• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ದೇಶದ ಹಿತಾಸಕ್ತಿಯಿಂದ ಒಗ್ಗಟ್ಟಿನಿಂದ ಕೆಲಸ ಮಾಡೋಣ.ಬಿಜೆಪಿ‌ ರಾಷ್ಟ್ರ ಭಕ್ತಿಯ ಪಕ್ಷ; ಕ್ಯಾ.ಬ್ರಿಜೇಶ್ ಚೌಟ

ದೇಶದ ಹಿತಾಸಕ್ತಿಯಿಂದ ಒಗ್ಗಟ್ಟಿನಿಂದ ಕೆಲಸ ಮಾಡೋಣ.ಬಿಜೆಪಿ‌ ರಾಷ್ಟ್ರ ಭಕ್ತಿಯ ಪಕ್ಷ; ಕ್ಯಾ.ಬ್ರಿಜೇಶ್ ಚೌಟ

April 17, 2024
ಫೆ 8 ರಂದು ಕೋಡಿಂಬಾಡಿ ಗ್ರಾಮದ “ಮಾರಿಬಲಿ ಪೂಜೆ”

ಫೆ 8 ರಂದು ಕೋಡಿಂಬಾಡಿ ಗ್ರಾಮದ “ಮಾರಿಬಲಿ ಪೂಜೆ”

February 6, 2026
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಭೇಟಿ ಮಾಡಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಭೇಟಿ ಮಾಡಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ

February 6, 2026
ಕೋಡಿಂಬಾಡಿ ಅಶ್ವಥ ಕಟ್ಟೆಯಲ್ಲಿ ಸಾರ್ವಜನಿಕ ಶ್ರೀ ಅಶ್ವತ್ಥ ಪೂಜೆ, 48 ನೇ ವರ್ಷದ ಸಾರ್ವಜನಿಕ ಸತ್ಯನಾರಾಯಣ (ವೃತ) ಪೂಜೆ ಹಾಗೂ 19 ನೇ ವರ್ಷದ ಭಜನಾ ಮಂಗಳೋತ್ಸವ

ಕೋಡಿಂಬಾಡಿ ಅಶ್ವಥ ಕಟ್ಟೆಯಲ್ಲಿ ಸಾರ್ವಜನಿಕ ಶ್ರೀ ಅಶ್ವತ್ಥ ಪೂಜೆ, 48 ನೇ ವರ್ಷದ ಸಾರ್ವಜನಿಕ ಸತ್ಯನಾರಾಯಣ (ವೃತ) ಪೂಜೆ ಹಾಗೂ 19 ನೇ ವರ್ಷದ ಭಜನಾ ಮಂಗಳೋತ್ಸವ

February 6, 2026
ಪೆ: 6. ಇಂದು ಪುತ್ತೂರು ನೂತನ ಕಾಂಗ್ರೆಸ್ ಕಟ್ಟಡ ಶಿಲನ್ಯಾಸ- ಪುತ್ತೂರಿಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಪೆ: 6. ಇಂದು ಪುತ್ತೂರು ನೂತನ ಕಾಂಗ್ರೆಸ್ ಕಟ್ಟಡ ಶಿಲನ್ಯಾಸ- ಪುತ್ತೂರಿಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

February 6, 2026
ಸಣ್ಣ ಉದ್ದಿಮೆಗಳಿಗೆ ಅಡಮಾನರಹಿತ ಸಾಲದ ಮಿತಿ 20 ಲಕ್ಷ ರೂಗೆ ಏರಿಕೆ

ಸಣ್ಣ ಉದ್ದಿಮೆಗಳಿಗೆ ಅಡಮಾನರಹಿತ ಸಾಲದ ಮಿತಿ 20 ಲಕ್ಷ ರೂಗೆ ಏರಿಕೆ

February 6, 2026
ಹೆತ್ತ ಮಗಳ ಮೇಲೆ ಅತ್ಯಾಚಾರವೆಸಗಿ ಗರ್ಭಿಣಿ ಮಾಡಿದ ತಂದೆ:  ಡಿಎನ್​ಎಯಲ್ಲಿ ಬಯಲು

ಹೆತ್ತ ಮಗಳ ಮೇಲೆ ಅತ್ಯಾಚಾರವೆಸಗಿ ಗರ್ಭಿಣಿ ಮಾಡಿದ ತಂದೆ: ಡಿಎನ್​ಎಯಲ್ಲಿ ಬಯಲು

February 6, 2026
ಮಣಿಪುರ ನೂತನ ಮುಖ್ಯಮಂತ್ರಿ ಆಗಿ ವೈ. ಖೇಮ್‌ಚಂದ್ ಸಿಂಗ್ ಪ್ರಮಾಣ ವಚನ ರಾಷ್ಟ್ರಪತಿ ಆಡಳಿತಕ್ಕೆ ಅಂತ್ಯ

ಮಣಿಪುರ ನೂತನ ಮುಖ್ಯಮಂತ್ರಿ ಆಗಿ ವೈ. ಖೇಮ್‌ಚಂದ್ ಸಿಂಗ್ ಪ್ರಮಾಣ ವಚನ ರಾಷ್ಟ್ರಪತಿ ಆಡಳಿತಕ್ಕೆ ಅಂತ್ಯ

February 6, 2026
ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮಹಿಳಾ ತಂಡ WPLನ 2ನೇ ಬಾರಿ  ಚಾಂಪಿಯನ್

ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮಹಿಳಾ ತಂಡ WPLನ 2ನೇ ಬಾರಿ ಚಾಂಪಿಯನ್

February 6, 2026
ಉಪ್ಪಿನಂಗಡಿ: ಊರುವಾಲು ಗ್ರಾಮದ ಯುವತಿ ನಾಪತ್ತೆ

ಉಪ್ಪಿನಂಗಡಿ: ಊರುವಾಲು ಗ್ರಾಮದ ಯುವತಿ ನಾಪತ್ತೆ

February 5, 2026
49 ಕೋಟಿ ರೂಪಾಯಿ ಲಾಟರಿ ಗೆದ್ದ ಉಡುಪಿ ಜಿಲ್ಲೆಯ ಶಂತನು ಶೆಟ್ಟಿಗಾರ್‌

49 ಕೋಟಿ ರೂಪಾಯಿ ಲಾಟರಿ ಗೆದ್ದ ಉಡುಪಿ ಜಿಲ್ಲೆಯ ಶಂತನು ಶೆಟ್ಟಿಗಾರ್‌

February 5, 2026
ಜಾತಕದಲ್ಲಿ ದೋಷವಿದೆ ಎಂದು ಯುವತಿ ಮೇಲೆ ಸಮಸ್ಯೆ ನಿವಾರಣೆ ನೆಪದಲ್ಲಿ ಜ್ಯೋತಿಷಿ ಅತ್ಯಾಚಾರ

ಜಾತಕದಲ್ಲಿ ದೋಷವಿದೆ ಎಂದು ಯುವತಿ ಮೇಲೆ ಸಮಸ್ಯೆ ನಿವಾರಣೆ ನೆಪದಲ್ಲಿ ಜ್ಯೋತಿಷಿ ಅತ್ಯಾಚಾರ

February 6, 2026
ಅನಧಿಕೃತವಾಗಿ ನೆಲೆಸಿರುವ ವಿದೇಶಿಯರಿಗೆ ನಡುಕ ಶುರು: ಅಕ್ರಮ ವಲಸಿಗರ ಪತ್ತೆಗೆ ರಾಜ್ಯದಲ್ಲಿ ವಿಶೇಷ ಕಾರ್ಯಾಚರಣೆ

ಅನಧಿಕೃತವಾಗಿ ನೆಲೆಸಿರುವ ವಿದೇಶಿಯರಿಗೆ ನಡುಕ ಶುರು: ಅಕ್ರಮ ವಲಸಿಗರ ಪತ್ತೆಗೆ ರಾಜ್ಯದಲ್ಲಿ ವಿಶೇಷ ಕಾರ್ಯಾಚರಣೆ

February 5, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, February 7, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಫೆ 8 ರಂದು ಕೋಡಿಂಬಾಡಿ ಗ್ರಾಮದ “ಮಾರಿಬಲಿ ಪೂಜೆ”

    ಫೆ 8 ರಂದು ಕೋಡಿಂಬಾಡಿ ಗ್ರಾಮದ “ಮಾರಿಬಲಿ ಪೂಜೆ”

    ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಭೇಟಿ ಮಾಡಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ

    ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಭೇಟಿ ಮಾಡಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ

    ಪೆ: 6. ಇಂದು ಪುತ್ತೂರು ನೂತನ ಕಾಂಗ್ರೆಸ್ ಕಟ್ಟಡ ಶಿಲನ್ಯಾಸ- ಪುತ್ತೂರಿಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

    ಪೆ: 6. ಇಂದು ಪುತ್ತೂರು ನೂತನ ಕಾಂಗ್ರೆಸ್ ಕಟ್ಟಡ ಶಿಲನ್ಯಾಸ- ಪುತ್ತೂರಿಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

    ಸಣ್ಣ ಉದ್ದಿಮೆಗಳಿಗೆ ಅಡಮಾನರಹಿತ ಸಾಲದ ಮಿತಿ 20 ಲಕ್ಷ ರೂಗೆ ಏರಿಕೆ

    ಸಣ್ಣ ಉದ್ದಿಮೆಗಳಿಗೆ ಅಡಮಾನರಹಿತ ಸಾಲದ ಮಿತಿ 20 ಲಕ್ಷ ರೂಗೆ ಏರಿಕೆ

    ಉಪ್ಪಿನಂಗಡಿ: ಊರುವಾಲು ಗ್ರಾಮದ ಯುವತಿ ನಾಪತ್ತೆ

    ಉಪ್ಪಿನಂಗಡಿ: ಊರುವಾಲು ಗ್ರಾಮದ ಯುವತಿ ನಾಪತ್ತೆ

    ರಾಷ್ಟ್ರಮಟ್ಟದ ಮಾಸ್ಟರ್ಸ್ ಅಥ್ಲೆಟಿಕ್ಸ್ ನಲ್ಲಿ ಭಾಗವಹಿಸಿದ ಕುಂತೂರಿನ ಕೋಡ್ಲದ, ಫೋಟೋಗ್ರಾಫರ್ ರವಿ ಪೂಜಾರಿ

    ರಾಷ್ಟ್ರಮಟ್ಟದ ಮಾಸ್ಟರ್ಸ್ ಅಥ್ಲೆಟಿಕ್ಸ್ ನಲ್ಲಿ ಭಾಗವಹಿಸಿದ ಕುಂತೂರಿನ ಕೋಡ್ಲದ, ಫೋಟೋಗ್ರಾಫರ್ ರವಿ ಪೂಜಾರಿ

    ಹಳೆ ನ್ಯಾಯಾಲಯದ ಕಟ್ಟಡಕ್ಕೆ ಬಾಡಿಗೆ ಕಟ್ಟಡದಲ್ಲಿರುವ ಸರಕಾರಿ ಇಲಾಖೆಗಳನ್ನು ಸ್ಥಳಾಂತರಿಸಿ: ಮಾಜಿ ಶಾಸಕ ಸಂಜೀವ ಮಠಂದೂರು

    ಹಳೆ ನ್ಯಾಯಾಲಯದ ಕಟ್ಟಡಕ್ಕೆ ಬಾಡಿಗೆ ಕಟ್ಟಡದಲ್ಲಿರುವ ಸರಕಾರಿ ಇಲಾಖೆಗಳನ್ನು ಸ್ಥಳಾಂತರಿಸಿ: ಮಾಜಿ ಶಾಸಕ ಸಂಜೀವ ಮಠಂದೂರು

    ಬಂದಾರು: ಹುಟ್ಟೂರಿಗೆ ಆಗಮಿಸಿದ ವೀರ ಯೋಧ ಎ.ಸಿ.ಪಿ ಹವಾಲ್ದಾರ್ ಶ್ರೀ ದೇವಪ್ರಸಾದ್ ಗೌಡರಿಗೆ ಗೌರವಪೂರ್ಣ ಸ್ವಾಗತ ಮತ್ತು ಅಭಿನಂದನಾ ಕಾರ್ಯಕ್ರಮ

    ಬಂದಾರು: ಹುಟ್ಟೂರಿಗೆ ಆಗಮಿಸಿದ ವೀರ ಯೋಧ ಎ.ಸಿ.ಪಿ ಹವಾಲ್ದಾರ್ ಶ್ರೀ ದೇವಪ್ರಸಾದ್ ಗೌಡರಿಗೆ ಗೌರವಪೂರ್ಣ ಸ್ವಾಗತ ಮತ್ತು ಅಭಿನಂದನಾ ಕಾರ್ಯಕ್ರಮ

    ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಟ್ರಾಫಿಕ್ ನಿಯಮ ಹಾಗೂ ಸುರಕ್ಷಿತ ಚಾಲನೆ ಮತ್ತು ಸೈಬರ್ ವಂಚನೆ, ಮಾದಕವಸ್ತು ಮುಕ್ತ ಸಮಾಜ ಕುರಿತು ಜಾಗೃತಿ ಕಾರ್ಯಕ್ರಮ

    ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಟ್ರಾಫಿಕ್ ನಿಯಮ ಹಾಗೂ ಸುರಕ್ಷಿತ ಚಾಲನೆ ಮತ್ತು ಸೈಬರ್ ವಂಚನೆ, ಮಾದಕವಸ್ತು ಮುಕ್ತ ಸಮಾಜ ಕುರಿತು ಜಾಗೃತಿ ಕಾರ್ಯಕ್ರಮ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ

ದೇಶದ ಹಿತಾಸಕ್ತಿಯಿಂದ ಒಗ್ಗಟ್ಟಿನಿಂದ ಕೆಲಸ ಮಾಡೋಣ.ಬಿಜೆಪಿ‌ ರಾಷ್ಟ್ರ ಭಕ್ತಿಯ ಪಕ್ಷ; ಕ್ಯಾ.ಬ್ರಿಜೇಶ್ ಚೌಟ

by ಪ್ರಜಾಧ್ವನಿ ನ್ಯೂಸ್
April 17, 2024
in ಪ್ರಾದೇಶಿಕ, ಸುಳ್ಯ
0
ದೇಶದ ಹಿತಾಸಕ್ತಿಯಿಂದ ಒಗ್ಗಟ್ಟಿನಿಂದ ಕೆಲಸ ಮಾಡೋಣ.ಬಿಜೆಪಿ‌ ರಾಷ್ಟ್ರ ಭಕ್ತಿಯ ಪಕ್ಷ; ಕ್ಯಾ.ಬ್ರಿಜೇಶ್ ಚೌಟ
20
SHARES
56
VIEWS
ShareShareShare

ಸುಳ್ಯ:  ಬಿಜೆಪಿ ಕಾರ್ಯಕರ್ತ ಮತ್ತು ಸೈನಿಕನ ಮಾನಸಿಕತೆ ಒಂದೇ ರೀತಿ ಇರುತ್ತದೆ. ಸೇನೆಯಲ್ಲಿದ್ದವರಿಗೆ ದೇಶವೇ ಮುಖ್ಯ. ಕರೆ ಬಂದ ಕೂಡಲೇ ಓಡಬೇಕು. ಏಕೆಂದರೆ ರಾಷ್ಟ್ರೀಯ ಚಿಂತನೆ ಪಕ್ಷವೇ ಬಿಜೆಪಿ.
ಬಿಜೆಪಿ ಕಾರ್ಯಕರ್ತರಿಗೂ ದೇಶದ ಹಿತಾಸಕ್ತಿಯೇ ಮುಖ್ಯವಾಗಿರುತ್ತದೆ. ದೇಶದಲ್ಲಿ 18ರಿಂದ 40 ವರ್ಷದ ಒಳಗಿನ ಯುವಜನರು 65 ಶೇಕಡಾದಷ್ಟಿದ್ದು ಅವರನ್ನು ಹೆಚ್ಚೆಚ್ಚು ಪ್ರಜಾಪ್ರಭುತ್ವದಲ್ಲಿ ತೊಡಗಿಸಿದರೆ, ಪ್ರಜಾತಂತ್ರ ಉತ್ತಮಗೊಳ್ಳುತ್ತದೆ ಎಂದು ದಕ್ಷಿಣ ಕನ್ನಡ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಹೇಳಿದ್ದಾರೆ.

ಸುಳ್ಯದ ಕೆವಿಜಿ ಕ್ಯಾಂಪಸ್ ನಲ್ಲಿ ಸೇರಿದ ಬೋಧಕ ಮತ್ತು ಬೋಧಕೇತರ ಸಿಬಂದಿಯನ್ನು ಉದ್ದೇಶಿಸಿ ಮಾತನಾಡಿದರು. ಕೆವಿಜಿ ಸಂಸ್ಥೆಯ ಪ್ರವರ್ತಕರಾದ ಕೆವಿ ಚಿದಾನಂದ್ ದಂಪತಿ, ಕ್ಟಾಪ್ಟನ್ ಬ್ರಿಜೇಶ್ ಚೌಟ ಅವರನ್ನು ಶಾಲು ಹೊದಿಸಿ ಬರಮಾಡಿಕೊಂಡರು. ದೇಶದ ಬೇರೆ ಬೇರೆ ಕಡೆ ಓಡಾಡಿದ್ದೇನೆ. ಎಲ್ಲ ಕಡೆಯ ಸಂಸ್ಕೃತಿ, ಸಂಪನ್ಮೂಲ ನೋಡಿದ್ದೇನೆ. ಆದರೆ ನಮ್ಮಲ್ಲಿ ದೇಶದ ಎಲ್ಲ ಕಡೆ ಇರುವ ಸಂಸ್ಕೃತಿ ಮತ್ತು ಸಂಪನ್ಮೂಲ ಇದೆ. ಹಿಮ ಬೀಳುವುದಿಲ್ಲ ಎನ್ನುವುದು ಬಿಟ್ಟರೆ ಬೇರೆಲ್ಲ ಇದೆ. ನಮ್ಮ ಜನರಲ್ಲಿ ಬುದ್ಧಿವಂತಿಕೆ, ಸಾಮರ್ಥ್ಯ ಇದೆ. ಯುವಜನರ ಆಕಾಂಕ್ಷೆ ಏನಿದೆ ಎನ್ನುವ ಅರಿವು ಹೊಂದಿದ್ದೇನೆ. ಯುವಜನರ ಆಕಾಂಕ್ಷೆ ತಿಳಿದುಕೊಂಡು ದೇಶದ ಅಭಿವೃದ್ಧಿಯಲ್ಲಿ ಜೋಡಿಸಿಕೊಳ್ಳಲು ತಯಾರಿದ್ದೇನೆ.

camera center ad

ಜಾಹೀರಾತು

Poorna squash

ಜಾಹೀರಾತು

ಸಂಸದನಾದ ಕೂಡಲೇ ಯುವ ಮನಸ್ಸುಗಳು ಯಾವ ರೀತಿ ಯೋಚನೆ ಮಾಡುತ್ತಾರೆ, ಅಭಿವೃದ್ಧಿಯ ದಿಸೆಯಲ್ಲಿ ಆಕಾಂಕ್ಷೆಗಳು ಏನಿವೆ ಎಂದು ತಿಳಿಯಲು ನಿಮ್ಮ ಜೊತೆ ಸಂವಾದ ಮಾಡುತ್ತೇನೆ. ಮೂರನೇ ಬಾರಿಗೆ ನರೇಂದ್ರ ಮೋದಿಯವರು ಪ್ರಧಾನಿ ಆಗುತ್ತಿದ್ದಾರೆ. ದೇಶದ ಭವಿಷ್ಯದ ದೃಷ್ಟಿಯಿಂದ ಮೋದಿ ಮೂರನೇ ಟರ್ಮ್ ಅತಿ ಮುಖ್ಯವಾಗಿದೆ. ಅತಿ ಹೆಚ್ಚು ಮತದಾನದ ಮೂಲಕ ಮೋದಿಯವರನ್ನು ನಾವು ಗೆಲ್ಲಿಸಬೇಕಿದೆ.

ಸಾಮಾನ್ಯ ಬಡ ಮಧ್ಯಮ ವರ್ಗದಿಂದ ಬಂದಿದ್ದೇನೆ. ಹೆತ್ತವರು ಉತ್ತಮ ಶಿಕ್ಷಣ ಕೊಟ್ಟಿದ್ದೇ ನನ್ನ ಶ್ರೀಮಂತಿಕೆ. ಸೇನೆಯಲ್ಲಿ ಕೆಲಸ ಮಾಡಿದ್ದೇನೆ ಎಂಬ ನೆಲೆಯಲ್ಲಿ ಬಿಜೆಪಿಯಿಂದ ಸಾರ್ವಜನಿಕ ಸೇವೆಗೆ ಅವಕಾಶ ಕೊಟ್ಟಿದ್ದಾರೆ. ಬಿಜೆಪಿ, ಮೋದಿಯವರು ಸಾಮಾನ್ಯ ಸೈನಿಕ ಹಿನ್ನೆಲೆಯವರಿಗೆ ಈ ಅವಕಾಶ ಕೊಟ್ಟು ರಾಜಕೀಯದಲ್ಲಿ ಮೇಲ್ಪಂಕ್ತಿ ಹಾಕಿದ್ದಾರೆ. ಕಾಂಗ್ರೆಸಿನವರು ರಾಜ್ಯದಲ್ಲಿ 15 ಮಂದಿಗೆ ಸಿರಿವಂತರಿಗೆ, ರಾಜಕೀಯ ಹಿನ್ನೆಲೆಯಿದ್ದವರಿಗೆ ಟಿಕೆಟ್ ಕೊಟ್ಟಿದ್ದಾರೆ. ಸಾಮಾನ್ಯ ವ್ಯಕ್ತಿಯೊಬ್ಬನ ಗೆಲುವು ಬಿಜೆಪಿ ಮೂಲಕ ರಾಜಕೀಯದಲ್ಲಿ ಮೇಲ್ಪಂಕ್ತಿ ಆಗಬೇಕಾಗಿದೆ. ಆಮೂಲಕ ಆಡಳಿತದಲ್ಲಿ ಮೌಲ್ಯಗಳು ಬರುತ್ತವೆ ಅನ್ನುವುದು ನನ್ನ ಅನಿಸಿಕೆ ಎಂದು ಹೇಳಿದರು.

ಸಭೆಯಲ್ಲಿ ಶಾಸಕಿ ಭಾಗೀರಥಿ ಮುರುಳ್ಯ, ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ, ವಿನಯ ಕುಮಾರ್ ಕಂದಡ್ಕ, ಪ್ರದೀಪ್ ರೈ ಮನವಳಿಕೆ, ವಿನಯ್ ಮುಳುಗಾಡು, ರವೀಂದ್ರ ಶೆಟ್ಟಿ ಉಳಿದೊಟ್ಟು, ಅಪ್ಪಯ್ಯ ಮಣಿಯಾಣಿ, ಹರೀಶ್ ಕಂಜಿಪಿಲಿ, ಎಸ್.ಎನ್.ಮನ್ಮಥ ಉಪಸ್ಥಿತರಿದ್ದರು.

ashwinistudioputtur

ಜಾಹೀರಾತು

Muliya

ಜಾಹೀರಾತು

SendShare8Share
Previous Post

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಎಪ್ರಿಲ್ 17 ರ ಬ್ರಹ್ಮರಥೋತ್ಸವ ಜಿಲ್ಲಾಧಿಕಾರಿಯಿಂದ ವಾಹನ ಸಂಚಾರದಲ್ಲಿ‌ ಬದಲಾವಣೆ ಮಾಹಿತಿ.

Next Post

ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಉತ್ಸವದ ದರ್ಶನ ಬಲಿ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನದ  ವರ್ಷಾವಧಿ ಉತ್ಸವದ ದರ್ಶನ ಬಲಿ

ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಉತ್ಸವದ ದರ್ಶನ ಬಲಿ

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..