ಮೂಡುಬಿದಿರೆ: ಮೆದುಳು ಜ್ವರ ಹೆಚ್ಚಾಗಿ ಪ್ರೌಢಶಾಲೆಯ ವಿದ್ಯಾರ್ಥಿನಿಯೋರ್ವಳು ಮೃತಪಟ್ಟ ಘಟನೆಯೊಂದು ಮೂಡುಬಿದಿರೆ ಸಮೀಪದ ಶಿರ್ತಾಡಿಯಲ್ಲಿ ನಡೆದಿದೆ.
ವಿದ್ಯಾರ್ಥಿನಿ ಸ್ವಸ್ತಿ ಶೆಟ್ಟಿ (15) ಮೃತಪಟ್ಟಾಕೆ. ಶಿರ್ತಾಡಿ ಮೌಂಟ್ ಕಾರ್ಮೆಲ್ ಹೈಸ್ಕೂಲ್‌ನ 10ನೇ ತರಗತಿಯಲ್ಲಿ ಈಕೆ ವಿದ್ಯಾಭ್ಯಾಸ ಮಾಡುತ್ತಿದ್ದು, ಜ್ವರ ಕಾಣಿಸಿಕೊಂಡ ನಂತರ ಅದು ಉಲ್ಭಣಿಸಿದ್ದು ತಲೆಗೇರಿದ ಕಾರಣ ಅಸ್ವಸ್ಥರಾಗಿದ್ದು, ನಂತರ ಆಕೆಯ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.