• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನದ ಪೀಠಾಧಿಪತಿ ಜಗದ್ಗುರು ಡಾ| ಶ್ರೀ ನಿರ್ಮಲಾನಂದನಾಥ ಮಹಾಸ್ವಾಮೀಜಿ ಭೇಟಿ : ಒಕ್ಕಲಿಗ ಸ್ವಸಹಾಯ ಟ್ರಸ್ಟ್ ನ ಸಭಾಭವನ ಉದ್ಘಾಟನೆ

January 4, 2025
ಶ್ರೀ ದುರ್ಗಾ ಮಹಾಲಕ್ಷ್ಮೀ ಕ್ಷೇತ್ರ ಶ್ರೀಧಾಮ ಮಾಣಿಲಕೆ ಪುತ್ತೂರಿನ ಭಕ್ತಾದಿಗಳಿಂದ ಆಗೋಸ್ಟ್ 9ರಂದು ‘ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

August 6, 2026
ಬೆಳ್ತಂಗಡಿ: ಹತ್ಯಡ್ಕದಲ್ಲಿ ಮತ್ತೆ ಕಾಡಾನೆ ದಾಳಿ ಕೃಷಿ ಹಾನಿ

August 5, 2026
ಮದರಸಾದಲ್ಲಿ ಶಿಕ್ಷಣ ಪಡೆದವರು ಭಾರತ್‌ ಮಾತಾ ಕಿ ಜೈ ಎಂಬ ಘೋಷಣೆ ಕೂಗಲ್ಲ – ಕೇಶವ್ ಪ್ರಸಾದ್ ಮೌರ್ಯ ವಿವಾದಾತ್ಮಕ ಹೇಳಿಕೆ

ಕಸ್ತೂರಿ ರಂಗನ್ ವರದಿ: ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಕರಡು ಅಧಿಸೂಚನೆಗೆ ಸಾರ್ವಜನಿಕರು ಆಕ್ಷೇಪಣೆ ಸಲ್ಲಿಸಿ- ರಾಜ್ಯ ಸರ್ಕಾರ ಜನರ ಪರವಾಗಿ ದೃಢ ನಿಲುವು ತಾಳಬೇಕು-:ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿ ಮಂಡಲದ ಸಂಘಟನಾ ಸಭೆ

ಪ್ರಚೋದನಾಕಾರಿ ಭಾಷಣ ಪ್ರಕರಣ: “ನೀ ತಾಂಟ್ರೆ ಬಾ ತಾಂಟ್” SDPI ಮುಖಂಡ ರಿಯಾಜ್ ಫರಂಗಿಪೇಟೆಗೆ 6 ತಿಂಗಳ ಜೈಲು,10 ಸಾವಿರ ದಂಡ

ಪುತ್ತೂರು: ಮೆಡಿಕಲ್ ಕಾಲೇಜು ದಕ್ಷಿಣ ಕನ್ನಡ ಜಿಲ್ಲೆಯ ಜನತೆಗೆ ಅತ್ಯಂತ ಸಂತಸದ ಮತ್ತು ಐತಿಹಾಸಿಕ ಬೆಳವಣಿಗೆ ಹಾಗೂ ಪುತ್ತೂರಿನ ಸರ್ವತೋಮುಖ ಅಭಿವೃದ್ಧಿಗೆ – ಹೇಮನಾಥ ಶೆಟ್ಟಿ ಕಾವು

August 4, 2026
ಕೆದಂಬಾಡಿ ಆಟೋ ರಿಕ್ಷಾ ಚಾಲಕ ನಾಪತ್ತೆ

ಕೆದಂಬಾಡಿ ಆಟೋ ರಿಕ್ಷಾ ಚಾಲಕ ನಾಪತ್ತೆ

August 4, 2026
ಕಾಡಾನೆ ದಾಳಿಯಲ್ಲಿ ಮೃತಪಟ್ಟ ಬಾಲಕೃಷ್ಣ ಗೌಡರ ಕುಟುಂಬಕ್ಕೆ ಶಾಸಕ ಹರೀಶ್ ಪೂಂಜ ಸಾಂತ್ವನ – ರೂ.20 ಲಕ್ಷ ಪರಿಹಾರಕ್ಕೆ ಕ್ರಮ

ಬಡಾವು ವೆಂಕಮ್ಮ ನಿಧನ

ಬಡಾವು ವೆಂಕಮ್ಮ ನಿಧನ

August 3, 2026
ಬೆಳ್ಳಿಪ್ಪಾಡಿ ದೇವಸ್ಯ ಅಪ್ಪಿ ನಿಧನ

ಬೆಳ್ಳಿಪ್ಪಾಡಿ ದೇವಸ್ಯ ಅಪ್ಪಿ ನಿಧನ

August 3, 2026
ಕೋಡಿಂಬಾಡಿ: 43ನೇ ವರ್ಸದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, August 6, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಶ್ರೀ ದುರ್ಗಾ ಮಹಾಲಕ್ಷ್ಮೀ ಕ್ಷೇತ್ರ ಶ್ರೀಧಾಮ ಮಾಣಿಲಕೆ ಪುತ್ತೂರಿನ ಭಕ್ತಾದಿಗಳಿಂದ ಆಗೋಸ್ಟ್ 9ರಂದು ‘ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

    ಶ್ರೀ ದುರ್ಗಾ ಮಹಾಲಕ್ಷ್ಮೀ ಕ್ಷೇತ್ರ ಶ್ರೀಧಾಮ ಮಾಣಿಲಕೆ ಪುತ್ತೂರಿನ ಭಕ್ತಾದಿಗಳಿಂದ ಆಗೋಸ್ಟ್ 9ರಂದು ‘ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

    ಬೆಳ್ತಂಗಡಿ: ಹತ್ಯಡ್ಕದಲ್ಲಿ ಮತ್ತೆ ಕಾಡಾನೆ ದಾಳಿ ಕೃಷಿ ಹಾನಿ

    ಬೆಳ್ತಂಗಡಿ: ಹತ್ಯಡ್ಕದಲ್ಲಿ ಮತ್ತೆ ಕಾಡಾನೆ ದಾಳಿ ಕೃಷಿ ಹಾನಿ

    ಕಸ್ತೂರಿ ರಂಗನ್ ವರದಿ: ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಕರಡು ಅಧಿಸೂಚನೆಗೆ ಸಾರ್ವಜನಿಕರು ಆಕ್ಷೇಪಣೆ ಸಲ್ಲಿಸಿ- ರಾಜ್ಯ ಸರ್ಕಾರ ಜನರ ಪರವಾಗಿ ದೃಢ ನಿಲುವು ತಾಳಬೇಕು-:ಶಾಸಕ ಹರೀಶ್ ಪೂಂಜ

    ಕಸ್ತೂರಿ ರಂಗನ್ ವರದಿ: ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಕರಡು ಅಧಿಸೂಚನೆಗೆ ಸಾರ್ವಜನಿಕರು ಆಕ್ಷೇಪಣೆ ಸಲ್ಲಿಸಿ- ರಾಜ್ಯ ಸರ್ಕಾರ ಜನರ ಪರವಾಗಿ ದೃಢ ನಿಲುವು ತಾಳಬೇಕು-:ಶಾಸಕ ಹರೀಶ್ ಪೂಂಜ

    ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿ ಮಂಡಲದ ಸಂಘಟನಾ ಸಭೆ

    ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿ ಮಂಡಲದ ಸಂಘಟನಾ ಸಭೆ

    ಪುತ್ತೂರು: ಮೆಡಿಕಲ್ ಕಾಲೇಜು ದಕ್ಷಿಣ ಕನ್ನಡ ಜಿಲ್ಲೆಯ ಜನತೆಗೆ ಅತ್ಯಂತ ಸಂತಸದ ಮತ್ತು ಐತಿಹಾಸಿಕ ಬೆಳವಣಿಗೆ ಹಾಗೂ ಪುತ್ತೂರಿನ ಸರ್ವತೋಮುಖ ಅಭಿವೃದ್ಧಿಗೆ – ಹೇಮನಾಥ ಶೆಟ್ಟಿ ಕಾವು

    ಪುತ್ತೂರು: ಮೆಡಿಕಲ್ ಕಾಲೇಜು ದಕ್ಷಿಣ ಕನ್ನಡ ಜಿಲ್ಲೆಯ ಜನತೆಗೆ ಅತ್ಯಂತ ಸಂತಸದ ಮತ್ತು ಐತಿಹಾಸಿಕ ಬೆಳವಣಿಗೆ ಹಾಗೂ ಪುತ್ತೂರಿನ ಸರ್ವತೋಮುಖ ಅಭಿವೃದ್ಧಿಗೆ – ಹೇಮನಾಥ ಶೆಟ್ಟಿ ಕಾವು

    ಕೆದಂಬಾಡಿ ಆಟೋ ರಿಕ್ಷಾ ಚಾಲಕ ನಾಪತ್ತೆ

    ಕೆದಂಬಾಡಿ ಆಟೋ ರಿಕ್ಷಾ ಚಾಲಕ ನಾಪತ್ತೆ

    ಕಾಡಾನೆ ದಾಳಿಯಲ್ಲಿ ಮೃತಪಟ್ಟ ಬಾಲಕೃಷ್ಣ ಗೌಡರ ಕುಟುಂಬಕ್ಕೆ ಶಾಸಕ ಹರೀಶ್ ಪೂಂಜ ಸಾಂತ್ವನ – ರೂ.20 ಲಕ್ಷ ಪರಿಹಾರಕ್ಕೆ ಕ್ರಮ

    ಕಾಡಾನೆ ದಾಳಿಯಲ್ಲಿ ಮೃತಪಟ್ಟ ಬಾಲಕೃಷ್ಣ ಗೌಡರ ಕುಟುಂಬಕ್ಕೆ ಶಾಸಕ ಹರೀಶ್ ಪೂಂಜ ಸಾಂತ್ವನ – ರೂ.20 ಲಕ್ಷ ಪರಿಹಾರಕ್ಕೆ ಕ್ರಮ

    ಬಡಾವು ವೆಂಕಮ್ಮ ನಿಧನ

    ಬಡಾವು ವೆಂಕಮ್ಮ ನಿಧನ

    ಬೆಳ್ಳಿಪ್ಪಾಡಿ ದೇವಸ್ಯ ಅಪ್ಪಿ ನಿಧನ

    ಬೆಳ್ಳಿಪ್ಪಾಡಿ ದೇವಸ್ಯ ಅಪ್ಪಿ ನಿಧನ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಧಾರ್ಮಿಕ

ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನದ ಪೀಠಾಧಿಪತಿ ಜಗದ್ಗುರು ಡಾ| ಶ್ರೀ ನಿರ್ಮಲಾನಂದನಾಥ ಮಹಾಸ್ವಾಮೀಜಿ ಭೇಟಿ : ಒಕ್ಕಲಿಗ ಸ್ವಸಹಾಯ ಟ್ರಸ್ಟ್ ನ ಸಭಾಭವನ ಉದ್ಘಾಟನೆ

by ಪ್ರಜಾಧ್ವನಿ ನ್ಯೂಸ್
January 4, 2025
in ಧಾರ್ಮಿಕ, ಪುತ್ತೂರು, ಪ್ರಾದೇಶಿಕ
0
ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನದ ಪೀಠಾಧಿಪತಿ ಜಗದ್ಗುರು ಡಾ| ಶ್ರೀ ನಿರ್ಮಲಾನಂದನಾಥ ಮಹಾಸ್ವಾಮೀಜಿ ಭೇಟಿ : ಒಕ್ಕಲಿಗ ಸ್ವಸಹಾಯ ಟ್ರಸ್ಟ್ ನ ಸಭಾಭವನ ಉದ್ಘಾಟನೆ
68
SHARES
194
VIEWS
ShareShareShare

ಪುತ್ತೂರು: ಒಕ್ಕಲಿಗ ಗೌಡ ಸೇವಾ ಸಂಘ ಪುತ್ತೂರು ಹಾಗೂ ಸಹಸಂಸ್ಥೆಗಳ ಸಹಯೋಗದೊಂದಿಗೆ ವಾರ್ಷಿಕ ಸಮಾವೇಶ, ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ಒಕ್ಕಲಿಗ ಸ್ವ-ಸಹಾಯ ಟ್ರಸ್ಟ್ ಪುತ್ತೂರು ಇದರ ದಶಮಾನೋತ್ಸವ ಸಂಭ್ರಮ ಕಾರ್ಯಕ್ರಮ ಜ.4ರಂದು ತೆಂಕಿಲ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ಭಾಗವಸಿ ಆಶೀರ್ವಾಚನ ನೀಡಿದರು.

ಕಾರ್ಯಕ್ರಮದ ಸಲುವಾಗಿ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನದ ಪೀಠಾಧಿಪತಿ ಜಗದ್ಗುರು ಡಾ| ಶ್ರೀ ನಿರ್ಮಲಾನಂದನಾಥ ಮಹಾಸ್ವಾಮೀಜಿಯವರು ಆಶೀರ್ವಚನ ನೀಡಿದರು, ಬೆಳಿಗ್ಗೆ ಪುತ್ತೂರಿಗೆ ಆಗಮಿಸಿದ ಅವರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ಬಳಿಕ ಒಕ್ಕಲಿಗ ಸ್ವ ಸಹಾಯ ಟ್ರಸ್ಟ್‌ನ ದಶಮಾನೋತ್ಸವದ ಸವಿನೆನಪಿಗಾಗಿ, ನೆಲ್ಲಿಕಟ್ಟೆಯಲ್ಲಿರುವ ಟ್ರಸ್ಟ್‌ನ ಕಚೇರಿಯ 2ನೇ ಮಹಡಿಯಲ್ಲಿ ನಿರ್ಮಾಣಗೊಂಡಿರುವ ಸುಸಜ್ಜಿತ ಸಭಾಭವನವನ್ನು ಸ್ವಾಮೀಜಿಗಳು, ಗಣ್ಯರ ಉಪಸ್ಥಿತಿಯಲ್ಲಿ ಲೋಕಾರ್ಪಣೆಗೊಳಿಸಿದರು.

ಸಮುದಾಯದಲ್ಲಿ ಅತಿ ಹೆಚ್ಚು ಇಷ್ಟಪಟ್ಟು ಆಗುತ್ತಿರುವ ಕಾರ್ಯಕ್ರಮ ಅದು ಪುತ್ತೂರಿನಲ್ಲಿ ಕಂಡಿದ್ದೇನೆ ಎಂದು ಶ್ರೀ ಆದಿಚುಂಚನಗಿರಿ ಮಠದ ಪೀಠಾಧಿಪತಿ ಡಾ. ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಹೇಳಿದರು.

ashwinistudioputtur

ಜಾಹೀರಾತು

ಒಕ್ಕಲಿಗ ಗೌಡ ಸೇವಾ ಸಂಘ ಇದರ ವತಿಯಿಂದ ಸಹ ಸಂಸ್ಥೆಗಳ ಸಹಯೋಗದೊಂದಿಗೆ ಜ.4 ರಂದು ತೆಂಕಿಲ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ನಡೆದ ವಾರ್ಷಿಕ ಸಮಾವೇಶ, ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ಒಕ್ಕಲಿಗ ಸ್ವ ಸಹಾಯ ಟ್ರಸ್ಟ್ ಇದರ ದಶಮಾನೋತ್ಸವ ಸಂಭ್ರಮದಲ್ಲಿ ಅವರು ಆಶೀರ್ವಚನ ನೀಡಿದರು.

Muliya

ಜಾಹೀರಾತು

ನಿಮ್ಮ ಪ್ರೀತಿಗಾಗಿ ನಾನಿವತ್ತು ಬಂದಿದ್ದೇನೆ. ಯಾಕೆಂದರೆ ಪುತ್ತೂರಿನ ಪ್ರಾರಂಭದ ದಿನಗಳಲ್ಲಿ ಪ್ರವಾಸ ಮಾಡಿರುವುದು ಎಷ್ಟು ಸಂತೋಷ ಆಗಿದೆ ಎಂದರೆ ಗ್ರಾಮ ವಾಸ್ತವ್ಯ ಬೇಟಿ ಕಾರ್ಯಕ್ರಮ ನಮ್ಮ ರಾಜ್ಯದ ಬೇರೆ ಬೇರೆ ಶಾಖಾ ಮಠಗಳಿಗೆ ಆದರ್ಶಪ್ರಾಯವಾಗಿದೆ ಎಂದರು.

ಅಖಿಲ ಕರ್ನಾಟಕ ಮಹಿಳಾ ಒಕ್ಕಲಿಗರ ಘಟಕದ ರಾಜ್ಯಾಧ್ಯಕ್ಷೆ ಡಾ.ಶಾಂತ ಸುರೇಂದ್ರ ಗೌಡ, ಒಕ್ಕಲಿಗ ಗೌಡ ಸೇವಾ ಸಂಘದ ಅಧ್ಯಕ್ಷ ರವಿ ಮುಂಗ್ಲಿಮನೆ, ಪ್ರಧಾನ ಕಾರ್ಯದರ್ಶಿ ದಯಾನಂದ ಕೆ ಎಸ್, ನ್ಯಾಯವಾದಿ ಮೋಹನ್ ಗೌಡ, ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಚಿದಾನಂದ ಬೈಲಾಡಿ, ಕಡಬ ಒಕ್ಕಲಿಗ ಗೌಡ ಸೇವಾ ಸಂಘದ ಅಧ್ಯಕ್ಷ ಸುರೇಶ್ ಬೈಲು, ಒಕ್ಕಲಿಗ ಸ್ವಸಹಾಯ ಟ್ರಸ್ಟ್ ನ ಸ್ಥಾಪಕ ಅಧ್ಯಕ್ಷ ಎ ವಿ ನಾರಾಯಣ, ಅಧ್ಯಕ್ಷ ಡಿ ವಿ ಮನೋಹರ, ದಶಮಾನೋತ್ಸವ ಸಮಿತಿ ಅಧ್ತಕ್ಷ ಪಟೇಲ್ ಗೋಪಾಲಕೃಷ್ಣ ಗೌಡ ಚಾರ್ವಾಕ, ಗೌಡ ಮಹಿಳಾ ಸಂಘದ ಅಧ್ಯಕ್ಷ ವಾರಿಜ ಕೆ, ಯುವ ಗೌಡ ಸೇವಾ ಸಂಘದ ಅಧ್ಯಕ್ಷ ಅಮರನಾಥ್, ಟ್ರಸ್ಟ್ ನ ಕಾರ್ಯದರ್ಶಿ ದಿವ್ಯಪ್ರಸಾದ್, ಒಕ್ಕಲಿಗ ಗೌಡ ಸೇವಾ ಸಂಘದ ಮಾಜಿ ಅಧ್ಯಕ್ಷ ವಿಶ್ವನಾಥ ಗೌಡ ಕೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.

8722552464 Astrloger

ಜಾಹೀರಾತು

ಒಕ್ಕಲಿಗ ಗೌಡ ಸೇವಾ ಸಂಘದ ಸಲಹಾ ಸಮಿತಿ ಅಧ್ಯಕ್ಷ, ಮಾಜಿ ಶಾಸಕ ಸಂಜೀವ ಮಠಂದೂರು ಪ್ರಾಸ್ತಾವಿಕವಾಗಿ ಮಾತನಾಡಿ, ಸ್ವಾಗತಿಸಿದರು.

ಇಚಿಲಂಪಾಡಿ ಸ್ವಸಹಾಯ ಸಂಘದ ಸದಸ್ಯರು ಪ್ರಾರ್ಥಿಸಿದರು. ವಸಂತ ವೀರಮಂಗಲ ಮತ್ತು ಸೀತಾರಾಮ ಕೇವಳ ಕಾರ್ಯಕ್ರಮ ನಿರೂಪಿಸಿದರು.

SendShare27Share
Previous Post

ಮಂಗಳೂರು :ಅಮಿತ್ ಶಾರನ್ನು ರಾಜ್ಯಾಧ್ಯಕ್ಷರಾದ ವಿಜಯೇಂದ್ರ ಯಡಿಯೂರಪ್ಪ ಭೇಟಿಯಾದ ಬೆನ್ನಲ್ಲೇ, ಶಾ ಭೇಟಿಯಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ.

Next Post

ಪೆರಾಜೆ ಗುತ್ತು ಅರಸು ಗುಡ್ಡ ಚಾಮುಂಡಿ, ಪ್ರಧಾನಿ ಪಂಜುರ್ಲಿ, ಬಂಟೆದಿ ಮಲೆಕೊರತಿ ಮತ್ತು ಜುಮಾದಿ ಬಂಟ ದೈವಗಳ ಬಾಲಾಲಯ ಪ್ರತಿಷ್ಠೆ ಮತ್ತು ಗ್ರಾಮಸ್ಥರ ಕರಸೇವೆ ಕಾರ್ಯಕ್ರಮ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In