ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ದಲ್ಲಿ ವರ್ಷoಪ್ರತಿ ನಡೆಯುವ ಲಕ್ಷದೀಪೋತ್ಸವ ನಡೆಯಲಿದೆ.ಸಂಜೆ 7:30ಗೆ ಮಹಾಪೂಜೆ ಬಳಿಕ, ದೇವರ ಬಲಿ ಹೊರಟು ಒಳoಗಣ ಮತ್ತು ಹೊರಂಗಣ ಉತ್ಸವ ನಡೆದು,ಕಟ್ಟೆ ಪೂಜೆ,ಚಂದ್ರಮಂಡಲ ಉತ್ಸವ ಬಳಿಕ ಕೆರೆ ಉತ್ಸವ ನಡೆಯಲಿದೆ.<img class="alignnone size-full wp-image-9716" src="https://prajadhwani.news/wp-content/uploads/2024/11/p98.jpeg" alt="" width="768" height="513" />