• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಶ್ರೀನಿವಾಸ ಕಲ್ಯಾಣೋತ್ಸವ ಧರ್ಮ ಸಂಗಮದ ಯಶಸ್ವಿ ಸಮಿತಿಯಿಂದ ಕೃತಜ್ಞತಾ ಸಭೆ – ನಮಗೆ ಶಕ್ತಿ ಕೊಟ್ಟಿರುವುದು ಮಹಾಲಿಂಗೇಶ್ವರ ಮತ್ತು ಶ್ರೀನಿವಾಸ ; ಅರುಣ್ ಕುಮಾರ್ ಪುತ್ತಿಲ

December 31, 2024
ಪುತ್ತೂರಿನ ಬೆಥನಿ ಆಂಗ್ಲ ಮಾಧ್ಯಮ ಶಾಲೆಯ ಬಾಲಕಿಯರ ಕಬಡ್ಡಿ ತಂಡ ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆ 

September 16, 2025
ಹೈಕೋರ್ಟ್ ಮೆಟ್ಟಿಲೇರಿದ ಧರ್ಮಸ್ಥಳ ಆಸುಪಾಸಿನಲ್ಲಿ ಶವ ಹೂತ ಪ್ರಕರಣ: ರಿಟ್ ಅರ್ಜಿಯ ವಿಚಾರಣೆಗೆ ಕರ್ನಾಟಕ ಹೈಕೋರ್ಟ್ ಸಮ್ಮತಿ! ಮತ್ತೆ ನಡೆಯುತ್ತಾ ಉತ್ಖನನ?

ಉಪ್ಪಿನಂಗಡಿ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ಸಭೆ ಮತ್ತು ಆಮಂತ್ರಣ ಪತ್ರಿಕೆ ಬಿಡುಗಡೆ

September 15, 2025
ಸುಂಕದಕಟ್ಟೆ ಸನಾತನ ಹಿಂದೂ ಪ್ರತಿಷ್ಠಾನದ ವತಿಯಿಂದ ಅರುಣ್ ಕುಮಾರ್ ಪುತ್ತಿಲರಿಗೆ “ಧರ್ಮರತ್ನ” ಪ್ರಶಸ್ತಿ

ವಿಠಲಗೌಡ ಹೇಳಿಕೆಯಿಂದ ಎಸ್ಐಟಿ ತನಿಖೆ: ಬಂಗ್ಲೆಗುಡ್ಡೆಯಲ್ಲಿ ಮತ್ತೆ ಶೋಧ ಸಾಧ್ಯತೆ!

ನಟ ಉಪೇಂದ್ರ ಅವರ ಪತ್ನಿ ಪ್ರಿಯಾಂಕಾ ಮೊಬೈಲ್ ಹ್ಯಾಕ್ : ರಾಜ್ಯದಲ್ಲಿ ಸೈಬರ್ ವಂಚನೆಗಳು ಹೆಚ್ಚಾಗುತ್ತಿದ್ದು ವಿದ್ಯಾವಂತರೆ ಟಾರ್ಗೆಟ್

RCB:ರಜತ್ ಪಾಟಿದರ್ ನಾಯಕತ್ವದಲ್ಲಿ ದುಲೀಪ್ ಟ್ರೋಫಿ ಗೆದ್ದ ಕೇಂದ್ರ ವಲಯ

RCB:ರಜತ್ ಪಾಟಿದರ್ ನಾಯಕತ್ವದಲ್ಲಿ ದುಲೀಪ್ ಟ್ರೋಫಿ ಗೆದ್ದ ಕೇಂದ್ರ ವಲಯ

September 15, 2025
ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಲಾಯಿಲ ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸ ವರ್ಗ ಕಾರ್ಯಕ್ರಮ

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್, ಪುತ್ತೂರು ವತಿಯಿಂದ ರಾಣಿ ಅಬ್ಬಕ್ಕ ಅವರ 500 ನೇ ಜನ್ಮ ದಿನಾಚರಣೆ ನಿಮಿತ್ತ ದಕ್ಷಿಣ ಕರ್ನಾಟಕದಾದ್ಯಂತ ರಥಯಾತ್ರೆ

ರಾಜಕೀಯ ಮಾಡಬೇಕಾದ್ದು ಚುನಾವಣೆ ಸಮಯದಲ್ಲಿ, ನಂಜಿ ಇರುವವರು ಬರ್ಕತ್ತಾಗುವುದಿಲ್ಲ: ಶಾಸಕ ಅಶೋಕ್ ರೈ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇನ್ನೂ ಬಗೆಹರಿಯದ ಕೆಂಪು ಕಲ್ಲು ಗಣಿಗಾರಿಕೆ ಸಮಸ್ಯೆ ಕಾಂಗ್ರೆಸ್‌ ಸರ್ಕಾರದ ನಿರ್ಲಕ್ಷ್ಯ ಖಂಡಿಸಿ ಸೆ.16ರಂದು ಮಂಗಳೂರಿನಲ್ಲಿ ಬೃಹತ್‌ ಪ್ರತಿಭಟನಾ ಧರಣಿ: ಸಂಸದ ಕ್ಯಾ. ಚೌಟ

ಕೆಂಪು ಕಲ್ಲು, ಮರಳು ಸಮಸ್ಯೆ ಬಗೆಹರಿಸದ ಕಾಂಗ್ರೆಸ್‌ ಸರ್ಕಾರದ ವಿರುದ್ದ ಮಂಗಳೂರಿನಲ್ಲಿ ನಾಳೆ ಬೃಹತ್‌ ಪ್ರತಿಭಟನಾ ಧರಣಿ: ಸಂಸದ ಕ್ಯಾ. ಚೌಟ

September 16, 2025
ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಸಮಿತಿಯ ಆರಂಬೋಡಿ ಗ್ರಾಮದ ಬೂತ್ ಪ್ರಗತಿ ಸಭೆ

September 10, 2025
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, September 16, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರಿನ ಬೆಥನಿ ಆಂಗ್ಲ ಮಾಧ್ಯಮ ಶಾಲೆಯ ಬಾಲಕಿಯರ ಕಬಡ್ಡಿ ತಂಡ ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆ 

    ಪುತ್ತೂರಿನ ಬೆಥನಿ ಆಂಗ್ಲ ಮಾಧ್ಯಮ ಶಾಲೆಯ ಬಾಲಕಿಯರ ಕಬಡ್ಡಿ ತಂಡ ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆ 

    ಉಪ್ಪಿನಂಗಡಿ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ಸಭೆ ಮತ್ತು ಆಮಂತ್ರಣ ಪತ್ರಿಕೆ ಬಿಡುಗಡೆ

    ಉಪ್ಪಿನಂಗಡಿ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ಸಭೆ ಮತ್ತು ಆಮಂತ್ರಣ ಪತ್ರಿಕೆ ಬಿಡುಗಡೆ

    ಸುಂಕದಕಟ್ಟೆ ಸನಾತನ ಹಿಂದೂ ಪ್ರತಿಷ್ಠಾನದ ವತಿಯಿಂದ ಅರುಣ್ ಕುಮಾರ್ ಪುತ್ತಿಲರಿಗೆ “ಧರ್ಮರತ್ನ” ಪ್ರಶಸ್ತಿ

    ಸುಂಕದಕಟ್ಟೆ ಸನಾತನ ಹಿಂದೂ ಪ್ರತಿಷ್ಠಾನದ ವತಿಯಿಂದ ಅರುಣ್ ಕುಮಾರ್ ಪುತ್ತಿಲರಿಗೆ “ಧರ್ಮರತ್ನ” ಪ್ರಶಸ್ತಿ

    ವಿಠಲಗೌಡ ಹೇಳಿಕೆಯಿಂದ ಎಸ್ಐಟಿ ತನಿಖೆ: ಬಂಗ್ಲೆಗುಡ್ಡೆಯಲ್ಲಿ ಮತ್ತೆ ಶೋಧ ಸಾಧ್ಯತೆ!

    ವಿಠಲಗೌಡ ಹೇಳಿಕೆಯಿಂದ ಎಸ್ಐಟಿ ತನಿಖೆ: ಬಂಗ್ಲೆಗುಡ್ಡೆಯಲ್ಲಿ ಮತ್ತೆ ಶೋಧ ಸಾಧ್ಯತೆ!

    ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಲಾಯಿಲ ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸ ವರ್ಗ ಕಾರ್ಯಕ್ರಮ

    ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಲಾಯಿಲ ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸ ವರ್ಗ ಕಾರ್ಯಕ್ರಮ

    ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್, ಪುತ್ತೂರು ವತಿಯಿಂದ ರಾಣಿ ಅಬ್ಬಕ್ಕ ಅವರ 500 ನೇ ಜನ್ಮ ದಿನಾಚರಣೆ ನಿಮಿತ್ತ ದಕ್ಷಿಣ ಕರ್ನಾಟಕದಾದ್ಯಂತ ರಥಯಾತ್ರೆ

    ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್, ಪುತ್ತೂರು ವತಿಯಿಂದ ರಾಣಿ ಅಬ್ಬಕ್ಕ ಅವರ 500 ನೇ ಜನ್ಮ ದಿನಾಚರಣೆ ನಿಮಿತ್ತ ದಕ್ಷಿಣ ಕರ್ನಾಟಕದಾದ್ಯಂತ ರಥಯಾತ್ರೆ

    ರಾಜಕೀಯ ಮಾಡಬೇಕಾದ್ದು ಚುನಾವಣೆ ಸಮಯದಲ್ಲಿ, ನಂಜಿ ಇರುವವರು ಬರ್ಕತ್ತಾಗುವುದಿಲ್ಲ: ಶಾಸಕ ಅಶೋಕ್ ರೈ

    ರಾಜಕೀಯ ಮಾಡಬೇಕಾದ್ದು ಚುನಾವಣೆ ಸಮಯದಲ್ಲಿ, ನಂಜಿ ಇರುವವರು ಬರ್ಕತ್ತಾಗುವುದಿಲ್ಲ: ಶಾಸಕ ಅಶೋಕ್ ರೈ

    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇನ್ನೂ ಬಗೆಹರಿಯದ ಕೆಂಪು ಕಲ್ಲು ಗಣಿಗಾರಿಕೆ ಸಮಸ್ಯೆ ಕಾಂಗ್ರೆಸ್‌ ಸರ್ಕಾರದ ನಿರ್ಲಕ್ಷ್ಯ ಖಂಡಿಸಿ ಸೆ.16ರಂದು ಮಂಗಳೂರಿನಲ್ಲಿ ಬೃಹತ್‌ ಪ್ರತಿಭಟನಾ ಧರಣಿ: ಸಂಸದ ಕ್ಯಾ. ಚೌಟ

    ಕೆಂಪು ಕಲ್ಲು, ಮರಳು ಸಮಸ್ಯೆ ಬಗೆಹರಿಸದ ಕಾಂಗ್ರೆಸ್‌ ಸರ್ಕಾರದ ವಿರುದ್ದ ಮಂಗಳೂರಿನಲ್ಲಿ ನಾಳೆ ಬೃಹತ್‌ ಪ್ರತಿಭಟನಾ ಧರಣಿ: ಸಂಸದ ಕ್ಯಾ. ಚೌಟ

    ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಸಮಿತಿಯ ಆರಂಬೋಡಿ ಗ್ರಾಮದ ಬೂತ್ ಪ್ರಗತಿ ಸಭೆ

    ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಸಮಿತಿಯ ಆರಂಬೋಡಿ ಗ್ರಾಮದ ಬೂತ್ ಪ್ರಗತಿ ಸಭೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ದಕ್ಷಿಣ ಕನ್ನಡ

ಶ್ರೀನಿವಾಸ ಕಲ್ಯಾಣೋತ್ಸವ ಧರ್ಮ ಸಂಗಮದ ಯಶಸ್ವಿ ಸಮಿತಿಯಿಂದ ಕೃತಜ್ಞತಾ ಸಭೆ – ನಮಗೆ ಶಕ್ತಿ ಕೊಟ್ಟಿರುವುದು ಮಹಾಲಿಂಗೇಶ್ವರ ಮತ್ತು ಶ್ರೀನಿವಾಸ ; ಅರುಣ್ ಕುಮಾರ್ ಪುತ್ತಿಲ

ಶ್ರೀನಿವಾಸ ಕಲ್ಯಾಣೋತ್ಸವದಲ್ಲಿ ಸುಮಾರು 1ಲಕ್ಷದಷ್ಟು ಮಂದಿ ಅನ್ನಪ್ರಸಾದವನ್ನು ಸ್ವೀಕಾರ

by ಪ್ರಜಾಧ್ವನಿ ನ್ಯೂಸ್
December 31, 2024
in ದಕ್ಷಿಣ ಕನ್ನಡ, ಧಾರ್ಮಿಕ, ಪುತ್ತೂರು
0
ಶ್ರೀನಿವಾಸ ಕಲ್ಯಾಣೋತ್ಸವ ಧರ್ಮ ಸಂಗಮದ ಯಶಸ್ವಿ ಸಮಿತಿಯಿಂದ ಕೃತಜ್ಞತಾ ಸಭೆ – ನಮಗೆ ಶಕ್ತಿ ಕೊಟ್ಟಿರುವುದು ಮಹಾಲಿಂಗೇಶ್ವರ ಮತ್ತು ಶ್ರೀನಿವಾಸ ; ಅರುಣ್ ಕುಮಾರ್ ಪುತ್ತಿಲ
31
SHARES
88
VIEWS
ShareShareShare

ಉಡುಪಿಯ ಪೇಜಾವರ ಶ್ರೀಗಳು ಉಲ್ಲೇಖಿಸಿದಂತೆ ಪುತ್ತೂರಿನಲ್ಲಿ ದೊಡ್ಡ ಮಟ್ಟದ ಗೋ ಶಾಲೆ ನಿರ್ಮಾಣ ಮಾಡಲು ಸರಕಾರಕ್ಕೆ ಪತ್ರ ಬರೆಯಲಾಗುವುದು. ಜಾಗ ಕೊಟ್ಟರೆ ಪುತ್ತಿಲ ಪರಿವಾರ ಸೇವಾ ಟ್ರಸ್ಟ್‌ನಿಂದ ಗೋ ಶಾಲೆ ನಿರ್ಮಾಣ ಮಾಡಲಾಗುವುದು ಎಂದು ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಸಂಚಾಲಕ ಅರುಣ್ ಕುಮಾರ್ ಪುತ್ತಿಲ ಅವರು ಹೇಳಿದ್ದಾರೆ.

ಮುಕ್ರಂಪಾಡಿಯ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಕಾರ್ಯಾಲಯದಲ್ಲಿ ಮಾಧ್ಯಮದ ಜೊತೆ ಕೃತಜ್ಞತಾ ಕಾರ್ಯಕ್ರಮದಲ್ಲಿ ಮಾತನಾಡಿ, ಶ್ರೀನಿವಾಸ ಕಲ್ಯಾಣೋತ್ಸವ ಸಂದರ್ಭ ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಯವರು ಮುಂದಿನ ಶ್ರೀನಿವಾಸ ಕಲ್ಯಾಣೋತ್ಸವದ ಒಳಗಡೆ ಪುತ್ತೂರಿನಲ್ಲಿ ದೊಡ್ಡ ಗೋಶಾಲೆಯೊಂದನ್ನು ಮಾಡಬೇಕೆಂದು ಸಂದೇಶ ನೀಡಿದ್ದರು. ಅದಕ್ಕೆ ಪೂರಕವಾಗಿ ಅರುಣ್ ಕುಮಾರ್ ಪುತ್ತಿಲ ಅವರು ಈಗಾಗಲೇ ಸರಕಾರಕ್ಕೆ ಗೋ ಶಾಲೆ ಜಾಗಕ್ಕಾಗಿ ಸರಕಾರಕ್ಕೆ ಪತ್ರ ಬರೆಯಲಾಗುವುದು. ಬಳಿಕ ಜಾಗ ಕೊಟ್ಟರೆ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಮೂಲಕ ಗೋ ಶಾಲೆ ನಿರ್ಮಾಣ ಮಾಡಲು ನಾವು ಸಿದ್ಧರಿದ್ದೇವೆ ಎಂದರು.

ಶ್ರೀನಿವಾಸ ಕಲ್ಯಾಣೋತ್ಸವ ಕಾರ್ಯಕ್ರಮ ಅತ್ಯಂತ ಸೊಗಸಾಗಿ ಧಾರ್ಮಿಕ ಶ್ರದ್ಧೆಯ ಜೊತೆ ಮೇಲೈಸಿರುವುದು ಹಿಂದು ಸಮಾಜಕ್ಕೆ ದೊಡ್ಡ ಶಕ್ತಿಯನ್ನು ತುಂಬಿದೆ. ಅನೇಕ ಕಾರ್ಯಕ್ರಮಗಳನ್ನು ಸಾರ್ವಜನಿಕವಾಗಿ ಮಾಡಿರುವ ಸಂದರ್ಭದಲ್ಲಿ ಬೇರೆ ಬೇರೆ ರೀತಿಯ ಲೋಪಗಳು, ಒತ್ತಡಗಳು ಬರುವುದು ನಮಗೆಲ್ಲ ಗೊತ್ತಿದೆ. ಆದರೆ ಈ ಬಾರಿ ಶ್ರೀನಿವಾಸ ಕಲ್ಯಾಣೋತ್ಸವ ಮಾಡುವ ಸಂದರ್ಭ ಯಾವುದೇ ರೀತಿಯ ಒತ್ತಡಗಳು ಇರದೆ ಕಾರ್ಯಕ್ರಮ ವೈಭವದಿಂದ ನಡೆಯುವುದಕ್ಕೆ ನಮಗೆ ಶಕ್ತಿ ಕೊಟ್ಟಿರುವುದು ಮಹಾಲಿಂಗೇಶ್ವರ ಮತ್ತು ಶ್ರೀನಿವಾಸ ಎಂಬುದನ್ನು ನಾನು ಉಲ್ಲೇಖಿಸುತ್ತೇನೆ ಎಂದು ಅರುಣ್ ಕುಮಾರ್ ಪುತ್ತಿಲ ಹೇಳಿದರು.

ಯಾವುದೇ ರೀತಿಯ ನ್ಯೂನ್ಯತೆ ಇಲ್ಲದೆ ಕಾರ್ಯಕ್ರಮ ಸುಲಲಿತವಾಗಿ ನಡೆದಿರುವುದು ಪುತ್ತೂರಿನ ಜನರ ಹೃದಯಶ್ರೀಮಂತಿಗೆ ಕಾರ್ಯಕ್ರಮದಲ್ಲಿ ಅನಾವರಣಗೊಂಡಿದೆ. ಭಕ್ತ ಸಮಿತಿಯ ಪರವಾಗಿ ಎಲ್ಲರಿಗೂ ಕೃತಜ್ಞತೆ ಸಲ್ಲಿಸುತ್ತೇನೆ ಎಂದ ಅವರು ಸಮಿತಿಯ ಪದಾಧಿಕಾರಿಗಳು, ಕಾರ್ಯಕರ್ತರು ಜೊತೆಯಾಗಿ ಎಲ್ಲವು ತನ್ನ ಮನೆಯ ಕಾರ್ಯಕ್ರಮ ಎಂದು ಕೆಲಸ ಮಾಡಿದ್ದಾರೆ. ಕಾರ್ಯಕರ್ತರ ಶ್ರಮಕ್ಕೆ ಬೆಲೆ ಕಟ್ಟಲು ಸಾಧ್ಯವೇ ಇಲ್ಲ. ಕಾರ್ಯಕರ್ತರ ಭಾವನೆಗಳಿಗೆ ಪೂರಕವಾಗಿ ಹಿಂದು ಸಮಾಜ ಮತ್ತೆ ಶ್ರೀನಿವಾಸ ಕಲ್ಯಾಣೋತ್ಸವವನ್ನು ಮಾಡಬೇಕೆಂಬ ಬೇಡಿಕೆಯ ನಿಟ್ಟಿನಲ್ಲಿ ಕಾರ್ಯಕ್ರಮ ಯಶಸ್ವಿಯಾಗಿ ನಡೆದಿದೆ. ಎಲ್ಲಾ ಶ್ರೀಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು ಎಂದ ಅವರು ಅಕ್ಷಯ ಕಾಲೇಜಿನ ಮತ್ತು ಪ್ರಗತಿ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ಸ್ವಯಂ ಸೇವಕರಾಗಿ ಸಹಕಾರ ನೀಡಿದ್ದಾರೆ ಎಂದರು.

ಕಾರ್ಯಕ್ರಮದ ಪೂರಕವಾಗಿ ಚಪ್ಪರ ಮುಹೂರ್ತದ ಸಂದರ್ಭ ಅತ್ಯಂತ ಎತ್ತರದ ಭಗವಧ್ವಜ ಹಾರಿಸಲಾಗಿತ್ತು. ಆ ಸಂದರ್ಭ ಗರುಡವೊಂದು ಭಗವಧ್ವಜ ಹಾರಿಸುವ ಸಂದರ್ಭ ಬಂದಿರುವುದು ಮಹಾಲಿಂಗೇಶ್ವರ ದೇವರಿಗೂ ವೆಂಕಟರಮಣ ದೇವರಿಗೂ ಬಹಳ ಹತ್ತಿರ ಸಂಬಂಧ ನಮಗೆಲ್ಲ ರೋಮಾಂಚನವನ್ನು ತಂದು ಕೊಟ್ಟಿದೆ. ಆ ಬಳಿಕ ನಮ್ಮೆಲ್ಲ ಕಾರ್ಯಗಳಾದ ಹೊರೆಕಾಣಿಕೆ, ಆಮಂತ್ರಣ ಪತ್ರ ವಿತರಣೆ, ದೇವರನ್ನು ಪುರಪ್ರವೇಶ ಮಾಡುವ ಸಂದರ್ಭದಲ್ಲಿ ಆದ ಬೆಳವಣಿಗೆ ಸ್ಪೂರ್ತಿಯಾಗಿದೆ ಎಂದು ಅರುಣ್ ಕುಮಾರ್ ಪುತ್ತಿಲ ಹೇಳಿದರು.

HPR Institute Of Nursing And Paramedical Sciences & Friends Beke

ಜಾಹೀರಾತು

ಶ್ರೀನಿವಾಸ ಕಲ್ಯಾಣೋತ್ಸವದಲ್ಲಿ ಸುಮಾರು 75 ಸಾವಿರದಿಂದ 1ಲಕ್ಷದಷ್ಟು ಮಂದಿ ಅನ್ನಪ್ರಸಾದವನ್ನು ಸ್ವೀಕಾರ ಮಾಡಿ ಪುತ್ತೂರಿನ ಜನರು ಧರ್ಮ ಮತ್ತು ಧಾರ್ಮಿಕತೆಗೆ ಇರುವ ಸಂದೇಶ ನೀಡಿದ್ದಾರೆ. ಶ್ರೀನಿವಾಸ ಕಲ್ಯಾಣೋತ್ಸವದ ಸಂದರ್ಭದಲ್ಲಿ ಪೊಲೀಸ್ ಇಲಾಖೆ ಸಾಮಾನ್ಯ ಭಕ್ತರಂತೆ ಪಾಲ್ಗೊಂಡು ಉತ್ತಮ ಸಹಕಾರ ನೀಡಿದ್ದಾರೆ. ಅದೇ ರೀತಿ ಮೆಸ್ಕಾಂ ಇಲಾಖೆ, ಅರಣ್ಯ, ನಗರಸಭೆ ಪೂರ್ಣ ಸಹಕಾರ ನೀಡಿದೆ ಎಂದು ಅರುಣ್ ಕುಮಾರ್ ಪುತ್ತಿಲ ಹೇಳಿದರು.

ಮಾದ್ಯಮ ಮತ್ತು ಪ್ರಚಾರ ಸಮಿತಿ ಸಂಚಾಲಕ ನವೀನ್ ರೈ ಪಂಜಳ ಅವರು ಸ್ವಾಗತಿಸಿ ಮಾತನಾಡಿ, ಸಹಸ್ರಾರು ಕಾರ್ಯಕರ್ತರ ಶ್ರಮ ಕೆಲಸ ಮತ್ತು ಭಕ್ತರ ಸಹಕಾರದೊಂದಿಗೆ ಅದ್ಭುತವಾಗಿ ಶ್ರೀನಿವಾಸ ಕಲ್ಯಾಣೋತ್ಸವ ಮೂಡಿ ಬಂದಿದೆ ಎಂದರು. ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಕಾರ್ಯಾಧ್ಯಕ್ಷ ಉಮೇಶ್ ಕೋಡಿಬೈಲು, ಪ್ರಧಾನ ಕಾರ್ಯದರ್ಶಿ ರವಿಕುಮಾರ್ ರೈ ಕೆದಂಬಾಡಿಮಠ, ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಅಧ್ಯಕ್ಷ ಮಹೇಂದ್ರ ವರ್ಮ, ಕಲ್ಯಾಣೋತ್ಸವ ಸಮಿತಿ ಸ್ವಾಗತ ಸಮಿತಿ ಅಧ್ಯಕ್ಷ ರಾಜು ಶೆಟ್ಟಿ ಈ ಸಂದರ್ಭ ಉಪಸ್ಥಿತರಿದ್ದರು.

ಶ್ರೀನಿವಾಸ ಕಲ್ಯಾಣೋತ್ಸವದ ಸಂದರ್ಭ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮಂಡಳಿಯು ಸಹಕಾರ ಈ ಸಮಾಜದಲ್ಲಿ ಹೊಸವನ್ನು ಮೂಡಿಸಿದೆ. ಧಾರ್ಮಿಕ ಶ್ರದ್ಧಾಕೇಂದ್ರ ವ್ಯಾಪಾರ ಕೇಂದ್ರವಾಗಬಾರದು. ಬದಲಾಗಿ ಧಾರ್ಮಿಕತೆ ಮತ್ತು ಹಿಂದುತ್ವ ಹಾಗು ಧರ್ಮದ ಕೆಲಸಕಾರ್ಯಗಳಿಗೆ ಒಂದಷ್ಟು ಒತ್ತನ್ನು ನೀಡಬೇಕೆಂದು ವ್ಯಾಪಾರಸ್ಥರಿಗೆ ಕನಿಷ್ಟ ಬೆಲೆಯಲ್ಲಿ ಸ್ಟಾಲ್‌ಗಳನ್ನು ನೀಡುವ ಮೂಲಕ ಈ ಬಾರಿಯ ವ್ಯವಸ್ಥಾಪನಾ ಸಮಿತಿ ಮಾದರಿಯಾಗಿದ್ದಾರೆ. ಇದರ ಜೊತೆಗೆ ಶ್ರೀನಿವಾಸ ಕಲ್ಯಾಣೋತ್ಸವದ ಎರಡು ದಿನದ ಕಾರ್ಯಕ್ರಮದಲ್ಲಿ ದೇವಳದ ಆಡಳಿತ ಸಮಿತಿ ಪೂರ್ಣವಾಗಿ ತೊಡಗಿಸಿಕೊಂಡಿರುವುದು ಅಭಿನಂದನೀಯವಾಗಿದೆ ಎಂದು ಅರುಣ್ ಕುಮಾರ್ ಪುತ್ತಿಲ ಹೇಳಿದರು.

SendShare12Share
Previous Post

ಆಂಧ್ರಪ್ರದೇಶ ಚಂದ್ರಬಾಬು ನಾಯ್ಡು ಅತ್ಯಂತ ಶ್ರೀಮಂತ ಮುಖ್ಯಮಂತ್ರಿ, ಸಿದ್ದರಾಮಯ್ಯಗೆ ಎಷ್ಟನೇ ಸ್ಥಾನ?

Next Post

ಬೆಳ್ಳಿಪ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಕಿರುಷಷ್ಠಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In