• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಗೂಗಲ್ ಮ್ಯಾಪ್ ನೋಡಿಕೊಂಡು ಪ್ರಯಾಣಿಸುವಾಗ ತಂದ ಆಪತ್ತು : ನಿರ್ಮಾಣ ಹಂತದ ಸೇತುವೆಯಿಂದ ನದಿಗೆ ಬಿದ್ದ ಕಾರು ಮೂವರು ಮೃತ್ಯು

November 26, 2024
ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ  ಶ್ರೀ  ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

April 10, 2026
ಮಹಾತೋಬಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಧ್ವಜಾರೋಹಣಗೊಂಡು ಚಾಲನೆ-ಭಕ್ತಾದಿಗಳಿಂದ ಹೊರಕಾಣಿಕೆಯ ಮಹಾಪೂರ

ಪ್ರತಿಭಾವಂತ ಫೋಟೋಗ್ರಾಫರ್ ನೇಣು ಬಿಗಿದು ಆತ್ಮಹತ್ಯೆ..!

April 6, 2026
ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ ಸುರೇಂದ್ರನ್ ಪರವಾಗಿ ವಿಧಾನ ಪರಿಷತ್ ಸದಸ್ಯ ಶ್ರೀ ಕಿಶೋರ್ ಕುಮಾರ್ ಪುತ್ತೂರು ಮನೆ ಮನೆಗೆ ತೆರಳಿ ಮತಪ್ರಚಾರ

ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಸ್ಥಾನದಲ್ಲಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಹಾಗೂ ನಾಗಮಂಡಲೋತ್ಸವ ಸಮಿತಿ ವತಿಯಿಂದ ನಡೆದ ಚತುಃಪವಿತ್ರ ನಾಗಮಂಡಲ

ಪುತ್ತೂರು: ಎಲ್.ಪಿ.ಜಿ. ಆಟೋ ಗ್ಯಾಸ್ ಏರಿಕೆ – ಆಟೋ ಬಾಡಿಗೆ ದರ ಏರಿಕೆ ಅನಿವಾರ್ಯ

April 4, 2026
ಪಿ ಜಿ ಜಗನ್ನಿವಾಸ್ ರಾವ್ ವಿಚಾರ ಇದು ಎರಡು ಮನೆಗೆ ಸಂಬಂಧಪಟ್ಟ ವಿಷಯ ದೇವಸ್ಥಾನದ ಸಮಿತಿಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ :ಈಶ್ವರ ಭಟ್ ಪಂಜಿಗುಡ್ಡೆ

ಜನಸಾಮಾನ್ಯರ ದ್ವನಿ ಯಾಗಿದ್ದ ಸಂಸದ ರಾಘವ್ ಚಡ್ಡಾ ಅವರನ್ನ ರಾಜ್ಯಸಭೆಯ ಉಪನಾಯಕನ ಸ್ಥಾನದಿಂದ ಕೆಳಗಿಳಿಸಿದ ಅಮ್ಮ್ ಆದ್ಮಿ

April 3, 2026
ದಿವಂಗತ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರ ಮತ್ತೊಂದು ಶಾಕ್ !

ತಮಿಳುನಾಡು ವಿಧಾನಸಭಾ ಚುನಾವಣೆ ಬಿಜೆಪಿ 27 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ – ಅಣ್ಣಾಮಲೈ ಹೆಸರಿಲ್ಲ

ಕುರಿಯ ಗ್ರಾಮದ ಸತೀಶ್‌ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಪದೋನ್ನತಿ

April 2, 2026
ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬರದಿಂದ ಸಾಗುತ್ತಿರುವ ಯಾತ್ರಿ ನಿವಾಸ, ಸಮುದಾಯ ಭವನ ಹಾಗೂ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, April 24, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ  ಶ್ರೀ  ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

    ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ ಶ್ರೀ ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

    ಮಹಾತೋಬಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಧ್ವಜಾರೋಹಣಗೊಂಡು ಚಾಲನೆ-ಭಕ್ತಾದಿಗಳಿಂದ ಹೊರಕಾಣಿಕೆಯ ಮಹಾಪೂರ

    ಮಹಾತೋಬಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಧ್ವಜಾರೋಹಣಗೊಂಡು ಚಾಲನೆ-ಭಕ್ತಾದಿಗಳಿಂದ ಹೊರಕಾಣಿಕೆಯ ಮಹಾಪೂರ

    ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಸ್ಥಾನದಲ್ಲಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಹಾಗೂ ನಾಗಮಂಡಲೋತ್ಸವ ಸಮಿತಿ ವತಿಯಿಂದ ನಡೆದ ಚತುಃಪವಿತ್ರ ನಾಗಮಂಡಲ

    ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಸ್ಥಾನದಲ್ಲಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಹಾಗೂ ನಾಗಮಂಡಲೋತ್ಸವ ಸಮಿತಿ ವತಿಯಿಂದ ನಡೆದ ಚತುಃಪವಿತ್ರ ನಾಗಮಂಡಲ

    ಪುತ್ತೂರು: ಎಲ್.ಪಿ.ಜಿ. ಆಟೋ ಗ್ಯಾಸ್ ಏರಿಕೆ – ಆಟೋ ಬಾಡಿಗೆ ದರ ಏರಿಕೆ ಅನಿವಾರ್ಯ

    ಪುತ್ತೂರು: ಎಲ್.ಪಿ.ಜಿ. ಆಟೋ ಗ್ಯಾಸ್ ಏರಿಕೆ – ಆಟೋ ಬಾಡಿಗೆ ದರ ಏರಿಕೆ ಅನಿವಾರ್ಯ

    ಪಿ ಜಿ ಜಗನ್ನಿವಾಸ್ ರಾವ್ ವಿಚಾರ ಇದು ಎರಡು ಮನೆಗೆ ಸಂಬಂಧಪಟ್ಟ ವಿಷಯ ದೇವಸ್ಥಾನದ ಸಮಿತಿಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ :ಈಶ್ವರ ಭಟ್ ಪಂಜಿಗುಡ್ಡೆ

    ಪಿ ಜಿ ಜಗನ್ನಿವಾಸ್ ರಾವ್ ವಿಚಾರ ಇದು ಎರಡು ಮನೆಗೆ ಸಂಬಂಧಪಟ್ಟ ವಿಷಯ ದೇವಸ್ಥಾನದ ಸಮಿತಿಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ :ಈಶ್ವರ ಭಟ್ ಪಂಜಿಗುಡ್ಡೆ

    ದಿವಂಗತ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರ ಮತ್ತೊಂದು ಶಾಕ್ !

    ದಿವಂಗತ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರ ಮತ್ತೊಂದು ಶಾಕ್ !

    ಕುರಿಯ ಗ್ರಾಮದ ಸತೀಶ್‌ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಪದೋನ್ನತಿ

    ಕುರಿಯ ಗ್ರಾಮದ ಸತೀಶ್‌ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಪದೋನ್ನತಿ

    ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬರದಿಂದ ಸಾಗುತ್ತಿರುವ ಯಾತ್ರಿ ನಿವಾಸ, ಸಮುದಾಯ ಭವನ ಹಾಗೂ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

    ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬರದಿಂದ ಸಾಗುತ್ತಿರುವ ಯಾತ್ರಿ ನಿವಾಸ, ಸಮುದಾಯ ಭವನ ಹಾಗೂ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಅಂತರರಾಜ್ಯ

ಗೂಗಲ್ ಮ್ಯಾಪ್ ನೋಡಿಕೊಂಡು ಪ್ರಯಾಣಿಸುವಾಗ ತಂದ ಆಪತ್ತು : ನಿರ್ಮಾಣ ಹಂತದ ಸೇತುವೆಯಿಂದ ನದಿಗೆ ಬಿದ್ದ ಕಾರು ಮೂವರು ಮೃತ್ಯು

by ಪ್ರಜಾಧ್ವನಿ ನ್ಯೂಸ್
November 26, 2024
in ಅಂತರರಾಜ್ಯ, ಕ್ರೈಮ್
0
ಗೂಗಲ್ ಮ್ಯಾಪ್ ನೋಡಿಕೊಂಡು ಪ್ರಯಾಣಿಸುವಾಗ ತಂದ ಆಪತ್ತು : ನಿರ್ಮಾಣ ಹಂತದ ಸೇತುವೆಯಿಂದ ನದಿಗೆ ಬಿದ್ದ ಕಾರು ಮೂವರು ಮೃತ್ಯು
26
SHARES
74
VIEWS
ShareShareShare

ರಾತ್ರಿ ವೇಳೆ ಗೂಗಲ್ ಮ್ಯಾಪ್ ನೋಡಿಕೊಂಡು ಪ್ರಯಾಣಿಸುವಾಗ ಕಾರೊಂದು ನಿರ್ಮಾಣ ಹಂತದ ಸೇತುವೆಯಿಂದ ಕೆಳಕ್ಕೆ ಬಿದ್ದಿದ್ದು, ಮೂವರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಉತ್ತರಪ್ರದೇಶ ಫರೂಕಾಬಾದ್‌ನ ಮೂವರು ಯುವಕರು ಶನಿವಾರ ರಾತ್ರಿ ಬದೌನ್‌ನ ದತಗಂಜ್‌ನಿಂದ ಫರೀದ್‌ಪುರ ಕಡೆಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಕಾರು ಖಾಲ್‌ಪುರದ ರಾಮಗಂಗಾ ನದಿಯ ನಿರ್ಮಾಣ ಹಂತದ ಸೇತುವೆಯಿಂದ ನದಿಗೆ ಬಿದ್ದಿದೆ. ಎತ್ತರದಿಂದ ಬಿದ್ದ ಪರಿಣಾಮ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಮೂವರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಮೂವರು ಯುವಕರು ಗುರ್‌ಗಾಂವ್‌ನಿಂದ ಗೂಗಲ್ ಮ್ಯಾಪ್‌ನಲ್ಲಿ ದಾರಿ ನೋಡಿಕೊಂಡು ಬರುತ್ತಿದ್ದರು ಎಂಬುದು ತಿಳಿದು ಬಂದಿದೆ. ಗೂಗಲ್ ಮ್ಯಾಪ್‌ನಲ್ಲಿ ನಿರ್ಮಾಣ ಹಂತದಲ್ಲಿರುವ ಸೇತುವೆ ಮಾರ್ಗವನ್ನು ಸ್ಪಷ್ಟವಾಗಿ ತೋರಿಸಲಾಗಿದೆ. ಆದರೆ ಸೇತುವೆಯ ಒಂದು ಬದಿ ಮಾರ್ಗ ಇನ್ನೂ ನಿರ್ಮಾಣವಾಗಿಲ್ಲ. ಹೀಗಾಗಿ ರಾತ್ರಿ ವೇಳೆ ಗೊತ್ತಾಗದೆ, ಕಾರು ಸುಮಾರು 50 ಅಡಿ ಕೆಳಗೆ ಬಿದ್ದಿದೆ.

ರಾಮಲಿಂಗಾ ನದಿಯಲ್ಲಿ ಬಿದ್ದಿರುವ ಕಾರನ್ನು ಭಾನುವಾರ ಬೆಳಗ್ಗೆ ಸ್ಥಳೀಯರು ನೋಡಿದ್ದು, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ತಿಳಿದ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದಾಗ ಮೂವರು ಮೃತಪಟ್ಟಿರುವುದು ತಿಳಿದು ಬಂದಿದೆ. ಬಳಿಕ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಫರೀದ್‌ಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Muliya

ಜಾಹೀರಾತು

‘ನಿರ್ಮಾಣ ಹಂತದ ಸೇತುವೆಯಿಂದ ಶನಿವಾರ ರಾತ್ರಿ ಕಾರೊಂದು ನದಿಗೆ ಬಿದ್ದಿದೆ. ಘಟನೆಯಲ್ಲಿ ಮೂವರು ಯುವಕರು ಸಾವನ್ನಪ್ಪಿದ್ದಾರೆ. ಮೃತರನ್ನು ಅಮಿತ್ ಕುಮಾರ್, ವಿವೇಕ್ ಕುಮಾರ್, ಕೌಶಲ್ ಎಂದು ಗುರುತಿಸಲಾಗಿದೆ. ಇವರೆಲ್ಲರೂ ಫರೂಕಾಬಾದ್ ನಿವಾಸಿಗಳು. ಪ್ರಕರಣಕ್ಕೆ ಸಂಬಂಧಿಸಿ ಕ್ರಮ ಕೈಗೊಳ್ಳಲಾಗುತ್ತಿದೆ” ಎಂದು ಫರೀದ್‌ಪುರ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ರಾಹುಲ್ ಸಿಂಗ್ ಹೇಳಿದ್ದಾರೆ

ashwinistudioputtur

ಜಾಹೀರಾತು

Poorna squash

ಜಾಹೀರಾತು

vishnu studio

ಜಾಹೀರಾತು

Keshari Durga

ಜಾಹೀರಾತು

ಸೇತುವೆ ನಿರ್ಮಾಣಕ್ಕೆ ಸಂಬಂಧಿಸಿದ ಅಧಿಕಾರಿಗಳು ಹಾಗೂ ಗುತ್ತಿಗೆದಾರರ ವಿರುದ್ಧ ಕ್ರಮ ಕೈಗೊಳ್ಳಬೇಕು. ಸೇತುವೆ ಇನ್ನೂ ಪೂರ್ಣಗೊಂಡಿಲ್ಲ. ಹೀಗಿರುವಾಗ ಸೇತುವೆಯಲ್ಲೆ ಯಾಕೆ ಬ್ಯಾರಿಕೇಡ್‌ಗಳನ್ನು ಅಳವಡಿಸಿಲ್ಲ?ಪಿಡಬ್ಲ್ಯುಡಿ ಇಲಾಖೆ ಸೇತುವೆ ಮಾರ್ಗವನ್ನು ಬಂದ್ ಮಾಡಿದ್ದರೆ, ಅಗತ್ಯ ಸೂಚನಾ ಫಲಕಗಳನ್ನು ಅಳವಡಿಸಿದ್ದ ಅಪಘಾತ ಸಂಭವಿಸುತ್ತಿರಲಿಲ್ಲ ಎಂದು ಮೃತರ ಕುಟುಂಬಸ್ಥರು ಹೇಳಿಕೊಂಡಿದ್ದಾರೆ.

camera center ad

ಜಾಹೀರಾತು

SendShare10Share
Previous Post

ಫೋಟೋಗ್ರಾಫರ್ ಕಿಡ್ನ್ಯಾಪ್ ಮಾಡಿ ಹಲ್ಲೆ: ಇಬ್ಬರು ಮಹಿಳೆಯರು ಸೇರಿ 8 ಜನರ ಬಂಧನ

Next Post

ಒಡಿಯೂರು ಶ್ರೀ ಗ್ರಾಮವಿಕಾಸ ಯೋಜನೆಯ ಕಲ್ಲಡ್ಕ ವಲಯದ ನೂತನ ಕಛೇರಿಯ ಉದ್ಘಾಟನೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In