• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಬೀದಿ ನಾಯಿ ಕಚ್ಚಿದರೆ ಸ್ಥಳೀಯ ಸಂಸ್ಥೆಗಳು ಹೊಣೆ; ಉಡುಪಿ ಜಿಲ್ಲಾಧಿಕಾರಿ

January 22, 2025
ಪುತ್ತೂರಿನಲ್ಲಿ ಅದ್ದೂರಿಯಾಗಿ ನಡೆದ ‘ಅಪರಾಧಿ ನಾನಲ್ಲ’ ಪ್ರೀಮಿಯರ್ ಶೋ.. ಎಸ್.ಎಲ್.ವಿ. ಕಲರ್ಸ್ ನಿರ್ಮಾಣದ ಬಹು ನಿರೀಕ್ಷಿತ ಸಿನಿಮಾ ನಾಳೆ ರಾಜ್ಯಾದ್ಯಂತ ಬಿಡುಗಡೆ

July 2, 2026
ರೆಡ್ ಅಲರ್ಟ್ : ಜು.2 ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶಾಲಾ – ಕಾಲೇಜುಗಳಿಗೆ ರಜೆ

July 1, 2026
‘ಟಾಕ್ಸಿಕ್’ ಸಿನಿಮಾದ ಹೊಸ ಟೀಸರ್ ಬಿಡುಗಡೆ : ಪವರ್​ಫುಲ್ ಮಹಿಳೆಯರ ಪವರ್​​ಫುಲ್ ಎಂಟ್ರಿ

ಎಲ್‌ಪಿಜಿ ಪೂರೈಕೆ ಮೇಲಿನ ನಿರ್ಬಂಧ ತೆರವುಗೊಳಿಸಿದ ಬೆನ್ನಲ್ಲೇ ವಾಣಿಜ್ಯ ಗ್ಯಾಸ್ ಬೆಲೆಯಲ್ಲಿ ಭಾರೀ ಇಳಿಕೆ

ಬಂದಾರು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ವ್ಯಾಪ್ತಿಯಲ್ಲಿ ಮೊದಲ ರಾಸುವಿನ ಭ್ರೂಣ ವರ್ಗಾವಣೆ ಕರುವಿನ ಜನನ – ಪ್ರಥಮ ಪ್ರಯೋಗ ಯಶಸ್ವಿ

ಮಂಗಳೂರಿನ ಕಂಕನಾಡಿಯಲ್ಲಿ ಭೀಕರ ದುರಂತ – ಮಹಿಳೆ, ಇಬ್ಬರು ಬಾಲಕಿಯರ ಸಾವು : ಮೂವರನ್ನು ರಕ್ಷಿಸಿದ ಅಗ್ನಿಶಾಮಕ ದಳ

ಕಟ್ ಕನ್ವರ್ಶನ್ ವಿಚಾರ: ಜಿಲ್ಲಾಧಿಕಾರಿಗಳ ಭೇಟಿಗೆ ಶಾಸಕರ ಸೂಚನೆ  ಪುಡಾ, ನಗರಸಭಾ ಅಧಿಕಾರಿಗಳು, ಇಂಜನಿಯರ್‌ಗಳಿಂದ ಜಿಲ್ಲಾಧಿಕಾರಿ ಭೇಟಿ

June 30, 2026
ಕರಾವಳಿ ಒಕ್ಕಲಿಗರ ಬಳಿ ಕ್ಷಮೆ ಕೇಳಿದ ಬಿಜೆಪಿ ಶಾಸಕ ಎಸ್.ಆರ್ ವಿಶ್ವನಾಥ್

ಪುತ್ತೂರು ನಗರದ ಹೊರವಲಯದ ಹಾಸ್ಟೆಲ್‌ಗೆ ಭೇಟಿ ನೀಡಿ ಆಹಾರ ಪರಿಶೀಲನೆ ಮಾಡಿದ ಶಾಸಕ ಅಶೋಕ್ ರೈ

ಬಿಲ್ಲವ ಸಂಘ ಕೋಡಿoಬಾಡಿ ಗ್ರಾಮ ಸಮಿತಿಯ ವಾರ್ಷಿಕ ಮಹಾಸಭೆ, ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಸಹಾಯಧನ ವಿತರಣೆ

ವಿಚಾರಣೆಯ ನೆಪದಲ್ಲಿ ಅಪ್ರಾಪ್ತ ವಯಸ್ಕರ ಮೇಲೆ ಹಲ್ಲೆ ನಡೆಸಿ ವಿಕೃತ ಲೈಂಗಿಕ ಕ್ರಿಯೆಗೆ ಒತ್ತಾಯ ಆರೋಪ: ಅಮೃತಹಳ್ಳಿ PSI ಬಂಧನ

ಪಕ್ಷಕ್ಕಾಗಿ ತಾನು, ತನ್ನ ತಂದೆ ದುಡಿದಿದ್ದೇವೆ- 94ಸಿ ಹಕ್ಕುಪತ್ರಕ್ಕಾಗಿ ಫಲಾನುಭವಿಗಳ ಪರವಾಗಿ ಪ್ರತಿಭಟನೆ ನಡೆಸಿದ್ದು ತನ್ನ ನೇತೃತ್ವದಲ್ಲಿ: ಗಿರಿಧರ್ ನಾಯ್ಕ್ ಸ್ಪಷ್ಟನೆ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, July 2, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರಿನಲ್ಲಿ ಅದ್ದೂರಿಯಾಗಿ ನಡೆದ ‘ಅಪರಾಧಿ ನಾನಲ್ಲ’ ಪ್ರೀಮಿಯರ್ ಶೋ.. ಎಸ್.ಎಲ್.ವಿ. ಕಲರ್ಸ್ ನಿರ್ಮಾಣದ ಬಹು ನಿರೀಕ್ಷಿತ ಸಿನಿಮಾ ನಾಳೆ ರಾಜ್ಯಾದ್ಯಂತ ಬಿಡುಗಡೆ

    ಪುತ್ತೂರಿನಲ್ಲಿ ಅದ್ದೂರಿಯಾಗಿ ನಡೆದ ‘ಅಪರಾಧಿ ನಾನಲ್ಲ’ ಪ್ರೀಮಿಯರ್ ಶೋ.. ಎಸ್.ಎಲ್.ವಿ. ಕಲರ್ಸ್ ನಿರ್ಮಾಣದ ಬಹು ನಿರೀಕ್ಷಿತ ಸಿನಿಮಾ ನಾಳೆ ರಾಜ್ಯಾದ್ಯಂತ ಬಿಡುಗಡೆ

    ರೆಡ್ ಅಲರ್ಟ್ : ಜು.2 ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶಾಲಾ – ಕಾಲೇಜುಗಳಿಗೆ ರಜೆ

    ರೆಡ್ ಅಲರ್ಟ್ : ಜು.2 ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶಾಲಾ – ಕಾಲೇಜುಗಳಿಗೆ ರಜೆ

    ಎಲ್‌ಪಿಜಿ ಪೂರೈಕೆ ಮೇಲಿನ ನಿರ್ಬಂಧ ತೆರವುಗೊಳಿಸಿದ ಬೆನ್ನಲ್ಲೇ ವಾಣಿಜ್ಯ ಗ್ಯಾಸ್ ಬೆಲೆಯಲ್ಲಿ ಭಾರೀ ಇಳಿಕೆ

    ಎಲ್‌ಪಿಜಿ ಪೂರೈಕೆ ಮೇಲಿನ ನಿರ್ಬಂಧ ತೆರವುಗೊಳಿಸಿದ ಬೆನ್ನಲ್ಲೇ ವಾಣಿಜ್ಯ ಗ್ಯಾಸ್ ಬೆಲೆಯಲ್ಲಿ ಭಾರೀ ಇಳಿಕೆ

    ಬಂದಾರು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ವ್ಯಾಪ್ತಿಯಲ್ಲಿ ಮೊದಲ ರಾಸುವಿನ ಭ್ರೂಣ ವರ್ಗಾವಣೆ ಕರುವಿನ ಜನನ – ಪ್ರಥಮ ಪ್ರಯೋಗ ಯಶಸ್ವಿ

    ಬಂದಾರು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ವ್ಯಾಪ್ತಿಯಲ್ಲಿ ಮೊದಲ ರಾಸುವಿನ ಭ್ರೂಣ ವರ್ಗಾವಣೆ ಕರುವಿನ ಜನನ – ಪ್ರಥಮ ಪ್ರಯೋಗ ಯಶಸ್ವಿ

    ಮಂಗಳೂರಿನ ಕಂಕನಾಡಿಯಲ್ಲಿ ಭೀಕರ ದುರಂತ – ಮಹಿಳೆ, ಇಬ್ಬರು ಬಾಲಕಿಯರ ಸಾವು : ಮೂವರನ್ನು ರಕ್ಷಿಸಿದ ಅಗ್ನಿಶಾಮಕ ದಳ

    ಮಂಗಳೂರಿನ ಕಂಕನಾಡಿಯಲ್ಲಿ ಭೀಕರ ದುರಂತ – ಮಹಿಳೆ, ಇಬ್ಬರು ಬಾಲಕಿಯರ ಸಾವು : ಮೂವರನ್ನು ರಕ್ಷಿಸಿದ ಅಗ್ನಿಶಾಮಕ ದಳ

    ಕಟ್ ಕನ್ವರ್ಶನ್ ವಿಚಾರ: ಜಿಲ್ಲಾಧಿಕಾರಿಗಳ ಭೇಟಿಗೆ ಶಾಸಕರ ಸೂಚನೆ  ಪುಡಾ, ನಗರಸಭಾ ಅಧಿಕಾರಿಗಳು, ಇಂಜನಿಯರ್‌ಗಳಿಂದ ಜಿಲ್ಲಾಧಿಕಾರಿ ಭೇಟಿ

    ಕಟ್ ಕನ್ವರ್ಶನ್ ವಿಚಾರ: ಜಿಲ್ಲಾಧಿಕಾರಿಗಳ ಭೇಟಿಗೆ ಶಾಸಕರ ಸೂಚನೆ ಪುಡಾ, ನಗರಸಭಾ ಅಧಿಕಾರಿಗಳು, ಇಂಜನಿಯರ್‌ಗಳಿಂದ ಜಿಲ್ಲಾಧಿಕಾರಿ ಭೇಟಿ

    ಪುತ್ತೂರು ನಗರದ ಹೊರವಲಯದ ಹಾಸ್ಟೆಲ್‌ಗೆ ಭೇಟಿ ನೀಡಿ ಆಹಾರ ಪರಿಶೀಲನೆ ಮಾಡಿದ ಶಾಸಕ ಅಶೋಕ್ ರೈ

    ಪುತ್ತೂರು ನಗರದ ಹೊರವಲಯದ ಹಾಸ್ಟೆಲ್‌ಗೆ ಭೇಟಿ ನೀಡಿ ಆಹಾರ ಪರಿಶೀಲನೆ ಮಾಡಿದ ಶಾಸಕ ಅಶೋಕ್ ರೈ

    ಬಿಲ್ಲವ ಸಂಘ ಕೋಡಿoಬಾಡಿ ಗ್ರಾಮ ಸಮಿತಿಯ ವಾರ್ಷಿಕ ಮಹಾಸಭೆ, ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಸಹಾಯಧನ ವಿತರಣೆ

    ಬಿಲ್ಲವ ಸಂಘ ಕೋಡಿoಬಾಡಿ ಗ್ರಾಮ ಸಮಿತಿಯ ವಾರ್ಷಿಕ ಮಹಾಸಭೆ, ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಸಹಾಯಧನ ವಿತರಣೆ

    ಪಕ್ಷಕ್ಕಾಗಿ ತಾನು, ತನ್ನ ತಂದೆ ದುಡಿದಿದ್ದೇವೆ- 94ಸಿ ಹಕ್ಕುಪತ್ರಕ್ಕಾಗಿ ಫಲಾನುಭವಿಗಳ ಪರವಾಗಿ ಪ್ರತಿಭಟನೆ ನಡೆಸಿದ್ದು ತನ್ನ ನೇತೃತ್ವದಲ್ಲಿ: ಗಿರಿಧರ್ ನಾಯ್ಕ್ ಸ್ಪಷ್ಟನೆ

    ಪಕ್ಷಕ್ಕಾಗಿ ತಾನು, ತನ್ನ ತಂದೆ ದುಡಿದಿದ್ದೇವೆ- 94ಸಿ ಹಕ್ಕುಪತ್ರಕ್ಕಾಗಿ ಫಲಾನುಭವಿಗಳ ಪರವಾಗಿ ಪ್ರತಿಭಟನೆ ನಡೆಸಿದ್ದು ತನ್ನ ನೇತೃತ್ವದಲ್ಲಿ: ಗಿರಿಧರ್ ನಾಯ್ಕ್ ಸ್ಪಷ್ಟನೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಉಡುಪಿ

ಬೀದಿ ನಾಯಿ ಕಚ್ಚಿದರೆ ಸ್ಥಳೀಯ ಸಂಸ್ಥೆಗಳು ಹೊಣೆ; ಉಡುಪಿ ಜಿಲ್ಲಾಧಿಕಾರಿ

by ಪ್ರಜಾಧ್ವನಿ ನ್ಯೂಸ್
January 22, 2025
in ಉಡುಪಿ
0
ಬೀದಿ ನಾಯಿ ಕಚ್ಚಿದರೆ ಸ್ಥಳೀಯ ಸಂಸ್ಥೆಗಳು ಹೊಣೆ; ಉಡುಪಿ ಜಿಲ್ಲಾಧಿಕಾರಿ
34
SHARES
96
VIEWS
ShareShareShare

ಉಡುಪಿ: ನಗರ ಹಾಗೂ ಗ್ರಾಮೀಣ ಭಾಗದ ಸ್ಥಳೀಯ ಸಂಸ್ಥೆಗಳು ಬೀದಿ ಶ್ವಾನಗಳ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ| ಕೆ.ವಿದ್ಯಾಕುಮಾರಿ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಪ್ರಾಣಿ ದಯಾ ಸಂಘದ ವಿಶೇಷ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.

ಜಿಲ್ಲೆಯಲ್ಲಿ ಶ್ವಾನ ಕಡಿತ ಪ್ರಕರಣಗಳು ಹೆಚ್ಚುತ್ತಿದೆ. ಈ ಬಗ್ಗೆ ಅನೇಕ ದೂರುಗಳು ಬರುತ್ತಿವೆ. ಶ್ವಾನಗಳ ಸಂತಾನ ನಿಯಂತ್ರಣ ಶಸ್ತ್ರ ಚಿಕಿತ್ಸೆಗೆ ನಗರ ಹಾಗೂ ಗ್ರಾಮೀಣ ಮಟ್ಟದ ಸ್ಥಳೀಯ ಸಂಸ್ಥೆಗಳು ಬಜೆಟ್‌ನಲ್ಲಿ ಅನುದಾನ ಮೀಸಲಿಟ್ಟು ಸಂತಾನ ನಿಯಂತ್ರಣಕ್ಕೆ ಮುಂದಾಗಬೇಕು ಎಂದು ಸೂಚನೆ ನೀಡಿದರು.

2023-24ನೇ ಸಾಲಿನಲ್ಲಿ 1,576 ಗಂಡು ಹಾಗೂ 1,878 ಹೆಣ್ಣು ಸೇರಿದಂತೆ 3,454 ಶ್ವಾನಗಳಿಗೆ ಸಂತಾನ ಶಕ್ತಿಹರಣ ಶಸ್ತ್ರ ಚಿಕಿತ್ಸೆ ಮಾಡಲಾಗಿದೆ. ಪ್ರಸಕ್ತ ಸಾಲಿನಲ್ಲಿ ಡಿಸೆಂಬರ್‌ವರೆಗೆ 481 ಗಂಡು, 981 ಹೆಣ್ಣುಸೇರಿದಂತೆ 1,462 ಶ್ವಾನಗಳಿಗೆ ಶಸ್ತ್ರ ಚಿಕಿತ್ಸೆ ಮಾಡಲಾಗಿದೆ. ಪ್ರಸಕ್ತ ಸಾಲಿನ ಮಾರ್ಚ್‌ ಒಳಗಾಗಿ ಶಸ್ತ್ರ ಚಿಕಿತ್ಸೆಯನ್ನು ಕಳೆದ ವರ್ಷಕ್ಕಿಂತ ಹೆಚ್ಚು ಮಾಡಬೇಕು ಎಂದರು.

ashwinistudioputtur

ಜಾಹೀರಾತು

ಸ್ಥಳೀಯ ಸಂಸ್ಥೆಗಳು ಪ್ರತೀ 3 ತಿಂಗಳಿಗೊಮ್ಮೆ ಬೀದಿ ಶ್ವಾನಗಳ ಗಣತಿ ಕಾರ್ಯ ಕೈಗೊಳ್ಳಬೇಕು. ತತ್‌ಕ್ಷಣದಲ್ಲಿ ಗಣತಿ ಕಾರ್ಯ ಕೈಗೊಳ್ಳಲು ಸಾಧ್ಯವಾಗದೆ ಇದ್ದಲ್ಲಿ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿ ಜನ ಸಂಖ್ಯೆಯ ಶೇ. 2ರಷ್ಟು ಬೀದಿಶ್ವಾನಗಳು ಇವೆ ಎಂದು ಪರಿಗಣಿಸಿ, ಒಟ್ಟು ಶ್ವಾನಗಳ ಅರ್ಧ ದಷ್ಟು ಪ್ರತೀ ವರ್ಷ ಸಂತಾನ ಶಕ್ತಿಹರಣ ಶಸ್ತ್ರ ಚಿಕಿತ್ಸೆಗೆ ಒಳಪಡಿಸಿರುವ ಶ್ವಾನಗಳ ಸಂಖ್ಯೆ ಎಂದು ಪರಿಗಣಿಸಬೇಕು ಎಂದರು.

ಸ್ಥಳೀಯ ಸಂಸ್ಥೆ ವ್ಯಾಪ್ತಿಯಲ್ಲಿ ಬೀದಿ ಶ್ವಾನಗಳು ಆಕ್ರಮಣ ಮಾಡಿ ಕಚ್ಚಿದಾಗ ಪರಿಹಾರವನ್ನು 5,000 ರೂ., ಒಂದೊಮ್ಮೆ ವ್ಯಕ್ತಿ ಮರಣ ಹೊಂದಿದಲ್ಲಿ 5 ಲಕ್ಷ ರೂ. ಗಳನ್ನು ಸ್ಥಳೀಯ ಸಂಸ್ಥೆಗಳೇ ಸಂತ್ರಸ್ತ ಕುಟುಂಬಕ್ಕೆ ನಿಯಮಾನುಸಾರ ವಿತರಿಸಬೇಕು ಎಂದರು.

ಅಪಘಾತ, ಅನಾರೋಗ್ಯ ಸೇರಿದಂತೆ ಮತ್ತಿತರ ನ್ಯೂನ್ಯತೆ ಹೊಂದಿದ ಪ್ರಾಣಿಗಳನ್ನು ಕೆಲವು ಖಾಸಗಿ ಸಂಸ್ಥೆಗಳು ಸರಿಯಾಗಿ ಪಾಲನೆ, ಚಿಕಿತ್ಸೆ ಮಾಡುತ್ತಿಲ್ಲ ಎಂಬ ದೂರುಗಳಿವೆ. ಈ ಬಗ್ಗೆ ಅರಣ್ಯ ಇಲಾಖೆ, ಪಶು ಪಾಲನಾ ಇಲಾಖೆಯವರು ಸೂಕ್ತ ಕ್ರಮ ವಹಿಸಬೇಕು ಎಂದು ಸೂಚನೆ ನೀಡಿದರು. ಜಿಲ್ಲಾ ಕಾನೂನು ಸೇವೆಗಳ ಪ್ರಾ ಕಾರದ ಸದಸ್ಯ ಕಾರ್ಯದರ್ಶಿ ಯೋಗೀಶ್‌, ಪ್ರಭಾರ ಅಪರ ಜಿಲ್ಲಾ ಧಿಕಾರಿ ನಾಗರಾಜ್‌ ವಿ. ನಾಯಕ್‌, ಪಶುಪಾಲನಾ ಇಲಾಖೆಯ ಉಪನಿರ್ದೇಶಕ ಡಾ| ಎಂ.ಸಿ ರೆಡ್ಡಪ್ಪ, ಮತ್ತಿತರರಿದ್ದರು.

Muliya

ಜಾಹೀರಾತು

SendShare14Share
Previous Post

ಕರ್ನಾಟಕ ಶಾಸ್ತ್ರೀಯ ಸಂಗೀತ ಪರೀಕ್ಷೆಯಲ್ಲಿ ದೀಕ್ಷಿತ್ ಕುಮಾರ್ ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆ

Next Post

ಪುತ್ತೂರು ಕೋ- ಓಪರೇಟಿವ್ ಟೌನ್ ಬ್ಯಾಂಕ್ ಚುನಾವಣೆ : ಸನತ್ ರೈ ಒಳತಡ್ಕ ಕಣದಲ್ಲಿ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In