂರು:ಕ್ಯಾಪ್ಟನ್ ಬ್ರಿಜೇಶ್ ಚೌಟ ಸಾರಥ್ಯದಲ್ಲಿ 8ನೇ ವರ್ಷದ ಮಂಗಳೂರು ಕಂಬಳದ  ಪೂರ್ವಭಾವಿ ಸಭೆ

November 5, 2024
ಕಾಂಗ್ರೆಸ್ ತನ್ನ ವೈಫಲ್ಯವನ್ನು ಮರೆಮಾಚಲು ಜನಜಾಗೃತಿ ಸಭೆಯನ್ನು ನಡೆಸುತ್ತಿದೆ: ದಯಾನಂದ ಶೆಟ್ಟಿ ಉಜಿರೆಮಾರು

July 2, 2025
ಪುತ್ತೂರು: ಯುವತಿಗೆ ವಂಚನೆ ಪ್ರಕರಣ – ವಿಶ್ವಕರ್ಮ ಒಕ್ಕೂಟದಿಂದ ತುರ್ತು ಸಭೆ ನ್ಯಾಯ ಸಿಗದಿದ್ದರೆ ಯುವಕನ ಮನೆ ಮುಂದೆ ಮತ್ತು ಪೊಲೀಸ್ ಠಾಣೆ ಮುಂದೆ  ಉಗ್ರ ಪ್ರತಿಭಟನೆ ತಯಾರಿ!

ಅಡ್ವಾಣಿ ಮೇಲೆ ಬಾಂಬ್ ದಾಳಿ ನಡೆಸಲು ಸಂಚು ರೂಪಿಸಿದ್ದ ಉಗ್ರ ಅರೆಸ್ಟ್​

ಮುಸ್ಲಿಂ ವ್ಯಕ್ತಿ ಜೊತೆ ಲಿವಿಂಗ್ ಟುಗೆದರ್ ಇಬ್ಬರು ಮಕ್ಕಳ ತಾಯಿ ಕಸದ ಲಾರಿಯಲ್ಲಿ ಶವವಾಗಿ ಪತ್ತೆ!

June 30, 2025
ಅತ್ಯಾಚಾರ ನಡೆಸಿ ಮಗುವಿಗೆ ಜನ್ಮನೀಡಿದ ಪ್ರಕರಣ ಮಾತುಕತೆ ನಡೆಸಿದವರೆ ,ನೀವು ಎಲ್ಲಿದ್ದೀರಿ, ನ್ಯಾಯ ಕೊಡಿಸಲು ಹಿಂಜರಿಕೆ ಯಾಕೆ?: ಮಹಮ್ಮದಾಲಿ

ದೇಶದ ಪ್ರಮುಖ ಖಾಸಗಿ ಕರ್ನಾಟಕ ಬ್ಯಾಂಕ್​ನ ಕೋಟಿ ಕೋಟಿ ಅವ್ಯವಹಾರ ಸಂಕಷ್ಟದಲ್ಲಿ ಬ್ಯಾಂಕ್; ಕರ್ಣಾಟಕ ಬ್ಯಾಂಕ್ ಸಿಇಓ ಶ್ರೀಕೃಷ್ಣನ್ ಹರಿಹರ ಶರ್ಮಾ ರಾಜೀನಾಮೆ

ಪುತ್ತೂರು: ಮದುವೆಯಾಗುವುದಾಗಿ ನಂಬಿಸಿ ಯುವತಿ ಮೇಲೆ ಅತ್ಯಾಚಾರ ಪ್ರಕರಣ ಸಂತ್ರಸ್ತೆ ಯುವತಿಯ ತಾಯಿ ಪತ್ರಿಕಾಗೋಷ್ಠಿ

ಪುತ್ತಿಲ ಪರಿವಾರ ಸೇವಾ ಟ್ರಸ್ಟ್  ಇದರ ವತಿಯಿಂದ ನಡೆಯುವ ವರ ಮಹಾಲಕ್ಷ್ಮಿಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ

ಕಾಂಗ್ರೇಸ್ ಸರ್ಕಾರ ಮರಳು ಮತ್ತು ಕೆಂಪುಕಲ್ಲು ಅಭಾವ ಸೃಷ್ಟಿಸಿರುವುದರಿಂದ ಪ್ರಾಕೃತಿಕ ವಿಕೋಪಗಳಿಂದ ಹಾನಿಯಾದ ಮನೆಗಳ ದುರಸ್ಥಿಯೂ ಮಾಡಲಾಗುತ್ತಿಲ್ಲ – ಬಡ ಕಾರ್ಮಿಕರಿಗೆ ಕೂಲಿ ಕೆಲಸವೂ ಇಲ್ಲದಂತಾಗಿದೆ :  ಅರುಣ್ ಪುತ್ತಿಲ

ನಮ್ಮ ಪಕ್ಷದಲ್ಲಿ ಎಲ್ಲವೂ ಸರಿ ಇಲ್ಲ:ಶುದ್ಧೀಕರಣ ಕೇವಲ ಪ್ರೋಕ್ಷಣೆಯಿಂದ ಆಗಲ್ಲ-ಡಿ.ವಿ.ಸದಾನಂದಗೌಡ

June 27, 2025
ಮದುವೆಯಾಗುವುದಾಗಿ ನಂಬಿಸಿ ಯುವತಿ ಮೇಲೆ ಅತ್ಯಾಚಾರ : ಪುತ್ತೂರಿನ ವಾಸ್ತು ಶಿಲ್ಪಿಯ ಪುತ್ರನ ವಿರುದ್ದ ಕೇಸ್; ಆರೋಪಿ ಎಸ್ಕೆಪ್

ಮದುವೆಯಾಗುವುದಾಗಿ ನಂಬಿಸಿ ಯುವತಿ ಮೇಲೆ ಅತ್ಯಾಚಾರ : ಪುತ್ತೂರಿನ ವಾಸ್ತು ಶಿಲ್ಪಿಯ ಪುತ್ರನ ವಿರುದ್ದ ಕೇಸ್; ಆರೋಪಿ ಎಸ್ಕೆಪ್

June 30, 2025
ಕ್ರೈಸ್ತ ದಫನ್ ಭೂಮಿಯ ಸಮಾಧಿಗೆ ಹಾನಿ ದೂರು – ಪುತ್ತೂರು ಪೊಲೀಸರಿಂದ ತನಿಖೆ

June 25, 2025
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, July 3, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಕಾಂಗ್ರೆಸ್ ತನ್ನ ವೈಫಲ್ಯವನ್ನು ಮರೆಮಾಚಲು ಜನಜಾಗೃತಿ ಸಭೆಯನ್ನು ನಡೆಸುತ್ತಿದೆ: ದಯಾನಂದ ಶೆಟ್ಟಿ ಉಜಿರೆಮಾರು

    ಕಾಂಗ್ರೆಸ್ ತನ್ನ ವೈಫಲ್ಯವನ್ನು ಮರೆಮಾಚಲು ಜನಜಾಗೃತಿ ಸಭೆಯನ್ನು ನಡೆಸುತ್ತಿದೆ: ದಯಾನಂದ ಶೆಟ್ಟಿ ಉಜಿರೆಮಾರು

    ಪುತ್ತೂರು: ಯುವತಿಗೆ ವಂಚನೆ ಪ್ರಕರಣ – ವಿಶ್ವಕರ್ಮ ಒಕ್ಕೂಟದಿಂದ ತುರ್ತು ಸಭೆ ನ್ಯಾಯ ಸಿಗದಿದ್ದರೆ ಯುವಕನ ಮನೆ ಮುಂದೆ ಮತ್ತು ಪೊಲೀಸ್ ಠಾಣೆ ಮುಂದೆ  ಉಗ್ರ ಪ್ರತಿಭಟನೆ ತಯಾರಿ!

    ಪುತ್ತೂರು: ಯುವತಿಗೆ ವಂಚನೆ ಪ್ರಕರಣ – ವಿಶ್ವಕರ್ಮ ಒಕ್ಕೂಟದಿಂದ ತುರ್ತು ಸಭೆ ನ್ಯಾಯ ಸಿಗದಿದ್ದರೆ ಯುವಕನ ಮನೆ ಮುಂದೆ ಮತ್ತು ಪೊಲೀಸ್ ಠಾಣೆ ಮುಂದೆ ಉಗ್ರ ಪ್ರತಿಭಟನೆ ತಯಾರಿ!

    ಅತ್ಯಾಚಾರ ನಡೆಸಿ ಮಗುವಿಗೆ ಜನ್ಮನೀಡಿದ ಪ್ರಕರಣ ಮಾತುಕತೆ ನಡೆಸಿದವರೆ ,ನೀವು ಎಲ್ಲಿದ್ದೀರಿ, ನ್ಯಾಯ ಕೊಡಿಸಲು ಹಿಂಜರಿಕೆ ಯಾಕೆ?: ಮಹಮ್ಮದಾಲಿ

    ಅತ್ಯಾಚಾರ ನಡೆಸಿ ಮಗುವಿಗೆ ಜನ್ಮನೀಡಿದ ಪ್ರಕರಣ ಮಾತುಕತೆ ನಡೆಸಿದವರೆ ,ನೀವು ಎಲ್ಲಿದ್ದೀರಿ, ನ್ಯಾಯ ಕೊಡಿಸಲು ಹಿಂಜರಿಕೆ ಯಾಕೆ?: ಮಹಮ್ಮದಾಲಿ

    ಪುತ್ತೂರು: ಮದುವೆಯಾಗುವುದಾಗಿ ನಂಬಿಸಿ ಯುವತಿ ಮೇಲೆ ಅತ್ಯಾಚಾರ ಪ್ರಕರಣ ಸಂತ್ರಸ್ತೆ ಯುವತಿಯ ತಾಯಿ ಪತ್ರಿಕಾಗೋಷ್ಠಿ

    ಪುತ್ತೂರು: ಮದುವೆಯಾಗುವುದಾಗಿ ನಂಬಿಸಿ ಯುವತಿ ಮೇಲೆ ಅತ್ಯಾಚಾರ ಪ್ರಕರಣ ಸಂತ್ರಸ್ತೆ ಯುವತಿಯ ತಾಯಿ ಪತ್ರಿಕಾಗೋಷ್ಠಿ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್  ಇದರ ವತಿಯಿಂದ ನಡೆಯುವ ವರ ಮಹಾಲಕ್ಷ್ಮಿಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಇದರ ವತಿಯಿಂದ ನಡೆಯುವ ವರ ಮಹಾಲಕ್ಷ್ಮಿಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ

    ಕಾಂಗ್ರೇಸ್ ಸರ್ಕಾರ ಮರಳು ಮತ್ತು ಕೆಂಪುಕಲ್ಲು ಅಭಾವ ಸೃಷ್ಟಿಸಿರುವುದರಿಂದ ಪ್ರಾಕೃತಿಕ ವಿಕೋಪಗಳಿಂದ ಹಾನಿಯಾದ ಮನೆಗಳ ದುರಸ್ಥಿಯೂ ಮಾಡಲಾಗುತ್ತಿಲ್ಲ – ಬಡ ಕಾರ್ಮಿಕರಿಗೆ ಕೂಲಿ ಕೆಲಸವೂ ಇಲ್ಲದಂತಾಗಿದೆ :  ಅರುಣ್ ಪುತ್ತಿಲ

    ಕಾಂಗ್ರೇಸ್ ಸರ್ಕಾರ ಮರಳು ಮತ್ತು ಕೆಂಪುಕಲ್ಲು ಅಭಾವ ಸೃಷ್ಟಿಸಿರುವುದರಿಂದ ಪ್ರಾಕೃತಿಕ ವಿಕೋಪಗಳಿಂದ ಹಾನಿಯಾದ ಮನೆಗಳ ದುರಸ್ಥಿಯೂ ಮಾಡಲಾಗುತ್ತಿಲ್ಲ – ಬಡ ಕಾರ್ಮಿಕರಿಗೆ ಕೂಲಿ ಕೆಲಸವೂ ಇಲ್ಲದಂತಾಗಿದೆ : ಅರುಣ್ ಪುತ್ತಿಲ

    ಮದುವೆಯಾಗುವುದಾಗಿ ನಂಬಿಸಿ ಯುವತಿ ಮೇಲೆ ಅತ್ಯಾಚಾರ : ಪುತ್ತೂರಿನ ವಾಸ್ತು ಶಿಲ್ಪಿಯ ಪುತ್ರನ ವಿರುದ್ದ ಕೇಸ್; ಆರೋಪಿ ಎಸ್ಕೆಪ್

    ಮದುವೆಯಾಗುವುದಾಗಿ ನಂಬಿಸಿ ಯುವತಿ ಮೇಲೆ ಅತ್ಯಾಚಾರ : ಪುತ್ತೂರಿನ ವಾಸ್ತು ಶಿಲ್ಪಿಯ ಪುತ್ರನ ವಿರುದ್ದ ಕೇಸ್; ಆರೋಪಿ ಎಸ್ಕೆಪ್

    ಕ್ರೈಸ್ತ ದಫನ್ ಭೂಮಿಯ ಸಮಾಧಿಗೆ ಹಾನಿ ದೂರು – ಪುತ್ತೂರು ಪೊಲೀಸರಿಂದ ತನಿಖೆ

    ಕ್ರೈಸ್ತ ದಫನ್ ಭೂಮಿಯ ಸಮಾಧಿಗೆ ಹಾನಿ ದೂರು – ಪುತ್ತೂರು ಪೊಲೀಸರಿಂದ ತನಿಖೆ

    ಎಸ್ ಪಿ ವೈ ಎಸ್ ಎಸ್ ಉಪ್ಪಿನಂಗಡಿ ಇದರ ವತಿಯಿಂದ 4 ಕಡೆ ಅಂತರಾಷ್ಟ್ರೀಯ ಯೋಗ ದಿನಾಚರಣೆ : ಶಾಸಕರು ಭಾಗಿ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೀಡೆ

ಮಂಗಳೂರು:ಕ್ಯಾಪ್ಟನ್ ಬ್ರಿಜೇಶ್ ಚೌಟ ಸಾರಥ್ಯದಲ್ಲಿ 8ನೇ ವರ್ಷದ ಮಂಗಳೂರು ಕಂಬಳದ ಪೂರ್ವಭಾವಿ ಸಭೆ

by ಪ್ರಜಾಧ್ವನಿ ನ್ಯೂಸ್
November 5, 2024
in ಕ್ರೀಡೆ, ಜಿಲ್ಲೆ, ದಕ್ಷಿಣ ಕನ್ನಡ, ಮಂಗಳೂರು, ಸಾಂಸ್ಕೃತಿಕ
0
ಮಂಗಳೂರು:ಕ್ಯಾಪ್ಟನ್ ಬ್ರಿಜೇಶ್ ಚೌಟ ಸಾರಥ್ಯದಲ್ಲಿ 8ನೇ ವರ್ಷದ ಮಂಗಳೂರು ಕಂಬಳದ  ಪೂರ್ವಭಾವಿ ಸಭೆ
20
SHARES
57
VIEWS
ShareShareShare

ಕ್ಯಾಪ್ಟನ್ ಬ್ರಿಜೇಶ್ ಚೌಟ ಸಾರಥ್ಯದಲ್ಲಿ 8ನೇ ವರ್ಷದ ಮಂಗಳೂರು ಕಂಬಳ ದಿನಾಂಕ 28 ಡಿಸೆಂಬರ್ 2024 ರಂದು ಗೋಲ್ಡ್ ಫಿಂಚ್ ಸಿಟಿಯ ರಾಮ ಲಕ್ಷ್ಮಣ ಜೋಡು ಕರೆಯಲ್ಲಿ ನಡೆಯಲಿದ್ದು, ಆ ಪ್ರಯುಕ್ತ ಕಂಬಳದ ಪೂರ್ವಭಾವಿ ಸಭೆಯು ದಿನಾಂಕ 04 ನವೆಂಬರ್ 2024 ರಂದು ಸಾಯಂಕಾಲ ಮಂಗಳೂರಿನ ಪತ್ತುಮುಡಿ ಸೌಧದಲ್ಲಿ ನಡೆಯಿತು.

ಸಭೆಯನ್ನು ಮಂಗಳೂರು ಕಂಬಳ ಸಮಿತಿಯ ಅಧ್ಯಕ್ಷರು, ದಕ್ಷಿಣ ಕನ್ನಡ ಲೋಕಸಭಾ ಸದಸ್ಯರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ರವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದ ಬಳಿಕ ಮಾತನಾಡಿದ ಅವರು ಕಳೆದ 7 ವರ್ಷಗಳಿಂದ ಯಶಸ್ವಿಯಾಗಿ ನಡೆದುಕೊಂಡು ಬರುತ್ತಿರುವ ಮಂಗಳೂರು ಕಂಬಳಕ್ಕೆ ಉತ್ತಮ ಜನಮನ್ನಣೆ ಸಿಗುತಿದ್ದು ಇದು ಕರಾವಳಿಯ ಪ್ರವಾಸೋಧ್ಯಮಕ್ಕೆ ಮೈಲುಗಲ್ಲಾಗಲಿದೆ. ಕಂಬಳವನ್ನು ಮುಂದಿನ ತಲೆಮಾರುಗಳಿಗೆ ಉಳಿಸುವ ಉದ್ದೇಶದಿಂದ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯೋನ್ಮುಖರಾಗುವಂತೆ ಹಾಗೂ ಕಂಬಳಕ್ಕೆ ಮೆರುಗನ್ನು ನೀಡುವ ದೃಷ್ಟಿಯಿಂದ ಕರಾವಳಿಯ ಸಂಸ್ಕೃತಿಯನ್ನು ಸಾರುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.

Akshaya College Puttur

ಜಾಹೀರಾತು

ಪೂರ್ವಭಾವಿ ಸಭೆಯಲ್ಲಿ ಉಪಸ್ತಿತರಿದ್ದು ಮಾತನಾಡಿದ ಮಾಜಿ ಸಚಿವರಾದ ಬಿ. ನಾಗರಾಜ ಶೆಟ್ಟಿಯವರು ಕಂಬಳ ಈ ಮಣ್ಣಿನ ಅಸ್ಮಿತೆ, ಅದನ್ನು ಮುಂದುವರಿಸಿಕೊಂಡು ಹೋಗಬೇಕಾದದ್ದು ನಮ್ಮೆಲ್ಲರ ಕರ್ತವ್ಯ. ಈ ನಿಟ್ಟಿನಲ್ಲಿ ಮಂಗಳೂರು ಕಂಬಳ ಮೇಲ್ಪಂಕ್ತಿಯಾಗಿದೆ ಎಂದರು.

ಜಿಲ್ಲಾ ಕಂಬಳ ಸಮಿತಿಯ ವಿಜಯಕುಮಾರ್ ಕಂಗಿನಮನೆ ಮಾತನಾಡಿ ಮಂಗಳೂರು ನಗರದಲ್ಲಿ ನಡೆಯುವ ಕಂಬಳ ಜನ ಆಕರ್ಷಣೀಯ ಕೇಂದ್ರವಾಗುತ್ತಿದ್ದು, ಕಂಬಳಕ್ಕೆ ಇನ್ನಷ್ಟು ಮೆರೆಗು ನೀಡುವ ನಿಟ್ಟಿನಲ್ಲಿ ಜಿಲ್ಲಾ ಕಂಬಳ ಸಮಿತಿಯ ವತಿಯಿಂದ ಸರ್ವ ಸಹಕಾರವನ್ನು ನೀಡಲಾಗುವುದು ಎಂದು ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಕಂಬಳ ಸಮಿತಿಯ ಪಿ.ಆರ್ ಶೆಟ್ಟಿ, ಸುಧಾಕರ ಶೆಟ್ಟಿ ಮುಗರೋಡಿ , ಮಹಾನಗರ ಪಾಲಿಕೆ ಸದಸ್ಯರು ಹಾಗೂ ಮಂಗಳೂರು ಕಂಬಳ ಸಮಿತಿ ಉಪಾಧ್ಯಕ್ಷರಾದ ಕಿರಣ್ ಕುಮಾರ್, ಅನಿಲ್ ಕುಮಾರ್, ಮಂಗಳೂರು ಕಂಬಳ ಸಮಿತಿಯ ಪ್ರಧಾನ ಕಾರ್ಯದರ್ಶಿ ಸುಜಿತ್ ಪ್ರತಾಪ್ ಮಂಗಲ್ಪಾಡಿ, ಕಂಬಳ ಸಮಿತಿಯ ಕೋಶಾಧಿಕಾರಿ ಪ್ರೀತಮ್ ರೈ ಉಪಸ್ಥಿತರಿದ್ದರು. ಸಂಚಾಲಕ ಸಚಿನ್ ಶೆಟ್ಟಿ ಸಾಂತ್ಯ ಸ್ವಾಗತಿಸಿ, ಉಪಾಧ್ಯಕ್ಷ ಪ್ರಕಾಶ್ ಪೂಜಾರಿ ಗರೋಡಿ ವಂದಿಸಿದರು, ಕಾರ್ಯದರ್ಶಿ ಮನ್ಮತ್ ಶೆಟ್ಟಿಯವರು ಕಾರ್ಯಕ್ರಮ ನಿರೂಪಿಸಿದರು

ಜಾಹೀರಾತು

HPR Institute Of Nursing And Paramedical Sciences & Friends Beke

ಜಾಹೀರಾತು

SendShare8Share
Previous Post

ಹಾಸನಾಂಬೆ ಹುಂಡಿ ಎಣಿಕೆ: 9 ದಿನದಲ್ಲಿ ಸಂಗ್ರಹವಾಯ್ತು 12.63 ಕೋಟಿ ಹಣ, 51 ಗ್ರಾಂ ಚಿನ್ನ!

Next Post

ನ. 20ಕ್ಕೆ ಮದ್ಯ ಮಾರಾಟ ಬಂದ್! ” ಮಂಥ್ಲಿ ಮನಿ ” ನೆಪದಲ್ಲಿ ಬಾರ್ ಗಳಿಂದ ಅಬಕಾರಿ ಇಲಾಖೆ ಅಕ್ರಮ 15 ಕೋಟಿ ವಸೂಲಿ: ರಾಜ್ಯಪಾಲ ಮತ್ತು ಸಿಎಂ ಗೆ ಪತ್ರ.

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ನ. 20ಕ್ಕೆ ಮದ್ಯ ಮಾರಾಟ ಬಂದ್! ” ಮಂಥ್ಲಿ ಮನಿ ” ನೆಪದಲ್ಲಿ  ಬಾರ್ ಗಳಿಂದ ಅಬಕಾರಿ ಇಲಾಖೆ ಅಕ್ರಮ 15 ಕೋಟಿ ವಸೂಲಿ: ರಾಜ್ಯಪಾಲ ಮತ್ತು ಸಿಎಂ ಗೆ ಪತ್ರ.

ನ. 20ಕ್ಕೆ ಮದ್ಯ ಮಾರಾಟ ಬಂದ್! " ಮಂಥ್ಲಿ ಮನಿ " ನೆಪದಲ್ಲಿ ಬಾರ್ ಗಳಿಂದ ಅಬಕಾರಿ ಇಲಾಖೆ ಅಕ್ರಮ 15 ಕೋಟಿ ವಸೂಲಿ: ರಾಜ್ಯಪಾಲ ಮತ್ತು ಸಿಎಂ ಗೆ ಪತ್ರ.

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In