• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಜ್ಞಾನ ಜಾಗರಣೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಕನ್ನಡ ಭಕ್ತಿಗೀತೆ ಲೋಕಾರ್ಪಣೆ

April 17, 2024
ಪ್ರತಿಭಾವಂತ ಫೋಟೋಗ್ರಾಫರ್ ನೇಣು ಬಿಗಿದು ಆತ್ಮಹತ್ಯೆ..!

April 6, 2026
ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ ಸುರೇಂದ್ರನ್ ಪರವಾಗಿ ವಿಧಾನ ಪರಿಷತ್ ಸದಸ್ಯ ಶ್ರೀ ಕಿಶೋರ್ ಕುಮಾರ್ ಪುತ್ತೂರು ಮನೆ ಮನೆಗೆ ತೆರಳಿ ಮತಪ್ರಚಾರ

ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಸ್ಥಾನದಲ್ಲಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಹಾಗೂ ನಾಗಮಂಡಲೋತ್ಸವ ಸಮಿತಿ ವತಿಯಿಂದ ನಡೆದ ಚತುಃಪವಿತ್ರ ನಾಗಮಂಡಲ

ಪುತ್ತೂರು: ಎಲ್.ಪಿ.ಜಿ. ಆಟೋ ಗ್ಯಾಸ್ ಏರಿಕೆ – ಆಟೋ ಬಾಡಿಗೆ ದರ ಏರಿಕೆ ಅನಿವಾರ್ಯ

April 4, 2026
ಪಿ ಜಿ ಜಗನ್ನಿವಾಸ್ ರಾವ್ ವಿಚಾರ ಇದು ಎರಡು ಮನೆಗೆ ಸಂಬಂಧಪಟ್ಟ ವಿಷಯ ದೇವಸ್ಥಾನದ ಸಮಿತಿಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ :ಈಶ್ವರ ಭಟ್ ಪಂಜಿಗುಡ್ಡೆ

ಜನಸಾಮಾನ್ಯರ ದ್ವನಿ ಯಾಗಿದ್ದ ಸಂಸದ ರಾಘವ್ ಚಡ್ಡಾ ಅವರನ್ನ ರಾಜ್ಯಸಭೆಯ ಉಪನಾಯಕನ ಸ್ಥಾನದಿಂದ ಕೆಳಗಿಳಿಸಿದ ಅಮ್ಮ್ ಆದ್ಮಿ

April 3, 2026
ದಿವಂಗತ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರ ಮತ್ತೊಂದು ಶಾಕ್ !

ತಮಿಳುನಾಡು ವಿಧಾನಸಭಾ ಚುನಾವಣೆ ಬಿಜೆಪಿ 27 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ – ಅಣ್ಣಾಮಲೈ ಹೆಸರಿಲ್ಲ

ಕುರಿಯ ಗ್ರಾಮದ ಸತೀಶ್‌ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಪದೋನ್ನತಿ

April 2, 2026
ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬರದಿಂದ ಸಾಗುತ್ತಿರುವ ಯಾತ್ರಿ ನಿವಾಸ, ಸಮುದಾಯ ಭವನ ಹಾಗೂ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

ಮೇಕಪ್ ಆರ್ಟಿಸ್ಟ್ ಸೌಮ್ಯಾ ನವರಂಗಿ ಆಟ: ಉದ್ಯಮಿಯ ಬಲಿ?

March 31, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, April 6, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಸ್ಥಾನದಲ್ಲಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಹಾಗೂ ನಾಗಮಂಡಲೋತ್ಸವ ಸಮಿತಿ ವತಿಯಿಂದ ನಡೆದ ಚತುಃಪವಿತ್ರ ನಾಗಮಂಡಲ

    ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಸ್ಥಾನದಲ್ಲಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಹಾಗೂ ನಾಗಮಂಡಲೋತ್ಸವ ಸಮಿತಿ ವತಿಯಿಂದ ನಡೆದ ಚತುಃಪವಿತ್ರ ನಾಗಮಂಡಲ

    ಪುತ್ತೂರು: ಎಲ್.ಪಿ.ಜಿ. ಆಟೋ ಗ್ಯಾಸ್ ಏರಿಕೆ – ಆಟೋ ಬಾಡಿಗೆ ದರ ಏರಿಕೆ ಅನಿವಾರ್ಯ

    ಪುತ್ತೂರು: ಎಲ್.ಪಿ.ಜಿ. ಆಟೋ ಗ್ಯಾಸ್ ಏರಿಕೆ – ಆಟೋ ಬಾಡಿಗೆ ದರ ಏರಿಕೆ ಅನಿವಾರ್ಯ

    ಪಿ ಜಿ ಜಗನ್ನಿವಾಸ್ ರಾವ್ ವಿಚಾರ ಇದು ಎರಡು ಮನೆಗೆ ಸಂಬಂಧಪಟ್ಟ ವಿಷಯ ದೇವಸ್ಥಾನದ ಸಮಿತಿಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ :ಈಶ್ವರ ಭಟ್ ಪಂಜಿಗುಡ್ಡೆ

    ಪಿ ಜಿ ಜಗನ್ನಿವಾಸ್ ರಾವ್ ವಿಚಾರ ಇದು ಎರಡು ಮನೆಗೆ ಸಂಬಂಧಪಟ್ಟ ವಿಷಯ ದೇವಸ್ಥಾನದ ಸಮಿತಿಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ :ಈಶ್ವರ ಭಟ್ ಪಂಜಿಗುಡ್ಡೆ

    ದಿವಂಗತ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರ ಮತ್ತೊಂದು ಶಾಕ್ !

    ದಿವಂಗತ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರ ಮತ್ತೊಂದು ಶಾಕ್ !

    ಕುರಿಯ ಗ್ರಾಮದ ಸತೀಶ್‌ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಪದೋನ್ನತಿ

    ಕುರಿಯ ಗ್ರಾಮದ ಸತೀಶ್‌ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಪದೋನ್ನತಿ

    ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬರದಿಂದ ಸಾಗುತ್ತಿರುವ ಯಾತ್ರಿ ನಿವಾಸ, ಸಮುದಾಯ ಭವನ ಹಾಗೂ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

    ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬರದಿಂದ ಸಾಗುತ್ತಿರುವ ಯಾತ್ರಿ ನಿವಾಸ, ಸಮುದಾಯ ಭವನ ಹಾಗೂ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

    ಮೇಕಪ್ ಆರ್ಟಿಸ್ಟ್ ಸೌಮ್ಯಾ ನವರಂಗಿ ಆಟ: ಉದ್ಯಮಿಯ ಬಲಿ?

    ಮೇಕಪ್ ಆರ್ಟಿಸ್ಟ್ ಸೌಮ್ಯಾ ನವರಂಗಿ ಆಟ: ಉದ್ಯಮಿಯ ಬಲಿ?

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಗೆ ಭೀಮಾ ಜ್ಯುವೆಲ್ಲರ್ಸ್  ವತಿಯಿಂದ  ಜೀವ ರಕ್ಷಕ ವಾಹನ ಹಸ್ತಾಂತರ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ಜ್ಞಾನ ಜಾಗರಣೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಕನ್ನಡ ಭಕ್ತಿಗೀತೆ ಲೋಕಾರ್ಪಣೆ

by ಪ್ರಜಾಧ್ವನಿ ನ್ಯೂಸ್
April 17, 2024
in ಪುತ್ತೂರು, ಪ್ರಾದೇಶಿಕ
0
ಜ್ಞಾನ ಜಾಗರಣೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಕನ್ನಡ ಭಕ್ತಿಗೀತೆ ಲೋಕಾರ್ಪಣೆ
50
SHARES
144
VIEWS
ShareShareShare

ಪುತ್ತೂರು: ಹತ್ತೂರ ಒಡೆಯ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ರಥೋತ್ಸವದ ದಿನ ದಿನಾಂಕ 17-04-2024 ರಂದು ಜಿಲ್ಲೆಯ ಉದಯೋನ್ಮುಖ ಯುವ ಗಾಯಕರಾದ ನಿತೇಶ್ ಅನಂತಾಡಿ ಮತ್ತು ವಾಣಿ ಮಧ್ವರವರ ಸುಮಧುರ ಕಂಠದಲ್ಲಿ ಮೂಡಿಬಂದಿರುವ, ಕನ್ನಡ-ತುಳು ಭಕ್ತಿಯ ಸಾಹಿತ್ಯ ಲೋಕದಲ್ಲಿ ಹಲವಾರು ಗೀತಾ ರಚನೆಯನ್ನು ಮಾಡುತ್ತಾ ಮಿಂಚುತ್ತಿರುವ ಯುವ ಸಾಹಿತಿ ಶೆಟ್ಟಿ ಅಜಯ್ ರಾಜ್ ರವರ ಸಾಹಿತ್ಯ ರಚನೆಯ ಜ್ಞಾನ ಜಾಗರಣೆ ಭಕ್ತಿಗೀತೆಯ ಲೋಕಾರ್ಪಣೆಯನ್ನು ಪುತ್ತೂರಿನ ಜನಪ್ರಿಯ ಶಾಸಕರಾದ ಮಾನ್ಯ ಅಶೋಕ ಕುಮಾರ್ ರೈ ಕೆ.ಯಸ್.ಕೋಡಿಂಬಾಡಿಯವರು ನೇರವೆರಿಸಿ ಭಗವಂತನನ್ನು ನೇರವಾಗಿ ಸಂಪರ್ಕಿಸಬಹುವುದಾದರೆ ಅದು ಭಜನೆ ಮತ್ತು ಭಕ್ತಿಗೀತೆಯಿಂದ ಮಾತ್ರ ಸುಲಭ ಸಾಧ್ಯ., ಎಲ್ಲರಿಗೂ ಶ್ರೀ ದೇವರು ಸನ್ಮಂಗಲವನ್ನು ಉಂಟು ಮಾಡಲಿಯೆಂದು ಶುಭಹಾರೈಸಿದರು.

camera center ad

ಜಾಹೀರಾತು

Poorna squash

ಜಾಹೀರಾತು

ashwinistudioputtur

ಜಾಹೀರಾತು

ಕರ್ನಾಟಕ ರಾಜ್ಯ ಹಿಂದೂ ಧಾರ್ಮಿಕ ಪರಿಷತ್ ನ ಸದಸ್ಯರಾದ ಮಾನ್ಯ ಶ್ರೀಮತಿ ಮಲ್ಲಿಕಾ ಪಕ್ಕಳ ಮತ್ತು ಹಿಂದೂ ಧಾರ್ಮಿಕ ಮುಖಂಡರಾದ ಅರುಣ್ ಕುಮಾರ್ ಪುತ್ತಿಲವರು ಸೇರಿ ಪೋಸ್ಟರ್ ಅನಾವರಣಗೊಳಿಸಿ ಶುಭವನ್ನು ಹಾರೈಸಿದರು.ಈ ಸಂದರ್ಭದಲ್ಲಿ ಧಾರ್ಮಿಕ ಹಾಗೂ ಸಾಮಾಜಿಕ ಕ್ಷೇತ್ರದ ಮುಖಂಡರುಗಳಾದ ಕಾವು ಹೇಮನಾಥ ಶೆಟ್ಟಿ,ರಾಜರಾಮ ಶೆಟ್ಟಿ ಕೋಲ್ಪೆಗುತ್ತು,ತಿಮ್ಮಪ್ಪ ಗೌಡ ಬಲ್ನಾಡು,ಯಂ.ಬಿ. ವಿಶ್ವನಾಥ ರೈ,ರಂಜಿತ್ ಬಂಗೇರ,ನಿಹಾಲ್ ಶೆಟ್ಟಿ ಸಾಮೆತಡ್ಕ,ರಾಕೇಶ್ ರೈ ಕುದ್ಕಾಡಿ,ರಿತೇಶ್ ಶೆಟ್ಟಿ,ಶ್ರೀಮತಿ ಸುಮಾ ಅಶೋಕ್ ರೈ,ಶ್ರೀಮತಿ ಅನಿತಾ ಹೇಮನಾಥ ಶೆಟ್ಟಿ, ಶ್ರೀಮತಿ ಹರಿಣಾಕ್ಷಿ ಜಗದೀಶ್ ಶೆಟ್ಟಿ, ಶಿವಪ್ರಸಾದ ರೈ ಮಠಂತಬೆಟ್ಟು,ಸನತ್ ರೈ ಒಳತಡ್ಕ ಮುಂತಾದವರು ಉಪಸ್ಥಿತರಿದ್ದರು.

Muliya

ಜಾಹೀರಾತು

Keshari Durga

ಜಾಹೀರಾತು

ಈ ಭಕ್ತಿಗೀತೆಯನ್ನು ಯುವ ಉದ್ಯಮಿ ಯೋಗೀಶ್.ಯಸ್.ಸಾಮಾನಿ ಸಂಪಿಗೆದಡಿ-ಮಠಂತಬೆಟ್ಟು,ಕೋಡಿಂಬಾಡಿ ಮತ್ತು ಅಲ್ ಹಿಲಾಲ್ ಹಾಸ್ಪಿಟಲ್ ಮನಾಮ ಬೆಹೈರಿನ್ ನ ಉದ್ಯೋಗಿ ಪ್ರೇಮಾ ಹರೀಶ್ ಕೆ.ರವರು ನಿರ್ಮಾಪಕರಾಗಿದ್ದು ಸುವಾನಿ ಕ್ರಿಯೇಷನ್ ಅರ್ಪಿಸುತ್ತಿದೆ.ವಿಡಿಯೋಗ್ರಾಫಿ ಮತ್ತು ಎಡಿಟಿಂಗ್ ರಕ್ಷಿತ್ ಆರ್.ಕೆ,ನೃತ್ಯ ವಿದುಷಿ ಅನುಶ್ರೀ ಸಾಮೆತಡ್ಕ ಹಾಗೂ ನವೀನ್ ರೈ ಬನ್ನೂರು,ರೂಪೇಶ್ ಪುತ್ತೂರು ರವರ ಸಹಕಾರವಿರಲಿದೆ.

vishnu studio

ಜಾಹೀರಾತು

ಸುವಾನಿ ಕ್ರಿಯೇಷನ್ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗಿರುವ ಈ ಭಕ್ತಿಗೀತೆಯನ್ನು https://www.youtube.com/watch?v=8m-dFrZcnx4 ಲಿಂಕ್ ನಲ್ಲಿ ವೀಕ್ಷಿಸಬಹುದು.

SendShare20Share
Previous Post

ನಾಲ್ವರು ಮೀನು ಹಿಡಿಯಲು ಹೋಗಿ ಓರ್ವ ನದಿ ಪಾಲು

Next Post

ಬೈಕ್‍ ಗೆ ಜೀಪು ಡಿಕ್ಕಿ : ಬೈಕ್ ಸವಾರ ಮೃತ್ಯು, ಇಬ್ಬರು ಗಂಭೀರ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಬೈಕ್‍ ಗೆ ಜೀಪು ಡಿಕ್ಕಿ : ಬೈಕ್ ಸವಾರ ಮೃತ್ಯು, ಇಬ್ಬರು ಗಂಭೀರ

ಬೈಕ್‍ ಗೆ ಜೀಪು ಡಿಕ್ಕಿ : ಬೈಕ್ ಸವಾರ ಮೃತ್ಯು, ಇಬ್ಬರು ಗಂಭೀರ

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In