• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಸಿ. ಟಿ. ರವಿಗೆ ಷರತ್ತು ಬದ್ದ ಜಾಮೀನು.

ಸಿ. ಟಿ. ರವಿಗೆ ಷರತ್ತು ಬದ್ದ ಜಾಮೀನು.

December 20, 2024
ಪುತ್ತೂರು: ಸಿಟಿಒ ಗುಡ್ಡದಲ್ಲಿರುವ ಕಟ್ಟಡಕ್ಕೆ ಸಿಎಸ್‌ಸಿ ಸ್ಥಳಾಂತರಿಸಬೇಕೆಂದು ಬಿಜೆಪಿ ಹಾಗೂ ಎಸ್‌ಡಿಪಿಐ ಒತ್ತಾಯಿಸುತ್ತಿರುವುದು ಸಮುದಾಯಕ್ಕೆ ಮತ್ತಷ್ಟು ಅನಾನುಕೂಲ: ಎಚ್. ಮಹಮ್ಮದ್ ಆಲಿ

September 26, 2026
ಮಹಾಲಿಂಗೇಶ್ವರ ದೇವಾಲಯದ ದೇವರಮಾರು ಗದ್ದೆಯಲ್ಲಿ ಪುತ್ತೂರುದ ಪಿಲಿಗೊಬ್ಬು ಆವೃತ್ತಿ-4 ಕಾರ್ಯಕ್ರಮದ ಚಪ್ಪರ ಮುಹೂರ್ತ

ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗಾಗಿ ಐಜಿಪಿ ಎನ್. ಶಶಿಕುಮಾರ್ ನೇತೃತ್ವದಲ್ಲಿ 5 ಸದಸ್ಯರ SIT ರಚಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ

ಪುತ್ತೂರು ನಗರದ ಹೃದಯ ಭಾಗದಲ್ಲಿರುವ  ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸೇರಿದ್ದೆನ್ನಲಾದ  ಸುಮಾರು 35 ಸೆಂಟ್ಸ್ ಜಾಗ  ದಾಖಲೆ ಪರಿಶೀಲನೆ.

ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಕಲ್ಲಡ್ಕ ಪ್ರಭಾಕರ್ ಭಟ್‌ಗೆ ನೋಟಿಸ್?

ಬೆಳಾಲು ಅನಂತೇಶ್ವರ ಫ್ರೆಂಡ್ಸ್ ವತಿಯಿಂದ ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನಕ್ಕೆ ಕುರ್ಚಿ ಹಾಗೂ ಊಟದ ಟೇಬಲ್ ಕೊಡುಗೆ

ಕಡಬ ತಾಲೂಕು ಮಟ್ಟದಲ್ಲಿ ಹಿರಿಯ ನಾಗರಿಕರಿಗಾಗಿ ಕಾನೂನು ನೆರವು ಮತ್ತು ಅರಿವು ಕಾರ್ಯಕ್ರಮ

ಪುತ್ತೂರಿನಲ್ಲಿ 300 ಹಾಸಿಗೆಗಳ ಆಸ್ಪತ್ರೆ ನಿರ್ಮಾಣಕ್ಕೆ ಶಾಸಕ ಅಶೋಕ್ ರೈ ಯವರಿಂದ ಭೂಮಿ ಪೂಜೆ

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಲೆಕ್ಕಾಚಾರ ಹಾಗೂ ಹಣಕಾಸು ನಿರ್ವಹಣೆಯಲ್ಲಿ ಭಾರಿ ಅಕ್ರಮ : ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ನಾಯಕ ರಾಜೇಶ್ ಬನ್ನೂರ್

ನಾಳೆ ಪುತ್ತೂರಿನಲ್ಲಿ ನಿರ್ಮಾಣವಾಗಲಿರುವ 300 ಬೆಡ್ ಮೆಡಿಕಲ್ ಆಸ್ಪತ್ರೆಗೆ ಭೂಮಿ ಪೂಜೆ

September 24, 2026
ದಕ್ಷಿಣ ಕನ್ನಡ ನೂತನ ಡಿಸಿಸಿ ಅಧ್ಯಕ್ಷರಾಗಿ ಪದ್ಮರಾಜ್ ಆರ್. ಪೂಜಾರಿ ಅಧಿಕಾರ ಸ್ವೀಕಾರ

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯಲಿರುವ ‘ಪುತ್ತೂರು ದೀಪೋತ್ಸವ’ ಸಮಿತಿಗೆ ಆಯ್ಕೆ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, September 27, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು: ಸಿಟಿಒ ಗುಡ್ಡದಲ್ಲಿರುವ ಕಟ್ಟಡಕ್ಕೆ ಸಿಎಸ್‌ಸಿ ಸ್ಥಳಾಂತರಿಸಬೇಕೆಂದು ಬಿಜೆಪಿ ಹಾಗೂ ಎಸ್‌ಡಿಪಿಐ ಒತ್ತಾಯಿಸುತ್ತಿರುವುದು ಸಮುದಾಯಕ್ಕೆ ಮತ್ತಷ್ಟು ಅನಾನುಕೂಲ: ಎಚ್. ಮಹಮ್ಮದ್ ಆಲಿ

    ಪುತ್ತೂರು: ಸಿಟಿಒ ಗುಡ್ಡದಲ್ಲಿರುವ ಕಟ್ಟಡಕ್ಕೆ ಸಿಎಸ್‌ಸಿ ಸ್ಥಳಾಂತರಿಸಬೇಕೆಂದು ಬಿಜೆಪಿ ಹಾಗೂ ಎಸ್‌ಡಿಪಿಐ ಒತ್ತಾಯಿಸುತ್ತಿರುವುದು ಸಮುದಾಯಕ್ಕೆ ಮತ್ತಷ್ಟು ಅನಾನುಕೂಲ: ಎಚ್. ಮಹಮ್ಮದ್ ಆಲಿ

    ಮಹಾಲಿಂಗೇಶ್ವರ ದೇವಾಲಯದ ದೇವರಮಾರು ಗದ್ದೆಯಲ್ಲಿ ಪುತ್ತೂರುದ ಪಿಲಿಗೊಬ್ಬು ಆವೃತ್ತಿ-4 ಕಾರ್ಯಕ್ರಮದ ಚಪ್ಪರ ಮುಹೂರ್ತ

    ಮಹಾಲಿಂಗೇಶ್ವರ ದೇವಾಲಯದ ದೇವರಮಾರು ಗದ್ದೆಯಲ್ಲಿ ಪುತ್ತೂರುದ ಪಿಲಿಗೊಬ್ಬು ಆವೃತ್ತಿ-4 ಕಾರ್ಯಕ್ರಮದ ಚಪ್ಪರ ಮುಹೂರ್ತ

    ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗಾಗಿ ಐಜಿಪಿ ಎನ್. ಶಶಿಕುಮಾರ್ ನೇತೃತ್ವದಲ್ಲಿ 5 ಸದಸ್ಯರ SIT ರಚಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ

    ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗಾಗಿ ಐಜಿಪಿ ಎನ್. ಶಶಿಕುಮಾರ್ ನೇತೃತ್ವದಲ್ಲಿ 5 ಸದಸ್ಯರ SIT ರಚಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ

    ಪುತ್ತೂರು ನಗರದ ಹೃದಯ ಭಾಗದಲ್ಲಿರುವ  ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸೇರಿದ್ದೆನ್ನಲಾದ  ಸುಮಾರು 35 ಸೆಂಟ್ಸ್ ಜಾಗ  ದಾಖಲೆ ಪರಿಶೀಲನೆ.

    ಪುತ್ತೂರು ನಗರದ ಹೃದಯ ಭಾಗದಲ್ಲಿರುವ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸೇರಿದ್ದೆನ್ನಲಾದ ಸುಮಾರು 35 ಸೆಂಟ್ಸ್ ಜಾಗ ದಾಖಲೆ ಪರಿಶೀಲನೆ.

    ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಕಲ್ಲಡ್ಕ ಪ್ರಭಾಕರ್ ಭಟ್‌ಗೆ ನೋಟಿಸ್?

    ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಕಲ್ಲಡ್ಕ ಪ್ರಭಾಕರ್ ಭಟ್‌ಗೆ ನೋಟಿಸ್?

    ಬೆಳಾಲು ಅನಂತೇಶ್ವರ ಫ್ರೆಂಡ್ಸ್ ವತಿಯಿಂದ ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನಕ್ಕೆ ಕುರ್ಚಿ ಹಾಗೂ ಊಟದ ಟೇಬಲ್ ಕೊಡುಗೆ

    ಬೆಳಾಲು ಅನಂತೇಶ್ವರ ಫ್ರೆಂಡ್ಸ್ ವತಿಯಿಂದ ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನಕ್ಕೆ ಕುರ್ಚಿ ಹಾಗೂ ಊಟದ ಟೇಬಲ್ ಕೊಡುಗೆ

    ಕಡಬ ತಾಲೂಕು ಮಟ್ಟದಲ್ಲಿ ಹಿರಿಯ ನಾಗರಿಕರಿಗಾಗಿ ಕಾನೂನು ನೆರವು ಮತ್ತು ಅರಿವು ಕಾರ್ಯಕ್ರಮ

    ಕಡಬ ತಾಲೂಕು ಮಟ್ಟದಲ್ಲಿ ಹಿರಿಯ ನಾಗರಿಕರಿಗಾಗಿ ಕಾನೂನು ನೆರವು ಮತ್ತು ಅರಿವು ಕಾರ್ಯಕ್ರಮ

    ಪುತ್ತೂರಿನಲ್ಲಿ 300 ಹಾಸಿಗೆಗಳ ಆಸ್ಪತ್ರೆ ನಿರ್ಮಾಣಕ್ಕೆ ಶಾಸಕ ಅಶೋಕ್ ರೈ ಯವರಿಂದ ಭೂಮಿ ಪೂಜೆ

    ಪುತ್ತೂರಿನಲ್ಲಿ 300 ಹಾಸಿಗೆಗಳ ಆಸ್ಪತ್ರೆ ನಿರ್ಮಾಣಕ್ಕೆ ಶಾಸಕ ಅಶೋಕ್ ರೈ ಯವರಿಂದ ಭೂಮಿ ಪೂಜೆ

    ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಲೆಕ್ಕಾಚಾರ ಹಾಗೂ ಹಣಕಾಸು ನಿರ್ವಹಣೆಯಲ್ಲಿ ಭಾರಿ ಅಕ್ರಮ : ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ನಾಯಕ ರಾಜೇಶ್ ಬನ್ನೂರ್

    ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಲೆಕ್ಕಾಚಾರ ಹಾಗೂ ಹಣಕಾಸು ನಿರ್ವಹಣೆಯಲ್ಲಿ ಭಾರಿ ಅಕ್ರಮ : ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ನಾಯಕ ರಾಜೇಶ್ ಬನ್ನೂರ್

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೈಮ್

ಸಿ. ಟಿ. ರವಿಗೆ ಷರತ್ತು ಬದ್ದ ಜಾಮೀನು.

by ಪ್ರಜಾಧ್ವನಿ ನ್ಯೂಸ್
December 20, 2024
in ಕ್ರೈಮ್, ಬೆಂಗಳೂರು, ರಾಜಕೀಯ, ರಾಜ್ಯ
0
ಸಿ. ಟಿ. ರವಿಗೆ ಷರತ್ತು ಬದ್ದ ಜಾಮೀನು.
30
SHARES
85
VIEWS
ShareShareShare

ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಅಶ್ಲೀಲ ಪದ ಬಳಕೆ ಆರೋಪದಲ್ಲಿ ಪೊಲೀಸರಿಂದ ಬಂಧನಕ್ಕೊಳಗಾಗಿದ್ದ ಬಿಜೆಪಿ ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಅವರಿಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. ಅವರನ್ನು ತಕ್ಷಣ ಬಿಡುಗಡೆ ಮಾಡುವಂತೆ ಉಚ್ಚ ನ್ಯಾಯಾಲಯ ಮಧ್ಯಂತರ ಆದೇಶ ನೀಡಿದೆ. ಇದರಿಂದಾಗಿ ಸಿ.ಟಿ. ರವಿ ಬೆಂಬಲಿಗರಲ್ಲಿ ಹರ್ಷ ಮೂಡಿಸಿದೆ.

ಜಾಹೀರಾತು

ಬೆಳಗಾವಿಯ ಸುವರ್ಣಸೌಧದಲ್ಲಿ ವಿಧಾನ ಪರಿಷತ್ತಿನಲ್ಲಿ ನಡೆದಿದೆ ಎನ್ನಲಾದ ಘಟನೆ ರಾಜ್ಯದ ನಾಗರಿಕರಿಗೆ ಅತ್ಯಂತ ದುರದೃಷ್ಟಕರವಾದದ್ದು ಎಂದು ಪರಿಗಣಿಸಿದ ನ್ಯಾಯಾಲಯ, ಅಗತ್ಯವಿರುವಾಗ ತನಿಖೆಗೆ ಸಹಕರಿಸುವಂತೆ ಷರತ್ತು ವಿಧಿಸಿ ಬಿಜೆಪಿಯ ವಿಧಾನಪರಿಷತ್ ಸದಸ್ಯ ಸಿಟಿ ರವಿ ಅವರನ್ನು ಕೂಡಲೇ ಬಿಡುಗಡೆ ಮಾಡುವಂತೆ ಪೊಲೀಸರಿಗೆ ಸೂಚಿಸಿದೆ.

ಪೊಲೀಸರು ಕಾನೂನು ಕ್ರಮ ಅನುಸರಿಸದೆ ಬಂಧಿಸಿರುವುದನ್ನು ಪ್ರಶ್ನಿಸಿ ಜಾಮೀನು ಅರ್ಜಿ ಸಲ್ಲಿಸಿದ್ದ ಸಿಟಿ ರವಿ ತಾನು ಬಿಡುಗಡೆಗೆ ಅರ್ಹ ಎಂದು ಹೇಳಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ಜಿ. ಉಮಾ ಅವರನ್ನೊಳಗೊಂಡ ನ್ಯಾಯಪೀಠ ಮಧ್ಯಂತರ ಆದೇಶ ನೀಡಿತು.

ಗುರುವಾರ ಬೆಳಗಾವಿಯ ಸುವರ್ಣಸೌಧದಲ್ಲಿ ನಡೆದ ಅಧಿವೇಶನದ ಸಂದರ್ಭದಲ್ಲಿ ವಿಧಾನಪರಿಷತ್ ನಲ್ಲಿ ತನ್ನ ವಿರುದ್ಧ ಸಿ.ಟಿ ರವಿ ಅವಹೇಳನಾಕಾರಿ ಪದ ಬಳಸಿದ್ದಾರೆ ಎಂದು ಆರೋಪಿಸಿ ಲಕ್ಷ್ಮಿ ಹೆಬ್ಬಾಳ್ಕರ್ ದೂರು ದಾಖಲಿಸಿದ್ದರು. ಹಿರೇಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಸಿಟಿ ರವಿ ವಿರುದ್ಧ ಬಿಎನ್‌ಎಸ್ ಕಾಯ್ದೆ 75 ಮತ್ತು 79ಅಡಿಯಲ್ಲಿ ಎಫ್​ಐಆರ್ ದಾಖಲಾಗಿತ್ತು.

Muliya

ಜಾಹೀರಾತು

Poorna squash

ಜಾಹೀರಾತು

ಲೈಂಗಿಕ ಕಿರುಕುಳ, ಮಹಿಳೆ ಇಚ್ಛೆ ವಿರುದ್ಧ ಅಶ್ಲೀಲತೆ ತೋರುವುದು. ಮಹಿಳೆಯ ನಮ್ರತೆ ಅವಮಾನಿಸುವ ಉದ್ದೇಶದಿಂದ ಸನ್ನೆ, ಪದ ಅಥವಾ ಕ್ರಿಯೆ, ಲೈಂಗಿಕ ಬಣ್ಣದ ಟೀಕೆ ಎಂದು ಎಫ್​​ಐಆರ್​ನಲ್ಲಿ ಉಲ್ಲೇಖಿಸಲಾಗಿತ್ತು. ಎಫ್ ಐಆರ್ ದಾಖಲಾದ ಬಳಿಕ ಸಿಟಿ ರವಿ ಅವರನ್ನು ಬಂಧಿಸಲಾಗಿತ್ತು.

ಸಿ.ಟಿ ರವಿ ಜಾಮೀನು ಅರ್ಜಿ ವಿಚಾರಕ್ಕೆ ಸಂಬಂಧಿಸಿದಂತೆ ಬೆಳಗಾವಿ ಕೋರ್ಟ್‌ ಪ್ರಕರಣವನ್ನು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ವರ್ಗಾಹಿಸಿದ ಹಿನ್ನೆಲೆಯಲ್ಲಿ ಅವರನ್ನು ಪೊಲೀಸರು ಬೆಂಗಳೂರಿಗೆ ಕರೆತರುತ್ತಿದ್ದರು.

LOTUS TRAVEL

ಜಾಹೀರಾತು

ಈ ಮಧ್ಯೆಯೇ ವಿಚಾರಣೆ ನಡೆಸಿದ ನ್ಯಾಯಾಲಯ ವಿಚಾರಣೆಯನ್ನು ನಾಳೆಗೆ ಮುಂದೂಡಿತ್ತು. ಈ ಮಧ್ಯೆ ಸಿಟಿ ರವಿ ಜಾಮೀನು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ಜಿ. ಉಮಾ ಅವರನ್ನೊಳಗೊಂಡ ನ್ಯಾಯಪೀಠ ತನಿಖೆಗೆ ಸಹಕರಿಸುವಂತೆ ಷರತ್ತು ವಿಧಿಸಿ ಜಾಮೀನು ಮಂಜೂರು ಮಾಡಿತು.

camera center ad

ಜಾಹೀರಾತು

8722552464 Astrloger

ಜಾಹೀರಾತು

SendShare12Share
Previous Post

ಪುತ್ತೂರು: ಶ್ರೀನಿವಾಸ ಕಲ್ಯಾಣೋತ್ಸವ ಆಮಂತ್ರಣ ರೋಟರಿ ಕ್ಲಬ್ ಗೆ ವಿತರಿಸಿದ ಗೌರವಾಧ್ಯಕ್ಷ ಬೂಡಿಯಾರು ರಾಧಾಕೃಷ್ಣ ರೈ

Next Post

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ:  ಆರೋಪಿ ಶರೀಫ್ ಕೋಡಾಜೆ ಬಂಧನ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ:  ಆರೋಪಿ ಶರೀಫ್ ಕೋಡಾಜೆ ಬಂಧನ

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ:  ಆರೋಪಿ ಶರೀಫ್ ಕೋಡಾಜೆ ಬಂಧನ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In