• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಉಡುಪಿ: ಕಾರ್ಕಳ ಶಾಸಕ ಸುನೀಲ್ ಕುಮಾರ್  ಮತ್ತೆ ಸುದ್ದಿಯಲ್ಲಿ, ಪರಶುರಾಮನ ಮೂರ್ತಿ ನಿರ್ಮಾಣದಲ್ಲಿ ವಂಚನೆ: ಶಿಲ್ಪಿ ಕೃಷ್ಣ ನಾಯಕ್ ಬಂಧನ.

ಉಡುಪಿ: ಕಾರ್ಕಳ ಶಾಸಕ ಸುನೀಲ್ ಕುಮಾರ್ ಮತ್ತೆ ಸುದ್ದಿಯಲ್ಲಿ, ಪರಶುರಾಮನ ಮೂರ್ತಿ ನಿರ್ಮಾಣದಲ್ಲಿ ವಂಚನೆ: ಶಿಲ್ಪಿ ಕೃಷ್ಣ ನಾಯಕ್ ಬಂಧನ.

November 12, 2024
ಕೇರಳ ರಾಜ್ಯದ ಲಾಟರಿ ಪುತ್ತೂರಿನಲ್ಲಿ ಅಕ್ರಮ ಮಾರಾಟ – ಇಬ್ಬರ ವಿರುದ್ಧ ಪ್ರಕರಣ ದಾಖಲು

ಕೇರಳ ರಾಜ್ಯದ ಲಾಟರಿ ಪುತ್ತೂರಿನಲ್ಲಿ ಅಕ್ರಮ ಮಾರಾಟ – ಇಬ್ಬರ ವಿರುದ್ಧ ಪ್ರಕರಣ ದಾಖಲು

October 15, 2026
ಬೆಳ್ತಂಗಡಿ ಆರೋಗ್ಯ ಕ್ಲಿನಿಕ್ ಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ 3 ಆರೋಪಿಗಳ ದಸ್ತಗಿರಿ

ಬೆಳ್ತಂಗಡಿ ಆರೋಗ್ಯ ಕ್ಲಿನಿಕ್ ಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ 3 ಆರೋಪಿಗಳ ದಸ್ತಗಿರಿ

October 15, 2026
ಪುತ್ತೂರುದ ಪಿಲಿಗೊಬ್ಬು 2026, ಸೀಸನ್ 4- ವಿವಿಧ ಆಹಾರ ಮಳಿಗೆಗಳು, ತಾರೆಯರ ಮೆರುಗು ವಿಜೃಂಭಣೆಯಿಂದ ಜರುಗಲಿದೆ- ಸಹಜ್ ರೈ ಬಳಜ್ಜ

ಪುತ್ತೂರುದ ಪಿಲಿಗೊಬ್ಬು 2026, ಸೀಸನ್ 4- ವಿವಿಧ ಆಹಾರ ಮಳಿಗೆಗಳು, ತಾರೆಯರ ಮೆರುಗು ವಿಜೃಂಭಣೆಯಿಂದ ಜರುಗಲಿದೆ- ಸಹಜ್ ರೈ ಬಳಜ್ಜ

October 15, 2026
ಮಂಗಳೂರು ವಿಮಾನ ನಿಲ್ದಾಣದಿಂದ ಲಕ್ಷದ್ವೀಪದ ಅಗತ್ತಿ ದ್ವೀಪಕ್ಕೆ ಅಕ್ಟೋಬರ್‌ ಕೊನೆಯ ವಾರದಿಂದ ಪ್ರತಿದಿನದ ನೇರ ವಿಮಾನ ಸೇವೆ

ಮಂಗಳೂರು ವಿಮಾನ ನಿಲ್ದಾಣದಿಂದ ಲಕ್ಷದ್ವೀಪದ ಅಗತ್ತಿ ದ್ವೀಪಕ್ಕೆ ಅಕ್ಟೋಬರ್‌ ಕೊನೆಯ ವಾರದಿಂದ ಪ್ರತಿದಿನದ ನೇರ ವಿಮಾನ ಸೇವೆ

October 14, 2026
ಕಾಂಗ್ರೆಸ್ ಪಕ್ಷ ದಿಂದ ಆಹ್ವಾನ ಬಂದಿರುವುದು ನಿಜ : ಮಾಜಿ ಶಾಶಕ ರಘುಪತಿ ಭಟ್

ಕಾಂಗ್ರೆಸ್ ಪಕ್ಷ ದಿಂದ ಆಹ್ವಾನ ಬಂದಿರುವುದು ನಿಜ : ಮಾಜಿ ಶಾಶಕ ರಘುಪತಿ ಭಟ್

October 14, 2026
ಸ್ಟಿಂಗ್ ಆಪರೇಷನ್ ವಿವಾದದ : ಮಾನಹಾನಿ ಪ್ರಸಾರಕ್ಕೆ ತಡೆ ಕೋರಿ ಕೋರ್ಟಿಗೆ ಮಾಜಿ ಸಿಎಂ ಸಿದ್ದರಾಮಯ್ಯ

ಸ್ಟಿಂಗ್ ಆಪರೇಷನ್ ವಿವಾದದ : ಮಾನಹಾನಿ ಪ್ರಸಾರಕ್ಕೆ ತಡೆ ಕೋರಿ ಕೋರ್ಟಿಗೆ ಮಾಜಿ ಸಿಎಂ ಸಿದ್ದರಾಮಯ್ಯ

October 13, 2026
ಕೋಡಿಂಬಾಡಿ: ಅಕ್ಕರೆ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರ ಬಿಡುಗಡೆ

ಕೋಡಿಂಬಾಡಿ: ಅಕ್ಕರೆ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರ ಬಿಡುಗಡೆ

October 13, 2026
ಕರ್ನಾಟಕದ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ನೇಮಕ

ಕರ್ನಾಟಕದ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ನೇಮಕ

October 13, 2026
ಪುತ್ತೂರು ಅರುಣ ಸಾರಥಿ ಆಟೋ ಚಾಲಕ ಮಾಲಕರ ಸಂಘದ ಸಭೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ

ಪುತ್ತೂರು ಅರುಣ ಸಾರಥಿ ಆಟೋ ಚಾಲಕ ಮಾಲಕರ ಸಂಘದ ಸಭೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ

October 13, 2026
ಶ್ರೀ ಭಗವತೀ ಚಾರಿಟೇಬಲ್ ಟ್ರಸ್ಟ್ ಮರ್ದಾಳ ವತಿಯಿಂದ ಅನಾರೋಗ್ಯ ಪೀಡಿತ ಮಹಿಳೆಗೆ ಆರ್ಥಿಕ ನೆರವು !

ಶ್ರೀ ಭಗವತೀ ಚಾರಿಟೇಬಲ್ ಟ್ರಸ್ಟ್ ಮರ್ದಾಳ ವತಿಯಿಂದ ಅನಾರೋಗ್ಯ ಪೀಡಿತ ಮಹಿಳೆಗೆ ಆರ್ಥಿಕ ನೆರವು !

October 13, 2026
ಉಪ್ಪಿನಂಗಡಿ ಶ್ರೀರಾಮ ಶಾಲೆ ಸಂಚಾಲಕ ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದ ಯು.ಜಿ. ರಾಧ ಸಮಾಜ ಸೇವೆಗೆ ವಿದಾಯ

ಉಪ್ಪಿನಂಗಡಿ ಶ್ರೀರಾಮ ಶಾಲೆ ಸಂಚಾಲಕ ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದ ಯು.ಜಿ. ರಾಧ ಸಮಾಜ ಸೇವೆಗೆ ವಿದಾಯ

October 12, 2026
ಶಿರ್ಲಾಲು ಗ್ರಾಮದ ಮಣಿಲದಲ್ಲಿ ಬೋನಿಗೆ ಬಿದ್ದ ಅಪರೂಪದ ಕರಿ ಚಿರತೆ

ಶಿರ್ಲಾಲು ಗ್ರಾಮದ ಮಣಿಲದಲ್ಲಿ ಬೋನಿಗೆ ಬಿದ್ದ ಅಪರೂಪದ ಕರಿ ಚಿರತೆ

October 12, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, October 16, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಕೇರಳ ರಾಜ್ಯದ ಲಾಟರಿ ಪುತ್ತೂರಿನಲ್ಲಿ ಅಕ್ರಮ ಮಾರಾಟ – ಇಬ್ಬರ ವಿರುದ್ಧ ಪ್ರಕರಣ ದಾಖಲು

    ಕೇರಳ ರಾಜ್ಯದ ಲಾಟರಿ ಪುತ್ತೂರಿನಲ್ಲಿ ಅಕ್ರಮ ಮಾರಾಟ – ಇಬ್ಬರ ವಿರುದ್ಧ ಪ್ರಕರಣ ದಾಖಲು

    ಬೆಳ್ತಂಗಡಿ ಆರೋಗ್ಯ ಕ್ಲಿನಿಕ್ ಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ 3 ಆರೋಪಿಗಳ ದಸ್ತಗಿರಿ

    ಬೆಳ್ತಂಗಡಿ ಆರೋಗ್ಯ ಕ್ಲಿನಿಕ್ ಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ 3 ಆರೋಪಿಗಳ ದಸ್ತಗಿರಿ

    ಪುತ್ತೂರುದ ಪಿಲಿಗೊಬ್ಬು 2026, ಸೀಸನ್ 4- ವಿವಿಧ ಆಹಾರ ಮಳಿಗೆಗಳು, ತಾರೆಯರ ಮೆರುಗು ವಿಜೃಂಭಣೆಯಿಂದ ಜರುಗಲಿದೆ- ಸಹಜ್ ರೈ ಬಳಜ್ಜ

    ಪುತ್ತೂರುದ ಪಿಲಿಗೊಬ್ಬು 2026, ಸೀಸನ್ 4- ವಿವಿಧ ಆಹಾರ ಮಳಿಗೆಗಳು, ತಾರೆಯರ ಮೆರುಗು ವಿಜೃಂಭಣೆಯಿಂದ ಜರುಗಲಿದೆ- ಸಹಜ್ ರೈ ಬಳಜ್ಜ

    ಕೋಡಿಂಬಾಡಿ: ಅಕ್ಕರೆ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರ ಬಿಡುಗಡೆ

    ಕೋಡಿಂಬಾಡಿ: ಅಕ್ಕರೆ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರ ಬಿಡುಗಡೆ

    ಪುತ್ತೂರು ಅರುಣ ಸಾರಥಿ ಆಟೋ ಚಾಲಕ ಮಾಲಕರ ಸಂಘದ ಸಭೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ

    ಪುತ್ತೂರು ಅರುಣ ಸಾರಥಿ ಆಟೋ ಚಾಲಕ ಮಾಲಕರ ಸಂಘದ ಸಭೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ

    ಶ್ರೀ ಭಗವತೀ ಚಾರಿಟೇಬಲ್ ಟ್ರಸ್ಟ್ ಮರ್ದಾಳ ವತಿಯಿಂದ ಅನಾರೋಗ್ಯ ಪೀಡಿತ ಮಹಿಳೆಗೆ ಆರ್ಥಿಕ ನೆರವು !

    ಶ್ರೀ ಭಗವತೀ ಚಾರಿಟೇಬಲ್ ಟ್ರಸ್ಟ್ ಮರ್ದಾಳ ವತಿಯಿಂದ ಅನಾರೋಗ್ಯ ಪೀಡಿತ ಮಹಿಳೆಗೆ ಆರ್ಥಿಕ ನೆರವು !

    ಉಪ್ಪಿನಂಗಡಿ ಶ್ರೀರಾಮ ಶಾಲೆ ಸಂಚಾಲಕ ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದ ಯು.ಜಿ. ರಾಧ ಸಮಾಜ ಸೇವೆಗೆ ವಿದಾಯ

    ಉಪ್ಪಿನಂಗಡಿ ಶ್ರೀರಾಮ ಶಾಲೆ ಸಂಚಾಲಕ ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದ ಯು.ಜಿ. ರಾಧ ಸಮಾಜ ಸೇವೆಗೆ ವಿದಾಯ

    ಶಿರ್ಲಾಲು ಗ್ರಾಮದ ಮಣಿಲದಲ್ಲಿ ಬೋನಿಗೆ ಬಿದ್ದ ಅಪರೂಪದ ಕರಿ ಚಿರತೆ

    ಶಿರ್ಲಾಲು ಗ್ರಾಮದ ಮಣಿಲದಲ್ಲಿ ಬೋನಿಗೆ ಬಿದ್ದ ಅಪರೂಪದ ಕರಿ ಚಿರತೆ

    ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಮಂಗಳೂರು ದಸರಾ ಹಾಗೂ ನವರಾತ್ರಿ ಮಹೋತ್ಸವಕ್ಕೆ ಚಾಲನೆ

    ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಮಂಗಳೂರು ದಸರಾ ಹಾಗೂ ನವರಾತ್ರಿ ಮಹೋತ್ಸವಕ್ಕೆ ಚಾಲನೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಉಡುಪಿ

ಉಡುಪಿ: ಕಾರ್ಕಳ ಶಾಸಕ ಸುನೀಲ್ ಕುಮಾರ್ ಮತ್ತೆ ಸುದ್ದಿಯಲ್ಲಿ, ಪರಶುರಾಮನ ಮೂರ್ತಿ ನಿರ್ಮಾಣದಲ್ಲಿ ವಂಚನೆ: ಶಿಲ್ಪಿ ಕೃಷ್ಣ ನಾಯಕ್ ಬಂಧನ.

by ಪ್ರಜಾಧ್ವನಿ ನ್ಯೂಸ್
November 12, 2024
in ಉಡುಪಿ, ಧಾರ್ಮಿಕ, ರಾಜಕೀಯ, ರಾಜ್ಯ
0
ಉಡುಪಿ: ಕಾರ್ಕಳ ಶಾಸಕ ಸುನೀಲ್ ಕುಮಾರ್  ಮತ್ತೆ ಸುದ್ದಿಯಲ್ಲಿ, ಪರಶುರಾಮನ ಮೂರ್ತಿ ನಿರ್ಮಾಣದಲ್ಲಿ ವಂಚನೆ: ಶಿಲ್ಪಿ ಕೃಷ್ಣ ನಾಯಕ್ ಬಂಧನ.
23
SHARES
67
VIEWS
ShareShareShare

ಉಡುಪಿ: ಕಾರ್ಕಳದ ಪರಶುರಾಮ ಥೀಮ್ ಪಾರ್ಕ್ ವಿವಾದಕ್ಕೆ ಸಂಬಂಧಿಸಿ ಕಡೆಗೂ ನಕಲಿ ಮೂರ್ತಿ ತಯಾರಿಸಿದ ಶಿಲ್ಪಿ ಕೃಷ್ಣನಾಯಕ್ ಅವರನ್ನು ಬಂಧಿಸಲಾಗಿದೆ. ಉಡುಪಿ ಜಿಲ್ಲಾ ನ್ಯಾಯಾಲಯ ನಿರೀಕ್ಷಣಾ ಜಾಮೀನು ರದ್ದುಗೊಳಿಸಿದ ಬೆನ್ನಲ್ಲೇ ಕಾರ್ಕಳ ನಗರ ಠಾಣೆ ಪೋಲಿಸರು ತಲೆಮರಿಸಿಕೊಂಡಿದ್ದ ಆರೋಪಿಯನ್ನು ಕೇಂದ್ರಾಡಳಿತ ಪ್ರದೇಶ ಮಾಹೆಯಲ್ಲಿ ಬಂಧಿಸಿದ್ದಾರೆ.
ಕಾರ್ಕಳ ಶಾಸಕ ಸುನಿಲ್ ಕುಮಾರ್ ಮುತುವರ್ಜಿಯಲ್ಲಿ ಬೈಲೂರಿನ ಉಮಿಕಲ್ ಬೆಟ್ಟದಲ್ಲಿ ಪ್ರವಾಸಿ ತಾಣವಾಗಿಸುವ ನಿಟ್ಟಿನಲ್ಲಿ ಪರಶುರಾಮ ಥೀಮ್ ಪಾರ್ಕ್ ನಿರ್ಮಿಸಲಾಗಿತ್ತು. ಸುಮಾರು ಹನ್ನೊಂದು ಕೋಟಿ ವೆಚ್ಚದ ಯೋಜನೆಯಲ್ಲಿ ನಕಲಿ ಪರಶುರಾಮ ಮೂರ್ತಿಯನ್ನು ನಿರ್ಮಿಸಿದ್ದು ಬಾರಿ ವಿವಾದಕ್ಕೆ ಕಾರಣವಾಗಿತ್ತು. ಕಳೆದ ಅಸೆಂಬ್ಲಿ ಚುನಾವಣೆಗೂ ಮುನ್ನ ತರಾತುರಿಯಲ್ಲಿ ಥೀಮ್ ಪಾರ್ಕನ್ನು ಉದ್ಘಾಟನೆ ಮಾಡಲಾಗಿತ್ತು. ಶಾಸಕರ ಸೂಚನೆಯಂತೆ ಉಡುಪಿ ನಿರ್ಮಿತಿ ಕೇಂದ್ರದವರು ಅರೆಬರೆ ಕಾಮಗಾರಿ ನಡೆಸಿ ಯೋಜನೆ ಲೋಕಾರ್ಪಣೆಗೆ ಬಿಟ್ಟುಕೊಟ್ಟಿದ್ದರು.
ಉದ್ಘಾಟನೆಗೊಂಡ ಎರಡೇ ತಿಂಗಳಲ್ಲಿ ಥೀಮ್ ಪಾರ್ಕ್ ವಿವಾದಕ್ಕೀಡಾಗಿದ್ದು ನಕಲಿ ಪರಶುರಾಮನ ಮೂರ್ತಿ ಎಂದು ಸುದ್ದಿ ಹರಡಿತ್ತು.
ಕಾಂಗ್ರೆಸ್ ಕಾರ್ಯಕರ್ತರು ಮೂರ್ತಿಯನ್ನು ಒಡೆದು ತೋರಿಸಿ, ಇದು ಕಂಚಿನದ್ದಲ್ಲ ಫೈಬರ್ ಮೂರ್ತಿ ಎಂದು ವಿಡಿಯೋ ಮಾಡಿದ್ದು ಶಾಸಕ ಸುನಿಲ್ ಕುಮಾರ್ ಗೆ ಮಂಗಳಾರತಿ ಮಾಡಿದಂತಾಗಿತ್ತು. ಬಲಿಕ ಮೂರ್ತಿಯನ್ನು ಅರ್ಧಕ್ಕೆ ತೆರವುಗೊಳಿಸಿ, ಥೀಮ್ ಪಾರ್ಕ್ ಎಂಟ್ರಿಯನ್ನೇ ಸ್ಥಗಿತಗೊಳಿಸಲಾಗಿತ್ತು.
ಬುಡದಲ್ಲಿ ಮಾತ್ರ ಉಳಿಸಿಕೊಂಡು ಮೇಲ್ಭಾಗದಲ್ಲಿ ಎಬ್ಬಿಸಿದ್ದು ಮೊದಲಿದ್ದ ಮೂರ್ತಿ ನಕಲಿ ಎನ್ನುವುದಕ್ಕೆ ಸಾಕ್ಷಿಯಾಗಿತ್ತು. ತೀವ್ರ ರಾಜಕೀಯ ಗೊಂದಲ ಎದ್ದಿದ್ದರೂ, ರಾಜ್ಯ ಕಾಂಗ್ರೆಸ್ ಸರಕಾರ ಪರಿಶೀಲನೆ ಮುಂದಾಗದೆ ಒಟ್ಟು ಘಟನೆಯ ಬಗ್ಗೆ ನಿರ್ಲಕ್ಷ ವಹಿಸಿದ್ದು ಶಾಸಕ ಸುನಿಲ್ ಕುಮಾರ್ ಅವರನ್ನು ಪಾರು ಮಾಡುವ ಯತ್ನವು ನಡೆದಿತ್ತು. ಇದರಿಂದಾಗಿ ಕಾರ್ಕಳ ಕಾಂಗ್ರೆಸ್ಸಿಗರ ಹೋರಾಟ ವ್ಯರ್ಥ ಪ್ರಲಾಪ ಎನ್ನುವಂತಾಗಿತ್ತು. ಈ ನಡುವೆ ಜಿಲ್ಲಾ ಉಸ್ತುವಾರಿ ಸಚಿವ ಲಕ್ಷ್ಮಿ ಹೆಬ್ಬಾಳ್ಕರ್ ಬಂದು ಪರಿಶೀಲನೆಯ ಭರವಸೆ ನೀಡಿದರು ಯಾವುದೇ ಪರಿಣಾಮ ಬೀರಿರಲಿಲ್ಲ .
ಕೃಷ್ಣ ಆರ್ಟ್ ಸಂಸ್ಥೆಯ ಶಿಲ್ಪಿ ಕೃಷ್ಣ ನಾಯಕ್ ಪರಶುರಾಮನ ಕಂಚಿನ ಮೂರ್ತಿ ತಯಾರಿಗೆಂದು ಉಡುಪಿ ನಿರ್ಮಿತಿ ಕೇಂದ್ರದಿಂದ 1.25. ಕೋಟಿ ರೂಪಾಯಿ ಹಣ ಪಡೆದುಕೊಂಡಿದ್ದರು ಎನ್ನಲಾಗಿದೆ. ಆದರೆ ಕಂಚಿನ ವಿಗ್ರಹ ತಯಾರಿಸದೆ ನಕಲಿ ಮೂರ್ತಿ ನಿರ್ಮಿಸಿಕೊಟ್ಟು ಸರಕಾರಕ್ಕೆ ವಂಚನೆಸಗಿದ್ದಾರೆಂದು ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದರಿಂದ ಪ್ರಕರಣ ಮೂಲ ಪಾತ್ರಧಾರಿ ಶಿಲ್ಪಿಯ ಕೊರಳು ಸುತ್ತಿಕೊಂಡಿದ್ದರಿಂದ, ಇದರಲ್ಲಿ ತನ್ನದೇನು ತಪ್ಪಿಲ್ಲ ಎಂದು ಹೈಕೋರ್ಟಿಗೆ ಅರ್ಜಿ ಸಲ್ಲಿಸಿ ಪ್ರಕರಣ ರದ್ದುಪಡಿಸಲು ಮುಂದಾಗಿದ್ದರು. ಆದರೆ ಹೈಕೋರ್ಟ್ ಅರ್ಜಿ ವಜಾಗೊಳಿಸಿದ್ದಲ್ಲದೆ, ಕಂಚಿನ ಪ್ರತಿಮೆ ಅಲ್ಲ ಎಂದ ಮೇಲೆ ನೀವು ಹೇಗೆ ಮೂರ್ತಿ ನಿರ್ಮಿಸಿದ್ರಿ ಎನ್ನುವ ಬಗ್ಗೆ ತನಿಖೆ ಆಗಬೇಕಲ್ಲವೇ ..?
ಸರಕಾರದ ದುಡ್ಡು ಹೊಡೆದಿದ್ದಕ್ಕೆ ಯಾರು ಜವಾಬ್ದಾರಿ ಎಂದು ಪ್ರಶ್ನೆ ಮಾಡಿತ್ತು.
ಆಗಸ್ಟ್ 21ರಂದು ಹೈಕೋರ್ಟ್ ಅರ್ಜಿ ವಜಾ ಗೊಳಿಸಿದ ಬೆನ್ನಲ್ಲೇ ನಿರೀಕ್ಷಣಾ ಜಾಮೀನು ಕೋರಿ ಶಿಲ್ಪಿ ಕೃಷ್ಣ ನಾಯಕ್, ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದರು. ಅಲ್ಲಿಯೂ ಜಾಮಿೀನು ಸಿಗದ ಕಾರಣ ಕಾರ್ಕಳ ಪೊಲೀಸರು ಇದೀಗ ಶಿಲ್ಪಿಯನ್ನು ಬಂಧಿಸಿದ್ದು ವಿಚಾರಣೆಗೆ ಒಳಪಡಿಸಿದ್ದಾರೆ. ಈ ನಡುವೆ ಎಬ್ಬಿಸಲಾದ ಪರಶುರಾಮನ ವಿಗ್ರಹದ ಭಾಗಗಳನ್ನು ಬೆಂಗಳೂರಿನಲ್ಲಿ ವಶಕ್ಕೆ ಪಡೆಯಲಾಗಿದ್ದು, ಅವನ್ನು ಕಾರ್ಕಳ ನಗರ ಠಾಣೆಯಲ್ಲಿ ಇರಿಸಲಾಗಿದೆ. ಸೊಂಟದ ಕೆಳಗಿನ ಭಾಗ ಥೀಮ್ ಪಾರ್ಕ್ ನಲ್ಲಿ ಇದ್ದರೆ, ಮೇಲ್ಭಾಗವನ್ನು ನಿರ್ಮಿತಿ ಕೇಂದ್ರದವರೇ ಕಾಮಗಾರಿ ಸಲುವಾಗಿ ಎಬ್ಬಿಸಿದ್ದರು. 2023ರ ಆಗಸ್ಟ್ 13ರಂದು ರಾತ್ರೋರಾತ್ರಿ ಶಾಸಕ ಸುನಿಲ್ ಕುಮಾರ್ ಉಸ್ತುವಾರಿಯಲ್ಲೆ ಪೊಲೀಸರ ಸರ್ಪಗಾವಲಿನೊಂದಿಗೆ ವಿಗ್ರಹವನ್ನು ತೆರವು ಮಾಡಿದ ವಿಡಿಯೋ ವೈರಲ್ ಆಗಿತ್ತು. ನಕಲಿ ಮೂರ್ತಿ ವಿಚಾರದಲ್ಲಿ ಸಾಕಷ್ಟು ಗೊಂದಲಗಳಿದ್ದು, ಇದೀಗ ಶಿಲ್ಪಿ ಬಂಧನ ಆಗುವುದರೊಂದಿಗೆ ಪೊಲೀಸರು ಸೂಕ್ತ ತನಿಖೆ ನಡೆಸಿದರೆ ಇದಕ್ಕೆಲ್ಲ ಉತ್ತರ ಸಿಗಬಹುದು.

ಜಾಹೀರಾತು

LOTUS TRAVEL

ಜಾಹೀರಾತು

Rosemac bowlar

ಜಾಹೀರಾತು

SendShare9Share
Previous Post

ಬಿಜೆಪಿಗೆ ಬಿಗ್‌ಶಾಕ್ ನೀಡಿದ ರಾಜ್ಯ ಸರ್ಕಾರ. ಬಿಎಸ್‌ವೈ ಕಾಲದ ಅಕ್ರಮದ ತನಿಖೆಗೆ ಆದೇಶ!

Next Post

ರಾಜ್ಯದ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ‘ತಂಬಾಕು’ ನಿಷೇಧ : ರಾಜ್ಯ ಸರ್ಕಾರ ಮಹತ್ವದ ಆದೇಶ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ರಾಜ್ಯದ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ‘ತಂಬಾಕು’ ನಿಷೇಧ : ರಾಜ್ಯ ಸರ್ಕಾರ ಮಹತ್ವದ ಆದೇಶ

ರಾಜ್ಯದ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ 'ತಂಬಾಕು' ನಿಷೇಧ : ರಾಜ್ಯ ಸರ್ಕಾರ ಮಹತ್ವದ ಆದೇಶ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..