• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಉಪ್ಪಿನಂಗಡಿ ಮತ್ತು ವಿಟ್ಲ ನಾಡಕಚೇರಿಗಳಿಗೆ ಮೂಲಭೂತ ಸೌಕರ್ಯ ಕಲ್ಪಿಸಿ     ಕಂದಾಯ ಕಾರ್ಯದರ್ಶಿಗೆ ಶಾಸಕ ಅಶೋಕ್ ರೈ ಮನವಿ

December 6, 2024
ಪುತ್ತೂರು: 19ರಿಂದ 21ರವರೆಗೆ ಉಪ್ಪಿನಂಗಡಿಯಲ್ಲಿ ಹಲಸು- ಮಾವು ಮೇಳ

June 18, 2026
ಪುತ್ತೂರು: ಬೋಲ್ವಾರ್ ವಾಣಿ ಪ್ರಿಂಟರ್ಸ್ ಮಾಲಕರಾಗಿದ್ದ ದಿ.ನಾರಾಯಣ ಮಣಿಯಾಣಿ ಅವರ ಪತ್ನಿ ಭಾಗೀರಥಿ  ಜೂ.17 ರ ರಾತ್ರಿ  ನಿಧನ

ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು: ಅಧಿಕಾರಿಗಳ ಜೊತೆ ಶಾಸಕ ಅಶೋಕ್ ರೈ ಸಭೆ ಮಹತ್ವದ ವಿಚಾರಗಳ ಬಗ್ಗೆ ಚರ್ಚೆ

June 17, 2026
ಡಿಜಿಟಲ್ ವಿಕೃತಿಗೆ ಬ್ರೇಕ್ ಹಾಕಲು ಪಣ- ಕಂಡ ಕಂಡವರ ಫೋಟೋ, ವಿಡಿಯೋಗಳನ್ನು ವೈರಲ್(ಶೇರ್) ಮಾಡುವವರ ವಿರುದ್ಧ ಎಫ್​​​ಐಆರ್

ಉದ್ಯಮಿ ಪ್ರಭಾಕರ್. ಕೆ ಸಾಲಿಯಾನ್ ಬಾಕಿಲಗುತ್ತು‌ ಪುತ್ತೂರು ತಾಲೂಕು ಜೆಡಿಎಸ್ ಅಧ್ಯಕ್ಷರಾಗಿ ಆಯ್ಕೆ

ಅಣ್ಣಾಮಲೈ ಹೊಸ ಪಕ್ಷದ ರೋಡ್‌ಮ್ಯಾಪ್ ರೆಡಿ- 50 ಲಕ್ಷ ಸದಸ್ಯರೇ ಟಾರ್ಗೆಟ್!

ಪುತ್ತೂರು ಶಾಸಕ ಅಶೋಕ್ ರೈಯವರಿಗೆ ಸಚಿವ ಸ್ಥಾನ ದೊರೆಯಲು ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

ಪುತ್ತೂರು ವಿಧಾನಸಭಾ ಕ್ಷೇತ್ರದ ಮೂರು ರಸ್ತೆಗಳ ಅಭಿವೃದ್ಧಿಗೆ 6 ಕೋಟಿ ಅನುದಾನ ಮಂಜೂರು

June 17, 2026
ಪುತ್ತೂರಿನಲ್ಲಿ ವಿದ್ಯುತ್ ಖಾಸಗೀಕರಣದ ವಿರುದ್ಧ ಮೆಸ್ಕಾಂ, ಅಧಿಕಾರಿ, ಸಿಬ್ಬಂದಿಗಳಿಂದ ಪ್ರತಿಭಟನೆ

ಬಂಟ್ವಾಳದಲ್ಲಿ ನಡೆದ ಪ್ರತಿಭಟನೆಗೆ ಬಿಜೆಪಿಯವರನ್ನು ಕರೆಯಲಿಲ್ಲ ಮಠಂದೂರು ಬಂದು ಸೇರಿಕೊಂಡದ್ದು- ನಾನು ಅಪ್ಪಟ ಕಾಂಗ್ರೆಸ್ಸಿಗ: ಗಿರಿಧರ್ ನಾಯ್ಕ್

June 15, 2026
ಟ್ರಾಫಿಕ್‌ ನೆಪದಲ್ಲಿ ಮಹಿಳೆಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ರೇಪ್‌ಗೆ ಯತ್ನ – ಕಾಮುಕ  ಚಾಲಕನ ವಿರುದ್ಧ ಮಹಿಳೆ ದೂರು

ಅಮೆರಿಕ-ಇರಾನ್ ಶಾಂತಿ ಒಪ್ಪಂದ -108 ದಿನಗಳ ಕಾಲ ನಡೆದ ಭೀಕರ ಸಂಘರ್ಷಕ್ಕೆ ಕೊನೆಗೂ ತೆರೆ – ಹಾರ್ಮುಜ್‌ ಜಲಸಂಧಿ ಓಪನ್ ತೈಲ ಬೆಲೆಯಲ್ಲಿ ಭಾರಿ ಕುಸಿತ

ಪುತ್ತೂರು: ಉಪ್ಪಿನಂಗಡಿ, ಕಬಕ, ಪುರುಷರಕಟ್ಟೆ, ಕೊಳ್ತಿಗೆ ಚತುಷ್ಪಥ ಯೋಜನೆಗೆ 25ಕೋಟಿ ಬಿಡುಗಡೆ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, June 18, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು: 19ರಿಂದ 21ರವರೆಗೆ ಉಪ್ಪಿನಂಗಡಿಯಲ್ಲಿ ಹಲಸು- ಮಾವು ಮೇಳ

    ಪುತ್ತೂರು: 19ರಿಂದ 21ರವರೆಗೆ ಉಪ್ಪಿನಂಗಡಿಯಲ್ಲಿ ಹಲಸು- ಮಾವು ಮೇಳ

    ಪುತ್ತೂರು: ಬೋಲ್ವಾರ್ ವಾಣಿ ಪ್ರಿಂಟರ್ಸ್ ಮಾಲಕರಾಗಿದ್ದ ದಿ.ನಾರಾಯಣ ಮಣಿಯಾಣಿ ಅವರ ಪತ್ನಿ ಭಾಗೀರಥಿ  ಜೂ.17 ರ ರಾತ್ರಿ  ನಿಧನ

    ಪುತ್ತೂರು: ಬೋಲ್ವಾರ್ ವಾಣಿ ಪ್ರಿಂಟರ್ಸ್ ಮಾಲಕರಾಗಿದ್ದ ದಿ.ನಾರಾಯಣ ಮಣಿಯಾಣಿ ಅವರ ಪತ್ನಿ ಭಾಗೀರಥಿ ಜೂ.17 ರ ರಾತ್ರಿ ನಿಧನ

    ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು: ಅಧಿಕಾರಿಗಳ ಜೊತೆ ಶಾಸಕ ಅಶೋಕ್ ರೈ ಸಭೆ ಮಹತ್ವದ ವಿಚಾರಗಳ ಬಗ್ಗೆ ಚರ್ಚೆ

    ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು: ಅಧಿಕಾರಿಗಳ ಜೊತೆ ಶಾಸಕ ಅಶೋಕ್ ರೈ ಸಭೆ ಮಹತ್ವದ ವಿಚಾರಗಳ ಬಗ್ಗೆ ಚರ್ಚೆ

    ಉದ್ಯಮಿ ಪ್ರಭಾಕರ್. ಕೆ ಸಾಲಿಯಾನ್ ಬಾಕಿಲಗುತ್ತು‌ ಪುತ್ತೂರು ತಾಲೂಕು ಜೆಡಿಎಸ್ ಅಧ್ಯಕ್ಷರಾಗಿ ಆಯ್ಕೆ

    ಉದ್ಯಮಿ ಪ್ರಭಾಕರ್. ಕೆ ಸಾಲಿಯಾನ್ ಬಾಕಿಲಗುತ್ತು‌ ಪುತ್ತೂರು ತಾಲೂಕು ಜೆಡಿಎಸ್ ಅಧ್ಯಕ್ಷರಾಗಿ ಆಯ್ಕೆ

    ಪುತ್ತೂರು ಶಾಸಕ ಅಶೋಕ್ ರೈಯವರಿಗೆ ಸಚಿವ ಸ್ಥಾನ ದೊರೆಯಲು ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

    ಪುತ್ತೂರು ವಿಧಾನಸಭಾ ಕ್ಷೇತ್ರದ ಮೂರು ರಸ್ತೆಗಳ ಅಭಿವೃದ್ಧಿಗೆ 6 ಕೋಟಿ ಅನುದಾನ ಮಂಜೂರು

    ಪುತ್ತೂರಿನಲ್ಲಿ ವಿದ್ಯುತ್ ಖಾಸಗೀಕರಣದ ವಿರುದ್ಧ ಮೆಸ್ಕಾಂ, ಅಧಿಕಾರಿ, ಸಿಬ್ಬಂದಿಗಳಿಂದ ಪ್ರತಿಭಟನೆ

    ಪುತ್ತೂರಿನಲ್ಲಿ ವಿದ್ಯುತ್ ಖಾಸಗೀಕರಣದ ವಿರುದ್ಧ ಮೆಸ್ಕಾಂ, ಅಧಿಕಾರಿ, ಸಿಬ್ಬಂದಿಗಳಿಂದ ಪ್ರತಿಭಟನೆ

    ಬಂಟ್ವಾಳದಲ್ಲಿ ನಡೆದ ಪ್ರತಿಭಟನೆಗೆ ಬಿಜೆಪಿಯವರನ್ನು ಕರೆಯಲಿಲ್ಲ ಮಠಂದೂರು ಬಂದು ಸೇರಿಕೊಂಡದ್ದು- ನಾನು ಅಪ್ಪಟ ಕಾಂಗ್ರೆಸ್ಸಿಗ: ಗಿರಿಧರ್ ನಾಯ್ಕ್

    ಬಂಟ್ವಾಳದಲ್ಲಿ ನಡೆದ ಪ್ರತಿಭಟನೆಗೆ ಬಿಜೆಪಿಯವರನ್ನು ಕರೆಯಲಿಲ್ಲ ಮಠಂದೂರು ಬಂದು ಸೇರಿಕೊಂಡದ್ದು- ನಾನು ಅಪ್ಪಟ ಕಾಂಗ್ರೆಸ್ಸಿಗ: ಗಿರಿಧರ್ ನಾಯ್ಕ್

    ಪುತ್ತೂರು: ಉಪ್ಪಿನಂಗಡಿ, ಕಬಕ, ಪುರುಷರಕಟ್ಟೆ, ಕೊಳ್ತಿಗೆ ಚತುಷ್ಪಥ ಯೋಜನೆಗೆ 25ಕೋಟಿ ಬಿಡುಗಡೆ

    ಪುತ್ತೂರು: ಉಪ್ಪಿನಂಗಡಿ, ಕಬಕ, ಪುರುಷರಕಟ್ಟೆ, ಕೊಳ್ತಿಗೆ ಚತುಷ್ಪಥ ಯೋಜನೆಗೆ 25ಕೋಟಿ ಬಿಡುಗಡೆ

    ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರಿಗೆ ಕೇಂದ್ರ ಸರ್ಕಾರದಿಂದ ಅನುಮೋದನೆ ಸಿಆರ್‌ಐಎಫ್ ಯೋಜನೆಯಡಿ ಒಟ್ಟು 57ಕೋ. ರೂ. ಅನುದಾನ ಬಿಡುಗಡೆ: ಸಂಸದ ಕ್ಯಾ. ಚೌಟ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಉಪ್ಪಿನಂಗಡಿ

ಉಪ್ಪಿನಂಗಡಿ ಮತ್ತು ವಿಟ್ಲ ನಾಡಕಚೇರಿಗಳಿಗೆ ಮೂಲಭೂತ ಸೌಕರ್ಯ ಕಲ್ಪಿಸಿ ಕಂದಾಯ ಕಾರ್ಯದರ್ಶಿಗೆ ಶಾಸಕ ಅಶೋಕ್ ರೈ ಮನವಿ

by ಪ್ರಜಾಧ್ವನಿ ನ್ಯೂಸ್
December 6, 2024
in ಉಪ್ಪಿನಂಗಡಿ, ದಕ್ಷಿಣ ಕನ್ನಡ, ಪುತ್ತೂರು, ಮಂಗಳೂರು, ರಾಜ್ಯ, ವಿಟ್ಲ
0
ಉಪ್ಪಿನಂಗಡಿ ಮತ್ತು ವಿಟ್ಲ ನಾಡಕಚೇರಿಗಳಿಗೆ ಮೂಲಭೂತ ಸೌಕರ್ಯ ಕಲ್ಪಿಸಿ     ಕಂದಾಯ ಕಾರ್ಯದರ್ಶಿಗೆ ಶಾಸಕ ಅಶೋಕ್ ರೈ ಮನವಿ
27
SHARES
77
VIEWS
ShareShareShare

ಉಪ್ಪಿನಂಗಡಿ ಮತ್ತು ವಿಟ್ಲ ನಾಡಕಚೇರಿಗಳಿಗೆ ಮೂಲಭೂತ ಸೌಕರ್ಯ ಕಲ್ಪಿಸಿ

ಕಂದಾಯ ಕಾರ್ಯದರ್ಶಿಗೆ ಶಾಸಕ ಅಶೋಕ್ ರೈ ಮನವಿ

  1. ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೊಳಪಡುವ ಉಪ್ಪಿನಂಗಡಿ ಮತ್ತು ವಿಟ್ಲ ನಾಡಕಚೇರಿಗೆ ಮೂಲಭೂತ ಸೌಕರ್ಯ ಕಲ್ಪಿಸುವಂತೆ ಪುತ್ತೂರು ಶಾಸಕರಾದ ಅಶೋಕ್ ರೈ ಅವರು ಕಂದಾಯ ಇಲಾಖೆ ಮುಖ್ಯ ಕಾರ್ಯದರ್ಶಿ ರಾಜೇಂದ್ರ ಕಠಾರಿಯಾ ಅವರಿಗೆ ಮನವಿ ಮಾಡಿದ್ದಾರೆ.

ashwinistudioputtur

ಜಾಹೀರಾತು

ಶುಕ್ರವಾರ ಬೆಂಗಳೂರಿನಲ್ಲಿ ಕಂದಾಯ ಇಲಾಖೆ ಕಾರ್ಯದರ್ಶಿಯವರನ್ನು ಭೇಟಿಯಾದ ಶಾಸಕರು ನಾಡಕಚೇರಿಯಲ್ಲಿ ಗ್ರಾಮೀಣ ಭಾಗದ ಜನರ ಕಂದಾಯ ವಿಚಾರಕ್ಕೆ ಸಂಬಂಧಿಸಿದಂತೆ ಕೆಲಸ ಕಾರ್ಯಗಳು ನಡೆಯುತ್ತದೆ. ನಾಡ ಕಚೇರಿಯ ಕಟ್ಟಡವಿದ್ದರೂ ಅಲ್ಲಿ ಮೂಲಭೂತ ಸೌಕರ್ಯಗಳ ಕೊರತೆ ಇದೆ. ಸೌಕರ್ಯ ಕೊರತೆ ಇದ್ದ ಕಾರಣ ಇದರಿಂದ ಕಚೇರಿಗೆ ಭೇಟಿ ನೀಡುವ ಸಾರ್ವಜನಿಕರಿಗೆ ತೊಂದರೆಯಾಗುತ್ತದೆ. ಕಂದಾಯ ಇಲಾಖೆ ಈ ವಿಚಾರವನ್ನು ಆದ್ಯತೆ ಮೇರೆಗೆ ಪರಿಗಣಿಸಿ ತಕ್ಷಣ ಎರಡು ನಾಡಕಚೇರಿಗಳಿಗೆ ಮೂಲಭೂತ ಸೌಕರ್ಯವನ್ನು ಕಲ್ಪಿಸುವಂತೆ ಮನವಿ ಸಲ್ಲಿಸಿದ್ದಾರೆ. ಶಾಸಕರ ಮನವಿಗೆ ಸ್ಪಂದನೆ ನೀಡಿದ ಕಾರ್ಯದರ್ಶಿ ಶೀಘ್ರದಲ್ಲೇ ನಿಮ್ಮ ಭೇಡಿಕೆಯನ್ನು ಪೂರ್ಣಗೊಳಿಸುವ ಭರವಸೆಯನ್ನು ನೀಡಿದ್ದಾರೆ.

ಕೋಟ್

Keshari Durga

ಜಾಹೀರಾತು

ವಿಟ್ಲ ಮತ್ತು ಉಪ್ಪಿನಂಗಡಿ ನಾಡಕಚೇರಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ ಇದೆ, ಹಲವು ವರ್ಷಗಳಿಂದ ಇಲ್ಲಿನ ಮೂಲಭೂತ ಸೌಕರ್ಯದ ವ್ಯವಸ್ಥೆಯಾಗಿಲ್ಲ. ಈ ವಿಚಾರವನ್ನು ಸ್ಥಳೀಯರು ನನ್ನ ಗಮನಕ್ಕೆ ತಂದಿದ್ದಾರೆ. ಎರಡೂ ಕಚೇರಿಗಳಲ್ಲಿ ಮೂಲಭೂತ ಸೌಕರ್ಯಕ್ಕೆ ಸರಕಾರಕ್ಕೆ ಮನವಿ ಮಾಡಿದ್ದೇನೆ. ಶೀಘ್ರದಲ್ಲೇ ಸೌಕರ್ಯ ಕಲ್ಪಿಸಲಾಗುವುದು,

ಅಶೋಕ್ ರೈ ಶಾಸಕರು ಪುತ್ತೂರು

Muliya

ಜಾಹೀರಾತು

SendShare11Share
Previous Post

ಶೀಘ್ರದಲ್ಲೇ ಪುತ್ತೂರಿನಲ್ಲಿ ಪ್ರಾರಂಭವಾಗಲಿದೆ ಆಯುಷ್ ಆಸ್ಪತ್ರೆಕಬಕದಲ್ಲಿ ಒಂದೂವರೆ ಎಕ್ರೆ ಜಾಗ ಮಂಜೂರು: ಸರಕಾರಕ್ಕೆ ಮನವಿ ಸಲ್ಲಿಸಿದ ಶಾಸಕ ಅಶೋಕ್ ರೈ

Next Post

’ಪಿಎಂಎವೈ-ಯು’ ಯೋಜನೆ ಅನುಷ್ಟಾನಕ್ಕೆ ಇನ್ನೂ ಒಪ್ಪಂದ ಮಾಡಿಕೊಳ್ಳದ ಸಿದ್ದರಾಮಯ್ಯ ಸರ್ಕಾರ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಕೇಂದ್ರ ಸರ್ಕಾರದಿಂದ ಚಾರ್ಮಾಡಿ ಘಾಟ್‌ ಹೆದ್ದಾರಿ ದ್ವಿಪಥಗೊಳಿಸಲು 343.74  ಕೋಟಿ ರೂ. ಬಿಡುಗಡೆ: ಸಂಸದ ಕ್ಯಾ. ಚೌಟ

’ಪಿಎಂಎವೈ-ಯು’ ಯೋಜನೆ ಅನುಷ್ಟಾನಕ್ಕೆ ಇನ್ನೂ ಒಪ್ಪಂದ ಮಾಡಿಕೊಳ್ಳದ ಸಿದ್ದರಾಮಯ್ಯ ಸರ್ಕಾರ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In