• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಗುಜರಾತ್ :ಕಾಮಗಾರಿ ಹಂತದಲ್ಲಿ ದುರಂತ!  ಬುಲೆಟ್ ರೈಲು ಸೇತುವೆ ಕುಸಿದು 3 ಸಾವು.

November 6, 2024
ಸಾಹಿತಿ, ಪ್ರಾಧ್ಯಾಪಕ ಡಾ. ಶ್ರೀಕೃಷ್ಣ ಭಟ್ ಆರ್ತಿಕಜೆ ನಿಧನ

October 3, 2026
ಜೈಲಿನಲ್ಲಿ ಪುನೀತ್ ಕೆರೆಹಳ್ಳಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆಂಬ ಸುಳ್ಳು ಸುದ್ದಿ ಹಬ್ಬಿಸಿದ ಸೋಶಿಯಲ್ ಮೀಡಿಯಾ ಅಕೌಂಟ್‌ಗಳ ಮೇಲೆ ಕೇಸ್!

ಕೆದಿಲದಲ್ಲಿ ಕರ್ತವ್ಯ ನಿರ್ವಹಿಸುವ ವೇಳೆ ಕರೆಂಟ್ ಶಾಕ್‌ಗೆ ಲೈನ್‌ಮ್ಯಾನ್ ಬಲಿ

ಲಕ್ಷಾಂತರ ರೂಪಾಯಿ ಮೌಲ್ಯದ ಖೋಟಾ ನೋಟು ವಶ – 7 ಮಂದಿ ಆರೋಪಿಗಳ ಬಂಧನ

ಮೈಸೂರು ಕಂಬಳಕ್ಕೆ ಆಕ್ಷೇಪ- ಮೈಸೂರಿನಲ್ಲಿ ಕಂಬಳ ನಡೆಸಿದರೆ ದೈವಕೋಪ ಎದುರಿಸಬೇಕಾಗುತ್ತದೆ: ತಮ್ಮಣ್ಣ ಶೆಟ್ಟಿ

ಮೈಸೂರು ಕಂಬಳಕ್ಕೆ ಬರುವ ಕೋಣಗಳಿಗೆ ಕುಶಾಲನಗರದಲ್ಲಿ ವಿಶ್ರಾಂತಿ!

ಮಹಾತ್ಮರ ಚಿಂತನೆ ಜೀವನದಲ್ಲಿ ಅಳವಡಿಸೋಣ: ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಕರೆ

October 2, 2026
ಪುತ್ತೂರು: ಮಧುವನ ಹಾಗೂ ಜೇನು ಸಾಕಾಣಿಕೆ ಕಾರ್ಯಕ್ರಮದಡಿ ತೋಟಗಾರಿಕೆ ಇಲಾಖೆಯಿಂದ ಜೇನು ಕೃಷಿಗೆ ಅರ್ಜಿ ಆಹ್ವಾನ

ಮಾಡೂರು ಯೂಸುಫ್ ಹತ್ಯೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ ವಿಧಿಸಿ ಕೋರ್ಟ್

ಎಂಆರ್‌ಪಿಎಲ್ ಬಾಯ್ಲರ್ ಸ್ಫೋಟ ಪ್ರಕರಣ : ಮೃತಪಟ್ಟ ಮನೀಶ್ ಕುಟುಂಬಕ್ಕೆ 1.20 ಕೋಟಿ ಪರಿಹಾರ

ಸೌದಿ: ನೂರಾರು ಜನರ ಪ್ರಾಣ ಉಳಿಸಿದ ಪೈಲಟ್‌ ಸ್ಮಿತ್​ಗೆ ಅಷ್ಟು ಧೈರ್ಯ ಬಂದಿದ್ಹೇಗೆ?

ಶಿಕ್ಷಕಿ, ಕವಯತ್ರಿ ಮೋಹಿತಾ ಹೊಸ್ಮಠ ರಿಗೆ ರಾಷ್ಟ್ರ ಮಟ್ಟದ ಸಾಹಿತ್ಯ ರತ್ನ ಪ್ರಶಸ್ತಿ!

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, October 4, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಸಾಹಿತಿ, ಪ್ರಾಧ್ಯಾಪಕ ಡಾ. ಶ್ರೀಕೃಷ್ಣ ಭಟ್ ಆರ್ತಿಕಜೆ ನಿಧನ

    ಸಾಹಿತಿ, ಪ್ರಾಧ್ಯಾಪಕ ಡಾ. ಶ್ರೀಕೃಷ್ಣ ಭಟ್ ಆರ್ತಿಕಜೆ ನಿಧನ

    ಕೆದಿಲದಲ್ಲಿ ಕರ್ತವ್ಯ ನಿರ್ವಹಿಸುವ ವೇಳೆ ಕರೆಂಟ್ ಶಾಕ್‌ಗೆ ಲೈನ್‌ಮ್ಯಾನ್ ಬಲಿ

    ಕೆದಿಲದಲ್ಲಿ ಕರ್ತವ್ಯ ನಿರ್ವಹಿಸುವ ವೇಳೆ ಕರೆಂಟ್ ಶಾಕ್‌ಗೆ ಲೈನ್‌ಮ್ಯಾನ್ ಬಲಿ

    ಮೈಸೂರು ಕಂಬಳಕ್ಕೆ ಆಕ್ಷೇಪ- ಮೈಸೂರಿನಲ್ಲಿ ಕಂಬಳ ನಡೆಸಿದರೆ ದೈವಕೋಪ ಎದುರಿಸಬೇಕಾಗುತ್ತದೆ: ತಮ್ಮಣ್ಣ ಶೆಟ್ಟಿ

    ಮೈಸೂರು ಕಂಬಳಕ್ಕೆ ಆಕ್ಷೇಪ- ಮೈಸೂರಿನಲ್ಲಿ ಕಂಬಳ ನಡೆಸಿದರೆ ದೈವಕೋಪ ಎದುರಿಸಬೇಕಾಗುತ್ತದೆ: ತಮ್ಮಣ್ಣ ಶೆಟ್ಟಿ

    ಮಹಾತ್ಮರ ಚಿಂತನೆ ಜೀವನದಲ್ಲಿ ಅಳವಡಿಸೋಣ: ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಕರೆ

    ಮಹಾತ್ಮರ ಚಿಂತನೆ ಜೀವನದಲ್ಲಿ ಅಳವಡಿಸೋಣ: ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಕರೆ

    ಪುತ್ತೂರು: ಮಧುವನ ಹಾಗೂ ಜೇನು ಸಾಕಾಣಿಕೆ ಕಾರ್ಯಕ್ರಮದಡಿ ತೋಟಗಾರಿಕೆ ಇಲಾಖೆಯಿಂದ ಜೇನು ಕೃಷಿಗೆ ಅರ್ಜಿ ಆಹ್ವಾನ

    ಪುತ್ತೂರು: ಮಧುವನ ಹಾಗೂ ಜೇನು ಸಾಕಾಣಿಕೆ ಕಾರ್ಯಕ್ರಮದಡಿ ತೋಟಗಾರಿಕೆ ಇಲಾಖೆಯಿಂದ ಜೇನು ಕೃಷಿಗೆ ಅರ್ಜಿ ಆಹ್ವಾನ

    ಮಾಡೂರು ಯೂಸುಫ್ ಹತ್ಯೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ ವಿಧಿಸಿ ಕೋರ್ಟ್

    ಮಾಡೂರು ಯೂಸುಫ್ ಹತ್ಯೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ ವಿಧಿಸಿ ಕೋರ್ಟ್

    ಎಂಆರ್‌ಪಿಎಲ್ ಬಾಯ್ಲರ್ ಸ್ಫೋಟ ಪ್ರಕರಣ : ಮೃತಪಟ್ಟ ಮನೀಶ್ ಕುಟುಂಬಕ್ಕೆ 1.20 ಕೋಟಿ ಪರಿಹಾರ

    ಎಂಆರ್‌ಪಿಎಲ್ ಬಾಯ್ಲರ್ ಸ್ಫೋಟ ಪ್ರಕರಣ : ಮೃತಪಟ್ಟ ಮನೀಶ್ ಕುಟುಂಬಕ್ಕೆ 1.20 ಕೋಟಿ ಪರಿಹಾರ

    ಶಿಕ್ಷಕಿ, ಕವಯತ್ರಿ ಮೋಹಿತಾ ಹೊಸ್ಮಠ ರಿಗೆ ರಾಷ್ಟ್ರ ಮಟ್ಟದ ಸಾಹಿತ್ಯ ರತ್ನ ಪ್ರಶಸ್ತಿ!

    ಶಿಕ್ಷಕಿ, ಕವಯತ್ರಿ ಮೋಹಿತಾ ಹೊಸ್ಮಠ ರಿಗೆ ರಾಷ್ಟ್ರ ಮಟ್ಟದ ಸಾಹಿತ್ಯ ರತ್ನ ಪ್ರಶಸ್ತಿ!

    ಪುತ್ತಿಲ ಪರಿವಾರ ವತಿಯಿಂದ ಮಹಾಲಿಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ನಡೆಯಲಿರುವ ಪುತ್ತೂರು ಗಿರಿಜಾ ಕಲ್ಯಾಣೋತ್ಸವದ ಸಮಿತಿ ರಚನೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಅಂತರರಾಜ್ಯ

ಗುಜರಾತ್ :ಕಾಮಗಾರಿ ಹಂತದಲ್ಲಿ ದುರಂತ! ಬುಲೆಟ್ ರೈಲು ಸೇತುವೆ ಕುಸಿದು 3 ಸಾವು.

by ಪ್ರಜಾಧ್ವನಿ ನ್ಯೂಸ್
November 6, 2024
in ಅಂತರರಾಜ್ಯ, ಕ್ರೈಮ್, ರಾಷ್ಟ್ರೀಯ
0
ಗುಜರಾತ್ :ಕಾಮಗಾರಿ ಹಂತದಲ್ಲಿ ದುರಂತ!  ಬುಲೆಟ್ ರೈಲು ಸೇತುವೆ ಕುಸಿದು 3 ಸಾವು.
25
SHARES
71
VIEWS
ShareShareShare

ಗಾಂಧಿನಗರ: ಗುಜರಾತ್‌ನ ಆನಂದ್ ಜಿಲ್ಲೆಯಲ್ಲಿ ಮಂಗಳವಾರ ಸಂಜೆ ಮುಂಬೈ-ಅಹಮದಾಬಾದ್ ಬುಲೆಟ್ ರೈಲು ಕಾರಿಡಾರ್‌ನ ನಿರ್ಮಾಣ ಸ್ಥಳದಲ್ಲಿ ತಾತ್ಕಾಲಿಕ ಸೇತುವೆ ಕುಸಿದು ಮೂವರು ಕಾರ್ಮಿಕರು ಸಾವನ್ನಪ್ಪಿದ್ದಾರೆ.

LOTUS TRAVEL

ಜಾಹೀರಾತು

ನಿರ್ಮಾಣ ಸ್ಥಳದಲ್ಲಿ ಬುಲೆಟ್ ರೈಲು ಯೋಜನೆಗಾಗಿ ಕೆಲಸ ನಡೆಯುತ್ತಿತ್ತು. ಈ ವೇಳೆ ಸ್ಥಳದಲ್ಲಿದ್ದ ಕಾಂಕ್ರೀಟ್ ಬ್ಲಾಕ್‌ಗಳು ಕುಸಿದು ನಾಲ್ವರು ಕಾರ್ಮಿಕರು ಸಿಲುಕಿದ್ದಾರೆ. ಈ ಪೈಕಿ ಮೂವರು ಸಾವನ್ನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ಆನಂದ್ ಪೊಲೀಸರು ಮತ್ತು ಅಗ್ನಿಶಾಮಕ ದಳದ ಅಧಿಕಾರಿಗಳು ಧಾವಿಸಿ ರಕ್ಷಣಾ ಕಾರ್ಯ ನಡೆಸಿದ್ದಾರೆ

ನಿರ್ಮಾಣ ಹಂತದಲ್ಲಿರುವ ಬುಲೆಟ್ ರೈಲು  ಮಾರ್ಗದಲ್ಲಿರುವ ವಸಾದ್ ಗ್ರಾಮದಲ್ಲಿ ಈ ಘಟನೆ ನಡೆದಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗೌರವ್ ಜಸಾನಿ ತಿಳಿಸಿದ್ದಾರೆ. ಆರಂಭದಲ್ಲಿ ಪೊಲೀಸರು ನಿರ್ಮಾಣ ಹಂತದಲ್ಲಿರುವ ಸೇತುವೆ ಕುಸಿದಿದೆ ಎಂದು ವರದಿ ಮಾಡಿದ್ದರು. ಆದರೆ, ಅನಂತರ ಬುಲೆಟ್ ರೈಲು ಯೋಜನೆಯ ಮೇಲ್ವಿಚಾರಣೆ ನಡೆಸುತ್ತಿರುವ ನ್ಯಾಷನಲ್ ಹೈ ಸ್ಪೀಡ್ ರೈಲ್ ಕಾರ್ಪೋರೇಶನ್ ಲಿಮಿಟೆಡ್  ವಡೋದರಾದ ಮಾಹಿ ನದಿ ಸಮೀಪ ನಿರ್ಮಿಸಲಾಗಿದ್ದ ತಾತ್ಕಾಲಿಕ ಸ್ಟೀಲ್ ಹಾಗೂ ಕಾಂಕ್ರೀಟ್ ಸೇತುವೆ ಕುಸಿಯಿತು ಎಂದು ಸ್ಪಷ್ಟನೆ ನೀಡಿದೆ

ಜಾಹೀರಾತು

ಘಟನೆಯಲ್ಲಿ ನಾಲ್ವರು ಕಾರ್ಮಿಕರು ಕಾಂಕ್ರೀಟ್ ಬ್ಲಾಕ್ ಅಡಿಯಲ್ಲಿ ಸಿಲುಕಿಕೊಂಡರು. ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನೊಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಸಂದರ್ಭ ಸಾವನ್ನಪ್ಪಿದರು ಎಂದು ಆನಂದ್‌ನ ಅಗ್ನಿಶಾಮಕದ ದಳದ ಅಧಿಕಾರಿ ಧರ್ಮೇಶ್ ಗೋರ್ ತಿಳಿಸಿದ್ದಾರೆ. ಸ್ಥಳೀಯ ಸ್ವಯಂಸೇವಕರ ನೆರವಿನಿಂದ ರಕ್ಷಣಾ ತಂಡ ಕ್ರೇನ್ ಹಾಗೂ ಬುಲ್ಡೋಜರ್‌ಗಳನ್ನು ಬಳಸಿಕೊಂಡು ಅವಶೇಷಗಳನ್ನು ತೆರವುಗೊಳಿಸುತ್ತಿದೆ ಎಂದು ತಿಳಿಸಿದರು.

SendShare10Share
Previous Post

ದೇಶದ ವಿವಿಧೆಡೆ ಗ್ರಾಮೀಣ ಬ್ಯಾಂಕುಗಳ ವಿಲೀನಕ್ಕೆ ಸರ್ಕಾರ ಸಜ್ಜು

Next Post

ಪುತ್ತೂರು: ಪುತ್ತೂರು ವಿಧಾನ ಸಭಾ ಕ್ಷೇತ್ರದ ಮೂರು ಕಾಲೇಜಿಗೆ 4. ಕೋಟಿ ರೂ. ಅನುದಾನ ಬಿಡುಗಡೆ.

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In