• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಗಡ್ಡ ತಗೆಯುವಂತೆ ಕಾಲೇಜು ಆಡಳಿತ ಮಂಡಳಿ ಮೌಖಿಕ ಸೂಚನೆ ; ಅಸಮಾಧಾನ ಹೊರ ಹಾಕಿದ ಮುಸ್ಲಿಂ ವಿದ್ಯಾರ್ಥಿಗಳು

November 10, 2024
ಪೊಲೀಸರ ಎದುರೇ ವಿವಾದಿತ ಮುರಿನಕಟ್ಟೆ ಧ್ವಂಸ – ತೀವ್ರ ಉದ್ವಿಗ್ನತೆ ​: 3 ದಿನ ಇಡೀ ಭಟ್ಕಳ ಪಟ್ಟಣದಲ್ಲಿ ನಿಷೇಧಾಜ್ಞೆ ಜಾರಿ!

May 25, 2026
ಬೆಳ್ತಂಗಡಿ: ಕಾರು ಬೈಕ್ ನಡುವೆ ಅಪಘಾತ ಗಂಭಿರವಾಗಿ ಗಾಯಗೊಂಡಿದ್ದ ಯುವ ಫೋಟೋ ಗ್ರಾಫರ್ ಮೃತ್ಯು

ತೆನ್ಕಾಯಿಮಲೆ ಕಿರುಚಿತ್ರದ 1 ಲಕ್ಷ ವೀಕ್ಷಣೆಯ ಸಂಭ್ರಮಾಚರಣೆಯನ್ನು ಪ್ರಜ್ಞಾ ಆಶ್ರಮದಲ್ಲಿ ಸಂಭ್ರಮ ಆಚರಣೆ

ಕೊಲ್ಲೂರು:ಅಪಘಾತದಲ್ಲಿ ಮೃತಪಟ್ಟ ಮಹಿಳೆಯ ಚಿನ್ನ ಕದ್ದಿದ್ದ ಕಳ್ಳ ಅರೆಸ್ಟ್

ಮಾಣಿ: ಸ್ಕೂಟರ್ ಮೀನಿನ ಲಾರಿ ಡಿಕ್ಕಿ – ಸ್ಕೂಟರ್ ಸವಾರ ಮೃತ್ಯು

ಪುತ್ತೂರು ಮುಖ್ಯ ರಸ್ತೆಯ ಅಪಾಯಕಾರಿ ಕಟ್ಟಡಕ್ಕೆ ಮುಕ್ತಿ ಯಾವಾಗ ಅಧಿಕಾರಿಗಳೇ?- ಸಂಚಾರಿಸುವ ಜನರ ಪ್ರಾಣ ಅಪಾಯದಲ್ಲಿ…!

ರಾಜ್ಯಸಭೆಗೆ ಡಿ ವಿ ಸದಾನಂದ ಗೌಡರ ಹೆಸರು ಮುಂಚೂಣಿಯಲ್ಲಿ – ವರಿಷ್ಠರಿಗೆ ಶಿಫಾರಸು ಮಾಡುವ ಬಗ್ಗೆ ಬಿಜೆಪಿ ಪ್ರಮುಖರ ಸಮಿತಿ ಸಭೆಯಲ್ಲಿ ಚರ್ಚೆ

ಪುತ್ತೂರು: ಮೇ 25ಕ್ಕೆ ಆರ್ಯಪು ಪ್ರಾಥಮಿಕ ಸಹಕಾರಿ ಕೃಷಿ ಪತ್ತಿನ ಸಂಘದಿಂದ ದಿಂದ ಸಹಕಾರ “ಸಂಜೀವಿನಿ ವಿಮೆ” ಜಾರಿ.

May 23, 2026
ಪರಿಸರ ರಕ್ಷಣೆಗಾಗಿ “ಸೀಡ್ ಬಾಲ್” ಅಂದ್ರೆ ಏನು?  ಬೋರು ಗುಡ್ಡ ದಲ್ಲಿ ಕಾಡು ಬೆಳೆಸಲು ಈಗ ಉತ್ತಮ ಸಮಯ

ಸಾರ್ವಜನಿಕ ಸ್ಥಳಗಳಲ್ಲಿ ಕಸ ಎಸೆಯುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಗೃಹ ಸಚಿವರಿಗೆ ಮನವಿ ಮಾಡಿದ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಬೋಟ್ಯಾಡಿ

ಬೈಕಂಪಾಡಿ- KIOCL ಜಂಕ್ಷನ್ ವರೆಗೆ ಎಲಿವೇಟೆಡ್ ಫ್ಲೈಓವರ್ ಮತ್ತು ಸರ್ವಿಸ್ ರಸ್ತೆ ನಿರ್ಮಾಣ  414.16 ಕೋ ರೂ. ವೆಚ್ಚದ ಯೋಜನೆಗೆ ಕೇಂದ್ರ ಸರ್ಕಾರ ಅನುಮೋದನೆ : ಸಂಸದ ಕ್ಯಾ. ಚೌಟ

ಮುಂಬಯಿಯಲ್ಲಿ ಕೆಯ್ಯುರು ಯುವಕ ಆತ್ಮಹತ್ಯೆ

ಮುಂಬಯಿಯಲ್ಲಿ ಕೆಯ್ಯುರು ಯುವಕ ಆತ್ಮಹತ್ಯೆ

May 23, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, May 25, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಹಾಸನ

ಗಡ್ಡ ತಗೆಯುವಂತೆ ಕಾಲೇಜು ಆಡಳಿತ ಮಂಡಳಿ ಮೌಖಿಕ ಸೂಚನೆ ; ಅಸಮಾಧಾನ ಹೊರ ಹಾಕಿದ ಮುಸ್ಲಿಂ ವಿದ್ಯಾರ್ಥಿಗಳು

by ಪ್ರಜಾಧ್ವನಿ ನ್ಯೂಸ್
November 10, 2024
in ಹಾಸನ
0
ಗಡ್ಡ ತಗೆಯುವಂತೆ ಕಾಲೇಜು ಆಡಳಿತ ಮಂಡಳಿ ಮೌಖಿಕ ಸೂಚನೆ ; ಅಸಮಾಧಾನ ಹೊರ ಹಾಕಿದ ಮುಸ್ಲಿಂ ವಿದ್ಯಾರ್ಥಿಗಳು
55
SHARES
156
VIEWS
ShareShareShare

ಹಾಸನ: ಗಡ್ಡ ತೆಗೆಯುವಂತೆ ಆಡಳಿತ ಮಂಡಳಿ ತಮಗೆ ಸೂಚನೆ ನೀಡಿದೆ ಅಂತ 13ಕ್ಕೂ ಹೆಚ್ಚು ಮುಸ್ಲಿಂ ವಿದ್ಯಾರ್ಥಿಗಳು ಟ್ವೀಟ್​ ಮೂಲಕ ಹೊಳೆನರಸೀಪುರ ಸರ್ಕಾರಿ ನರ್ಸಿಂಗ್ ಕಾಲೇಜಿನ  ವಿರುದ್ಧ ಅಸಮಾಧಾನ ಹೊರ ಹಾಕಿದ್ದಾರೆ. ಈ ವಿಚಾರವಾಗಿ ಕಾಲೇಜು ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳ ನಡುವೆ ಸಂಘರ್ಷ ಏರ್ಪಟ್ಟಿದೆ.

ಪಿಎಂಎಸ್‌ಎಸ್ ಯೋಜನೆಯಡಿ ನರ್ಸಿಂಗ್​ ಓದಲು ಜಮ್ಮು-ಕಾಶ್ಮೀರದಿಂದ 13ಕ್ಕೂ ಹೆಚ್ಚು ಮುಸ್ಲಿಂ ಯುವಕರು ಹೊಳೆನರಸೀಪುರಕ್ಕೆ ಬಂದಿದ್ದಾರೆ. ವಿದ್ಯಾರ್ಥಿಗಳು ಹೊಳೆನರಸೀಪುರ ಸರ್ಕಾರಿ ನರ್ಸಿಂಗ್ ಕಾಲೇಜೀನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಈ ವಿದ್ಯಾರ್ಥಿಗಳಿಗೆ ಪ್ರಾಂಶುಪಾಲರು ಗಡ್ಡ ತೆಗೆದು ಕಾಲೇಜು ಚಟುವಟಿಕೆಗಳಲ್ಲಿ ಭಾಗವಹಿಸುವಂತೆ ಮೌಖಿಕವಾಗಿ ಸೂಚನೆ ನೀಡಿದ್ದಾರೆ ಎಂದು ವಿದ್ಯಾರ್ಥಿಗಳು ಆರೋಪ ಮಾಡಿದ್ದಾರೆ. ಆದರೆ, ಗಡ್ಡ ತೆಗೆಯಲು ವಿದ್ಯಾರ್ಥಿಗಳು ನಿರಾಕರಿಸಿದ್ದಾರೆ.

Sathyasayi Hospital

ಜಾಹೀರಾತು

“ನಮ್ಮ ಸಂಪ್ರದಾಯದಂತೆ ಗಡ್ಡ ಬಿಡುವುದು ನಮ್ಮ ಹಕ್ಕು. ಗಡ್ಡ ತೆಗೆಯುವಂತೆ ಸೂಚನೆ ನೀಡಿದ್ದು, ನಮ್ಮ ವಿದ್ಯಾಭ್ಯಾಸದ ಮೇಲೆ ಪರಿಣಾಮ ಬೀರುತ್ತಿದೆ. ಕೂಡಲೇ ಮಧ್ಯಪ್ರವೇಶಿಸಿ ಸಮಮಸ್ಯೆ ಬಗೆಹರಿಸುವಂತೆ” ವಿದ್ಯಾರ್ಥಿಗಳು ಸಾಮಾಜಿಕ ಮಾಧ್ಯಮ ಎಕ್ಸ್​​ ಮುಖಾಂತರ ಮುಖ್ಯಮಂತ್ರಿ ಸಿದ್ದರಾಮಯ್ಯ, ಜಮ್ಮು-ಕಾಶ್ಮೀರ ಮುಖ್ಯಮಂತ್ರಿ ಹಾಗೂ ಅಲ್ಲಿನ ಪ್ರಮುಖ ನಾಯಕರಿಗೆ ಮನವಿ ಮಾಡಿದ್ದಾರೆ. ಅಲ್ಲದೇ, ವಿದ್ಯಾರ್ಥಿಗಳು ಜಮ್ಮು-ಕಾಶ್ಮೀರ ಸ್ಟುಡೆಂಟ್ಸ್ ಅಸೋಸಿಯೇಷನ್​ ಮುಂದೆಯೂ ಮೊರೆ ಇಟ್ಟಿದ್ದಾರೆ.

Muliya

ಜಾಹೀರಾತು

ಈ ವಿಚಾರವಾಗಿ ಕಾಲೇಜು ಪ್ರಾಂಶುಪಾಲರು ಮಾತನಾಡಿ, ನರ್ಸಿಂಗ್ ಕೋರ್ಸ್ ಆಗಿರುವುದರಿಂದ ಕ್ಲಿನಕಲ್ ಲ್ಯಾಬ್‌ನಲ್ಲಿ ಗಡ್ಡ ಬಿಟ್ಟುಕೊಂಡು ಭಾಗವಹಿಸಿದರೆ ಸಮಸ್ಯೆಯಾಗುತ್ತದೆ. ಆದ್ದರಿಂದ ಎಲ್ಲ ವಿದ್ಯಾರ್ಥಿಗಳಿಗೆ ಗಡ್ಡ ತೆಗೆಯುವಂತೆ ಹೇಳಿದ್ದೇವೆ. ಕೇವಲ‌ ಮುಸ್ಲಿಂ ಯುವಕರಿಗೆ ಮಾತ್ರ ಗಡ್ಡ ತೆಗೆಯುವಂತೆ ಹೇಳಿಲ್ಲ. ಮೇಲಾಧಿಕಾರಿಗಳು ಯಾವ ರೀತಿ ಆದೇಶಿಸುತ್ತಾರೆ ಅದನ್ನು ಪಾಲಿಸುತ್ತೇವೆ ಎಂದು ತಿಳಿಸಿದರು.

Keshari Durga

ಜಾಹೀರಾತು

SendShare22Share
Previous Post

ಶಾಸಕರ ಮನವಿಗೆ ತಕ್ಷಣ ಸ್ಪಂದಿಸಿದ ಪುತ್ತೂರು ಪಶುಇಲಾಖೆ    

Next Post

ಮಣಿಪುರ ಹಿಂಸಾಚಾರ ; 48 ಗಂಟೆಗಳಲ್ಲಿ ಇಬ್ಬರು ಮಹಿಳೆಯರ ಹತ್ಯೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಮಣಿಪುರ ಹಿಂಸಾಚಾರ ; 48 ಗಂಟೆಗಳಲ್ಲಿ ಇಬ್ಬರು ಮಹಿಳೆಯರ ಹತ್ಯೆ

ಮಣಿಪುರ ಹಿಂಸಾಚಾರ ; 48 ಗಂಟೆಗಳಲ್ಲಿ ಇಬ್ಬರು ಮಹಿಳೆಯರ ಹತ್ಯೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In