• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಡಿಸೆಂಬರ್ 28-29 ರಂದು ಪುತ್ತೂರಿನಲ್ಲಿ ವೈಭವದ ಶ್ರೀನಿವಾಸ ಕಲ್ಯಾಣೋತ್ಸವ – ಧರ್ಮ ಸಂಗಮ : ಸುಬ್ರಹ್ಮಣ್ಯ ಶ್ರೀಗಳಿಂದ ಆಮಂತ್ರಣ ಪತ್ರ ಬಿಡುಗಡೆ

November 18, 2024
ಕರಾವಳಿ ಭಾಗದ ಒಕ್ಕಲಿಗರ ಸಂಘದ ಪದಾಧಿಕಾರಿಗಳು ಮುಖ್ಯಮಂತ್ರಿಯನ್ನು ವಿಧಾನಸೌಧದಲ್ಲಿ ಭೇಟಿ ಮಾಡಿ ಸಮಾಲೋಚನೆ

September 15, 2026
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ  ಯೋಜನೆ  ವಿಟ್ಲ ವಲಯ ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮ ದ ಆಮಂತ್ರಣ ಪತ್ರಿಕೆ ಬಿಡುಗಡೆ

September 14, 2026
ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಮನವಿ: ಗನ್ ಲೈಸೆನ್ಸ್ 5 ವರ್ಷಕ್ಕೆ ಸುಲಭ ನವೀಕರಣ ಭರವಸೆ

ಎಐ ವೇಗಕ್ಕೆ ಕಡಿವಾಣ ಹಾಕದೇ ಹೋದರೆ ಮನುಷ್ಯರ ಸಂಗತಿಯೇ ನಿರ್ನಾಮ-ಆಂಥ್ರೋಪಿಕ್

September 13, 2026
ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ: ಸೆ14 ರಿಂದ 16, 43ನೇ ವರ್ಷದ ವಿಜ್ರಂಭಣೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ

ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ

ಖರ್ಗೆ ಭಾಷಣದ ಸ್ಥಳ  ಶುದ್ದಿಕರಣ ಕೃತ್ಯ ಖಂಡಿಸಿ ಪುತ್ತೂರಿನಲ್ಲಿ  ಮೌನ  ಪ್ರತಿಭಟನೆ

September 12, 2026
ತೆಲುಗು ಬಿಗ್‌ಬಾಸ್‌ನಲ್ಲಿ ಗಮನ ಸೆಳೆಯುತ್ತಿರುವ ಪುತ್ತೂರು ಮೂಲದ ಚೈತ್ರ ರೈ!

ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯ ಲೆಕ್ಕಪತ್ರ ಮಂಡನಾ ಸಭೆ – ಸೀತಾ ಪರಿವಾರ ಪದಾಧಿಕಾರಿಗಳ ಆಯ್ಕೆ ಹಾಗೂ ಅಭಿನಂದನಾ ಸಭೆ

ಪುತ್ತೂರು ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್, ಪುತ್ತೂರು ಕೇಂದ್ರ ವತಿಯಿಂದ ಇಂಜಿನಿಯರ್ಸ್ ಡೇ

ಪುತ್ತೂರು ನಗರಕ್ಕೂ ಕಾಡುಕೋಣಗಳ ಲಗ್ಗೆ!

ಪುತ್ತೂರು ನಗರಕ್ಕೂ ಕಾಡುಕೋಣಗಳ ಲಗ್ಗೆ!

September 11, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, September 15, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಕರಾವಳಿ ಭಾಗದ ಒಕ್ಕಲಿಗರ ಸಂಘದ ಪದಾಧಿಕಾರಿಗಳು ಮುಖ್ಯಮಂತ್ರಿಯನ್ನು ವಿಧಾನಸೌಧದಲ್ಲಿ ಭೇಟಿ ಮಾಡಿ ಸಮಾಲೋಚನೆ

    ಕರಾವಳಿ ಭಾಗದ ಒಕ್ಕಲಿಗರ ಸಂಘದ ಪದಾಧಿಕಾರಿಗಳು ಮುಖ್ಯಮಂತ್ರಿಯನ್ನು ವಿಧಾನಸೌಧದಲ್ಲಿ ಭೇಟಿ ಮಾಡಿ ಸಮಾಲೋಚನೆ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ  ಯೋಜನೆ  ವಿಟ್ಲ ವಲಯ ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮ ದ ಆಮಂತ್ರಣ ಪತ್ರಿಕೆ ಬಿಡುಗಡೆ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿಟ್ಲ ವಲಯ ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮ ದ ಆಮಂತ್ರಣ ಪತ್ರಿಕೆ ಬಿಡುಗಡೆ

    ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಮನವಿ: ಗನ್ ಲೈಸೆನ್ಸ್ 5 ವರ್ಷಕ್ಕೆ ಸುಲಭ ನವೀಕರಣ ಭರವಸೆ

    ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಮನವಿ: ಗನ್ ಲೈಸೆನ್ಸ್ 5 ವರ್ಷಕ್ಕೆ ಸುಲಭ ನವೀಕರಣ ಭರವಸೆ

    ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ: ಸೆ14 ರಿಂದ 16, 43ನೇ ವರ್ಷದ ವಿಜ್ರಂಭಣೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ

    ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ: ಸೆ14 ರಿಂದ 16, 43ನೇ ವರ್ಷದ ವಿಜ್ರಂಭಣೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ

    ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ

    ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ

    ಖರ್ಗೆ ಭಾಷಣದ ಸ್ಥಳ  ಶುದ್ದಿಕರಣ ಕೃತ್ಯ ಖಂಡಿಸಿ ಪುತ್ತೂರಿನಲ್ಲಿ  ಮೌನ  ಪ್ರತಿಭಟನೆ

    ಖರ್ಗೆ ಭಾಷಣದ ಸ್ಥಳ ಶುದ್ದಿಕರಣ ಕೃತ್ಯ ಖಂಡಿಸಿ ಪುತ್ತೂರಿನಲ್ಲಿ ಮೌನ ಪ್ರತಿಭಟನೆ

    ತೆಲುಗು ಬಿಗ್‌ಬಾಸ್‌ನಲ್ಲಿ ಗಮನ ಸೆಳೆಯುತ್ತಿರುವ ಪುತ್ತೂರು ಮೂಲದ ಚೈತ್ರ ರೈ!

    ತೆಲುಗು ಬಿಗ್‌ಬಾಸ್‌ನಲ್ಲಿ ಗಮನ ಸೆಳೆಯುತ್ತಿರುವ ಪುತ್ತೂರು ಮೂಲದ ಚೈತ್ರ ರೈ!

    ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯ ಲೆಕ್ಕಪತ್ರ ಮಂಡನಾ ಸಭೆ – ಸೀತಾ ಪರಿವಾರ ಪದಾಧಿಕಾರಿಗಳ ಆಯ್ಕೆ ಹಾಗೂ ಅಭಿನಂದನಾ ಸಭೆ

    ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯ ಲೆಕ್ಕಪತ್ರ ಮಂಡನಾ ಸಭೆ – ಸೀತಾ ಪರಿವಾರ ಪದಾಧಿಕಾರಿಗಳ ಆಯ್ಕೆ ಹಾಗೂ ಅಭಿನಂದನಾ ಸಭೆ

    ಪುತ್ತೂರು ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

    ಪುತ್ತೂರು ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಧಾರ್ಮಿಕ

ಡಿಸೆಂಬರ್ 28-29 ರಂದು ಪುತ್ತೂರಿನಲ್ಲಿ ವೈಭವದ ಶ್ರೀನಿವಾಸ ಕಲ್ಯಾಣೋತ್ಸವ – ಧರ್ಮ ಸಂಗಮ : ಸುಬ್ರಹ್ಮಣ್ಯ ಶ್ರೀಗಳಿಂದ ಆಮಂತ್ರಣ ಪತ್ರ ಬಿಡುಗಡೆ

by ಪ್ರಜಾಧ್ವನಿ ನ್ಯೂಸ್
November 18, 2024
in ಧಾರ್ಮಿಕ, ಪುತ್ತೂರು
0
ಡಿಸೆಂಬರ್ 28-29 ರಂದು ಪುತ್ತೂರಿನಲ್ಲಿ ವೈಭವದ ಶ್ರೀನಿವಾಸ ಕಲ್ಯಾಣೋತ್ಸವ – ಧರ್ಮ ಸಂಗಮ : ಸುಬ್ರಹ್ಮಣ್ಯ ಶ್ರೀಗಳಿಂದ ಆಮಂತ್ರಣ ಪತ್ರ ಬಿಡುಗಡೆ
21
SHARES
60
VIEWS
ShareShareShare

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಎದುರಿನ ದೇವರಮಾರು ಗದ್ದೆಯಲ್ಲಿ ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಹಾಗೂ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಪುತ್ತೂರು ಸಾರಥ್ಯದಲ್ಲಿ ದ್ವಿತೀಯ ವರ್ಷದ ಶ್ರೀನಿವಾಸ ಕಲ್ಯಾಣೋತ್ಸವ ಹಾಗೂ ಧರ್ಮಸಂಗಮ ನಡೆಯಲಿದ್ದು ಇದರ ಆಮಂತ್ರಣ ಪತ್ರ ಬಿಡುಗಡೆ ಕಾರ್ಯಕ್ರಮ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯಿತು.

ಸುಬ್ರಹ್ಮಣ್ಯ ಮಠಾಧೀಶರಾದ ಪರಮಪೂಜ್ಯ ಶ್ರೀ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿಯವರು ಮಹಾಲಿಂಗೇಶ್ವರ ದೇವರ ಎದುರು ವಿಶೇಷ ಪ್ರಾರ್ಥನೆ ನೆರವೇರಿಸಿ ಆಮಂತ್ರಣ ಪತ್ರ ಬಿಡುಗಡೆಗೊಳಿಸಿದರು.

ಜಾಹೀರಾತು

ನಂತರ ಮಾತನಾಡಿದ ಸ್ವಾಮಿಜೀ, ಶ್ರೀನಿವಾಸ ಕಲಿಯುಗದ ಪ್ರತಿಯೊಬ್ಬನ ಮನೆದೇವರು. ಶ್ರೀನಿವಾಸ ವೈಕುಂಠ ಕ್ಷೇತ್ರ ಭೂಮಿಯ ಮೇಲಿನ ಪರಮಪವಿತ್ರ ಕ್ಷೇತ್ರ. ಅಲ್ಲಿಯ ಕೃಪೆಯಿಂದ ಉತ್ಸವ ಮೂರ್ತಿಗಳಲ್ಲಿ ಬಂದು ಶ್ರೀನಿವಾಸ ಕಲ್ಯಾಣೋತ್ಸವ ನಡೆಯುತ್ತದೆ. ಇದಕ್ಕೆ ವಿಶೇಷ ಸಾನಿಧ್ಯವಿದೆ.

ಕಳೆದ ವರ್ಷ ವೈಭವದಿಂದ ಪುತ್ತೂರಿನಲ್ಲಿ ಕಲ್ಯಾಣೋತ್ಸವ ನಡೆದಿದೆ. ಈ ವರ್ಷವೂ ಕಲ್ಯಾಣೋತ್ಸವ ಮೂಲಕ ಸನಾತನ ಧರ್ಮದ ಉದ್ದೀಪನ ಕಾರ್ಯ ನಡೆಯುತ್ತದೆ ಎಂದು ಸ್ವಾಮೀಜಿ ಶುಭಹಾರೈಸಿದರು.

ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಸಂಚಾಲಕ ಅರುಣ್ ಕುಮಾರ್ ಪುತ್ತಿಲ ಮಾತನಾಡಿ, ಡಿ.28 ಮತ್ತು 29ರಂದು ನಡೆಯುವ ಎರಡನೇ ವರ್ಷದ ಶ್ರೀನಿವಾಸ ಕಲ್ಯಾಣೋತ್ಸವ ವೈಭವದಿಂದ ಜರುಗುತ್ತದೆ. ಧರ್ಮಸಂಗಮ ಸಾಂಸ್ಕೃತಿಕ ಕಾರ್ಯಕ್ರಮ ನಡೆದು ಶ್ರೀನಿವಾಸ ಕಲ್ಯಾಣೋತ್ಸವ ನಡೆಯುತ್ತದೆ. ಸನಾತನ ಧರ್ಮ ಪರಂಪರೆಯ ಕಲ್ಯಾಣಕ್ಕಾಗಿ ನಡೆಯುವ ಶ್ರೀನಿವಾಸ ಕಲ್ಯಾಣೋತ್ಸವಕ್ಕೆ ಎಲ್ಲಾ ಹಿಂದೂ ಬಂಧುಗಳ ಸಹಕಾರ ಬೇಕಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿಯ ಗೌರವಾಧ್ಯರಾದ ಬೂಡಿಯಾರು ರಾಧಾಕೃಷ್ಣ ರೈ, ಗೋಪಾಲಕೃಷ್ಣ ಭಟ್ ದ್ವಾರಕ, ಚಂದಪ್ಪ ಮೂಲ್ಯ,ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ನ ಅಧ್ಯಕ್ಷ ಮಹೇಂದ್ರ ವರ್ಮ ಬಜತ್ತೂರು, ಸ್ವಾಗತ ಸಮಿತಿ ಸಂಚಾಲಕರಾದ ಪ್ರಸನ್ನ ಕುಮಾರ್ ಮಾರ್ತ,ಅನಿಲ್ ತೆಂಕಿಲ, ಕಾರ್ಯಧ್ಯಕ್ಷ ಉಮೇಶ್ ಕೋಡಿಬೈಲು, ಪ್ರಧಾನ ಕಾರ್ಯದರ್ಶಿ ರವಿಕುಮಾರ್ ರೈ ಕೆದಂಬಾಡಿಮಠ, ಕೋಶಾಧಿಕಾರಿ ಉದಯಕುಮಾರ್ ರೈ, ಕಾರ್ಯದರ್ಶಿಗಳಾದ ಗಣೇಶ್ ಭಟ್ ಮಕರಂದ, ಪ್ರವೀಣ್ ಶೆಟ್ಟಿ ತಿಂಗಳಾಡಿ ಸಹಿತ ಹಲವು ಪದಾಧಿಕಾರಿಗಳು ಹಾಗೂ ಕಾರ್ಯಕರ್ತ ಬಂಧುಗಳು ಉಪಸ್ಥಿತರಿದ್ದರು.

8722552464 Astrloger

ಜಾಹೀರಾತು

SendShare8Share
Previous Post

ವಿಟ್ಲ: ವೈದ್ಯನಾಥ ಮಲರಾಯ ಸಪರಿವಾರ ದೈವಗಳ ದೈವಸ್ಥಾನ (ರಿ), ಮಲರಾಯ ಜೇರದಲ್ಲಿ ಡಿಸೆಂಬರ್ 21 ರಿಂದ 25 ರ ವರೆಗೆ ನಡೆಯುವ ದೈವಗಳ ಸಾನಿಧ್ಯಭಿವೃದ್ಧಿ ಬ್ರಹ್ಮಕಲಶಾಭಿಷೇಕದ ಚಪ್ಪರ ಮಹೂರ್ತ ಮತ್ತು ಸಭಾ ಕಾರ್ಯಕ್ರಮ

Next Post

ಕಾಂಗ್ರೆಸ್‌ ಸರಕಾರದಲ್ಲಿ ಹಗರಣಗಳು ಹಾಗೂ ಭ್ರಷ್ಟಾಚಾರ ತುಂಬಿ ತುಳುಕುತ್ತಿದ್ದು ಇನ್ನೂ 5 ತಿಂಗಳಲ್ಲಿ ಸರಕಾರ ಪತನ :ಛಲವಾದಿ ನಾರಾಯಣಸ್ವಾಮಿ ಭವಿಷ್ಯ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In