• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ರಾಜ್ಯದ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ‘ತಂಬಾಕು’ ನಿಷೇಧ : ರಾಜ್ಯ ಸರ್ಕಾರ ಮಹತ್ವದ ಆದೇಶ

November 12, 2024
ಪಬ್‌ನಲ್ಲಿ ಲೈಟರ್ ಕೇಳಿ ಪರಿಚಯವಾದ ಯುವತಿಯ ಹೋಟೆಲ್‌ಗೆ ಕರೆದೊಯ್ದು ಅತ್ಯಾಚಾರ, ಆರೋಪಿ ಬಂಧನ

November 5, 2026
‘ರಾಮಾಯಣ’ ಸಿನಿಮಾ ವಿಶ್ವದಾದ್ಯಂತ ಭಾರಿ ಅದ್ಧೂರಿಯಾಗಿ ರಿಲೀಸ್

ಅಪಾಯಕಾರಿ ತಿರುವಿನ ಸಮೀಪವೇ ಮಾರುತಿ ಕಾರಿನಲ್ಲಿ ಜ್ಯೂಸ್ ಮಾರಾಟ: ನಗರಸಭೆಯಿಂದ ತೆರವು

ಬೆಲೆ ಏರಿಕೆ ಬದುಕಿನ ಜೊತೆ ಚೆಲ್ಲಾಟವಾಡಬೇಡಿ: ಕ್ಯಾ ಬ್ರಿಜೇಶ್ ಚೌಟ ಆಕ್ರೋಶ

November 4, 2026
ಬೆಟ್ಟಂಪಾಡಿ : 30ನೇ ಅಕ್ರಮ ಸಕ್ರಮ ಬೈಠಕ್, 94ಸಿ ಹಕ್ಕು ಪತ್ರ ವಿತರಣೆ,  ವಿದ್ಯೆ,ದ್ಯೋಗ ಮತ್ತು ಆರೋಗ್ಯದ ಕಡೆ ಹೆಚ್ಚಿನ ಒಲವು ಅಗತ್ಯವಿದೆ : ಶಾಸಕ ಅಶೋಕ್ ರೈ

ಕುಮಟಾದಲ್ಲಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗಾಗಿ 33ನೇ ವಸತಿಯುತ ಉಚಿತ ಆರೋಗ್ಯ ತಪಾಸಣೆ ಹಾಗೂ ಜಾಗೃತಿ ಶಿಬಿರ

ಮಾತೆರ್ಲ ಒಂಜೇ ಪುತ್ತೂರು ಅಸ್ತಿತ್ವಕ್ಕೆ- ನೂತನ ಪದಾಧಿಕಾರಿಗಳ ಆಯ್ಕೆ, ಅಧ್ಯಕ್ಷರಾಗಿ ಮನ್ಮಥ ಶೆಟ್ಟಿ, ಕಾರ್ಯದರ್ಶಿಯಾಗಿ ರಾಜೇಶ್ ಎಂ. ಕುಲಾಲ್

ಸೌಜನ್ಯ ಸಾವಿನ ರಹಸ್ಯವು ಮಹತ್ವದ ವರದಿ: ಡಿಎನ್‌ಎ ಮೂಲಕ ಬೇಧಿಸಲು ಎಸ್​ಐಟಿ ಸಿದ್ಧ

ರಾಜ್ಯ ಸರ್ಕಾರ ಹಾಲು, ಮೊಸರು ಬೆಲೆ ಏರಿಕೆ ಮಾಡಿದ ಬೆನ್ನಲ್ಲೇ ಇಂದು ಮಧ್ಯರಾತ್ರಿಯಿಂದ ಬಸ್ ದರ ಹೆಚ್ಚಳ

ಪುತ್ತೂರು ಒಕ್ಕಲಿಗ ಗೌಡ ಸೇವಾ ಸಂಘದ ವಾರ್ಷಿಕ ಸಮಾವೇಶದ ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳ್ತಂಗಡಿ : ಕ್ಲಿನಿಕ್‌ ಬೆಂಕಿ ಹಚ್ಚಿದ್ದ ಪ್ರಕರಣದ ಹಿನ್ನೆಲೆ- ಕ್ಲಿನಿಕ್‌ಗೆ ಸಚಿವ ಯು.ಟಿ. ಖಾದರ್‌ ಭೇಟಿ ಮಾತುಕತೆ

November 3, 2026
ಅರುಣ ಸಾರಥಿ ಸಂಘಟನೆಯ ಮಾಸಿಕ ಸಭೆ ಮತ್ತು ಅಪಘಾತದಲ್ಲಿ ಆಸ್ಪತ್ರೆಗೆ ದಾಖಲಾಗಿರುವ ತೆಂಕಿಲ ನಿವಾಸಿಗೆ ಧನಸಹಾಯ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, November 5, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಆರೋಗ್ಯ , ಹೆಲ್ತ್ ಟಿಪ್ಸ್

ರಾಜ್ಯದ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ‘ತಂಬಾಕು’ ನಿಷೇಧ : ರಾಜ್ಯ ಸರ್ಕಾರ ಮಹತ್ವದ ಆದೇಶ

by ಪ್ರಜಾಧ್ವನಿ ನ್ಯೂಸ್
November 12, 2024
in ಆರೋಗ್ಯ , ಹೆಲ್ತ್ ಟಿಪ್ಸ್
0
ರಾಜ್ಯದ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ‘ತಂಬಾಕು’ ನಿಷೇಧ : ರಾಜ್ಯ ಸರ್ಕಾರ ಮಹತ್ವದ ಆದೇಶ
27
SHARES
78
VIEWS
ShareShareShare

ಸಾರ್ವಜನಿಕ ಸೇವೆ ಸಲ್ಲಿಸಲು ಇರುವ ಸರ್ಕಾರಿ ಕಚೇರಿಗಳಲ್ಲಿ ಆರೋಗ್ಯಕರ ಪರಿಸರ ಒದಗಿಸುವ ಹಿನ್ನೆಲೆಯಲ್ಲಿ ಸರ್ಕಾರಿ ಕಚೇರಿಗಳಲ್ಲಿ ಮತ್ತು ಆವರಣಗಳಲ್ಲಿ ತಂಬಾಕು ಮತ್ತು ತಂಬಾಕು ಉತ್ಪನ್ನಗಳ ಸೇವನೆಯನ್ನು ಸಂಪೂರ್ಣವಾಗಿ ನಿಷೇಧಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಸಾಮಾನ್ಯವಾಗಿ ಸರ್ಕಾರಿ ಕಚೇರಿಗಳಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗಳು ಆಗಾಗ ಬಿಡುವು ಮಾಡಿಕೊಂಡು ಚಹಾ ಹಾಗೂ ಸಿಗರೇಟ್, ತಂಬಾಕು ಉತ್ಪನ್ನಗಳ ಸೇವಿಸಿ ಬರುತ್ತಾರೆ.ಇದೀಗ ರಾಜ್ಯ ಸರ್ಕಾರ ಅದಕ್ಕೆಲ್ಲ ಬ್ರೇಕ್ ಹಾಕಿದ್ದು, ಸರ್ಕಾರಿ ಕಚೇರಿ ಆವರಣದಲ್ಲಿ ಸಿಗರೇಟು ತಂಬಾಕು ಉತ್ಪನ್ನಗಳನ್ನು ಸೇವಿಸಿದರೆ ಶಿಸ್ತು ಕ್ರಮ ಕೈಗೊಳ್ಳುವುದಾಗಿ ಆದೇಶ ಹೊರಡಿಸಿದೆ.

LOTUS TRAVEL

ಜಾಹೀರಾತು

ಹೌದು ಸಿಬ್ಬಂದಿ ಹಾಗೂ ಆಡಳಿತ ಸುಧಾರಣೆ ಇಲಾಖೆ ಈ ಸಂಬಂಧ ಆದೇಶ ಹೊರಡಿಸಿದೆ. ಯಾವುದೇ ಸರ್ಕಾರಿ ನೌಕರನು ಸರ್ಕಾರಿ ಕಚೇರಿಗಳಲ್ಲಿ ಹಾಗೂ ಕಚೇರಿ ಆವರಣದಲ್ಲಿ ಧೂಮಪಾನ ಸೇರಿದಂತೆ ಯಾವುದೇ ತಂಬಾಕು ಉತ್ಪನ್ನಗಳ ಸೇವನೆ ಮಾಡುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಈ ಸಂಬಂಧ ಎಚ್ಚರಿಕೆಯ ಫಲಕವನ್ನು ಕಚೇರಿಯ ಸೂಕ್ತ ಸ್ಥಳಗಳಲ್ಲಿ ಪ್ರದರ್ಶಿಸುವಂತೆ ಸೂಚಿಸಿದೆ.

ಕರ್ನಾಟಕ ರಾಜ್ಯ ನಾಗರಿಕ ಸೇವಾ (ನಡತೆ) ನಿಯಮಗಳು, 2021ರ ನಿಯಮ-31ರಲ್ಲಿ ಸಾರ್ವಜನಿಕ ಸ್ಥಳದಲ್ಲಿ ಯಾವುದೇ ಮಾದಕ ಪಾನೀಯ ಅಥವಾ ಮಾದಕ ವಸ್ತುವನ್ನು ಸೇವಿಸುವುದನ್ನು ಕೂಡ ನಿಷೇಧಿಸಲಾಗಿದೆ. ಶಾಸನತ್ಮಾಕ ಎಚ್ಚರಿಕೆಗಳ ಹೊರತಾಗಿಯೂ ಸರ್ಕಾರಿ ಕಚೇರಿಗಳಲ್ಲಿ ಹಾಗೂ ಕಚೇರಿಯ ಆವರಣದಲ್ಲಿ ತಂಬಾಕು ಉತ್ಪನ್ನಗಳ ಸೇವನೆ ಆಗುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿರುತ್ತದೆ.

ಈ ಹಿನ್ನೆಲೆಯಲ್ಲಿ ಸಿಬ್ಬಂದಿಯ ಆರೋಗ್ಯದ ಹಿತದೃಷ್ಟಿಯಿಂದ ಹಾಗೂ ಪರೋಕ್ಷ ಧೂಮಪಾನದಿಂದ ಸಾರ್ವಜನಿಕರನ್ನು ಹಾಗೂ ಸರ್ಕಾರಿ ಸಿಬ್ಬಂದಿಯನ್ನು ರಕ್ಷಿಸುವ ಉದ್ದೇಶದಿಂದ ಯಾವುದೇ ಸರ್ಕಾರಿ ನೌಕರನು ಸರ್ಕಾರಿ ಕಚೇರಿಗಳಲ್ಲಿ ಹಾಗೂ ಕಚೇರಿ ಆವರಣದಲ್ಲಿ ಧೂಮಪಾನ ಸೇರಿದಂತೆ ಯಾವುದೇ ತಂಬಾಕು ಉತ್ಪನ್ನಗಳ ಸೇವನೆ ಮಾಡುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಈ ಸಂಬಂಧ ಎಚ್ಚರಿಕೆಯ ಫಲಕವನ್ನು ಕಚೇರಿಯ ಸೂಕ್ತ ಸ್ಥಳಗಳಲ್ಲಿ ಪ್ರದರ್ಶಿಸತಕ್ಕದ್ದು ಎಂದು ಸೂಚಿಸಲಾಗಿದೆ.

8722552464 Astrloger

ಜಾಹೀರಾತು

ಜಾಹೀರಾತು

SendShare11Share
Previous Post

ಉಡುಪಿ: ಕಾರ್ಕಳ ಶಾಸಕ ಸುನೀಲ್ ಕುಮಾರ್ ಮತ್ತೆ ಸುದ್ದಿಯಲ್ಲಿ, ಪರಶುರಾಮನ ಮೂರ್ತಿ ನಿರ್ಮಾಣದಲ್ಲಿ ವಂಚನೆ: ಶಿಲ್ಪಿ ಕೃಷ್ಣ ನಾಯಕ್ ಬಂಧನ.

Next Post

ಪುತ್ತೂರು: ಮಹಾಲಿಂಗೇಶ್ವರ ‌ದೇವಸ್ಥಾನಕ್ಕೆ ಬರುವ ಭಕ್ತಾದಿಗಳಿಗೆ ಉಡುಪುಗಳ ಧರಿಸುವಿಕೆಗೆ ಸೂಚನೆ.

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In