• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಹೊಸ ಮೆರುಗು     ಕೇಂದ್ರ ಪ್ರವಾಸೋಧ್ಯಮ ಇಲಾಖೆಗೆ 55 ಕೋಟಿ ಪ್ರಸ್ತಾವನೆ:- ಶಾಸಕ ಅಶೋಕ್ ರೈ

December 9, 2024
ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಹಾಗೂ ಅರುಣ ಸಾರಥಿ ಸಂಘಟನೆ ವತಿಯಿಂದ ಧನಸಹಾಯ

April 30, 2026
ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ವತಿಯಿಂದ 5ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ

ಮಾಣಿಲ: ಸಿರಿಯ ನದಿಗೆ ಸೇತುವೆ ನಿರ್ಮಾಣಕ್ಕೆ 20 ಕೋಟಿ ಮಂಜೂರು: ಕರ್ನಾಟಕ-ಕೇರಳ ಸಂಪರ್ಕಕೊಂಡಿಯಾಗಲಿರುವ ನೂತನ ಸೇತುವೆ- ಕೊಟ್ಟ ಮಾತನ್ನು ಉಳಿಸಿದ ಶಾಸಕ ಅಶೋಕ್ ರೈ

April 29, 2026
ಬೆಂಗಳೂರುನಲ್ಲಿ ಮಳೆಗೆ ಆಸ್ಪತ್ರೆ ಕಾಂಪೌಂಡ್ ಕುಸಿದು ಮಕ್ಕಳು ಸೇರಿ 8 ಮಂದಿ ಸಾವು

ಉಪ್ಪಿನಂಗಡಿ:ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್-ಲಾರಿ ನಡುವೆ ಅಪಘಾತ : ಬೈಕ್ ಸವಾರ ಮೃತ್ಯು- ವಿದ್ಯಾರ್ಥಿನಿ ಗಂಭೀರ

ಉಪ್ಪಿನಂಗಡಿ:ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್-ಲಾರಿ ನಡುವೆ ಅಪಘಾತ : ಬೈಕ್ ಸವಾರ ಮೃತ್ಯು- ವಿದ್ಯಾರ್ಥಿನಿ ಗಂಭೀರ

April 30, 2026
ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ವತಿಯಿಂದ ಎಸ್. ಎಸ್. ಎಲ್. ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 6 ನೇ ಸ್ಥಾನ ಪಡೆದ ಕು. ಪ್ರಾಪ್ತಿ ಗೌಡ ಗೆ ಸನ್ಮಾನ

ಏ.30(ನಾಳೆ ): ಮಠಂತಬೆಟ್ಟು ಶ್ರೀ ಮಹಿಷಮರ್ಧಿನಿ ದೇವಸ್ಥಾನದ ಜಾತ್ರೋತ್ಸವ

ಪುತ್ತೂರು ಆರೋಗ್ಯದಲ್ಲಿ ಏರುಪೇರಾಗಿ ಮಹಿಳೆ ಮಹಿಳೆ ಮೃತ್ಯು

ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ  ಶ್ರೀ  ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

April 10, 2026
ಮಹಾತೋಬಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಧ್ವಜಾರೋಹಣಗೊಂಡು ಚಾಲನೆ-ಭಕ್ತಾದಿಗಳಿಂದ ಹೊರಕಾಣಿಕೆಯ ಮಹಾಪೂರ

ಪ್ರತಿಭಾವಂತ ಫೋಟೋಗ್ರಾಫರ್ ನೇಣು ಬಿಗಿದು ಆತ್ಮಹತ್ಯೆ..!

April 6, 2026
ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ ಸುರೇಂದ್ರನ್ ಪರವಾಗಿ ವಿಧಾನ ಪರಿಷತ್ ಸದಸ್ಯ ಶ್ರೀ ಕಿಶೋರ್ ಕುಮಾರ್ ಪುತ್ತೂರು ಮನೆ ಮನೆಗೆ ತೆರಳಿ ಮತಪ್ರಚಾರ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, May 1, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಹಾಗೂ ಅರುಣ ಸಾರಥಿ ಸಂಘಟನೆ ವತಿಯಿಂದ ಧನಸಹಾಯ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಹಾಗೂ ಅರುಣ ಸಾರಥಿ ಸಂಘಟನೆ ವತಿಯಿಂದ ಧನಸಹಾಯ

    ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ವತಿಯಿಂದ 5ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ

    ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ವತಿಯಿಂದ 5ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ

    ಮಾಣಿಲ: ಸಿರಿಯ ನದಿಗೆ ಸೇತುವೆ ನಿರ್ಮಾಣಕ್ಕೆ 20 ಕೋಟಿ ಮಂಜೂರು: ಕರ್ನಾಟಕ-ಕೇರಳ ಸಂಪರ್ಕಕೊಂಡಿಯಾಗಲಿರುವ ನೂತನ ಸೇತುವೆ- ಕೊಟ್ಟ ಮಾತನ್ನು ಉಳಿಸಿದ ಶಾಸಕ ಅಶೋಕ್ ರೈ

    ಮಾಣಿಲ: ಸಿರಿಯ ನದಿಗೆ ಸೇತುವೆ ನಿರ್ಮಾಣಕ್ಕೆ 20 ಕೋಟಿ ಮಂಜೂರು: ಕರ್ನಾಟಕ-ಕೇರಳ ಸಂಪರ್ಕಕೊಂಡಿಯಾಗಲಿರುವ ನೂತನ ಸೇತುವೆ- ಕೊಟ್ಟ ಮಾತನ್ನು ಉಳಿಸಿದ ಶಾಸಕ ಅಶೋಕ್ ರೈ

    ಉಪ್ಪಿನಂಗಡಿ:ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್-ಲಾರಿ ನಡುವೆ ಅಪಘಾತ : ಬೈಕ್ ಸವಾರ ಮೃತ್ಯು- ವಿದ್ಯಾರ್ಥಿನಿ ಗಂಭೀರ

    ಉಪ್ಪಿನಂಗಡಿ:ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್-ಲಾರಿ ನಡುವೆ ಅಪಘಾತ : ಬೈಕ್ ಸವಾರ ಮೃತ್ಯು- ವಿದ್ಯಾರ್ಥಿನಿ ಗಂಭೀರ

    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ವತಿಯಿಂದ ಎಸ್. ಎಸ್. ಎಲ್. ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 6 ನೇ ಸ್ಥಾನ ಪಡೆದ ಕು. ಪ್ರಾಪ್ತಿ ಗೌಡ ಗೆ ಸನ್ಮಾನ

    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ವತಿಯಿಂದ ಎಸ್. ಎಸ್. ಎಲ್. ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 6 ನೇ ಸ್ಥಾನ ಪಡೆದ ಕು. ಪ್ರಾಪ್ತಿ ಗೌಡ ಗೆ ಸನ್ಮಾನ

    ಏ.30(ನಾಳೆ ): ಮಠಂತಬೆಟ್ಟು ಶ್ರೀ ಮಹಿಷಮರ್ಧಿನಿ ದೇವಸ್ಥಾನದ ಜಾತ್ರೋತ್ಸವ

    ಏ.30(ನಾಳೆ ): ಮಠಂತಬೆಟ್ಟು ಶ್ರೀ ಮಹಿಷಮರ್ಧಿನಿ ದೇವಸ್ಥಾನದ ಜಾತ್ರೋತ್ಸವ

    ಪುತ್ತೂರು ಆರೋಗ್ಯದಲ್ಲಿ ಏರುಪೇರಾಗಿ ಮಹಿಳೆ ಮಹಿಳೆ ಮೃತ್ಯು

    ಪುತ್ತೂರು ಆರೋಗ್ಯದಲ್ಲಿ ಏರುಪೇರಾಗಿ ಮಹಿಳೆ ಮಹಿಳೆ ಮೃತ್ಯು

    ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ  ಶ್ರೀ  ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

    ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ ಶ್ರೀ ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

    ಮಹಾತೋಬಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಧ್ವಜಾರೋಹಣಗೊಂಡು ಚಾಲನೆ-ಭಕ್ತಾದಿಗಳಿಂದ ಹೊರಕಾಣಿಕೆಯ ಮಹಾಪೂರ

    ಮಹಾತೋಬಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಧ್ವಜಾರೋಹಣಗೊಂಡು ಚಾಲನೆ-ಭಕ್ತಾದಿಗಳಿಂದ ಹೊರಕಾಣಿಕೆಯ ಮಹಾಪೂರ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ದಕ್ಷಿಣ ಕನ್ನಡ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಹೊಸ ಮೆರುಗು ಕೇಂದ್ರ ಪ್ರವಾಸೋಧ್ಯಮ ಇಲಾಖೆಗೆ 55 ಕೋಟಿ ಪ್ರಸ್ತಾವನೆ:- ಶಾಸಕ ಅಶೋಕ್ ರೈ

by ಪ್ರಜಾಧ್ವನಿ ನ್ಯೂಸ್
December 9, 2024
in ದಕ್ಷಿಣ ಕನ್ನಡ, ಧಾರ್ಮಿಕ, ಪುತ್ತೂರು, ರಾಜ್ಯ
0
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಹೊಸ ಮೆರುಗು     ಕೇಂದ್ರ ಪ್ರವಾಸೋಧ್ಯಮ ಇಲಾಖೆಗೆ 55 ಕೋಟಿ ಪ್ರಸ್ತಾವನೆ:- ಶಾಸಕ ಅಶೋಕ್ ರೈ
79
SHARES
226
VIEWS
ShareShareShare

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಹೊಸ ಮೆರುಗು

Fashion street 9902633624

ಜಾಹೀರಾತು

Scafold Academy

ಜಾಹೀರಾತು

ಕೇಂದ್ರ ಪ್ರವಾಸೋಧ್ಯಮ ಇಲಾಖೆಗೆ 55 ಕೋಟಿ ಪ್ರಸ್ತಾವನೆ:- ಶಾಸಕ ಅಶೋಕ್ ರೈ

ಪುತ್ತೂರು: ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನವನ್ನು ಅಭಿವೃದ್ದಿ ಮಾಡಿಯೇ ಸಿದ್ದ ಎಂಬ ಪಣತೊಟ್ಟಿರುವ ಪುತ್ತೂರು ಶಾಸಕ ಅಶೋಕ್ ರೈ ಅವರು ಐತಿಹಾಸಿಕ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಭಿವೃದ್ದಿ ಮಾಡುವ ಬಗ್ಗೆ ಕೇಂದ್ರ ಪ್ರವಾಸೋಧ್ಯಮ ಇಲಖೆಗೆ ಕರ್ನಾಟಕ ರಾಜ್ಯ ಸರಕಾರದ ಮೂಲಕ ಪ್ರಸ್ತಾವನೆಯನ್ನು ಕಳುಹಿಸಿದ್ದಾರೆ.

ಪುತ್ತೂರಿನ ಮಹಾಲಿಂಗೇಶ್ವರ ದೇವಸ್ಥಾನವನ್ನು ಅಭಿವೃದ್ದಿಪಡಿಸುವ ನಿಟ್ಟಿನಲ್ಲಿ ಈಗಾಗಲೇ ನೀಲಿ ನಕಾಶೆಯನ್ನು ರೂಪಿಸಲಾಗಿದೆ. ದೇವಸ್ಥಾನದ ಸುತ್ತಮುತ್ತಲಿರುವ ಅನಾಧಿ ಕಾಲದ ಕಟ್ಟಡಗಳನ್ನು ತೆರವು ಮಾಡುವ ವಿಚಾರಕ್ಕೆ ಸಂಬಂದಿಸಿದಂತೆ ಈಗಾಗಲೇ ಪ್ರಕ್ರಿಯೆಗಳು ಚಾಲ್ತಿಯಲ್ಲಿದೆ. ದೇವಸ್ಥಾನವನ್ನು ಅಭಿವೃದ್ದಿಪಡಿಸುವ ಮೂಲಕ ಇಲ್ಲಿನ ಭಕ್ತಾದಿಗಳ ಬಹುಕಾಲದ ಬೇಡಿಕೆಯನ್ನು ಈಡೇರಿಸುವ ಹುಮ್ಮಸ್ಸಿನಿಂದ ಶಾಸಕರಾದ ಪ್ರಾರಂಭದಿಂದಲೇ ಇದರ ಕೆಲಸ ಕಾರ್ಯಗಳು ಇಲಾಖಾ ಮಟ್ಟದಲ್ಲಿ ನಡೆಯುತ್ತಲೇ ಇದೆ.

55 ಕೋಟಿ ರೂ.. ಪ್ರಸ್ತಾವನೆ

Keshari Durga

ಜಾಹೀರಾತು

camera center ad

ಜಾಹೀರಾತು

ಕೇಂದ್ರ ಪ್ರವಾಸೋಧ್ಯಮ ಇಲಾಖೆಯ ’ಪ್ರಷಾದ್’ ಯೋಜನೆಯಡಿ ದೇವಸ್ಥಾನವನ್ನು ಅಭಿವೃದ್ದಿಪಡಿಸುವ ನಿಟ್ಟಿನಲ್ಲಿ ಶಾಸಕರು ಕೇಂದ್ರ ಪ್ರವಾಸೋದ್ಯಮ ಇಲಾಖೆಯ ರಾಜ್ಯ ಇಲಾಖೆಗೆ ಅ.25 ರಂದು ಪ್ರಸ್ತಾವನೆಯನ್ನು ಕಳುಹಿಸಿದ್ದರು. ಇದೇ ಪ್ರಸ್ತಾವನೆಯನ್ನು ರಾಜ್ಯ ಸರಕಾರದ ಮೂಲಕ ಕೇಂದ್ರ ಪ್ರವಾಸೋದ್ಯಮ ಇಲಾಕೆಗೆ ಕಳುಹಿಸಲಾಗಿದೆ. ರಾಜ್ಯ ಸರಕಾರ ಕೂಡಾ ಈ ಯೋಜನೆಯಡಿ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನವನ್ನು ಪ್ರಷಾದ್ ಯೋಜನೆಯಡಿ ಸೇರಿಸಿ ದೇವಳವನ್ನು ಅಭಿವೃದ್ದಿ ಮಾಡುವಲ್ಲಿ 55 ಕೋಟಿ ಅನುದಾನವನ್ನು ನೀಡುವಂತೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಡಿ. 7 ರಂದು ಈ ಪ್ರಸ್ತಾವನೆಯನ್ನು ಕೇಂದ್ರ ಪ್ರವಾಸೋದ್ಯಮ ಇಲಖೆಗೆ ಕಳುಹಿಸಲಾಗಿದೆ ಎಂದು ಶಾಸಕ ಅಶೋಕ್ ರೈ ತಿಳಿಸಿದ್ದಾರೆ.

ದೇವಸ್ಥಾನಕ್ಕೆ ಹೊಸ ಮೆರುಗು

ಕೇಂದ್ರತ ಪ್ರವಾಸೋದ್ಯಮ ಇಲಾಖೆಯ ಪ್ರಷಾದ ಯಹೋಜನೆಯಡಿ ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನವನ್ನು ಆಯ್ಕೆ ಮಾಡಿದ್ದಲ್ಲಿ ದೇವಸ್ಥಾನ ಹೊಸ ಮೆರುಗನ್ನು ಪಡೆಯಲಿದೆ. ದೇವಸ್ಥಾನದಲ್ಲಿ ಮಹಾದ್ವಾರ, ವೇಸ್ಟ್ ಮೆನೆಜ್‌ಮೆಂಟ್, ದೇವಳದ ಕಚೇರಿ, ಮೂಲಭೂತ ಸೌಕರ್ಯ, ಗೋಶಾಲೆ, ಮಂಟಪ, ವಿಐಪಿ ವ್ಯವಸ್ಥೆ, ಪ್ರಸಾದ ಕೌಂಟರ್, ಆವರಣಗೋಡೆ, ಅಡಿಟೋರಿಯಂ ಕಲಾಗ್ರಾಮ, ಯಾತ್ರಿ ನಿವಾಸ್, ಹೊಸ ವಿನ್ಯಾಸದ ಬೆಳಕಿನ ವ್ಯವಸ್ಥೆ, ಮತ್ತು ಲ್ಯಾಂಡ್ ಸ್ಕೇಪ್ ಇಲ್ಲಿ ನಿರ್ಮಾಣವಾಗಲಿದೆ.

Muliya

ಜಾಹೀರಾತು

ashwinistudioputtur

ಜಾಹೀರಾತು

ಫಾಲೋಅಪ್ ಮಾಡಿ : ಸಂಸದರಿಗೆ ಮನವಿ ಮಾಡಿದ ಅಶೋಕ್ ರೈ

ಕೇಂದ್ರ ಸರಕಾರದ ಪ್ರವಾಸೋದ್ಯಮ ಇಲಾಖೆಯ ಪ್ರಷಾದ್ ಯೋಜನೆಯಡಿ ದೇವಳದ ಅಭಿವೃದ್ದಿಗೆ ಕರ್ನಾಟಕ ರಾಜ್ಯ ಸರಕಾರದ ಮೂಲಕ 55 ಕೋಟಿ ರೂ ಪ್ರಸ್ತಾವನೆಯನ್ನು ಈಗಾಗಲೇ ಕಳುಹಿಸಲಾಗಿದೆ. ಸಂಸದರಾದ ನೀವು ಇದನ್ನು ಫಾಲೋಅಪ್ ಮಾಡುವಲ್ಲಿ ಸಹಕಾರ ನೀಡಬೇಕು. ನಮ್ಮೂರಿನ ದೇವಸ್ಥಾನ ಅಭಿವೃಧ್ದಿಯಾಗಬೇಕು ಇದಕ್ಕೆ ಸಹಕಾರ ನೀಡುವಂತೆ ಮತ್ತು ಕೇಂದ್ರ ಪ್ರವಾಸೋದ್ಯಮ ಇಲಾಖೆ ಮತ್ತು ಸಚಿವರಿಗೆ ಒತ್ತಡ ತರುವ ಕೆಲಸವನ್ನು ಮಾಡಬೇಕು ಎಂದು ಸಂಸದರಾದ ಬ್ರಿಜೇಶ್ ಚೌಟ ಅವರಿಗೆ ಶಾಸಕ ಅಶೋಕ್ ರೈ ಮನವಿ ಮಾಡಿದ್ದಾರೆ.

Poorna squash

ಜಾಹೀರಾತು

ಕೋಟ್

ಧರ್ಮಸ್ಥಳ, ಸುಬ್ರಹ್ಮಣ್ಯ ಮಾದರಿಯಲ್ಲಿ ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ಕ್ಷೇತ್ರ ಅಭಿವೃದ್ದಿಯಾಗಬೇಕು, ಅಲ್ಲಿಗೆ ಬರುವ ಭಕ್ತಾದಿಗಳು ಪುತ್ತೂರಿಗೂ ಭೇಟಿ ನೀಡಬೇಕು. ಇದಕ್ಕಾಗಿ ನಮ್ಮ ದೇವಸ್ಥಾನದಲ್ಲಿ ಯಾವ ಕೊರತೆಯೂ ಇರಬಾರದು ಇಲ್ಲಿ ಏನೆಲ್ಲಾ ಕೆಲಸಗಳು ಆಗಬೇಕೋ ಅದೆಲ್ಲವೂ ಆಗಬೇಕು. ವಿಶಾಲವಾದ ಜಾಗದಲ್ಲಿ ಕಂಗೊಳಿಸುತ್ತಿರುವ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಭಿವೃದ್ದಿಯಾಗಬೇಕು ಎಂಬ ಕನಸು ನನ್ನದು. ಇದಕ್ಕಾಗಿ ಕೇಂದ್ರ ಸರಕಾರದ ಪ್ರವಾಸೋಧ್ಯಮ ಇಲಖೆಯಿಂದ 55 ಕೋಟಿ ಅನುದಾನಕ್ಕೆ ರಾಜ್ಯ ಸರಕಾರದ ಮೂಲಕ ಪ್ರಸ್ತಾವನೆಯನ್ನು ಸಲ್ಲಿಸಲಾಗಿದೆ. ಎಲ್ಲರ ಸಹಕಾರದಿಂದ ಆ ಅನುದಾನ ನಮಗೆ ದೊರೆಯಬೇಕು . ಅನುದಾನ ಬಂದರೆ ದೇವಸ್ಥಾನ ಸಾಕಷ್ಟು ಪ್ರಮಾಣದಲ್ಲಿ ಅಭಿವೃದ್ದಿಯಾಗಲಿದೆ. ಇಲ್ಲಿ ಅಗತ್ಯವಾಗಿ ಬೇಕಾದ ಎಲ್ಲಾ ಅಭಿವೃದ್ದಿ ಕಾಮಗಾರಿಗಳು ಪೂರ್ಣಗೊಳ್ಳಲಿದೆ. ಪುತ್ತೂರಿನ ಮಹಾಲಿಂಗೇಶ್ವರ ದೇವಸ್ಥಾನ ಒಂದು ಪ್ರಸಿದ್ದ ಐತಿಹಾಸಿಕ ಧಾರ್ಮಿಕ ಕೇಂದ್ರವಾಗಿ ಮತ್ತಷ್ಟು ಮೆರುಗನ್ನು ಪಡೆಯಲಿದೆ.

ಅಶೋಕ್ ರೈ, ಶಾಸಕರು, ಪುತ್ತೂರು

SendShare32Share
Previous Post

ಮಹಾರಾಷ್ಟ್ರದ ಮಹಿಳೆಯರಿಗೆ ಭರ್ಜರಿ‌ ಗುಡ್ ನ್ಯೂಸ್ ಕೊಟ್ಟ ಫಡ್ನವಿಸ್! ಕರ್ನಾಟಕದ ಗೃಹಲಕ್ಷ್ಮಿ ಯೋಜನೆಯಂತೆ ಲಡ್ಕಿ ಬಹಿನ್ ಯೋಜನೆ ಜಾರಿ ರೂ. 2100 ಮಹಿಳೆಯರ ಖಾತೆಗೆ ಘೋಷಣೆ

Next Post

ಮನೆಯೊಳಗಡೆ ನೇಣುಬಿಗಿದು ಶಾಲಾ ಬಾಲಕಿ ಆತ್ಮಹತ್ಯೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಮನೆಯೊಳಗಡೆ ನೇಣುಬಿಗಿದು ಶಾಲಾ ಬಾಲಕಿ ಆತ್ಮಹತ್ಯೆ

ಮನೆಯೊಳಗಡೆ ನೇಣುಬಿಗಿದು ಶಾಲಾ ಬಾಲಕಿ ಆತ್ಮಹತ್ಯೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In