• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಎಲ್ಲರ ಗಮನವನ್ನು ಸೆಳೆಯುತ್ತಿದೆ ಎಚ್ಚರಿಕೆಯ ಫಲಕ

November 11, 2024
ದಶಕಗಳ ಬೇಡಿಕೆಯಾದ ಮಂಗಳೂರು ನೈರುತ್ಯ ರೈಲ್ವೆಗೆ ಸೇರ್ಪಡೆ: ಕೇಂದ್ರದ ನಿರ್ಧಾರಕ್ಕೆ ಕಿಶೋರ್ ಕುಮಾರ್ ಪುತ್ತೂರು ಅಭಿನಂದನೆ

August 23, 2026
ಪುತ್ತೂರು: ಕಲ್ಲೇಗ ಟೈಗರ್ಸ್ ತಂಡದ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ ಪ್ರಮುಖ ಆರೋಪಿ ಚೇತನ್ ಗೆ ಹೈಕೋರ್ಟ್ ನಲ್ಲಿ ಜಾಮೀನು

ದರ್ಬೆ ಅಹಿತಕರ ಘಟನೆ: ಎಂ.ಎಲ್.ಸಿ ಕಿಶೋರ್, ಮಾಜಿ ಶಾಸಕ ಆಸ್ಪತ್ರೆಗೆ ದಾಖಲಾಗಿರುವ ಗಾಯಲು ಮಹಿಳೆಯ ಭೇಟಿ – ಅಂಗಡಿಗೆ ನುಗ್ಗಿ ಮಹಿಳೆಯ ಮೇಲೆ ದೌರ್ಜನ್ಯ ಎಸಗಿದವರ ಮೇಲೂ ಕೊಲೆಯತ್ನ ಕೇಸು ದಾಖಲಿಸುವಂತೆ ಅಗ್ರಹ

August 22, 2026
ದರ್ಬೆಯಲ್ಲಿ ನಡೆದ ಅಹಿತಕರ ಘಟನೆಗೆ ಸಂಬಂಧಿಸಿದಂತೆ ಗಾಯಾಳುಗಳನ್ನು ಭೇಟಿ ಮಾಡಿದ ಪುತ್ತೂರಿನ ಶಾಸಕ ಅಶೋಕ್ ಕುಮಾರ್ ರೈ

ದರ್ಬೆಯಲ್ಲಿ ನಡೆದ ಗಲಾಟೆ ಪ್ರಕರಣ: ಇಂತಹ ಘಟನೆಗಳು ನಡೆಯುವುದು ಆತಂಕಕಾರಿ – ಹಿಂದೂ ಜಾಗರಣ ವೇದಿಕೆ

ದರ್ಬೆಯಲ್ಲಿ ನೈತಿಕ ಪೊಲೀಸ್‌ಗಿರಿ ಮಾಡಿದ ಮತಾಂದ ವ್ಯಕ್ತಿಗಳನ್ನು 48 ಗಂಟೆಯೊಳಗೆ ಬಂಧಿಸಬೇಕು ಇಲ್ಲವಾದಲ್ಲಿ ಜಿಲ್ಲೆಯಾದ್ಯಂತ ಹೋರಾಟ – ಹಿಂದು ಜಾಗರಣ ವೇದಿಕೆ ಪುತ್ತೂರು

August 22, 2026
ಗಂಭೀರ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಮಹಿಳೆಗೆ ರೋಟರಿ ಯುವದಿಂದ ಪುನರ್ವಸತಿ

ದರ್ಬೆ ಗಲಾಟೆ ಪ್ರಕರಣ: ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಲು ಮಹಿಳೆಯ ಅರೋಗ್ಯ ವಿಚಾರಿಸಿದ ಅರುಣ್ ಕುಮಾರ್ ಪುತ್ತಿಲ

ದರ್ಬೆ ಜಂಕ್ಷನ್‌ನ  ಜನಸೇವಾ ಕೇಂದ್ರದಲ್ಲಿ ಗಲಾಟೆಗೆ : ಓರ್ವನ ವಿರುದ್ಧ ಸ್ವಯಂ ಪ್ರೇರಿತ ದೂರು ದಾಖಲು

ಪುತ್ತೂರು: ದರ್ಬೆ ಜಂಕ್ಷನ್‌ನ ಜನಸೇವಾ ಕೇಂದ್ರದಲ್ಲಿ ಡಾಕ್ಯುಮೆಂಟ್ಸ್ ಲ್ಯಾಮಿನೇಷನ್  ವಿಚಾರವಾಗಿ ಗಲಾಟೆ ಪ್ರಕರಣ – ಮೂರು ಪ್ರತ್ಯೇಕ ದೂರು ದಾಖಲು – ಆರೋಪಿ ಬಂಧನ

ಅಪ್ರಾಪ್ತ ಬಾಲಕಿ ಜೀವ ಬೆದರಿಕೆ ಹಾಕಿ ಅತ್ಯಾಚಾರ – ರಿಕ್ಷಾ ಚಾಲಕನ ಬಂಧನ

ಕೇರಳದ ದಕ್ಷಿಣ ರೈಲ್ವೆಯ ಪಾಲ್ಘಾಟ್ ವಿಭಾಗದಿಂದ ನೈರುತ್ಯ ರೈಲ್ವೆಯ ಮೈಸೂರು ವಿಭಾಗಕ್ಕೆ ಮಂಗಳೂರು ವ್ಯಾಪ್ತಿಯ ರೈಲು ನಿಲ್ದಾಣಗಳು ಸೇರ್ಪಡೆ – ಸಂಸದ ಕ್ಯಾ. ಬ್ರಿಜೇಶ್ ಚೌಟ

August 21, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, August 24, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ದಶಕಗಳ ಬೇಡಿಕೆಯಾದ ಮಂಗಳೂರು ನೈರುತ್ಯ ರೈಲ್ವೆಗೆ ಸೇರ್ಪಡೆ: ಕೇಂದ್ರದ ನಿರ್ಧಾರಕ್ಕೆ ಕಿಶೋರ್ ಕುಮಾರ್ ಪುತ್ತೂರು ಅಭಿನಂದನೆ

    ದಶಕಗಳ ಬೇಡಿಕೆಯಾದ ಮಂಗಳೂರು ನೈರುತ್ಯ ರೈಲ್ವೆಗೆ ಸೇರ್ಪಡೆ: ಕೇಂದ್ರದ ನಿರ್ಧಾರಕ್ಕೆ ಕಿಶೋರ್ ಕುಮಾರ್ ಪುತ್ತೂರು ಅಭಿನಂದನೆ

    ಪುತ್ತೂರು: ಕಲ್ಲೇಗ ಟೈಗರ್ಸ್ ತಂಡದ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ ಪ್ರಮುಖ ಆರೋಪಿ ಚೇತನ್ ಗೆ ಹೈಕೋರ್ಟ್ ನಲ್ಲಿ ಜಾಮೀನು

    ಪುತ್ತೂರು: ಕಲ್ಲೇಗ ಟೈಗರ್ಸ್ ತಂಡದ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ ಪ್ರಮುಖ ಆರೋಪಿ ಚೇತನ್ ಗೆ ಹೈಕೋರ್ಟ್ ನಲ್ಲಿ ಜಾಮೀನು

    ದರ್ಬೆ ಅಹಿತಕರ ಘಟನೆ: ಎಂ.ಎಲ್.ಸಿ ಕಿಶೋರ್, ಮಾಜಿ ಶಾಸಕ ಆಸ್ಪತ್ರೆಗೆ ದಾಖಲಾಗಿರುವ ಗಾಯಲು ಮಹಿಳೆಯ ಭೇಟಿ – ಅಂಗಡಿಗೆ ನುಗ್ಗಿ ಮಹಿಳೆಯ ಮೇಲೆ ದೌರ್ಜನ್ಯ ಎಸಗಿದವರ ಮೇಲೂ ಕೊಲೆಯತ್ನ ಕೇಸು ದಾಖಲಿಸುವಂತೆ ಅಗ್ರಹ

    ದರ್ಬೆ ಅಹಿತಕರ ಘಟನೆ: ಎಂ.ಎಲ್.ಸಿ ಕಿಶೋರ್, ಮಾಜಿ ಶಾಸಕ ಆಸ್ಪತ್ರೆಗೆ ದಾಖಲಾಗಿರುವ ಗಾಯಲು ಮಹಿಳೆಯ ಭೇಟಿ – ಅಂಗಡಿಗೆ ನುಗ್ಗಿ ಮಹಿಳೆಯ ಮೇಲೆ ದೌರ್ಜನ್ಯ ಎಸಗಿದವರ ಮೇಲೂ ಕೊಲೆಯತ್ನ ಕೇಸು ದಾಖಲಿಸುವಂತೆ ಅಗ್ರಹ

    ದರ್ಬೆಯಲ್ಲಿ ನಡೆದ ಅಹಿತಕರ ಘಟನೆಗೆ ಸಂಬಂಧಿಸಿದಂತೆ ಗಾಯಾಳುಗಳನ್ನು ಭೇಟಿ ಮಾಡಿದ ಪುತ್ತೂರಿನ ಶಾಸಕ ಅಶೋಕ್ ಕುಮಾರ್ ರೈ

    ದರ್ಬೆಯಲ್ಲಿ ನಡೆದ ಅಹಿತಕರ ಘಟನೆಗೆ ಸಂಬಂಧಿಸಿದಂತೆ ಗಾಯಾಳುಗಳನ್ನು ಭೇಟಿ ಮಾಡಿದ ಪುತ್ತೂರಿನ ಶಾಸಕ ಅಶೋಕ್ ಕುಮಾರ್ ರೈ

    ದರ್ಬೆಯಲ್ಲಿ ನಡೆದ ಗಲಾಟೆ ಪ್ರಕರಣ: ಇಂತಹ ಘಟನೆಗಳು ನಡೆಯುವುದು ಆತಂಕಕಾರಿ – ಹಿಂದೂ ಜಾಗರಣ ವೇದಿಕೆ

    ದರ್ಬೆಯಲ್ಲಿ ನೈತಿಕ ಪೊಲೀಸ್‌ಗಿರಿ ಮಾಡಿದ ಮತಾಂದ ವ್ಯಕ್ತಿಗಳನ್ನು 48 ಗಂಟೆಯೊಳಗೆ ಬಂಧಿಸಬೇಕು ಇಲ್ಲವಾದಲ್ಲಿ ಜಿಲ್ಲೆಯಾದ್ಯಂತ ಹೋರಾಟ – ಹಿಂದು ಜಾಗರಣ ವೇದಿಕೆ ಪುತ್ತೂರು

    ಗಂಭೀರ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಮಹಿಳೆಗೆ ರೋಟರಿ ಯುವದಿಂದ ಪುನರ್ವಸತಿ

    ಗಂಭೀರ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಮಹಿಳೆಗೆ ರೋಟರಿ ಯುವದಿಂದ ಪುನರ್ವಸತಿ

    ದರ್ಬೆ ಗಲಾಟೆ ಪ್ರಕರಣ: ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಲು ಮಹಿಳೆಯ ಅರೋಗ್ಯ ವಿಚಾರಿಸಿದ ಅರುಣ್ ಕುಮಾರ್ ಪುತ್ತಿಲ

    ದರ್ಬೆ ಗಲಾಟೆ ಪ್ರಕರಣ: ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಲು ಮಹಿಳೆಯ ಅರೋಗ್ಯ ವಿಚಾರಿಸಿದ ಅರುಣ್ ಕುಮಾರ್ ಪುತ್ತಿಲ

    ದರ್ಬೆಯಲ್ಲಿ ನಡೆದ ಗಲಾಟೆ ಪ್ರಕರಣ: ಇಂತಹ ಘಟನೆಗಳು ನಡೆಯುವುದು ಆತಂಕಕಾರಿ – ಹಿಂದೂ ಜಾಗರಣ ವೇದಿಕೆ

    ದರ್ಬೆಯಲ್ಲಿ ನಡೆದ ಗಲಾಟೆ ಪ್ರಕರಣ: ಇಂತಹ ಘಟನೆಗಳು ನಡೆಯುವುದು ಆತಂಕಕಾರಿ – ಹಿಂದೂ ಜಾಗರಣ ವೇದಿಕೆ

    ದರ್ಬೆ ಜಂಕ್ಷನ್‌ನ  ಜನಸೇವಾ ಕೇಂದ್ರದಲ್ಲಿ ಗಲಾಟೆಗೆ : ಓರ್ವನ ವಿರುದ್ಧ ಸ್ವಯಂ ಪ್ರೇರಿತ ದೂರು ದಾಖಲು

    ದರ್ಬೆ ಜಂಕ್ಷನ್‌ನ ಜನಸೇವಾ ಕೇಂದ್ರದಲ್ಲಿ ಗಲಾಟೆಗೆ : ಓರ್ವನ ವಿರುದ್ಧ ಸ್ವಯಂ ಪ್ರೇರಿತ ದೂರು ದಾಖಲು

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ದಕ್ಷಿಣ ಕನ್ನಡ

ಎಲ್ಲರ ಗಮನವನ್ನು ಸೆಳೆಯುತ್ತಿದೆ ಎಚ್ಚರಿಕೆಯ ಫಲಕ

by ಪ್ರಜಾಧ್ವನಿ ನ್ಯೂಸ್
November 11, 2024
in ದಕ್ಷಿಣ ಕನ್ನಡ, ಸುಬ್ರಹ್ಮಣ್ಯ
0
ಎಲ್ಲರ ಗಮನವನ್ನು ಸೆಳೆಯುತ್ತಿದೆ ಎಚ್ಚರಿಕೆಯ ಫಲಕ
76
SHARES
218
VIEWS
ShareShareShare

ತಮ್ಮ ಊರಿಗೆ,ಗ್ರಾಮಕ್ಕೆ, ನಗರಕ್ಕೆ ಸಂಪರ್ಕಿಸುವ ರಸ್ತೆ ನಾದುರಸ್ತಿಯಲ್ಲಿದ್ದಾಗ, ಆ ರಸ್ತೆಯನ್ನು ಆಶ್ರಯಿಸುವ ಜನ ಅಧಿಕಾರಿಗಳ,ಜನಪ್ರತಿನಿಧಿಗಳ ಮೊರೆ ಹೋಗೋದು ಸಾಮಾನ್ಯ. ಹೀಗೆ ಜನಪ್ರತಿನಿಧಿ, ಅಧಿಕಾರಿಗಳಿಗೆ ರಸ್ತೆಯನ್ನು ದುರಸ್ತಿಪಡಿಸುವಂತೆ ಮನವಿ ಮಾಡಿದರೂ, ಆಡಳಿತ ವ್ಯವಸ್ಥೆಯಿಂದ ಕೆಲವೊಮ್ಮೆ ಯಾವುದೇ ಕ್ರಮ ಕೈಗೊಳ್ಳುವುದಿಲ್ಲ. ಜನಸಾಮಾನ್ಯನ ಸಮಸ್ಯೆಗೆ ಆಡಳಿತ ವರ್ಗ ಜಾಣ ಮೌನ ವಹಿಸೋದೂ ಸಾಮಾನ್ಯವೇ. ಈ ಮೌನ ಮುರಿಯಲು ದಕ್ಷಿಣಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕೈಕಂಬದ ಜನ ಮುಂದಾಗಿದ್ದಾರೆ.

ಊರಿನ ರಸ್ತೆಯ ಸಮಸ್ಯೆಗೆ ಪರಿಹಾರ ಕಲ್ಪಿಸಲು ಜನ ಮಾಧ್ಯಮಗಳ ಮೂಲಕ ತಮ್ಮ ಸಮಸ್ಯೆಯನ್ನು ವ್ಯಕ್ತಪಡಿಸೋದೋ ಇದೆ. ಕೆಲವೊಮ್ಮೆ ರಸ್ತೆಗೆ ಇಳಿದು ಪ್ರತಿಭಟನೆ ನಡೆಸಿದರೆ, ಇನ್ನು ಕೆಲವೊಮ್ಮೆ ವಿಚಿತ್ರ ರೀತಿಯಲ್ಲಿ ಪ್ರತಿಭಟನೆ ನಡೆಸುವ ಮೂಲಕ ವ್ಯವಸ್ಥೆಯ ಗಮನಸೆಳೆಯಲು ಪ್ರಯತ್ನಿಸುತ್ತಾರೆ.
ಹೊಂಡ ಬಿದ್ದ ರಸ್ತೆಯ ಹೊಂಡಗಳ ಸುತ್ತ ರಂಗೋಲಿ ಬಿಡೊಸೋದು, ನೀರು ನಿಂತ ಹೊಂಡದಲ್ಲಿ ಈಜಾಡೋದು ಹೀಗೆ ಹಲವು ರೀತಿಯ ವ್ಯಂಗ್ಯಗಳ ಮೂಲಕ ಪ್ರತಿಭಟನೆ ನಡೆಸೋದನ್ನು ಕಂಡಿದ್ದೇವೆ‌. ಸರಕಾರದ ಗಮನಸೆಳೆಯಲು ಇಂಥಹುದೇ ಒಂದು ಪ್ರತಿಭಟನೆ ದಕ್ಷಿಣಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕೈಕಂಬ ಮತ್ತು ಕುಕ್ಕೆ ಸುಬ್ರಹ್ಮಣ್ಯ ಸಂಪರ್ಕಿಸುವ ರಸ್ತೆಯ ಬಳಕೆದಾರರು ಮಾಡಿದ್ದಾರೆ. ಇವರು ರಸ್ತೆಗಿಳಿದು ಪ್ರತಿಭಟನೆಯನ್ನೋ, ಹೊಂಡದಲ್ಲಿ ಈಜಾಡಿಯೋ ಪ್ರತಿಭಟನೆ ನಡೆಸಿಲ್ಲ. ಬದಲಾಗಿ ಕೇವಲ ಒಂದು ಬ್ಯಾನರ್ ಹಾಕುವ ಮೂಲಕ ಎಲ್ಲರ ಗಮನವನ್ನೂ ಈ ರಸ್ತೆಯ ಮೇಲೆ ಹರಿಸುವಂತೆ ಮಾಡಿದ್ದಾರೆ.

Muliya

ಜಾಹೀರಾತು

ಸಾರ್ವಜನಿಕರು ಅಳವಡಿಸಿರುವ ಈ ಬ್ಯಾನರ್ ನಲ್ಲಿ ಬರೆದ ಶಬ್ದಗಳು ವಿಚಿತ್ರವಾಗಿದ್ದು, ಎಲ್ಲರ ಗಮನವನ್ನು ಸೆಳೆಯುತ್ತಿದೆ. ಎಚ್ಚರಿಕೆಯ ಫಲಕ ಎಂದು ಒಕ್ಕಣೆ ಬರೆದಿದ್ದಾರೆ. ಯಾರೋ  ಕೈಕಂಬದಿಂದ ಕುಕ್ಕೆ ಸುಬ್ರಹ್ಮಣ್ಯದವರೆಗಿನ ರಸ್ತೆಯಲ್ಲಿ ನಿಧಿ ಇರುವ ಬಗ್ಗೆ ರಾಜ್ಯ ಸರಕಾರದ ಗಮನಕ್ಕೆ ತಂದಿದ್ದಾರೆ. ಇದರಿಂದಾಗಿ ಎಚ್ಚೆತ್ತ ರಾಜ್ಯ ಸರಕಾರ ಈ ರಸ್ತೆಯಲ್ಲಿ ನಿಧಿಯನ್ನು ಹುಡುಕುವ ಕಾರಣ ರಸ್ತೆಯ ಮಧ್ಯೆ ಅಲ್ಲಲ್ಲಿ ಹೊಂಡಗಳನ್ನು ತೋಡಿ ಹಾಗೆಯೇ ಬಿಟ್ಟು ಹೋಗಿದೆ ಎಂದು ಬರೆಯಲಾಗಿದೆ.

ದಕ್ಷಿಣಕನ್ನಡ ಹೆಸರಾಂತ ನಾಗಕ್ಷೇತ್ರವಾಗಿರುವ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರವನ್ನು ಸಂಪರ್ಕಿಸುವ ಈ ರಸ್ತೆ ಕಳೆದ ಹಲವು ತಿಂಗಳಿನಿಂದ ಸಂಪೂರ್ಣ ಹದಗೆಟ್ಟಿದ್ದು, ರಸ್ತೆಯನ್ನು ದುರಸ್ತಿಪಡಿಸಿ, ಭಕ್ತರ ಓಡಾಟಕ್ಕೆ ಅನುವು ಮಾಡಿಕೊಡುವಂತೆ ಸಾರ್ವಜನಿಕರು ಸಂಬಂಧಪಟ್ಟ ಅಧಿಕಾರಿಗಳು, ಜನಪ್ರತಿನಿಧಿಗಳ ಗಮನಕ್ಕೆ ತಂದಿದ್ದರು. ಆದರೆ ಇದ್ಯಾವುದನ್ನೂ ಲೆಕ್ಕಿಸದ ಕಾರಣ,ಸಾರ್ವಜನಿಕರುವಿದೀಗ ಈ ರೀತಿಯ ಅತ್ಯಂತ ಪ್ರಭಾವಶಾಲಿ ಬ್ಯಾನರ್ ಅಳವಡಿಸುವ ಮೂಲಕ ಸರಕಾರದ ಉದಾಸೀನತಡಗೆ ಖಡಕ್ ಆಗಿ ಪ್ರತಿಕ್ರಿಯಿಸಿದ್ದಾರೆ. ಕುಕ್ಕೆ ಸುಬ್ರಹ್ಮಣ್ಯ ರಾಜ್ಯದ ಅತ್ಯಂತ ಶ್ರೀಮಂತ ಕ್ಷೇತ್ರವೂ ಆಗಿದ್ದು, ಪ್ರತೀ ವರ್ಷ 100 ಕೋಟಿ ಆಸುಪಾಸಿನಲ್ಲಿ ಆದಾಯವನ್ನು ಗಳಿಸುವ ಕ್ಷೇತ್ರವೂ ಆಗಿದೆ.

8722552464 Astrloger

ಜಾಹೀರಾತು

SendShare30Share
Previous Post

ಮಣಿಪುರ ಹಿಂಸಾಚಾರ ; 48 ಗಂಟೆಗಳಲ್ಲಿ ಇಬ್ಬರು ಮಹಿಳೆಯರ ಹತ್ಯೆ

Next Post

87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಕನ್ನಡ ಭುವನೇಶ್ವರಿಯ ರಥ ಪುತ್ತೂರಿಗೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In