• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಕೋಡಿಂಬಾಡಿ-ಮಠಂತಬೆಟ್ಟು ಅಂಗನವಾಡಿ ಕೇಂದ್ರದ ನೂತನ ಕಟ್ಟಡದ ಶಿಲಾನ್ಯಾಸ ಮತ್ತು ಬಾಲಮೇಳ ಹಾಗೂ ಸ್ರ್ತೀ ಶಕ್ತಿ ಸಂಘದ ವಾರ್ಷಿಕೋತ್ಸವ..

December 16, 2024
ಪುತ್ತೂರು: ಸಿಟಿಒ ಗುಡ್ಡದಲ್ಲಿರುವ ಕಟ್ಟಡಕ್ಕೆ ಸಿಎಸ್‌ಸಿ ಸ್ಥಳಾಂತರಿಸಬೇಕೆಂದು ಬಿಜೆಪಿ ಹಾಗೂ ಎಸ್‌ಡಿಪಿಐ ಒತ್ತಾಯಿಸುತ್ತಿರುವುದು ಸಮುದಾಯಕ್ಕೆ ಮತ್ತಷ್ಟು ಅನಾನುಕೂಲ: ಎಚ್. ಮಹಮ್ಮದ್ ಆಲಿ

September 26, 2026
ಮಹಾಲಿಂಗೇಶ್ವರ ದೇವಾಲಯದ ದೇವರಮಾರು ಗದ್ದೆಯಲ್ಲಿ ಪುತ್ತೂರುದ ಪಿಲಿಗೊಬ್ಬು ಆವೃತ್ತಿ-4 ಕಾರ್ಯಕ್ರಮದ ಚಪ್ಪರ ಮುಹೂರ್ತ

ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗಾಗಿ ಐಜಿಪಿ ಎನ್. ಶಶಿಕುಮಾರ್ ನೇತೃತ್ವದಲ್ಲಿ 5 ಸದಸ್ಯರ SIT ರಚಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ

ಪುತ್ತೂರು ನಗರದ ಹೃದಯ ಭಾಗದಲ್ಲಿರುವ  ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸೇರಿದ್ದೆನ್ನಲಾದ  ಸುಮಾರು 35 ಸೆಂಟ್ಸ್ ಜಾಗ  ದಾಖಲೆ ಪರಿಶೀಲನೆ.

ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಕಲ್ಲಡ್ಕ ಪ್ರಭಾಕರ್ ಭಟ್‌ಗೆ ನೋಟಿಸ್?

ಬೆಳಾಲು ಅನಂತೇಶ್ವರ ಫ್ರೆಂಡ್ಸ್ ವತಿಯಿಂದ ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನಕ್ಕೆ ಕುರ್ಚಿ ಹಾಗೂ ಊಟದ ಟೇಬಲ್ ಕೊಡುಗೆ

ಕಡಬ ತಾಲೂಕು ಮಟ್ಟದಲ್ಲಿ ಹಿರಿಯ ನಾಗರಿಕರಿಗಾಗಿ ಕಾನೂನು ನೆರವು ಮತ್ತು ಅರಿವು ಕಾರ್ಯಕ್ರಮ

ಪುತ್ತೂರಿನಲ್ಲಿ 300 ಹಾಸಿಗೆಗಳ ಆಸ್ಪತ್ರೆ ನಿರ್ಮಾಣಕ್ಕೆ ಶಾಸಕ ಅಶೋಕ್ ರೈ ಯವರಿಂದ ಭೂಮಿ ಪೂಜೆ

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಲೆಕ್ಕಾಚಾರ ಹಾಗೂ ಹಣಕಾಸು ನಿರ್ವಹಣೆಯಲ್ಲಿ ಭಾರಿ ಅಕ್ರಮ : ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ನಾಯಕ ರಾಜೇಶ್ ಬನ್ನೂರ್

ನಾಳೆ ಪುತ್ತೂರಿನಲ್ಲಿ ನಿರ್ಮಾಣವಾಗಲಿರುವ 300 ಬೆಡ್ ಮೆಡಿಕಲ್ ಆಸ್ಪತ್ರೆಗೆ ಭೂಮಿ ಪೂಜೆ

September 24, 2026
ದಕ್ಷಿಣ ಕನ್ನಡ ನೂತನ ಡಿಸಿಸಿ ಅಧ್ಯಕ್ಷರಾಗಿ ಪದ್ಮರಾಜ್ ಆರ್. ಪೂಜಾರಿ ಅಧಿಕಾರ ಸ್ವೀಕಾರ

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯಲಿರುವ ‘ಪುತ್ತೂರು ದೀಪೋತ್ಸವ’ ಸಮಿತಿಗೆ ಆಯ್ಕೆ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, September 27, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು: ಸಿಟಿಒ ಗುಡ್ಡದಲ್ಲಿರುವ ಕಟ್ಟಡಕ್ಕೆ ಸಿಎಸ್‌ಸಿ ಸ್ಥಳಾಂತರಿಸಬೇಕೆಂದು ಬಿಜೆಪಿ ಹಾಗೂ ಎಸ್‌ಡಿಪಿಐ ಒತ್ತಾಯಿಸುತ್ತಿರುವುದು ಸಮುದಾಯಕ್ಕೆ ಮತ್ತಷ್ಟು ಅನಾನುಕೂಲ: ಎಚ್. ಮಹಮ್ಮದ್ ಆಲಿ

    ಪುತ್ತೂರು: ಸಿಟಿಒ ಗುಡ್ಡದಲ್ಲಿರುವ ಕಟ್ಟಡಕ್ಕೆ ಸಿಎಸ್‌ಸಿ ಸ್ಥಳಾಂತರಿಸಬೇಕೆಂದು ಬಿಜೆಪಿ ಹಾಗೂ ಎಸ್‌ಡಿಪಿಐ ಒತ್ತಾಯಿಸುತ್ತಿರುವುದು ಸಮುದಾಯಕ್ಕೆ ಮತ್ತಷ್ಟು ಅನಾನುಕೂಲ: ಎಚ್. ಮಹಮ್ಮದ್ ಆಲಿ

    ಮಹಾಲಿಂಗೇಶ್ವರ ದೇವಾಲಯದ ದೇವರಮಾರು ಗದ್ದೆಯಲ್ಲಿ ಪುತ್ತೂರುದ ಪಿಲಿಗೊಬ್ಬು ಆವೃತ್ತಿ-4 ಕಾರ್ಯಕ್ರಮದ ಚಪ್ಪರ ಮುಹೂರ್ತ

    ಮಹಾಲಿಂಗೇಶ್ವರ ದೇವಾಲಯದ ದೇವರಮಾರು ಗದ್ದೆಯಲ್ಲಿ ಪುತ್ತೂರುದ ಪಿಲಿಗೊಬ್ಬು ಆವೃತ್ತಿ-4 ಕಾರ್ಯಕ್ರಮದ ಚಪ್ಪರ ಮುಹೂರ್ತ

    ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗಾಗಿ ಐಜಿಪಿ ಎನ್. ಶಶಿಕುಮಾರ್ ನೇತೃತ್ವದಲ್ಲಿ 5 ಸದಸ್ಯರ SIT ರಚಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ

    ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗಾಗಿ ಐಜಿಪಿ ಎನ್. ಶಶಿಕುಮಾರ್ ನೇತೃತ್ವದಲ್ಲಿ 5 ಸದಸ್ಯರ SIT ರಚಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ

    ಪುತ್ತೂರು ನಗರದ ಹೃದಯ ಭಾಗದಲ್ಲಿರುವ  ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸೇರಿದ್ದೆನ್ನಲಾದ  ಸುಮಾರು 35 ಸೆಂಟ್ಸ್ ಜಾಗ  ದಾಖಲೆ ಪರಿಶೀಲನೆ.

    ಪುತ್ತೂರು ನಗರದ ಹೃದಯ ಭಾಗದಲ್ಲಿರುವ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸೇರಿದ್ದೆನ್ನಲಾದ ಸುಮಾರು 35 ಸೆಂಟ್ಸ್ ಜಾಗ ದಾಖಲೆ ಪರಿಶೀಲನೆ.

    ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಕಲ್ಲಡ್ಕ ಪ್ರಭಾಕರ್ ಭಟ್‌ಗೆ ನೋಟಿಸ್?

    ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಕಲ್ಲಡ್ಕ ಪ್ರಭಾಕರ್ ಭಟ್‌ಗೆ ನೋಟಿಸ್?

    ಬೆಳಾಲು ಅನಂತೇಶ್ವರ ಫ್ರೆಂಡ್ಸ್ ವತಿಯಿಂದ ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನಕ್ಕೆ ಕುರ್ಚಿ ಹಾಗೂ ಊಟದ ಟೇಬಲ್ ಕೊಡುಗೆ

    ಬೆಳಾಲು ಅನಂತೇಶ್ವರ ಫ್ರೆಂಡ್ಸ್ ವತಿಯಿಂದ ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನಕ್ಕೆ ಕುರ್ಚಿ ಹಾಗೂ ಊಟದ ಟೇಬಲ್ ಕೊಡುಗೆ

    ಕಡಬ ತಾಲೂಕು ಮಟ್ಟದಲ್ಲಿ ಹಿರಿಯ ನಾಗರಿಕರಿಗಾಗಿ ಕಾನೂನು ನೆರವು ಮತ್ತು ಅರಿವು ಕಾರ್ಯಕ್ರಮ

    ಕಡಬ ತಾಲೂಕು ಮಟ್ಟದಲ್ಲಿ ಹಿರಿಯ ನಾಗರಿಕರಿಗಾಗಿ ಕಾನೂನು ನೆರವು ಮತ್ತು ಅರಿವು ಕಾರ್ಯಕ್ರಮ

    ಪುತ್ತೂರಿನಲ್ಲಿ 300 ಹಾಸಿಗೆಗಳ ಆಸ್ಪತ್ರೆ ನಿರ್ಮಾಣಕ್ಕೆ ಶಾಸಕ ಅಶೋಕ್ ರೈ ಯವರಿಂದ ಭೂಮಿ ಪೂಜೆ

    ಪುತ್ತೂರಿನಲ್ಲಿ 300 ಹಾಸಿಗೆಗಳ ಆಸ್ಪತ್ರೆ ನಿರ್ಮಾಣಕ್ಕೆ ಶಾಸಕ ಅಶೋಕ್ ರೈ ಯವರಿಂದ ಭೂಮಿ ಪೂಜೆ

    ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಲೆಕ್ಕಾಚಾರ ಹಾಗೂ ಹಣಕಾಸು ನಿರ್ವಹಣೆಯಲ್ಲಿ ಭಾರಿ ಅಕ್ರಮ : ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ನಾಯಕ ರಾಜೇಶ್ ಬನ್ನೂರ್

    ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಲೆಕ್ಕಾಚಾರ ಹಾಗೂ ಹಣಕಾಸು ನಿರ್ವಹಣೆಯಲ್ಲಿ ಭಾರಿ ಅಕ್ರಮ : ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ನಾಯಕ ರಾಜೇಶ್ ಬನ್ನೂರ್

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಉಪ್ಪಿನಂಗಡಿ

ಕೋಡಿಂಬಾಡಿ-ಮಠಂತಬೆಟ್ಟು ಅಂಗನವಾಡಿ ಕೇಂದ್ರದ ನೂತನ ಕಟ್ಟಡದ ಶಿಲಾನ್ಯಾಸ ಮತ್ತು ಬಾಲಮೇಳ ಹಾಗೂ ಸ್ರ್ತೀ ಶಕ್ತಿ ಸಂಘದ ವಾರ್ಷಿಕೋತ್ಸವ..

by ಪ್ರಜಾಧ್ವನಿ ನ್ಯೂಸ್
December 16, 2024
in ಉಪ್ಪಿನಂಗಡಿ, ದಕ್ಷಿಣ ಕನ್ನಡ, ಪುತ್ತೂರು, ಮಂಗಳೂರು, ರಾಜ್ಯ
0
ಕೋಡಿಂಬಾಡಿ-ಮಠಂತಬೆಟ್ಟು ಅಂಗನವಾಡಿ ಕೇಂದ್ರದ ನೂತನ ಕಟ್ಟಡದ ಶಿಲಾನ್ಯಾಸ ಮತ್ತು ಬಾಲಮೇಳ ಹಾಗೂ ಸ್ರ್ತೀ ಶಕ್ತಿ ಸಂಘದ ವಾರ್ಷಿಕೋತ್ಸವ..
80
SHARES
228
VIEWS
ShareShareShare

ಕೋಡಿಂಬಾಡಿ-ಮಠಂತಬೆಟ್ಟು ಅಂಗನವಾಡಿ ಕೇಂದ್ರದ ನೂತನ ಕಟ್ಟಡದ ಶಿಲಾನ್ಯಾಸ ಮತ್ತು ಬಾಲಮೇಳ ಹಾಗೂ ಸ್ರ್ತೀ ಶಕ್ತಿ ಸಂಘದ ವಾರ್ಷಿಕೋತ್ಸವ..

8722552464 Astrloger

ಜಾಹೀರಾತು

ಪುತ್ತೂರು: ಕೋಡಿಂಬಾಡಿ-ಮಠಂತಬೆಟ್ಟು ಅಂಗನವಾಡಿ ಕೇಂದ್ರಕ್ಕೆ 2024-25 ನೇ ಸಾಲಿನ ತಾಲೂಕು ಪಂಚಾಯತ್ ನ ಅನಿರ್ಬಂದಿತ ಅನುದಾನ ರೂ..5 ಲಕ್ಷ ಮತ್ತು ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿಯ ರೂ..8.5 ಲಕ್ಷ ಅನುದಾನ ಒಟ್ಟು ರೂ..13.5 ಲಕ್ಷ ಮಂಜೂರಾಗಿದ್ದು,ಈ ವೆಚ್ಚದಲ್ಲಿ ನೂತನ ಕಟ್ಟಡದ ನಿರ್ಮಾಣವಾಗಲಿದೆ.

Muliya

ಜಾಹೀರಾತು

ಜಾಹೀರಾತು

LOTUS TRAVEL

ಜಾಹೀರಾತು

ಈ ನೂತನ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮವು ದಿನಾಂಕ 15-12-2024 ನೇ ಆದಿತ್ಯವಾರ ಪುತ್ತೂರಿನ ಗೌರವಾನ್ವಿತ ಮಾನ್ಯ ಶಾಸಕರಾದ ಅಶೋಕ್ ಕುಮಾರ್ ರೈಯವರು ಅನಿವಾರ್ಯ ಕಾರ್ಯದ ನಿಮಿತ್ತ ಗೈರಿನಲ್ಲಿ ಅವರ ಸೂಚನೆಯಂತೆ ನೆರವೇರಿಸಲಾಯಿತು. 

ಅಂಗನವಾಡಿ ಕೇಂದ್ರದ ಸ್ಥಳದಾನಿಗಳು,ಮಠದಬೆಟ್ಟು ಶ್ರೀ ರಾಜರಾಜೇಶ್ವರಿ ದೇವಸ್ಥಾನದ ಪ್ರಧಾನ ಅರ್ಚಕರೂ ಆದ ನಾಗೇಶ ಶರ್ಮಾ ಮಠದಬೆಟ್ಟು ಮತ್ತು ಕೋಡಿಂಬಾಡಿ ಗ್ರಾಮ ದೇವಸ್ಥಾನದ ಪ್ರಧಾನ ಅರ್ಚಕರಾದ ರಾಮಕೃಷ್ಣ ಭಟ್ ರವರು ಪ್ರಾರ್ಥಿಸುತ್ತಾ ತೆಂಗಿನಕಾಯಿಯನ್ನು ಭೂಮಿ ದೇವಿಗೆ ಅರ್ಪಿಸಿ ನೂತನ ಕಟ್ಟಡ ನಿರ್ಮಾಣಕ್ಕೆ ಚಾಲನೆಯನ್ನು ನೀಡಿ,ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.ಮಹಿಳಾ ಮತ್ತು ಮಕ್ಕಳ ಇಲಾಖೆಯ ಮೇಲ್ವಿಚಾರಕರಾದ ಶ್ರೀಮತಿ ಹರಿಣಾಕ್ಷಿಯವರು ಜೊತೆಗಿದ್ದರು.

ತದನಂತರ ನಡೆದ ಅಂಗನವಾಡಿ ಕೇಂದ್ರದ ಬಾಲಮೇಳ ಮತ್ತು ಸ್ರೀಶಕ್ತಿ ಸಂಘದ ವಾರ್ಷಿಕೋತ್ಸವದ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಾಲವಿಕಾಸ ಸಮಿತಿಯ ಅಧ್ಯಕ್ಷರಾದ ಶ್ರೀಮತಿ ಗೀತಾ ಬಾಬು ಮೊಗೇರರವರು ವಹಿಸಿಕೊಂಡಿದ್ದು,ಕಾರ್ಯಕ್ರಮದ ಮುಖ್ಯ ಅತಿಥಿಗಳು ಮತ್ತು ಉಪಸ್ಥಿತರನ್ನು ಆತ್ಮೀಯವಾಗಿ ಸ್ವಾಗತಿಸಿದರು.ಅಂಗನವಾಡಿ ಪುಟಾಣಿಗಳೊಂದಿಗೆ ಅತಿಥಿಗಳೂ ಸೇರಿಕೊಂಡು ಕಾರ್ಯಕ್ರಮವನ್ನು ದೀಪ ಬೆಳಗಿಸುವುದರ. ಮೂಲಕ ಉದ್ಘಾಟಿಸಲಾಯಿತು. ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಗೆಜ್ಜೆರಿಗಿ ಕ್ಷೇತ್ರ ಸಮಿತಿಯ ಉಪಾಧ್ಯಕ್ಷರಾದ ಉಲ್ಲಾಸ್ ಕೋಟ್ಯಾನ್ ಪಲ್ಲತ್ತಾರು,ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಮಾಜಿ ಅಧ್ಯಕ್ಷರು ಮತ್ತು ಪುತ್ತೂರು ತಾಲೂಕು ಭೂ ನ್ಯಾಯ ಮಂಡಳಿ ಸದಸ್ಯರೂ ಆದ ನಿರಂಜನ ರೈ ಮಠಂತಬೆಟ್ಟು,ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮೇಲ್ವಿಚಾರಕಿ ಶ್ರೀಮತಿ ಹರಿಣಾಕ್ಷಿ, ಕೋಡಿಂಬಾಡಿ ಗ್ರಾಮ ಪಂಚಾಯತ್ ನ ಗೌರವಾನ್ವಿತ ಸದಸ್ಯರುಗಳಾದ ಜಗನ್ನಾಥ ಶೆಟ್ಟಿ ನಡುಮನೆ,ರಾಮಚಂದ್ರ ಪೂಜಾರಿ ಶಾಂತಿನಗರ,ವಿಶ್ವನಾಥ ಕೃಷ್ಣಗಿರಿ,ರಾಮಣ್ಣ ಗೌಡ ಗುಂಡೋಳೆ,ಪಂಚಾಯತ್ ನ ಮಾಜಿ ಅಧ್ಯಕ್ಷರಾದ ಮುರಳೀಧರ ರೈ ಮಠಂತಬೆಟ್ಟು,ಕಟ್ಟಡದ ಗುತ್ತಿಗೆದಾರ ವಿಜಯ ಕುಮಾರ್ ಪೂಜಾರಿ ಚೀಮುಳ್ಳು,ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಜಯಂತಿ.ಡಿ.ಗೌಡ ಪಿಲಿಗುಂಡ,ಸ್ತ್ರೀಶಕ್ತಿ ಸಂಘದ ಅಧ್ಯಕ್ಷರಾದ ಶ್ರೀಮತಿ ಪುಷ್ಪಲತಾ.ವಿ.ನಾಯಕ್ ಮೋನಡ್ಕ,ಪತ್ತೂರು ಬ್ಲಾಕ್ ಸೊಸೈಟಿನ ಸದಸ್ಯರಾದ ಶ್ರೀಮತಿ ಪದ್ಮಲತಾ.ಜೆ.ಶೆಟ್ಟಿ ನಡುಮನೆ ಮೊದಲಾದವರು ಉಪಸ್ಥಿತರಿದ್ದರು.ಗೌರವಾನ್ವಿತ ಅತಿಥಿಗಳು ಸಂದರ್ಭೋಚಿತವಾಗಿ ಮಾತನಾಡಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಜಯಂತಿ.ಡಿ.ಗೌಡರವರು ಬಾಲಮೇಳ ಪ್ರಯುಕ್ತ ಅಂಗನವಾಡಿ ಮಕ್ಕಳು,ಮಕ್ಕಳ ಪೋಷಕರು ಮತ್ತು ಸ್ತ್ರೀಶಕ್ತಿ ಸಂಘದ ಸದಸ್ಯರುಗಳಿಗೆ ನಡೆದ ವಿವಿಧ ಆಟೋಟ ಸ್ಪರ್ಧೆಯ ವಿಜೇತರುಗಳ ಪಟ್ಟಿಯನ್ನು ವಾಚಿಸಿದರು,ಅತಿಥಿಗಳು ಬಹುಮಾನವನ್ನು ವಿತರಿಸಿದರು.

ಕಾರ್ಯಕ್ರಮದ ಸಂದರ್ಭದಲ್ಲಿ ಬಾಲವಿಕಾಸ ಸಮಿತಿಯ ಸದಸ್ಯರುಗಳು,ಸ್ತ್ರೀಶಕ್ತಿ ಸಂಘದ ಪದಾಧಿಕಾರಿಗಳು ಮತ್ತು ಸದಸ್ಯರುಗಳು ಹಾಗೂ ಊರಿನ ಅನೇಕ ಗೌರವಾನ್ವಿತರುಗಳು ಉಪಸ್ಥಿತರಿದ್ದು ಸಾಕ್ಷಿಗಳಾದರು.ಕರುಣಾಕರ ಸಾಮಾನಿ ಸಂಪಿಗೆದಡಿ-ಮಠಂತಬೆಟ್ಟು ಮತ್ತು ಸಾಕ್ಷಿ ನಾಯಕ್ ಕಾರ್ಯಕ್ರಮ ನಿರೂಪಣೆ ಮಾಡಿದರು,ಶ್ರೀಮತಿ ಸೌಮ್ಯ ಜಗದೀಶ್ ಆಚಾರ್ಯ ಮೋನಡ್ಕ ವಂದನಾರ್ಪಣೆಗೈದು, ಅಂಗನವಾಡಿ ಸಹಾಯಕಿ ಶ್ರೀಮತಿ ಪ್ರೇಮಲತಾ ಶೆಟ್ಟಿ ದೇಂತಾರು ಸಹಕರಿಸಿದರು.

camera center ad

ಜಾಹೀರಾತು

Poorna squash

ಜಾಹೀರಾತು

SendShare32Share
Previous Post

ಪುತ್ತೂರು ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ಶ್ರೀನಿವಾಸ ಕಲ್ಯಾಣೋತ್ಸವ ಮತ್ತು ಧರ್ಮಸಂಗಮ : ಕಾರ್ಯಲಯ ಉದ್ಘಾಟನೆ

Next Post

ರಾಜ್ಯದ ಅಭಿವೃದ್ಧಿಗೆ ಈ ವರ್ಷ 1.20 ಲಕ್ಷ ಕೋಟಿ ರೂ. ಮೀಸಲು : CM ಸಿದ್ದರಾಮಯ್ಯ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In