• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
*ಉತ್ತಮ ಆರೋಗ್ಯ ಮತ್ತು ಉತ್ತಮ ಉದ್ಯೋಗ ದೊರೆತಾಗ ಆ ಮಗು ಸ್ವತಂತ್ರವಾಗಿ ಬದುಕಲು ಸಹಾಯವಾಗುತ್ತದೆ.. ಅಶೋಕ್ ಕುಮಾರ್ ರೈ* 

November 22, 2024
ಪುತ್ತೂರು: ಕೆಯ್ಯೂರು ಗ್ರಾಮದ ಯುವತಿ ಆತ್ಮಹತ್ಯೆ

November 25, 2025
ಬೆಳ್ತಂಗಡಿ: ಶಕ್ತಿನಗರ- ಪಿಲಿಚಾಮುಂಡಿಕಲ್ಲು ಸಂಪರ್ಕ ರಸ್ತೆಯ ಮರುಡಾಮರೀಕರಣ ಬಗ್ಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರಿಗೆ ಕುವೆಟ್ಟು ನಾಗರಿಕರಿಂದ ಮನವಿ

November 24, 2025
ನ.29, 30ಕ್ಕೆ ಪುತ್ತೂರಿನಲ್ಲಿ 3ನೇ ವರ್ಷದ ಶ್ರೀನಿವಾಸ ಕಲ್ಯಾಣೋತ್ಸವ, ಸಾಮೂಹಿಕ ವಿವಾಹ, ಸ್ವಾಮೀಜಿಗಳ ದಿವ್ಯ ಉಪಸ್ಥಿತಿಯಲ್ಲಿ ಹಿಂದವಿ ಸಾಮಾಜ್ಯೋತ್ಸವ :ಅರುಣ್‌ ಕುಮಾರ್ ಪುತ್ತಿಲ

ಪುತ್ತೂರು : ಕ್ಷೇತ್ರದ ಭಕ್ತರ ಸಮ್ಮುಖದಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಯಾತ್ರಿನಿವಾಸಕ್ಕೆ ಶಿಲಾನ್ಯಾಸ

ಕುಕ್ಕೆ ಸುಬ್ರಹ್ಮಣ್ಯ ಬ್ರಹ್ಮರಥಕ್ಕೆ ಬೆಳ್ಳಿ ವಿಗ್ರಹ ಸಮರ್ಪಿಸಿದ : ಉದ್ಯಮಿ ಅಜಿತ್ ಶೆಟ್ಟಿ

ಕೋಡಿಂಬಾಡಿ: ವಿನಾಯಕನಗರ ಯುವಶಕ್ತಿ ಗೆಳೆಯರ ಬಳಗದ ಮಹಾಸಭೆ ಪದಾಧಿಕಾರಿಗಳ ಆಯ್ಕೆ

ಸರಕಾರಿ ಪ್ರೌಢಶಾಲೆ ಪೆರ್ಲ ಬೈಪಾಡಿ ಪುಂಜಾಲಕಟ್ಟೆ ವಲಯ ಮಟ್ಟದ ಪ್ರೌಢಶಾಲಾ ವಿಭಾಗದ ಪ್ರತಿಭಾ ಕಾರಂಜಿ

ಬೆಳ್ತಂಗಡಿ: ಮಲವಂತಿಗೆ ಗ್ರಾಮದ ಪಾಮಾಜಿ ಪ್ರದೇಶದಲ್ಲಿ ವಾಸಿಸುತ್ತಿರುವ ಸುಮಾರು 55 ಕ್ಕೂ ಜನವಸತಿ ಮನೆಗಳಿಗೆ ರಸ್ತೆಯೇ ಇಲ್ಲದನ್ನು ಮನಗಂಡು ಪಾಮಾಜಿ -ಕೊಲ್ಲಿ ರಸ್ತೆಗೆ ಕಾಮಗಾರಿಗೆ ಚಾಲನೆ

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವತಿಯಿಂದ ಮಾನ್ಯ ಶಾಸಕ ಹರೀಶ್ ಪೂಂಜರನ್ನು ಭೇಟಿ

ಮಿತ್ತಬಾಗಿಲು ಗ್ರಾಮದ ಕಿಲ್ಲೂರು ಎಂಬಲ್ಲಿ ನಿರ್ಮಾಣಗೊಳ್ಳಲಿರುವ  ರಿಕ್ಷಾ ತಂಗುದಾಣ ರೂ.5.00 ಲಕ್ಷ ವೆಚ್ಚದಲ್ಲಿ ಕಾಮಗಾರಿಗೆ ಶಿಲಾನ್ಯಾಸ: ಶಾಸಕ ಹರೀಶ್ ಪೂಂಜ

November 23, 2025
ಪುತ್ತೂರು: ನೇಣು ಬಿಗಿದು ಯುವಕನೋರ್ವ ಆತ್ಮಹತ್ಯೆ

November 22, 2025
ಪುತ್ತೂರು: ಶ್ರೀನಿವಾಸ ಕಲ್ಯಾಣೋತ್ಸವ ಬ್ಯಾನರ್ ಹರಿದ ಕಿಡಿಗೇಡಿಗಳು

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, November 25, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು: ಕೆಯ್ಯೂರು ಗ್ರಾಮದ ಯುವತಿ ಆತ್ಮಹತ್ಯೆ

    ಪುತ್ತೂರು: ಕೆಯ್ಯೂರು ಗ್ರಾಮದ ಯುವತಿ ಆತ್ಮಹತ್ಯೆ

    ಬೆಳ್ತಂಗಡಿ: ಶಕ್ತಿನಗರ- ಪಿಲಿಚಾಮುಂಡಿಕಲ್ಲು ಸಂಪರ್ಕ ರಸ್ತೆಯ ಮರುಡಾಮರೀಕರಣ ಬಗ್ಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರಿಗೆ ಕುವೆಟ್ಟು ನಾಗರಿಕರಿಂದ ಮನವಿ

    ಬೆಳ್ತಂಗಡಿ: ಶಕ್ತಿನಗರ- ಪಿಲಿಚಾಮುಂಡಿಕಲ್ಲು ಸಂಪರ್ಕ ರಸ್ತೆಯ ಮರುಡಾಮರೀಕರಣ ಬಗ್ಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರಿಗೆ ಕುವೆಟ್ಟು ನಾಗರಿಕರಿಂದ ಮನವಿ

    ನ.29, 30ಕ್ಕೆ ಪುತ್ತೂರಿನಲ್ಲಿ 3ನೇ ವರ್ಷದ ಶ್ರೀನಿವಾಸ ಕಲ್ಯಾಣೋತ್ಸವ, ಸಾಮೂಹಿಕ ವಿವಾಹ, ಸ್ವಾಮೀಜಿಗಳ ದಿವ್ಯ ಉಪಸ್ಥಿತಿಯಲ್ಲಿ ಹಿಂದವಿ ಸಾಮಾಜ್ಯೋತ್ಸವ :ಅರುಣ್‌ ಕುಮಾರ್ ಪುತ್ತಿಲ

    ನ.29, 30ಕ್ಕೆ ಪುತ್ತೂರಿನಲ್ಲಿ 3ನೇ ವರ್ಷದ ಶ್ರೀನಿವಾಸ ಕಲ್ಯಾಣೋತ್ಸವ, ಸಾಮೂಹಿಕ ವಿವಾಹ, ಸ್ವಾಮೀಜಿಗಳ ದಿವ್ಯ ಉಪಸ್ಥಿತಿಯಲ್ಲಿ ಹಿಂದವಿ ಸಾಮಾಜ್ಯೋತ್ಸವ :ಅರುಣ್‌ ಕುಮಾರ್ ಪುತ್ತಿಲ

    ಪುತ್ತೂರು : ಕ್ಷೇತ್ರದ ಭಕ್ತರ ಸಮ್ಮುಖದಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಯಾತ್ರಿನಿವಾಸಕ್ಕೆ ಶಿಲಾನ್ಯಾಸ

    ಪುತ್ತೂರು : ಕ್ಷೇತ್ರದ ಭಕ್ತರ ಸಮ್ಮುಖದಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಯಾತ್ರಿನಿವಾಸಕ್ಕೆ ಶಿಲಾನ್ಯಾಸ

    ಕುಕ್ಕೆ ಸುಬ್ರಹ್ಮಣ್ಯ ಬ್ರಹ್ಮರಥಕ್ಕೆ ಬೆಳ್ಳಿ ವಿಗ್ರಹ ಸಮರ್ಪಿಸಿದ : ಉದ್ಯಮಿ ಅಜಿತ್ ಶೆಟ್ಟಿ

    ಕುಕ್ಕೆ ಸುಬ್ರಹ್ಮಣ್ಯ ಬ್ರಹ್ಮರಥಕ್ಕೆ ಬೆಳ್ಳಿ ವಿಗ್ರಹ ಸಮರ್ಪಿಸಿದ : ಉದ್ಯಮಿ ಅಜಿತ್ ಶೆಟ್ಟಿ

    ಕೋಡಿಂಬಾಡಿ: ವಿನಾಯಕನಗರ ಯುವಶಕ್ತಿ ಗೆಳೆಯರ ಬಳಗದ ಮಹಾಸಭೆ ಪದಾಧಿಕಾರಿಗಳ ಆಯ್ಕೆ

    ಕೋಡಿಂಬಾಡಿ: ವಿನಾಯಕನಗರ ಯುವಶಕ್ತಿ ಗೆಳೆಯರ ಬಳಗದ ಮಹಾಸಭೆ ಪದಾಧಿಕಾರಿಗಳ ಆಯ್ಕೆ

    ಸರಕಾರಿ ಪ್ರೌಢಶಾಲೆ ಪೆರ್ಲ ಬೈಪಾಡಿ ಪುಂಜಾಲಕಟ್ಟೆ ವಲಯ ಮಟ್ಟದ ಪ್ರೌಢಶಾಲಾ ವಿಭಾಗದ ಪ್ರತಿಭಾ ಕಾರಂಜಿ

    ಸರಕಾರಿ ಪ್ರೌಢಶಾಲೆ ಪೆರ್ಲ ಬೈಪಾಡಿ ಪುಂಜಾಲಕಟ್ಟೆ ವಲಯ ಮಟ್ಟದ ಪ್ರೌಢಶಾಲಾ ವಿಭಾಗದ ಪ್ರತಿಭಾ ಕಾರಂಜಿ

    ಬೆಳ್ತಂಗಡಿ: ಮಲವಂತಿಗೆ ಗ್ರಾಮದ ಪಾಮಾಜಿ ಪ್ರದೇಶದಲ್ಲಿ ವಾಸಿಸುತ್ತಿರುವ ಸುಮಾರು 55 ಕ್ಕೂ ಜನವಸತಿ ಮನೆಗಳಿಗೆ ರಸ್ತೆಯೇ ಇಲ್ಲದನ್ನು ಮನಗಂಡು ಪಾಮಾಜಿ -ಕೊಲ್ಲಿ ರಸ್ತೆಗೆ ಕಾಮಗಾರಿಗೆ ಚಾಲನೆ

    ಬೆಳ್ತಂಗಡಿ: ಮಲವಂತಿಗೆ ಗ್ರಾಮದ ಪಾಮಾಜಿ ಪ್ರದೇಶದಲ್ಲಿ ವಾಸಿಸುತ್ತಿರುವ ಸುಮಾರು 55 ಕ್ಕೂ ಜನವಸತಿ ಮನೆಗಳಿಗೆ ರಸ್ತೆಯೇ ಇಲ್ಲದನ್ನು ಮನಗಂಡು ಪಾಮಾಜಿ -ಕೊಲ್ಲಿ ರಸ್ತೆಗೆ ಕಾಮಗಾರಿಗೆ ಚಾಲನೆ

    ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವತಿಯಿಂದ ಮಾನ್ಯ ಶಾಸಕ ಹರೀಶ್ ಪೂಂಜರನ್ನು ಭೇಟಿ

    ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವತಿಯಿಂದ ಮಾನ್ಯ ಶಾಸಕ ಹರೀಶ್ ಪೂಂಜರನ್ನು ಭೇಟಿ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಉಪ್ಪಿನಂಗಡಿ

*ಉತ್ತಮ ಆರೋಗ್ಯ ಮತ್ತು ಉತ್ತಮ ಉದ್ಯೋಗ ದೊರೆತಾಗ ಆ ಮಗು ಸ್ವತಂತ್ರವಾಗಿ ಬದುಕಲು ಸಹಾಯವಾಗುತ್ತದೆ.. ಅಶೋಕ್ ಕುಮಾರ್ ರೈ* 

by ಪ್ರಜಾಧ್ವನಿ ನ್ಯೂಸ್
November 22, 2024
in ಉಪ್ಪಿನಂಗಡಿ, ದಕ್ಷಿಣ ಕನ್ನಡ, ಪುಣಚ, ಪುತ್ತೂರು, ಬಂಟ್ವಾಳ, ಬೆಂಗಳೂರು, ಮಾಣಿ, ರಾಜ್ಯ
0
*ಉತ್ತಮ ಆರೋಗ್ಯ ಮತ್ತು ಉತ್ತಮ ಉದ್ಯೋಗ ದೊರೆತಾಗ ಆ ಮಗು ಸ್ವತಂತ್ರವಾಗಿ ಬದುಕಲು ಸಹಾಯವಾಗುತ್ತದೆ.. ಅಶೋಕ್ ಕುಮಾರ್ ರೈ* 
18
SHARES
52
VIEWS
ShareShareShare

*ಉತ್ತಮ ಆರೋಗ್ಯ ಮತ್ತು ಉತ್ತಮ ಉದ್ಯೋಗ ದೊರೆತಾಗ ಆ ಮಗು ಸ್ವತಂತ್ರವಾಗಿ ಬದುಕಲು ಸಹಾಯವಾಗುತ್ತದೆ.. ಅಶೋಕ್ ಕುಮಾರ್ ರೈ*

ವಿಟ್ಲ : ಇಂದು ಸರಕಾರಿ ಶಾಲೆಗಳು ಗುಣಮಟ್ಟದ ಶಿಕ್ಷಣವನ್ನು ನೀಡುತ್ತಿವೆ ಹಾಗೂ ರಾಜ್ಯ ಮತ್ತು ದೇಶದ ಪ್ರಗತಿಗೆ ಕಾರಣವಾಗಿದೆ, ಉತ್ತಮ ಆರೋಗ್ಯದ ಜೊತೆಗೆ ಶಿಕ್ಷಣವನ್ನು ನೀಡಿ ಸಮಾಜದ ಅಭಿವೃದ್ಧಿಗೆ ಕೆಲಸ ಮಾಡಬೇಕು.ಎರಡು ಗ್ರಾಮ ಪಂಚಾಯಿತಿಗೆ ಒಂದರಂತೆ ಕೆಪಿಎಸ್ ಶಾಲೆಗಳನ್ನು ತೆರೆಯುವಂತೆ ಪ್ರಯತ್ನಿಸಲಾಗುತ್ತದೆ, ಒಂದು ಉತ್ತಮ ಸಮಾಜದ ನಿರ್ವಹಣೆಗೆ ಜನರ ಭಾವನೆಗೆ ಸ್ಪಂದಿಸುವುದು ಮುಖ್ಯವಾಗಿದೆ . ಯಾವ ಮಗುವೂ ವಿದ್ಯಾಭ್ಯಾಸದಿಂದ ವಂಚಿತವಾಗಬಾರದು ಅಲ್ಲದೆ ಉತ್ತಮ ಆರೋಗ್ಯ ಮತ್ತು ಉತ್ತಮ ಉದ್ಯೋಗ ದೊರೆತಾಗ ಆ ಮಗು ಸ್ವತಂತ್ರವಾಗಿ ಬದುಕಲು ಸಹಾಯವಾಗುತ್ತದೆ, ಶಿಕ್ಷಣವು ಕೇವಲ ಪಠ್ಯ ಪುಸ್ತಕ ಸೀಮಿತವಾಗಿರದೇ ಆಚಾರ ವಿಚಾರ ಸಂಸ್ಕೃತಿ ಯನ್ನೂ ಬಿಂಬಿಸಬೇಕಾಗುತ್ತದೆ ,ಇಂದು ಗ್ರಾಮೀಣ ಪ್ರತಿಭೆಗಳಿಗೆ ಕೊರತೆ ಇಲ್ಲ ಒಳ್ಳೆಯ ಮೌಲ್ಯಯುತ ಶಿಕ್ಷಣದ ಮೂಲಕ ಜೀವನದಲ್ಲಿ ಸಂಸ್ಕಾರವಂತರಾಗಿ ಸಮಾಜವನ್ನು ಕಟ್ಟುವಲ್ಲಿ ನಾವೆಲ್ಲರೂ ಒಟ್ಟಾಗಿ ನಿಲ್ಲಬೇಕಾಗಿದೆ ಎಲ್ಲರಿಗೂ ಉತ್ತಮ ಗುಣಮಟ್ಟದ ಶಿಕ್ಷಣ ದೊರಕುವಂತಾಗಲಿ ಎಂದು ಪುತ್ತೂರು ಕ್ಷೇತ್ರದ ಶಾಸಕ ಶ್ರೀ ಅಶೋಕ್ ಕುಮಾರ್ ರೈ ಹೇಳಿದರು.

ಅವರು ಶನಿವಾರ ಬಂಟ್ವಾಳ ತಾಲೂಕಿನ ಕೇಪು ಗ್ರಾಮದ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತಿ ಹಿರಿಯ ಪ್ರಾಥಮಿಕ ಶಾಲೆ ಪಡಿಬಾಗಿಲು ಇಲ್ಲಿ ನೂತನವಾಗಿ ನಿರ್ಮಾಣವಾದ ವಿವೇಕ ತರಗತಿ ಕೊಠಡಿ ಹಾಗೂ ಎಂ ಆರ್ ಪಿ ಎಲ್ ಸಂಸ್ಥೆಯ ಸಿ ಎಸ್ ಆರ್ ಅನುದಾನದಿಂದ ನಿರ್ಮಾಣವಾದ ತರಗತಿ ಕೊಠಡಿಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಕಾರ್ಯಕ್ರಮ ಉದ್ಘಾಟಿಸಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.

ಸಾಮಾಜಿಕ ಕಳಕಳಿಯನ್ನು ಹೊಂದಿರುವಂತಹ ಅನೇಕ ಸಂಸ್ಥೆಗಳು ತಮ್ಮ ಸಂಸ್ಥೆಯ ನಿಯಮದ ಪ್ರಕಾರ ಸಮಾಜಮುಖಿ ಕೆಲಸಗಳಲ್ಲಿ ತೊಡಗುತ್ತಿವೆ, ಕೇಂದ್ರ ಸರಕಾರ ರೀತಿ ನೀತಿ ನಿಯಮದ ಪ್ರಕಾರ ಈ ಹಿಂದೆ ಸ್ವಚ್ಛತೆ, ಶೌಚಾಲಯ ಶಿಕ್ಷಣ ಮತ್ತು ಆರೋಗ್ಯಕ್ಕೆ ಸಂಬಂಧಿಸಿದ ಹಲವಾರು ಕಾರ್ಯಕ್ರಮಗಳು ಹಾಗೂ ಅಭಿವೃದ್ಧಿ ಕೆಲಸಗಳು ಜರಗಿದವು, ಸದರಿ ವರ್ಷದಿಂದ ಪ್ರಧಾನ ಮಂತ್ರಿಗಳ ಕನಸಿನಂತೆ ಫಿಟ್ ಇಂಡಿಯಾ ಸ್ಕಿಲ್ ಇಂಡಿಯಾ ಎಂಬ ವಿಚಾರಗಳಿಗೆ ಇಂದು ಎಂ ಆರ್ ಪಿ ಎಲ್ ಸಂಸ್ಥೆ ಸ್ಪಂದನೆ ನೀಡುತ್ತಿದೆ. ಈ ಪ್ರಕಾರವಾಗಿ ಪೌಷ್ಠಿಕ ಆಹಾರ ವಿತರಣೆ ಹಾಗೂ ಸಮಾಜ ಸೇವೆಯ ಮೂಲಕ ತನ್ನದೇ ಆದ ಸಮಾಜದ ಕೆಲಸ ಕಾರ್ಯಗಳನ್ನು ನಿರ್ವಹಿಸುತ್ತಿವೆ, ಹಲವು ಸಂಸ್ಥೆಗಳು ತಮ್ಮ ಸೌಲಭ್ಯವನ್ನು ಎಲ್ಲಾ ಕ್ಷೇತ್ರಗಳಿಗೆ ಮೀಸಲಿಡುವುದರ ಮೂಲಕ ಉತ್ತಮ ಸಮಾಜವನ್ನು ಹೊಂದಲು ಸಾಧ್ಯವಾಗಿದೆ ಎಂಬುದಾಗಿ ಎಂ ಆರ್ ಪಿ ಯಲ್ ಸಂಸ್ಥೆಯ ಮಾರ್ಕೆಟಿಂಗ್ ವಿಭಾಗದ ಸೀನಿಯರ್ ಮ್ಯಾನೇಜರ್ ದಯಾನಂದ ಪ್ರಭು ಇವರು ತಮ್ಮ ಸಂಸ್ಥೆಯ ಅನುದಾನದಿಂದ ನೂತನವಾಗಿ ನಿರ್ಮಿಸಲ್ಪಟ್ಟ ತರಗತಿ ಕೊಠಡಿಗಳನ್ನು ಉದ್ಘಾಟಿಸಿ ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು ವಹಿಸಿದ್ದ ಕೇಪು ಗ್ರಾಮ ಪಂಚಾಯತ್ ನ ಅಧ್ಯಕ್ಷರಾದ ರಾಘವ ಮಣಿಯಾಣಿ ಯವರು ಒಂದು ವಿದ್ಯಾಸಂಸ್ಥೆಯು ಅಭಿವೃದ್ಧಿಯನ್ನು ಸಾಧಿಸಬೇಕಾದರೆ ಊರವರ ಪೋಷಕರ ಸಹಕಾರ ಅತ್ಯಂತ ಅವಶ್ಯಕವಾಗಿದೆ ಗ್ರಾಮದ ಏಳಿಗೆಗೆ ಸಮನಾಗಿದೆ, ಒಂದು ಉತ್ತಮ ವಿದ್ಯಾಸಂಸ್ಥೆಯ ಮೂಲಕ ವಿದ್ಯಾರ್ಥಿಗಳ ವಿದ್ಯಾಭ್ಯಾಸವು ಸರ್ವತೋಮುಖವಾದ ಬೆಳವಣಿಗೆಯನ್ನು ಕಾಣಲು ಸಾಧ್ಯವಾಗಿದೆ ಎಂದು ತಮ್ಮ ಅಧ್ಯಕ್ಷೀಯ ಮಾತಿನಲ್ಲಿ ತಿಳಿಸಿದರು.

ಕಾರ್ಯಕ್ರಮದಲ್ಲಿ ಶಾಸಕ ಅಶೋಕ್ ಕುಮಾರ್ ರೈ,ಎಂ ಆರ್ ಪಿ ಎಲ್ ಸಂಸ್ಥೆಯ ಮಾರ್ಕೆಟಿಂಗ್ ವಿಭಾಗದ ಸೀನಿಯರ್ ಮ್ಯಾನೇಜರ್ ದಯಾನಂದ ಪ್ರಭು ಹಾಗೂ ಅಭಿವೃದ್ಧಿ ಕೆಲಸಗಳಿಗೆ ಪೂರಕವಾಗಿ ಸ್ಪಂದನೆ ನೀಡಿದ ಕೇಪು ಗ್ರಾಮ ಪಂಚಾಯಿತಿನ ಮಾಜಿ ಅಧ್ಯಕ್ಷರಾದ ರಾಧಾಕೃಷ್ಣ ಶೆಟ್ಟಿ ಚೆಲ್ಲಡ್ಕ,ಇವರನ್ನು ಅಭಿನಂದಿಸಲಾಯಿತು.

ಕಾರ್ಯಕ್ರಮದ ವೇದಿಕೆಯಲ್ಲಿ ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುನಾಥನ್ ಎಮ್ ಜಿ, ಅಳಿಕೆ ಗ್ರಾಮ ಪಂಚಾಯತ್ ಅಧ್ಯಕ್ಷ ಪದ್ಮನಾಭ ಪೂಜಾರಿ, ಕೇಪು ಗ್ರಾಮ ಪಂಚಾಯತಿನ ಸದಸ್ಯರಾದ ಶ್ರೀ ಜಗಜೀವನ್ ರಾಮ್ ಶೆಟ್ಟಿ, ಪುರುಷೋತ್ತಮ ಗೌಡ, ಅಬ್ದುಲ್ ಕರೀಂ, ಸದಸ್ಯೆಯರಾದ ಮೋಹಿನಿ, ವಿಶಾಲಾಕ್ಷಿ, ವಿದ್ಯಾಸಿರಿ ಶಿಕ್ಷಣ ಕೇಂದ್ರ ಪಡಿಬಾಗಿಲು ಇದರ ಅಧ್ಯಕ್ಷರಾದ ಶ್ರೀ ಪ್ರಭಾಕರ್ ಶೆಟ್ಟಿ ದಂಬೆಕಾನ, ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷೆ ವಿಶಾಲಾಕ್ಷಿ ಮತ್ತು ಸದಸ್ಯರು, ಹಿರಿಯ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷರಾದ ಸಂದೇಶ್, ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷರಾಗಿದ್ದ ಎಂ ಎಸ್ ಮಹಮದ್, ವಿಟ್ಲ ಪಂಚಾಯತ್ ನ ಮಾಜಿ ಉಪಾಧ್ಯಕ್ಷ ರಾಗಿದ್ದ ರಮನಾಥ ವಿಟ್ಲ, ಶ್ರೀನಿವಾಸ ಶೆಟ್ಟಿ, ಮುರಳಿದ ರೈ, ಸಂಗಮ ಯುವಕ ಮಂಡಳದ ಉಪಾಧ್ಯಕ್ಷ ರಘುನಾಥ್, ಎಸ್ ಡಿ ಎಂ ಸಿ ಮಾಜಿ ಅಧ್ಯಕ್ಷ ಆನಂದ ಆಚಾರ್ಯ,ಕೇಪು ಕ್ಲಸ್ಟರ್ ಸಮೂಹ ಸಂಪನ್ಮೂಲ ವ್ಯಕ್ತಿ ಪುಷ್ಪ, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಬಂಟ್ವಾಳ ತಾಲೂಕು ಪ್ರಧಾನ ಕಾರ್ಯದರ್ಶಿ ಯತೀಶ್ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಶಾಲಾ ಮಕ್ಕಳು, ಮಕ್ಕಳ ಪೋಷಕರು, ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಸದಸ್ಯರುಗಳು, ವಿವಿಧ ಶಾಲಾ ಶಿಕ್ಷಕರು, ಶಾಲಾ ವಿದ್ಯಾಭಿಮಾನಿಗಳು ಭಾಗವಹಿಸಿದ್ದರು.

HPR Institute Of Nursing And Paramedical Sciences & Friends Beke

ಜಾಹೀರಾತು

ಶಾಲಾ ಮಕ್ಕಳು ಪ್ರಾರ್ಥಿಸಿ,ವಿದ್ಯಾಸಿರಿ ಟ್ರಸ್ಟ್ ಪಡಿಬಾಗಿಲು ಇದರ ಗೌರವಾಧ್ಯಕ್ಷರಾದ ಲಿಂಗಪ್ಪಗೌಡ ಸ್ವಾಗತಿಸಿ, ಶಾಲಾ ಪ್ರಭಾರ ಮುಖ್ಯ ಶಿಕ್ಷಕಿ ಸುಜಾತ ಕೆ. ರೈ ವಂದಿಸಿದರು. ಸಹ ಶಿಕ್ಷಕಿ ಪುಷ್ಪಾವತಿ ಕಾರ್ಯಕ್ರಮ ನಿರೂಪಿಸಿದರು. ಶಾಲಾ ಶಿಕ್ಷಕರು ಸಹಕರಿಸಿದರು.

SendShare7Share
Previous Post

*ಯುವವಾಹಿನಿ ಬಂಟ್ವಾಳ ಘಟಕದ ಆಶ್ರಯದಲ್ಲಿ ಗುರುತತ್ವವಾಹಿನಿ 21 ನೇ ಮಾಲಿಕೆ* 

Next Post

*ಅಡ್ಯನಡ್ಕ ಜನತಾ ವಿದ್ಯಾಸಂಸ್ಥೆಯಲ್ಲಿ ಸ್ಥಾಪಕರ ದಿನಾಚರಣೆ, ಪ್ರತಿಭಾ ಪುರಸ್ಕಾರ ಮತ್ತು ಬಹುಮಾನ ವಿತರಣಾ ಕಾರ್ಯಕ್ರಮ* 

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In