• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಯತ್ನಾಳ ಒಬ್ಬ ಜೋಕರ್, ಮಾನಸಿಕ ರೋಗಿ: ಸಚಿವ ಖಂಡ್ರೆ ಕಿಡಿ

December 2, 2024
ಸಂಸ್ಕರಿಸದೆ ನದಿಗೆ ತ್ಯಾಜ್ಯ ಹರಿಸಿದರೆ ಕ್ರಿಮಿನಲ್ ಮೊಕದ್ದಮೆ : ಸಚಿವ ಈಶ್ವರ್‌ ಖಂಡ್ರೆ

May 26, 2026
ಶಕುಂತಳಾ ಶೆಟ್ಟಿ ಜಾಗ ಮಾಡಿಟ್ಟು ಆಶೀರ್ವಾದ ಮಾಡಿದ್ರು – ನಾವು ಮೆಡಿಕಲ್ ಕಾಲೇಜು ತಂದೆವು: ಶಾಸಕ ಅಶೋಕ್ ರೈ

ಪೊಲೀಸರ ಎದುರೇ ವಿವಾದಿತ ಮುರಿನಕಟ್ಟೆ ಧ್ವಂಸ – ತೀವ್ರ ಉದ್ವಿಗ್ನತೆ ​: 3 ದಿನ ಇಡೀ ಭಟ್ಕಳ ಪಟ್ಟಣದಲ್ಲಿ ನಿಷೇಧಾಜ್ಞೆ ಜಾರಿ!

May 25, 2026
ಬೆಳ್ತಂಗಡಿ: ಕಾರು ಬೈಕ್ ನಡುವೆ ಅಪಘಾತ  ಯುವ ಫೋಟೋ ಗ್ರಾಫರ್ ಮೃತ್ಯು

ಬೆಳ್ತಂಗಡಿ: ಕಾರು ಬೈಕ್ ನಡುವೆ ಅಪಘಾತ ಯುವ ಫೋಟೋ ಗ್ರಾಫರ್ ಮೃತ್ಯು

May 26, 2026
ತೆನ್ಕಾಯಿಮಲೆ ಕಿರುಚಿತ್ರದ 1 ಲಕ್ಷ ವೀಕ್ಷಣೆಯ ಸಂಭ್ರಮಾಚರಣೆಯನ್ನು ಪ್ರಜ್ಞಾ ಆಶ್ರಮದಲ್ಲಿ ಸಂಭ್ರಮ ಆಚರಣೆ

ತೆನ್ಕಾಯಿಮಲೆ ಕಿರುಚಿತ್ರದ 1 ಲಕ್ಷ ವೀಕ್ಷಣೆಯ ಸಂಭ್ರಮಾಚರಣೆಯನ್ನು ಪ್ರಜ್ಞಾ ಆಶ್ರಮದಲ್ಲಿ ಸಂಭ್ರಮ ಆಚರಣೆ

May 25, 2026
ಕೊಲ್ಲೂರು:ಅಪಘಾತದಲ್ಲಿ ಮೃತಪಟ್ಟ ಮಹಿಳೆಯ ಚಿನ್ನ ಕದ್ದಿದ್ದ ಕಳ್ಳ ಅರೆಸ್ಟ್

ಮಾಣಿ: ಸ್ಕೂಟರ್ ಮೀನಿನ ಲಾರಿ ಡಿಕ್ಕಿ – ಸ್ಕೂಟರ್ ಸವಾರ ಮೃತ್ಯು

ಪುತ್ತೂರು ಮುಖ್ಯ ರಸ್ತೆಯ ಅಪಾಯಕಾರಿ ಕಟ್ಟಡಕ್ಕೆ ಮುಕ್ತಿ ಯಾವಾಗ ಅಧಿಕಾರಿಗಳೇ?- ಸಂಚಾರಿಸುವ ಜನರ ಪ್ರಾಣ ಅಪಾಯದಲ್ಲಿ…!

ರಾಜ್ಯಸಭೆಗೆ ಡಿ ವಿ ಸದಾನಂದ ಗೌಡರ ಹೆಸರು ಮುಂಚೂಣಿಯಲ್ಲಿ – ವರಿಷ್ಠರಿಗೆ ಶಿಫಾರಸು ಮಾಡುವ ಬಗ್ಗೆ ಬಿಜೆಪಿ ಪ್ರಮುಖರ ಸಮಿತಿ ಸಭೆಯಲ್ಲಿ ಚರ್ಚೆ

ಪುತ್ತೂರು: ಮೇ 25ಕ್ಕೆ ಆರ್ಯಪು ಪ್ರಾಥಮಿಕ ಸಹಕಾರಿ ಕೃಷಿ ಪತ್ತಿನ ಸಂಘದಿಂದ ದಿಂದ ಸಹಕಾರ “ಸಂಜೀವಿನಿ ವಿಮೆ” ಜಾರಿ.

May 23, 2026
ಪರಿಸರ ರಕ್ಷಣೆಗಾಗಿ “ಸೀಡ್ ಬಾಲ್” ಅಂದ್ರೆ ಏನು?  ಬೋರು ಗುಡ್ಡ ದಲ್ಲಿ ಕಾಡು ಬೆಳೆಸಲು ಈಗ ಉತ್ತಮ ಸಮಯ

ಸಾರ್ವಜನಿಕ ಸ್ಥಳಗಳಲ್ಲಿ ಕಸ ಎಸೆಯುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಗೃಹ ಸಚಿವರಿಗೆ ಮನವಿ ಮಾಡಿದ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಬೋಟ್ಯಾಡಿ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, May 26, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಸಂಸ್ಕರಿಸದೆ ನದಿಗೆ ತ್ಯಾಜ್ಯ ಹರಿಸಿದರೆ ಕ್ರಿಮಿನಲ್ ಮೊಕದ್ದಮೆ : ಸಚಿವ ಈಶ್ವರ್‌ ಖಂಡ್ರೆ

    ಸಂಸ್ಕರಿಸದೆ ನದಿಗೆ ತ್ಯಾಜ್ಯ ಹರಿಸಿದರೆ ಕ್ರಿಮಿನಲ್ ಮೊಕದ್ದಮೆ : ಸಚಿವ ಈಶ್ವರ್‌ ಖಂಡ್ರೆ

    ಶಕುಂತಳಾ ಶೆಟ್ಟಿ ಜಾಗ ಮಾಡಿಟ್ಟು ಆಶೀರ್ವಾದ ಮಾಡಿದ್ರು – ನಾವು ಮೆಡಿಕಲ್ ಕಾಲೇಜು ತಂದೆವು: ಶಾಸಕ ಅಶೋಕ್ ರೈ

    ಶಕುಂತಳಾ ಶೆಟ್ಟಿ ಜಾಗ ಮಾಡಿಟ್ಟು ಆಶೀರ್ವಾದ ಮಾಡಿದ್ರು – ನಾವು ಮೆಡಿಕಲ್ ಕಾಲೇಜು ತಂದೆವು: ಶಾಸಕ ಅಶೋಕ್ ರೈ

    ಬೆಳ್ತಂಗಡಿ: ಕಾರು ಬೈಕ್ ನಡುವೆ ಅಪಘಾತ  ಯುವ ಫೋಟೋ ಗ್ರಾಫರ್ ಮೃತ್ಯು

    ಬೆಳ್ತಂಗಡಿ: ಕಾರು ಬೈಕ್ ನಡುವೆ ಅಪಘಾತ ಯುವ ಫೋಟೋ ಗ್ರಾಫರ್ ಮೃತ್ಯು

    ತೆನ್ಕಾಯಿಮಲೆ ಕಿರುಚಿತ್ರದ 1 ಲಕ್ಷ ವೀಕ್ಷಣೆಯ ಸಂಭ್ರಮಾಚರಣೆಯನ್ನು ಪ್ರಜ್ಞಾ ಆಶ್ರಮದಲ್ಲಿ ಸಂಭ್ರಮ ಆಚರಣೆ

    ತೆನ್ಕಾಯಿಮಲೆ ಕಿರುಚಿತ್ರದ 1 ಲಕ್ಷ ವೀಕ್ಷಣೆಯ ಸಂಭ್ರಮಾಚರಣೆಯನ್ನು ಪ್ರಜ್ಞಾ ಆಶ್ರಮದಲ್ಲಿ ಸಂಭ್ರಮ ಆಚರಣೆ

    ಮಾಣಿ: ಸ್ಕೂಟರ್ ಮೀನಿನ ಲಾರಿ ಡಿಕ್ಕಿ – ಸ್ಕೂಟರ್ ಸವಾರ ಮೃತ್ಯು

    ಮಾಣಿ: ಸ್ಕೂಟರ್ ಮೀನಿನ ಲಾರಿ ಡಿಕ್ಕಿ – ಸ್ಕೂಟರ್ ಸವಾರ ಮೃತ್ಯು

    ಪುತ್ತೂರು ಮುಖ್ಯ ರಸ್ತೆಯ ಅಪಾಯಕಾರಿ ಕಟ್ಟಡಕ್ಕೆ ಮುಕ್ತಿ ಯಾವಾಗ ಅಧಿಕಾರಿಗಳೇ?- ಸಂಚಾರಿಸುವ ಜನರ ಪ್ರಾಣ ಅಪಾಯದಲ್ಲಿ…!

    ಪುತ್ತೂರು ಮುಖ್ಯ ರಸ್ತೆಯ ಅಪಾಯಕಾರಿ ಕಟ್ಟಡಕ್ಕೆ ಮುಕ್ತಿ ಯಾವಾಗ ಅಧಿಕಾರಿಗಳೇ?- ಸಂಚಾರಿಸುವ ಜನರ ಪ್ರಾಣ ಅಪಾಯದಲ್ಲಿ…!

    ರಾಜ್ಯಸಭೆಗೆ ಡಿ ವಿ ಸದಾನಂದ ಗೌಡರ ಹೆಸರು ಮುಂಚೂಣಿಯಲ್ಲಿ – ವರಿಷ್ಠರಿಗೆ ಶಿಫಾರಸು ಮಾಡುವ ಬಗ್ಗೆ ಬಿಜೆಪಿ ಪ್ರಮುಖರ ಸಮಿತಿ ಸಭೆಯಲ್ಲಿ ಚರ್ಚೆ

    ರಾಜ್ಯಸಭೆಗೆ ಡಿ ವಿ ಸದಾನಂದ ಗೌಡರ ಹೆಸರು ಮುಂಚೂಣಿಯಲ್ಲಿ – ವರಿಷ್ಠರಿಗೆ ಶಿಫಾರಸು ಮಾಡುವ ಬಗ್ಗೆ ಬಿಜೆಪಿ ಪ್ರಮುಖರ ಸಮಿತಿ ಸಭೆಯಲ್ಲಿ ಚರ್ಚೆ

    ಪುತ್ತೂರು: ಮೇ 25ಕ್ಕೆ ಆರ್ಯಪು ಪ್ರಾಥಮಿಕ ಸಹಕಾರಿ ಕೃಷಿ ಪತ್ತಿನ ಸಂಘದಿಂದ ದಿಂದ ಸಹಕಾರ “ಸಂಜೀವಿನಿ ವಿಮೆ” ಜಾರಿ.

    ಪುತ್ತೂರು: ಮೇ 25ಕ್ಕೆ ಆರ್ಯಪು ಪ್ರಾಥಮಿಕ ಸಹಕಾರಿ ಕೃಷಿ ಪತ್ತಿನ ಸಂಘದಿಂದ ದಿಂದ ಸಹಕಾರ “ಸಂಜೀವಿನಿ ವಿಮೆ” ಜಾರಿ.

    ಪರಿಸರ ರಕ್ಷಣೆಗಾಗಿ “ಸೀಡ್ ಬಾಲ್” ಅಂದ್ರೆ ಏನು?  ಬೋರು ಗುಡ್ಡ ದಲ್ಲಿ ಕಾಡು ಬೆಳೆಸಲು ಈಗ ಉತ್ತಮ ಸಮಯ

    ಪರಿಸರ ರಕ್ಷಣೆಗಾಗಿ “ಸೀಡ್ ಬಾಲ್” ಅಂದ್ರೆ ಏನು? ಬೋರು ಗುಡ್ಡ ದಲ್ಲಿ ಕಾಡು ಬೆಳೆಸಲು ಈಗ ಉತ್ತಮ ಸಮಯ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ದಕ್ಷಿಣ ಕನ್ನಡ

ಯತ್ನಾಳ ಒಬ್ಬ ಜೋಕರ್, ಮಾನಸಿಕ ರೋಗಿ: ಸಚಿವ ಖಂಡ್ರೆ ಕಿಡಿ

by ಪ್ರಜಾಧ್ವನಿ ನ್ಯೂಸ್
December 2, 2024
in ದಕ್ಷಿಣ ಕನ್ನಡ, ಪುತ್ತೂರು, ಮಂಗಳೂರು, ರಾಜ್ಯ
0
ಯತ್ನಾಳ ಒಬ್ಬ ಜೋಕರ್, ಮಾನಸಿಕ ರೋಗಿ: ಸಚಿವ ಖಂಡ್ರೆ ಕಿಡಿ
28
SHARES
79
VIEWS
ShareShareShare

ಯತ್ನಾಳ ಒಬ್ಬ ಜೋಕರ್, ಮಾನಸಿಕ ರೋಗಿ: ಸಚಿವ ಖಂಡ್ರೆ ಕಿಡಿ

ಜಿಲ್ಲೆಯಲ್ಲಿ ನಡೆದ ವಕ್ಫ್ ಬೋರ್ಡ್ ವಿರುದ್ಧ ಜನ ಜಾಗೃತಿ ಹೋರಾಟ ಸಮಾವೇಶದಲ್ಲಿ ಬೀದರ್: ಜಿಲ್ಲೆಯಲ್ಲಿ ನಡೆದ ವಕ್ಫ್ ಬೋರ್ಡ್ ವಿರುದ್ಧ ಜನ ಜಾಗೃತಿ ಹೋರಾಟ ಸಮಾವೇಶದಲ್ಲಿ ಬಸವಣ್ಣನವರಿಗೆ ಅವಮಾನ ಮಾಡಿ‌ ಮಾತನಾಡಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ವಿರುದ್ಧ ಈಶ್ವರ್ ಖಂಡ್ರೆ ಕಿಡಿಕಾರಿದಾರೆ.ಬೀದರ್: ಜಿಲ್ಲೆಯಲ್ಲಿ ನಡೆದ ವಕ್ಫ್ ಬೋರ್ಡ್ ವಿರುದ್ಧ ಜನ ಜಾಗೃತಿ ಹೋರಾಟ ಸಮಾವೇಶದಲ್ಲಿ ಬಸವಣ್ಣನವರಿಗೆ ಅವಮಾನ ಮಾಡಿ‌ ಮಾತನಾಡಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ವಿರುದ್ಧ ಈಶ್ವರ್ ಖಂಡ್ರೆ ಕಿಡಿಕಾರಿದಾರೆ.

Muliya

ಜಾಹೀರಾತು

Keshari Durga

ಜಾಹೀರಾತು

Sathyasayi Hospital

ಜಾಹೀರಾತು

ಬೀದರ್‌ನಲ್ಲಿ ಮಾತನಾಡಿದ ಸಚಿವ ಈಶ್ವರ ಖಂಡ್ರೆ ಯತ್ನಾಳ‌ ಮಾನಸಿಕ ತಜ್ಞರ ಹತ್ತಿರ ಚಿಕಿತ್ಸೆ ಪಡೆದುಕೊಳ್ಳೋದು ಸೂಕ್ತ, ಬಸವಣ್ಣನವರು ಹೊಳೆಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನುವ ಮೂಲಕ ರಣಹೇಡಿ ಎಂಬಂತೆ ಬಿಂಬಿಸುತ್ತಿದ್ದಾರೆ, ಸಂಘಿಗಳ (ಆರ್‌ಎಸ್‌ಎಸ್) ಮನವೊಲಿಸಲು ಈ ರೀತಿ ಹೇಳಿಕೆಗಳನ್ನ ಯತ್ನಾಳ ನೀಡುತ್ತಿರೊದು ಖಂಡನೀಯ. ವೈಯಕ್ತಿಕ ಸ್ವಾರ್ಥ, ಪಕ್ಷದ ಆಂತರಿಕ ಕಲಹಕ್ಕಾಗಿ ಪ್ರತಿಭಟನೆಯ ನಾಟಕ ಮಾಡ್ತಿರೋದು ಖಂಡನೀಯ. ಪ್ರತಿಭಟನೆಯ ನೆಪದಲ್ಲಿ ಬಿಜೆಪಿಯವರು ನಾಟಕ ಮಾಡ್ತಾ ಇದ್ದಾರೆ. ಯತ್ನಾಳ ಹೇಳಿಕೆ ಬಸವ ಅನುಯಾಯಿಗಳಿಗೆ ತೀವ್ರ ನೋವಾಗಿದೆ ಎಂದರು.ಯತ್ನಾಳ ಅವರಿಗೆ ವಿನಾಶ ಕಾಲೆ ವಿಪರೀತ ಬುದ್ದಿ ಬಂದಿದೆ.

ಬಸವಣ್ಣ ನಮ್ಮೆಲ್ಲರ ಆರಾಧ್ಯ ದೈವ, ಅವರ ಕುರಿತಾಗಿ ಮಾತನಾಡಿರೋ ಯತ್ನಾಳ ಹೇಳಿಕೆಯನ್ನ ಖಂಡಿಸುತ್ತೇವೆ, ಬಿಜೆಪಿ ಅವರಿಗೆ ಬಸವಣ್ಣನವರ ಮತ ಬೇಕು, ಆದ್ರೆ ಲಘುವಾಗಿ ಮಾತನಾಡಿರೋ ಯತ್ನಾಳ ವಿರುದ್ದ ತುಟಿ ಬಿಚ್ಚುತ್ತಿಲ್ಲ ಬಿಜೆಪಿ ಅವಧಿಯಲ್ಲೇ ಅತಿಹೆಚ್ಚು ದೇವಾಲಯ, ರೈತರಿಗೆ ವಕ್ಫ್‌ಬೋರ್ಡ್ ನೊಟೀಸ್ ಹೋಗಿದೆ. ಹೋರಾಟದ ಮೂಲಕ ಬಡರೈತರನ್ನ ಬಲಿಪಶು‌ ಮಾಡೋಕೆ ಬಿಜೆಪಿ ಹೊರಟಿದೆ. ಯತ್ನಾಳರ ಮೂಲಕ ಬಸವಣ್ಣನವರಿಗೆ ಅವಮಾನ ಮಾಡಲು ಬಿಜೆಪಿ ಚೂ ಬಿಟ್ಟಿದೆ ಎಂದು ಬೀದರ್ ನಲ್ಲಿ ನಡೆದ ಸುದ್ದಿಗೊಷ್ಟಿಯಲ್ಲಿ ಯತ್ನಾಳ ವಿರುದ್ದ ಸಚಿವ ಈಶ್ವರ್ ಖಂಡ್ರೆ ಕೆಂಡಕಾರಿದಾರೆ

SendShare11Share
Previous Post

ಹಾಸನದ ಯುವ IPS ಅಧಿಕಾರಿ ಅಪಘಾತದಲ್ಲಿ ಸಾವು, ಡ್ಯೂಟಿ ರಿಪೋರ್ಟ್‌ಗೆ ಬಂದ ದಿನವೇ ದುರಂತ!

Next Post

*ವಿದ್ಯಾಸಂಸ್ಥೆಯ ಬೆಳವಣಿಗೆಗೆ ಊರಿನವರ ಸಹಕಾರ ಅತಿ ಮುಖ್ಯ…ಶ್ರೀಮತಿ ಭಾರತಿ ಸುರೇಂದ್ರ ರಾವ್* 

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
*ವಿದ್ಯಾಸಂಸ್ಥೆಯ ಬೆಳವಣಿಗೆಗೆ ಊರಿನವರ ಸಹಕಾರ ಅತಿ ಮುಖ್ಯ…ಶ್ರೀಮತಿ ಭಾರತಿ ಸುರೇಂದ್ರ ರಾವ್* 

*ವಿದ್ಯಾಸಂಸ್ಥೆಯ ಬೆಳವಣಿಗೆಗೆ ಊರಿನವರ ಸಹಕಾರ ಅತಿ ಮುಖ್ಯ...ಶ್ರೀಮತಿ ಭಾರತಿ ಸುರೇಂದ್ರ ರಾವ್* 

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In