• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
*ಶ್ರೀರಾಮಚಂದ್ರ ವಿದ್ಯಾಲಯ ಅಯೋಧ್ಯ ನಗರ-ಪೆರ್ನೆ ಇದರ ಹಿರಿಯ ವಿದ್ಯಾರ್ಥಿ ಸಂಘ ರಚನೆ- ಪದಗ್ರಹಣ,-ಬೃಹತ್ ಆರೋಗ್ಯ ಮೇಳ ಮತ್ತು ರಕ್ತದಾನ ಶಿಬಿರ*

November 19, 2024
ಉಪ್ಪಿನಂಗಡಿ ಶ್ರೀರಾಮ ಶಾಲೆ ಸಂಚಾಲಕ ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದ ಯು.ಜಿ. ರಾಧ ಸಮಾಜ ಸೇವೆಗೆ ವಿದಾಯ

October 12, 2026
ಶಿರ್ಲಾಲು ಗ್ರಾಮದ ಮಣಿಲದಲ್ಲಿ ಬೋನಿಗೆ ಬಿದ್ದ ಅಪರೂಪದ ಕರಿ ಚಿರತೆ

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಮಂಗಳೂರು ದಸರಾ ಹಾಗೂ ನವರಾತ್ರಿ ಮಹೋತ್ಸವಕ್ಕೆ ಚಾಲನೆ

ಸೌದಿ ಅರೇಬಿಯಾ ಹೃದಯ ರಿಯಾದ್‌ ಏರ್‌ಪೋರ್ಟ್‌ ಮೇಲೆ ಹೌತಿ ದಾಳಿಗೆ ಉಮ್ರಾ ಯಾತ್ರೆಗೆಂದು ಸೌದಿ ಅರೇಬಿಯಾಕ್ಕೆ ತೆರಳಿದ್ದ ಓರ್ವ ಭಾರತೀಯ ಸಾವು

ಮಠಂತಬೆಟ್ಟು ಮಹಿಷಮರ್ದಿನಿ ದೇವಳದಲ್ಲಿ‌ ನವರಾತ್ರಿ ಉತ್ಸವದ ಪ್ರಥಮ ದಿನ ದೇವಿಗೆ ಹಸಿರುವಾಣಿ ಸಮರ್ಪಣೆ

October 11, 2026
ಪುತ್ತೂರು- ಉಪ್ಪಿನಂಗಡಿ ರಸ್ತೆ ತಕ್ಷಣ ದುರಸ್ಥಿ ಕಾರ್ಯ ನಡೆಸುವಂತೆ ಶಾಸಕ ಅಶೋಕ್ ರೈ ಲೋಕೋಪಯೋಗಿ ಇಲಾಖೆಗೆ ಸೂಚನೆ

ತುಳುನಾಡ ಪೊರ್ಲು ಸೇವಾ ಟ್ರಸ್ಟ್(ರಿ.) ವತಿಯಿಂದ 2 ಅಶಕ್ತರ ಚಿಕಿತ್ಸೆಗೆ 90 ಸಾವಿರ ರೂಪಾಯಿ ನೆರವು

October 10, 2026
ಬಂಟ್ವಾಳ ಮಾದಕ ದ್ರವ್ಯ ಮಾರಾಟ ಮಾಡಲು ಯತ್ನಿಸುತ್ತಿದ್ದ ವ್ಯಕ್ತಿ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ

ಸಿಜೆಪಿ ಪ್ರತಿಭಟನೆ ಮುಂಜಾಗ್ರತೆಯಾಗಿ ದೆಹಲಿಯಲ್ಲಿ ಬಿಗಿ ಭದ್ರತೆ

ಸಿಜೆಪಿ ಪ್ರತಿಭಟನೆ ನಿಷೇಧಿಸುವಂತೆ ಎಲ್ಲ ರಾಜ್ಯಗಳಿಗೆ ಕೇಂದ್ರ ಗೃಹ ಸಚಿವಾಲಯ ಕಾರ್ಯದರ್ಶಿ ಸೂಚನೆ

ಗೃಹಲಕ್ಷ್ಮೀ ಯೋಜನೆ: ಪುತ್ತೂರು ತಾಲೂಕಿನ ಮೃತಪಟ್ಟ ಮಹಿಳೆಯರ ಖಾತೆಗೆ 29 ಲಕ್ಷ ರೂ. ಪಾವತಿ!! – ಅತೀ ಶೀಘ್ರದಲ್ಲಿ 100 ಕೋಟಿ ಅನುದಾನ ಎಂದು ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಉಮಾನಾಥ ಶೆಟ್ಟಿ ಪೆರ್ನೆ

October 9, 2026
ರೈತರಿಗೆ ಒಂದಲ್ಲ ಒಂದು ರೀತಿಯಲ್ಲಿ ಹೊಡೆತ ನೀಡುತ್ತಿರುವ ರಾಜ್ಯ ಸರಕಾರ ರೈತ ವಿರೋಧ ನೀತಿ ಅನುಸರಿಸುತ್ತಿದೆ: ಪತ್ರಿಕಾಗೋಷ್ಠಿಯಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು ಆರೋಪ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, October 13, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಉಪ್ಪಿನಂಗಡಿ ಶ್ರೀರಾಮ ಶಾಲೆ ಸಂಚಾಲಕ ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದ ಯು.ಜಿ. ರಾಧ ಸಮಾಜ ಸೇವೆಗೆ ವಿದಾಯ

    ಉಪ್ಪಿನಂಗಡಿ ಶ್ರೀರಾಮ ಶಾಲೆ ಸಂಚಾಲಕ ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದ ಯು.ಜಿ. ರಾಧ ಸಮಾಜ ಸೇವೆಗೆ ವಿದಾಯ

    ಶಿರ್ಲಾಲು ಗ್ರಾಮದ ಮಣಿಲದಲ್ಲಿ ಬೋನಿಗೆ ಬಿದ್ದ ಅಪರೂಪದ ಕರಿ ಚಿರತೆ

    ಶಿರ್ಲಾಲು ಗ್ರಾಮದ ಮಣಿಲದಲ್ಲಿ ಬೋನಿಗೆ ಬಿದ್ದ ಅಪರೂಪದ ಕರಿ ಚಿರತೆ

    ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಮಂಗಳೂರು ದಸರಾ ಹಾಗೂ ನವರಾತ್ರಿ ಮಹೋತ್ಸವಕ್ಕೆ ಚಾಲನೆ

    ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಮಂಗಳೂರು ದಸರಾ ಹಾಗೂ ನವರಾತ್ರಿ ಮಹೋತ್ಸವಕ್ಕೆ ಚಾಲನೆ

    ಮಠಂತಬೆಟ್ಟು ಮಹಿಷಮರ್ದಿನಿ ದೇವಳದಲ್ಲಿ‌ ನವರಾತ್ರಿ ಉತ್ಸವದ ಪ್ರಥಮ ದಿನ ದೇವಿಗೆ ಹಸಿರುವಾಣಿ ಸಮರ್ಪಣೆ

    ಮಠಂತಬೆಟ್ಟು ಮಹಿಷಮರ್ದಿನಿ ದೇವಳದಲ್ಲಿ‌ ನವರಾತ್ರಿ ಉತ್ಸವದ ಪ್ರಥಮ ದಿನ ದೇವಿಗೆ ಹಸಿರುವಾಣಿ ಸಮರ್ಪಣೆ

    ಪುತ್ತೂರು- ಉಪ್ಪಿನಂಗಡಿ ರಸ್ತೆ ತಕ್ಷಣ ದುರಸ್ಥಿ ಕಾರ್ಯ ನಡೆಸುವಂತೆ ಶಾಸಕ ಅಶೋಕ್ ರೈ ಲೋಕೋಪಯೋಗಿ ಇಲಾಖೆಗೆ ಸೂಚನೆ

    ಪುತ್ತೂರು- ಉಪ್ಪಿನಂಗಡಿ ರಸ್ತೆ ತಕ್ಷಣ ದುರಸ್ಥಿ ಕಾರ್ಯ ನಡೆಸುವಂತೆ ಶಾಸಕ ಅಶೋಕ್ ರೈ ಲೋಕೋಪಯೋಗಿ ಇಲಾಖೆಗೆ ಸೂಚನೆ

    ಬಂಟ್ವಾಳ ಮಾದಕ ದ್ರವ್ಯ ಮಾರಾಟ ಮಾಡಲು ಯತ್ನಿಸುತ್ತಿದ್ದ ವ್ಯಕ್ತಿ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ

    ಬಂಟ್ವಾಳ ಮಾದಕ ದ್ರವ್ಯ ಮಾರಾಟ ಮಾಡಲು ಯತ್ನಿಸುತ್ತಿದ್ದ ವ್ಯಕ್ತಿ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ

    ಗೃಹಲಕ್ಷ್ಮೀ ಯೋಜನೆ: ಪುತ್ತೂರು ತಾಲೂಕಿನ ಮೃತಪಟ್ಟ ಮಹಿಳೆಯರ ಖಾತೆಗೆ 29 ಲಕ್ಷ ರೂ. ಪಾವತಿ!! – ಅತೀ ಶೀಘ್ರದಲ್ಲಿ 100 ಕೋಟಿ ಅನುದಾನ ಎಂದು ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಉಮಾನಾಥ ಶೆಟ್ಟಿ ಪೆರ್ನೆ

    ಗೃಹಲಕ್ಷ್ಮೀ ಯೋಜನೆ: ಪುತ್ತೂರು ತಾಲೂಕಿನ ಮೃತಪಟ್ಟ ಮಹಿಳೆಯರ ಖಾತೆಗೆ 29 ಲಕ್ಷ ರೂ. ಪಾವತಿ!! – ಅತೀ ಶೀಘ್ರದಲ್ಲಿ 100 ಕೋಟಿ ಅನುದಾನ ಎಂದು ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಉಮಾನಾಥ ಶೆಟ್ಟಿ ಪೆರ್ನೆ

    ರೈತರಿಗೆ ಒಂದಲ್ಲ ಒಂದು ರೀತಿಯಲ್ಲಿ ಹೊಡೆತ ನೀಡುತ್ತಿರುವ ರಾಜ್ಯ ಸರಕಾರ ರೈತ ವಿರೋಧ ನೀತಿ ಅನುಸರಿಸುತ್ತಿದೆ: ಪತ್ರಿಕಾಗೋಷ್ಠಿಯಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು ಆರೋಪ

    ರೈತರಿಗೆ ಒಂದಲ್ಲ ಒಂದು ರೀತಿಯಲ್ಲಿ ಹೊಡೆತ ನೀಡುತ್ತಿರುವ ರಾಜ್ಯ ಸರಕಾರ ರೈತ ವಿರೋಧ ನೀತಿ ಅನುಸರಿಸುತ್ತಿದೆ: ಪತ್ರಿಕಾಗೋಷ್ಠಿಯಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು ಆರೋಪ

    ಬಿಳಿಯೂರುಕಟ್ಟೆ ಬಳಿ ಅಕ್ರಮವಾಗಿ ಜಾನುವಾರುಗಳ ಸಾಗಾಟ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಇತರೆ

*ಶ್ರೀರಾಮಚಂದ್ರ ವಿದ್ಯಾಲಯ ಅಯೋಧ್ಯ ನಗರ-ಪೆರ್ನೆ ಇದರ ಹಿರಿಯ ವಿದ್ಯಾರ್ಥಿ ಸಂಘ ರಚನೆ- ಪದಗ್ರಹಣ,-ಬೃಹತ್ ಆರೋಗ್ಯ ಮೇಳ ಮತ್ತು ರಕ್ತದಾನ ಶಿಬಿರ*

by ಪ್ರಜಾಧ್ವನಿ ನ್ಯೂಸ್
November 19, 2024
in ಇತರೆ, ಉಪ್ಪಿನಂಗಡಿ, ದಕ್ಷಿಣ ಕನ್ನಡ, ಪುತ್ತೂರು, ಮಂಗಳೂರು, ರಾಜ್ಯ
0
*ಶ್ರೀರಾಮಚಂದ್ರ ವಿದ್ಯಾಲಯ ಅಯೋಧ್ಯ ನಗರ-ಪೆರ್ನೆ ಇದರ ಹಿರಿಯ ವಿದ್ಯಾರ್ಥಿ ಸಂಘ ರಚನೆ- ಪದಗ್ರಹಣ,-ಬೃಹತ್ ಆರೋಗ್ಯ ಮೇಳ ಮತ್ತು ರಕ್ತದಾನ ಶಿಬಿರ*
95
SHARES
272
VIEWS
ShareShareShare

*ಶ್ರೀರಾಮಚಂದ್ರ ವಿದ್ಯಾಲಯ ಅಯೋಧ್ಯ ನಗರ-ಪೆರ್ನೆ ಇದರ ಹಿರಿಯ ವಿದ್ಯಾರ್ಥಿ ಸಂಘ ರಚನೆ- ಪದಗ್ರಹಣ,-ಬೃಹತ್ ಆರೋಗ್ಯ ಮೇಳ ಮತ್ತು ರಕ್ತದಾನ ಶಿಬಿರ*

ಶ್ರೀರಾಮಚಂದ್ರ ಪದವಿ ಪೂರ್ವ ವಿದ್ಯಾಲಯ ಅಯೋಧ್ಯ ನಗರ-ಪೆರ್ನೆ, ಬಂಟ್ವಾಳ ತಾಲೂಕು ಇದರ ನೂತನ ಹಿರಿಯ ವಿದ್ಯಾರ್ಥಿ ಸಂಘದ ಪದಗ್ರಹಣ ಸಮಾರಂಭದ ಪ್ರಯುಕ್ತ ಯೆನೆಪೋಯ ವಿಶ್ವವಿದ್ಯಾನಿಲಯ, ದೇರಳಕಟ್ಟೆ ಮತ್ತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಮಾಣಿ ಇದರ ಜಂಟಿ ಆಶ್ರಯದಲ್ಲಿ ಬೃಹತ್ ಆರೋಗ್ಯ ಮೇಳ,ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ ದಿನಾಂಕ 10/11/2024ನೇ ಆದಿತ್ಯವಾರ ಶ್ರೀರಾಮಚಂದ್ರ ಪದವಿಪೂರ್ವ ವಿದ್ಯಾಲಯ ಪೆರ್ನೆಯಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಹರೀಶ್ ಭಂಡಾರಿ, ಸಂಚಾಲಕರು ಶ್ರೀರಾಮಚಂದ್ರ ಪದವಿಪೂರ್ವ ವಿದ್ಯಾಲಯ, ಅಯೋದ್ಯ ನಗರ-ಪೆರ್ನೆ ಇವರು ವಹಿಸಿದ್ದರು. ಶಾಲಾ ವಿದ್ಯಾರ್ಥಿನಿಯರ ಪ್ರಾರ್ಥನೆಯೊಂದಿಗೆ ಪ್ರಾರಂಭವಾದ ಈ ಸಭೆಯ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಮ್ಯಾಕ್ಸಿಮ್ ಲೋಬೊ ರವರು ಪ್ರಾಸ್ತಾವಿಕ ಮಾತಿನೊಂದಿಗೆ ಎಲ್ಲಾ ಅತಿಥಿಗಳನ್ನು ಮತ್ತು ನೆರೆದಿರುವವರನ್ನು ಸ್ವಾಗತಿಸಿದರು.

ಕಾರ್ಯಕ್ರಮವನ್ನು ದೀಪ ಬೆಳಗಿಸುವುದರ ಮೂಲಕ ತೋಯಜಾಕ್ಷ ಶೆಟ್ಟಿ, ಅಧ್ಯಕ್ಷರು ವ್ಯವಸಾಯ ಸೇವಾ ಸಹಕಾರಿ ಸಂಘ ಪೆರ್ನೆ ಇವರು ಉದ್ಘಾಟಿಸಿದರು. ವಿದ್ಯಾಲಯದ ಪ್ರಾಂಶುಪಾಲರಾದ ಶೇಖರ್ ರೈ ಯವರು ವಿದ್ಯಾ ಸಂಸ್ಥೆಯ ಬಗ್ಗೆ ಮತ್ತು ಹಿರಿಯ ವಿದ್ಯಾರ್ಥಿ ಸಂಘದ ಬಗ್ಗೆ ವಿವರಣೆಯನ್ನು ನೀಡಿದರು,ಮತ್ತು ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಮ್ಯಾಕ್ಸಿಮ್ ಲೋಬೊ, ಕಾರ್ಯದರ್ಶಿ ಸನತ್ ಆಳ್ವ, ಕೋಶಾಧಿಕಾರಿ ಶ್ರೀಮತಿ ಮಮತಾ ಮತ್ತು ಇತರ ಪದಾಧಿಕಾರಿಗಳಿಗೆ ಹಿರಿಯ ವಿದ್ಯಾರ್ಥಿ ಸಂಘದ ಪದ ಪ್ರಧಾನ ನಡೆಸಿಕೊಟ್ಟರು.

ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ

ಡಾ.ತಿಮ್ಮಯ್ಯ ಹೆಚ್ ಆರ್, ಜಿಲ್ಲಾ ಆರೋಗ್ಯ ಅಧಿಕಾರಿ ದ. ಕ ಜಿಲ್ಲೆ ಇವರು ಕಾರ್ಯಕ್ರಮ ದ ಬಗ್ಗೆ ಹರ್ಷ ವ್ಯಕ್ತಪಡಿಸುತ್ತಾ ರಕ್ತದಾನದ ಮಹತ್ವ ಮತ್ತು ಸರಕಾರದ ವಿವಿಧ ವೈದ್ಯಕೀಯ ಸೌಲಭ್ಯಗಳ ಬಗ್ಗೆ ನೆರೆದಿರುವವರಿಗೆ ಮಾಹಿತಿ ನೀಡಿದರು. ಅತಿಥಿಗಳಾಗಿ ಆಗಮಿಸಿದ್ದ ಹನೀಫ್ ಹಾಜಿ ಗೋಳ್ತಮಜಲು, ಅಧ್ಯಕ್ಷರು ಹಿದಾಯ ಫೌಂಡೇಶನ್ ಮಂಗಳೂರು ಇವರು ತಾವು ನಡೆಸುತ್ತಿರುವ ಸಾಮಾಜಿಕ ಸೇವೆಗಳ ಬಗ್ಗೆ ಮಾಹಿತಿ ನೀಡಿದರು.

ಇನ್ನೋರ್ವ ಅತಿಥಿಗಳಾಗಿ ಆಗಮಿಸಿದ ಹಾಗೂ ವಿದ್ಯಾ ಸಂಸ್ಥೆಯ ಹಿರಿಯ ವಿದ್ಯಾರ್ಥಿಯೂ ಆಗಿರುವ ಡಾ.ಮಹಾಲಿಂಗೇಶ್ವರ ಭಟ್, ಧನ್ವಂತರಿ ಆಸ್ಪತ್ರೆ, ಪುತ್ತೂರು ಇವರು ಆರೋಗ್ಯದ ಸಮಸ್ಯೆಗಳು ಮತ್ತು ಅದಕ್ಕೆ ಇರುವ ಪರಿಹಾರಗಳ ಬಗ್ಗೆ ಮಾಹಿತಿ ನೀಡಿದರು. ಸುಲೈಮಾನ್, ಸಂಚಾಲಕರು ಮಜೀದಿಯಾ ಹಿರಿಯ ಪ್ರಾಥಮಿಕ ಶಾಲೆ, ದೋರ್ಮೆ ಇವರು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.ವೇದಿಕೆಯಲ್ಲಿ

ಡಾ.ಅಶೋಕ್ ಕುಮಾರ್ ರೈ, ತಾಲೂಕು ಆರೋಗ್ಯ ಅಧಿಕಾರಿ, ಬಂಟ್ವಾಳ ತಾಲೂಕು. ಡಾ.ಶಶಿಕಲಾ, ವೈದ್ಯಾಧಿಕಾರಿ, ಪ್ರಾಥಮಿಕ ಆರೋಗ್ಯ ಕೇಂದ್ರ ಮಾಣಿ. ರಜಾಕ್, ವಿಸ್ತರಣಾ ಅಧಿಕಾರಿ ಯೆನೆಪೋಯ ವಿಶ್ವವಿದ್ಯಾನಿಲಯ. ಕೇಶವ ರಾಮ್, ವ್ಯವಸ್ಥಾಪಕ ನಿರ್ದೇಶಕರು, COCO ಗುರು, ಪುತ್ತೂರು. ಶ್ರೀಮತಿ ಜ್ಯೋತಿ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ,ದ.ಕ ಜಿಲ್ಲೆ.ಮುಸ್ತಾಫ ಕಡಂಬು, ಉದ್ಯಮಿಗಳು ಅನಿತಾ ಬೀಡಿ,

ಶ್ರೀಮತಿ ಆಯಿಷಾ ಪೆರ್ನೆ, ಆರೋಗ್ಯ ನೈರ್ಮಲ್ಯ ನಿರೀಕ್ಷಕರು, ಮಂಗಳೂರು ವಿಶ್ವವಿದ್ಯಾನಿಲಯ, ಸತ್ಯನಾರಾಯಣ ರೈ, ಮುಖ್ಯ ಗುರುಗಳು, ಶ್ರೀರಾಮಚಂದ್ರ ಪದವಿಪೂರ್ವ ವಿದ್ಯಾಲಯ ಅಯೋಧ್ಯ ನಗರ ಪೆರ್ನೆ, ಮುಂತಾದವರು ಅತಿಥಿಗಳಾಗಿ ಉಪಸ್ಥಿತರಿದ್ದರು. ಹಿರಿಯ ವಿದ್ಯಾರ್ಥಿಗಳಾದ

ನಜೀರ್ ಧನ್ಯವಾದ ಸಮರ್ಪಿಸಿ, ಗೌತಮ್ ಕುಕ್ಯಾನ್ ಕಾರ್ಯಕ್ರಮ ನಿರೂಪಿಸಿದರು.

ಈ ಆರೋಗ್ಯ ಮೇಳದಲ್ಲಿ

ವೈದ್ಯಕೀಯ ತಜ್ಞರು,ಶಸ್ತ್ರ ಚಿಕಿತ್ಸಕರು,ಮಕ್ಕಳ ತಜ್ಞರು,ಸ್ತ್ರೀ ರೋಗ ತಜ್ಞರು,ಎಲುಬು ಮತ್ತು ಕೀಲು ತಜ್ಞರು,ಚರ್ಮ ಮತ್ತು ಲೈಂಗಿಕ ತಜ್ಞರು,ಕಿವಿ, ಮೂಗು, ಗಂಟಲು ತಜ್ಞರು,ಕಣ್ಣಿನ ಪರೀಕ್ಷಾ ಕೇಂದ್ರ,ದಂತ ಚಿಕಿತ್ಸಾ ಕೇಂದ್ರ,.ಉಚಿತ ಔಷಧಿ ಮತ್ತು ಪ್ರಯೋಗಾಲಯ ಸೇವೆ,ಅಸಾಂಕ್ರಾಮಿಕ ರೋಗ ತಪಾಸಣೆ (NCP Clinic),ಆಯುಷ್ಯ, ಆಯುರ್ವೇದಿಕ್, ಸಿದ್ಧ,ಹೋಮಿಯೋಪತಿ, ಯುನಾನಿ ಔಷದಿ,ಕ್ಷಯರೋಗ, ಮಲೇರಿಯಾ, ಹಿಮೋಗ್ಲೋಬಿನ್ ಪರೀಕ್ಷೆ,ಆಪ್ತ ಸಮಾಲೋಚನೆ (ಹದಿಹರೆಯದ ಮಕ್ಕಳಿಗೆ),ಮಧುಮೇಹ, ರಕ್ತದೊತ್ತಡ, ಕೊಲೆಸ್ಟ್ರಾಲ್ ತಪಾಸಣೆ

ಮತ್ತು “ಮಹಿಳೆಯರಿಗೆ ಅತ್ಯಾಧುನಿಕ ತಂತ್ರಜ್ಞಾನದ Screening test for breast (Mammogram) ಮೊಬೈಲ್ ಕ್ಲಿನಿಕ್ ಬಸ್ಸಿನಲ್ಲಿ ತಪಾಸಣಾ ವ್ಯವಸ್ಥೆ,ಮುಂತಾದ ಎಲ್ಲಾ ಸೌಲಭ್ಯಗಳ ಸೇವೆ ಮತ್ತು ನುರಿತ ವೈದ್ಯರುಗಳಿಂದ ತಪಾಸಣೆ ಮತ್ತು ಸಲಹೆಗಳನ್ನು ನೂರಾರು ಪಡೆದುಕೊಂಡರು.ರಕ್ತದಾನ ಶಿಬಿರದಲ್ಲಿ ಹತ್ತಾರು ಜನ ರಕ್ತದಾನ ಮಾಡಿದರು.

*” ನೂತನ ಹಿರಿಯ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು “*

*ಅಧ್ಯಕ್ಷರು* — ಮ್ಯಾಕ್ಸಿಮ್ ಲೋಬೊ

*ಉಪಾಧ್ಯಕ್ಷರು*–ರಾಧಾಕೃಷ್ಣ ಗೌಡ (ASI)

ಲೋಹಿತಾಕ್ಷ ಬರಮೇಲು,

ಸುಚಿತ್ರಾ ನಾಯಕ್ ಶಕ್ತಿನಗರ-ಮಂಗಳೂರು

*ಕಾರ್ಯದರ್ಶಿ* — ಸನತ್ ಆಳ್ವ ಅಮೈ ಭಂಡಾಸಾಲೆ

*ಕೋಶಾಧಿಕಾರಿ*– ಶ್ರೀಮತಿ ಮಮತಾ ಟಿ(ಉಪನ್ಯಾಸಕಿ)

*ಸಂಘಟನಾ ಕಾರ್ಯದರ್ಶಿ* — ಸುರೇಶ್ ಶೆಟ್ಟಿ ದುರ್ಗಿಪಾಲ್

ಮೊಹಮ್ಮದ್ ನಝಿರ್

ಶರತ್ ಶೆಟ್ಟಿ ಅಮೈ

*ಮಾಧ್ಯಮ ಸಂಚಾಲಕರು* — ವಿಕ್ರಂ ಬಿಳಿಯೂರು

ಅಕ್ಷತ್ ಬಿಳಿಯೂರು

*ಕ್ರೀಡಾ ಕಾರ್ಯದರ್ಶಿ* — ಸೀತಾರಾಮ ಕಾರ್ಲ

Rosemac bowlar

ಜಾಹೀರಾತು

ನಿತಿನ್ ಅತ್ರಬೈಲು

*ಸಾಂಸ್ಕೃತಿಕ ಸಂಚಾಲಕರು*- ಆಯಿಷಾ.ಪಿ

ಸುನೀಲ್ ನೆಕ್ಕರೆ

ಜಾಹೀರಾತು

LOTUS TRAVEL

ಜಾಹೀರಾತು

SendShare38Share
Previous Post

ಅನರ್ಹ ರೇಷನ್‌ ಕಾರ್ಡ್‌ಗಳನ್ನು ರದ್ದು ಮಾಡಲು ರಾಜ್ಯ ಸರ್ಕಾರ ಕಠಿಣ ಕ್ರಮ

Next Post

ಸರ್ಕಾರಿ ನೌಕರ, ಆದಾಯ ತೆರಿಗೆ ಪಾವತಿದಾರರ ಬಿಪಿಎಲ್‌ ಕಾರ್ಡಷ್ಟೇ ರದ್ದು: ಸಿಎಂ ಸಿದ್ದರಾಮಯ್ಯ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In