• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರು: ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ರವಿಪ್ರಸಾದ್ ಶೆಟ್ಟಿ ಬನ್ನೂರು ನೇಮಕ.

November 7, 2024
ಮೆಸ್ಕಾಂ ಖಾಸಗೀಕರಣ ವಿಚಾರ : ಸಾರ್ವಜನಿಕರ ಕರೆಗಳಿಗೆ ಸ್ಪಂದಿಸಿ, ಸೇವಾ ಮನೋಭಾವನೆಯನ್ನು ಬೆಳೆಸಿಕೊಳ್ಳಿ- ಉತ್ತಮ ಸೇವೆ ನೀಡಿ ಖಾಸಗೀಕರಣದ ಪ್ರಶ್ನೆಯೇ ಬರುವುದಿಲ್ಲ -ಅಶೋಕ್ ಕುಮಾರ್ ರೈ

June 24, 2026
ನೆಲ್ಯಾಡಿ: ಬೈಕ್‌ಗಳ ನಡುವೆ ಅಪಘಾತ ಓರ್ವ ಮೃತ್ಯು, ಇನ್ನೋರ್ವ ಗಂಭೀರ!!

ಬಾಲಿವುಡ್‍ನ  ಬಾದ್ ಶಾ, ಕಿಂಗ್ ಖಾನ್  ಶಾರುಖ್ ಖಾನ್  ಜೂನ್ 25ರಂದು ಮಂಗಳೂರಿಗೆ

ಬಡವರ ಪರ ಧ್ವನಿ ಎತ್ತುತ್ತಿದ್ದ 26 ವರ್ಷದ ಭರತ್ ತಿವಾರಿ ಎನ್‌ಕೌಂಟರ್‌ ಕೇಸ್  – ಬಿಹಾರ ಪೊಲೀಸ್ ಅಧಿಕಾರಿಗಳ ವಿರುದ್ಧ ಎಫ್ಐಆರ್‌

ಪ್ರಿಯಕರನೊಂದಿಗೆ ಸೇರಿ ಭಾವಿ ಪತಿ ಕೊಲೆ : ಹೂಡಿ ಸುಳಿವಿನಿಂದ ಬಯಲಾಯ್ತು ಕೊಲೆ ರಹಸ್ಯ

ಹಳ್ಳಿ ಯುವಕರನ್ನೇ ಟಾರ್ಗೆಟ್ ಮಾಡಿದ ಆಟೋ ಡ್ರೈವರ್ ಘಟನೆ ಕೇಳಿದ್ರೆ ಬೆಚ್ಚಿ ಬೀಳ್ತೀರಾ!

June 23, 2026
ಕೋಡಿಂಬಾಡಿ: 43ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಸಮಿತಿಗೆನೂತನ ಪದಾಧಿಕಾರಿಗಳ ಆಯ್ಕೆ

ಅರುಣ್ ಕುಮಾರ್ ಪುತ್ತಿಲರಿಗೆ ಕರ್ನಾಟಕ ಟಿವಿಯ “ಕರ್ನಾಟಕ ಜನ ನಾಯಕ“ ಲೀಡರ್ ಪ್ರಶಸ್ತಿ ಪ್ರದಾನ

ಪುತ್ತೂರು:ರೈ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸೆ.26 ಮತ್ತು 27ಕ್ಕೆ ಬೃಹತ್ ಉದ್ಯೋಗ ಮೇಳ

ಕೆಮ್ಮಾರದಲ್ಲಿ ಪುತ್ತೂರಿನ ದ್ವಾರಕಾ ಕಾರ್ಪೊರೇಷನ್ ಸಂಸ್ಥೆಯ ಉಜ್ಜೀವನ ಲೋಕಾರ್ಪಣೆ

ದಸರಾಗೆ ಮೈಸೂರಿನಲ್ಲಿ ಕಂಬಳ ನಡೆಸಿ: ಶಾಸಕ ಅಶೋಕ್ ರೈಗೆ  ಸಿ ಎಂ ಡಿ ಕೆ ಶಿವಕುಮಾರ್ ಸೂಚನೆ

June 20, 2026
ಯುವ ಜನತೆಯಲ್ಲಿ ಜಾಗತಿಕ ಜೀವನಶೈಲಿಯ ಆಕರ್ಷಣೆ-ಉದ್ಯೋಗದ ಅವಕಾಶಗಳು

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, June 25, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಮೆಸ್ಕಾಂ ಖಾಸಗೀಕರಣ ವಿಚಾರ : ಸಾರ್ವಜನಿಕರ ಕರೆಗಳಿಗೆ ಸ್ಪಂದಿಸಿ, ಸೇವಾ ಮನೋಭಾವನೆಯನ್ನು ಬೆಳೆಸಿಕೊಳ್ಳಿ- ಉತ್ತಮ ಸೇವೆ ನೀಡಿ ಖಾಸಗೀಕರಣದ ಪ್ರಶ್ನೆಯೇ ಬರುವುದಿಲ್ಲ -ಅಶೋಕ್ ಕುಮಾರ್ ರೈ

    ಮೆಸ್ಕಾಂ ಖಾಸಗೀಕರಣ ವಿಚಾರ : ಸಾರ್ವಜನಿಕರ ಕರೆಗಳಿಗೆ ಸ್ಪಂದಿಸಿ, ಸೇವಾ ಮನೋಭಾವನೆಯನ್ನು ಬೆಳೆಸಿಕೊಳ್ಳಿ- ಉತ್ತಮ ಸೇವೆ ನೀಡಿ ಖಾಸಗೀಕರಣದ ಪ್ರಶ್ನೆಯೇ ಬರುವುದಿಲ್ಲ -ಅಶೋಕ್ ಕುಮಾರ್ ರೈ

    ನೆಲ್ಯಾಡಿ: ಬೈಕ್‌ಗಳ ನಡುವೆ ಅಪಘಾತ ಓರ್ವ ಮೃತ್ಯು, ಇನ್ನೋರ್ವ ಗಂಭೀರ!!

    ನೆಲ್ಯಾಡಿ: ಬೈಕ್‌ಗಳ ನಡುವೆ ಅಪಘಾತ ಓರ್ವ ಮೃತ್ಯು, ಇನ್ನೋರ್ವ ಗಂಭೀರ!!

    ಕೋಡಿಂಬಾಡಿ: 43ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಸಮಿತಿಗೆನೂತನ ಪದಾಧಿಕಾರಿಗಳ ಆಯ್ಕೆ

    ಕೋಡಿಂಬಾಡಿ: 43ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಸಮಿತಿಗೆನೂತನ ಪದಾಧಿಕಾರಿಗಳ ಆಯ್ಕೆ

    ಅರುಣ್ ಕುಮಾರ್ ಪುತ್ತಿಲರಿಗೆ ಕರ್ನಾಟಕ ಟಿವಿಯ “ಕರ್ನಾಟಕ ಜನ ನಾಯಕ“ ಲೀಡರ್ ಪ್ರಶಸ್ತಿ ಪ್ರದಾನ

    ಅರುಣ್ ಕುಮಾರ್ ಪುತ್ತಿಲರಿಗೆ ಕರ್ನಾಟಕ ಟಿವಿಯ “ಕರ್ನಾಟಕ ಜನ ನಾಯಕ“ ಲೀಡರ್ ಪ್ರಶಸ್ತಿ ಪ್ರದಾನ

    ಪುತ್ತೂರು:ರೈ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸೆ.26 ಮತ್ತು 27ಕ್ಕೆ ಬೃಹತ್ ಉದ್ಯೋಗ ಮೇಳ

    ಪುತ್ತೂರು:ರೈ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸೆ.26 ಮತ್ತು 27ಕ್ಕೆ ಬೃಹತ್ ಉದ್ಯೋಗ ಮೇಳ

    ಕೆಮ್ಮಾರದಲ್ಲಿ ಪುತ್ತೂರಿನ ದ್ವಾರಕಾ ಕಾರ್ಪೊರೇಷನ್ ಸಂಸ್ಥೆಯ ಉಜ್ಜೀವನ ಲೋಕಾರ್ಪಣೆ

    ಕೆಮ್ಮಾರದಲ್ಲಿ ಪುತ್ತೂರಿನ ದ್ವಾರಕಾ ಕಾರ್ಪೊರೇಷನ್ ಸಂಸ್ಥೆಯ ಉಜ್ಜೀವನ ಲೋಕಾರ್ಪಣೆ

    ಯುವ ಜನತೆಯಲ್ಲಿ ಜಾಗತಿಕ ಜೀವನಶೈಲಿಯ ಆಕರ್ಷಣೆ-ಉದ್ಯೋಗದ ಅವಕಾಶಗಳು

    ಯುವ ಜನತೆಯಲ್ಲಿ ಜಾಗತಿಕ ಜೀವನಶೈಲಿಯ ಆಕರ್ಷಣೆ-ಉದ್ಯೋಗದ ಅವಕಾಶಗಳು

    ರಿಷಬ್ ಶೆಟ್ಟಿಯನ್ನು ಕರಾವಳಿ ಪ್ರವಾಸೋದ್ಯಮ ದ ರಾಯಭಾರಿಯನ್ನಾಗಿ ಮಾಡಲು ರಾಜ್ಯ ಸರ್ಕಾರ ಚಿಂತನೆ

    ಕಬಕ–ಪುತ್ತೂರು ರೈಲು ನಿಲ್ದಾಣ ಅಭಿವೃದ್ಧಿಗೆ ಚಾಲನೆ 4.4 ಕೋಟಿ ವೆಚ್ಚದಲ್ಲಿ ಕಾಮಗಾರಿ : ಸಂಸದ ಬ್ರಿಜೇಶ್ ಚೌಟ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಜಿಲ್ಲೆ

ಪುತ್ತೂರು: ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ರವಿಪ್ರಸಾದ್ ಶೆಟ್ಟಿ ಬನ್ನೂರು ನೇಮಕ.

by ಪ್ರಜಾಧ್ವನಿ ನ್ಯೂಸ್
November 7, 2024
in ಜಿಲ್ಲೆ, ಪುತ್ತೂರು, ರಾಜಕೀಯ
0
ಪುತ್ತೂರು: ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ರವಿಪ್ರಸಾದ್ ಶೆಟ್ಟಿ ಬನ್ನೂರು ನೇಮಕ.
9
SHARES
27
VIEWS
ShareShareShare

ಪುತ್ತೂರು: ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ರವಿಪ್ರಸಾದ್ ಶೆಟ್ಟಿ ಬನ್ನೂರು ನೇಮಕವಾಗಿದ್ದಾರೆ.
ಇವರು ಪತ್ರಿಕಾ ವರದಿಗಾರನಾಗಿ, ಪುತ್ತೂರು ಶಿಕ್ಷಣ ಸಂಪನ್ಮೂಲ ಕೇಂದ್ರ ದ ಅಧ್ಯಕ್ಷರಾಗಿ, ಚೈತನ್ಯ ಮಿತ್ರವೃಂದ ರಿ ಪಡೀಲು ಇದರ ಅಧ್ಯಕ್ಷರಾಗಿ, ಪುತ್ತೂರು ದಸರಾ ನವ ದುರ್ಗಾರಾಧನಾ ಸಮಿತಿ ಸ್ಥಾಪಕ ಸದಸ್ಯನಾಗಿ, ಅಯ್ಯಪ್ಪ ದೇವಸ್ಥಾನ ಬ್ರಹ್ಮಕಲಶೋತ್ಸವ ಸಮಿತಿ ಸದಸ್ಯನಾಗಿ, ಪುತ್ತೂರು ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ, ಯುವ ಬಂಟರ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ, ಲಯಸ್ಸ್ ಕ್ಲಬ್ ಪುತ್ತೂರ್ದ ಮುತ್ತು ಇದರ ಸ್ಥಾಪಕ ಕಾರ್ಯದರ್ಶಿಯಾಗಿ ಹೀಗೆ ಹತ್ತು ಹಲವು ಸಂಘ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿ ಪ್ರಸ್ತುತ ಲಯನ್ಸ್ ಕ್ಲಬ್ ಪುತ್ತೂರ್ದ ಮುತ್ತು ಇದರ ಉಪಾಧ್ಯಕ್ಷನಾಗಿ, ಪುತ್ತೂರು ತಾಲೂಕು ಬಂಟರ ಸಂಘದ ನಿರ್ದೇಶಕನಾಗಿ ಸೇವೆ ಸಲ್ಲಿಸುತ್ತಿರುವ ಇವರು ಕಾಂಗ್ರೆಸ್ ಪಕ್ಷದಲ್ಲಿ ಸಕ್ರೀಯರಾಗಿದ್ದಾರೆ. ಇವರನ್ನು ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕರು ಅಶೋಕ್ ಕುಮಾರ್ ರೈಯವರ ಸೂಚನೆಯಂತೆ, ಕಾವು ಹೇಮನಾಥ್ ಶೆಟ್ಟಿಯವರ ಶಿಫಾರಸಿನಂತೆ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಅನುಮತಿ ಪಡೆದು ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಕೃಷ್ಣಪ್ರಸಾದ್ ಆಳ್ವರು ನೇಮಕಗೊಳಿಸಿದ್ದಾರೆ.

ashwinistudioputtur

ಜಾಹೀರಾತು

Muliya

ಜಾಹೀರಾತು

SendShare4Share
Previous Post

ಶಿಗ್ಗಾಂವಿ: ಉಪಚುನಾವಣೆ ಹಿನ್ನೆಲೆ ಮುಸ್ಲಿಂ ಮುಖಂಡರೊಂದಿಗೆ ಸಭೆ ನಡೆಸಿದ ಬಿಜೆಪಿ ಮಾಜಿ ಸಿಎಂ ಬೊಮ್ಮಾಯಿ

Next Post

ಅಯೋಧ್ಯಾನಗರ-ಪೆರ್ನೆಯಲ್ಲಿ ನವೆಂಬರ್ 10 ರಂದು ನೂತನ ಹಿರಿಯ ವಿದ್ಯಾರ್ಥಿ ಸಂಘದ ವತಿಯಿಂದ “ಬೃಹತ್ ಆರೋಗ್ಯ ಮೇಳ”

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಅಯೋಧ್ಯಾನಗರ-ಪೆರ್ನೆಯಲ್ಲಿ ನವೆಂಬರ್ 10 ರಂದು ನೂತನ ಹಿರಿಯ ವಿದ್ಯಾರ್ಥಿ ಸಂಘದ ವತಿಯಿಂದ “ಬೃಹತ್ ಆರೋಗ್ಯ ಮೇಳ”

ಅಯೋಧ್ಯಾನಗರ-ಪೆರ್ನೆಯಲ್ಲಿ ನವೆಂಬರ್ 10 ರಂದು ನೂತನ ಹಿರಿಯ ವಿದ್ಯಾರ್ಥಿ ಸಂಘದ ವತಿಯಿಂದ "ಬೃಹತ್ ಆರೋಗ್ಯ ಮೇಳ"

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In