• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರು : ನಿವೃತ್ತ ಬ್ಯಾಂಕ್ ಉದ್ಯೋಗಿ ಸೋಮಪ್ಪ ಗೌಡ ಬಡಾವು ನಿಧನ.

December 7, 2024
ಕೌಟುಂಬಿಕ ಕಲಹ  ನದಿಗೆ ಹಾರಿದ ಮಹಿಳೆ ಮೇಲೆ ಮೊಸಳೆ ದಾಳಿ, ಸಾವಿನ ದವಡೆಯಿಂದ ಪಾರು

November 6, 2026
ಮುಂದಿನ ಎಲ್ಲಾ ಸ್ಥಳೀಯ ಚುನಾವಣೆಗಳಿಗೆ  ಮತಪತ್ರ ಬಳಕೆ : ಸಚಿವ ಈಶ್ವರ ಖಂಡ್ರೆ

ಪೆಟ್ರೋಲ್‌ನಲ್ಲಿ ಶೇ.20 ಕ್ಕಿಂತಲೂ ಹೆಚ್ಚು ಎಥೆನಾಲ್ ಮಿಶ್ರಣ, ತೈಲ ಕಂಪನಿಗಳಿಗೆ ಲಾಭ _ ಇದು ವಾಹನಗಳ ದಕ್ಷತೆಗೆ ತೀವ್ರ ಧಕ್ಕೆ :- ಸಚಿವ ರಿಜ್ವಾನ್ ಅರ್ಷದ್

ಉಪ್ಪಿನಂಗಡಿ: ಚಾಲಕ ಚರಣ್ ಹೃದಯಾಘಾತದಿಂದ ನಿಧನ

ಉಪ್ಪಿನಂಗಡಿ: ಚಾಲಕ ಚರಣ್ ಹೃದಯಾಘಾತದಿಂದ ನಿಧನ

November 6, 2026
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ 5 ಕೋಟಿ ಅನುದಾನ ಮಂಜೂರು ಆದೇಶ ಪತ್ರ

ಮೈಸೂರು ಕಂಬಳದಲ್ಲಿ ಯಜಮಾನರು, ತೀರ್ಪುಗಾರರು, ಸಮಿತಿ ಸದಸ್ಯರಿ ಗೆ ಸೂಕ್ತ ಗೌರವ ಸಿಕ್ಕಿಲ್ಲ – ಜಿಲ್ಲಾ ಕಂಬಳ ಸಮಿತಿಯ ತೀವ್ರ ಆಕ್ರೋಶ

ಅಂತಾರಾಷ್ಟ್ರೀಯ ಫುಟ್‌ಬಾಲ್‌ಗೆ ನಿವೃತ್ತಿ ಘೋಷಿಸಿದ ದಿಗ್ಗಜ ಕ್ರಿಸ್ಟಿಯಾನೊ ರೊನಾಲ್ಡೊ

ಕೇಪು ದೇವಸ್ಥಾನದಲ್ಲಿ ನಡೆದ ಕೋಳಿ ಅಂಕ ವಿಚಾರ  ಶಾಸಕ ಅಶೋಕ್ ರೈ ಸಹಿತ 26 ಜನರ ಮೇಲಿನ ಪ್ರಕರಣ ಹೈಕೋರ್ಟಿನಲ್ಲಿ ಖುಲಾಸೆ

ಪಬ್‌ನಲ್ಲಿ ಲೈಟರ್ ಕೇಳಿ ಪರಿಚಯವಾದ ಯುವತಿಯ ಹೋಟೆಲ್‌ಗೆ ಕರೆದೊಯ್ದು ಅತ್ಯಾಚಾರ, ಆರೋಪಿ ಬಂಧನ

November 5, 2026
‘ರಾಮಾಯಣ’ ಸಿನಿಮಾ ವಿಶ್ವದಾದ್ಯಂತ ಭಾರಿ ಅದ್ಧೂರಿಯಾಗಿ ರಿಲೀಸ್

ಅಪಾಯಕಾರಿ ತಿರುವಿನ ಸಮೀಪವೇ ಮಾರುತಿ ಕಾರಿನಲ್ಲಿ ಜ್ಯೂಸ್ ಮಾರಾಟ: ನಗರಸಭೆಯಿಂದ ತೆರವು

ಬೆಲೆ ಏರಿಕೆ ಬದುಕಿನ ಜೊತೆ ಚೆಲ್ಲಾಟವಾಡಬೇಡಿ: ಕ್ಯಾ ಬ್ರಿಜೇಶ್ ಚೌಟ ಆಕ್ರೋಶ

November 4, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, November 6, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಕೌಟುಂಬಿಕ ಕಲಹ  ನದಿಗೆ ಹಾರಿದ ಮಹಿಳೆ ಮೇಲೆ ಮೊಸಳೆ ದಾಳಿ, ಸಾವಿನ ದವಡೆಯಿಂದ ಪಾರು

    ಕೌಟುಂಬಿಕ ಕಲಹ ನದಿಗೆ ಹಾರಿದ ಮಹಿಳೆ ಮೇಲೆ ಮೊಸಳೆ ದಾಳಿ, ಸಾವಿನ ದವಡೆಯಿಂದ ಪಾರು

    ಮುಂದಿನ ಎಲ್ಲಾ ಸ್ಥಳೀಯ ಚುನಾವಣೆಗಳಿಗೆ  ಮತಪತ್ರ ಬಳಕೆ : ಸಚಿವ ಈಶ್ವರ ಖಂಡ್ರೆ

    ಮುಂದಿನ ಎಲ್ಲಾ ಸ್ಥಳೀಯ ಚುನಾವಣೆಗಳಿಗೆ ಮತಪತ್ರ ಬಳಕೆ : ಸಚಿವ ಈಶ್ವರ ಖಂಡ್ರೆ

    ಉಪ್ಪಿನಂಗಡಿ: ಚಾಲಕ ಚರಣ್ ಹೃದಯಾಘಾತದಿಂದ ನಿಧನ

    ಉಪ್ಪಿನಂಗಡಿ: ಚಾಲಕ ಚರಣ್ ಹೃದಯಾಘಾತದಿಂದ ನಿಧನ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ 5 ಕೋಟಿ ಅನುದಾನ ಮಂಜೂರು ಆದೇಶ ಪತ್ರ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ 5 ಕೋಟಿ ಅನುದಾನ ಮಂಜೂರು ಆದೇಶ ಪತ್ರ

    ಮೈಸೂರು ಕಂಬಳದಲ್ಲಿ ಯಜಮಾನರು, ತೀರ್ಪುಗಾರರು, ಸಮಿತಿ ಸದಸ್ಯರಿ ಗೆ ಸೂಕ್ತ ಗೌರವ ಸಿಕ್ಕಿಲ್ಲ – ಜಿಲ್ಲಾ ಕಂಬಳ ಸಮಿತಿಯ ತೀವ್ರ ಆಕ್ರೋಶ

    ಮೈಸೂರು ಕಂಬಳದಲ್ಲಿ ಯಜಮಾನರು, ತೀರ್ಪುಗಾರರು, ಸಮಿತಿ ಸದಸ್ಯರಿ ಗೆ ಸೂಕ್ತ ಗೌರವ ಸಿಕ್ಕಿಲ್ಲ – ಜಿಲ್ಲಾ ಕಂಬಳ ಸಮಿತಿಯ ತೀವ್ರ ಆಕ್ರೋಶ

    ಕೇಪು ದೇವಸ್ಥಾನದಲ್ಲಿ ನಡೆದ ಕೋಳಿ ಅಂಕ ವಿಚಾರ  ಶಾಸಕ ಅಶೋಕ್ ರೈ ಸಹಿತ 26 ಜನರ ಮೇಲಿನ ಪ್ರಕರಣ ಹೈಕೋರ್ಟಿನಲ್ಲಿ ಖುಲಾಸೆ

    ಕೇಪು ದೇವಸ್ಥಾನದಲ್ಲಿ ನಡೆದ ಕೋಳಿ ಅಂಕ ವಿಚಾರ ಶಾಸಕ ಅಶೋಕ್ ರೈ ಸಹಿತ 26 ಜನರ ಮೇಲಿನ ಪ್ರಕರಣ ಹೈಕೋರ್ಟಿನಲ್ಲಿ ಖುಲಾಸೆ

    ಅಪಾಯಕಾರಿ ತಿರುವಿನ ಸಮೀಪವೇ ಮಾರುತಿ ಕಾರಿನಲ್ಲಿ ಜ್ಯೂಸ್ ಮಾರಾಟ: ನಗರಸಭೆಯಿಂದ ತೆರವು

    ಅಪಾಯಕಾರಿ ತಿರುವಿನ ಸಮೀಪವೇ ಮಾರುತಿ ಕಾರಿನಲ್ಲಿ ಜ್ಯೂಸ್ ಮಾರಾಟ: ನಗರಸಭೆಯಿಂದ ತೆರವು

    ಬೆಲೆ ಏರಿಕೆ ಬದುಕಿನ ಜೊತೆ ಚೆಲ್ಲಾಟವಾಡಬೇಡಿ: ಕ್ಯಾ ಬ್ರಿಜೇಶ್ ಚೌಟ ಆಕ್ರೋಶ

    ಬೆಲೆ ಏರಿಕೆ ಬದುಕಿನ ಜೊತೆ ಚೆಲ್ಲಾಟವಾಡಬೇಡಿ: ಕ್ಯಾ ಬ್ರಿಜೇಶ್ ಚೌಟ ಆಕ್ರೋಶ

    ಬೆಟ್ಟಂಪಾಡಿ : 30ನೇ ಅಕ್ರಮ ಸಕ್ರಮ ಬೈಠಕ್, 94ಸಿ ಹಕ್ಕು ಪತ್ರ ವಿತರಣೆ,  ವಿದ್ಯೆ,ದ್ಯೋಗ ಮತ್ತು ಆರೋಗ್ಯದ ಕಡೆ ಹೆಚ್ಚಿನ ಒಲವು ಅಗತ್ಯವಿದೆ : ಶಾಸಕ ಅಶೋಕ್ ರೈ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಆರೋಗ್ಯ , ಹೆಲ್ತ್ ಟಿಪ್ಸ್

ಪುತ್ತೂರು : ನಿವೃತ್ತ ಬ್ಯಾಂಕ್ ಉದ್ಯೋಗಿ ಸೋಮಪ್ಪ ಗೌಡ ಬಡಾವು ನಿಧನ.

by ಪ್ರಜಾಧ್ವನಿ ನ್ಯೂಸ್
December 7, 2024
in ಆರೋಗ್ಯ , ಹೆಲ್ತ್ ಟಿಪ್ಸ್, ಜಿಲ್ಲೆ, ದಕ್ಷಿಣ ಕನ್ನಡ, ಪುತ್ತೂರು
0
ಪುತ್ತೂರು : ನಿವೃತ್ತ ಬ್ಯಾಂಕ್ ಉದ್ಯೋಗಿ ಸೋಮಪ್ಪ ಗೌಡ ಬಡಾವು ನಿಧನ.
81
SHARES
232
VIEWS
ShareShareShare

ಪುತ್ತೂರು: ನಿವೃತ್ತ ಬ್ಯಾಂಕ್ ಉದ್ಯೋಗಿ ಸೋಮಪ್ಪ ಗೌಡ ಬಡಾವು (75.ವ.) ಇವರು ಡಿ.07 ರಂದು ಬೆಳಗ್ಗೆ ನಿಧನರಾದರು.
ಇವರು ಬ್ಯಾಂಕ್ ಆಫ್ ಬರೋಡಾ, ಹಿಂದೆ ಇದ್ದ ವಿಜಯ ಬ್ಯಾಂಕಿನ ಪುತ್ತೂರು ಶಾಖೆಯಲ್ಲಿ ಉದ್ಯೋಗದಲ್ಲಿದ್ದು, ಇತ್ತೀಚೆಗೆ ನಿವೃತ್ತರಾಗಿದ್ದರು.
ನಿನ್ನೆ ಸಂಜೆ ಇವರು ಆರೋಗ್ಯದಿಂದ ಇದ್ದು ಮನೆಯಲ್ಲಿ ಕೆಲಸ ಮಾಡುತ್ತಿದ್ದರು, ಇಂದು ಬೆಳಗ್ಗೆ ಸೋಮಪ್ಪ ಗೌಡ ಇವರ ಆರೋಗ್ಯದಲ್ಲಿ ವ್ಯತ್ಯಾಸ ಕಂಡು ಬಂದ ಹಿನ್ನೆಲೆಯಲ್ಲಿ ಪುತ್ತೂರಿನ ಆದರ್ಶ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಹೃದಯಾಘತವಾಗಿ ನಿಧನರಾಗಿದ್ದಾರೆ ತಿಳಿದು ಬಂದಿದೆ.

ಸೋಮಪ್ಪಗೌಡ ಇವರು ವಿಜಯ ಬ್ಯಾಂಕಿನ ಉದ್ಯೋಗದ ಜೊತೆಗೆ, ರೋಟರಿ ಕ್ಲಬ್ ನಲ್ಲಿ ಸಕ್ರಿಯ ರಾಗಿದ್ದರು.. ಪುತ್ತೂರಿನ ಒಕ್ಕಲಿಗ ಸಮುದಾಯ ಪತ್ತಿನ ಸಹಕಾರಿ ಸಂಘದ, ಎಸ್. ಯಂ. ಟಿ. ಶಾಖೆಯ ಸಲಹಾ ಸಮಿತಿ ಸದಸ್ಯರಾಗಿದ್ದರು. ಕೆಮ್ಮಾಯಿ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಧಾರ್ಮಿಕ ಕೆಲಸ ಕಾರ್ಯಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು.
ಮೃತರು ಪತ್ನಿ ಲಲಿತ, ಪುತ್ರರಾದ ಕಾರ್ತಿಕ್, ಗಣೇಶ್ ಮತ್ತು ಸೊಸೆ ಸರಿತಾ ಕಾರ್ತಿಕ್, ಮೊಮ್ಮಕ್ಕಳನ್ನು ಅಗಲಿದ್ದಾರೆ.

ಜಾಹೀರಾತು

LOTUS TRAVEL

ಜಾಹೀರಾತು

8722552464 Astrloger

ಜಾಹೀರಾತು

SendShare32Share
Previous Post

’ಪಿಎಂಎವೈ-ಯು’ ಯೋಜನೆ ಅನುಷ್ಟಾನಕ್ಕೆ ಇನ್ನೂ ಒಪ್ಪಂದ ಮಾಡಿಕೊಳ್ಳದ ಸಿದ್ದರಾಮಯ್ಯ ಸರ್ಕಾರ

Next Post

ಬಂಟ್ವಾಳ: ಮಿಯ್ಯಾರು ಕಂಬಳ ರದ್ದು; ಹೊಕ್ಕಾಡಿಗೋಳಿ ವೀರ ವಿಕ್ರಮ ಕಂಬಳಕ್ಕೆ ದಿನಾಂಕ‌ ನಿಗದಿ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ವಿಪರೀತ ಮಳೆಯಾಗುವ ಕಾರಣ ಇತಿಹಾಸ ಪ್ರಸಿದ್ಧ ಹೊಕ್ಕಾಡಿಗೋಳಿ ವೀರ ವಿಕ್ರಮ ಜೋಡುಕರೆ ಕಂಬಳ ಮುಂದೂಡಿಕೆ

ಬಂಟ್ವಾಳ: ಮಿಯ್ಯಾರು ಕಂಬಳ ರದ್ದು; ಹೊಕ್ಕಾಡಿಗೋಳಿ ವೀರ ವಿಕ್ರಮ ಕಂಬಳಕ್ಕೆ ದಿನಾಂಕ‌ ನಿಗದಿ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In