• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಮಂಗಳೂರು-ಸಿಂಗಪುರ ನೇರ ವಿಮಾನ ಹಾರಾಟ ಆರಂಭ ? ವ್ಯಾಪಾರ, ಪ್ರವಾಸೋದ್ಯಮ, ಸಾಂಸ್ಕೃತಿಕ ಸಂಬಂಧ ವೃದ್ಧಿಗೆ ಸಹಕಾರಿ

ಕೋಟೆಕಾರು ಬ್ಯಾಂಕ್‌ ದರೋಡೆಯಿಂದ ಸಿಎಂ ಸಿದ್ದರಾಮಯ್ಯನವರಿಗೆ ರಾಜ್ಯದ ಕಾನೂನು-ಸುವ್ಯವಸ್ಥೆಯ ಸತ್ಯ ದರ್ಶನ: ಸಂಸದ ಕ್ಯಾ. ಚೌಟ

January 17, 2025
ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ  ಶ್ರೀ  ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

April 10, 2026
ಮಹಾತೋಬಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಧ್ವಜಾರೋಹಣಗೊಂಡು ಚಾಲನೆ-ಭಕ್ತಾದಿಗಳಿಂದ ಹೊರಕಾಣಿಕೆಯ ಮಹಾಪೂರ

ಪ್ರತಿಭಾವಂತ ಫೋಟೋಗ್ರಾಫರ್ ನೇಣು ಬಿಗಿದು ಆತ್ಮಹತ್ಯೆ..!

April 6, 2026
ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ ಸುರೇಂದ್ರನ್ ಪರವಾಗಿ ವಿಧಾನ ಪರಿಷತ್ ಸದಸ್ಯ ಶ್ರೀ ಕಿಶೋರ್ ಕುಮಾರ್ ಪುತ್ತೂರು ಮನೆ ಮನೆಗೆ ತೆರಳಿ ಮತಪ್ರಚಾರ

ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಸ್ಥಾನದಲ್ಲಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಹಾಗೂ ನಾಗಮಂಡಲೋತ್ಸವ ಸಮಿತಿ ವತಿಯಿಂದ ನಡೆದ ಚತುಃಪವಿತ್ರ ನಾಗಮಂಡಲ

ಪುತ್ತೂರು: ಎಲ್.ಪಿ.ಜಿ. ಆಟೋ ಗ್ಯಾಸ್ ಏರಿಕೆ – ಆಟೋ ಬಾಡಿಗೆ ದರ ಏರಿಕೆ ಅನಿವಾರ್ಯ

April 4, 2026
ಪಿ ಜಿ ಜಗನ್ನಿವಾಸ್ ರಾವ್ ವಿಚಾರ ಇದು ಎರಡು ಮನೆಗೆ ಸಂಬಂಧಪಟ್ಟ ವಿಷಯ ದೇವಸ್ಥಾನದ ಸಮಿತಿಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ :ಈಶ್ವರ ಭಟ್ ಪಂಜಿಗುಡ್ಡೆ

ಜನಸಾಮಾನ್ಯರ ದ್ವನಿ ಯಾಗಿದ್ದ ಸಂಸದ ರಾಘವ್ ಚಡ್ಡಾ ಅವರನ್ನ ರಾಜ್ಯಸಭೆಯ ಉಪನಾಯಕನ ಸ್ಥಾನದಿಂದ ಕೆಳಗಿಳಿಸಿದ ಅಮ್ಮ್ ಆದ್ಮಿ

April 3, 2026
ದಿವಂಗತ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರ ಮತ್ತೊಂದು ಶಾಕ್ !

ತಮಿಳುನಾಡು ವಿಧಾನಸಭಾ ಚುನಾವಣೆ ಬಿಜೆಪಿ 27 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ – ಅಣ್ಣಾಮಲೈ ಹೆಸರಿಲ್ಲ

ಕುರಿಯ ಗ್ರಾಮದ ಸತೀಶ್‌ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಪದೋನ್ನತಿ

April 2, 2026
ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬರದಿಂದ ಸಾಗುತ್ತಿರುವ ಯಾತ್ರಿ ನಿವಾಸ, ಸಮುದಾಯ ಭವನ ಹಾಗೂ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, April 25, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ  ಶ್ರೀ  ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

    ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ ಶ್ರೀ ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

    ಮಹಾತೋಬಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಧ್ವಜಾರೋಹಣಗೊಂಡು ಚಾಲನೆ-ಭಕ್ತಾದಿಗಳಿಂದ ಹೊರಕಾಣಿಕೆಯ ಮಹಾಪೂರ

    ಮಹಾತೋಬಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಧ್ವಜಾರೋಹಣಗೊಂಡು ಚಾಲನೆ-ಭಕ್ತಾದಿಗಳಿಂದ ಹೊರಕಾಣಿಕೆಯ ಮಹಾಪೂರ

    ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಸ್ಥಾನದಲ್ಲಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಹಾಗೂ ನಾಗಮಂಡಲೋತ್ಸವ ಸಮಿತಿ ವತಿಯಿಂದ ನಡೆದ ಚತುಃಪವಿತ್ರ ನಾಗಮಂಡಲ

    ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಸ್ಥಾನದಲ್ಲಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಹಾಗೂ ನಾಗಮಂಡಲೋತ್ಸವ ಸಮಿತಿ ವತಿಯಿಂದ ನಡೆದ ಚತುಃಪವಿತ್ರ ನಾಗಮಂಡಲ

    ಪುತ್ತೂರು: ಎಲ್.ಪಿ.ಜಿ. ಆಟೋ ಗ್ಯಾಸ್ ಏರಿಕೆ – ಆಟೋ ಬಾಡಿಗೆ ದರ ಏರಿಕೆ ಅನಿವಾರ್ಯ

    ಪುತ್ತೂರು: ಎಲ್.ಪಿ.ಜಿ. ಆಟೋ ಗ್ಯಾಸ್ ಏರಿಕೆ – ಆಟೋ ಬಾಡಿಗೆ ದರ ಏರಿಕೆ ಅನಿವಾರ್ಯ

    ಪಿ ಜಿ ಜಗನ್ನಿವಾಸ್ ರಾವ್ ವಿಚಾರ ಇದು ಎರಡು ಮನೆಗೆ ಸಂಬಂಧಪಟ್ಟ ವಿಷಯ ದೇವಸ್ಥಾನದ ಸಮಿತಿಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ :ಈಶ್ವರ ಭಟ್ ಪಂಜಿಗುಡ್ಡೆ

    ಪಿ ಜಿ ಜಗನ್ನಿವಾಸ್ ರಾವ್ ವಿಚಾರ ಇದು ಎರಡು ಮನೆಗೆ ಸಂಬಂಧಪಟ್ಟ ವಿಷಯ ದೇವಸ್ಥಾನದ ಸಮಿತಿಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ :ಈಶ್ವರ ಭಟ್ ಪಂಜಿಗುಡ್ಡೆ

    ದಿವಂಗತ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರ ಮತ್ತೊಂದು ಶಾಕ್ !

    ದಿವಂಗತ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರ ಮತ್ತೊಂದು ಶಾಕ್ !

    ಕುರಿಯ ಗ್ರಾಮದ ಸತೀಶ್‌ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಪದೋನ್ನತಿ

    ಕುರಿಯ ಗ್ರಾಮದ ಸತೀಶ್‌ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಪದೋನ್ನತಿ

    ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬರದಿಂದ ಸಾಗುತ್ತಿರುವ ಯಾತ್ರಿ ನಿವಾಸ, ಸಮುದಾಯ ಭವನ ಹಾಗೂ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

    ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬರದಿಂದ ಸಾಗುತ್ತಿರುವ ಯಾತ್ರಿ ನಿವಾಸ, ಸಮುದಾಯ ಭವನ ಹಾಗೂ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ದಕ್ಷಿಣ ಕನ್ನಡ

ಕೋಟೆಕಾರು ಬ್ಯಾಂಕ್‌ ದರೋಡೆಯಿಂದ ಸಿಎಂ ಸಿದ್ದರಾಮಯ್ಯನವರಿಗೆ ರಾಜ್ಯದ ಕಾನೂನು-ಸುವ್ಯವಸ್ಥೆಯ ಸತ್ಯ ದರ್ಶನ: ಸಂಸದ ಕ್ಯಾ. ಚೌಟ

by ಪ್ರಜಾಧ್ವನಿ ನ್ಯೂಸ್
January 17, 2025
in ದಕ್ಷಿಣ ಕನ್ನಡ, ಮಂಗಳೂರು
0
ಮಂಗಳೂರು-ಸಿಂಗಪುರ ನೇರ ವಿಮಾನ ಹಾರಾಟ ಆರಂಭ ? ವ್ಯಾಪಾರ, ಪ್ರವಾಸೋದ್ಯಮ, ಸಾಂಸ್ಕೃತಿಕ ಸಂಬಂಧ ವೃದ್ಧಿಗೆ ಸಹಕಾರಿ
11
SHARES
30
VIEWS
ShareShareShare

ಸಿಎಂ ಸಿದ್ದರಾಮಯ್ಯನವರು ಮಂಗಳೂರಿನಲ್ಲಿರುವಾಗಲೇ ಹಾಡಹಗಲೇ ದುಷ್ಕರ್ಮಿಗಳು ಬ್ಯಾಂಕ್ ದರೋಡೆ ನಡೆಸುವ ಮೂಲಕ ರಾಜ್ಯದಲ್ಲಿ ಕಾನೂನು-ಸುವ್ಯವಸ್ಥೆ ಎಷ್ಟಮಟ್ಟಿಗೆ ಹದಗೆಟ್ಟು ಹೋಗಿದೆ ಎಂಬುದರ ಸತ್ಯ ದರ್ಶನದ ಅರಿವು ಕಾಂಗ್ರೆಸ್ ಸರ್ಕಾರಕ್ಕೆ ಆಗಿದ್ದು, ಇದೊಂದು ಅತ್ಯಂತ ಆತಂಕ ಹಾಗೂ ನಾಚಿಗೇಡಿನ ವಿಚಾರ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಹೇಳಿದ್ದಾರೆ.

ಉಳ್ಳಾಲದ ಕೋಟೆಕಾರು ಸಹಕಾರಿ ಬ್ಯಾಂಕ್ ಗೆ ದುಷ್ಕರ್ಮಿಗಳ ಗ್ಯಾಂಗ್ ಹಾಡಹಗಲೇ ನುಗ್ಗಿ ಕೋಟ್ಯಾಂತರ ಮೌಲ್ಯದ ಚಿನ್ನಾಭರಣ, ಹಣ ದರೋಡೆ ಮಾಡಿ ಪರಾರಿಯಾಗಿರುವ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಸಂಸದರು, ಈ ಬಗ್ಗೆ ತೀವ್ರ ಆತಂಕ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಆರೋಪಿಗಳನ್ನು ಕೂಡಲೇ ಪತ್ತೆ ಮಾಡಿ ಕಠಿಣ ಶಿಕ್ಷೆಗೆ ಒಳಪಡಿಸುವಂತೆಯೂ ಆಗ್ರಹಿಸಿದ್ದಾರೆ.

camera center ad

ಜಾಹೀರಾತು

Muliya

ಜಾಹೀರಾತು

ಸಿಎಂ ಸಿದ್ದರಾಮಯ್ಯನವರು ಮಂಗಳೂರು ಪ್ರವಾಸದಲ್ಲಿರುವ ವೇಳೆಯೇ ಇಷ್ಟೊಂದು ದೊಡ್ಡ ಮಟ್ಟದ ಅಪರಾಧ ಕೃತ್ಯ ನಡೆದಿರುವುದು ನಿಜಕ್ಕೂ ಶೋಚನೀಯ. ರಾಜ್ಯದಲ್ಲಿ ಕೊಲೆ, ಸುಲಿಗೆ, ದರೋಡೆ, ಮಾಫಿಯಾ ಜಾಸ್ತಿಯಾಗುತ್ತಿದ್ದು, ಈ ಕಾಂಗ್ರೆಸ್ ಸರ್ಕಾರದಲ್ಲಿ ಕಾನೂನು-ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟು ಹೋಗಿ ಜನರು ಭಯದ ವಾತಾವರಣದಲ್ಲಿದ್ದಾರೆ ಎನ್ನುವುದಕ್ಕೆ ಇದಕ್ಕಿಂತ ದೊಡ್ಡ ನಿದರ್ಶನ ಬೇಕಿಲ್ಲ. ಅಷ್ಟೇಅಲ್ಲ, ರಾಜ್ಯದಲ್ಲಿ ದರೋಡೆಕೋರರು, ಸುಲಿಗೆಕೋರರು ಪೊಲೀಸರ ಭಯವಿಲ್ಲದೆ ಎಷ್ಟೊಂದು ರಾಜಾರೋಷವಾಗಿ ಅಪರಾಧ ಕೃತ್ಯ ಎಸಗಿ ಪರಾರಿಯಾಗುತ್ತಿದ್ದಾರೆ ಎನ್ನುವುದರ ವಾಸ್ತವದ ಅರಿವು ಕೂಡ ಸ್ವಯಂ ಸಿದ್ದರಾಮಯ್ಯನವರಿಗೇ ಆಗಿದೆ ಎಂದು ಕ್ಯಾ. ಚೌಟ ಮಾರ್ಮಿಕವಾಗಿ ಹೇಳಿದ್ದಾರೆ.

vishnu studio

ಜಾಹೀರಾತು

Keshari Durga

ಜಾಹೀರಾತು

ಬೀದರ್ ನಲ್ಲಿ ಹಾಡಹಗಲೇ ಎಟಿಎಂ ವಾಹನದ ಸಿಬ್ಬಂದಿಯನ್ನು ಡಕಾಯಿತಿ ತಂಡವು ಗುಂಡಿಕ್ಕಿ ಹತ್ಯೆಗೈದು ಪರಾರಿಯಾಗಿರುವ ಬೆನ್ನಲ್ಲೆ ಕೋಟಕಾರು ಸಹಕಾರಿ ಬ್ಯಾಂಕ್ ನಲ್ಲಿ ದರೋಡೆ ನಡೆದಿದೆ. ಇತ್ತೀಚೆಗೆ ವಿಟ್ಲದ ಬೋಳಂತೂರಿನಲ್ಲಿ ದುಷ್ಕರ್ಮಿಗಳು ವಾಹನ ಮಾಡಿಕೊಂಡು ಬಂದು ಉದ್ಯಮಿಯೊಬ್ಬರ ಮನೆಯಲ್ಲಿ ದರೋಡೆ ಮಾಡಿ ಹೋಗಿದ್ದು, ಆರೋಪಿಗಳ ಪತ್ತೆ ಇನ್ನು ಕೂಡ ಆಗಿಲ್ಲ. ಅತ್ತ ಬೆಂಗಳೂರಿನಲ್ಲಿಯೂ ವಿಕೃತ ಮನಸ್ಥಿತಿಯಲ್ಲಿ ವ್ಯಕ್ತಿಯೊಬ್ಬ ಹಸುಗಳ ಕೆಚ್ಚಲು ಕತ್ತರಿಸಿ ಅತ್ಯಂತ ಹೇಯ ಕೃತ್ಯಕ್ಕೆ ಇಡೀ ರಾಜ್ಯ ಸಾಕ್ಷಿಯಾಗಿದೆ. ಇದನ್ನೆಲ್ಲ ಗಮನಿಸುವಾಗ ಈ ಸಿದ್ದರಾಮಯ್ಯ ಸರ್ಕಾರದಲ್ಲಿ ಬರೀ ದರೋಡೆಕೋರರು, ಸಮಾಜಘಾತುಕ ಶಕ್ತಿಗಳೇ ಅಟ್ಟಹಾಸ ಮೆರೆಯುತ್ತಿದ್ದು, ಇಡೀ ಗೃಹ ಇಲಾಖೆ ಜನರ ಭದ್ರತೆ ಕಾಪಾಡುವಲ್ಲಿ ಸಂಪೂರ್ಣ ವಿಫಲಗೊಂಡಿದೆ ಎಂದು ಸಂಸದರು ಆರೋಪಿಸಿದ್ದಾರೆ.

Poorna squash

ಜಾಹೀರಾತು

ಸಾಮಾನ್ಯವಾಗಿ ರಾಜ್ಯದ ಮುಖ್ಯಮಂತ್ರಿ ಒಂದು ಜಿಲ್ಲೆಗೆ ಭೇಟಿ ನೀಡುವ ಸಂದರ್ಭದಲ್ಲಿ ಎಲ್ಲೆಡೆ ಬಿಗಿಭದ್ರತೆ ಇರಬೇಕಾಗುತ್ತದೆ. ಅಲ್ಲಿ ಯಾವುದೇ ರೀತಿಯ ಅಪರಾಧ ಚಟುವಟಿಕೆಗಳು ನಡೆಯದಂತೆ ಪೊಲೀಸರು ಅಲರ್ಟ್ ಇರಬೇಕು. ಆದರೆ, ಹೆಚ್ಚು ಜಾಗ್ರತೆ ವಹಿಸಬೇಕಾದ ಸಮಯದಲ್ಲೇ ರೀತಿ ದರೋಡೆಕೋರರು ಮಾರಕಾಸ್ತ್ರಗಳನ್ನು ಹಿಡಿದು ರಾಜಾರೋಷವಾಗಿ ಬಂದು ಬ್ಯಾಂಕ್ ನುಗ್ಗಿ ದೋಚುತ್ತಾರೆ ಅಂದರೆ ನಮ್ಮ ರಾಜ್ಯದಲ್ಲಿ ಕಾನೂನು-ಸುವ್ಯವಸ್ಥೆ ಎಷ್ಟೊಂದು ಕೈಮೀರಿ ಹೋಗಿದೆ ಎನ್ನುವುದು ಜನಸಾಮಾನ್ಯರಿಗೂ ಅರ್ಥವಾಗುವ ವಿಚಾರ. ಹೀಗಾಗಿ, ಜನರು ಅದರಲ್ಲಿಯೂ ಉದ್ಯಮ-ವ್ಯವಹಾರಗಳಲ್ಲಿ ತೊಡಗಿರುವವರು ಜೀವ ಕೈಯಲ್ಲಿ ಹಿಡಿದು ಬದುಕಬೇಕಾದ ಅತ್ಯಂತ ದುಸ್ಥಿತಿಯ ಗೂಂಡಾರಾಜ್ ಆಡಳಿತವನ್ನು ಸಿದ್ದರಾಮಯ್ಯ ಸರ್ಕಾರ ನೀಡುತ್ತಿದೆ. ಅಪರಾಧಿಗಳು ಪೊಲೀಸರ ಭಯವಿಲ್ಲದೆ ವರ್ತಿಸುತ್ತಿದ್ದು, ರಾಜ್ಯದಲ್ಲಿ ಚಿಂತಾಜನಕ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಕ್ಯಾ. ಚೌಟ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ashwinistudioputtur

ಜಾಹೀರಾತು

SendShare4Share
Previous Post

ಕೋಟೆಕಾರು ಬ್ಯಾಂಕಿನಲ್ಲಿ ಬಂದೂಕು ತೋರಿಸಿ ಬ್ಯಾಂಕ್ ದರೋಡೆ

Next Post

ಜಿಲ್ಲೆಗೊಂದು ಸರಕಾರಿ ವೈದ್ಯಕೀಯ ಕಾಲೇಜು: ದ.ಕ.ಜಿಲ್ಲೆಗೆ ಸರಕಾರಿ ವೈದ್ಯಕೀಯ ಕಾಲೇಜಿನ ಅಗತ್ಯ-ಸಿಎಂ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In