• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಕಾಂಗ್ರೆಸ್‌ ಸರಕಾರದಲ್ಲಿ ಹಗರಣಗಳು ಹಾಗೂ ಭ್ರಷ್ಟಾಚಾರ ತುಂಬಿ ತುಳುಕುತ್ತಿದ್ದು ಇನ್ನೂ 5 ತಿಂಗಳಲ್ಲಿ ಸರಕಾರ ಪತನ :ಛಲವಾದಿ ನಾರಾಯಣಸ್ವಾಮಿ ಭವಿಷ್ಯ

November 18, 2024
ಪುತ್ತೂರು ನಗರದ ಹೊಂಡ ಗುಂಡಿ ರಸ್ತೆ ಮುಕ್ತಿ: ಬಿರುಸಿನಿಂದ ಸಾಗುತ್ತಿದೆ ರಸ್ತೆ ಹೊಂಡ ಮುಚ್ಚುವ ಕಾರ್ಯ

December 2, 2025
ಮೊಬೈಲ್‌ಗಳಲ್ಲಿ ಸಂಚಾರ ಸಾಥಿ ಆ್ಯಪ್‌ ಅಳವಡಿಕೆ : ಸರ್ವಾಧಿಕಾರ ರಾಷ್ಟ್ರವನ್ನಾಗಿಸುವ ಹುನ್ನಾರ- ಪ್ರಿಯಾಂಕಾ ಆಕ್ರೋಶ

ಆನ್ಲೈನ್ ಫೋಟೋಗ್ರಾಫರ್‌ಗಳಿಗಿಂತ ಸಂಪ್ರದಾಯಿಕ ಸ್ಥಳೀಯ ಫೋಟೋಗ್ರಾಫರ್‌ರ ಮಹತ್ವ, ಅನುಭವವೇ ಅವರ ಶಕ್ತಿ

ಶ್ರೀನಿವಾಸ ಕಲ್ಯಾಣೊತ್ಸವ ಕಾರ್ಯಕ್ರಮದಲ್ಲಿ  ಕಲ್ಯಾಣೋತ್ಸವದಲ್ಲಿ ಅವಮಾನ ಆರೋಪ :ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಸನ್ನ ಕುಮಾರ್ ಮಾರ್ತ ಪ್ರಾರ್ಥನೆ

December 1, 2025
ಉಜಿರೆ ರಬ್ಬರ್ ಟ್ಯಾಪರ್ ಮತ್ತು ಕೃಷಿ ಮಜ್ದೂರ್ ಸಂಘದಿಂದ ಸಂಸದರಾದ  ಕ್ಯಾ ! ಬ್ರಜೇಶ್ ಚೌಟ ಅವರಿಗೆ ಮನವಿ ಸಲ್ಲಿಕೆ

ಪುತ್ತೂರು:ಸೇಡಿಯಾಪು ಬಳಿ ಯುವಕನ ಮೃತದೇಹ ಪತ್ತೆ

ಪುತ್ತೂರಿಗೆ 300 ಬೆಡ್‌ಗಳ ಆಸ್ಪತ್ರೆ ಹಾಗೂ  ಮೆಡಿಕಲ್ ಕಾಲೇಜಿಗೆ ಸರಕಾರದ ಅಧಿಕೃತ ಆದೇಶ, ದೇವಸ್ಥಾನ, ಮಸೀದಿ, ಚರ್ಚ್‌ಗಳಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದ ಶಾಸಕ ಅಶೋಕ್ ರೈ

ಸ್ನೇಹಿತೆಯ ತಂದೆ ಹಾಗೂ ಆತನ ಸ್ನೇಹಿತರಿಂದ ಬಾಲಕಿ ಮೇಲೆ ಗ್ಯಾಂಗ್ ರೇಪ್

ಭಕ್ತ ಜನ ಸಾಗರ ಸೇರಿ ಅದ್ದೂರಿಯಾಗಿ ನಡೆದ ಶ್ರೀನಿವಾಸ ಕಲ್ಯಾಣೋತ್ಸವ : ಮಹಾಲಿಂಗೇಶ್ವರ ಒಪ್ಪಿಗೆಯಿದ್ದರೆ ಮುಂದಿನ ವರ್ಷ “ಗಿರಿಜಾ ಕಲ್ಯಾಣ”- ಅರುಣ್ ಕುಮಾರ್ ಪುತ್ತಿಲ

ಭಕ್ತ ಜನ ಸಾಗರ ಸೇರಿ ಅದ್ದೂರಿಯಾಗಿ ನಡೆದ ಶ್ರೀನಿವಾಸ ಕಲ್ಯಾಣೋತ್ಸವ : ಮಹಾಲಿಂಗೇಶ್ವರ ಒಪ್ಪಿಗೆಯಿದ್ದರೆ ಮುಂದಿನ ವರ್ಷ “ಗಿರಿಜಾ ಕಲ್ಯಾಣ”- ಅರುಣ್ ಕುಮಾರ್ ಪುತ್ತಿಲ

December 2, 2025
CM ಕುರ್ಚಿ ಕದನಕ್ಕೆ ವಿರಾಮ.  `ಸಿದ್ದರಾಮಯ್ಯ-ಡಿಕೆಶಿ’ : ಜಂಟಿ ಸುದ್ದಿಗೋಷ್ಠಿಯ ಮೂಲಕ ಪೂರ್ಣವಿರಾಮ

November 29, 2025
ಪುತ್ತೂರು: ಸರ್ವೆ ಗಡಿಪಿಲದಲ್ಲಿ ಗೋವುಗಳನ್ನು ‌ರಸ್ತೆಬದಿ ಬಿಟ್ಟು ಪರಾರಿ

ನ್ಯಾಯಾಲಯಕ್ಕೆ ನಕಲಿ ದಾಖಲೆಗಳನ್ನು ನೀಡಿ, ಆರೋಪಿಯೊಬ್ಬನಿಗೆ ಜಾಮೀನು ನೀಡುವಂತೆ ಮಾಡಿ, ವಂಚಿಸಿದ ಪ್ರಕರಣದ ಆರೋಪಿಗೆ ಜಿಲ್ಲಾ ಸತ್ರ ನ್ಯಾಯಾಲಯದಿಂದ ಜಾಮೀನು

November 28, 2025
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, December 3, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು ನಗರದ ಹೊಂಡ ಗುಂಡಿ ರಸ್ತೆ ಮುಕ್ತಿ: ಬಿರುಸಿನಿಂದ ಸಾಗುತ್ತಿದೆ ರಸ್ತೆ ಹೊಂಡ ಮುಚ್ಚುವ ಕಾರ್ಯ

    ಪುತ್ತೂರು ನಗರದ ಹೊಂಡ ಗುಂಡಿ ರಸ್ತೆ ಮುಕ್ತಿ: ಬಿರುಸಿನಿಂದ ಸಾಗುತ್ತಿದೆ ರಸ್ತೆ ಹೊಂಡ ಮುಚ್ಚುವ ಕಾರ್ಯ

    ಆನ್ಲೈನ್ ಫೋಟೋಗ್ರಾಫರ್‌ಗಳಿಗಿಂತ ಸಂಪ್ರದಾಯಿಕ ಸ್ಥಳೀಯ ಫೋಟೋಗ್ರಾಫರ್‌ರ ಮಹತ್ವ, ಅನುಭವವೇ ಅವರ ಶಕ್ತಿ

    ಆನ್ಲೈನ್ ಫೋಟೋಗ್ರಾಫರ್‌ಗಳಿಗಿಂತ ಸಂಪ್ರದಾಯಿಕ ಸ್ಥಳೀಯ ಫೋಟೋಗ್ರಾಫರ್‌ರ ಮಹತ್ವ, ಅನುಭವವೇ ಅವರ ಶಕ್ತಿ

    ಶ್ರೀನಿವಾಸ ಕಲ್ಯಾಣೊತ್ಸವ ಕಾರ್ಯಕ್ರಮದಲ್ಲಿ  ಕಲ್ಯಾಣೋತ್ಸವದಲ್ಲಿ ಅವಮಾನ ಆರೋಪ :ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಸನ್ನ ಕುಮಾರ್ ಮಾರ್ತ ಪ್ರಾರ್ಥನೆ

    ಶ್ರೀನಿವಾಸ ಕಲ್ಯಾಣೊತ್ಸವ ಕಾರ್ಯಕ್ರಮದಲ್ಲಿ ಕಲ್ಯಾಣೋತ್ಸವದಲ್ಲಿ ಅವಮಾನ ಆರೋಪ :ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಸನ್ನ ಕುಮಾರ್ ಮಾರ್ತ ಪ್ರಾರ್ಥನೆ

    ಪುತ್ತೂರಿಗೆ 300 ಬೆಡ್‌ಗಳ ಆಸ್ಪತ್ರೆ ಹಾಗೂ  ಮೆಡಿಕಲ್ ಕಾಲೇಜಿಗೆ ಸರಕಾರದ ಅಧಿಕೃತ ಆದೇಶ, ದೇವಸ್ಥಾನ, ಮಸೀದಿ, ಚರ್ಚ್‌ಗಳಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದ ಶಾಸಕ ಅಶೋಕ್ ರೈ

    ಪುತ್ತೂರಿಗೆ 300 ಬೆಡ್‌ಗಳ ಆಸ್ಪತ್ರೆ ಹಾಗೂ ಮೆಡಿಕಲ್ ಕಾಲೇಜಿಗೆ ಸರಕಾರದ ಅಧಿಕೃತ ಆದೇಶ, ದೇವಸ್ಥಾನ, ಮಸೀದಿ, ಚರ್ಚ್‌ಗಳಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದ ಶಾಸಕ ಅಶೋಕ್ ರೈ

    ಭಕ್ತ ಜನ ಸಾಗರ ಸೇರಿ ಅದ್ದೂರಿಯಾಗಿ ನಡೆದ ಶ್ರೀನಿವಾಸ ಕಲ್ಯಾಣೋತ್ಸವ : ಮಹಾಲಿಂಗೇಶ್ವರ ಒಪ್ಪಿಗೆಯಿದ್ದರೆ ಮುಂದಿನ ವರ್ಷ “ಗಿರಿಜಾ ಕಲ್ಯಾಣ”- ಅರುಣ್ ಕುಮಾರ್ ಪುತ್ತಿಲ

    ಭಕ್ತ ಜನ ಸಾಗರ ಸೇರಿ ಅದ್ದೂರಿಯಾಗಿ ನಡೆದ ಶ್ರೀನಿವಾಸ ಕಲ್ಯಾಣೋತ್ಸವ : ಮಹಾಲಿಂಗೇಶ್ವರ ಒಪ್ಪಿಗೆಯಿದ್ದರೆ ಮುಂದಿನ ವರ್ಷ “ಗಿರಿಜಾ ಕಲ್ಯಾಣ”- ಅರುಣ್ ಕುಮಾರ್ ಪುತ್ತಿಲ

    ಪುತ್ತೂರು: ಸರ್ವೆ ಗಡಿಪಿಲದಲ್ಲಿ ಗೋವುಗಳನ್ನು ‌ರಸ್ತೆಬದಿ ಬಿಟ್ಟು ಪರಾರಿ

    ಪುತ್ತೂರು: ಸರ್ವೆ ಗಡಿಪಿಲದಲ್ಲಿ ಗೋವುಗಳನ್ನು ‌ರಸ್ತೆಬದಿ ಬಿಟ್ಟು ಪರಾರಿ

    ನ್ಯಾಯಾಲಯಕ್ಕೆ ನಕಲಿ ದಾಖಲೆಗಳನ್ನು ನೀಡಿ, ಆರೋಪಿಯೊಬ್ಬನಿಗೆ ಜಾಮೀನು ನೀಡುವಂತೆ ಮಾಡಿ, ವಂಚಿಸಿದ ಪ್ರಕರಣದ ಆರೋಪಿಗೆ ಜಿಲ್ಲಾ ಸತ್ರ ನ್ಯಾಯಾಲಯದಿಂದ ಜಾಮೀನು

    ನ್ಯಾಯಾಲಯಕ್ಕೆ ನಕಲಿ ದಾಖಲೆಗಳನ್ನು ನೀಡಿ, ಆರೋಪಿಯೊಬ್ಬನಿಗೆ ಜಾಮೀನು ನೀಡುವಂತೆ ಮಾಡಿ, ವಂಚಿಸಿದ ಪ್ರಕರಣದ ಆರೋಪಿಗೆ ಜಿಲ್ಲಾ ಸತ್ರ ನ್ಯಾಯಾಲಯದಿಂದ ಜಾಮೀನು

    ಬಿಜೆಪಿಯಿಂದ ಪ್ರಧಾನ ಕಾರ್ಯದರ್ಶಿಗಳ  ಔಟ್ : ಪುತ್ತಿಲ ಪರಿವಾರ ಸೇವಾ ಟ್ರಸ್ಟ್‌ನ ಸಂಘಟನಾ ಕಾರ್ಯದರ್ಶಿಗಳಾಗಿ ಉಮೇಶ್ ಕೋಡಿಬೈಲು, ಅನಿಲ್ ತೆಂಕಿಲ, ಪ್ರಶಾಂತ್ ನೆಕ್ಕಿಲಾಡಿ ನೇಮಕ

    ಪುತ್ತೂರು; ಬಿಜೆಪಿ ನಗರ ಮತ್ತು ಗ್ರಾಮಾಂತರ ಮಂಡಲ‌ಕ್ಕೆ ಹೊಸ ಪ್ರಧಾನ ಕಾರ್ಯದರ್ಶಿಗಳ ನೇಮಕ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ರಾಜಕೀಯ

ಕಾಂಗ್ರೆಸ್‌ ಸರಕಾರದಲ್ಲಿ ಹಗರಣಗಳು ಹಾಗೂ ಭ್ರಷ್ಟಾಚಾರ ತುಂಬಿ ತುಳುಕುತ್ತಿದ್ದು ಇನ್ನೂ 5 ತಿಂಗಳಲ್ಲಿ ಸರಕಾರ ಪತನ :ಛಲವಾದಿ ನಾರಾಯಣಸ್ವಾಮಿ ಭವಿಷ್ಯ

by ಪ್ರಜಾಧ್ವನಿ ನ್ಯೂಸ್
November 18, 2024
in ರಾಜಕೀಯ, ರಾಜ್ಯ
0
ಕಾಂಗ್ರೆಸ್‌ ಸರಕಾರದಲ್ಲಿ ಹಗರಣಗಳು ಹಾಗೂ ಭ್ರಷ್ಟಾಚಾರ ತುಂಬಿ ತುಳುಕುತ್ತಿದ್ದು ಇನ್ನೂ 5 ತಿಂಗಳಲ್ಲಿ ಸರಕಾರ ಪತನ :ಛಲವಾದಿ ನಾರಾಯಣಸ್ವಾಮಿ ಭವಿಷ್ಯ
18
SHARES
52
VIEWS
ShareShareShare

ಮುಳಬಾಗಿಲು : ಕಾಂಗ್ರೆಸ್‌ ಸರಕಾರದಲ್ಲಿ ಹಗರಣಗಳು ಹಾಗೂ ಭ್ರಷ್ಟಾಚಾರ ತುಂಬಿ ತುಳುಕುತ್ತಿದ್ದು, ರಾಜ್ಯದ ಜನರು ರೋಸಿಹೋಗಿದ್ದಾರೆ. ಇನ್ನೂ 5 ತಿಂಗಳಲ್ಲಿ ಸರಕಾರ ಪತನವಾಗುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದು ವಿಧಾನ ಪರಿಷತ್‌ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಭವಿಷ್ಯ ನುಡಿದರು.

ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ ಸರಕಾರ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದರೂ ಸಹ ಅದನ್ನು ಸಂಪೂರ್ಣವಾಗಿ ಅನುಷ್ಠಾನಗೊಳಿಸುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿದರಲ್ಲದೆ, ಖಜಾನೆ ಖಾಲಿಯಾಗಿದ್ದು ಇದರಿಂದ ಅಭಿವೃದ್ಧಿ ಕಾಮಗಾರಿಗಳು ಸ್ಥಗಿತಗೊಂಡಿದೆ ಇದರಿಂದ ಕಾಂಗ್ರೆಸ್‌ ಪಕ್ಷದ ಶಾಸಕರೇ ಕೋಪಗೊಂಡಿದ್ದಾರೆ ಎಂದು ತಿಳಿಸಿದರು.

ರಾಜ್ಯ ಕಾಂಗ್ರೆಸ್‌ ಸರಕಾರದಲ್ಲಿ ನಡೆದಿರುವ ಮೂಡ ಹಗರಣ ವಾಲ್ಮೀಕಿ ನಿಗಮದ ಹಗರಣ ಸೇರಿದಂತೆ ಹಲವಾರು ಹಗರಣಗಳನ್ನು ಖಂಡಿಸಿ ರಾಜ್ಯ ಬಿಜೆಪಿ ಪಕ್ಷದಿಂದ ರಾಜ್ಯಾದ್ಯಂತ ಹೋರಾಟ ನಡೆಸಲು ಈಗಾಗಲೇ ಮೂರು ತಂಡಗಳನ್ನು ರಚಿಸಲಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್‌.ಅಶೋಕ್‌ ಸೇರಿದಂತೆ ವಿಧಾನ ಪರಿಷತ್ತು ವಿರೋಧ ಪಕ್ಷದ ನಾಯಕ ಆದ ನನ್ನನ್ನು ಮೂರು ತಂಡಗಳಿಗೆ ಅಧ್ಯಕ್ಷರನ್ನಾಗಿ ಮಾಡಲಾಗಿದೆ ಎಂದು ತಿಳಿಸಿದರು.

ಮೈಸೂರಿನಲ್ಲಿ ಅಕ್ರಮವಾಗಿ 14 ಸೈಟುಗಳನ್ನು ಪಡೆದಿರುವ ಮುಖ್ಯಮಂತ್ರಿ ಕುಟುಂಬ ರಾತ್ರೋರಾತ್ರಿ ವಾಪಸ್‌ ನೀಡಿದ್ದಾರೆ. ಕಳ್ಳ ಯಾರು ಎಂಬುದು ಗೊತ್ತಾಗಿದೆ. ಇದರಿಂದ ತಪ್ಪಿಸಿಕೊಳ್ಳಲು ಸುಳ್ಳುಗಳನ್ನು ಹೇಳುತ್ತಿದ್ದಾರೆಂದು ಟೀಕಿಧಿಸಿಧಿದಧಿರು. ಇದರಿಂದ ಹೆಚ್ಚಿನ ತೊಂದರೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅನುಭವಿಸಬೇಕಾಗುತ್ತದೆ ಎಂದು ತಿಳಿಸಿದರು.

ವಕ್ಫ್ ಬೋರ್ಡ್‌ ರಾಜ್ಯಾದ್ಯಂತ ರೈತರ ಜಮೀನುಗಳನ್ನು ಕಬಳಿಸಲು ಹುನ್ನಾರ ಮಾಡಿದ್ದು ಸಚಿವ ಜಮೀರ್‌ ಅಹ್ಮದ್‌ ಹೆಂಡ ಕುಡಿದ ಮಂಗನಂತೆ ವರ್ತಿಸುತ್ತಿದ್ದಾರೆ. ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಕಂಟ್ರೋಲ್‌ ಅಲ್ಲಿಇದ್ದಾರಾ ಅಥವಾ ಮುಖ್ಯಮಂತ್ರಿಯೇ ಅವರು ಈ ರೀತಿ ವರ್ತಿಸಲು ಬಿಟ್ಟಿದ್ದಾರೆ ಎಂಬ ಪ್ರಶ್ನೆ ಉದ್ಭವಿಸಿದೆ ಎಂದು ತಿಳಿಸಿದರು.

ಜಾರ್ಖಂಡ್ ಚುನಾವಣೆಯಲ್ಲಿ ಕರ್ನಾಟಕ ಕಾಂಗ್ರೆಸ್‌ ಸರಕಾರ 10 ಗ್ಯಾರಂಟಿಗಳನ್ನು ಜಾರಿಗೆ ತಂದಿರುವುದಾಗಿ ಪ್ರಚಾರ ಮಾಡಿ ಸುಳ್ಳು ಹೇಳಿರುವುದು ಜಗತ್‌ ಜಾಹಿರಾತು ಆಗಿದೆ ಎಂದರು. ಬೆಳಗಾವಿಯಲ್ಲಿ ನಡೆಯಲಿರುವ ಅಧಿವೇಶನದಲ್ಲಿ ರಾಜ್ಯ ಕಾಂಗ್ರೆಸ್‌ ಸರಕಾರದ ಹಗರಣಗಳ ಬಗ್ಗೆ ಧ್ವನಿ ಎತ್ತುವ ಜತೆಗೆ ರಾಜ್ಯದ ಜನತೆಗೆ ಕಾಂಗ್ರೆಸ್‌ ಸರಕಾರದ ಜನವಿರೋಧಿ ನೀತಿಗಳ ಬಗ್ಗೆ ಹೋರಾಟ ನಡೆಸುವುದಾಗಿ ತಿಳಿಸಿದರು.

HPR Institute Of Nursing And Paramedical Sciences & Friends Beke

ಜಾಹೀರಾತು

ತಾಲೂಕಿನ ರಾಷ್ಟ್ರೀಯ ಹೆದ್ದಾರಿ ನಂಗ್ಲಿಟೋಲ್‌ ಗೇಟ್‌ ಬಳಿ ದಲಿತರ ಜಮೀನನ್ನು ಬಲಾಡ್ಯರು ಅಕ್ರಮವಾಗಿ ಸುಳ್ಳು ದಾಖಲೆಗಳನ್ನು ಸೃಷ್ಟಿಸಿಕೊಂಡು ಕಬಳಿಸಿರುವ ಬಗ್ಗೆ ಕೋಲಾರ ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಿ ನ್ಯಾಯ ಕೊಡಿಸುವುದಾಗಿ ತಿಳಿಸಿದರು. ಇದೇ ವೇಳೆ ಸಂಗಲಿಟೋಲ್‌ ಗೇಟ್‌ ಬಳಿ ಜಮೀನು ಕಳೆದುಕೊಂಡಿರುವ ದಲಿತರ ಗುಂಪು ಚಲವಾದಿ ನಾರಾಯಣಸ್ವಾಮಿ ಅವರಿಗೆ ದಾಖಲೆಗಳ ಸಮೇತ ನೀಡಿ ನ್ಯಾಯ ಕೊಡಿಸಬೇಕೆಂದು ಮನವಿ ಮಾಡಿದರು.

SendShare7Share
Previous Post

ಡಿಸೆಂಬರ್ 28-29 ರಂದು ಪುತ್ತೂರಿನಲ್ಲಿ ವೈಭವದ ಶ್ರೀನಿವಾಸ ಕಲ್ಯಾಣೋತ್ಸವ – ಧರ್ಮ ಸಂಗಮ : ಸುಬ್ರಹ್ಮಣ್ಯ ಶ್ರೀಗಳಿಂದ ಆಮಂತ್ರಣ ಪತ್ರ ಬಿಡುಗಡೆ

Next Post

ಡೇಟಿಂಗ್ ಆಪ್‌ನಲ್ಲಿ ಲವ್ : ಮದ್ವೆಯಾಗೋದಾಗಿ ನಂಬಿಸಿ ರೇಪ್!

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಡೇಟಿಂಗ್ ಆಪ್‌ನಲ್ಲಿ ಲವ್ : ಮದ್ವೆಯಾಗೋದಾಗಿ ನಂಬಿಸಿ ರೇಪ್!

ಡೇಟಿಂಗ್ ಆಪ್‌ನಲ್ಲಿ ಲವ್ : ಮದ್ವೆಯಾಗೋದಾಗಿ ನಂಬಿಸಿ ರೇಪ್!

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In