• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರು : ಮೊಟೆತ್ತಡ್ಕದಲ್ಲಿ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಅಬ್ದುಲ್ ರಹಿಮಾನ್ ಗೆ ಜೈಲು ಶಿಕ್ಷೆ

November 30, 2024
ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಮತ್ತೆ ಚಾಲನೆ: ಜನರ ಬದುಕನ್ನೇ ಅನಿಶ್ಚಿತತೆಗೆ ತಳ್ಳುವ ಯಾವುದೇ ಕ್ರಮವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ -ರಕ್ಷಿತ್ ಶಿವರಾಮ್

August 8, 2026
ಪುತ್ತೂರಿನಲ್ಲಿ ರಾಜ್ಯದ ಪ್ರಥಮ ಬೃಹತ್ ತಿರಂಗ ಯಾತ್ರೆ -ನಗರದೆಲ್ಲೆಡೆ ತ್ರಿವರ್ಣ ಧ್ವಜಗಳ ಹಾರಾಟ

ವಿದೇಶದಲ್ಲಿ ಉತ್ತಮ ಸಂಬಳದ ಉದ್ಯೋಗ ಕೊಡಿಸುವುದಾಗಿ ನಂಬಿಸಿ ವಂಚನೆ – ಅಂಗಡಿ ಮಾಲೀಕನಿಗೆ ಮಾರಾಟ ಮಾಡಿದ ಏಜೇಂಟ್

ಬೆಳ್ತಂಗಡಿ ಮೊಗ್ರು ಗುತ್ತಿಲಾರು ದಿ.ಭಾರತಿಯಮ್ಮ ಸ್ಮರಣಾರ್ಥ ನೂತನ ಬಸ್ ತಂಗುದಾಣ ಶಾಸಕ ಹರೀಶ್ ಪೂಂಜಾರಿಂದ ಲೋಕಾರ್ಪಣೆ

ಸಿಜೆಪಿಯ ಉನ್ನತ ಮಟ್ಟದ ಸಭೆ -12 ಸದಸ್ಯರ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಘೋಷಿಸಿದ CJP: ತಿಂಗಳೊಳಗೆ ದೇಶಾದ್ಯಂತ ಸದಸ್ಯತ್ವ ಅಭಿಯಾನ

ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

August 7, 2026
ತಂದೆಯ ಶವಸಂಸ್ಕಾರಕ್ಕೂ ಬರದ ಮಕ್ಕಳು: ವಿಡಿಯೋ ಕಾಲ್‌’ನಲ್ಲೇ ಮುಗಿಯಿತು ಅಂತ್ಯಕ್ರಿಯೆ!

ಕಾಪು ಮುದರಂಗಡಿಯಲ್ಲಿ ಹಾಡಹಗಲೇ ಭೀಕರ ಶೂಟೌಟ್ – ಕಾಂಗ್ರೆಸ್ ಮುಖಂಡನ ಗುಂಡಿಕ್ಕಿ ಹತ್ಯೆಗೈದ ದುಷ್ಕರ್ಮಿಗಳು

ಬಿಜೆಪಿ ಮುಖಂಡರ ನಡುವೆ ಹೊಡೆದಾಟ ಎಂಬುದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಚಾರ ಸುಳ್ಳು ಸುದ್ದಿ- ದಯಾನಂದ ಉಜಿರೆಮಾರ್

ಬಿಸಿರೋಡಿನ ಬ್ರಹ್ಮಶ್ರೀ ನಾರಾಯಣಗುರು ಸರ್ಕಲ್ ಬಳಿ ಭೀಕರ ರಸ್ತೆ ಅಪಘಾತ ಸ್ಕೂಟರ್ ಸವಾರ ಸಾವು, ಮತ್ತೋರ್ವ ಗಂಭೀರ

ಬೆಳ್ತಂಗಡಿ: ಶಿವ ಗೆಳಯರ ಬಳಗ (ರಿ.) ಮೈರೋಳ್ತಡ್ಕ ಬಂದಾರು ಇದರ ಮೂರು ವರ್ಷದ ಅವಧಿಯ ನೂತನ ಪದಾಧಿಕಾರಿಗಳ ಆಯ್ಕೆ

ಬೆಳಾಲು ಶ್ರೀ ಧ. ಮಂ.ಪ್ರೌಢಶಾಲೆಯಲ್ಲಿ ಇಂಟ್ರಾಕ್ಟ್ ಕ್ಲಬ್ ನ ಪದಗ್ರಹಣ ಸಮಾರಂಭ ಮತ್ತು ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, August 10, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಮತ್ತೆ ಚಾಲನೆ: ಜನರ ಬದುಕನ್ನೇ ಅನಿಶ್ಚಿತತೆಗೆ ತಳ್ಳುವ ಯಾವುದೇ ಕ್ರಮವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ -ರಕ್ಷಿತ್ ಶಿವರಾಮ್

    ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಮತ್ತೆ ಚಾಲನೆ: ಜನರ ಬದುಕನ್ನೇ ಅನಿಶ್ಚಿತತೆಗೆ ತಳ್ಳುವ ಯಾವುದೇ ಕ್ರಮವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ -ರಕ್ಷಿತ್ ಶಿವರಾಮ್

    ಪುತ್ತೂರಿನಲ್ಲಿ ರಾಜ್ಯದ ಪ್ರಥಮ ಬೃಹತ್ ತಿರಂಗ ಯಾತ್ರೆ -ನಗರದೆಲ್ಲೆಡೆ ತ್ರಿವರ್ಣ ಧ್ವಜಗಳ ಹಾರಾಟ

    ಪುತ್ತೂರಿನಲ್ಲಿ ರಾಜ್ಯದ ಪ್ರಥಮ ಬೃಹತ್ ತಿರಂಗ ಯಾತ್ರೆ -ನಗರದೆಲ್ಲೆಡೆ ತ್ರಿವರ್ಣ ಧ್ವಜಗಳ ಹಾರಾಟ

    ಬೆಳ್ತಂಗಡಿ ಮೊಗ್ರು ಗುತ್ತಿಲಾರು ದಿ.ಭಾರತಿಯಮ್ಮ ಸ್ಮರಣಾರ್ಥ ನೂತನ ಬಸ್ ತಂಗುದಾಣ ಶಾಸಕ ಹರೀಶ್ ಪೂಂಜಾರಿಂದ ಲೋಕಾರ್ಪಣೆ

    ಬೆಳ್ತಂಗಡಿ ಮೊಗ್ರು ಗುತ್ತಿಲಾರು ದಿ.ಭಾರತಿಯಮ್ಮ ಸ್ಮರಣಾರ್ಥ ನೂತನ ಬಸ್ ತಂಗುದಾಣ ಶಾಸಕ ಹರೀಶ್ ಪೂಂಜಾರಿಂದ ಲೋಕಾರ್ಪಣೆ

    ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

    ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

    ಬಿಜೆಪಿ ಮುಖಂಡರ ನಡುವೆ ಹೊಡೆದಾಟ ಎಂಬುದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಚಾರ ಸುಳ್ಳು ಸುದ್ದಿ- ದಯಾನಂದ ಉಜಿರೆಮಾರ್

    ಬಿಜೆಪಿ ಮುಖಂಡರ ನಡುವೆ ಹೊಡೆದಾಟ ಎಂಬುದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಚಾರ ಸುಳ್ಳು ಸುದ್ದಿ- ದಯಾನಂದ ಉಜಿರೆಮಾರ್

    ಬಿಸಿರೋಡಿನ ಬ್ರಹ್ಮಶ್ರೀ ನಾರಾಯಣಗುರು ಸರ್ಕಲ್ ಬಳಿ ಭೀಕರ ರಸ್ತೆ ಅಪಘಾತ ಸ್ಕೂಟರ್ ಸವಾರ ಸಾವು, ಮತ್ತೋರ್ವ ಗಂಭೀರ

    ಬಿಸಿರೋಡಿನ ಬ್ರಹ್ಮಶ್ರೀ ನಾರಾಯಣಗುರು ಸರ್ಕಲ್ ಬಳಿ ಭೀಕರ ರಸ್ತೆ ಅಪಘಾತ ಸ್ಕೂಟರ್ ಸವಾರ ಸಾವು, ಮತ್ತೋರ್ವ ಗಂಭೀರ

    ಬೆಳ್ತಂಗಡಿ: ಶಿವ ಗೆಳಯರ ಬಳಗ (ರಿ.) ಮೈರೋಳ್ತಡ್ಕ ಬಂದಾರು ಇದರ ಮೂರು ವರ್ಷದ ಅವಧಿಯ ನೂತನ ಪದಾಧಿಕಾರಿಗಳ ಆಯ್ಕೆ

    ಬೆಳ್ತಂಗಡಿ: ಶಿವ ಗೆಳಯರ ಬಳಗ (ರಿ.) ಮೈರೋಳ್ತಡ್ಕ ಬಂದಾರು ಇದರ ಮೂರು ವರ್ಷದ ಅವಧಿಯ ನೂತನ ಪದಾಧಿಕಾರಿಗಳ ಆಯ್ಕೆ

    ಬೆಳಾಲು ಶ್ರೀ ಧ. ಮಂ.ಪ್ರೌಢಶಾಲೆಯಲ್ಲಿ ಇಂಟ್ರಾಕ್ಟ್ ಕ್ಲಬ್ ನ ಪದಗ್ರಹಣ ಸಮಾರಂಭ ಮತ್ತು ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

    ಬೆಳಾಲು ಶ್ರೀ ಧ. ಮಂ.ಪ್ರೌಢಶಾಲೆಯಲ್ಲಿ ಇಂಟ್ರಾಕ್ಟ್ ಕ್ಲಬ್ ನ ಪದಗ್ರಹಣ ಸಮಾರಂಭ ಮತ್ತು ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

    ಬೆಳಾಲು ಶ್ರೀ ಧ.ಮಂ.ಪ್ರೌಢಶಾಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ವತಿಯಿಂದ  ಪರಿಸರ ಜಾಗೃತಿ ಮಾಹಿತಿ ಕಾರ್ಯಕ್ರಮ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೈಮ್

ಪುತ್ತೂರು : ಮೊಟೆತ್ತಡ್ಕದಲ್ಲಿ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಅಬ್ದುಲ್ ರಹಿಮಾನ್ ಗೆ ಜೈಲು ಶಿಕ್ಷೆ

by ಪ್ರಜಾಧ್ವನಿ ನ್ಯೂಸ್
November 30, 2024
in ಕ್ರೈಮ್, ಪುತ್ತೂರು, ಪ್ರಾದೇಶಿಕ
0
ಪುತ್ತೂರು : ಮೊಟೆತ್ತಡ್ಕದಲ್ಲಿ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಅಬ್ದುಲ್ ರಹಿಮಾನ್ ಗೆ ಜೈಲು ಶಿಕ್ಷೆ
4
SHARES
12
VIEWS
ShareShareShare

ಪುತ್ತೂರು ನ. 30: ಎಂಟು ವರ್ಷಗಳ ಹಿಂದೆ ಪುತ್ತೂರಿನ ಮೊಟೆತ್ತಡ್ಕದಲ್ಲಿ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಅಪರಾಧಿಗೆ ಪುತ್ತೂರು 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 5 ವರ್ಷ ಜೈಲು ಶಿಕ್ಷೆ 40 ಸಾವಿರ ರೂ. ದಂಡ ವಿಧಿಸಿದೆ. ಮೊಟೆತ್ತಡ್ಕ ಮಸೀದಿ ಬಳಿಯ ನಿವಾಸಿ ಅಬ್ದುಲ್ ರಹಿಮಾನ್ ಜೈಲು ಶಿಕ್ಷೆಗೆ ಒಳಗಾದ ಆರೋಪಿ

2016ರ ನ. 18ರಂದು ಕೆಮ್ಮಿಂಜೆ ಗ್ರಾಮದ ಮೊಟ್ಟೆತಡ್ಕದಲ್ಲಿ ಅಬ್ದುಲ್ ರಹಿಮಾನ್ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ.  ಈ ಬಗ್ಗೆ ಬಾಲಕಿ ದೂರು ನೀಡಿದ್ದು, ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಿಸಿ, ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿತ್ತು.

8722552464 Astrloger

ಜಾಹೀರಾತು

ಪ್ರಕರಣದ ವಿಚಾರಣೆಯನ್ನು ಪುತ್ತೂರು 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಸರಿತಾ ಡಿ. ಅವರು ಕೈಗೆತ್ತಿಕೊಂಡು ಒಟ್ಟು 17 ಸಾಕ್ಷಿದಾರರನ್ನು ವಿಚಾರಣೆಗೆ ಒಳಪಡಿಸಿದ್ದು, ಆರೋಪಿ ತಪ್ಪಿತಸ್ಥನೆಂದು ತೀರ್ಮಾನಿಸಿ ಆರೋಪಿಗೆ ಜೈಲು ಶಿಕ್ಷೆ ವಿಧಿಸಿದ್ದಾರೆ. ಸರಕಾರದ ಪರ ಪೋಕೋ ವಿಶೇಷ ನ್ಯಾಯಾಲಯದ ವಿಶೇಷ ಸರಕಾರಿ ಅಭಿಯೋಜಕ ಕುದ್ರಿಯ ಪುಷ್ಪರಾಜ ಅಡ್ಯಂತಾಯ ಅವರು ವಾದಿಸಿದ್ದರು

Muliya

ಜಾಹೀರಾತು

ವಿವಿಧ ಕಲಂಗಳ ಅಡಿಯಲ್ಲಿ ಒಟ್ಟು 5 ವರ್ಷ ಜೈಲು ಶಿಕ್ಷೆ 40 ಸಾವಿರ ರೂ. ದಂಡ ವಿಧಿಸಲಾಗಿದೆ. ದಂಡದ ಮೊತ್ತದಲ್ಲಿ 30 ಸಾವಿರ ರೂ. ಅನ್ನು ಬಾಲಕಿಗೆ ನೀಡುವಂತೆ ಹಾಗೂ ಹೆಚ್ಚುವರಿಯಾಗಿ ದ.ಕ. ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ 50 ಸಾವಿರ ರೂ. ಪರಿಹಾರ ಬಾಲಕಿಗೆ ನೀಡುವಂತೆ ಆದೇಶಿಸಿದೆ.

ashwinistudioputtur

ಜಾಹೀರಾತು

SendShare2Share
Previous Post

ಖ್ಯಾತ ಕೊಳಲುವಾದಕ ದಿ. ಮಾದವ ದೇವಾಡಿಗ ಅವರ ಪುತ್ರ ಎಪಿಎಂಸಿ ರಸ್ತೆ ಬಳಿ ನಿವಾಸಿ ಗುರುಪ್ರಕಾಶ್ ದೇವಾಡಿಗ ನಿಧನ

Next Post

ನರಿಮೊಗರು ಕೃಷಿಪತ್ತಿನ ಸಹಕಾರಿ ಸಂಘದ 2025ನೇ ಸಾಲಿನ ಕ್ಯಾಲೆಂಡ‌ರ್ ಬಿಡುಗಡೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In