• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪ್ರಧಾನಮಂತ್ರಿ ಫಸಲು ಭೀಮಾ ಯೋಜನೆಯ 2023-24ನೇ ಸಾಲಿನ: ಕೃಷಿಕರ ಖಾತೆಗೆ ಬೆಳೆ ವಿಮಾ ಮೊತ್ತ ಜಮೆ ಆರಂಭ

November 9, 2024
ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

September 1, 2026
ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

September 1, 2026
ಮದರಸಾ ವಿಸ್ತರಣೆಗಾಗಿ ಪಾಕಿಸ್ತಾನದಲ್ಲಿ 125 ವರ್ಷ ಹಳೆಯ ಹಿಂದೂ ದೇವಾಲಯ ಧ್ವಂಸ

ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

ಪತ್ನಿಯನ್ನು ರಾತ್ರೋರಾತ್ರಿ ಕೊಲೆ ಮಾಡಿ, ಆಕೆಗೆ ಹೃದಯಾಘಾತವಾಗಿದೆ ಎಂದು ಕಥೆ ಕಟ್ಟಿದ ಪತಿ!

ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

August 29, 2026
ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

August 28, 2026
ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, September 1, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

    ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

    ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

    ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

    ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

    ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

    ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

    ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

    ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

    ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

    ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

    ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

    ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

    ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

    ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

    ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

    ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

    ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕೃಷಿ

ಪ್ರಧಾನಮಂತ್ರಿ ಫಸಲು ಭೀಮಾ ಯೋಜನೆಯ 2023-24ನೇ ಸಾಲಿನ: ಕೃಷಿಕರ ಖಾತೆಗೆ ಬೆಳೆ ವಿಮಾ ಮೊತ್ತ ಜಮೆ ಆರಂಭ

by ಪ್ರಜಾಧ್ವನಿ ನ್ಯೂಸ್
November 9, 2024
in ಕೃಷಿ, ದಕ್ಷಿಣ ಕನ್ನಡ, ಪುತ್ತೂರು
0
ಪ್ರಧಾನಮಂತ್ರಿ ಫಸಲು ಭೀಮಾ ಯೋಜನೆಯ 2023-24ನೇ ಸಾಲಿನ: ಕೃಷಿಕರ ಖಾತೆಗೆ ಬೆಳೆ ವಿಮಾ ಮೊತ್ತ ಜಮೆ ಆರಂಭ
49
SHARES
141
VIEWS
ShareShareShare

ಪುತ್ತೂರು: ರೈತರ ಪಾಲಿಗೆ ವರದಾನವಾಗಿರುವ ಹವಾಮಾನ ಆಧಾರಿತ ಪ್ರಧಾನಮಂತ್ರಿ ಫಸಲು ಭೀಮಾ ಯೋಜನೆಯ 2023-24ನೇ ಸಾಲಿನ ವಿಮಾ ಮೊತ್ತ ಫಲಾನುಭವಿ ಕೃಷಿಕರ ಖಾತೆಗಳಿಗೆ ಜಮೆಯಾಗುತ್ತಿದೆ. ಸಾಮಾನ್ಯವಾಗಿ ಡಿಸೆಂಬರ್ ತಿಂಗಳಿನಲ್ಲಿ ಜಮೆಯಾಗುತ್ತಿದ್ದ ಬೆಳೆ ವಿಮೆಯ ಮೊತ್ತ ಈ ಬಾರಿ ನವೆಂಬರ್ ಆರಂಭದಿಂದಲೇ ಖಾತೆಗಳಿಗೆ ಜಮೆಯಾಗಲು ಆರಂಭಗೊಂಡಿದ್ದು ಮುಂದಿನ 20 ದಿವಸಗಳ ಒಳಗಾಗಿ ಎಲ್ಲಾ ಫಲಾನುಭವಿ ರೈತರ ಖಾತೆಗಳಿಗೆ ಮೊತ್ತ ಜಮೆಯಾಗಬಹುದು ಎಂದು ಇಲಾಖಾಧಿಕಾರಿಗಳು ತಿಳಿಸಿದ್ದಾರೆ.

ರೈತರು ತಾವು ಬೆಳೆದ ವಿವಿಧ ರೀತಿಯ ಬೆಳೆಗಳಿಗೆ ವಿಮೆ ಮಾಡುವ ಅವಕಾಶ ಫಸಲು ಭೀಮಾ ಯೋಜನೆಯಲ್ಲಿದ್ದು ರೈತರು ತಾವು ಬೆಳೆಯುವ ಬೆಳೆಗಳಿಗೆ ಸೂಕ್ತ ರೀತಿಯಲ್ಲಿ ಪ್ರೀಮಿಯಂ ಪಾವತಿಸುವ ಮೂಲಕ ಬೆಳೆಯಿಂದಾಗಬಹುದಾದ ನಷ್ಟಕ್ಕೆ ಇನ್ಶುರೆನ್ಸ್ ಕಂಪೆನಿಯಿಂದ ವಿಮಾ ಮೊತ್ತ ಪಡೆಯಬಹುದು. ಈ ಯೋಜನೆಯಡಿ ರೈತರಿಗೆ ಪ್ರತೀ ಹೆಕ್ಟೇರ್ ಅನುಗುಣವಾಗಿ ವಿಮಾ ಕಂತು ಪಾವತಿಗೆ ಅವಕಾಶ ನೀಡಲಾಗಿತ್ತು. ಅಡಿಕೆ ಬೆಳೆಗೆ ಪ್ರತೀ ಹೆಕ್ಟೇರ್‌ಗೆ ಪ್ರೀಮಿಯಂ ಮೊತ್ತ ರೂ.6400 ಹಾಗೂ ಕಾಳುಮೆಣಸು ಬೆಳೆಗೆ ಪ್ರತೀ ಹೆಕ್ಟೇರ್‌ಗೆ ರೂ.2350ಪ್ರೀಮಿಯಂ ಮೊತ್ತವನ್ನು ರೈತರು ಪಾವತಿ ಮಾಡಿದ್ದರು. ಅಡಿಕೆಗೆ ಒಂದು ಹೆಕ್ಟೇರ್‌ಗೆ ಗರಿಷ್ಟ ರೂ. 1.28 ಲಕ್ಷ ಹಾಗೂ ಕಾಳುಮೆಣಸಿಗೆ ಗರಿಷ್ಟ ರೂ.46 ಸಾವಿರ ವಿಮಾ ಮೊತ್ತವನ್ನು ರೈತರು ಪಡೆಯಬಹುದು.

8722552464 Astrloger

ಜಾಹೀರಾತು

Rosemac1823788744

ಜಾಹೀರಾತು

ದಕ್ಷಿಣ ಕನ್ನಡ ಜಿಲ್ಲೆಗೆ ಅಡಿಕೆ ಹಾಗೂ ಕಾಳುಮೆಣಸು ಬೆಳೆಗಳನ್ನು ಅಽಸೂಚಿಸಲಾಗಿದ್ದು ಅಡಿಕೆ ಮತ್ತು ಕಾಳುಮೆಣಸು ಬೆಳೆಗೆ ಮಾತ್ರ ವಿಮಾಕಂತು ಪಾವತಿಸಲು ಇಲ್ಲಿ ಅವಕಾಶ ಇತ್ತು. ಸದರಿ ಯೋಜನೆಯಡಿ ಬೆಳೆ ಸಾಲ ಪಡೆದಿರುವ ಹಾಗೂ ಬೆಳೆ ಸಾಲ ಹೊಂದಿಲ್ಲದ ರೈತರು ನೋಂದಾವಣೆಗೊಳ್ಳಬಹುದಾಗಿದ್ದು ರೈತರು ತಮ್ಮ ಗ್ರಾಮದಲ್ಲಿರುವ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಹಾಗೂ ರಾಷ್ಟ್ರೀಕೃತ ಬ್ಯಾಂಕ್ ಮೂಲಕ ನೋಂದಾವಣೆ ಮಾಡಿದ್ದರು.

Muliya

ಜಾಹೀರಾತು

ಜುಲೈ1ರಿಂದ ಜೂನ್ 30ವರೆಗೆ ಆಯಾ ಪ್ರದೇಶದಲ್ಲಿ ಬಿದ್ದ ಮಳೆಯ ಆಧಾರದಲ್ಲಿ ಇದೀಗ ರೈತರ ಖಾತೆಗಳಿಗೆ ವಿಮಾ ಕಂತು ಜಮೆಯಾಗುತ್ತಿದೆ. ದ.ಕ. ಜಿಲ್ಲೆಯ ವಿವಿಧ ತಾಲೂಕುಗಳ ಬೇರೆ ಬೇರೆ ಗ್ರಾಮಗಳಲ್ಲಿ ಸುರಿದಿರುವ ಮಳೆಯ ಆಧಾರದಲ್ಲಿ ವಿಮಾ ಮೊತ್ತ ಲೆಕ್ಕಾಚಾರ ಹಾಕಿ ಬಿಡುಗಡೆ ಮಾಡಲಾಗುತ್ತದೆ. ಆದುದರಿಂದ ಎಲ್ಲಾ ಗ್ರಾಮದ ಫಲಾನುಭವಿಗಳಿಗೆ ಒಂದೇ ರೀತಿಯ ಮೊತ್ತ ಜಮೆಯಾಗುವುದಿಲ್ಲ.

ಕಳೆದ 10 ದಿನಗಳಿಂದ ಕೃಷಿಕರ ಖಾತೆಗಳಿಗೆ ಬೆಳೆ ವಿಮಾ ಮೊತ್ತ ಜಮೆಯಾಗಲು ಆರಂಭಗೊಂಡಿದೆ. ಇನ್ನು 20 ರಿಂದ 25 ದಿನಗಳಲ್ಲಿ ಎಲ್ಲಾ ಕೃಷಿಕರಿಗೆ ಪಾವತಿಯಾಗಲಿದೆ. ಮಳೆಯ ಆಧಾರದಲ್ಲಿ ವಿಮಾ ಮೊತ್ತದಲ್ಲಿ ಬದಲಾವಣೆ ಇರುತ್ತದೆ.

SendShare20Share
Previous Post

ಬೆಳ್ಳಿಪಾಡಿ ಗ್ರಾಮದ ಕೊಡಿಮರದ ಯುವಕನೋರ್ವನು ನೇಣು ಬಿಗಿದುಕೊಂಡು ಆತ್ಮಹತ್ಯೆ

Next Post

ಶಾಸಕರ ಮನವಿಗೆ ತಕ್ಷಣ ಸ್ಪಂದಿಸಿದ ಪುತ್ತೂರು ಪಶುಇಲಾಖೆ    

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಶಾಸಕರ ಮನವಿಗೆ ತಕ್ಷಣ ಸ್ಪಂದಿಸಿದ ಪುತ್ತೂರು ಪಶುಇಲಾಖೆ    

ಶಾಸಕರ ಮನವಿಗೆ ತಕ್ಷಣ ಸ್ಪಂದಿಸಿದ ಪುತ್ತೂರು ಪಶುಇಲಾಖೆ    

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In