• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಮಂಗಳೂರು: ಮೊದಲ ಕಂಬಳಕ್ಕೆ ಗ್ರಾಮ ಪಂಚಾಯತ್ ಉಪ ಚುನಾವಣೆ ವಿಘ್ನ.  ಪಿಲಿಕುಳ ಕಂಬಳೋತ್ಸವ ಮುಂದೂಡಿಕೆ

November 13, 2024
ಕೇರಳ ರಾಜ್ಯದ ಲಾಟರಿ ಪುತ್ತೂರಿನಲ್ಲಿ ಅಕ್ರಮ ಮಾರಾಟ – ಇಬ್ಬರ ವಿರುದ್ಧ ಪ್ರಕರಣ ದಾಖಲು

October 15, 2026
ಬೆಳ್ತಂಗಡಿ ಆರೋಗ್ಯ ಕ್ಲಿನಿಕ್ ಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ 3 ಆರೋಪಿಗಳ ದಸ್ತಗಿರಿ

ಪುತ್ತೂರುದ ಪಿಲಿಗೊಬ್ಬು 2026, ಸೀಸನ್ 4- ವಿವಿಧ ಆಹಾರ ಮಳಿಗೆಗಳು, ತಾರೆಯರ ಮೆರುಗು ವಿಜೃಂಭಣೆಯಿಂದ ಜರುಗಲಿದೆ- ಸಹಜ್ ರೈ ಬಳಜ್ಜ

ಮಂಗಳೂರು ವಿಮಾನ ನಿಲ್ದಾಣದಿಂದ ಲಕ್ಷದ್ವೀಪದ ಅಗತ್ತಿ ದ್ವೀಪಕ್ಕೆ ಅಕ್ಟೋಬರ್‌ ಕೊನೆಯ ವಾರದಿಂದ ಪ್ರತಿದಿನದ ನೇರ ವಿಮಾನ ಸೇವೆ

October 14, 2026
ಕಾಂಗ್ರೆಸ್ ಪಕ್ಷ ದಿಂದ ಆಹ್ವಾನ ಬಂದಿರುವುದು ನಿಜ : ಮಾಜಿ ಶಾಶಕ ರಘುಪತಿ ಭಟ್

ಸ್ಟಿಂಗ್ ಆಪರೇಷನ್ ವಿವಾದದ : ಮಾನಹಾನಿ ಪ್ರಸಾರಕ್ಕೆ ತಡೆ ಕೋರಿ ಕೋರ್ಟಿಗೆ ಮಾಜಿ ಸಿಎಂ ಸಿದ್ದರಾಮಯ್ಯ

October 13, 2026
ಕೋಡಿಂಬಾಡಿ: ಅಕ್ಕರೆ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರ ಬಿಡುಗಡೆ

ಕರ್ನಾಟಕದ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ನೇಮಕ

ಪುತ್ತೂರು ಅರುಣ ಸಾರಥಿ ಆಟೋ ಚಾಲಕ ಮಾಲಕರ ಸಂಘದ ಸಭೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ

ಶ್ರೀ ಭಗವತೀ ಚಾರಿಟೇಬಲ್ ಟ್ರಸ್ಟ್ ಮರ್ದಾಳ ವತಿಯಿಂದ ಅನಾರೋಗ್ಯ ಪೀಡಿತ ಮಹಿಳೆಗೆ ಆರ್ಥಿಕ ನೆರವು !

ಉಪ್ಪಿನಂಗಡಿ ಶ್ರೀರಾಮ ಶಾಲೆ ಸಂಚಾಲಕ ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದ ಯು.ಜಿ. ರಾಧ ಸಮಾಜ ಸೇವೆಗೆ ವಿದಾಯ

October 12, 2026
ಶಿರ್ಲಾಲು ಗ್ರಾಮದ ಮಣಿಲದಲ್ಲಿ ಬೋನಿಗೆ ಬಿದ್ದ ಅಪರೂಪದ ಕರಿ ಚಿರತೆ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, October 19, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಕೇರಳ ರಾಜ್ಯದ ಲಾಟರಿ ಪುತ್ತೂರಿನಲ್ಲಿ ಅಕ್ರಮ ಮಾರಾಟ – ಇಬ್ಬರ ವಿರುದ್ಧ ಪ್ರಕರಣ ದಾಖಲು

    ಕೇರಳ ರಾಜ್ಯದ ಲಾಟರಿ ಪುತ್ತೂರಿನಲ್ಲಿ ಅಕ್ರಮ ಮಾರಾಟ – ಇಬ್ಬರ ವಿರುದ್ಧ ಪ್ರಕರಣ ದಾಖಲು

    ಬೆಳ್ತಂಗಡಿ ಆರೋಗ್ಯ ಕ್ಲಿನಿಕ್ ಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ 3 ಆರೋಪಿಗಳ ದಸ್ತಗಿರಿ

    ಬೆಳ್ತಂಗಡಿ ಆರೋಗ್ಯ ಕ್ಲಿನಿಕ್ ಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ 3 ಆರೋಪಿಗಳ ದಸ್ತಗಿರಿ

    ಪುತ್ತೂರುದ ಪಿಲಿಗೊಬ್ಬು 2026, ಸೀಸನ್ 4- ವಿವಿಧ ಆಹಾರ ಮಳಿಗೆಗಳು, ತಾರೆಯರ ಮೆರುಗು ವಿಜೃಂಭಣೆಯಿಂದ ಜರುಗಲಿದೆ- ಸಹಜ್ ರೈ ಬಳಜ್ಜ

    ಪುತ್ತೂರುದ ಪಿಲಿಗೊಬ್ಬು 2026, ಸೀಸನ್ 4- ವಿವಿಧ ಆಹಾರ ಮಳಿಗೆಗಳು, ತಾರೆಯರ ಮೆರುಗು ವಿಜೃಂಭಣೆಯಿಂದ ಜರುಗಲಿದೆ- ಸಹಜ್ ರೈ ಬಳಜ್ಜ

    ಕೋಡಿಂಬಾಡಿ: ಅಕ್ಕರೆ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರ ಬಿಡುಗಡೆ

    ಕೋಡಿಂಬಾಡಿ: ಅಕ್ಕರೆ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರ ಬಿಡುಗಡೆ

    ಪುತ್ತೂರು ಅರುಣ ಸಾರಥಿ ಆಟೋ ಚಾಲಕ ಮಾಲಕರ ಸಂಘದ ಸಭೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ

    ಪುತ್ತೂರು ಅರುಣ ಸಾರಥಿ ಆಟೋ ಚಾಲಕ ಮಾಲಕರ ಸಂಘದ ಸಭೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ

    ಶ್ರೀ ಭಗವತೀ ಚಾರಿಟೇಬಲ್ ಟ್ರಸ್ಟ್ ಮರ್ದಾಳ ವತಿಯಿಂದ ಅನಾರೋಗ್ಯ ಪೀಡಿತ ಮಹಿಳೆಗೆ ಆರ್ಥಿಕ ನೆರವು !

    ಶ್ರೀ ಭಗವತೀ ಚಾರಿಟೇಬಲ್ ಟ್ರಸ್ಟ್ ಮರ್ದಾಳ ವತಿಯಿಂದ ಅನಾರೋಗ್ಯ ಪೀಡಿತ ಮಹಿಳೆಗೆ ಆರ್ಥಿಕ ನೆರವು !

    ಉಪ್ಪಿನಂಗಡಿ ಶ್ರೀರಾಮ ಶಾಲೆ ಸಂಚಾಲಕ ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದ ಯು.ಜಿ. ರಾಧ ಸಮಾಜ ಸೇವೆಗೆ ವಿದಾಯ

    ಉಪ್ಪಿನಂಗಡಿ ಶ್ರೀರಾಮ ಶಾಲೆ ಸಂಚಾಲಕ ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದ ಯು.ಜಿ. ರಾಧ ಸಮಾಜ ಸೇವೆಗೆ ವಿದಾಯ

    ಶಿರ್ಲಾಲು ಗ್ರಾಮದ ಮಣಿಲದಲ್ಲಿ ಬೋನಿಗೆ ಬಿದ್ದ ಅಪರೂಪದ ಕರಿ ಚಿರತೆ

    ಶಿರ್ಲಾಲು ಗ್ರಾಮದ ಮಣಿಲದಲ್ಲಿ ಬೋನಿಗೆ ಬಿದ್ದ ಅಪರೂಪದ ಕರಿ ಚಿರತೆ

    ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಮಂಗಳೂರು ದಸರಾ ಹಾಗೂ ನವರಾತ್ರಿ ಮಹೋತ್ಸವಕ್ಕೆ ಚಾಲನೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಮಂಗಳೂರು

ಮಂಗಳೂರು: ಮೊದಲ ಕಂಬಳಕ್ಕೆ ಗ್ರಾಮ ಪಂಚಾಯತ್ ಉಪ ಚುನಾವಣೆ ವಿಘ್ನ. ಪಿಲಿಕುಳ ಕಂಬಳೋತ್ಸವ ಮುಂದೂಡಿಕೆ

by ಪ್ರಜಾಧ್ವನಿ ನ್ಯೂಸ್
November 13, 2024
in ಮಂಗಳೂರು
0
ಮಂಗಳೂರು: ಮೊದಲ ಕಂಬಳಕ್ಕೆ ಗ್ರಾಮ ಪಂಚಾಯತ್ ಉಪ ಚುನಾವಣೆ ವಿಘ್ನ.  ಪಿಲಿಕುಳ ಕಂಬಳೋತ್ಸವ ಮುಂದೂಡಿಕೆ
8
SHARES
24
VIEWS
ShareShareShare

ಮಂಗಳೂರು :  ಈ ಬಾರಿಯ ಮೊದಲ ಕಂಬಲ ಪಣಪಿಲ ಕಂಬಳೋತ್ಸವ ಯಶಸ್ವಿಯಾಗಿ ನಡೆದಿದ್ದು ಈ ಋತುವಿನ ಎರಡನೇ ಕಂಬಳ ಪಿಲಿಕುಳ ಕಂಬಳಕ್ಕೆ ವಿಘ್ನ ಎದುರಾಗಿದೆ. ಗ್ರಾಮ ಪಂಚಾಯತ್ ಚುನಾವಣೆಯ ಹಿನ್ನಲೆ ಜಿಲ್ಲಾಡಳಿತ ವತಿಯಿಂದ ನವೆಂಬರ್ 17ಮತ್ತು 18ರಂದು ಮೂಡುಶೆಡ್ಡೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿರುವ ಪಿಲಿಕುಳ ನಿಸರ್ಗಧಾಮದಲ್ಲಿ ಆಯೋಜಿಸಲಾಗಿದ್ದ ಪಿಲಿಕುಳ ಕಂಬಳೋತ್ಸವವನ್ನು ಮುಂದೂಡಲಾಗಿದೆ.

ಕರ್ನಾಟಕ ರಾಜ್ಯ ಚುನಾವಣಾ ಆಯೋಗದ ಆದೇಶದನ್ವಯ ಗ್ರಾಮ ಪಂಚಾಯಿತಿಗಳಲ್ಲಿ ವಿವಿಧ ಕಾರಣಗಳಿಂದ ಖಾಲಿ ಇರುವ  ತೆರವಾಗಿರುವ ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆಯನ್ನು ನಡೆಸಲು ಘೋಷಿಸಿದ್ದು, ಚುನಾವಣಾ ನೀತಿ ಸಂಹಿತೆಯು ಚುನಾವಣೆ ನಡೆಯುವ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನವೆಂಬರ್ 16ರಿಂದ 26ರವರೆಗೆ ಜಾರಿಯಲ್ಲಿರುತ್ತದೆ. ಅದರಂತೆ, ಮೂಡುಶೆಡ್ಡೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ನವೆಂಬರ್ 17 ಮತ್ತು 18 ರಂದು ಆಯೋಜಿಸಲು ಉದ್ದೇಶಿಸಲಾಗಿದ್ದ ಪಿಲಿಕುಳ ಕಂಬಳವನ್ನು ಮುಂದೂಡಲಾಗಿರುತ್ತದೆ. ಪಿಲಿಕುಳ ಕಂಬಳ ಆಯೋಜನೆಯ ಮುಂದೂಡಲಾದ ದಿನಾಂಕವನ್ನು ನಂತರದ ದಿನಗಳಲ್ಲಿ ತಿಳಿಸಲಾಗುವುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಕ ಪ್ರದೀಪ್ ಡಿ.ಸೋಜಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಾಹೀರಾತು

LOTUS TRAVEL

ಜಾಹೀರಾತು

Rosemac bowlar

ಜಾಹೀರಾತು

SendShare3Share
Previous Post

ಇಂದು ನಿಧನರಾದ ಸತ್ಯಜಿತ್ ಸುರತ್ಕಲ್ ತಾಯಿ ಭಾರತಿಯಮ್ಮನಿಗೆ ಬಾವುಕ ಬರಹದಲ್ಲಿ ಕಂಬನಿ‌ ಮಿಡಿದ ಜಗದೀಶ್ ಕಾರಂತ್.

Next Post

ಆಭರಣ ಪ್ರಿಯರಿಗೆ ಭರ್ಜರಿ ನ್ಯೂಸ್ ದೇಶಾದ್ಯಂತ ಇಂದು ಮತ್ತೆ ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In