• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ನಾನೇನೂ ದೇವರಲ್ಲ, ನಾನು ಕೂಡ ತಪ್ಪು ಮಾಡಿದ್ದೇನೆ: ಕನ್ನಡಿಗನ ಪಾಡ್‌ಕಾಸ್ಟ್‌ನಲ್ಲಿ ಪ್ರಧಾನಿ

January 10, 2025
ಪುತ್ತೂರು: ಮೆಡಿಕಲ್ ಕಾಲೇಜು ದಕ್ಷಿಣ ಕನ್ನಡ ಜಿಲ್ಲೆಯ ಜನತೆಗೆ ಅತ್ಯಂತ ಸಂತಸದ ಮತ್ತು ಐತಿಹಾಸಿಕ ಬೆಳವಣಿಗೆ ಹಾಗೂ ಪುತ್ತೂರಿನ ಸರ್ವತೋಮುಖ ಅಭಿವೃದ್ಧಿಗೆ – ಹೇಮನಾಥ ಶೆಟ್ಟಿ ಕಾವು

August 4, 2026
ಕೆದಂಬಾಡಿ ಆಟೋ ರಿಕ್ಷಾ ಚಾಲಕ ನಾಪತ್ತೆ

ಕೆದಂಬಾಡಿ ಆಟೋ ರಿಕ್ಷಾ ಚಾಲಕ ನಾಪತ್ತೆ

August 4, 2026
ಕಾಡಾನೆ ದಾಳಿಯಲ್ಲಿ ಮೃತಪಟ್ಟ ಬಾಲಕೃಷ್ಣ ಗೌಡರ ಕುಟುಂಬಕ್ಕೆ ಶಾಸಕ ಹರೀಶ್ ಪೂಂಜ ಸಾಂತ್ವನ – ರೂ.20 ಲಕ್ಷ ಪರಿಹಾರಕ್ಕೆ ಕ್ರಮ

ಬಡಾವು ವೆಂಕಮ್ಮ ನಿಧನ

ಬಡಾವು ವೆಂಕಮ್ಮ ನಿಧನ

August 3, 2026
ಬೆಳ್ಳಿಪ್ಪಾಡಿ ದೇವಸ್ಯ ಅಪ್ಪಿ ನಿಧನ

ಬೆಳ್ಳಿಪ್ಪಾಡಿ ದೇವಸ್ಯ ಅಪ್ಪಿ ನಿಧನ

August 3, 2026
ಕೋಡಿಂಬಾಡಿ: 43ನೇ ವರ್ಸದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಸ್ವಕ್ಷೇತ್ರದಲ್ಲಿ ಮುಖಭಂಗ ಅನುಭವಿಸಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ – ಗೆದ್ದ ಪ್ರಶಾಂತ್ ಕಿಶೋರ್

ಕಸ್ತೂರಿ ರಂಗನ್ ವರದಿ ವಿರುದ್ಧ ಮತ್ತೆ ಹೋರಾಟಕ್ಕೆ ಮಲೆನಾಡು ಜನಹಿತ ರಕ್ಷಣಾ ವೇದಿಕೆ ಸಜ್ಜು

ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದ ರಸ್ತೆ ಹೊರತು ಸಾರ್ವಜನಿಕ ರಸ್ತೆ ಅಲ್ಲ – ಈಶ್ವರ ಭಟ್

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಅಭಿವೃದ್ಧಿಗೆ ಸಂಪೂರ್ಣ ಬೆಂಬಲ – ಗೊಂದಲ ನಿವಾರಣೆಗೆ ವಿಶ್ವ ಹಿಂದೂ ಪರಿಷದ್ ಮನವಿ

ಪುತ್ತೂರು ತಿರಂಗ ಯಾತ್ರೆ- ಬಿಜೆಪಿ ಯುವ ಮೋರ್ಚಾ ಹಾಗೂ ಬಿಜೆಪಿ ಮಹಿಳಾ ಮೋರ್ಚಾ ಜಂಟಿ ಪೂರ್ವಭಾವಿ ಸಭೆ

“ಬನ“ ಚಿತ್ರದ ಮತ್ತೊಂದು ಪೋಸ್ಟರ್ ರಿಲೀಸ್ – ತೆರೆಮೇಲೆ  ಬರಲು ಸಿದ್ದರಾದ ಶರತ್ , ನಿಹಾಲ್

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, August 4, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು: ಮೆಡಿಕಲ್ ಕಾಲೇಜು ದಕ್ಷಿಣ ಕನ್ನಡ ಜಿಲ್ಲೆಯ ಜನತೆಗೆ ಅತ್ಯಂತ ಸಂತಸದ ಮತ್ತು ಐತಿಹಾಸಿಕ ಬೆಳವಣಿಗೆ ಹಾಗೂ ಪುತ್ತೂರಿನ ಸರ್ವತೋಮುಖ ಅಭಿವೃದ್ಧಿಗೆ – ಹೇಮನಾಥ ಶೆಟ್ಟಿ ಕಾವು

    ಪುತ್ತೂರು: ಮೆಡಿಕಲ್ ಕಾಲೇಜು ದಕ್ಷಿಣ ಕನ್ನಡ ಜಿಲ್ಲೆಯ ಜನತೆಗೆ ಅತ್ಯಂತ ಸಂತಸದ ಮತ್ತು ಐತಿಹಾಸಿಕ ಬೆಳವಣಿಗೆ ಹಾಗೂ ಪುತ್ತೂರಿನ ಸರ್ವತೋಮುಖ ಅಭಿವೃದ್ಧಿಗೆ – ಹೇಮನಾಥ ಶೆಟ್ಟಿ ಕಾವು

    ಕೆದಂಬಾಡಿ ಆಟೋ ರಿಕ್ಷಾ ಚಾಲಕ ನಾಪತ್ತೆ

    ಕೆದಂಬಾಡಿ ಆಟೋ ರಿಕ್ಷಾ ಚಾಲಕ ನಾಪತ್ತೆ

    ಕಾಡಾನೆ ದಾಳಿಯಲ್ಲಿ ಮೃತಪಟ್ಟ ಬಾಲಕೃಷ್ಣ ಗೌಡರ ಕುಟುಂಬಕ್ಕೆ ಶಾಸಕ ಹರೀಶ್ ಪೂಂಜ ಸಾಂತ್ವನ – ರೂ.20 ಲಕ್ಷ ಪರಿಹಾರಕ್ಕೆ ಕ್ರಮ

    ಕಾಡಾನೆ ದಾಳಿಯಲ್ಲಿ ಮೃತಪಟ್ಟ ಬಾಲಕೃಷ್ಣ ಗೌಡರ ಕುಟುಂಬಕ್ಕೆ ಶಾಸಕ ಹರೀಶ್ ಪೂಂಜ ಸಾಂತ್ವನ – ರೂ.20 ಲಕ್ಷ ಪರಿಹಾರಕ್ಕೆ ಕ್ರಮ

    ಬಡಾವು ವೆಂಕಮ್ಮ ನಿಧನ

    ಬಡಾವು ವೆಂಕಮ್ಮ ನಿಧನ

    ಬೆಳ್ಳಿಪ್ಪಾಡಿ ದೇವಸ್ಯ ಅಪ್ಪಿ ನಿಧನ

    ಬೆಳ್ಳಿಪ್ಪಾಡಿ ದೇವಸ್ಯ ಅಪ್ಪಿ ನಿಧನ

    ಕೋಡಿಂಬಾಡಿ: 43ನೇ ವರ್ಸದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

    ಕೋಡಿಂಬಾಡಿ: 43ನೇ ವರ್ಸದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

    ಕಸ್ತೂರಿ ರಂಗನ್ ವರದಿ ವಿರುದ್ಧ ಮತ್ತೆ ಹೋರಾಟಕ್ಕೆ ಮಲೆನಾಡು ಜನಹಿತ ರಕ್ಷಣಾ ವೇದಿಕೆ ಸಜ್ಜು

    ಕಸ್ತೂರಿ ರಂಗನ್ ವರದಿ ವಿರುದ್ಧ ಮತ್ತೆ ಹೋರಾಟಕ್ಕೆ ಮಲೆನಾಡು ಜನಹಿತ ರಕ್ಷಣಾ ವೇದಿಕೆ ಸಜ್ಜು

    ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದ ರಸ್ತೆ ಹೊರತು ಸಾರ್ವಜನಿಕ ರಸ್ತೆ ಅಲ್ಲ – ಈಶ್ವರ ಭಟ್

    ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದ ರಸ್ತೆ ಹೊರತು ಸಾರ್ವಜನಿಕ ರಸ್ತೆ ಅಲ್ಲ – ಈಶ್ವರ ಭಟ್

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಅಭಿವೃದ್ಧಿಗೆ ಸಂಪೂರ್ಣ ಬೆಂಬಲ – ಗೊಂದಲ ನಿವಾರಣೆಗೆ ವಿಶ್ವ ಹಿಂದೂ ಪರಿಷದ್ ಮನವಿ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಅಭಿವೃದ್ಧಿಗೆ ಸಂಪೂರ್ಣ ಬೆಂಬಲ – ಗೊಂದಲ ನಿವಾರಣೆಗೆ ವಿಶ್ವ ಹಿಂದೂ ಪರಿಷದ್ ಮನವಿ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ರಾಜಕೀಯ

ನಾನೇನೂ ದೇವರಲ್ಲ, ನಾನು ಕೂಡ ತಪ್ಪು ಮಾಡಿದ್ದೇನೆ: ಕನ್ನಡಿಗನ ಪಾಡ್‌ಕಾಸ್ಟ್‌ನಲ್ಲಿ ಪ್ರಧಾನಿ

by ಪ್ರಜಾಧ್ವನಿ ನ್ಯೂಸ್
January 10, 2025
in ರಾಜಕೀಯ, ರಾಷ್ಟ್ರೀಯ
0
ನಾನೇನೂ ದೇವರಲ್ಲ, ನಾನು ಕೂಡ ತಪ್ಪು ಮಾಡಿದ್ದೇನೆ: ಕನ್ನಡಿಗನ ಪಾಡ್‌ಕಾಸ್ಟ್‌ನಲ್ಲಿ ಪ್ರಧಾನಿ
7
SHARES
20
VIEWS
ShareShareShare

ನಾನು ಕೂಡ ಮನುಷ್ಯ ಸಹಜ ತಪ್ಪು ಮಾಡಿದ್ದೇನೆ. ನಾನೇನೂ ದೇವರಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಕರ್ನಾಟಕ ಮೂಲದ ಯುವ ಉದ್ಯಮಿ ಝೆರೋದಾ ಸಹ ಸಂಸ್ಥಾಪಕ ನಿಖಿಲ್‌ ಕಾಮತ್‌ ಅವರ ಪಾಡ್​ಕಾಸ್ಟ್​ನಲ್ಲಿ ಈ ಬಗ್ಗೆ ಮಾತನಾಡಿರುವ ಪ್ರಧಾನಿ ಮೋದಿ ಹಲವು ವಿಚಾರಗಳನ್ನು ಹಂಚಿಕೊಂಡಿದ್ದಾರೆ.

ನನಗೆ ನರ್ವಸ್ ಅನಿಸುತ್ತಿದೆ. ಇದು ನನಗೆ ಕಠಿಣವಾಗಿದ ಎಂದು ನಿಖಿಲ್​ ಕಾಮತ್​ ಹೇಳಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಪ್ರಧಾನಿ ಮೋದಿ ನಾನು ಮೊದಲ ಬಾರಿಗೆ ಪಾಡ್​ಕಾಸ್ಟ್​ನಲ್ಲಿ ಭಾಗಿಯಾಗುತ್ತಿದ್ದೇನೆ. ಗೊತ್ತಿಲ್ಲಾ ಇದು ಹೇಗೆ ಸಾಗುತ್ತದೆಂದು ಪ್ರಧಾನಿ ಮೋದಿ  ಹೇಳಿದ್ದಾರೆ.

Muliya

ಜಾಹೀರಾತು

ರಾಜಕೀಯಕ್ಕೆ ಸೇರಲು ಬಯಸುವ ಯುವಕರಿಗೆ ಸಲಹೆ ನೀಡುವಂತೆ ನಿಖಿಲ್ ಕೇಳಿದ್ದಾರೆ. ಇದಕ್ಕೆ ಉತ್ತರಿಸುತ್ತಾ, ಯಾವಾಗಲೂ ಒಳ್ಳೆಯ ಜನರು ರಾಜಕಾರಣಿಗಳಾಗಬೇಕು. ಅವರು ಕೇವಲ ಮಹತ್ವಾಕಾಂಕ್ಷೆಯೊಂದಿಗೆ ಬರಬೇಕು ಎಂದು ಮೋದಿ ಹೇಳಿದ್ದಾರೆ. ಗುಜರಾತ್‌ ಸಿಎಂ ಆಗಿದ್ದ ಸಂದರ್ಭದಲ್ಲಿ ನಾನು ಕೂಡ ಮನುಷ್ಯ ಸಹಜ ತಪ್ಪು ಮಾಡಿದ್ದೇನೆ. ನಾನೇನೂ ದೇವರಲ್ಲ. ಇದಲ್ಲದೆ, ಪ್ರಸ್ತುತ ದಿನಗಳಲ್ಲಿ ವಿಶ್ವದಾದ್ಯಂತ ಸಂಭವಿಸುತ್ತಿರುವ ಯುದ್ಧಗಳ ಬಗ್ಗೆ ಚರ್ಚಿಸಿದ್ದಾರೆ. ‘ಭಾರತ ಈಗ ತಟಸ್ಥವಲ್ಲ, ಶಾಂತಿಯ ಕಡೆ ಇರುತ್ತದೆ ಎಂದು ಪ್ರಧಾನಿ ಮೋದಿ  ಹೇಳಿದ್ದಾರೆ. ಸದ್ಯ ಈ ಪ್ರೋಮೋ ವೈರಲ್​ ಆಗಿದ್ದು, ಪೂರ್ಣ ಸಂಚಿಕೆಗಾಗಿ ಜನರು ಎದುರು ನೋಡುತ್ತಿದ್ದಾರೆ.

ashwinistudioputtur

ಜಾಹೀರಾತು

SendShare3Share
Previous Post

ಪ್ರಯಾಗ್​ರಾಜ್​ನಲ್ಲಿ ಮಹಾಕುಂಭಮೇಳದಲ್ಲಿ ಪಾಲ್ಗೊಳ್ಳಲಿದ್ದಾರೆ ಆ್ಯಪಲ್ ಸಹ ಸಂಸ್ಥಾಪಕ ಸ್ಟೀವ್ ಪತ್ನಿ ಲಾರೆನ್

Next Post

ಜಗತ್ತಿನಾದ್ಯಂತ ಮುಂದಿನ 5 ವರ್ಷದಲ್ಲಿ 9.2 ಕೋಟಿ ಉದ್ಯೋಗ ನಷ್ಟ: ವಿಶ್ವ ಆರ್ಥಿಕ ವೇದಿಕೆ ವರದಿ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In