• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರು-ಉಪ್ಪಿನಂಗಡಿ ರಸ್ತೆ ಸಮಸ್ಯೆ ವಿರುದ್ಧ ಬಿಜೆಪಿ ಪ್ರತಿಭಟನೆ   ಬಿಜೆಪಿಯವರು ಹೈವೇ ನರಕಯಾತನೆ ವಿರುದ್ಧ ಪ್ರತಿಭಟನೆ ಮಾಡಬೇಕಿತ್ತು: ಶಾಸಕ ಅಶೋಕ್ ರೈ

December 2, 2024
ನಾನು ಸಿಎಂ ಆಗಿದ್ದಕ್ಕೆ ಕೆಲವರಿಗೆ ನಿದ್ದೆಯೇ ಬರುತ್ತಿಲ್ಲ: ಸಿಎಂ ಡಿ ಕೆ ಶಿವಕುಮಾರ್

July 15, 2026
ದಕ್ಷಿಣ ಕನ್ನಡ – ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗೆ ಅರ್ಜಿ ಆಹ್ವಾನ!

ಬ್ಯಾಂಕ್ ಸಾಲ ಮರುಪಾವತಿ ಮಾಡಿದ ಬಳಿಕ ಸಂಬಂಧ ಪಟ್ಟ ಕೆಲ ದಾಖಲೆಗಳನ್ನು ಮರಳಿ ಪಡೆಯಿರಿ – ಪಡೆಯದಿದ್ದಲ್ಲಿ ಭವಿಷ್ಯದಲ್ಲಿ ತೊಂದರೆ ಸಾಧ್ಯತೆ

July 14, 2026
ಶೂಟೌಟ್ ಗೆ ಸೂಚನೆ- ಸಚಿವ ಖಾದರ್ ರಾಜೀನಾಮೆಗೆ SDPI ಪಟ್ಟು

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಪುತ್ತೂರು ಹಾಗೂ ವರಮಹಾಲಕ್ಷ್ಮೀ ಪೂಜಾ ಸಮಿತಿಯ ಮೂರನೇ ವರ್ಷದ ಪೂಜಾ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ

ವಿನೂತನ ಯುವಕ ಮಂಡಲ (ರಿ) ಬೊಳಂತಿಮೊಗರು ವಿಟ್ಲ ಇದರ ಬೆಳ್ಳಿ ಹಬ್ಬದ ಸಂಭ್ರಮ – ಬೆಳ್ಳಿ ಹಬ್ಬದ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

ಪುತ್ತೂರು ಯುವ ಮೋರ್ಚಾ ಗ್ರಾಮಾಂತರ ಮಂಡಲದ ಮಾಸಿಕ ಸಭೆ, ನೂತನ ಜವಾಬ್ದಾರಿ ಘೋಷಣೆ

ಶ್ರೀ ರಾಮ ದೇಣಿಗೆ ಕಳ್ಳತನದ ಆರೋಪ: ರಾಮ ಮಂದಿರ ಟ್ರಸ್ಟ್‌ ಸಭೆಯಲ್ಲಿ ಚಂಪತ್ ರಾಯ್ ರಾಜೀನಾಮೆ ಅಂಗೀಕಾರ

July 6, 2026
ಪುತ್ತೂರು: ಸೇಡಿಯಾಪು ಟರ್ನ್ ನಲ್ಲಿ  ಬೈಕ್ ಮತ್ತು ಕಾರ್ ಡಿಕ್ಕಿ

ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ – ಚರ್ಚೆಗೆ ಕಾರಣವಾದ ಸಚಿವ ಯು.ಟಿ. ಖಾದರ್ ಹೇಳಿಕೆ

ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ – 14 ನಟೋರಿಯಸ್ ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಪೊಲೀಸರು

ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿ ಇರಿತ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, July 15, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ

    ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಇತರೆ

ಪುತ್ತೂರು-ಉಪ್ಪಿನಂಗಡಿ ರಸ್ತೆ ಸಮಸ್ಯೆ ವಿರುದ್ಧ ಬಿಜೆಪಿ ಪ್ರತಿಭಟನೆ  ಬಿಜೆಪಿಯವರು ಹೈವೇ ನರಕಯಾತನೆ ವಿರುದ್ಧ ಪ್ರತಿಭಟನೆ ಮಾಡಬೇಕಿತ್ತು: ಶಾಸಕ ಅಶೋಕ್ ರೈ

by ಪ್ರಜಾಧ್ವನಿ ನ್ಯೂಸ್
December 2, 2024
in ಇತರೆ, ಉಪ್ಪಿನಂಗಡಿ, ದಕ್ಷಿಣ ಕನ್ನಡ, ಧರ್ಮಸ್ಥಳ, ಪುತ್ತೂರು, ಬಂಟ್ವಾಳ, ಮಂಗಳೂರು, ರಾಜ್ಯ
0
ಪುತ್ತೂರು-ಉಪ್ಪಿನಂಗಡಿ ರಸ್ತೆ ಸಮಸ್ಯೆ ವಿರುದ್ಧ ಬಿಜೆಪಿ ಪ್ರತಿಭಟನೆ   ಬಿಜೆಪಿಯವರು ಹೈವೇ ನರಕಯಾತನೆ ವಿರುದ್ಧ ಪ್ರತಿಭಟನೆ ಮಾಡಬೇಕಿತ್ತು: ಶಾಸಕ ಅಶೋಕ್ ರೈ
48
SHARES
137
VIEWS
ShareShareShare

ಪುತ್ತೂರು-ಉಪ್ಪಿನಂಗಡಿ ರಸ್ತೆ ಸಮಸ್ಯೆ ವಿರುದ್ಧ ಬಿಜೆಪಿ ಪ್ರತಿಭಟನೆ

ಬಿಜೆಪಿಯವರು ಹೈವೇ ನರಕಯಾತನೆ ವಿರುದ್ಧ ಪ್ರತಿಭಟನೆ ಮಾಡಬೇಕಿತ್ತು: ಶಾಸಕ ಅಶೋಕ್ ರೈ

ashwinistudioputtur

ಜಾಹೀರಾತು

ಪುತ್ತೂರು: ಬಿ.ಸಿ ರೋಡಿಂದ ಕಲ್ಲಡ್ಕ ಮಾರ್ಗವಾಗಿ ಉಪ್ಪಿನಂಗಡಿಗೆ ತಲುಪಬೇಕಾದರೆ ಅರ್ಧ ಜೀವ ಕಳೆದಂತಾಗುತ್ತದೆ, ಈ ಹೆದ್ದಾರಿ ಕಾಮಗಾರಿ ಪ್ರಾರಂಭವಾಗಿ 10 ವರ್ಷಗಳೇ ಕಳೆದಿದೆ,ಈ ಹೆದ್ದಾರಿ ಮೂಲಕ ಸಂಚರಿಸುವ ವಾಹನ ಚಾಲಕರು ನಿತ್ಯ ನರಕಯಾತನೆ ಅನುಭವಿಸುತ್ತಿದ್ದಾರೆ ಇದು ಗಂಭೀರ ಸಮಸ್ಯೆ ಇದರ ವಿರುದ್ಧ ಬಿ.ಜೆ.ಪಿ ವಯರು ಪ್ರತಿಭಟನೆ ಮಾಡಬೇಕಿತ್ತು ಎಂದು ಪುತ್ತೂರು ಶಾಸಕ ಅಶೋಕ್ ರೈ ಯವರು ಹೇಳಿದರು. ಪುತ್ತೂರು-ಉಪ್ಪಿನಂಗಡಿ ರಸ್ತೆಯ ಕಾಮಗಾರಿ ವಿಳಂಬವನ್ನು ಪ್ರತಿಭಟಿಸಿ ನೆಕ್ಕಿಲಾಡಿಯಲ್ಲಿ ಬಿ.ಜೆ.ಪಿ ಪ್ರತಿಭಟನೆ ಆಯೋಜನೆ ಮಾಡಿತ್ತು ಈ ಬಗ್ಗೆ ಪತ್ರಕರ್ತರು ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಶಾಸಕರು ಪುತ್ತೂರು-ಉಪ್ಪಿನಂಗಡಿ ರಸ್ತೆ ಕಾಮಗಾರಿ ನಡೆಯುತ್ತಲೇ ಇದೆ, ಮಳೆ ಬರುವಾಗ ಕಾಮಗಾರಿ ನಡೆಸಲು ಸಾಧ್ಯವಿಲ್ಲ ಈ ವಿಚಾರ ಎಲ್ಲರಿಗೂ ಗೊತ್ತಿದೆ. ಬಿ.ಜೆ.ಪಿ ಯವರು ಕೆಲಸವಿಲ್ಲದ್ದಕ್ಕೆ ಅಲ್ಲಿ ಸೇರಿ ಪ್ರತಿಭಟನೆ ಮಾಡಿದ್ದಾರೆ. ಬಿಜೆಪಿ ಪ್ರತಿಭಟನೆ ಮಾಡುವುದಿದ್ದರೆ ಕೇಂದ್ರ ಸರಕಾರದ ವಿರುದ್ಧ ಪ್ರತಿಭಟನೆ ಮಾಡಬೇಕಿತ್ತು ಎಂದು ವ್ಯಂಗ್ಯವಾಡಿದ್ದಾರೆ.

ಬೆಳ್ತಂಗಡಿಯಲ್ಲಿ ರಸ್ತೆಯೇ ಇಲ್ಲದಂತಾಗಿದೆ ಬೆಳ್ತಂಗಡಿಯ ರಸ್ತೆಯನ್ನು ನೋಡಿದರೆ ಪುತ್ತೂರು-ಉಪ್ಪಿನಂಗಡಿ ರಸ್ತೆ ವಿಚಾರ ದೊಡ್ಡ ಸಮಸ್ಯೆಯೇ ಅಲ್ಲ. ಬೆಳ್ತಂಗಡಿಯಲ್ಲಿ ಕಳೆದ ಏಳು ವರ್ಷಗಳಿಂದ ರಸ್ತೆ ಅಭಿವೃದ್ಧಿಯೇ ಆಗಿಲ್ಲ. ವಾಹನ ಸಂಚಾರ ಮಾಡುವಾಗ ಸೊಂಟ ನೋವು ಶುರುವಾಗಬಹುದು ಅಲ್ಲಿ ಯಾರು ಶಾಸಕರಿದ್ದಾರೆ ಎಂಬುದು ಬಿ.ಜೆ.ಪಿ ಯವರಿಗೆ ಗೊತ್ತಿಲ್ವಾ? ಪುತ್ತೂರು-ಉಪ್ಪಿನಂಗಡಿ ರಸ್ತೆಯನ್ನು ಹೇಗೆ ಅಭಿವೃದ್ಧಿ ಮಾಡಬೇಕೆಂಬುದು ನಮಗೆ ಗೊತ್ತಿದೆ. ಈಗ ಸ್ವಲ್ಪ ಮಳೆ ಇದೆ ಕಡಿಮೆಯಾಗಲಿ ಆಮೇಲೆ ಈ ರಸ್ತೆ, ರಾಜಮಾರ್ಗವಾಗಿ ಪರಿವರ್ತನೆಯಾಗಲಿದೆ. ರಸ್ತೆಯುದ್ದಕ್ಕೂ ದಾರಿ ದೀಪವನ್ನು ಅಳವಡಿಸಿ, ರಸ್ತೆ ಮಧ್ಯೆ ಹೂವಿನ ಗಿಡಗಳನ್ನು ನೆಟ್ಟು ಸುಂದರವಾದ ರಸ್ತೆಯ ನಿರ್ಮಾಣ ಮಾಡುತ್ತೇವೆ ಎಂದು ಹೇಳಿದ ಶಾಸಕರು ಜನರಿಗೆ ಎಲ್ಲವೂ ಗೊತ್ತಿದೆ ಬಿ.ಜೆ.ಪಿ ಯವರು ಅಭಿವೃದ್ಧಿಗೆ ಸಹಕಾರ ಕೊಡುವುದನ್ನು ಸ್ವಲ್ಪ ಕಲಿಯಲಿ ಎಂದು ಹೇಳಿದರು.

Muliya

ಜಾಹೀರಾತು

ನಮಗೂ ಪ್ರತಿಭಟನೆ ಮಾಡುವ ಅವಕಾಶವಿದೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಕಳೆದ ಹತ್ತು ವರ್ಷಗಳಿಂದ ನಡೆಯುತ್ತಿದೆ,ಹೆದ್ದಾರಿಯ ಅಕ್ಕಪಕ್ಕದ ಜನ ದೂಳು ತಿಂದು ಹೈರಾಣಾಗಿದ್ದಾರೆ, ಕಲ್ಲಡ್ಕದಲ್ಲಿ ನಿತ್ಯವೂ ರಸ್ತೆ ಬ್ಲಾಕ್ ಆಗುತ್ತಿದೆ. ಉಪ್ಪಿನಂಗಡಿ ಪೇಟೆಯೂ ದೂಳುಮಯವಾಗುತ್ತಿದೆ. ಕಾಮಗಾರಿ ಆಮೆಗತಿಯಲ್ಲಿ ನಡೆಯುತ್ತಿದೆ. ಕಳೆದ ಹತ್ತು ವರ್ಷಗಳಿಂದ ಜನ‌ ಸಹಿಸಿಕೊಂಡಿದ್ದಾರೆ‌ ಈ ವಿಚಾರವನ್ನು ಮುಂದಿಟ್ಡು ಕಾಂಗ್ರೆಸ್ಸಿಗರಾದ ನಮಗೂ ಪ್ರತಿಭಟನೆ ಮಾಡುವ ಎಲ್ಲಾ ಅವಕಾಶಗಳು ಇದೆ ಎಂಬುದನ್ನೂ ಬಿಜೆಪಿಯವರು ಅರ್ಥ ಮಾಡಿಕೊಳ್ಳಬೇಕು ಎಂದು ಶಾಸಕರು ಹೇಳಿದರು.

SendShare19Share
Previous Post

*ವಿದ್ಯಾಸಂಸ್ಥೆಯ ಬೆಳವಣಿಗೆಗೆ ಊರಿನವರ ಸಹಕಾರ ಅತಿ ಮುಖ್ಯ…ಶ್ರೀಮತಿ ಭಾರತಿ ಸುರೇಂದ್ರ ರಾವ್* 

Next Post

ಉತ್ತರಕನ್ನಡದಲ್ಲಿ ಘೋರ ದುರಂತ : ‘ಬಲೂನ್’ ಊದುವಾಗ ಗಂಟಲಲ್ಲಿ ಸಿಲುಕಿ ಬಾಲಕ ದುರ್ಮರಣ!

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಉತ್ತರಕನ್ನಡದಲ್ಲಿ ಘೋರ ದುರಂತ : ‘ಬಲೂನ್’ ಊದುವಾಗ ಗಂಟಲಲ್ಲಿ ಸಿಲುಕಿ ಬಾಲಕ ದುರ್ಮರಣ!

ಉತ್ತರಕನ್ನಡದಲ್ಲಿ ಘೋರ ದುರಂತ : 'ಬಲೂನ್' ಊದುವಾಗ ಗಂಟಲಲ್ಲಿ ಸಿಲುಕಿ ಬಾಲಕ ದುರ್ಮರಣ!

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In