• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಕೇಂದ್ರ ಸರ್ಕಾರದಿಂದ ಚಾರ್ಮಾಡಿ ಘಾಟ್‌ ಹೆದ್ದಾರಿ ದ್ವಿಪಥಗೊಳಿಸಲು 343.74  ಕೋಟಿ ರೂ. ಬಿಡುಗಡೆ: ಸಂಸದ ಕ್ಯಾ. ಚೌಟ

’ಪಿಎಂಎವೈ-ಯು’ ಯೋಜನೆ ಅನುಷ್ಟಾನಕ್ಕೆ ಇನ್ನೂ ಒಪ್ಪಂದ ಮಾಡಿಕೊಳ್ಳದ ಸಿದ್ದರಾಮಯ್ಯ ಸರ್ಕಾರ

December 7, 2024
ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಹಬ್ಬದ ಪ್ರಯುಕ್ತ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರು ಗರ್ಡಾಡಿ ನಂದಿಬೆಟ್ಟ ಶ್ರೀ ನಂದಿಕೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ

September 17, 2026
ಅಬ್ದುಲ್ ರಹಿಮಾನ್ ಕೊಲೆ ಪ್ರಕರಣ: ಭರತ್ ಕುಮ್ಮೇಲು ಸಹಿತ 8 ಆರೋಪಿಗಳಿಗೆ ಜಾಮೀನು ಮಂಜೂರು

ಮಂಗಳೂರು ಸಚಿವ ಸಂಪುಟ ಸಭೆ: ಮುಖ್ಯಮಂತ್ರಿಗಳ ಜೊತೆ ಶಾಸಕ ಅಶೋಕ್ ರೈ ಮಾತುಕತೆ  ತುಳು ಅಧ್ಯತೆಯ ಜೊತೆಗೆ ಪುತ್ತೂರಿನ ಬೇಡಿಕೆಗಳಿಗೆ ಅನುಮೋದನೆಗೆ ಮನವಿ

ಮಂಗಳೂರಿನಲ್ಲಿ  ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ ಸಭೆ-ಪುತ್ತೂರು ಮೆಡಿಕಲ್ ಕಾಲೇಜು ಸ್ಥಾಪನೆಗೆ ಆಡಳಿತ ಅನುಮೋದನೆ: ಕಾಂಗ್ರೆಸ್ ನಿಂದ ವಿಜಯರಥದಲ್ಲಿ ಕುಳ್ಳಿರಿಸಿ ಮಂಗಳೂರು ನಗರದಲ್ಲಿ ಸಂಭ್ರಮಾಚರಣೆ :-ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವ

ಕರಾವಳಿ ಭಾಗದ ಒಕ್ಕಲಿಗರ ಸಂಘದ ಪದಾಧಿಕಾರಿಗಳು ಮುಖ್ಯಮಂತ್ರಿಯನ್ನು ವಿಧಾನಸೌಧದಲ್ಲಿ ಭೇಟಿ ಮಾಡಿ ಸಮಾಲೋಚನೆ

September 15, 2026
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ  ಯೋಜನೆ  ವಿಟ್ಲ ವಲಯ ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮ ದ ಆಮಂತ್ರಣ ಪತ್ರಿಕೆ ಬಿಡುಗಡೆ

September 14, 2026
ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಮನವಿ: ಗನ್ ಲೈಸೆನ್ಸ್ 5 ವರ್ಷಕ್ಕೆ ಸುಲಭ ನವೀಕರಣ ಭರವಸೆ

ಎಐ ವೇಗಕ್ಕೆ ಕಡಿವಾಣ ಹಾಕದೇ ಹೋದರೆ ಮನುಷ್ಯರ ಸಂಗತಿಯೇ ನಿರ್ನಾಮ-ಆಂಥ್ರೋಪಿಕ್

September 13, 2026
ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ: ಸೆ14 ರಿಂದ 16, 43ನೇ ವರ್ಷದ ವಿಜ್ರಂಭಣೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ

ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ

ಖರ್ಗೆ ಭಾಷಣದ ಸ್ಥಳ  ಶುದ್ದಿಕರಣ ಕೃತ್ಯ ಖಂಡಿಸಿ ಪುತ್ತೂರಿನಲ್ಲಿ  ಮೌನ  ಪ್ರತಿಭಟನೆ

September 12, 2026
ತೆಲುಗು ಬಿಗ್‌ಬಾಸ್‌ನಲ್ಲಿ ಗಮನ ಸೆಳೆಯುತ್ತಿರುವ ಪುತ್ತೂರು ಮೂಲದ ಚೈತ್ರ ರೈ!

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, September 17, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಹಬ್ಬದ ಪ್ರಯುಕ್ತ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರು ಗರ್ಡಾಡಿ ನಂದಿಬೆಟ್ಟ ಶ್ರೀ ನಂದಿಕೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ

    ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಹಬ್ಬದ ಪ್ರಯುಕ್ತ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರು ಗರ್ಡಾಡಿ ನಂದಿಬೆಟ್ಟ ಶ್ರೀ ನಂದಿಕೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ

    ಅಬ್ದುಲ್ ರಹಿಮಾನ್ ಕೊಲೆ ಪ್ರಕರಣ: ಭರತ್ ಕುಮ್ಮೇಲು ಸಹಿತ 8 ಆರೋಪಿಗಳಿಗೆ ಜಾಮೀನು ಮಂಜೂರು

    ಅಬ್ದುಲ್ ರಹಿಮಾನ್ ಕೊಲೆ ಪ್ರಕರಣ: ಭರತ್ ಕುಮ್ಮೇಲು ಸಹಿತ 8 ಆರೋಪಿಗಳಿಗೆ ಜಾಮೀನು ಮಂಜೂರು

    ಮಂಗಳೂರು ಸಚಿವ ಸಂಪುಟ ಸಭೆ: ಮುಖ್ಯಮಂತ್ರಿಗಳ ಜೊತೆ ಶಾಸಕ ಅಶೋಕ್ ರೈ ಮಾತುಕತೆ  ತುಳು ಅಧ್ಯತೆಯ ಜೊತೆಗೆ ಪುತ್ತೂರಿನ ಬೇಡಿಕೆಗಳಿಗೆ ಅನುಮೋದನೆಗೆ ಮನವಿ

    ಮಂಗಳೂರು ಸಚಿವ ಸಂಪುಟ ಸಭೆ: ಮುಖ್ಯಮಂತ್ರಿಗಳ ಜೊತೆ ಶಾಸಕ ಅಶೋಕ್ ರೈ ಮಾತುಕತೆ ತುಳು ಅಧ್ಯತೆಯ ಜೊತೆಗೆ ಪುತ್ತೂರಿನ ಬೇಡಿಕೆಗಳಿಗೆ ಅನುಮೋದನೆಗೆ ಮನವಿ

    ಮಂಗಳೂರಿನಲ್ಲಿ  ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ ಸಭೆ-ಪುತ್ತೂರು ಮೆಡಿಕಲ್ ಕಾಲೇಜು ಸ್ಥಾಪನೆಗೆ ಆಡಳಿತ ಅನುಮೋದನೆ: ಕಾಂಗ್ರೆಸ್ ನಿಂದ ವಿಜಯರಥದಲ್ಲಿ ಕುಳ್ಳಿರಿಸಿ ಮಂಗಳೂರು ನಗರದಲ್ಲಿ ಸಂಭ್ರಮಾಚರಣೆ :-ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವ

    ಮಂಗಳೂರಿನಲ್ಲಿ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ ಸಭೆ-ಪುತ್ತೂರು ಮೆಡಿಕಲ್ ಕಾಲೇಜು ಸ್ಥಾಪನೆಗೆ ಆಡಳಿತ ಅನುಮೋದನೆ: ಕಾಂಗ್ರೆಸ್ ನಿಂದ ವಿಜಯರಥದಲ್ಲಿ ಕುಳ್ಳಿರಿಸಿ ಮಂಗಳೂರು ನಗರದಲ್ಲಿ ಸಂಭ್ರಮಾಚರಣೆ :-ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವ

    ಕರಾವಳಿ ಭಾಗದ ಒಕ್ಕಲಿಗರ ಸಂಘದ ಪದಾಧಿಕಾರಿಗಳು ಮುಖ್ಯಮಂತ್ರಿಯನ್ನು ವಿಧಾನಸೌಧದಲ್ಲಿ ಭೇಟಿ ಮಾಡಿ ಸಮಾಲೋಚನೆ

    ಕರಾವಳಿ ಭಾಗದ ಒಕ್ಕಲಿಗರ ಸಂಘದ ಪದಾಧಿಕಾರಿಗಳು ಮುಖ್ಯಮಂತ್ರಿಯನ್ನು ವಿಧಾನಸೌಧದಲ್ಲಿ ಭೇಟಿ ಮಾಡಿ ಸಮಾಲೋಚನೆ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ  ಯೋಜನೆ  ವಿಟ್ಲ ವಲಯ ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮ ದ ಆಮಂತ್ರಣ ಪತ್ರಿಕೆ ಬಿಡುಗಡೆ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿಟ್ಲ ವಲಯ ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮ ದ ಆಮಂತ್ರಣ ಪತ್ರಿಕೆ ಬಿಡುಗಡೆ

    ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಮನವಿ: ಗನ್ ಲೈಸೆನ್ಸ್ 5 ವರ್ಷಕ್ಕೆ ಸುಲಭ ನವೀಕರಣ ಭರವಸೆ

    ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಮನವಿ: ಗನ್ ಲೈಸೆನ್ಸ್ 5 ವರ್ಷಕ್ಕೆ ಸುಲಭ ನವೀಕರಣ ಭರವಸೆ

    ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ: ಸೆ14 ರಿಂದ 16, 43ನೇ ವರ್ಷದ ವಿಜ್ರಂಭಣೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ

    ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ: ಸೆ14 ರಿಂದ 16, 43ನೇ ವರ್ಷದ ವಿಜ್ರಂಭಣೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ

    ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ

    ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ದಕ್ಷಿಣ ಕನ್ನಡ

’ಪಿಎಂಎವೈ-ಯು’ ಯೋಜನೆ ಅನುಷ್ಟಾನಕ್ಕೆ ಇನ್ನೂ ಒಪ್ಪಂದ ಮಾಡಿಕೊಳ್ಳದ ಸಿದ್ದರಾಮಯ್ಯ ಸರ್ಕಾರ

by ಪ್ರಜಾಧ್ವನಿ ನ್ಯೂಸ್
December 7, 2024
in ದಕ್ಷಿಣ ಕನ್ನಡ
0
ಕೇಂದ್ರ ಸರ್ಕಾರದಿಂದ ಚಾರ್ಮಾಡಿ ಘಾಟ್‌ ಹೆದ್ದಾರಿ ದ್ವಿಪಥಗೊಳಿಸಲು 343.74  ಕೋಟಿ ರೂ. ಬಿಡುಗಡೆ: ಸಂಸದ ಕ್ಯಾ. ಚೌಟ
19
SHARES
55
VIEWS
ShareShareShare

*ಸಂಸದ ಕ್ಯಾ. ಬ್ರಿಜೇಶ್‌ ಚೌಟ ಸಂಸತ್ತಿನಲ್ಲಿ ಕೇಳಿದ ಪ್ರಶ್ನೆಯಿಂದ ಕಾಂಗ್ರೆಸ್ ಬಣ್ಣ ಬಯಲು*

ಮಂಗಳೂರು: ರಾಜ್ಯದ ನಗರ ಪ್ರದೇಶಗಳಲ್ಲಿ ವಾಸಿಸುವ ಬಡವರು, ಆಶ್ರಯರಹಿತರಿಗೆ ವಸತಿ ವ್ಯವಸ್ಥೆ ಕಲ್ಪಿಸುವ ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಆವಾಸ್‌ ಯೋಜನೆ-ನಗರ(ಪಿಎಂಎವೈ-ಯು) 2.0 ಸ್ಕೀಮ್‌ ಅನುಷ್ಠಾನಕ್ಕೆ ಕರ್ನಾಟಕದ ಕಾಂಗ್ರೆಸ್ ಸರ್ಕಾರ ಇಲ್ಲಿವರೆಗೆ ಯಾವುದೇ ಒಪ್ಪಂದ ಮಾಡಿಕೊಂಡಿಲ್ಲ. ಆ ಮೂಲಕ ನಗರ ಪ್ರದೇಶದ ಬಡವರಿಗೆ ಸ್ವಂತ ಸೂರು ಅಥವಾ ಮನೆ ಸೌಲಭ್ಯ ಒದಗಿಸುವ ಈ ಯೋಜನೆ ಬಗ್ಗೆ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ನಿರಾಸಕ್ತಿ ವಹಿಸಿರುವ ಅಂಶ ಬೆಳಕಿಗೆ ಬಂದಿದೆ.

ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಕೇಳಿದ ಪ್ರಶ್ನೆಗೆ ಕೇಂದ್ರ ವಸತಿ ಸಚಿವ ತೋಖಾನ್ ಸಾಹು ನೀಡಿರುವ ಉತ್ತರದಲ್ಲಿ ಈ ಗಂಭೀರ ವಿಚಾರ ಬಯಲಾಗಿದೆ.

ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ದೇಶವ್ಯಾಪಿಯಾಗಿ ನಗರ ಪ್ರದೇಶದಲ್ಲಿ ನೆಲೆಸಿರುವ ವಸತಿರಹಿತರು, ಕಡುಬಡವರು, ಮಧ್ಯಮ ವರ್ಗದ ಬಡ ಕುಟುಂಬಗಳಿಗೆ ಯೋಗ್ಯ ವಸತಿ ಒದಗಿಸುವ ಉದ್ದೇಶದಿಂದ ಕಳೆದ ಸೆಪ್ಟಂಬರ್‌ 1ರಿಂದ ಪಿಎಂಎವೈ-ಯು 2.0 ಯೋಜನೆ ಅನುಷ್ಠಾನಕ್ಕೆ ತಂದಿದೆ. ಈ ಪಿಎಂಎವೈ-ಯು 2.0 ಯೋಜನೆ ಜಾರಿ ಮಾರ್ಗಸೂಚಿ, ನಿಯಮಾವಳಿ ಪ್ರಕಾರ ಇಲ್ಲಿವರೆಗೆ ಕೇಂದ್ರಾಡಳಿತ ಪ್ರದೇಶ ಒಳಗೊಂಡಂತೆ 29 ರಾಜ್ಯಗಳು ಕೇಂದ್ರದ ಜತೆಗೆ ಒಪ್ಪಂದ ಮಾಡಿಕೊಂಡಿದೆ. ಆದರೆ, ಸಿದ್ದರಾಮಯ್ಯ ಸರ್ಕಾರ ಮಾತ್ರ ಇಲ್ಲಿವರೆಗೂ ನಗರ ಪ್ರದೇಶದ ಬಡವರಿಗೆ ವಸತಿ ಒದಗಿಸುವ ಈ ಮಹತ್ವಾಕಾಂಕ್ಷಿ ಯೋಜನೆ ಅನುಷ್ಠಾನಕ್ಕೆ ಒಪ್ಪಂದ ಮಾಡಿಕೊಂಡಿಲ್ಲ ಎಂದು ಕೇಂದ್ರ ವಸತಿ ಸಚಿವ ತೋಖಾನ್ ಸಾಹು ತಿಳಿಸಿದ್ದಾರೆ.

8722552464 Astrloger

ಜಾಹೀರಾತು

ಪಿಎಂಎವೈ-ಯು 2.0 ಯೋಜನೆಯಡಿ ನಗರ ಪ್ರದೇಶದಲ್ಲಿನ ಅರ್ಹ ಫಲಾನುಭವಿಗಳು ಕೈಗೆಟಕುವ ದರದಲ್ಲಿ ಮನೆ ನಿರ್ಮಾಣ, ಖರೀದಿ ಅಥವಾ ಬಾಡಿಗೆ ಪಡೆದುಕೊಳ್ಳುವ ವ್ಯವಸ್ಥೆಯಿದೆ. ಫಲಾನುಭವಿಗಳಿಂದ ಮನೆ ನಿರ್ಮಾಣ(ಬಿಎಲ್‌ಸಿ), ಕೈಗೆಟಕುವ ಮನೆಗಳ ಪಾಲುದಾರಿಕೆ ವ್ಯವಸ್ಥೆ(ಎಎಚ್‌ಪಿ), ಕೈಗೆಟಕುವ ದರದ ಬಾಡಿಗೆ ಮನೆ ವ್ಯವಸ್ಥೆ(ಎಆರ್‌ಎಚ್‌), ಬಡ್ಡಿ ಸಬ್ಸಿಡಿ ಸ್ಕೀಮ್‌(ಐಎಸ್‌ಎಸ್‌) ವ್ಯವಸ್ಥೆ ಎಂಬ ನಾಲ್ಕು ವಿಭಾಗದಡಿ ಈ ಪಿಎಂಎವೈ-ಯು 2.0 ಯೋಜನೆ ಪ್ರಯೋಜನ ಪಡೆದುಕೊಳ್ಳಬಹುದೆಂದು ವಸತಿ ಸಚಿವರು ವಿವರಿಸಿದ್ದಾರೆ.

*ಪಿಎಂಎವೈ-ಯು 2.0 ಯೋಜನೆ ಅಂದರೆ ಏನು?*

ಪ್ರಧಾನಮಂತ್ರಿ ಆವಾಸ್ ಯೋಜನೆ- ನಗರ 2.0 ಯೋಜನೆಯ ಮೂಲಕ ಕೇಂದ್ರ ಸರ್ಕಾರವು ಮುಂದಿನ 5 ವರ್ಷಗಳಲ್ಲಿ ನಗರ ಪ್ರದೇಶದಲ್ಲಿ ಒಂದು ಕೋಟಿ ಮನೆಗಳನ್ನು ನಿರ್ಮಿಸುವ ಗುರಿ ಹೊಂದಿದೆ. ನಗರದ ಬಡ ಮತ್ತು ಮಧ್ಯಮ ವರ್ಗದ ಬಡ ಕುಟುಂಬಗಳಿಗೆ ಮನೆಯನ್ನು ನಿರ್ಮಿಸಲು, ಖರೀದಿಸಲು ಆರ್ಥಿಕ ನೆರವು ನೀಡಲಾಗುತ್ತದೆ.

ಜಾಹೀರಾತು

*ಪಿಎಂಎವೈ-ಯು 2.0 ಯಾರೆಲ್ಲಾ ಅರ್ಜಿ ಸಲ್ಲಿಸಬಹುದು?*

ಮನೆ ಇಲ್ಲದ ಆರ್ಥಿಕವಾಗಿ ದುರ್ಬಲ ವಿಭಾಗ (EWS)(ವಾರ್ಷಿಕ ಆದಾಯ 3 ಲಕ್ಷ ರೂ.), ಕಡಿಮೆ ಆದಾಯದ ಗುಂಪು (LIG) ( 3 ಲಕ್ಷದಿಂದ 6 ಲಕ್ಷ ರೂ.ವರೆಗೆ ವಾರ್ಷಿಕ ಆದಾಯ) ಅಥವಾ ಮಧ್ಯಮ ಆದಾಯ ಗುಂಪು (MIG)(ವಾರ್ಷಿಕ ಆದಾಯ 6 ಲಕ್ಷದಿಂದ 9 ಲಕ್ಷ ರೂ.) ವಿಭಾಗಗಳಿಗೆ ಸೇರಿದ ಕುಟುಂಬಗಳು ಮನೆ ಖರೀದಿಸಲು ಅಥವಾ ನಿರ್ಮಿಸಲು ಅರ್ಹರಾಗಿರುತ್ತಾರೆ.

ವಿಧವೆಯರು, ಒಂಟಿ ಮಹಿಳೆಯರು, ದಿವ್ಯಾಂಗರು, ಹಿರಿಯ ನಾಗರಿಕರು, ಟ್ರಾನ್ಸ್‌ಜೆಂಡರ್‌ಗಳು, SC/ST, ಅಲ್ಪಸಂಖ್ಯಾತರು ಮತ್ತು ಸಮಾಜದಲ್ಲಿ ಹಿಂದುಳಿದ ಮತ್ತು ದುರ್ಬಲ ವರ್ಗಗಳಿಗೆ ಆದ್ಯತೆ ನೀಡಲಾಗುತ್ತದೆ. ಪ್ರಧಾನ ಮಂತ್ರಿ ಸ್ವನಿಧಿ ಯೋಜನೆಯಡಿ ಗುರುತಿಸಲಾದ ಬೀದಿ ವ್ಯಾಪಾರಿಗಳು ಮತ್ತು ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಯಡಿ ವಿವಿಧ ಕುಶಲಕರ್ಮಿಗಳು, ಸ್ವಚ್ಛತಾ ಕಾರ್ಮಿಕರು, ಅಂಗನವಾಡಿ ಕಾರ್ಯಕರ್ತರು, ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರು , ಕೊಳಗೇರಿ ನಿವಾಸಿಗಳಿಗೆ ಪ್ರಾಮುಖ್ಯತೆ ನೀಡಲಾಗುವುದು.

SendShare8Share
Previous Post

ಉಪ್ಪಿನಂಗಡಿ ಮತ್ತು ವಿಟ್ಲ ನಾಡಕಚೇರಿಗಳಿಗೆ ಮೂಲಭೂತ ಸೌಕರ್ಯ ಕಲ್ಪಿಸಿ ಕಂದಾಯ ಕಾರ್ಯದರ್ಶಿಗೆ ಶಾಸಕ ಅಶೋಕ್ ರೈ ಮನವಿ

Next Post

ಪುತ್ತೂರು : ನಿವೃತ್ತ ಬ್ಯಾಂಕ್ ಉದ್ಯೋಗಿ ಸೋಮಪ್ಪ ಗೌಡ ಬಡಾವು ನಿಧನ.

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಪುತ್ತೂರು : ನಿವೃತ್ತ ಬ್ಯಾಂಕ್ ಉದ್ಯೋಗಿ ಸೋಮಪ್ಪ ಗೌಡ ಬಡಾವು ನಿಧನ.

ಪುತ್ತೂರು : ನಿವೃತ್ತ ಬ್ಯಾಂಕ್ ಉದ್ಯೋಗಿ ಸೋಮಪ್ಪ ಗೌಡ ಬಡಾವು ನಿಧನ.

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In