• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ದಿನನಿತ್ಯ ಬಳಸುವ ಎಮೋಜಿಗಳು ಹೇಳುತ್ತೆ ನಿಮ್ಮ ವ್ಯಕ್ತಿತ್ವ

ದಿನನಿತ್ಯ ಬಳಸುವ ಎಮೋಜಿಗಳು ಹೇಳುತ್ತೆ ನಿಮ್ಮ ವ್ಯಕ್ತಿತ್ವ

November 8, 2024
ಫೆ 8 ರಂದು ಕೋಡಿಂಬಾಡಿ ಗ್ರಾಮದ “ಮಾರಿಬಲಿ ಪೂಜೆ”

ಫೆ 8 ರಂದು ಕೋಡಿಂಬಾಡಿ ಗ್ರಾಮದ “ಮಾರಿಬಲಿ ಪೂಜೆ”

February 6, 2026
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಭೇಟಿ ಮಾಡಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಭೇಟಿ ಮಾಡಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ

February 6, 2026
ಕೋಡಿಂಬಾಡಿ ಅಶ್ವಥ ಕಟ್ಟೆಯಲ್ಲಿ ಸಾರ್ವಜನಿಕ ಶ್ರೀ ಅಶ್ವತ್ಥ ಪೂಜೆ, 48 ನೇ ವರ್ಷದ ಸಾರ್ವಜನಿಕ ಸತ್ಯನಾರಾಯಣ (ವೃತ) ಪೂಜೆ ಹಾಗೂ 19 ನೇ ವರ್ಷದ ಭಜನಾ ಮಂಗಳೋತ್ಸವ

ಕೋಡಿಂಬಾಡಿ ಅಶ್ವಥ ಕಟ್ಟೆಯಲ್ಲಿ ಸಾರ್ವಜನಿಕ ಶ್ರೀ ಅಶ್ವತ್ಥ ಪೂಜೆ, 48 ನೇ ವರ್ಷದ ಸಾರ್ವಜನಿಕ ಸತ್ಯನಾರಾಯಣ (ವೃತ) ಪೂಜೆ ಹಾಗೂ 19 ನೇ ವರ್ಷದ ಭಜನಾ ಮಂಗಳೋತ್ಸವ

February 6, 2026
ಪೆ: 6. ಇಂದು ಪುತ್ತೂರು ನೂತನ ಕಾಂಗ್ರೆಸ್ ಕಟ್ಟಡ ಶಿಲನ್ಯಾಸ- ಪುತ್ತೂರಿಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಪೆ: 6. ಇಂದು ಪುತ್ತೂರು ನೂತನ ಕಾಂಗ್ರೆಸ್ ಕಟ್ಟಡ ಶಿಲನ್ಯಾಸ- ಪುತ್ತೂರಿಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

February 6, 2026
ಸಣ್ಣ ಉದ್ದಿಮೆಗಳಿಗೆ ಅಡಮಾನರಹಿತ ಸಾಲದ ಮಿತಿ 20 ಲಕ್ಷ ರೂಗೆ ಏರಿಕೆ

ಸಣ್ಣ ಉದ್ದಿಮೆಗಳಿಗೆ ಅಡಮಾನರಹಿತ ಸಾಲದ ಮಿತಿ 20 ಲಕ್ಷ ರೂಗೆ ಏರಿಕೆ

February 6, 2026
ಹೆತ್ತ ಮಗಳ ಮೇಲೆ ಅತ್ಯಾಚಾರವೆಸಗಿ ಗರ್ಭಿಣಿ ಮಾಡಿದ ತಂದೆ:  ಡಿಎನ್​ಎಯಲ್ಲಿ ಬಯಲು

ಹೆತ್ತ ಮಗಳ ಮೇಲೆ ಅತ್ಯಾಚಾರವೆಸಗಿ ಗರ್ಭಿಣಿ ಮಾಡಿದ ತಂದೆ: ಡಿಎನ್​ಎಯಲ್ಲಿ ಬಯಲು

February 6, 2026
ಮಣಿಪುರ ನೂತನ ಮುಖ್ಯಮಂತ್ರಿ ಆಗಿ ವೈ. ಖೇಮ್‌ಚಂದ್ ಸಿಂಗ್ ಪ್ರಮಾಣ ವಚನ ರಾಷ್ಟ್ರಪತಿ ಆಡಳಿತಕ್ಕೆ ಅಂತ್ಯ

ಮಣಿಪುರ ನೂತನ ಮುಖ್ಯಮಂತ್ರಿ ಆಗಿ ವೈ. ಖೇಮ್‌ಚಂದ್ ಸಿಂಗ್ ಪ್ರಮಾಣ ವಚನ ರಾಷ್ಟ್ರಪತಿ ಆಡಳಿತಕ್ಕೆ ಅಂತ್ಯ

February 6, 2026
ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮಹಿಳಾ ತಂಡ WPLನ 2ನೇ ಬಾರಿ  ಚಾಂಪಿಯನ್

ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮಹಿಳಾ ತಂಡ WPLನ 2ನೇ ಬಾರಿ ಚಾಂಪಿಯನ್

February 6, 2026
ಉಪ್ಪಿನಂಗಡಿ: ಊರುವಾಲು ಗ್ರಾಮದ ಯುವತಿ ನಾಪತ್ತೆ

ಉಪ್ಪಿನಂಗಡಿ: ಊರುವಾಲು ಗ್ರಾಮದ ಯುವತಿ ನಾಪತ್ತೆ

February 5, 2026
49 ಕೋಟಿ ರೂಪಾಯಿ ಲಾಟರಿ ಗೆದ್ದ ಉಡುಪಿ ಜಿಲ್ಲೆಯ ಶಂತನು ಶೆಟ್ಟಿಗಾರ್‌

49 ಕೋಟಿ ರೂಪಾಯಿ ಲಾಟರಿ ಗೆದ್ದ ಉಡುಪಿ ಜಿಲ್ಲೆಯ ಶಂತನು ಶೆಟ್ಟಿಗಾರ್‌

February 5, 2026
ಜಾತಕದಲ್ಲಿ ದೋಷವಿದೆ ಎಂದು ಯುವತಿ ಮೇಲೆ ಸಮಸ್ಯೆ ನಿವಾರಣೆ ನೆಪದಲ್ಲಿ ಜ್ಯೋತಿಷಿ ಅತ್ಯಾಚಾರ

ಜಾತಕದಲ್ಲಿ ದೋಷವಿದೆ ಎಂದು ಯುವತಿ ಮೇಲೆ ಸಮಸ್ಯೆ ನಿವಾರಣೆ ನೆಪದಲ್ಲಿ ಜ್ಯೋತಿಷಿ ಅತ್ಯಾಚಾರ

February 6, 2026
ಅನಧಿಕೃತವಾಗಿ ನೆಲೆಸಿರುವ ವಿದೇಶಿಯರಿಗೆ ನಡುಕ ಶುರು: ಅಕ್ರಮ ವಲಸಿಗರ ಪತ್ತೆಗೆ ರಾಜ್ಯದಲ್ಲಿ ವಿಶೇಷ ಕಾರ್ಯಾಚರಣೆ

ಅನಧಿಕೃತವಾಗಿ ನೆಲೆಸಿರುವ ವಿದೇಶಿಯರಿಗೆ ನಡುಕ ಶುರು: ಅಕ್ರಮ ವಲಸಿಗರ ಪತ್ತೆಗೆ ರಾಜ್ಯದಲ್ಲಿ ವಿಶೇಷ ಕಾರ್ಯಾಚರಣೆ

February 5, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, February 7, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಫೆ 8 ರಂದು ಕೋಡಿಂಬಾಡಿ ಗ್ರಾಮದ “ಮಾರಿಬಲಿ ಪೂಜೆ”

    ಫೆ 8 ರಂದು ಕೋಡಿಂಬಾಡಿ ಗ್ರಾಮದ “ಮಾರಿಬಲಿ ಪೂಜೆ”

    ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಭೇಟಿ ಮಾಡಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ

    ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಭೇಟಿ ಮಾಡಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ

    ಪೆ: 6. ಇಂದು ಪುತ್ತೂರು ನೂತನ ಕಾಂಗ್ರೆಸ್ ಕಟ್ಟಡ ಶಿಲನ್ಯಾಸ- ಪುತ್ತೂರಿಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

    ಪೆ: 6. ಇಂದು ಪುತ್ತೂರು ನೂತನ ಕಾಂಗ್ರೆಸ್ ಕಟ್ಟಡ ಶಿಲನ್ಯಾಸ- ಪುತ್ತೂರಿಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

    ಸಣ್ಣ ಉದ್ದಿಮೆಗಳಿಗೆ ಅಡಮಾನರಹಿತ ಸಾಲದ ಮಿತಿ 20 ಲಕ್ಷ ರೂಗೆ ಏರಿಕೆ

    ಸಣ್ಣ ಉದ್ದಿಮೆಗಳಿಗೆ ಅಡಮಾನರಹಿತ ಸಾಲದ ಮಿತಿ 20 ಲಕ್ಷ ರೂಗೆ ಏರಿಕೆ

    ಉಪ್ಪಿನಂಗಡಿ: ಊರುವಾಲು ಗ್ರಾಮದ ಯುವತಿ ನಾಪತ್ತೆ

    ಉಪ್ಪಿನಂಗಡಿ: ಊರುವಾಲು ಗ್ರಾಮದ ಯುವತಿ ನಾಪತ್ತೆ

    ರಾಷ್ಟ್ರಮಟ್ಟದ ಮಾಸ್ಟರ್ಸ್ ಅಥ್ಲೆಟಿಕ್ಸ್ ನಲ್ಲಿ ಭಾಗವಹಿಸಿದ ಕುಂತೂರಿನ ಕೋಡ್ಲದ, ಫೋಟೋಗ್ರಾಫರ್ ರವಿ ಪೂಜಾರಿ

    ರಾಷ್ಟ್ರಮಟ್ಟದ ಮಾಸ್ಟರ್ಸ್ ಅಥ್ಲೆಟಿಕ್ಸ್ ನಲ್ಲಿ ಭಾಗವಹಿಸಿದ ಕುಂತೂರಿನ ಕೋಡ್ಲದ, ಫೋಟೋಗ್ರಾಫರ್ ರವಿ ಪೂಜಾರಿ

    ಹಳೆ ನ್ಯಾಯಾಲಯದ ಕಟ್ಟಡಕ್ಕೆ ಬಾಡಿಗೆ ಕಟ್ಟಡದಲ್ಲಿರುವ ಸರಕಾರಿ ಇಲಾಖೆಗಳನ್ನು ಸ್ಥಳಾಂತರಿಸಿ: ಮಾಜಿ ಶಾಸಕ ಸಂಜೀವ ಮಠಂದೂರು

    ಹಳೆ ನ್ಯಾಯಾಲಯದ ಕಟ್ಟಡಕ್ಕೆ ಬಾಡಿಗೆ ಕಟ್ಟಡದಲ್ಲಿರುವ ಸರಕಾರಿ ಇಲಾಖೆಗಳನ್ನು ಸ್ಥಳಾಂತರಿಸಿ: ಮಾಜಿ ಶಾಸಕ ಸಂಜೀವ ಮಠಂದೂರು

    ಬಂದಾರು: ಹುಟ್ಟೂರಿಗೆ ಆಗಮಿಸಿದ ವೀರ ಯೋಧ ಎ.ಸಿ.ಪಿ ಹವಾಲ್ದಾರ್ ಶ್ರೀ ದೇವಪ್ರಸಾದ್ ಗೌಡರಿಗೆ ಗೌರವಪೂರ್ಣ ಸ್ವಾಗತ ಮತ್ತು ಅಭಿನಂದನಾ ಕಾರ್ಯಕ್ರಮ

    ಬಂದಾರು: ಹುಟ್ಟೂರಿಗೆ ಆಗಮಿಸಿದ ವೀರ ಯೋಧ ಎ.ಸಿ.ಪಿ ಹವಾಲ್ದಾರ್ ಶ್ರೀ ದೇವಪ್ರಸಾದ್ ಗೌಡರಿಗೆ ಗೌರವಪೂರ್ಣ ಸ್ವಾಗತ ಮತ್ತು ಅಭಿನಂದನಾ ಕಾರ್ಯಕ್ರಮ

    ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಟ್ರಾಫಿಕ್ ನಿಯಮ ಹಾಗೂ ಸುರಕ್ಷಿತ ಚಾಲನೆ ಮತ್ತು ಸೈಬರ್ ವಂಚನೆ, ಮಾದಕವಸ್ತು ಮುಕ್ತ ಸಮಾಜ ಕುರಿತು ಜಾಗೃತಿ ಕಾರ್ಯಕ್ರಮ

    ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಟ್ರಾಫಿಕ್ ನಿಯಮ ಹಾಗೂ ಸುರಕ್ಷಿತ ಚಾಲನೆ ಮತ್ತು ಸೈಬರ್ ವಂಚನೆ, ಮಾದಕವಸ್ತು ಮುಕ್ತ ಸಮಾಜ ಕುರಿತು ಜಾಗೃತಿ ಕಾರ್ಯಕ್ರಮ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ದಿನನಿತ್ಯ ಬಳಸುವ ಎಮೋಜಿಗಳು ಹೇಳುತ್ತೆ ನಿಮ್ಮ ವ್ಯಕ್ತಿತ್ವ

by ಪ್ರಜಾಧ್ವನಿ ನ್ಯೂಸ್
November 8, 2024
in ಪುತ್ತೂರು, ಲೈಫ್ ಸ್ಟೈಲ್
0
ದಿನನಿತ್ಯ ಬಳಸುವ ಎಮೋಜಿಗಳು ಹೇಳುತ್ತೆ ನಿಮ್ಮ ವ್ಯಕ್ತಿತ್ವ
32
SHARES
90
VIEWS
ShareShareShare

ಇತ್ತೀಚೆಗಿನ ದಿನಗಳಲ್ಲಿ ಸೋಶಿಯಲ್ ಮೀಡಿಯಾಗಳ ಬಳಕೆ ಹೆಚ್ಚಾಗಿದೆ. ಏನಾದ್ರು ಹೇಳಬೇಕೆಂದರೆ ಅಕ್ಷರದಲ್ಲಿ ಹೇಳುವಷ್ಟು ಸಮಯ ಯಾರಿಗೂ ಇಲ್ಲ. ಈ ಹಿಂದೆ ಏನಾದರೂ ಹೇಳಬೇಕಾಗಿದ್ದರೆ ಅದನ್ನು ಸಂಪೂರ್ಣ ಒಂದು ವಾಕ್ಯದಲ್ಲಿ ಬರೆಯಬೇಕಾಗಿತ್ತು. ಆದರೆ ಈ ಎಮೋಜಿಗಳು ಬಂದ ಬಳಿಕವಂತೂ ಭಾವನೆಗಳನ್ನು ವ್ಯಕ್ತಪಡಿಸಲು ಅವುಗಳನ್ನು ಬಳಸುವುದೇ ಹೆಚ್ಚು. ಹೆಚ್ಚಿನ ಜನರು ಚಾಟ್ ಮಾಡುವಾಗ ಸಂದೇಶದ ಬದಲಿಗೆ ಎಮೋಜಿಗಳನ್ನು ಬಳಸುತ್ತಾರೆ. ಕೆಲ ಎಮೋಜಿಗಳು ನಾವು ಹೇಗೆ ಎನ್ನುವುದನ್ನು ರಿವೀಲ್ ಮಾಡುತ್ತದೆಯಂತೆ.

camera center ad

ಜಾಹೀರಾತು

Muliya

ಜಾಹೀರಾತು

  • ನಗುವ ಎಮೋಜಿ : ಈ ಎಮೋಜಿ ಬಳಸುವ ವ್ಯಕ್ತಿಗಳು ನಿರಂತರವಾಗಿ ಸಂತೋಷವನ್ನು ಅನುಭವಿಸುವ ವ್ಯಕ್ತಿಗಳಾಗಿರುತ್ತಾರೆ. ಈ ವ್ಯಕ್ತಿಗಳ ವಿನಂತಿ, ಆಲೋಚನೆ, ನಗುವನ್ನು ಸುತ್ತಮುತ್ತಲಿನ ವ್ಯಕ್ತಿಗಳು ಗಂಭೀರವಾಗಿ ಪರಿಗಣಿಸುವುದೇ ಇಲ್ಲ. ಸದಾ ನಗುವ ಸ್ವಭಾವವನ್ನು ಹೊಂದಿರುವ ಕಾರಣ ಇವರ ಸ್ನೇಹಿತರು ಹಾಗೂ ಆಪ್ತರು ಇವರು ಏನೇ ಹೇಳಿದ್ರೂ ಸಹಜವಾಗಿ ಸ್ವೀಕರಿಸಿ ಬಿಡುತ್ತಾರೆ
  • ಮಡಿಚಿದ ಕೈಗಳ ಎಮೋಜಿ : ಈ ರೀತಿಯ ಎಮೋಜಿಗಳನ್ನು ಹೆಚ್ಚು ಬಳಸುವ ವ್ಯಕ್ತಿಗಳು ಕೃತಜ್ಞತ ಭಾವ ಹೊಂದಿರುತ್ತಾರೆ. ಈ ವ್ಯಕ್ತಿಗಳು ಎಲ್ಲಾ ವಿಷಯಕ್ಕೂ ಬದ್ಧರಾಗಿರುತ್ತಾರೆ. ಈ ವ್ಯಕ್ತಿಗಳು ಎಲ್ಲರ ವಿನಂತಿಗಳು ಅಥವಾ ಪ್ರಶ್ನೆಗಳನ್ನು ಸಹಜವಾಗಿ ಸ್ವೀಕರಿಸುವ ಗುಣವನ್ನು ಹೊಂದಿರುತ್ತಾರೆ.
  • ಅಳುವ ಎಮೋಜಿ : ಸಂವಹನ ವೇಳೆ ಈ ಅಳುವ ಎಮೋಜಿ ಬಳಸುತ್ತಿದ್ದರೆ ಅಂತಹ ವ್ಯಕ್ತಿಗಳು ಭಾವನಾತ್ಮಕ ಜೀವಿಗಳಾಗಿರುತ್ತಾರೆ. ಇತರರ ಕಷ್ಟಗಳಿಗೆ ಮಿಡಿಯುವ ವ್ಯಕ್ತಿಗಳಾಗಿದ್ದು, ಇವರಿಗೆ ಭಾವನೆಗಳನ್ನು ಹತೋಟಿಯಲ್ಲಿಡಲು ಸಾಧ್ಯವಾಗುವುದಿಲ್ಲ. ಈ ವ್ಯಕ್ತಿಗಳು ಈ ಎಮೋಜಿ ಬಳಸುವ ಮೂಲಕ ತಮ್ಮ ತಡೆದಿಟ್ಟುಕೊಂಡ ಎಲ್ಲಾ ಭಾವನೆಯನ್ನು ಹೊರಹಾಕುತ್ತಾರೆ.
  • ಥಂಬ್ಸ್-ಅಪ್ ಎಮೋಜಿ : ಈ ಎಮೋಜಿಗಳನ್ನು ಬಳಸುವ ವ್ಯಕ್ತಿಗಳು ಬೇರೆಯವರ ಆಲೋಚನೆಗೆ ಬೆಲೆ ಕೊಡುತ್ತಾರೆ. ಇತರರನ್ನು ಹೊಂದಿಕೊಳ್ಳುವ ಮತ್ತು ಬೆಂಬಲಿಸುವ ಸಾಮರ್ಥ್ಯದಿಂದಾಗಿ ಸುತ್ತಮುತ್ತಲಿನ ಜನರ ನಡುವೆ ಆಕರ್ಷಕ ವ್ಯಕ್ತಿಯಾಗಿ ಹೊರಹೊಮ್ಮುತ್ತಾರೆ. ತಮ್ಮ ಉತ್ಸಾಹದ ಮೂಲಕವೇ ಬೇರೆ ವ್ಯಕ್ತಿಗಳನ್ನು ಸಲೀಸಾಗಿ ಆಕರ್ಷಿಸುತ್ತಾರೆ.
  • ಹೃದಯದ ಎಮೋಜಿ : ಈ ಎಮೋಜಿಗಳನ್ನು ಬಳಸುವ ವ್ಯಕ್ತಿಗಳು ಕಾಳಜಿಯುಳ್ಳ ವ್ಯಕ್ತಿಯಾಗಿರುತ್ತಾರೆ. ಬೇರೆಯವರ ಸುಖ ದುಃಖಕ್ಕೆ ಮಿಡಿಯುವ ಕಾರಣ, ಆಪ್ತರಿಗೆ ಕಷ್ಟ ಎಂದು ಬಂದಾಗ ನೆನಪಾಗುವುದೇ ಈ ವ್ಯಕ್ತಿಗಳು ಎನ್ನಬಹುದು. ಈ ಜನರು ಸ್ವಾಭಾವಿಕವಾಗಿ ಸಹಾನುಭೂತಿಯುಳ್ಳವರು. ಹೀಗಾಗಿ ಇವರನ್ನು ತಮ್ಮ ಸ್ವಾರ್ಥಕ್ಕಾಗಿ ಬಳಸಿಕೊಳ್ಳುವವರೇ ಹೆಚ್ಚಾಗಿರುತ್ತಾರೆ.
ashwinistudioputtur

ಜಾಹೀರಾತು

Poorna squash

ಜಾಹೀರಾತು

SendShare13Share
Previous Post

ಹಿಂದೂಗಳ ಒಂದಿಂಚೂ ಜಾಗವನ್ನು ವಕ್ಫ್ ಗೆ ಬಿಟ್ಟು ಕೊಡುವ ಪ್ರಶ್ನೆಯೇ ಇಲ್ಲ : ಎಂಎಲ್‌ಸಿ ಕಿಶೋರ್ ಬೊಟ್ಯಾಡಿ

Next Post

ಕೇಂದ್ರ ಸರ್ಕಾರದಿಂದ ಚಾರ್ಮಾಡಿ ಘಾಟ್‌ ಹೆದ್ದಾರಿ ದ್ವಿಪಥಗೊಳಿಸಲು 343.74 ಕೋಟಿ ರೂ. ಬಿಡುಗಡೆ: ಸಂಸದ ಕ್ಯಾ. ಚೌಟ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..