• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಫೆಬ್ರುವರಿ 1ರ ಬಜೆಟ್​ನಲ್ಲಿ ಯುವಜನರಿಗೆ ಉದ್ಯೋಗಾವಕಾಶ ಹೆಚ್ಚಿಸುವತ್ತ ಗಮನ ಹರಿಸುವ ನಿರೀಕ್ಷೆ!

January 20, 2025
ಪುತ್ತೂರು: ಸಿಟಿಒ ಗುಡ್ಡದಲ್ಲಿರುವ ಕಟ್ಟಡಕ್ಕೆ ಸಿಎಸ್‌ಸಿ ಸ್ಥಳಾಂತರಿಸಬೇಕೆಂದು ಬಿಜೆಪಿ ಹಾಗೂ ಎಸ್‌ಡಿಪಿಐ ಒತ್ತಾಯಿಸುತ್ತಿರುವುದು ಸಮುದಾಯಕ್ಕೆ ಮತ್ತಷ್ಟು ಅನಾನುಕೂಲ: ಎಚ್. ಮಹಮ್ಮದ್ ಆಲಿ

September 26, 2026
ಮಹಾಲಿಂಗೇಶ್ವರ ದೇವಾಲಯದ ದೇವರಮಾರು ಗದ್ದೆಯಲ್ಲಿ ಪುತ್ತೂರುದ ಪಿಲಿಗೊಬ್ಬು ಆವೃತ್ತಿ-4 ಕಾರ್ಯಕ್ರಮದ ಚಪ್ಪರ ಮುಹೂರ್ತ

ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗಾಗಿ ಐಜಿಪಿ ಎನ್. ಶಶಿಕುಮಾರ್ ನೇತೃತ್ವದಲ್ಲಿ 5 ಸದಸ್ಯರ SIT ರಚಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ

ಪುತ್ತೂರು ನಗರದ ಹೃದಯ ಭಾಗದಲ್ಲಿರುವ  ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸೇರಿದ್ದೆನ್ನಲಾದ  ಸುಮಾರು 35 ಸೆಂಟ್ಸ್ ಜಾಗ  ದಾಖಲೆ ಪರಿಶೀಲನೆ.

ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಕಲ್ಲಡ್ಕ ಪ್ರಭಾಕರ್ ಭಟ್‌ಗೆ ನೋಟಿಸ್?

ಬೆಳಾಲು ಅನಂತೇಶ್ವರ ಫ್ರೆಂಡ್ಸ್ ವತಿಯಿಂದ ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನಕ್ಕೆ ಕುರ್ಚಿ ಹಾಗೂ ಊಟದ ಟೇಬಲ್ ಕೊಡುಗೆ

ಕಡಬ ತಾಲೂಕು ಮಟ್ಟದಲ್ಲಿ ಹಿರಿಯ ನಾಗರಿಕರಿಗಾಗಿ ಕಾನೂನು ನೆರವು ಮತ್ತು ಅರಿವು ಕಾರ್ಯಕ್ರಮ

ಪುತ್ತೂರಿನಲ್ಲಿ 300 ಹಾಸಿಗೆಗಳ ಆಸ್ಪತ್ರೆ ನಿರ್ಮಾಣಕ್ಕೆ ಶಾಸಕ ಅಶೋಕ್ ರೈ ಯವರಿಂದ ಭೂಮಿ ಪೂಜೆ

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಲೆಕ್ಕಾಚಾರ ಹಾಗೂ ಹಣಕಾಸು ನಿರ್ವಹಣೆಯಲ್ಲಿ ಭಾರಿ ಅಕ್ರಮ : ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ನಾಯಕ ರಾಜೇಶ್ ಬನ್ನೂರ್

ನಾಳೆ ಪುತ್ತೂರಿನಲ್ಲಿ ನಿರ್ಮಾಣವಾಗಲಿರುವ 300 ಬೆಡ್ ಮೆಡಿಕಲ್ ಆಸ್ಪತ್ರೆಗೆ ಭೂಮಿ ಪೂಜೆ

September 24, 2026
ದಕ್ಷಿಣ ಕನ್ನಡ ನೂತನ ಡಿಸಿಸಿ ಅಧ್ಯಕ್ಷರಾಗಿ ಪದ್ಮರಾಜ್ ಆರ್. ಪೂಜಾರಿ ಅಧಿಕಾರ ಸ್ವೀಕಾರ

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯಲಿರುವ ‘ಪುತ್ತೂರು ದೀಪೋತ್ಸವ’ ಸಮಿತಿಗೆ ಆಯ್ಕೆ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, September 27, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು: ಸಿಟಿಒ ಗುಡ್ಡದಲ್ಲಿರುವ ಕಟ್ಟಡಕ್ಕೆ ಸಿಎಸ್‌ಸಿ ಸ್ಥಳಾಂತರಿಸಬೇಕೆಂದು ಬಿಜೆಪಿ ಹಾಗೂ ಎಸ್‌ಡಿಪಿಐ ಒತ್ತಾಯಿಸುತ್ತಿರುವುದು ಸಮುದಾಯಕ್ಕೆ ಮತ್ತಷ್ಟು ಅನಾನುಕೂಲ: ಎಚ್. ಮಹಮ್ಮದ್ ಆಲಿ

    ಪುತ್ತೂರು: ಸಿಟಿಒ ಗುಡ್ಡದಲ್ಲಿರುವ ಕಟ್ಟಡಕ್ಕೆ ಸಿಎಸ್‌ಸಿ ಸ್ಥಳಾಂತರಿಸಬೇಕೆಂದು ಬಿಜೆಪಿ ಹಾಗೂ ಎಸ್‌ಡಿಪಿಐ ಒತ್ತಾಯಿಸುತ್ತಿರುವುದು ಸಮುದಾಯಕ್ಕೆ ಮತ್ತಷ್ಟು ಅನಾನುಕೂಲ: ಎಚ್. ಮಹಮ್ಮದ್ ಆಲಿ

    ಮಹಾಲಿಂಗೇಶ್ವರ ದೇವಾಲಯದ ದೇವರಮಾರು ಗದ್ದೆಯಲ್ಲಿ ಪುತ್ತೂರುದ ಪಿಲಿಗೊಬ್ಬು ಆವೃತ್ತಿ-4 ಕಾರ್ಯಕ್ರಮದ ಚಪ್ಪರ ಮುಹೂರ್ತ

    ಮಹಾಲಿಂಗೇಶ್ವರ ದೇವಾಲಯದ ದೇವರಮಾರು ಗದ್ದೆಯಲ್ಲಿ ಪುತ್ತೂರುದ ಪಿಲಿಗೊಬ್ಬು ಆವೃತ್ತಿ-4 ಕಾರ್ಯಕ್ರಮದ ಚಪ್ಪರ ಮುಹೂರ್ತ

    ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗಾಗಿ ಐಜಿಪಿ ಎನ್. ಶಶಿಕುಮಾರ್ ನೇತೃತ್ವದಲ್ಲಿ 5 ಸದಸ್ಯರ SIT ರಚಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ

    ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗಾಗಿ ಐಜಿಪಿ ಎನ್. ಶಶಿಕುಮಾರ್ ನೇತೃತ್ವದಲ್ಲಿ 5 ಸದಸ್ಯರ SIT ರಚಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ

    ಪುತ್ತೂರು ನಗರದ ಹೃದಯ ಭಾಗದಲ್ಲಿರುವ  ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸೇರಿದ್ದೆನ್ನಲಾದ  ಸುಮಾರು 35 ಸೆಂಟ್ಸ್ ಜಾಗ  ದಾಖಲೆ ಪರಿಶೀಲನೆ.

    ಪುತ್ತೂರು ನಗರದ ಹೃದಯ ಭಾಗದಲ್ಲಿರುವ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸೇರಿದ್ದೆನ್ನಲಾದ ಸುಮಾರು 35 ಸೆಂಟ್ಸ್ ಜಾಗ ದಾಖಲೆ ಪರಿಶೀಲನೆ.

    ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಕಲ್ಲಡ್ಕ ಪ್ರಭಾಕರ್ ಭಟ್‌ಗೆ ನೋಟಿಸ್?

    ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಕಲ್ಲಡ್ಕ ಪ್ರಭಾಕರ್ ಭಟ್‌ಗೆ ನೋಟಿಸ್?

    ಬೆಳಾಲು ಅನಂತೇಶ್ವರ ಫ್ರೆಂಡ್ಸ್ ವತಿಯಿಂದ ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನಕ್ಕೆ ಕುರ್ಚಿ ಹಾಗೂ ಊಟದ ಟೇಬಲ್ ಕೊಡುಗೆ

    ಬೆಳಾಲು ಅನಂತೇಶ್ವರ ಫ್ರೆಂಡ್ಸ್ ವತಿಯಿಂದ ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನಕ್ಕೆ ಕುರ್ಚಿ ಹಾಗೂ ಊಟದ ಟೇಬಲ್ ಕೊಡುಗೆ

    ಕಡಬ ತಾಲೂಕು ಮಟ್ಟದಲ್ಲಿ ಹಿರಿಯ ನಾಗರಿಕರಿಗಾಗಿ ಕಾನೂನು ನೆರವು ಮತ್ತು ಅರಿವು ಕಾರ್ಯಕ್ರಮ

    ಕಡಬ ತಾಲೂಕು ಮಟ್ಟದಲ್ಲಿ ಹಿರಿಯ ನಾಗರಿಕರಿಗಾಗಿ ಕಾನೂನು ನೆರವು ಮತ್ತು ಅರಿವು ಕಾರ್ಯಕ್ರಮ

    ಪುತ್ತೂರಿನಲ್ಲಿ 300 ಹಾಸಿಗೆಗಳ ಆಸ್ಪತ್ರೆ ನಿರ್ಮಾಣಕ್ಕೆ ಶಾಸಕ ಅಶೋಕ್ ರೈ ಯವರಿಂದ ಭೂಮಿ ಪೂಜೆ

    ಪುತ್ತೂರಿನಲ್ಲಿ 300 ಹಾಸಿಗೆಗಳ ಆಸ್ಪತ್ರೆ ನಿರ್ಮಾಣಕ್ಕೆ ಶಾಸಕ ಅಶೋಕ್ ರೈ ಯವರಿಂದ ಭೂಮಿ ಪೂಜೆ

    ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಲೆಕ್ಕಾಚಾರ ಹಾಗೂ ಹಣಕಾಸು ನಿರ್ವಹಣೆಯಲ್ಲಿ ಭಾರಿ ಅಕ್ರಮ : ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ನಾಯಕ ರಾಜೇಶ್ ಬನ್ನೂರ್

    ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಲೆಕ್ಕಾಚಾರ ಹಾಗೂ ಹಣಕಾಸು ನಿರ್ವಹಣೆಯಲ್ಲಿ ಭಾರಿ ಅಕ್ರಮ : ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ನಾಯಕ ರಾಜೇಶ್ ಬನ್ನೂರ್

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಉದ್ಯೋಗ - ಶಿಕ್ಷಣ

ಫೆಬ್ರುವರಿ 1ರ ಬಜೆಟ್​ನಲ್ಲಿ ಯುವಜನರಿಗೆ ಉದ್ಯೋಗಾವಕಾಶ ಹೆಚ್ಚಿಸುವತ್ತ ಗಮನ ಹರಿಸುವ ನಿರೀಕ್ಷೆ!

by ಪ್ರಜಾಧ್ವನಿ ನ್ಯೂಸ್
January 20, 2025
in ಉದ್ಯೋಗ - ಶಿಕ್ಷಣ, ರಾಷ್ಟ್ರೀಯ
0
ಫೆಬ್ರುವರಿ 1ರ ಬಜೆಟ್​ನಲ್ಲಿ ಯುವಜನರಿಗೆ ಉದ್ಯೋಗಾವಕಾಶ ಹೆಚ್ಚಿಸುವತ್ತ ಗಮನ ಹರಿಸುವ ನಿರೀಕ್ಷೆ!
15
SHARES
44
VIEWS
ShareShareShare

ಭಾರತದ ಆರ್ಥಿಕತೆಯ ಬೆಳವಣಿಗೆ ಇತ್ತೀಚೆಗೆ ಮಂದಗೊಂಡಿದ್ದರೂ ವಿಶ್ವದ ಪ್ರಮುಖ ಆರ್ಥಿಕತೆಗಳಲ್ಲಿ ಅತಿ ಹೆಚ್ಚು ವೇಗದಲ್ಲಿ ಬೆಳೆಯುತ್ತಿರುವುದು ಭಾರತವೇ. ಈ ದೇಶದ ಯುವಶಕ್ತಿಯೇ ಪ್ರಮುಖ ಬಂಡವಾಳವಾಗಿದೆ. ಬೇರೆ ದೇಶಗಳಿಗೆ ಹೋಲಿಸಿದರೆ ಭಾರತದಲ್ಲಿ ಯುವಶಕ್ತಿ ಹೆಚ್ಚಿನ ಸಂಖ್ಯೆಯಲ್ಲಿದೆ. ಭಾರತಕ್ಕೆ ಅತ್ಯಂತ ಅನುಕೂಲಕರ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಅನುಕೂಲಕರ ಪರಿಸ್ಥಿತಿಯನ್ನು ಸರಿಯಾಗಿ ಬಳಸಿಕೊಳ್ಳುವ ದೊಡ್ಡ ಸವಾಲು ಕೂಡ ಭಾರತದ ಮುಂದಿದೆ. ಇದೇ ಅನುಕೂಲಕರ ಪರಿಸ್ಥಿತಿಯು ದೊಡ್ಡ ಅನನುಕೂಲಕರ ಪರಿಸ್ಥಿತಿಗೆ ಎಡೆ ಮಾಡಿಕೊಡಲೂ ಬಹುದು.

camera center ad

ಜಾಹೀರಾತು

ಬೆಳೆಯುತ್ತಿರುವ ಆರ್ಥಿಕತೆಗೆ ಹೆಚ್ಚಿನ ಯುವಶಕ್ತಿ ಅಗತ್ಯ. ಹಾಗೆಯೇ ಹೆಚ್ಚಿನ ಸಂಖ್ಯೆಯ ಯುವಶಕ್ತಿಯನ್ನು ಸರಿಯಾಗಿ ಬಳಸಿಕೊಳ್ಳಬೇಕಾದರೆ ಆರ್ಥಿಕತೆ ಉತ್ತಮ ವೇಗದಲ್ಲಿ ಬೆಳವಣಿಗೆ ಹೊಂದಬೇಕು. ಎರಡೂ ಕೂಡ ಒಂದಕ್ಕೊಂದು ಪೂರಕವಾಗಿರುವ ಸಂಗತಿ. ಇದರಲ್ಲಿ ಒಂದು ಕಡಿಮೆ ಆದರೂ ಮತ್ತೊಂದೂ ಕೂಡ ನಶಿಸುತ್ತದೆ. ಹೀಗಾಗಿ, ಯುವಶಕ್ತಿಯನ್ನು ಸರಿಯಾಗಿ ಬಳಸಿಕೊಳ್ಳುವ ದೊಡ್ಡ ಸವಾಲು ಸರ್ಕಾರದ ಮುಂದಿದೆ.

ಸರ್ಕಾರವು ಉದ್ಯೋಗಸೃಷ್ಟಿಗೆ ಬಹಳಷ್ಟು ಕಸರತ್ತು ನಡೆಸುತ್ತಿದೆ. ಸ್ಟಾರ್ಟಪ್​ಗಳ ಸಂಖ್ಯೆ ಅದ್ವಿತೀಯವಾಗಿ ಏರುತ್ತಿದೆ. ಮ್ಯಾನುಫ್ಯಾಕ್ಚರಿಂಗ್ ಕ್ಷೇತ್ರಕ್ಕೆ ಸರ್ಕಾರ ಸಕಲ ರೀತಿಯಲ್ಲಿ ಉತ್ತೇಜನ ನೀಡುತ್ತಿದೆ. ಆದರೂ ಕೂಡ ದೇಶದಲ್ಲಿ ನಿರುದ್ಯೋಗ ಸಮಸ್ಯೆ ತಲೆನೋವು ಸೃಷ್ಟಿಸುವುದು ಮುಂದುವರಿದಿದೆ. ವೇತನದಲ್ಲಿ ಇಳಿಮುಖ, ಭಾರತೀಯ ಕಾರ್ಪೊರೇಟ್ ಸಂಸ್ಥೆಗಳ ವಿಸ್ತರಣೆಯಲ್ಲಿ ಚುರುಕತನ ಕಾಣದೇ ಇರುವುದು ಇವೆಲ್ಲವೂ ಭಾರತದ ಮಂದ ವೇಗದ ಆರ್ಥಿಕ ಬೆಳವಣಿಗೆಯನ್ನು ಸೂಚಿಸುತ್ತಿವೆ.

Poorna squash

ಜಾಹೀರಾತು

8722552464 Astrloger

ಜಾಹೀರಾತು

ಯುವಜನರ ಕೈಗೆ ಸರಿಯಾಗಿ ಕೆಲಸ ಇಲ್ಲವಾದರೆ ಆರ್ಥಿಕ ಬೆಳವಣಿಗೆ ಕಷ್ಟವಾಗುವುದು ಹೌದು. ಈ ನಿಟ್ಟಿನಲ್ಲಿ ಈ ನಿರುದ್ಯೋಗ ಸಮಸ್ಯೆ ನಿವಾರಿಸಲು ಬಜೆಟ್​ನಲ್ಲಿ ಹೆಚ್ಚಿನ ಮುತುವರ್ಜಿ ತೋರಬಹುದೆಂದು ನಿರೀಕ್ಷಿಸಬಹುದು. ಕೌಶಲ್ಯಾಭಿವೃದ್ಧಿ ಹೆಚ್ಚಿಸುವ ಪ್ರಯತ್ನ ಮತ್ತಷ್ಟು ತೀವ್ರಗೊಳ್ಳಬಹುದು. ಹೆಚ್ಚು ಉದ್ಯೋಗ ಸೃಷ್ಟಿಸಬಲ್ಲ ವಲಯಗಳಿಗೆ ಬಜೆಟ್​ನಲ್ಲಿ ಹೆಚ್ಚು ಪುಷ್ಟಿ ನೀಡಲು ಯತ್ನಿಸಬಹುದು.

ಫೆಬ್ರುವರಿ 1ರಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ಕಳೆದ ಬಾರಿಯ ಬಜೆಟ್​ನಲ್ಲಿ ಅವರು ಮಹಿಳೆಯರು, ಯುವಜನರು, ರೈತರು ಮತ್ತು ಬಡವರು ಈ ನಾಲ್ಕು ವರ್ಗಗಳತ್ತ ಗಮನ ಕೊಡುತ್ತಿರುವುದಾಗಿ ಹೇಳಿದ್ದರು. ಈ ಬಾರಿಯ ಬಜೆಟ್​ನಲ್ಲೂ ಈ ನಾಲ್ಕು ವರ್ಗಗಳತ್ತ ಗಮನ ಮುಂದುವರಿಯಬಹುದು.

Muliya

ಜಾಹೀರಾತು

ಜಾಹೀರಾತು

LOTUS TRAVEL

ಜಾಹೀರಾತು

SendShare6Share
Previous Post

‘ಕಾಂತಾರ 2’ ಚಿತ್ರೀಕರಣದ ಸಂದರ್ಭದಲ್ಲಿ ಅರಣ್ಯ ಪ್ರದೇಶದಲ್ಲಿ ಬೆಂಕಿ ; ತೀವ್ರ ಆಕ್ರೋಶ ವ್ಯಕ್ತಪಡಿಸಿದ ಗ್ರಾಮಸ್ಥರು

Next Post

ಟ್ರಂಪ್‌‌ ದರ್ಬಾರ್‌ : ಡೊನಾಲ್ಡ್‌ ಟ್ರಂಪ್‌ ಅವರು ಅಮೆರಿಕದ 47ನೇ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In