• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಶೀಘ್ರದಲ್ಲೇ ಪುತ್ತೂರಿನಲ್ಲಿ ಪ್ರಾರಂಭವಾಗಲಿದೆ ಆಯುಷ್ ಆಸ್ಪತ್ರೆಕಬಕದಲ್ಲಿ ಒಂದೂವರೆ ಎಕ್ರೆ ಜಾಗ ಮಂಜೂರು: ಸರಕಾರಕ್ಕೆ ಮನವಿ ಸಲ್ಲಿಸಿದ ಶಾಸಕ ಅಶೋಕ್ ರೈ

December 6, 2024
ಬ್ಯಾಂಕ್ ಸಾಲ ಮರುಪಾವತಿ ಮಾಡಿದ ಬಳಿಕ ಸಂಬಂಧ ಪಟ್ಟ ಕೆಲ ದಾಖಲೆಗಳನ್ನು ಮರಳಿ ಪಡೆಯಿರಿ – ಪಡೆಯದಿದ್ದಲ್ಲಿ ಭವಿಷ್ಯದಲ್ಲಿ ತೊಂದರೆ ಸಾಧ್ಯತೆ

July 14, 2026
ಶೂಟೌಟ್ ಗೆ ಸೂಚನೆ- ಸಚಿವ ಖಾದರ್ ರಾಜೀನಾಮೆಗೆ SDPI ಪಟ್ಟು

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಪುತ್ತೂರು ಹಾಗೂ ವರಮಹಾಲಕ್ಷ್ಮೀ ಪೂಜಾ ಸಮಿತಿಯ ಮೂರನೇ ವರ್ಷದ ಪೂಜಾ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ

ವಿನೂತನ ಯುವಕ ಮಂಡಲ (ರಿ) ಬೊಳಂತಿಮೊಗರು ವಿಟ್ಲ ಇದರ ಬೆಳ್ಳಿ ಹಬ್ಬದ ಸಂಭ್ರಮ – ಬೆಳ್ಳಿ ಹಬ್ಬದ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

ಪುತ್ತೂರು ಯುವ ಮೋರ್ಚಾ ಗ್ರಾಮಾಂತರ ಮಂಡಲದ ಮಾಸಿಕ ಸಭೆ, ನೂತನ ಜವಾಬ್ದಾರಿ ಘೋಷಣೆ

ಶ್ರೀ ರಾಮ ದೇಣಿಗೆ ಕಳ್ಳತನದ ಆರೋಪ: ರಾಮ ಮಂದಿರ ಟ್ರಸ್ಟ್‌ ಸಭೆಯಲ್ಲಿ ಚಂಪತ್ ರಾಯ್ ರಾಜೀನಾಮೆ ಅಂಗೀಕಾರ

July 6, 2026
ಪುತ್ತೂರು: ಸೇಡಿಯಾಪು ಟರ್ನ್ ನಲ್ಲಿ  ಬೈಕ್ ಮತ್ತು ಕಾರ್ ಡಿಕ್ಕಿ

ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ – ಚರ್ಚೆಗೆ ಕಾರಣವಾದ ಸಚಿವ ಯು.ಟಿ. ಖಾದರ್ ಹೇಳಿಕೆ

ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ – 14 ನಟೋರಿಯಸ್ ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಪೊಲೀಸರು

ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿ ಇರಿತ

ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್

ಪುತ್ತೂರು: ಪತ್ರಕರ್ತರ ಸಂಘದ ಸ್ಥಾಪಕಾಧ್ಯಕ್ಷರಾಗಿದ್ದ ಹಿರಿಯ ಪತ್ರಕರ್ತ ಬಿ.ಟಿ. ರಂಜನ್ ಅವರ ಹೆಸರಿನಲ್ಲಿ “ಬಿ.ಟಿ.ರಂಜನ್ ಪ್ರಶಸ್ತಿ ಸ್ಥಾಪನೆ“ – ಪುತ್ತೂರು ಕಾರ್ಯನಿರತ ಪತ್ರಕರ್ತರ ಸಂಘ ನಿರ್ಧಾರ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, July 15, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಬ್ಯಾಂಕ್ ಸಾಲ ಮರುಪಾವತಿ ಮಾಡಿದ ಬಳಿಕ ಸಂಬಂಧ ಪಟ್ಟ ಕೆಲ ದಾಖಲೆಗಳನ್ನು ಮರಳಿ ಪಡೆಯಿರಿ – ಪಡೆಯದಿದ್ದಲ್ಲಿ ಭವಿಷ್ಯದಲ್ಲಿ ತೊಂದರೆ ಸಾಧ್ಯತೆ

    ಬ್ಯಾಂಕ್ ಸಾಲ ಮರುಪಾವತಿ ಮಾಡಿದ ಬಳಿಕ ಸಂಬಂಧ ಪಟ್ಟ ಕೆಲ ದಾಖಲೆಗಳನ್ನು ಮರಳಿ ಪಡೆಯಿರಿ – ಪಡೆಯದಿದ್ದಲ್ಲಿ ಭವಿಷ್ಯದಲ್ಲಿ ತೊಂದರೆ ಸಾಧ್ಯತೆ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಪುತ್ತೂರು ಹಾಗೂ ವರಮಹಾಲಕ್ಷ್ಮೀ ಪೂಜಾ ಸಮಿತಿಯ ಮೂರನೇ ವರ್ಷದ ಪೂಜಾ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಪುತ್ತೂರು ಹಾಗೂ ವರಮಹಾಲಕ್ಷ್ಮೀ ಪೂಜಾ ಸಮಿತಿಯ ಮೂರನೇ ವರ್ಷದ ಪೂಜಾ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ

    ವಿನೂತನ ಯುವಕ ಮಂಡಲ (ರಿ) ಬೊಳಂತಿಮೊಗರು ವಿಟ್ಲ ಇದರ ಬೆಳ್ಳಿ ಹಬ್ಬದ ಸಂಭ್ರಮ – ಬೆಳ್ಳಿ ಹಬ್ಬದ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    ವಿನೂತನ ಯುವಕ ಮಂಡಲ (ರಿ) ಬೊಳಂತಿಮೊಗರು ವಿಟ್ಲ ಇದರ ಬೆಳ್ಳಿ ಹಬ್ಬದ ಸಂಭ್ರಮ – ಬೆಳ್ಳಿ ಹಬ್ಬದ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    ಪುತ್ತೂರು ಯುವ ಮೋರ್ಚಾ ಗ್ರಾಮಾಂತರ ಮಂಡಲದ ಮಾಸಿಕ ಸಭೆ, ನೂತನ ಜವಾಬ್ದಾರಿ ಘೋಷಣೆ

    ಪುತ್ತೂರು ಯುವ ಮೋರ್ಚಾ ಗ್ರಾಮಾಂತರ ಮಂಡಲದ ಮಾಸಿಕ ಸಭೆ, ನೂತನ ಜವಾಬ್ದಾರಿ ಘೋಷಣೆ

    ಪುತ್ತೂರು: ಸೇಡಿಯಾಪು ಟರ್ನ್ ನಲ್ಲಿ  ಬೈಕ್ ಮತ್ತು ಕಾರ್ ಡಿಕ್ಕಿ

    ಪುತ್ತೂರು: ಸೇಡಿಯಾಪು ಟರ್ನ್ ನಲ್ಲಿ ಬೈಕ್ ಮತ್ತು ಕಾರ್ ಡಿಕ್ಕಿ

    ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ – ಚರ್ಚೆಗೆ ಕಾರಣವಾದ ಸಚಿವ ಯು.ಟಿ. ಖಾದರ್ ಹೇಳಿಕೆ

    ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ – ಚರ್ಚೆಗೆ ಕಾರಣವಾದ ಸಚಿವ ಯು.ಟಿ. ಖಾದರ್ ಹೇಳಿಕೆ

    ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ – 14 ನಟೋರಿಯಸ್ ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಪೊಲೀಸರು

    ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ – 14 ನಟೋರಿಯಸ್ ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಪೊಲೀಸರು

    ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿ ಇರಿತ

    ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿ ಇರಿತ

    ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್

    ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ದಕ್ಷಿಣ ಕನ್ನಡ

ಶೀಘ್ರದಲ್ಲೇ ಪುತ್ತೂರಿನಲ್ಲಿ ಪ್ರಾರಂಭವಾಗಲಿದೆ ಆಯುಷ್ ಆಸ್ಪತ್ರೆಕಬಕದಲ್ಲಿ ಒಂದೂವರೆ ಎಕ್ರೆ ಜಾಗ ಮಂಜೂರು: ಸರಕಾರಕ್ಕೆ ಮನವಿ ಸಲ್ಲಿಸಿದ ಶಾಸಕ ಅಶೋಕ್ ರೈ

by ಪ್ರಜಾಧ್ವನಿ ನ್ಯೂಸ್
December 6, 2024
in ದಕ್ಷಿಣ ಕನ್ನಡ, ಪುತ್ತೂರು, ಬಂಟ್ವಾಳ, ಮಂಗಳೂರು, ರಾಜ್ಯ
0
ಶೀಘ್ರದಲ್ಲೇ ಪುತ್ತೂರಿನಲ್ಲಿ ಪ್ರಾರಂಭವಾಗಲಿದೆ ಆಯುಷ್ ಆಸ್ಪತ್ರೆಕಬಕದಲ್ಲಿ ಒಂದೂವರೆ ಎಕ್ರೆ ಜಾಗ ಮಂಜೂರು: ಸರಕಾರಕ್ಕೆ ಮನವಿ ಸಲ್ಲಿಸಿದ ಶಾಸಕ ಅಶೋಕ್ ರೈ
75
SHARES
215
VIEWS
ShareShareShare

ಶೀಘ್ರದಲ್ಲೇ ಪುತ್ತೂರಿನಲ್ಲಿ ಪ್ರಾರಂಭವಾಗಲಿದೆ ಆಯುಷ್ ಆಸ್ಪತ್ರೆಕಬಕದಲ್ಲಿ ಒಂದೂವರೆ ಎಕ್ರೆ ಜಾಗ ಮಂಜೂರು: ಸರಕಾರಕ್ಕೆ ಮನವಿ ಸಲ್ಲಿಸಿದ ಶಾಸಕ ಅಶೋಕ್ ರೈ

ಪುತ್ತೂರು: ಪುತ್ತೂರಿನಲ್ಲಿ ಆಯುಷ್ ಆಸ್ಪತ್ರೆ ನಿರ್ಮಾಣಕ್ಕೆ ಸಂಬಂದಿಸಿದಂತೆ ಕಬಕದಲ್ಲಿ ಶಾಸಕ ಅಶೋಕ್ ರೈಯವರ ಮೂಲಕ ಈಗಾಗಲೇ ಜಾಗವನ್ನು ಮೀಸಲಿರಿಸಲಾಗಿದ್ದು , ಈ ಜಾಗದಲ್ಲಿ ಶೀಘ್ರ ಆಸ್ಪತ್ರೆ ಮಂಜೂರು ಮಾಡುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಮುಖ್ಯ ಕಾರ್ಯದರ್ಶಿ ಹರ್ಷಗುಪ್ತ ಅವರಿಗೆ ಪುತ್ತೂರು ಶಾಸಕರಾದ ಅಶೋಕ್ ರೈಯವರು ಮನವಿ ಸಲ್ಲಿಸಿದರು.

ಗುರುವಾರ ಬೆಂಗಳೂರಿನಲ್ಲಿ ಹರ್ಷಗುಪ್ತ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ ಶಾಸಕರು ಈಗಾಗಲೇ 1.27 ಎಕ್ರೆ ಜಾಗವನ್ನು ಕಬಕದಲ್ಲಿ ಕಾಯ್ದಿರಿಸಲಾಗಿದೆ. ಅದೇ ಸ್ಥಳದಲ್ಲಿ ಆಸ್ಪತ್ರೆ ನಿರ್ಮಾಣ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಮತ್ತು ಅತಿ ಶೀಘ್ರದಲ್ಲೇ ಆಸ್ಪತ್ರೆ ನಿರ್ಮಾಣವಾಗುವಲ್ಲಿ ಅಧಿಕಾರಿಗಳು ಕೂಡಾ ಮುತುವರ್ಜಿ ವಹಿಸಬೇಕು ಎಂದು ಮನವಿ ಮಾಡಿದರು. ಪುತ್ತೂರು ಸೇರಿದಂತೆ ದ.ಕ ಜಿಲ್ಲೆಯ ಉಳಿದ ಎರಡು ಕಡೆಗಳಲ್ಲಿ ಆಯುಷ್ ಆಸ್ಪತ್ರೆ ನಿರ್ಮಾಣವಾಗಲಿದೆ.

*30 ಬೆಡ್‌ಗಳ ಆಸ್ಪತ್ರೆ*

Muliya

ಜಾಹೀರಾತು

ಆಯುಷ್ ಆಸ್ಪತ್ರೆಯು 30 ಬೆಡ್‌ಗಳ ಆಸ್ಪತ್ರೆಯಾಗಿದ್ದು ಕಬಕದದಲ್ಲಿ ನಿರ್ಮಾಣವಾಗಲಿದೆ.

ಮನವಿಯಲ್ಲೇನಿದೆ?

ಪುತ್ತೂರು ತಾಲೂಕಿನ ಕಬಕ ಗ್ರಾಮದಲ್ಲಿ ಸರ್ವೆ ನಂ. 197/3A (ನಕ್ಷೆಯಂತೆ ಸ.ನಂ197/3Ap2)ರಲ್ಲಿ 1.27 ಎಕ್ರೆ ಜಮೀನು ದಕ್ಷಿಣ ಕನ್ನಡ ಜಿಲ್ಲಾ ಆಯುಷ್ ಇಲಾಖೆಗೆ ಕಾದಿರಿಸಲಾಗಿದೆ. ಪುತ್ತೂರು ತಾಲೂಕು ಕೇಂದ್ರದಿಂದ 2 ಕಿ.ಮೀ ದೂರದಲ್ಲಿದ್ದು, ಪ್ರದೇಶದ ಜನಸಂಖ್ಯೆ 2,5೦,೦೦೦ ಇಲ್ಲಿ ಆಯುಷ್ ಆಸ್ಪತ್ರೆಯು ಅತೀ ಅಗತ್ಯವಿರುತ್ತದೆ. ದ.ಕ. ಜಿಲ್ಲೆಯಲ್ಲಿ ಆಯುಷ್ ಪದ್ಧತಿಗಳಿಗೆ ಅಪಾರ ಬೇಡಿಕೆಯಿದ್ದು, ಸರಕಾರಿ ಆಯುಷ್ ಆಸ್ಪತ್ರೆಗಳ ಕೊರತೆ ತುಂಬಾ ಇದೆ. ಪುತ್ತೂರು, ಸುಳ್ಯ ಕಡಬ, ಉಳ್ಳಾಲ ಮೂಡಬಿದ್ರೆ ಮುಂತಾದ ತಾಲೂಕುಗಳಲ್ಲಿ ಆಯುಷ್ ಇಲಾಖೆಯ ಅಸ್ತಿತ್ವವೇ ಇಲ್ಲ. ಅದುದರಿಂದ ಸಾರ್ವಜನಿಕರ ಬೇಡಿಕೆಯ ಅನ್ವಯ ಹಾಗೂ ಆಯುಷ್ ಚಿಕಿತ್ಸಾ ಪದ್ಧತಿಗಳನ್ನು ಪ್ರತಿಯೊಂದು ಜನರಿಗೂ ತಲುಪಿಸುವ ಉದ್ದೇಶದಿಂದ ಪ್ರಸಕ್ತ ವರ್ಷದಲ್ಲಿ (2024-25) ಗುಣಮಟ್ಟಕ್ಕೆ ಅನುಸಾರವಾಗಿ ಎರಡು 3೦ ಹಾಸಿಗೆಗಳ ಆಯುಷ್ ಆಸ್ಪತ್ರೆಯನ್ನು ಮಂಜೂರುಗೊಳಿಸಬೇಕು ಎಂದು ಶಾಸಕರು ನೀಡಿದ ಮನವಿಯಲ್ಲಿ ತಿಳಿಸಲಾಗಿದೆ.

ashwinistudioputtur

ಜಾಹೀರಾತು

*ಪುತ್ತೂರಿಗೆ ಆಯುಷ್‌ಆಸ್ಪತ್ರೆ ನಿರ್ಮಾಣಕ್ಕೆ ಸರಕಾರ ಮುಂದಾಗಿದ್ದರೂ ಇಲ್ಲಿ ಅವರಿಗೆ ಜಾಗವನ್ನು ಮಂಜೂರು ಮಾಡಿಕೊಟ್ಟಿರಲಿಲ್ಲ. ಜಾಗ ಮಂಜೂರು ಮಾಡಿಕೊಡದ ಕಾರಣ ಕಳೇದ ನಾಲ್ಕೈದು ವರ್ಷಗಳಿಂದ ಅದು ಪೆಂಡಿಂಗ್ ಆಗಿತ್ತು. ಈ ವಿಚಾರ ನನ್ನ ಗಮನಕ್ಕೆ ಬಂದಾಗ ನಾನು ಆಯುಷ್ ಇಲಾಖೆಗೆ ಸಂಬಂದಪಟ್ಟವರನ್ನು ಕಚೇರಿಗೆ ಕರೆಸಿ ಅವರಿಗೆ ಕಬಕದಲ್ಲಿ 1.27 ಎಕ್ರೆ ಜಾಗವನ್ನು ಗುರುತಿಸಿ ನೀಡಿದ್ದೇನೆ. ಆಸ್ಪತ್ರೆ ನಿರ್ಮಾಣವಾದರೆ ಜನರಿಗೆ ಪ್ರಯೋಜನವಾಗುತ್ತದೆ. ವಿಶೇಷವಾಗಿ ಬಡವರಿಗೂ ಇದರಿಂದ ತುಂಬಾ ಪ್ರಯೋಜನವಾಗುವುದರ ಜೊತೆಗೆ ಬೆಳೆಯುತ್ತಿರುವ ಪುತ್ತೂರು ನಗರದ ಹಿರಿಮೆಯನ್ನು ಹೆಚ್ಚಿಸುತ್ತದೆ. ಜಾಗ ಕಾಯ್ದಿರಿಸಿದ್ದೇವೆ ಆಸ್ಪತ್ರೆಯನ್ನು ಶೀಘ್ರ ಮಂಜೂರು ಮಾಡಿ ಎಂದು ಸಂಬಂಧಪಟ್ಟ ಇಲಾಖೆಗೆ ಮನವಿಯನ್ನು ಮಾಡಿದ್ದೇನೆ. ಶೀಘ್ರ ಮಂಜೂರಾಗುವ ಭರವಸೆ ಇದೆ.*

ಅಶೋಕ್ ರೈ ಶಾಸಕರು ಪುತ್ತೂರು

SendShare30Share
Previous Post

 ರಿಟ್ಜ್ ಕಾರು ಹಾಗೂ ಆಪೆ ರಿಕ್ಷಾ ನಡುವೆ ಅಪಘಾತ   ಮಹಿಳೆ ಸಾವು  ಎಂಟು ಮಂದಿಗೆ ಗಾಯ

Next Post

ಉಪ್ಪಿನಂಗಡಿ ಮತ್ತು ವಿಟ್ಲ ನಾಡಕಚೇರಿಗಳಿಗೆ ಮೂಲಭೂತ ಸೌಕರ್ಯ ಕಲ್ಪಿಸಿ ಕಂದಾಯ ಕಾರ್ಯದರ್ಶಿಗೆ ಶಾಸಕ ಅಶೋಕ್ ರೈ ಮನವಿ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In