• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಇಂದು ವಿಟ್ಲ ಬೆಡಿ  ಶ್ರೀ ಪಂಚಲಿಂಗೇಶ್ವರನ  ಮಹಾರಥೋತ್ಸವ : ವಾಹನ ಸಂಚಾರದಲ್ಲಿ ಬದಲಾವಣೆ – ಬಿಗಿ ಪೊಲೀಸ್ ಬಂದೋಬಸ್ತ್

January 21, 2025
ಪಿ ಜಿ ಜಗನ್ನಿವಾಸ್ ರಾವ್ ವಿಚಾರ ಇದು ಎರಡು ಮನೆಗೆ ಸಂಬಂಧಪಟ್ಟ ವಿಷಯ ದೇವಸ್ಥಾನದ ಸಮಿತಿಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ :ಈಶ್ವರ ಭಟ್ ಪಂಜಿಗುಡ್ಡೆ

April 4, 2026
ಜನಸಾಮಾನ್ಯರ ದ್ವನಿ ಯಾಗಿದ್ದ ಸಂಸದ ರಾಘವ್ ಚಡ್ಡಾ ಅವರನ್ನ ರಾಜ್ಯಸಭೆಯ ಉಪನಾಯಕನ ಸ್ಥಾನದಿಂದ ಕೆಳಗಿಳಿಸಿದ ಅಮ್ಮ್ ಆದ್ಮಿ

April 3, 2026
ದಿವಂಗತ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರ ಮತ್ತೊಂದು ಶಾಕ್ !

ತಮಿಳುನಾಡು ವಿಧಾನಸಭಾ ಚುನಾವಣೆ ಬಿಜೆಪಿ 27 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ – ಅಣ್ಣಾಮಲೈ ಹೆಸರಿಲ್ಲ

ಕುರಿಯ ಗ್ರಾಮದ ಸತೀಶ್‌ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಪದೋನ್ನತಿ

April 2, 2026
ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬರದಿಂದ ಸಾಗುತ್ತಿರುವ ಯಾತ್ರಿ ನಿವಾಸ, ಸಮುದಾಯ ಭವನ ಹಾಗೂ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

ಮೇಕಪ್ ಆರ್ಟಿಸ್ಟ್ ಸೌಮ್ಯಾ ನವರಂಗಿ ಆಟ: ಉದ್ಯಮಿಯ ಬಲಿ?

March 31, 2026
ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಗೆ ಭೀಮಾ ಜ್ಯುವೆಲ್ಲರ್ಸ್  ವತಿಯಿಂದ  ಜೀವ ರಕ್ಷಕ ವಾಹನ ಹಸ್ತಾಂತರ

ಪುತ್ತೂರು ನಗರದ ಮಂಜಲ್ಪಡ್ಪುವಿನಲ್ಲಿ ಸರಣಿ ಅಪಘಾತ

March 28, 2026
ನಾಳೆ 40ನೇ ವರ್ಷದ ವಿಜಯ ವಿಕ್ರಮ ಉಬಾರ್ ಕಂಬಳೋತ್ಸವ, ಸಾಧಕರಿಗೆ ಸನ್ಮಾನ – ವಿಶೇಷ ಆಕರ್ಷಣೆಯಾಗಿ ಚಿತ್ರ ನಟ,ನಟಿಯರ ಆಗಮನ

March 27, 2026
ಹನುಮಗಿರಿಗೆ ಅಯೋಧ್ಯೆಯಿಂದ ಶ್ರೀರಾಮ ಹನುಮ ಜ್ಯೋತಿ ರಥಯಾತ್ರೆಗೆ ಆಯೋಧ್ಯೆಯಿಂದ ಚಾಲನೆ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, April 4, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪಿ ಜಿ ಜಗನ್ನಿವಾಸ್ ರಾವ್ ವಿಚಾರ ಇದು ಎರಡು ಮನೆಗೆ ಸಂಬಂಧಪಟ್ಟ ವಿಷಯ ದೇವಸ್ಥಾನದ ಸಮಿತಿಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ :ಈಶ್ವರ ಭಟ್ ಪಂಜಿಗುಡ್ಡೆ

    ಪಿ ಜಿ ಜಗನ್ನಿವಾಸ್ ರಾವ್ ವಿಚಾರ ಇದು ಎರಡು ಮನೆಗೆ ಸಂಬಂಧಪಟ್ಟ ವಿಷಯ ದೇವಸ್ಥಾನದ ಸಮಿತಿಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ :ಈಶ್ವರ ಭಟ್ ಪಂಜಿಗುಡ್ಡೆ

    ದಿವಂಗತ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರ ಮತ್ತೊಂದು ಶಾಕ್ !

    ದಿವಂಗತ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರ ಮತ್ತೊಂದು ಶಾಕ್ !

    ಕುರಿಯ ಗ್ರಾಮದ ಸತೀಶ್‌ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಪದೋನ್ನತಿ

    ಕುರಿಯ ಗ್ರಾಮದ ಸತೀಶ್‌ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಪದೋನ್ನತಿ

    ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬರದಿಂದ ಸಾಗುತ್ತಿರುವ ಯಾತ್ರಿ ನಿವಾಸ, ಸಮುದಾಯ ಭವನ ಹಾಗೂ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

    ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬರದಿಂದ ಸಾಗುತ್ತಿರುವ ಯಾತ್ರಿ ನಿವಾಸ, ಸಮುದಾಯ ಭವನ ಹಾಗೂ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

    ಮೇಕಪ್ ಆರ್ಟಿಸ್ಟ್ ಸೌಮ್ಯಾ ನವರಂಗಿ ಆಟ: ಉದ್ಯಮಿಯ ಬಲಿ?

    ಮೇಕಪ್ ಆರ್ಟಿಸ್ಟ್ ಸೌಮ್ಯಾ ನವರಂಗಿ ಆಟ: ಉದ್ಯಮಿಯ ಬಲಿ?

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಗೆ ಭೀಮಾ ಜ್ಯುವೆಲ್ಲರ್ಸ್  ವತಿಯಿಂದ  ಜೀವ ರಕ್ಷಕ ವಾಹನ ಹಸ್ತಾಂತರ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಗೆ ಭೀಮಾ ಜ್ಯುವೆಲ್ಲರ್ಸ್ ವತಿಯಿಂದ ಜೀವ ರಕ್ಷಕ ವಾಹನ ಹಸ್ತಾಂತರ

    ಪುತ್ತೂರು ನಗರದ ಮಂಜಲ್ಪಡ್ಪುವಿನಲ್ಲಿ ಸರಣಿ ಅಪಘಾತ

    ಪುತ್ತೂರು ನಗರದ ಮಂಜಲ್ಪಡ್ಪುವಿನಲ್ಲಿ ಸರಣಿ ಅಪಘಾತ

    ನಾಳೆ 40ನೇ ವರ್ಷದ ವಿಜಯ ವಿಕ್ರಮ ಉಬಾರ್ ಕಂಬಳೋತ್ಸವ, ಸಾಧಕರಿಗೆ ಸನ್ಮಾನ – ವಿಶೇಷ ಆಕರ್ಷಣೆಯಾಗಿ ಚಿತ್ರ ನಟ,ನಟಿಯರ ಆಗಮನ

    ನಾಳೆ 40ನೇ ವರ್ಷದ ವಿಜಯ ವಿಕ್ರಮ ಉಬಾರ್ ಕಂಬಳೋತ್ಸವ, ಸಾಧಕರಿಗೆ ಸನ್ಮಾನ – ವಿಶೇಷ ಆಕರ್ಷಣೆಯಾಗಿ ಚಿತ್ರ ನಟ,ನಟಿಯರ ಆಗಮನ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಧಾರ್ಮಿಕ

ಇಂದು ವಿಟ್ಲ ಬೆಡಿ ಶ್ರೀ ಪಂಚಲಿಂಗೇಶ್ವರನ ಮಹಾರಥೋತ್ಸವ : ವಾಹನ ಸಂಚಾರದಲ್ಲಿ ಬದಲಾವಣೆ – ಬಿಗಿ ಪೊಲೀಸ್ ಬಂದೋಬಸ್ತ್

by ಪ್ರಜಾಧ್ವನಿ ನ್ಯೂಸ್
January 21, 2025
in ಧಾರ್ಮಿಕ, ವಿಟ್ಲ
0
ಇಂದು ವಿಟ್ಲ ಬೆಡಿ  ಶ್ರೀ ಪಂಚಲಿಂಗೇಶ್ವರನ  ಮಹಾರಥೋತ್ಸವ : ವಾಹನ ಸಂಚಾರದಲ್ಲಿ ಬದಲಾವಣೆ – ಬಿಗಿ ಪೊಲೀಸ್ ಬಂದೋಬಸ್ತ್
19
SHARES
54
VIEWS
ShareShareShare

ವಿಟ್ಲ: ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವರ ಮಹಾರಥೋತ್ಸವ ಜ.21ರಂದು ರಾತ್ರಿ ನಡೆಯಲಿದೆ. ರಥೋತ್ಸವ ಕಾರ್ಯಕ್ರಮದಲ್ಲಿ ಊರ ಪರವೂರಿನ ಸಾವಿರಾರು ಭಕ್ತಾದಿಗಳು ಭಾಗವಹಿಸುವ ಹಿನ್ನೆಲೆಯಲ್ಲಿ ಎಲ್ಲೆಡೆ ಬಿಗಿ ಪೊಲೀಸ್ ಬಂದೋಬಸ್ತನ್ನು ಏರ್ಪಡಿಸಲಾಗಿದೆ.

Muliya

ಜಾಹೀರಾತು

vishnu studio

ಜಾಹೀರಾತು

ಜ.21ರಂದು ಬೆಳಗ್ಗೆ ದರ್ಶನ ಬಲಿ, ರಾಜಾಂಗಣದ ಬಟ್ಟಲು ಕಾಣಿಕೆ ಪ್ರಸಾದ ವಿತರಣೆ ನಡೆಯಲಿದೆ. ರಾತ್ರಿ ಗಂಟೆ 8ಕ್ಕೆ ಕಡಂಬುವಿನಿಂದ ಕೊಡಮಣಿತ್ತಾಯ ದೈವದ ಭಂಡಾರ ಕ್ಷೇತ್ರಕ್ಕೆ ಬರಲಿದೆ. ಬಳಿಕ ಸುಡುಮದ್ದು ಪ್ರದರ್ಶನ ಮಹಾರಥೋತ್ಸವ ನಡೆಯಲಿದೆ. ಬಳಿಕ ಬೀದಿ ಮೆರವಣಿಗೆ, ಶಯನೋತ್ಸವ ನಡೆಯಲಿದೆ.

ಏಳನೇ ದಿನವಾದ ಜ.20ರಂದು ಬೆಳಿಗ್ಗೆ 5 ಗಂಟೆಗೆ ದರ್ಶನ ಬಲಿ, ಬಟ್ಟಲು ಕಾಣಿಕೆ, ಪ್ರಸಾದ ವಿತರಣೆ ನಡೆಯಿತು. ರಾತ್ರಿ ಉತ್ಸವ ನಡೆದು ಬಳಿಕ ಹೂತೇರು ನಡೆಯಿತು. ಸಾಂಸ್ಕೃತಿಕ ಕಾರ್ಯಕ್ರಮದಂಗವಾಗಿ ರಾತ್ರಿ ವಿಟ್ಲ ಮಾದರಿ ಶಾಲಾ ವಠಾರದಲ್ಲಿ ವಿ.ಆರ್.ಸಿ ವಿಟ್ಲ ಇದರ ಆಶ್ರಯದಲ್ಲಿ ರಮಾನಾಥ – ವಿಟ್ಲರವರ ಸಾರಥ್ಯದಲ್ಲಿ ಲಕುಮಿ ತಂಡದ ಕುಸಲ್ದ ಕಲಾವಿದರಿಂದ ಒರಿಯಾಂಡಲಾ ಸರಿಬೋಡು ತುಳು ಹಾಸ್ಯಮಯ ನಾಟಕ ನಡೆಯಿತು.

camera center ad

ಜಾಹೀರಾತು

Poorna squash

ಜಾಹೀರಾತು

ಜ.22ರಂದು ಬೆಳಿಗ್ಗೆ ಕವಾಟೋದ್ಘಾಟನೆ, ಮಹಾಪೂಜೆ, ಕಾಲಾವಧಿ ಬಟ್ಟಲು ಕಾಣಿಕೆ, ತುಲಾಭಾರ ಸೇವೆ ನಡೆಯಲಿದೆ. ರಾತ್ರಿ ಓಕುಳಿಕಟ್ಟೆಯಲ್ಲಿ ಕಟ್ಟೆಪೂಜೆಯ ನಂತರ ಶ್ರೀದೇವರಿಗೆ ಅಷ್ಟಾವಧಾನ ಸೇವೆ ನಡೆಯಲಿದೆ. ನಂತರ ಅವಭೃತ ಸ್ನಾನಕ್ಕೆ ಕೊಡಂಗಾಯಿಗೆ ದೇವರ ಸವಾರಿ, ಧ್ವಜಾವರೋಹಣ, ಸಂಪ್ರೋಕ್ಷಣೆ ನಡೆಯಲಿದೆ.

ವಿಟ್ಲ ರಥೋತ್ಸವದ ಪ್ರಯುಕ್ತ ಜಾತ್ರಾ ಗದ್ದೆ ಸಹಿತ ಸುತ್ತ ಮುತ್ತಲಿನ ಪ್ರದೇಶದಲ್ಲಿ ವಿಶೇಷ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ವಿವಿಧ ಕಡೆಗಳಿಂದ ಹೆಚ್ಚುವರಿಯಾಗಿ ಪೊಲೀಸರನ್ನು ಕರೆಸಲಾಗಿದೆ ಮಾತ್ರವಲ್ಲದೆ ಒಂದು ಕೆಎಸ್‌ಆರ್‌ಪಿ ತುಕಡಿಯನ್ನು ನಿಯೋಜಿಸಲಾಗಿದೆ. ರಥೋತ್ಸವದ ವೇಳೆ ಜನಜಂಗುಳಿ ಹೆಚ್ಚಿರುವ ಹಿನ್ನೆಲೆಯಲ್ಲಿ ಕಳ್ಳರು ತಮ್ಮ ಕೈ ಚಳಕ ತೋರಿಸುವ ಸಾಧ್ಯತೆ ಇದ್ದು ಈ ನಿಟ್ಟಿನಲ್ಲಿ ಮಹಿಳೆಯರು ತಮ್ಮ ಚಿನ್ನಾಭರಣಗಳ ಬಗ್ಗೆ ಹೆಚ್ಚಿನ ಗಮನಹರಿಸಿ ಹಾಗೂ ಮಕ್ಕಳ ಬಗ್ಗೆ ಕೂಡಾ ಜಾಗೃತರಾಗಿರಬೇಕು ಎಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

ಈಗಾಗಲೇ ಕೆಲವೆಡೆ ಸಿಸಿ ಕ್ಯಾಮರಾ ಅಳವಡಿಸಲಾಗಿದ್ದು ಆಯಕಟ್ಟಿನ ಸ್ಥಳದಲ್ಲಿ ಹೆಚ್ಚುವರಿ ಸಿ.ಸಿ ಕ್ಯಾಮರಾ ಅಳವಡಿಸಲಾಗಿದೆ. ಅಹಿತಕರ ಘಟನೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ

ಹೆಚ್ಚಿನ ಪೊಲೀಸರು ಮಫ್ತಿಯಲ್ಲಿ ಕರ್ತವ್ಯ ನಿರ್ವಹಿಸಲಿದ್ದಾರೆ. ದೇವಸ್ಥಾನದ ಸಮೀಪ ಸಾರ್ವಜನಿಕರಿಗೆ ಸಹಾಯವಾಗಲೆಂದು ಪೊಲೀಸ್ ಔಟ್ ಪೋಸ್ಟನ್ನು ತೆರೆಯಲಾಗಿದೆ. ಜಾತ್ರೋತ್ಸವದ ಗದ್ದೆಯಲ್ಲಿ ಅಥವಾ ಸುತ್ತಲಿನ ಪ್ರದೇಶದಲ್ಲಿ ಯಾವುದೇ ಅನುಮಾನಾಸ್ಪದ ವಸ್ತುಗಳು ಅಥವಾ ವ್ಯಕ್ತಿಗಳು ಕಂಡು ಬಂದಲ್ಲಿ ಕೂಡಲೇ ಠಾಣೆಯನ್ನು ಅಥವಾ ಪೊಲೀಸ್ ಔಟ್ ಪೋಸ್ಟ್ ಅನ್ನು ಸಂಪರ್ಕಿಸಬಹುದು. ಅದೇ ರೀತಿ ದೇವಸ್ಥಾನಕ್ಕೆ ಬರುವ ವೇಳೆ ಕನಿಷ್ಠ ಒಬ್ಬರಾದರೂ ಮನೆಯಲ್ಲಿ ಇರುವುದು ಒಳಿತು. ದೇವಸ್ಥಾನಕ್ಕೆ ಬರುವ ಸಮಯ ತಮ್ಮ ಬೆಲೆಬಾಳುವ ವಸ್ತುಗಳ ಬಗ್ಗೆ ನಿಗಾ ವಹಿಸಿ.

ashwinistudioputtur

ಜಾಹೀರಾತು

ರಥೋತ್ಸವದ ಸಂದರ್ಭದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಭಕ್ತಾದಿಗಳು ಸೇರುವ ನಿರೀಕ್ಷೆ ಇರುವ ನಿಟ್ಟಿನಲ್ಲಿ ಪೊಲೀಸರು ವಾಹನ ಪಾರ್ಕಿಂಗ್ ಗೆ ವಿವಿಧ ಸ್ಥಳಗಳನ್ನು ಗೊತ್ತುಪಡಿಸಿದ್ದು, ಅದೇ ಜಾಗಗಳಲ್ಲಿ ವಾಹನ ಪಾರ್ಕಿಂಗ್ ಮಾಡಬೇಕಾಗಿದೆ. ಪುಣಚ – ಅಡ್ಯನಡ್ಕ- ಕನ್ಯಾನ ಕಡೆಯಿಂದ ಬರುವ ವಾಹನಗಳಿಗೆ ಬಾಕಿಮಾರು ಗದ್ದೆ, ಅಡ್ಡದಬೀದಿ ಗದ್ದೆಯಲ್ಲಿ, ಪುತ್ತೂರು, ಕಬಕ, ಕಂಬಳಬೆಟ್ಟು, ಕುಂಡಡ್ಕ ಕಡೆಯಿಂದ ಬರುವ ವಾಹನಗಳಿಗೆ ಮೇಗಿನ ಪೇಟೆ ಹಾಲ್ ಬಳಿ, ಸಾಲೆತ್ತೂರು – ಕುಡ್ತಮುಗೇರು ಕಡೆಯಿಂದ ಬರುವ ವಾಹನಗಳಿಗೆ ಸೈಂಟ್ ರೀಟಾ ಶಾಲಾ ಮೈದಾನ, ವಿಟ್ಲ – ಅನಂತಾಡಿ ಕಡೆಯಿಂದ ಬರುವ ವಾಹನಗಳಿಗೆ ಸರಕಾರಿ ಹಿ.ಪ್ರಾ. ಶಾಲಾ ಮೈದಾನದಲ್ಲಿ ಪಾರ್ಕ್ ಮಾಡಲು ಅವಕಾಶ ಕಲ್ಪಿಸಲಾಗಿದೆ. ಅದೇ ರೀತಿ ದೇವಸ್ಥಾನದ ಸುತ್ತ ಮುತ್ತಲ ಪ್ರದೇಶದಲ್ಲಿ ವಾಹನ ಪಾರ್ಕಿಂಗ್ ಗೆ ಅವಕಾಶವಿರುವುದಿಲ್ಲ. ರಸ್ತೆ ಬದಿಯಲ್ಲಿ ಅಥವಾ ರಸ್ತೆಗಳಲ್ಲಿ ಅಡ್ಡಾದಿಡ್ಡಿ ವಾಹನ ನಿಲ್ಲಿಸಿದಲ್ಲಿ ಅಂತಹ ವಾಹನ ಚಾಲಕ – ಮಾಲಕರ ವಿರುದ್ದ ಸೂಕ್ತ ಕ್ರಮಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

Keshari Durga

ಜಾಹೀರಾತು

SendShare8Share
Previous Post

ಉತ್ತರ ಪ್ರದೇಶ : ಪ್ರಿಯತಮೆಗಾಗಿ ಹಿಂದೂ ಧರ್ಮ ಸ್ವೀಕರಿಸಿದ ಮುಸ್ಲಿಂ ವ್ಯಕ್ತಿ.

Next Post

ಬನ್ನೂರು ರೈತರ ಸೇವಾ ಸಹಕಾರಿ ಸಂಘಕ್ಕೆ ಅವಿರೋಧ ಆಯ್ಕೆ : 8ರಲ್ಲಿ ಕಾಂಗ್ರೆಸ್‌ ಬೆಂಬಲಿತರು – 4 ಸ್ಥಾನ ಸಹಕಾರ ಭಾರತಿಗೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In