• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಕೆಲಸ ಮಾಡುವ ವೇಳೆ ಮೃತಪಟ್ಟ ಕೆರೆಮೂಲೆ ಶಿವಪ್ಪ ಮನೆಗೆ ಶಾಸಕರ ಭೇಟಿ

November 17, 2024
ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಹಬ್ಬದ ಪ್ರಯುಕ್ತ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರು ಗರ್ಡಾಡಿ ನಂದಿಬೆಟ್ಟ ಶ್ರೀ ನಂದಿಕೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ

September 17, 2026
ಅಬ್ದುಲ್ ರಹಿಮಾನ್ ಕೊಲೆ ಪ್ರಕರಣ: ಭರತ್ ಕುಮ್ಮೇಲು ಸಹಿತ 8 ಆರೋಪಿಗಳಿಗೆ ಜಾಮೀನು ಮಂಜೂರು

ಮಂಗಳೂರು ಸಚಿವ ಸಂಪುಟ ಸಭೆ: ಮುಖ್ಯಮಂತ್ರಿಗಳ ಜೊತೆ ಶಾಸಕ ಅಶೋಕ್ ರೈ ಮಾತುಕತೆ  ತುಳು ಅಧ್ಯತೆಯ ಜೊತೆಗೆ ಪುತ್ತೂರಿನ ಬೇಡಿಕೆಗಳಿಗೆ ಅನುಮೋದನೆಗೆ ಮನವಿ

ಮಂಗಳೂರಿನಲ್ಲಿ  ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ ಸಭೆ-ಪುತ್ತೂರು ಮೆಡಿಕಲ್ ಕಾಲೇಜು ಸ್ಥಾಪನೆಗೆ ಆಡಳಿತ ಅನುಮೋದನೆ: ಕಾಂಗ್ರೆಸ್ ನಿಂದ ವಿಜಯರಥದಲ್ಲಿ ಕುಳ್ಳಿರಿಸಿ ಮಂಗಳೂರು ನಗರದಲ್ಲಿ ಸಂಭ್ರಮಾಚರಣೆ :-ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವ

ಕರಾವಳಿ ಭಾಗದ ಒಕ್ಕಲಿಗರ ಸಂಘದ ಪದಾಧಿಕಾರಿಗಳು ಮುಖ್ಯಮಂತ್ರಿಯನ್ನು ವಿಧಾನಸೌಧದಲ್ಲಿ ಭೇಟಿ ಮಾಡಿ ಸಮಾಲೋಚನೆ

September 15, 2026
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ  ಯೋಜನೆ  ವಿಟ್ಲ ವಲಯ ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮ ದ ಆಮಂತ್ರಣ ಪತ್ರಿಕೆ ಬಿಡುಗಡೆ

September 14, 2026
ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಮನವಿ: ಗನ್ ಲೈಸೆನ್ಸ್ 5 ವರ್ಷಕ್ಕೆ ಸುಲಭ ನವೀಕರಣ ಭರವಸೆ

ಎಐ ವೇಗಕ್ಕೆ ಕಡಿವಾಣ ಹಾಕದೇ ಹೋದರೆ ಮನುಷ್ಯರ ಸಂಗತಿಯೇ ನಿರ್ನಾಮ-ಆಂಥ್ರೋಪಿಕ್

September 13, 2026
ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ: ಸೆ14 ರಿಂದ 16, 43ನೇ ವರ್ಷದ ವಿಜ್ರಂಭಣೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ

ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ

ಖರ್ಗೆ ಭಾಷಣದ ಸ್ಥಳ  ಶುದ್ದಿಕರಣ ಕೃತ್ಯ ಖಂಡಿಸಿ ಪುತ್ತೂರಿನಲ್ಲಿ  ಮೌನ  ಪ್ರತಿಭಟನೆ

September 12, 2026
ತೆಲುಗು ಬಿಗ್‌ಬಾಸ್‌ನಲ್ಲಿ ಗಮನ ಸೆಳೆಯುತ್ತಿರುವ ಪುತ್ತೂರು ಮೂಲದ ಚೈತ್ರ ರೈ!

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, September 17, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಹಬ್ಬದ ಪ್ರಯುಕ್ತ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರು ಗರ್ಡಾಡಿ ನಂದಿಬೆಟ್ಟ ಶ್ರೀ ನಂದಿಕೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ

    ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಹಬ್ಬದ ಪ್ರಯುಕ್ತ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರು ಗರ್ಡಾಡಿ ನಂದಿಬೆಟ್ಟ ಶ್ರೀ ನಂದಿಕೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ

    ಅಬ್ದುಲ್ ರಹಿಮಾನ್ ಕೊಲೆ ಪ್ರಕರಣ: ಭರತ್ ಕುಮ್ಮೇಲು ಸಹಿತ 8 ಆರೋಪಿಗಳಿಗೆ ಜಾಮೀನು ಮಂಜೂರು

    ಅಬ್ದುಲ್ ರಹಿಮಾನ್ ಕೊಲೆ ಪ್ರಕರಣ: ಭರತ್ ಕುಮ್ಮೇಲು ಸಹಿತ 8 ಆರೋಪಿಗಳಿಗೆ ಜಾಮೀನು ಮಂಜೂರು

    ಮಂಗಳೂರು ಸಚಿವ ಸಂಪುಟ ಸಭೆ: ಮುಖ್ಯಮಂತ್ರಿಗಳ ಜೊತೆ ಶಾಸಕ ಅಶೋಕ್ ರೈ ಮಾತುಕತೆ  ತುಳು ಅಧ್ಯತೆಯ ಜೊತೆಗೆ ಪುತ್ತೂರಿನ ಬೇಡಿಕೆಗಳಿಗೆ ಅನುಮೋದನೆಗೆ ಮನವಿ

    ಮಂಗಳೂರು ಸಚಿವ ಸಂಪುಟ ಸಭೆ: ಮುಖ್ಯಮಂತ್ರಿಗಳ ಜೊತೆ ಶಾಸಕ ಅಶೋಕ್ ರೈ ಮಾತುಕತೆ ತುಳು ಅಧ್ಯತೆಯ ಜೊತೆಗೆ ಪುತ್ತೂರಿನ ಬೇಡಿಕೆಗಳಿಗೆ ಅನುಮೋದನೆಗೆ ಮನವಿ

    ಮಂಗಳೂರಿನಲ್ಲಿ  ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ ಸಭೆ-ಪುತ್ತೂರು ಮೆಡಿಕಲ್ ಕಾಲೇಜು ಸ್ಥಾಪನೆಗೆ ಆಡಳಿತ ಅನುಮೋದನೆ: ಕಾಂಗ್ರೆಸ್ ನಿಂದ ವಿಜಯರಥದಲ್ಲಿ ಕುಳ್ಳಿರಿಸಿ ಮಂಗಳೂರು ನಗರದಲ್ಲಿ ಸಂಭ್ರಮಾಚರಣೆ :-ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವ

    ಮಂಗಳೂರಿನಲ್ಲಿ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ ಸಭೆ-ಪುತ್ತೂರು ಮೆಡಿಕಲ್ ಕಾಲೇಜು ಸ್ಥಾಪನೆಗೆ ಆಡಳಿತ ಅನುಮೋದನೆ: ಕಾಂಗ್ರೆಸ್ ನಿಂದ ವಿಜಯರಥದಲ್ಲಿ ಕುಳ್ಳಿರಿಸಿ ಮಂಗಳೂರು ನಗರದಲ್ಲಿ ಸಂಭ್ರಮಾಚರಣೆ :-ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವ

    ಕರಾವಳಿ ಭಾಗದ ಒಕ್ಕಲಿಗರ ಸಂಘದ ಪದಾಧಿಕಾರಿಗಳು ಮುಖ್ಯಮಂತ್ರಿಯನ್ನು ವಿಧಾನಸೌಧದಲ್ಲಿ ಭೇಟಿ ಮಾಡಿ ಸಮಾಲೋಚನೆ

    ಕರಾವಳಿ ಭಾಗದ ಒಕ್ಕಲಿಗರ ಸಂಘದ ಪದಾಧಿಕಾರಿಗಳು ಮುಖ್ಯಮಂತ್ರಿಯನ್ನು ವಿಧಾನಸೌಧದಲ್ಲಿ ಭೇಟಿ ಮಾಡಿ ಸಮಾಲೋಚನೆ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ  ಯೋಜನೆ  ವಿಟ್ಲ ವಲಯ ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮ ದ ಆಮಂತ್ರಣ ಪತ್ರಿಕೆ ಬಿಡುಗಡೆ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿಟ್ಲ ವಲಯ ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮ ದ ಆಮಂತ್ರಣ ಪತ್ರಿಕೆ ಬಿಡುಗಡೆ

    ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಮನವಿ: ಗನ್ ಲೈಸೆನ್ಸ್ 5 ವರ್ಷಕ್ಕೆ ಸುಲಭ ನವೀಕರಣ ಭರವಸೆ

    ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಮನವಿ: ಗನ್ ಲೈಸೆನ್ಸ್ 5 ವರ್ಷಕ್ಕೆ ಸುಲಭ ನವೀಕರಣ ಭರವಸೆ

    ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ: ಸೆ14 ರಿಂದ 16, 43ನೇ ವರ್ಷದ ವಿಜ್ರಂಭಣೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ

    ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ: ಸೆ14 ರಿಂದ 16, 43ನೇ ವರ್ಷದ ವಿಜ್ರಂಭಣೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ

    ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ

    ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ಕೆಲಸ ಮಾಡುವ ವೇಳೆ ಮೃತಪಟ್ಟ ಕೆರೆಮೂಲೆ ಶಿವಪ್ಪ ಮನೆಗೆ ಶಾಸಕರ ಭೇಟಿ

ಬಡವನೇ ಇರಲಿ, ಶ್ರೀಮಂತನೇ ಆಗಿರಲಿ ಜೀವ ಜೀವವೇ.. ಈ ಸಾವಿಗೆ ನ್ಯಾಯ ಕೊಡಿಸುವೆ: ಶಾಸಕ ಅಶೋಕ್ ರೈ

by ಪ್ರಜಾಧ್ವನಿ ನ್ಯೂಸ್
November 17, 2024
in ಪುತ್ತೂರು
0
ಕೆಲಸ ಮಾಡುವ ವೇಳೆ ಮೃತಪಟ್ಟ ಕೆರೆಮೂಲೆ ಶಿವಪ್ಪ ಮನೆಗೆ ಶಾಸಕರ ಭೇಟಿ
9
SHARES
25
VIEWS
ShareShareShare

ಪುತ್ತೂರು: ಫರ್ನಿಚರ್ ಮಿಲ್ ಒಂದರಲ್ಲಿ ಕೆಲಸ ಮಾಡುತ್ತಿದ್ದ ವೇಳೆ ದಿಡೀರನೇ ಮೃತಪಟ್ಟ ಸಾಲ್ಮರ ಕೆರೆಮೂಲೆ ನಿವಾಸಿ ಶಿವಪ್ಪ ರವರ ಮನೆಗೆ ಭೇಟಿ ನೀಡಿದ ಶಾಸಕರು ಮೃತರ ಅಂತಿಮ ದರ್ಶನ ಪಡೆದು ಕುಟುಂಬಕ್ಕೆ ಸಾಂತ್ವನ ತಿಳಿಸಿದರು.

ಕೆರೆಮೂಲೆ ನಿವಾಸಿ ಶಿವಪ್ಪರವರು ಸಾಲ್ಮರದ ಫರ್ನಿಚರ್ ಮಿಲ್ ಒಂದರಲ್ಲಿ ಕೆಲಸ ಮಾಡುತ್ತಿದ್ದರು.ಶನಿವಾರ ಕೆಲಸ ಮಾಡುತ್ತಿದ್ದ ವೇಳೆ ದಿಡೀರನೇ ಮೃತಪಟ್ಟಿದ್ದರು. ಮೃತದೇಹವನ್ನು ಫರ್ನಿಚರ್ ಮಾಲಿಒಕ ಪಿಕಪ್‌ನಲ್ಲಿ ಹಾಕಿ ಶಿವಪ್ಪ ಅವರ ಮನೆಯ ಮುಂದೆ ರಸ್ತೆ ಬದಿಯಲ್ಲಿ ಹಾಕಿ ತೆರಳಿದ್ದಾಗಿ ಕುಟುಂಬಸ್ಥರು ಆರೋಪಿಸಿದ್ದರು. ಈ ವಿಚಾರಕ್ಕೆ ಸಂಬಂಧಿಸಿದಂತೆ ಶಿವಪ್ಪ ಕುಟುಂಬಸ್ಥರು ಪುತ್ತೂರು ನಗರ ಪೊಲೀಸರಿಗೆ ದೂರು ನೀಡಿದ್ದರು.

ಫರ್ನಿಚರ್ ಮಾಲಿಕನ ಅಮಾನವೀಯತೆಯ ವಿರುದ್ದ ಶಿವಪ್ಪ ಅವರ ಕುಟುಂಬಸ್ಥರು ಮಾತ್ರವಲ್ಲದೆ ದಲಿತ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು ಪ್ರಕರಣವನ್ನು ತನಿಖೆಗೆ ಆಗ್ರಹಿಸಿ ಮತ್ತು ಮಾಲಿಕನ ವಿರುದ್ದ ಪ್ರಕರಣ ದಾಖಲಿಸಿ ಆತನನ್ನು ಬಂಧಿಸುವಂತೆ ಆಗ್ರಹಿಸಿದ್ದವು. ಶನಿವಾರ ತಡ ರಾತ್ರಿ ವರೆಗೆ ಸಂಘಟನೆಗಳ ಮಂದಿ ಆಕ್ರೋಶ ವ್ಯಕ್ತಪಡಿಸಿ ಪುತ್ತೂರು ಸರಕಾರಿ ಆಸ್ಪತ್ರೆ ಹಾಗೂ ನಗರ ಠಾಣೆಯ ಮುಂದೆ ಜಮಾಯಿಸಿದ್ದರು.

ಫರ್ನಿಚರ್ ಮಿಲ್‌ನಲ್ಲೂ ಆಕ್ರೋಶ

ಭಾನುವಾರ ಬೆಳಿಗ್ಗೆ ಸಂಘಟನೆಯ ಕಾರ್ಯಕರ್ತರು ಹಾಗೂ ಶಿವಪ್ಪ ಅವರ ಕುಟುಂಬಸ್ಥರು ಅವರು ಮೃತಪಟ್ಟಿದ್ದ ಮಿಲ್ ಬಳಿ ತೆರಳಿ ಅಲ್ಲಿ ಮಿಲ್ ನ ಮಾಲಿಕನಿಗಾಗಿ ಹುಡುಕಾಟ ನಡೆಸಿ ಮಾಲಿಕನ ಬಂಧನಕ್ಕೆ ಆಗ್ರಹಿಸಿ ಧಿಕ್ಕಾರವನ್ನು ಕೂಗಿದ್ದರು. ಮೃತದೇಹವನ್ನು ಪಿಕಪ್‌ನಲ್ಲಿ ತಂದು ರಸ್ತೆ ಬದಿ ಹಾಕಿ ಹೋದ ಅಮಾನವೀಯತೆಯನ್ನು ತೋರಿದ ಮಾಲಿಕನನ್ನು ಕೂಡಲೇ ಬಂಧಿಸಬೇಕು ಎಂದು ಅಲ್ಲಿ ಸೇರಿದ ನೂರಾರು ಮಂದಿ ಆಗ್ರಹಿಸಿದ್ದರು.

ಘಟನಾ ಸ್ಥಳಕ್ಕೆ ಶಾಸಕರ ಭೇಟಿ

ಘಟನಾ ಸ್ಥಳಕ್ಕೆ ಶಾಸಕರಾದ ಅಶೋಕ್ ರಐ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಫರ್ನಿಚರ್ ಮಾಲಿಕರು ಮಾಡಿದ ಕೃತ್ಯ ಘೋರವಾದದ್ದು ಅದನ್ನು ಕ್ಷಮಿಸಲು ಸಾಧ್ಯವಿಲ್ಲ. ಜೀವಕ್ಕೆ ಬೆಲೆ ಕೊಡದ ಇವರ ವಿರುದ್ದ ಪ್ರಕರಣ ದಾಖಲಿಸಿ ಅವರನ್ನು ಬಂಧಿಸುವಂತೆ ಪೊಲೀಸರಿಗೆ ಸೂಚನೆಯನ್ನು ನೀಡಿದ್ದಲ್ಲದೆ ಮಿಲ್‌ಗೆ ಬೀಗ ಜಡಿಯುವಂತೆ ಪೊಲೀಸರಿಗೆ ಸೂಚನೆಯನ್ನು ನೀಡಿದರು. ಅಲ್ಲಿ ಸೇರಿದ್ದ ನೂರಾರು ಮಂದಿ ಶಾಸಕರಲ್ಲಿ ವಿಚಾರವನ್ನು ತಿಳಿಸಿದರು.

8722552464 Astrloger

ಜಾಹೀರಾತು

ಮೃತರ ಅಂತಮ ದರ್ಶನ

ಬಳಿಕ ಶಾಸಕರು ಮೃತರ ಮನೆಗೆ ತೆರಳಿ ಅಂತಿಮ ದರ್ಶನ ನಡೆದರು. ಬಡವನಾಗಲಿ, ಶ್ರೀಮಂತನೇ ಆಗಲಿ ಜೀವ ಜೀವವೇ , ಈ ಸಾವಿಗೆ ನ್ಯಾಯ ಕೊಡಿಸುವೆ

ಮೃತರ ಅಂತಿಮ ದರ್ಶನದ ವೇಳೆ ಶಾಸಕರ ಬಳಿ ಬಂದ ಮೃತರ ಪತ್ನಿ ಮಕ್ಕಳು ನಮಗೆ ನ್ಯಾಯ ಕೊಡಿಸಿ ಶಾಸಕರೇ ಎಂದು ಮನವಿ ಮಾಡಿದರು. ಈ ವೇಳೆಮಾತನಾಡಿದ ಶಾಸಕರು ಬಡವನಾಗಲಿ ಶ್ರೀಮಂತನಾಗಲಿ ಜೀವ ಜೀವವೇ ಈ ಸಾವಿಗೆ ನಾನು ನ್ಯಾಯ ಕೊಡಿಸುವೆ. ತನ್ನ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕ ಮೃತಪಟ್ಟಾಗ ಅವರನ್ನು ಆಸ್ಪತ್ರೆಗೆ ಕೊಂಡು ಹೋಗುವುದನ್ನು ಬಿಟ್ಟು ಮೃತದೇಹವನ್ನು ಪಿಕಪ್‌ನಲ್ಲಿ ತಂದು ರಸ್ತೆ ಬದಿಯಲ್ಲಿ ಹಾಕಿ ಹೋಗಿರುವುದು ಅಕ್ಷಮ್ಯ ಅಪರಾಧವಾಗಿದೆ. ಇದು ಫರ್ನಿಚರ್ ಮಾಲಕ ಮಾಡಿರುವ ದೊಡ್ಡ ಅನ್ಯಾಯ. ಜೀವಕ್ಕೆ ಬೆಲೆ ಕೊಡದ ಅವರ ವಿರುದ್ದ ಕಾನೂನು ಕ್ರಮಕೈಗೊಳ್ಳಬೇಕು ಎಂದು ನಾನು ಆಗ್ರಹಿಸುತ್ತೇನೆ. ಈಗಾಗಲೇ ಅವರ ವಿರುದ್ದ ಪ್ರಕರಣ ದಾಖಲಿಸಲಾಗಿದೆ, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಖಂಡಿತವಾಗಿಯೂ ನಾನು ಸಂತೃಸ್ತ ಕುಟುಂಬದ ಪರವಾಗಿದ್ದೇನೆ, ಈ ಸಾವಿಗೆ ನ್ಯಾಯ ಕೊಡಿಸುವೆ ಎಂದು ಹೇಳಿದರು.

ರಾತ್ರಿ ೧೨ ಗಂಟೆಯತನಕವೂ ಶಾಸಕರ ಸ್ಪಂದನೆ:ಮಹೇಶ್ ಮರಿಕೆ

ಜಾಹೀರಾತು

ಶನಿವಾರದಂದು ಘಟನೆ ನಡೆದಿದೆ. ನಾವು ಶಾಸಕರ ಜೊತೆ ನಡೆದ ಘಟನೆಯ ಬಗ್ಗೆ ವಿವರಿಸಿದ್ದೇನೆ. ಪೊಲೀಸರಿಗೂ ಕರೆ ಮಡಿ ತನಿಖೆ ನಡೆಸಿ ಕೇಸು ದಾಖಲಿಸುವಂತೆ ಸೂಚಿಸಿದ್ದಾರೆ. ಈ ವಿಚಾರವಾಗಿ ರಾತ್ರಿ ೧೨ ಗಂಟೆ ತನಕವೂ ಶಾಸಕರಾದ ಅಶೋಕ್ ರೈ ಅವರು ನಿರಂತರ ನಮ್ಮ ಜೊತೆ ಸಂಪರ್ಕದಲ್ಲಿದ್ದು ನಮಗೆ ಧೈರ್ಯ ತುಂಬುವ ಕೆಲಸ ಮಾಡಿದ್ದಾರೆ. ಶಾಸಕರ ಈ ಸಹಾಯ ನಾವು ಮರೆಯುವಂತಿಲ್ಲ. ನಮ್ಮ ಆದಿದ್ರಾವಿಡ ಸಂಘಟನೆಯ ಪರವಾಗಿ ಅವರಿಗೆ ನಾವು ಕೃತಜ್ಞತೆಯನ್ನು ಸಲ್ಲಿಸುತ್ತೇನೆ. ಮಹೇಶ್ ಮರಿಕೆ

SendShare4Share
Previous Post

ಉಚ್ಚಿಲ: ಈಜುಕೊಳದಲ್ಲಿ ಮುಳುಗಿ ಸಾವನ್ನಪ್ಪಿದ ಮೂವರು ಯುವತಿಯರು.

Next Post

ಪುತ್ತೂರಿನಲ್ಲಿ ನಿರ್ಮಾಣಗೊಳ್ಳುತ್ತಿರುವ ನೂತನ ನ್ಯಾಯಾಲಯದ ವೀಕ್ಷಣೆಗೆ ಹೈಕೋರ್ಟ್ ನ್ಯಾಯಮೂರ್ತಿಗಳು

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In