• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ನಾಗರಿಕ ಕ್ರಿಯಾ ಸಮಿತಿ ಸಂಚಯಗಿರಿ, ಬಿ ಸಿ ರೋಡ್ ಇದರ ಆಶ್ರಯದಲ್ಲ 29ನೇ ವರ್ಷದ ಸಹಮಿಲನ ಕಾರ್ಯಕ್ರಮ* 

December 30, 2024
ಪುತ್ತೂರು: 19ರಿಂದ 21ರವರೆಗೆ ಉಪ್ಪಿನಂಗಡಿಯಲ್ಲಿ ಹಲಸು- ಮಾವು ಮೇಳ

June 18, 2026
ಪುತ್ತೂರು: ಬೋಲ್ವಾರ್ ವಾಣಿ ಪ್ರಿಂಟರ್ಸ್ ಮಾಲಕರಾಗಿದ್ದ ದಿ.ನಾರಾಯಣ ಮಣಿಯಾಣಿ ಅವರ ಪತ್ನಿ ಭಾಗೀರಥಿ  ಜೂ.17 ರ ರಾತ್ರಿ  ನಿಧನ

ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು: ಅಧಿಕಾರಿಗಳ ಜೊತೆ ಶಾಸಕ ಅಶೋಕ್ ರೈ ಸಭೆ ಮಹತ್ವದ ವಿಚಾರಗಳ ಬಗ್ಗೆ ಚರ್ಚೆ

June 17, 2026
ಡಿಜಿಟಲ್ ವಿಕೃತಿಗೆ ಬ್ರೇಕ್ ಹಾಕಲು ಪಣ- ಕಂಡ ಕಂಡವರ ಫೋಟೋ, ವಿಡಿಯೋಗಳನ್ನು ವೈರಲ್(ಶೇರ್) ಮಾಡುವವರ ವಿರುದ್ಧ ಎಫ್​​​ಐಆರ್

ಉದ್ಯಮಿ ಪ್ರಭಾಕರ್. ಕೆ ಸಾಲಿಯಾನ್ ಬಾಕಿಲಗುತ್ತು‌ ಪುತ್ತೂರು ತಾಲೂಕು ಜೆಡಿಎಸ್ ಅಧ್ಯಕ್ಷರಾಗಿ ಆಯ್ಕೆ

ಅಣ್ಣಾಮಲೈ ಹೊಸ ಪಕ್ಷದ ರೋಡ್‌ಮ್ಯಾಪ್ ರೆಡಿ- 50 ಲಕ್ಷ ಸದಸ್ಯರೇ ಟಾರ್ಗೆಟ್!

ಪುತ್ತೂರು ಶಾಸಕ ಅಶೋಕ್ ರೈಯವರಿಗೆ ಸಚಿವ ಸ್ಥಾನ ದೊರೆಯಲು ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

ಪುತ್ತೂರು ವಿಧಾನಸಭಾ ಕ್ಷೇತ್ರದ ಮೂರು ರಸ್ತೆಗಳ ಅಭಿವೃದ್ಧಿಗೆ 6 ಕೋಟಿ ಅನುದಾನ ಮಂಜೂರು

June 17, 2026
ಪುತ್ತೂರಿನಲ್ಲಿ ವಿದ್ಯುತ್ ಖಾಸಗೀಕರಣದ ವಿರುದ್ಧ ಮೆಸ್ಕಾಂ, ಅಧಿಕಾರಿ, ಸಿಬ್ಬಂದಿಗಳಿಂದ ಪ್ರತಿಭಟನೆ

ಬಂಟ್ವಾಳದಲ್ಲಿ ನಡೆದ ಪ್ರತಿಭಟನೆಗೆ ಬಿಜೆಪಿಯವರನ್ನು ಕರೆಯಲಿಲ್ಲ ಮಠಂದೂರು ಬಂದು ಸೇರಿಕೊಂಡದ್ದು- ನಾನು ಅಪ್ಪಟ ಕಾಂಗ್ರೆಸ್ಸಿಗ: ಗಿರಿಧರ್ ನಾಯ್ಕ್

June 15, 2026
ಟ್ರಾಫಿಕ್‌ ನೆಪದಲ್ಲಿ ಮಹಿಳೆಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ರೇಪ್‌ಗೆ ಯತ್ನ – ಕಾಮುಕ  ಚಾಲಕನ ವಿರುದ್ಧ ಮಹಿಳೆ ದೂರು

ಅಮೆರಿಕ-ಇರಾನ್ ಶಾಂತಿ ಒಪ್ಪಂದ -108 ದಿನಗಳ ಕಾಲ ನಡೆದ ಭೀಕರ ಸಂಘರ್ಷಕ್ಕೆ ಕೊನೆಗೂ ತೆರೆ – ಹಾರ್ಮುಜ್‌ ಜಲಸಂಧಿ ಓಪನ್ ತೈಲ ಬೆಲೆಯಲ್ಲಿ ಭಾರಿ ಕುಸಿತ

ಪುತ್ತೂರು: ಉಪ್ಪಿನಂಗಡಿ, ಕಬಕ, ಪುರುಷರಕಟ್ಟೆ, ಕೊಳ್ತಿಗೆ ಚತುಷ್ಪಥ ಯೋಜನೆಗೆ 25ಕೋಟಿ ಬಿಡುಗಡೆ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, June 18, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು: 19ರಿಂದ 21ರವರೆಗೆ ಉಪ್ಪಿನಂಗಡಿಯಲ್ಲಿ ಹಲಸು- ಮಾವು ಮೇಳ

    ಪುತ್ತೂರು: 19ರಿಂದ 21ರವರೆಗೆ ಉಪ್ಪಿನಂಗಡಿಯಲ್ಲಿ ಹಲಸು- ಮಾವು ಮೇಳ

    ಪುತ್ತೂರು: ಬೋಲ್ವಾರ್ ವಾಣಿ ಪ್ರಿಂಟರ್ಸ್ ಮಾಲಕರಾಗಿದ್ದ ದಿ.ನಾರಾಯಣ ಮಣಿಯಾಣಿ ಅವರ ಪತ್ನಿ ಭಾಗೀರಥಿ  ಜೂ.17 ರ ರಾತ್ರಿ  ನಿಧನ

    ಪುತ್ತೂರು: ಬೋಲ್ವಾರ್ ವಾಣಿ ಪ್ರಿಂಟರ್ಸ್ ಮಾಲಕರಾಗಿದ್ದ ದಿ.ನಾರಾಯಣ ಮಣಿಯಾಣಿ ಅವರ ಪತ್ನಿ ಭಾಗೀರಥಿ ಜೂ.17 ರ ರಾತ್ರಿ ನಿಧನ

    ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು: ಅಧಿಕಾರಿಗಳ ಜೊತೆ ಶಾಸಕ ಅಶೋಕ್ ರೈ ಸಭೆ ಮಹತ್ವದ ವಿಚಾರಗಳ ಬಗ್ಗೆ ಚರ್ಚೆ

    ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು: ಅಧಿಕಾರಿಗಳ ಜೊತೆ ಶಾಸಕ ಅಶೋಕ್ ರೈ ಸಭೆ ಮಹತ್ವದ ವಿಚಾರಗಳ ಬಗ್ಗೆ ಚರ್ಚೆ

    ಉದ್ಯಮಿ ಪ್ರಭಾಕರ್. ಕೆ ಸಾಲಿಯಾನ್ ಬಾಕಿಲಗುತ್ತು‌ ಪುತ್ತೂರು ತಾಲೂಕು ಜೆಡಿಎಸ್ ಅಧ್ಯಕ್ಷರಾಗಿ ಆಯ್ಕೆ

    ಉದ್ಯಮಿ ಪ್ರಭಾಕರ್. ಕೆ ಸಾಲಿಯಾನ್ ಬಾಕಿಲಗುತ್ತು‌ ಪುತ್ತೂರು ತಾಲೂಕು ಜೆಡಿಎಸ್ ಅಧ್ಯಕ್ಷರಾಗಿ ಆಯ್ಕೆ

    ಪುತ್ತೂರು ಶಾಸಕ ಅಶೋಕ್ ರೈಯವರಿಗೆ ಸಚಿವ ಸ್ಥಾನ ದೊರೆಯಲು ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

    ಪುತ್ತೂರು ವಿಧಾನಸಭಾ ಕ್ಷೇತ್ರದ ಮೂರು ರಸ್ತೆಗಳ ಅಭಿವೃದ್ಧಿಗೆ 6 ಕೋಟಿ ಅನುದಾನ ಮಂಜೂರು

    ಪುತ್ತೂರಿನಲ್ಲಿ ವಿದ್ಯುತ್ ಖಾಸಗೀಕರಣದ ವಿರುದ್ಧ ಮೆಸ್ಕಾಂ, ಅಧಿಕಾರಿ, ಸಿಬ್ಬಂದಿಗಳಿಂದ ಪ್ರತಿಭಟನೆ

    ಪುತ್ತೂರಿನಲ್ಲಿ ವಿದ್ಯುತ್ ಖಾಸಗೀಕರಣದ ವಿರುದ್ಧ ಮೆಸ್ಕಾಂ, ಅಧಿಕಾರಿ, ಸಿಬ್ಬಂದಿಗಳಿಂದ ಪ್ರತಿಭಟನೆ

    ಬಂಟ್ವಾಳದಲ್ಲಿ ನಡೆದ ಪ್ರತಿಭಟನೆಗೆ ಬಿಜೆಪಿಯವರನ್ನು ಕರೆಯಲಿಲ್ಲ ಮಠಂದೂರು ಬಂದು ಸೇರಿಕೊಂಡದ್ದು- ನಾನು ಅಪ್ಪಟ ಕಾಂಗ್ರೆಸ್ಸಿಗ: ಗಿರಿಧರ್ ನಾಯ್ಕ್

    ಬಂಟ್ವಾಳದಲ್ಲಿ ನಡೆದ ಪ್ರತಿಭಟನೆಗೆ ಬಿಜೆಪಿಯವರನ್ನು ಕರೆಯಲಿಲ್ಲ ಮಠಂದೂರು ಬಂದು ಸೇರಿಕೊಂಡದ್ದು- ನಾನು ಅಪ್ಪಟ ಕಾಂಗ್ರೆಸ್ಸಿಗ: ಗಿರಿಧರ್ ನಾಯ್ಕ್

    ಪುತ್ತೂರು: ಉಪ್ಪಿನಂಗಡಿ, ಕಬಕ, ಪುರುಷರಕಟ್ಟೆ, ಕೊಳ್ತಿಗೆ ಚತುಷ್ಪಥ ಯೋಜನೆಗೆ 25ಕೋಟಿ ಬಿಡುಗಡೆ

    ಪುತ್ತೂರು: ಉಪ್ಪಿನಂಗಡಿ, ಕಬಕ, ಪುರುಷರಕಟ್ಟೆ, ಕೊಳ್ತಿಗೆ ಚತುಷ್ಪಥ ಯೋಜನೆಗೆ 25ಕೋಟಿ ಬಿಡುಗಡೆ

    ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರಿಗೆ ಕೇಂದ್ರ ಸರ್ಕಾರದಿಂದ ಅನುಮೋದನೆ ಸಿಆರ್‌ಐಎಫ್ ಯೋಜನೆಯಡಿ ಒಟ್ಟು 57ಕೋ. ರೂ. ಅನುದಾನ ಬಿಡುಗಡೆ: ಸಂಸದ ಕ್ಯಾ. ಚೌಟ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಉಪ್ಪಿನಂಗಡಿ

ನಾಗರಿಕ ಕ್ರಿಯಾ ಸಮಿತಿ ಸಂಚಯಗಿರಿ, ಬಿ ಸಿ ರೋಡ್ ಇದರ ಆಶ್ರಯದಲ್ಲ 29ನೇ ವರ್ಷದ ಸಹಮಿಲನ ಕಾರ್ಯಕ್ರಮ* 

by ಪ್ರಜಾಧ್ವನಿ ನ್ಯೂಸ್
December 30, 2024
in ಉಪ್ಪಿನಂಗಡಿ, ದಕ್ಷಿಣ ಕನ್ನಡ, ಪುತ್ತೂರು, ಬಂಟ್ವಾಳ, ಬೆಳ್ತಂಗಡಿ, ಮಂಗಳೂರು, ಮೂಡಬಿದಿರೆ, ರಾಜ್ಯ
0
ನಾಗರಿಕ ಕ್ರಿಯಾ ಸಮಿತಿ ಸಂಚಯಗಿರಿ, ಬಿ ಸಿ ರೋಡ್ ಇದರ ಆಶ್ರಯದಲ್ಲ 29ನೇ ವರ್ಷದ ಸಹಮಿಲನ ಕಾರ್ಯಕ್ರಮ* 
22
SHARES
62
VIEWS
ShareShareShare

*ನಾಗರಿಕ ಕ್ರಿಯಾ ಸಮಿತಿ ಸಂಚಯಗಿರಿ, ಬಿ ಸಿ ರೋಡ್ ಇದರ ಆಶ್ರಯದಲ್ಲ 29ನೇ ವರ್ಷದ ಸಹಮಿಲನ ಕಾರ್ಯಕ್ರಮ*

ಬಂಟ್ವಾಳ: ಮಧುರ ಮನಸ್ಸುಗಳ ಮಿಲನವೇ ಸಹಮಿಲನ ಎಂದು ಕೃಷಿ ವಿಜ್ಞಾನಿ ಹರೀಶ್ ಶೆಣೈ ಹೇಳಿದರು.

ಅವರು ನಾಗರಿಕ ಕ್ರಿಯಾ ಸಮಿತಿ ಸಂಚಯಗಿರಿ ಬಿಸಿ ರೋಡ್ ಇದರ ಆಶ್ರಯದಲ್ಲಿ ನಡೆದ 29ನೇ ವರ್ಷದ ಸಹಮಿಲನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ನಾಗರಿಕ ಕ್ರಿಯಾ ಸಮಿತಿಯ ಮೂಲಕ ಸಂಚಯಗಿರಿ ಅಭಿವೃದ್ದಿ ಕಾಣುತ್ತಿದೆ, ಇಂತಹ ಸಂಘಟನೆಗಳು ಇದ್ದಾಗ ಸಮಾಜಕ್ಕೆ ಒಳಿತಾಗುತ್ತದೆ ಎಂದರು

ಪ್ರಾಧ್ಯಪಕ ಡಾ. ದಾಮೋದರ ಗೌಡ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ ಕನಸು, ಗುರಿ,‌ಸತತ ಪ್ರಯತ್ನ ಇದ್ದಾಗ ಸಾಧನೆ ಮಾಡಲು ಸಾಧ್ಯವಿದೆ. ಕನಸನ್ನು‌ ನನಸು ಮಾಡುವತ್ತ ನಮ್ಮ ಗುರಿಯಿರಬೇಕು. ಅವಕಾಶವನ್ನು ಸದುಪಯೋಗಪಡಿಸಿಕೊಂಡಾಗ ಯಶಸ್ಸು ಪಡೆಯಲು ಸಾಧ್ಯವಿದೆ ಎಂದು ತಿಳಿಸಿದರು.

ನಾಗರಿಕ ಕ್ರಿಯಾ ಸಮಿತಿಯ ಅಧ್ಯಕ್ಷ ಸುರೇಶ್ ಬಂಗೇರ ಅಧ್ಯಕ್ಷತೆ ವಹಿಸಿದ್ದರು. ಪುರುಷೋತ್ತಮ ಹೆಬ್ಬಾರ್ ಮರಕಡ ಭಾಗವಹಿಸಿದ್ದರು.

ನಾಗರಿಕ ಕ್ರಿಯಾ ಸಮಿತಿ ಗೌರವಾಧ್ಯಕ್ಷ ನರಸಿಂಹ ರಾಜ್ ಹೊಳ್ಳ, ಉಪಾಧ್ಯಕ್ಷೆ ಪ್ರಿಯಾಲತಾ, ಕ್ರೀಡಾ ಕಾರ್ಯದರ್ಶಿ ಪುರಂದರ ಶೆಟ್ಟಿ ಉಪಸ್ಥಿತರಿದ್ದರು. 75 ವರ್ಷ ದಾಟಿದ ಹಿರಿಯರನ್ನು ಸನ್ಮಾನಿಸಲಾಯಿತು. ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು.

ಸಾಧಕರನ್ನು ಗೌರವಿಸಲಾಯಿತು. ಕ್ರೀಡಾಕೂಟದಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.

ನಾರಾಯಣ ನಾಯ್ಕ್ ದಂಪತಿಯನ್ನು ಗೌರವಿಸಲಾಯಿತು.

Keshari Durga

ಜಾಹೀರಾತು

ಕಾರ್ಯದರ್ಶಿ ಶೇಖರ ಎಂ. ಸ್ವಾಗತಿಸಿದರು, ಉಪನ್ಯಾಸಕಿಯರಾಧ ಜ್ಯೋತಿ

Muliya

ಜಾಹೀರಾತು

ಅಕ್ಷತ ಎಂ. ಸನ್ಮಾನಿತರನ್ನು ಪರಿಚಯಿಸಿದರು. ಕೋಶಾಧಿಕಾರಿ ಎ. ದಾಮೋದರ ಸಂಚಯಗಿರಿ ವಂದಿಸಿದರು, ನಿವೃತ್ತ ಶಿಕ್ಷಕ ಸಂಕಪ್ಪ ಶೆಟ್ಟಿ , ಸುಧಾಕರ ಸಾಲ್ಯಾನ್ ಕಾರ್ಯಕ್ರಮ ನಿರೂಪಿಸಿದರು.

ashwinistudioputtur

ಜಾಹೀರಾತು

SendShare9Share
Previous Post

ಬೆಂಗಳೂರು:ಪೋಲಿಸ್ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಗವರ್ನರ್ ಗೆ ಸಿಟಿ ರವಿ ದೂರು.

Next Post

ಆಂಧ್ರಪ್ರದೇಶ ಚಂದ್ರಬಾಬು ನಾಯ್ಡು ಅತ್ಯಂತ ಶ್ರೀಮಂತ ಮುಖ್ಯಮಂತ್ರಿ, ಸಿದ್ದರಾಮಯ್ಯಗೆ ಎಷ್ಟನೇ ಸ್ಥಾನ?

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In