• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಶ್ರೀ ರಾಜೀವ್ ಯುವಜನ ಸೇವಾ ಟ್ರಸ್ಟ್ (ರಿ.) ಬಾಯಿಲ ವೀರಕಂಭ ಇದರ  ವಾರ್ಷಿಕೋತ್ಸವ ಹಾಗೂ ಕಬಡ್ಡಿ ಪಂದ್ಯಾಟ

January 15, 2025

ಮಾಣಿ: ಸ್ಕೂಟರ್ ಲಾರಿ ಡಿಕ್ಕಿ – ಸ್ಕೂಟರ್ ಸವಾರ ಮೃತ್ಯು

May 25, 2026
ಪುತ್ತೂರು ಮುಖ್ಯ ರಸ್ತೆಯ ಅಪಾಯಕಾರಿ ಕಟ್ಟಡಕ್ಕೆ ಮುಕ್ತಿ ಯಾವಾಗ ಅಧಿಕಾರಿಗಳೇ?- ಸಂಚಾರಿಸುವ ಜನರ ಪ್ರಾಣ ಅಪಾಯದಲ್ಲಿ…!

ರಾಜ್ಯಸಭೆಗೆ ಡಿ ವಿ ಸದಾನಂದ ಗೌಡರ ಹೆಸರು ಮುಂಚೂಣಿಯಲ್ಲಿ – ವರಿಷ್ಠರಿಗೆ ಶಿಫಾರಸು ಮಾಡುವ ಬಗ್ಗೆ ಬಿಜೆಪಿ ಪ್ರಮುಖರ ಸಮಿತಿ ಸಭೆಯಲ್ಲಿ ಚರ್ಚೆ

ಪುತ್ತೂರು: ಮೇ 25ಕ್ಕೆ ಆರ್ಯಪು ಪ್ರಾಥಮಿಕ ಸಹಕಾರಿ ಕೃಷಿ ಪತ್ತಿನ ಸಂಘದಿಂದ ದಿಂದ ಸಹಕಾರ “ಸಂಜೀವಿನಿ ವಿಮೆ” ಜಾರಿ.

May 23, 2026
ಪರಿಸರ ರಕ್ಷಣೆಗಾಗಿ “ಸೀಡ್ ಬಾಲ್” ಅಂದ್ರೆ ಏನು?  ಬೋರು ಗುಡ್ಡ ದಲ್ಲಿ ಕಾಡು ಬೆಳೆಸಲು ಈಗ ಉತ್ತಮ ಸಮಯ

ಸಾರ್ವಜನಿಕ ಸ್ಥಳಗಳಲ್ಲಿ ಕಸ ಎಸೆಯುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಗೃಹ ಸಚಿವರಿಗೆ ಮನವಿ ಮಾಡಿದ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಬೋಟ್ಯಾಡಿ

ಬೈಕಂಪಾಡಿ- KIOCL ಜಂಕ್ಷನ್ ವರೆಗೆ ಎಲಿವೇಟೆಡ್ ಫ್ಲೈಓವರ್ ಮತ್ತು ಸರ್ವಿಸ್ ರಸ್ತೆ ನಿರ್ಮಾಣ  414.16 ಕೋ ರೂ. ವೆಚ್ಚದ ಯೋಜನೆಗೆ ಕೇಂದ್ರ ಸರ್ಕಾರ ಅನುಮೋದನೆ : ಸಂಸದ ಕ್ಯಾ. ಚೌಟ

ಮುಂಬಯಿಯಲ್ಲಿ ಕೆಯ್ಯುರು ಯುವಕ ಆತ್ಮಹತ್ಯೆ

ಮುಂಬಯಿಯಲ್ಲಿ ಕೆಯ್ಯುರು ಯುವಕ ಆತ್ಮಹತ್ಯೆ

May 23, 2026
ಪುತ್ತೂರು: ಉಪ್ಪಿನಂಗಡಿ ವೃತ್ತದಲ್ಲಿ ಉಬಾರ್ ಮಂಜ ಬೈದ್ಯರ ಪುತ್ಥಳಿ ಸ್ಥಾಪಿಸಿ, ಹೆಸರನ್ನಿಡುವಂತೆ ಗೆಜ್ಜೆಗಿರಿ ಆಡಳಿತ ಸಮಿತಿ ಮನವಿ

ಯಶಸ್ವಿ ಸಿನಿಮಾ ‘ಸು ಫ್ರಮ್ ಸೋ’ ಮರಾಠಿಗೆ  ರಿಮೇಕ್

ಪುಣಚ ಗ್ರಾಮದ ಪರಿಶಿಷ್ಟ ಪಂಗಡದ ಕುಟುಂಬಗಳಿಗೆ ಹಕ್ಕು ಪತ್ರ ವಿವಾದ – ಶಾಸಕ ರಾಜೇಶ್ ನಾಯ್ಕ ಭೇಟಿಯಾಗಿ ಮಾತುಕತೆ

May 21, 2026
ಪುತ್ತೂರು: ಬೆಳ್ಳಿಪ್ಪಾಡಿಯ ಕಟಾರ ಬಳಿ ಕುಮಾರಧಾರ ನದಿಯಲ್ಲಿ ಈಜಲು ತೆರಳಿದ್ದ ನಗರದ VC ಕಾಲೇಜು ವಿದ್ಯಾರ್ಥಿ ನೀರು ಪಾಲು

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, May 25, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ

    ಮಾಣಿ: ಸ್ಕೂಟರ್ ಲಾರಿ ಡಿಕ್ಕಿ – ಸ್ಕೂಟರ್ ಸವಾರ ಮೃತ್ಯು

    ಪುತ್ತೂರು ಮುಖ್ಯ ರಸ್ತೆಯ ಅಪಾಯಕಾರಿ ಕಟ್ಟಡಕ್ಕೆ ಮುಕ್ತಿ ಯಾವಾಗ ಅಧಿಕಾರಿಗಳೇ?- ಸಂಚಾರಿಸುವ ಜನರ ಪ್ರಾಣ ಅಪಾಯದಲ್ಲಿ…!

    ಪುತ್ತೂರು ಮುಖ್ಯ ರಸ್ತೆಯ ಅಪಾಯಕಾರಿ ಕಟ್ಟಡಕ್ಕೆ ಮುಕ್ತಿ ಯಾವಾಗ ಅಧಿಕಾರಿಗಳೇ?- ಸಂಚಾರಿಸುವ ಜನರ ಪ್ರಾಣ ಅಪಾಯದಲ್ಲಿ…!

    ರಾಜ್ಯಸಭೆಗೆ ಡಿ ವಿ ಸದಾನಂದ ಗೌಡರ ಹೆಸರು ಮುಂಚೂಣಿಯಲ್ಲಿ – ವರಿಷ್ಠರಿಗೆ ಶಿಫಾರಸು ಮಾಡುವ ಬಗ್ಗೆ ಬಿಜೆಪಿ ಪ್ರಮುಖರ ಸಮಿತಿ ಸಭೆಯಲ್ಲಿ ಚರ್ಚೆ

    ರಾಜ್ಯಸಭೆಗೆ ಡಿ ವಿ ಸದಾನಂದ ಗೌಡರ ಹೆಸರು ಮುಂಚೂಣಿಯಲ್ಲಿ – ವರಿಷ್ಠರಿಗೆ ಶಿಫಾರಸು ಮಾಡುವ ಬಗ್ಗೆ ಬಿಜೆಪಿ ಪ್ರಮುಖರ ಸಮಿತಿ ಸಭೆಯಲ್ಲಿ ಚರ್ಚೆ

    ಪುತ್ತೂರು: ಮೇ 25ಕ್ಕೆ ಆರ್ಯಪು ಪ್ರಾಥಮಿಕ ಸಹಕಾರಿ ಕೃಷಿ ಪತ್ತಿನ ಸಂಘದಿಂದ ದಿಂದ ಸಹಕಾರ “ಸಂಜೀವಿನಿ ವಿಮೆ” ಜಾರಿ.

    ಪುತ್ತೂರು: ಮೇ 25ಕ್ಕೆ ಆರ್ಯಪು ಪ್ರಾಥಮಿಕ ಸಹಕಾರಿ ಕೃಷಿ ಪತ್ತಿನ ಸಂಘದಿಂದ ದಿಂದ ಸಹಕಾರ “ಸಂಜೀವಿನಿ ವಿಮೆ” ಜಾರಿ.

    ಪರಿಸರ ರಕ್ಷಣೆಗಾಗಿ “ಸೀಡ್ ಬಾಲ್” ಅಂದ್ರೆ ಏನು?  ಬೋರು ಗುಡ್ಡ ದಲ್ಲಿ ಕಾಡು ಬೆಳೆಸಲು ಈಗ ಉತ್ತಮ ಸಮಯ

    ಪರಿಸರ ರಕ್ಷಣೆಗಾಗಿ “ಸೀಡ್ ಬಾಲ್” ಅಂದ್ರೆ ಏನು? ಬೋರು ಗುಡ್ಡ ದಲ್ಲಿ ಕಾಡು ಬೆಳೆಸಲು ಈಗ ಉತ್ತಮ ಸಮಯ

    ಸಾರ್ವಜನಿಕ ಸ್ಥಳಗಳಲ್ಲಿ ಕಸ ಎಸೆಯುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಗೃಹ ಸಚಿವರಿಗೆ ಮನವಿ ಮಾಡಿದ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಬೋಟ್ಯಾಡಿ

    ಸಾರ್ವಜನಿಕ ಸ್ಥಳಗಳಲ್ಲಿ ಕಸ ಎಸೆಯುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಗೃಹ ಸಚಿವರಿಗೆ ಮನವಿ ಮಾಡಿದ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಬೋಟ್ಯಾಡಿ

    ಬೈಕಂಪಾಡಿ- KIOCL ಜಂಕ್ಷನ್ ವರೆಗೆ ಎಲಿವೇಟೆಡ್ ಫ್ಲೈಓವರ್ ಮತ್ತು ಸರ್ವಿಸ್ ರಸ್ತೆ ನಿರ್ಮಾಣ  414.16 ಕೋ ರೂ. ವೆಚ್ಚದ ಯೋಜನೆಗೆ ಕೇಂದ್ರ ಸರ್ಕಾರ ಅನುಮೋದನೆ : ಸಂಸದ ಕ್ಯಾ. ಚೌಟ

    ಬೈಕಂಪಾಡಿ- KIOCL ಜಂಕ್ಷನ್ ವರೆಗೆ ಎಲಿವೇಟೆಡ್ ಫ್ಲೈಓವರ್ ಮತ್ತು ಸರ್ವಿಸ್ ರಸ್ತೆ ನಿರ್ಮಾಣ 414.16 ಕೋ ರೂ. ವೆಚ್ಚದ ಯೋಜನೆಗೆ ಕೇಂದ್ರ ಸರ್ಕಾರ ಅನುಮೋದನೆ : ಸಂಸದ ಕ್ಯಾ. ಚೌಟ

    ಮುಂಬಯಿಯಲ್ಲಿ ಕೆಯ್ಯುರು ಯುವಕ ಆತ್ಮಹತ್ಯೆ

    ಮುಂಬಯಿಯಲ್ಲಿ ಕೆಯ್ಯುರು ಯುವಕ ಆತ್ಮಹತ್ಯೆ

    ಪುತ್ತೂರು: ಉಪ್ಪಿನಂಗಡಿ ವೃತ್ತದಲ್ಲಿ ಉಬಾರ್ ಮಂಜ ಬೈದ್ಯರ ಪುತ್ಥಳಿ ಸ್ಥಾಪಿಸಿ, ಹೆಸರನ್ನಿಡುವಂತೆ ಗೆಜ್ಜೆಗಿರಿ ಆಡಳಿತ ಸಮಿತಿ ಮನವಿ

    ಪುತ್ತೂರು: ಉಪ್ಪಿನಂಗಡಿ ವೃತ್ತದಲ್ಲಿ ಉಬಾರ್ ಮಂಜ ಬೈದ್ಯರ ಪುತ್ಥಳಿ ಸ್ಥಾಪಿಸಿ, ಹೆಸರನ್ನಿಡುವಂತೆ ಗೆಜ್ಜೆಗಿರಿ ಆಡಳಿತ ಸಮಿತಿ ಮನವಿ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೀಡೆ

ಶ್ರೀ ರಾಜೀವ್ ಯುವಜನ ಸೇವಾ ಟ್ರಸ್ಟ್ (ರಿ.) ಬಾಯಿಲ ವೀರಕಂಭ ಇದರ ವಾರ್ಷಿಕೋತ್ಸವ ಹಾಗೂ ಕಬಡ್ಡಿ ಪಂದ್ಯಾಟ

by ಪ್ರಜಾಧ್ವನಿ ನ್ಯೂಸ್
January 15, 2025
in ಕ್ರೀಡೆ, ದಕ್ಷಿಣ ಕನ್ನಡ, ಬಂಟ್ವಾಳ
0
ಶ್ರೀ ರಾಜೀವ್ ಯುವಜನ ಸೇವಾ ಟ್ರಸ್ಟ್ (ರಿ.) ಬಾಯಿಲ ವೀರಕಂಭ ಇದರ  ವಾರ್ಷಿಕೋತ್ಸವ ಹಾಗೂ ಕಬಡ್ಡಿ ಪಂದ್ಯಾಟ
6
SHARES
18
VIEWS
ShareShareShare

ಬಂಟ್ವಾಳ : ಬಂಟ್ವಾಳ ತಾಲೂಕಿನ ವೀರಕಂಭ ಗ್ರಾಮದ ಶ್ರೀ ರಾಜೀವ್ ಯುವಜನ ಸೇವಾ ಟ್ರಸ್ಟ್ (ರಿ.) ಬಾಯಿಲ ವೀರಕಂಭ ಇದರ 31ನೇ ವರ್ಷದ ವಾರ್ಷಿಕೋತ್ಸವ, ಸಾರ್ವಜನಿಕ ಶ್ರೀ ಲಕ್ಷ್ಮಿ ಸತ್ಯನಾರಾಯಣ ಪೂಜೆ ಹಾಗೂ 65 ಕೆಜಿ ವಿಭಾಗದ ಮುಕ್ತ ಕಬ್ಬಡಿ ಪಂದ್ಯಾಟ ಕಾರ್ಯಕ್ರಮವು ದಿನಾಂಕ 18-1- 2025 ನೇ ಶನಿವಾರ ಸಂಘದ ಆವರಣದಲ್ಲಿ ಜರಗಲಿರುವುದು.

Muliya

ಜಾಹೀರಾತು

ಸಂಜೆ 6 ಗಂಟೆಗೆ ಸರಿಯಾಗಿ ಪಳನೀರು ಶ್ರೀ ಅನಂತ ಭಟ್ ರವರ ಪೌರೋಹಿತ್ಯದಲ್ಲಿ ಸಾರ್ವಜನಿಕ ಶ್ರೀ ಲಕ್ಷ್ಮಿ ಸತ್ಯನಾರಾಯಣ ಪೂಜೆ ನಡೆಯಲಿದ್ದು. ನಂತರ ಸರಸ್ವತಿ ಕಲಾ ನೃತ್ಯ ಕೇಂದ್ರ ಪಡುಬಿದ್ರಿ ಹಾಗೂ ಮಾಣಿ ನೆರಳಕಟ್ಟೆ ಕಲಾವಿದರಿಂದ ಶ್ರೀ ಕೊಲ್ಲೂರು ಮೂಕಾಂಬಿಕೆ ಮಹಿಮೆ ಯನ್ನು ಸಾರುವ “ಮಹಾಶಕ್ತಿ ಮಹಾಕಾಳಿ ” ಹಾಗೂ ಶ್ರೀ ಕ್ಷೇತ್ರ ಅಯೋಧ್ಯೆಯ ” ಶ್ರೀರಾಮ ನವಮಿ ” ವಿಭಿನ್ನ ಶೈಲಿಯ ನೃತ್ಯ ವೈಭವ ಜರಗಲಿರುವುದು. ಬಳಿಕ ಕಲಾರತ್ನ ಕಾಮಿಡಿ ಸ್ಟಾರ್ ಶಶಿ ಸಂಪ್ಯ ಪುತ್ತೂರು ಬಳಗದಿಂದ ” ಕುಶಾಲ್ದ ಮಸಾಲೆ ” ಕಾರ್ಯಕ್ರಮ, ಗಾಯತ್ರಿ ಮ್ಯೂಸಿಕಲ್ ದರ್ಬೆ ಪುತ್ತೂರು ಇವರಿಂದ “ಸಂಗೀತ ರಸ ಸಂಜೆ “ನಡೆಯಲಿರುವುದು.

ರಾತ್ರಿ ಗಂಟೆ 10 ರಿಂದ 65 ಕೆಜಿ ವಿಭಾಗದ ಹೊನಲು ಬೆಳಕಿನ “ಮುಕ್ತ ಕಬ್ಬಡಿ ಪಂದ್ಯಾಟ” ಜರಗಲಿರುವುದು ಎಂದು, ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Sathyasayi Hospital

ಜಾಹೀರಾತು

Keshari Durga

ಜಾಹೀರಾತು

SendShare2Share
Previous Post

ರೆಂಜದಲ್ಲಿ ನೂತನ ರಿಕ್ಷಾ ತಂಗುದಾನ ಉದ್ಘಾಟನೆ ಆಟೋ ಚಾಲಕರು, ಸ್ವಚ್ಚತಾ ಕಾರ್ಮಿಕರು ಸಮಾಜದ ಎರಡು ಕಣ್ಣು ಇದ್ದಂತೆ: ಅಶೋಕ್ ರೈ

Next Post

ಪುತ್ತೂರು: ಕಾರಣಿಕ ಕ್ಷೇತ್ರ ಗೆಜ್ಜೆಗಿರಿ ಜಾತ್ರಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In