• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಮಹಾಲಿಂಗೇಶ್ವರ ದೇವಳದ ಕೆರೆಯ ಬಳಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ಪೊಲೀಸ್ ಠಾಣೆಯ ಕಟ್ಟಡ ಅನಧಿಕೃತ!

November 30, 2024
ಪುತ್ತೂರು ನಗರ ಸಭೆಯ ಹೆಚ್ಚುವರಿ ಪ್ರಭಾರ ಕಿರಿಯ ಅಭಿಯಂತರರಾಗಿ ಕೆ.ದಿವಾಕರ

August 10, 2026
ದೇವಸ್ಥಾನಗಳಲ್ಲಿ ಸೆಪ್ಟೆಂಬರ್ 1 ರಿಂದ ಮೊಬೈಲ್ ಫೋನ್ ಬಳಕೆ ನಿಷೇದ -ನಿಯಮ ಉಲ್ಲಂಘಿಸಿದರೆ ಕಟ್ಟುನಿಟ್ಟಿನ ಕ್ರಮ

ಟಾಕ್ಸಿಕ್’ ಸಿನಿಮಾದ ಟೀಸರ್ ಮತ್ತು ಹಾಡುಗಳಿಗೆ ಭಾರಿ ಪ್ರಶಂಸೆ

ಉಡುಪಿ ಕಾಂಗ್ರೆಸ್ ಮಖಂಡನ ಹತ್ಯೆ – ಉತ್ತರ ಭಾರತ ಮೂಲದ ಮೂವರು ಹಂತಕರನ್ನು ಬಂಧಿಸುವಲ್ಲಿ ಯಶಸ್ವಿ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಹಾಗೂ ಕುಟುಂಬದವರಿಂದ ಸ್ವರ್ಣ ಮುಖ ಕವಚ ನಿರ್ಮಾಣದ ಕಾರ್ಯಕ್ಕೆ 100 ಗ್ರಾಂ ಚಿನ್ನ ಸಮರ್ಪಣೆ

ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಎಸ್.ಡಿ.ಎಂ. ಸ್ವಿಮ್ಮಿಂಗ್ ಪೂಲ್ ವಿದ್ಯಾರ್ಥಿ ಬೆನಕಗೆ ಕಂಚಿನ ಪದಕ

ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಮತ್ತೆ ಚಾಲನೆ: ಜನರ ಬದುಕನ್ನೇ ಅನಿಶ್ಚಿತತೆಗೆ ತಳ್ಳುವ ಯಾವುದೇ ಕ್ರಮವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ -ರಕ್ಷಿತ್ ಶಿವರಾಮ್

August 8, 2026
ಪುತ್ತೂರಿನಲ್ಲಿ ರಾಜ್ಯದ ಪ್ರಥಮ ಬೃಹತ್ ತಿರಂಗ ಯಾತ್ರೆ -ನಗರದೆಲ್ಲೆಡೆ ತ್ರಿವರ್ಣ ಧ್ವಜಗಳ ಹಾರಾಟ

ವಿದೇಶದಲ್ಲಿ ಉತ್ತಮ ಸಂಬಳದ ಉದ್ಯೋಗ ಕೊಡಿಸುವುದಾಗಿ ನಂಬಿಸಿ ವಂಚನೆ – ಅಂಗಡಿ ಮಾಲೀಕನಿಗೆ ಮಾರಾಟ ಮಾಡಿದ ಏಜೇಂಟ್

ಬೆಳ್ತಂಗಡಿ ಮೊಗ್ರು ಗುತ್ತಿಲಾರು ದಿ.ಭಾರತಿಯಮ್ಮ ಸ್ಮರಣಾರ್ಥ ನೂತನ ಬಸ್ ತಂಗುದಾಣ ಶಾಸಕ ಹರೀಶ್ ಪೂಂಜಾರಿಂದ ಲೋಕಾರ್ಪಣೆ

ಸಿಜೆಪಿಯ ಉನ್ನತ ಮಟ್ಟದ ಸಭೆ -12 ಸದಸ್ಯರ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಘೋಷಿಸಿದ CJP: ತಿಂಗಳೊಳಗೆ ದೇಶಾದ್ಯಂತ ಸದಸ್ಯತ್ವ ಅಭಿಯಾನ

ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

August 7, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, August 10, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು ನಗರ ಸಭೆಯ ಹೆಚ್ಚುವರಿ ಪ್ರಭಾರ ಕಿರಿಯ ಅಭಿಯಂತರರಾಗಿ ಕೆ.ದಿವಾಕರ

    ಪುತ್ತೂರು ನಗರ ಸಭೆಯ ಹೆಚ್ಚುವರಿ ಪ್ರಭಾರ ಕಿರಿಯ ಅಭಿಯಂತರರಾಗಿ ಕೆ.ದಿವಾಕರ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಹಾಗೂ ಕುಟುಂಬದವರಿಂದ ಸ್ವರ್ಣ ಮುಖ ಕವಚ ನಿರ್ಮಾಣದ ಕಾರ್ಯಕ್ಕೆ 100 ಗ್ರಾಂ ಚಿನ್ನ ಸಮರ್ಪಣೆ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಹಾಗೂ ಕುಟುಂಬದವರಿಂದ ಸ್ವರ್ಣ ಮುಖ ಕವಚ ನಿರ್ಮಾಣದ ಕಾರ್ಯಕ್ಕೆ 100 ಗ್ರಾಂ ಚಿನ್ನ ಸಮರ್ಪಣೆ

    ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಎಸ್.ಡಿ.ಎಂ. ಸ್ವಿಮ್ಮಿಂಗ್ ಪೂಲ್ ವಿದ್ಯಾರ್ಥಿ ಬೆನಕಗೆ ಕಂಚಿನ ಪದಕ

    ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಎಸ್.ಡಿ.ಎಂ. ಸ್ವಿಮ್ಮಿಂಗ್ ಪೂಲ್ ವಿದ್ಯಾರ್ಥಿ ಬೆನಕಗೆ ಕಂಚಿನ ಪದಕ

    ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಮತ್ತೆ ಚಾಲನೆ: ಜನರ ಬದುಕನ್ನೇ ಅನಿಶ್ಚಿತತೆಗೆ ತಳ್ಳುವ ಯಾವುದೇ ಕ್ರಮವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ -ರಕ್ಷಿತ್ ಶಿವರಾಮ್

    ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಮತ್ತೆ ಚಾಲನೆ: ಜನರ ಬದುಕನ್ನೇ ಅನಿಶ್ಚಿತತೆಗೆ ತಳ್ಳುವ ಯಾವುದೇ ಕ್ರಮವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ -ರಕ್ಷಿತ್ ಶಿವರಾಮ್

    ಪುತ್ತೂರಿನಲ್ಲಿ ರಾಜ್ಯದ ಪ್ರಥಮ ಬೃಹತ್ ತಿರಂಗ ಯಾತ್ರೆ -ನಗರದೆಲ್ಲೆಡೆ ತ್ರಿವರ್ಣ ಧ್ವಜಗಳ ಹಾರಾಟ

    ಪುತ್ತೂರಿನಲ್ಲಿ ರಾಜ್ಯದ ಪ್ರಥಮ ಬೃಹತ್ ತಿರಂಗ ಯಾತ್ರೆ -ನಗರದೆಲ್ಲೆಡೆ ತ್ರಿವರ್ಣ ಧ್ವಜಗಳ ಹಾರಾಟ

    ಬೆಳ್ತಂಗಡಿ ಮೊಗ್ರು ಗುತ್ತಿಲಾರು ದಿ.ಭಾರತಿಯಮ್ಮ ಸ್ಮರಣಾರ್ಥ ನೂತನ ಬಸ್ ತಂಗುದಾಣ ಶಾಸಕ ಹರೀಶ್ ಪೂಂಜಾರಿಂದ ಲೋಕಾರ್ಪಣೆ

    ಬೆಳ್ತಂಗಡಿ ಮೊಗ್ರು ಗುತ್ತಿಲಾರು ದಿ.ಭಾರತಿಯಮ್ಮ ಸ್ಮರಣಾರ್ಥ ನೂತನ ಬಸ್ ತಂಗುದಾಣ ಶಾಸಕ ಹರೀಶ್ ಪೂಂಜಾರಿಂದ ಲೋಕಾರ್ಪಣೆ

    ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

    ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

    ಬಿಜೆಪಿ ಮುಖಂಡರ ನಡುವೆ ಹೊಡೆದಾಟ ಎಂಬುದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಚಾರ ಸುಳ್ಳು ಸುದ್ದಿ- ದಯಾನಂದ ಉಜಿರೆಮಾರ್

    ಬಿಸಿರೋಡಿನ ಬ್ರಹ್ಮಶ್ರೀ ನಾರಾಯಣಗುರು ಸರ್ಕಲ್ ಬಳಿ ಭೀಕರ ರಸ್ತೆ ಅಪಘಾತ ಸ್ಕೂಟರ್ ಸವಾರ ಸಾವು, ಮತ್ತೋರ್ವ ಗಂಭೀರ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ಮಹಾಲಿಂಗೇಶ್ವರ ದೇವಳದ ಕೆರೆಯ ಬಳಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ಪೊಲೀಸ್ ಠಾಣೆಯ ಕಟ್ಟಡ ಅನಧಿಕೃತ!

by ಪ್ರಜಾಧ್ವನಿ ನ್ಯೂಸ್
November 30, 2024
in ಪುತ್ತೂರು, ಪ್ರಾದೇಶಿಕ
0
ಮಹಾಲಿಂಗೇಶ್ವರ ದೇವಳದ ಕೆರೆಯ ಬಳಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ಪೊಲೀಸ್ ಠಾಣೆಯ ಕಟ್ಟಡ ಅನಧಿಕೃತ!
5
SHARES
15
VIEWS
ShareShareShare

ಪುತ್ತೂರು: ಕಳೆದ ಹಲವು ವರ್ಷಗಳಿಂದ ಪುತ್ತೂರು ಮಹಾಲಿಂಗೇಶ್ವರ ದೇವಳದ ಕೆರೆಯ ಬಳಿ ಕಾರ್ಯನಿರ್ವಹಿಸುತ್ತಿರುವ ಪುತ್ತೂರಿನ ಮಹಿಳಾ ಪೊಲೀಸ್ ಠಾಣೆಯ ಕಟ್ಟಡ ಅನಧಿಕೃತವಾಗಿದ್ದು ಪುತ್ತೂರು ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಬಳಿ 9 ಸೆಂಟ್ಸ್ ಜಾಗವನ್ನು ಮಹಿಳಾ ಪೊಲೀಸ್ ಠಾಣಾ ಕಟ್ಟಡಕ್ಕಾಗಿ ನಿಗದಿ ಮಾಡಲಾಗಿದೆ.ಶೀಘ್ರದಲ್ಲೇ ಅಲ್ಲಿ ಹೊಸದಾಗಿ ಮಹಿಳಾ ಪೊಲೀಸ್ ಠಾಣಾ ಕಟ್ಟಡ ನಿರ್ಮಾಣಗೊಂಡು ಠಾಣೆ ಕಾರ್ಯನಿರ್ವಹಿಸಲಿದೆ ಎಂದು ಶಾಸಕ ಅಶೋಕ್ ಕುಮಾರ್ ರೈ ತಿಳಿಸಿದ್ದಾರೆ.

Muliya

ಜಾಹೀರಾತು

ಇಷ್ಟು ವರ್ಷಗಳಿಂದ ಮಹಿಳಾ ಪೊಲೀಸ್ ಠಾಣೆ ಅನಧಿಕೃತ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದೆ.ಸದ್ರಿ ಕಟ್ಟಡಕ್ಕೆ ಯಾವುದೇ ಲೈಸೆನ್ಸ್ ಇಲ್ಲ.ಪರವಾನಿಗೆ ಇಲ್ಲ.ಕಂಪ್ಲೀಷನ್ ರಿಪೋರ್ಟ್ ಇಲ್ಲ.ವಿದ್ಯುತ್ ಸಂಪರ್ಕ ಪಡೆದುಕೊಂಡದ್ದಕ್ಕೂ ಯಾವುದೇ ದಾಖಲೆ ಇಲ್ಲ.ಸೆಟ್ ಬ್ಯಾಕ್ ಕೂಡಾ ಇಲ್ಲ.ಇದು ದೇವಸ್ಥಾನಗಳಿಗೆ ಅಡ್ಡವಾಗುವುದರಿಂದ ದೇವಸ್ಥಾನದ ಎದುರು ಜಾಗವನ್ನು ತೆರವು ಮಾಡುವಂತೆ ಈಗಾಗಲೇ ನಾವು ಹೇಳಿದ್ದೇವೆ.ರಾಜ್ಯದ ಗೃಹ ಸಚಿವರು ಕೂಡಾ ಇದಕ್ಕೆ ಅನುಮತಿ ಕೊಟ್ಟಿದ್ದಾರೆ.ಪುತ್ತೂರು ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಬಳಿ ಮಹಿಳಾ ಪೊಲೀಸ್ ಠಾಣೆಗಾಗಿ 9 ಸೆಂಟ್ಸ್ ಜಾಗವನ್ನು ಈಗಾಗಲೇ ನಿಗದಿಪಡಿಸಲಾಗಿದ್ದು ಶೀಘ್ರವೇ ಅಲ್ಲಿ ಹೊಸ ಕಟ್ಟಡ ನಿರ್ಮಾಣವಾಗಿ ಮಹಿಳಾ ಪೊಲೀಸ್ ಠಾಣೆ ಕಾರ್ಯಾರಂಭ ಮಾಡಲಿದೆ ಎಂದು ಶಾಸಕ ಅಶೋಕ್ ಕುಮಾರ್ ರೈ ತಿಳಿಸಿದ್ದಾರೆ.

ಪ್ರಸ್ತುತ ಮಹಿಳಾ ಪೊಲೀಸ್ ಠಾಣೆ ಕಾರ್ಯನಿರ್ವಹಿಸುತ್ತಿರುವ ಕಟ್ಟಡದಲ್ಲಿ ಹಲವು ವರ್ಷಗಳಿಂದ ಪುತ್ತೂರು ನಗರ ಪೊಲೀಸ್ ಠಾಣೆ ಕಾರ್ಯನಿರ್ವಹಿಸುತ್ತಿತ್ತು.ಸದ್ರಿ ಕಟ್ಟಡದಲ್ಲಿ ಮಳೆಗಾಲದ ಸಂದರ್ಭ ಮಳೆ ನೀರು ಸೋರಿಕೆಯಾಗಿ ಕಟ್ಟಡದ ಒಳಗೆಲ್ಲ ನೀರು ತುಂಬಿರುತ್ತಿತ್ತು.ಕೊನೆಗೂ ಪುತ್ತೂರು ನಗರ ಪೊಲೀಸ್ ಠಾಣೆಗೆ ಹೊಸ ಕಟ್ಟಡ ಭಾಗ್ಯ ಒದಗಿ ಬಂದಿತ್ತು.ಪ್ರಧಾನ ಅಂಚೆ ಕಚೇರಿ ಎದುರು ಜಾಗದಲ್ಲಿ ನಿರ್ಮಾಣಗೊಂಡಿದ್ದ ನೂತನ ಕಟ್ಟಡಕ್ಕೆ ನಗರ ಪೊಲೀಸ್ ಠಾಣೆ ಸ್ಥಳಾಂತರಗೊಂಡಿತ್ತು.ಹೊಸದಾಗಿ ಸಂಚಾರ ಪೊಲೀಸ್ ಠಾಣೆಯೂ ಆರಂಭಗೊಂಡಿತ್ತು.

8722552464 Astrloger

ಜಾಹೀರಾತು

ಪೊಲೀಸ್ ವಸತಿಗೃಹವೂ ಇಲ್ಲೇ ಇದ್ದು ಒಟ್ಟು 1.72 ಎಕ್ರೆ ಜಾಗದಲ್ಲಿ ಇಲ್ಲಿ ನಗರ ಪೊಲೀಸ್ ಠಾಣೆ, ಸಂಚಾರ ಪೊಲೀಸ್ ಠಾಣೆ ಮತ್ತು ಪೊಲೀಸ್ ವಸತಿಗೃಹಗಳು ನಿರ್ಮಾಣವಾಗಿದೆ.ಆದರೆ ಮಹಿಳಾ ಪೊಲೀಸ್ ಠಾಣೆಗೆ ಸ್ವಂತ ಕಟ್ಟಡವಿಲ್ಲದೇ ಇದ್ದುದರಿಂದ ಸಂಚಾರ ಪೊಲೀಸ್ ಠಾಣಾ ಕಟ್ಟಡದಲ್ಲಿಯೇ 2017ರಲ್ಲಿ ತಾತ್ಕಾಲಿಕವಾಗಿ ಮಹಿಳಾ ಪೊಲೀಸ್ ಠಾಣೆ ಆರಂಭಗೊಂಡಿತ್ತು.ಇತ್ತ, ಮಹಾಲಿಂಗೇಶ್ವರ ದೇವಳದ ಬಳಿಯ ಕಟ್ಟಡದಲ್ಲಿ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ನಗರ ಪೊಲೀಸ್ ಠಾಣೆ ಸ್ಥಳಾಂತರಗೊಂಡಿದ್ದರಿಂದ ಖಾಲಿಯಾಗಿದ್ದ ಕಟ್ಟಡವನ್ನೇ ನವೀಕರಿಸಿ ಮಹಿಳಾ ಪೊಲೀಸ್ ಠಾಣೆಯನ್ನು ಅದಕ್ಕೆ ಸ್ಥಳಾಂತರ ಮಾಡಲಾಗಿತ್ತು.ಕಳೆದ ಕೆಲ ವರ್ಷಗಳಿಂದ ಮಹಿಳಾ ಪೊಲೀಸ್ ಠಾಣೆ ಇಲ್ಲಿ ಕಾರ್ಯನಿರ್ವಹಿಸುತ್ತಿದೆ.ಆದರೆ, ಈ ಕಟ್ಟಡವೇ ಅನಧಿಕೃತ ಎಂದು ಶಾಸಕರೇ ಮಾಹಿತಿ ನೀಡಿ, ಅದರ ತೆರವಿಗೆ ಸಂಬಂಧಪಟ್ಟವರಿಗೆ ನಿರ್ದೇಶನ ನೀಡಿದ್ದಾರೆ.ಜೊತೆಗೆ ಇದರ ತೆರವಿಗೆ ಖುದ್ದು ಗೃಹ ಸಚಿವರೇ ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದಾರೆ.

ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಳದ ಕೆರೆಯ ಸನಿಹವೇ ಇರುವ ಕಟ್ಟಡದಲ್ಲಿ ಮಹಿಳಾ ಪೊಲೀಸ್ ಠಾಣೆ ಕಾರ್ಯನಿರ್ವಹಿಸುತ್ತಿದೆ.ಠಾಣೆಯ ಸಮೀಪವೇ ದೇವಳದ ಸ್ವಾಗತ ಗೋಪುರವೊಂದಿದೆ.ದೇವಳಕ್ಕೆ ಹೋಗುವ ಭಕ್ತಾದಿಗಳು ಮತ್ತು ವಾಹನಗಳು ಈ ರಸ್ತೆಯಿಂದಾಗಿಯೂ ಹೋಗುತ್ತಿರುವುದು ಹಲವು ವರ್ಷಗಳಿಂದ ನಡೆದುಕೊಂಡು ಬರುತ್ತಿದೆ.

ಪೊಲೀಸ್ ಸ್ಟೇಷನ್ ಕಟ್ಟಡಪುತ್ತೂರು ಮಹಿಳಾ ಪೊಲೀಸ್ ಠಾಣೆ ಇರುವ ಹಾಲಿ ಕಟ್ಟಡಕ್ಕೆ ಸಂಬಂಧಿಸಿದ ಆರ್‌ಟಿಸಿಯಲ್ಲಿ (ಪುತ್ತೂರು ಕಸ್ಬಾ ಸರ್ವೆ ನಂಬರ್ 76ರಲ್ಲಿ ಒಟ್ಟು 8 ಸೆಂಟ್ಸ್)ಹಕ್ಕುಗಳು ಕಾಲಂನಲ್ಲಿ ಸರಕಾರಿ ಪೊಲೀಸ್ ಸೇಷನ್ ಕಟ್ಟಡಗಳು-2 ಬಗ್ಗೆ ಪೊಲೀಸ್ ಅಧಿಕ್ಷಕರು ದ.ಕ.ಜಿಲ್ಲೆ ಎಂದು ದಾಖಲಾಗಿದೆ.ಸ್ವಾಧೀನದಾರರ ಹೆಸರು ಕಾಲಂನಲ್ಲಿ ‘ಸರಕಾರ’ ಎಂದು ನಮೂದಿಸಲಾಗಿದೆ.

ಮಹಿಳಾ ಪೊಲೀಸ್ ಠಾಣೆಯ ಕಟ್ಟಡಕ್ಕೆ ಬೇರೆ ಕಡೆ ಸೂಕ್ತ ಸ್ಥಳಾವಕಾಶ ಗುರುತಿಸಿ ಅಲ್ಲಿ ಕಟ್ಟಡವಾದ ಬಳಿಕ ಠಾಣೆಯನ್ನು ಸ್ಥಳಾಂತರ ಮಾಡುವ ಕುರಿತು ಶಾಸಕರ ಸೂಚನೆಯಂತೆ ಇಲಾಖಾ ಮಟ್ಟದಲ್ಲಿ ಪ್ರಸ್ತಾವನೆ ಸಲ್ಲಿಸಲಾಗಿದೆ.ಆದರೆ ಹಾಲಿ ಕಟ್ಟಡ ತೆರವು ಮಾಡುವ ಕುರಿತು ಯಾವುದೇ ನೋಟೀಸ್ ಬಂದಿಲ್ಲ-ಸುನಿಲ್ ಕುಮಾರ್ ಇನ್‌ಸ್ಪೆಕ್ಟರ್ ಮಹಿಳಾ ಪೊಲೀಸ್ ಠಾಣೆ

SendShare2Share
Previous Post

ಪುತ್ತೂರು ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಲಕ್ಷದೀಪೋತ್ಸವ

Next Post

ಪುತ್ತೂರಿನ ಮಹಿಳಾ ಪೊಲೀಸ್ ಠಾಣೆಗೆ ಒಂದು ಕೋಟಿ ಅನುದಾನ ಶಾಸಕ ಅಶೋಕ್ ರೈ ಮನವಿಗೆ ವೇದಿಕೆಯಲ್ಲೇ ಅಸ್ತು ಎಂದ ಸಚಿವ ಡಾ.ಜಿ. ಪರಮೇಶ್ಚರ್

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In