• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಟೌನ್ ಬ್ಯಾಂಕ್‌ನಲ್ಲಿ ನಡೆದ ದುರಾಡಳಿತ ರೋಸಿ ಬ್ಯಾಂಕ್  ಚುನಾವಣೆಯಲ್ಲಿ ಸ್ಪರ್ಧೆ; ಸುದರ್ಶನ್ ಗೌಡ

January 23, 2025
ಉಪ್ಪಿನಂಗಡಿ: ಊರುವಾಲು ಗ್ರಾಮದ ಯುವತಿ ನಾಪತ್ತೆ

February 5, 2026
49 ಕೋಟಿ ರೂಪಾಯಿ ಲಾಟರಿ ಗೆದ್ದ ಉಡುಪಿ ಜಿಲ್ಲೆಯ ಶಂತನು ಶೆಟ್ಟಿಗಾರ್‌

ಜಾತಕದಲ್ಲಿ ದೋಷವಿದೆ ಎಂದು ಯುವತಿ ಮೇಲೆ ಸಮಸ್ಯೆ ನಿವಾರಣೆ ನೆಪದಲ್ಲಿ ಜ್ಯೋತಿಷಿ ಅತ್ಯಾಚಾರ

ಅನಧಿಕೃತವಾಗಿ ನೆಲೆಸಿರುವ ವಿದೇಶಿಯರಿಗೆ ನಡುಕ ಶುರು: ಅಕ್ರಮ ವಲಸಿಗರ ಪತ್ತೆಗೆ ರಾಜ್ಯದಲ್ಲಿ ವಿಶೇಷ ಕಾರ್ಯಾಚರಣೆ

ರಾಷ್ಟ್ರಮಟ್ಟದ ಮಾಸ್ಟರ್ಸ್ ಅಥ್ಲೆಟಿಕ್ಸ್ ನಲ್ಲಿ ಭಾಗವಹಿಸಿದ ಕುಂತೂರಿನ ಕೋಡ್ಲದ, ಫೋಟೋಗ್ರಾಫರ್ ರವಿ ಪೂಜಾರಿ

February 4, 2026
ಹಳೆ ನ್ಯಾಯಾಲಯದ ಕಟ್ಟಡಕ್ಕೆ ಬಾಡಿಗೆ ಕಟ್ಟಡದಲ್ಲಿರುವ ಸರಕಾರಿ ಇಲಾಖೆಗಳನ್ನು ಸ್ಥಳಾಂತರಿಸಿ: ಮಾಜಿ ಶಾಸಕ ಸಂಜೀವ ಮಠಂದೂರು

ಬಂದಾರು: ಹುಟ್ಟೂರಿಗೆ ಆಗಮಿಸಿದ ವೀರ ಯೋಧ ಎ.ಸಿ.ಪಿ ಹವಾಲ್ದಾರ್ ಶ್ರೀ ದೇವಪ್ರಸಾದ್ ಗೌಡರಿಗೆ ಗೌರವಪೂರ್ಣ ಸ್ವಾಗತ ಮತ್ತು ಅಭಿನಂದನಾ ಕಾರ್ಯಕ್ರಮ

February 3, 2026
ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಟ್ರಾಫಿಕ್ ನಿಯಮ ಹಾಗೂ ಸುರಕ್ಷಿತ ಚಾಲನೆ ಮತ್ತು ಸೈಬರ್ ವಂಚನೆ, ಮಾದಕವಸ್ತು ಮುಕ್ತ ಸಮಾಜ ಕುರಿತು ಜಾಗೃತಿ ಕಾರ್ಯಕ್ರಮ

ಕೊಡಿಂಬಾಡಿ ಮಂಡಲದ ಹಿಂದೂ ಸಂಗಮ ಕಾರ್ಯಕ್ರಮ: ರಾಷ್ಟ್ರೀಯ ಪ್ರಜ್ಞೆ ಹಾಗೂ ಧಾರ್ಮಿಕ ಕೇಂದ್ರಗಳ ರಕ್ಷಣೆ ನಮ್ಮೆಲ್ಲರ ಧ್ಯೇಯವಾಗಿರಲಿ – ರೋಹಿತ್ ಕುಮಾರ್

ನಾಟಿ ಕೋಳಿಗೆ ಏರಿದ ಬೇಡಿಕೆ: ಆರೋಗ್ಯದತ್ತ ಜನರ ಒಲವು

February 2, 2026
ತುಳುನಾಡಿನ ಸಾಂಪ್ರದಾಯಿಕ ಕೋಳಿ ಅಂಕಕ್ಕಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ಹೋರಾಟ

ಬೆಳ್ಳಿಪ್ಪಾಡಿ ಅಂಗನವಾಡಿ ಕೇಂದ್ರದ ಬಾಲಮೇಳ – ಸ್ತ್ರೀಶಕ್ತಿ ಬೆಳ್ಳಿಹಬ್ಬ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, February 6, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ಟೌನ್ ಬ್ಯಾಂಕ್‌ನಲ್ಲಿ ನಡೆದ ದುರಾಡಳಿತ ರೋಸಿ ಬ್ಯಾಂಕ್ ಚುನಾವಣೆಯಲ್ಲಿ ಸ್ಪರ್ಧೆ; ಸುದರ್ಶನ್ ಗೌಡ

by ಪ್ರಜಾಧ್ವನಿ ನ್ಯೂಸ್
January 23, 2025
in ಪುತ್ತೂರು, ರಾಜಕೀಯ
0
ಟೌನ್ ಬ್ಯಾಂಕ್‌ನಲ್ಲಿ ನಡೆದ ದುರಾಡಳಿತ ರೋಸಿ ಬ್ಯಾಂಕ್  ಚುನಾವಣೆಯಲ್ಲಿ ಸ್ಪರ್ಧೆ; ಸುದರ್ಶನ್ ಗೌಡ
41
SHARES
117
VIEWS
ShareShareShare

ಪುತ್ತೂರು: ಪುತ್ತೂರು ಟೌನ್ ಬ್ಯಾಂಕ್‌ನಲ್ಲಿ ನಡೆದ ದುರಾಡಳಿತ ಮತ್ತು ಅವ್ಯವಹಾರಗಳಿಂದ ರೋಸಿ ಹೋದ ಸಮಾನ ಮನಸ್ಕರಾದ ನಾವು 9 ಮಂದಿ ಜ.25ರಂದು ನಡೆಯುವ ಪುತ್ತೂರು ಕೋ ಓಪರೇಟಿವ್ ಟೌನ್ ಬ್ಯಾಂಕ್ ಚುನಾವಣೆಯಲ್ಲಿ ಸ್ಪರ್ಧಿಸಲು ನಾಮಪತ್ರ ಸಲ್ಲಿಸಿದ್ದೇವೆ. ಈ ಬಾರಿ ಬದಲಾವಣೆ ಬಯಸಿ ನೂತನ ಆಡಳಿತ ಮಂಡಳಿ ಆಯ್ಕೆಯಾಗಲು ಮತದಾರರು ಸಹಕರಿಸುವಂತೆ ಸಾಮಾನ್ಯ ಕ್ಷೇತ್ರದಲ್ಲಿ ಕಣಕ್ಕಿಳಿದ ಸಹಕಾರಿ ಸಾಮ್ರಾಟ್ ಹೋರಾಟ ಸಮಿತಿ ಸಂಚಾಲಕ ಪಡ್ನೂರು ರಾಮನಗರ ನಿವಾಸಿ ಸುದರ್ಶನ್ ಗೌಡ ಅವರು ಪತ್ರಿಕಾಗೋಷ್ಟಿಯಲ್ಲಿ ತಿಳಿಸಿದ್ದಾರೆ.

Muliya

ಜಾಹೀರಾತು

Poorna squash

ಜಾಹೀರಾತು

ಕಳೆದ 115 ವರ್ಷಗಳಿಂದ ಆಡಳಿತ ನಡೆಸುತ್ತಿದ್ದವರು ತಮ್ಮ ಪಿತ್ರಾರ್ಜಿತ ಆಸ್ತಿ ಎಂಬಂತೆ, ಪಾಲು ಬಂಡವಾಳ ಹೊಂದಿರುವ ಸದಸ್ಯರಿಗೆ ಸಾಲ ಬಾಕಿ ನೆಪದಲ್ಲಿ ಮತ್ತು ಮಹಾಸಭೆಗೆ ಹಾಜರಾಗದ ನೆಪವೊಡ್ಡಿ 5 ವರ್ಷಕ್ಕೊಮ್ಮೆ ನಡೆಯುವ ಚುನಾವಣೆಯಲ್ಲಿ ಸ್ಪರ್ಧಿಸದಂತೆ ಮತ್ತು ಮತದಾನ ನಿರ್ಬಂಧಿಸುವ ಹಕ್ಕನ್ನು ಬೈಲಾದಲ್ಲಿ ಅಳವಡಿಸಿ ಸರ್ವಾಧಿಕಾರಿ ದುರಾಡಳಿತ ನಡೆಸುತ್ತಿದ್ದಾರೆ. ಈ ಪದ್ದತಿ ಬದಲಾಗಿ ಮೀಸಲು ಕ್ಷೇತ್ರದ ಎಲ್ಲರಿಗೂ ಸಮಪಾಲು ಅಧಿಕಾರ ದೊರೆಯುವಂತೆ ಬದಲಾವಣೆ ಬಯಸಿ ಹೊಸ ಅಧ್ಯಾಯ ತೆರೆಯಲು ಈ ಬಾರಿ ಸ್ಪರ್ಧೆ ಮಾಡುತ್ತಿದ್ದೇವೆ.

ಈ ಬಾರಿಯ ಚುನಾವಣೆಗೆ ಸಂಬಂಧಿಸಿ ಬ್ಯಾಂಕ್‌ನ ಆಡಳಿತ ಮಂಡಳಿಯ ನಿರ್ದೇಶಕರಲ್ಲಿ ಕೆಲ ಪ್ರಮುಖರು ಮತದಾರರ ಪಟ್ಟಿಯನ್ನು ಕ್ಷೇತ್ರವಾರು ವಿಂಗಡಣೆ ಮಾಡಿ ಮತದಾರರ ಮೊಬೈಲ್ ದೂರವಾಣಿ ಸಂಖ್ಯೆ ಸಹಿತ ಬ್ಯಾಂಕಿನಲ್ಲೇ ಮುದ್ರಿಸಿ ಬೆಂಬಲಿತ ಮತದಾರರ ಮನೆಗೆ ತೆರಳಿ ಪ್ರಚಾರ ಮಾಡಿ ಗುರುತು ಚೀಟಿಯನ್ನೂ ಹಂಚಿದ್ದಾರೆ. ಈ ಕುರಿತು ಮಾಹಿತಿ ನನಗೆ ಲಭ್ಯವಾಗುತ್ತಲೇ ನಾನೂ ಬ್ಯಾಂಕ್‌ನಿಂದ ಕೇಳಿದಾಗ ಕೊಡಲಿಲ್ಲ. ಆದರೆ ಕೊನೆಗೆ ನಾನೇ ಬ್ಯಾಂಕ್‌ನಿಂದ ಹ್ಯಾಕ್ ಮಾಡಿ 3,600 ಮಂದಿ ಮತದಾರರ ಕ್ಷೇತ್ರವಾರು ಮತದಾರ ಪಟ್ಟಿಯನ್ನು ಪಡೆದುಕೊಂಡಿದ್ದೇನೆ ಎಂದವರು ಹೇಳಿದರು.

2024ರ ಮಹಾಸಭೆಯಲ್ಲಿ ಉಪಸ್ಥಿತರಿದ್ದ 1,100 ಸದಸ್ಯರಿಗೆ ಚುನಾವಣೆ ಆಮಿಷವಾಗಿ ಕುಕ್ಕರ್ ಸೆಟ್ ಹಂಚಲಾಗಿದೆ. ಇನ್ನುಳಿದ ಸಾವಿರ ಮಂದಿಗೆ ಮನೆ ಮನೆಗೆ ಹಂಚಲಾಗಿದೆ ಎಂದು ಆರೋಪಿಸಿದ ಸುದರ್ಶನ್, ಇದಕ್ಕಾಗಿ ಕೊಟೇಷನ್ ರಹಿತ ಖರೀದಿ ಮಾಡಿರುವ ಬಗ್ಗೆ ಆರ್.ಬಿ.ಐ, ಸಹಕಾರ ಸಚಿವರು, ಯುಸಿಬಿ ಮುಖ್ಯ ಕಾರ್ಯದರ್ಶಿಯವರಿಗೆ, ಪುತ್ತೂರು ಸಹಾಯಕ ನಿಬಂಧಕರಿಗೆ ದೂರು ನೀಡಲಾಗಿದೆ. ಎಲ್ಲಾ ಅವ್ಯವಹಾರಗಳಿಗೆ ಕಾರಣಕರ್ತರಾದ ಕೆಲವರನ್ನು ಈ ಬಾರಿ ಸ್ಪರ್ಧೆಯಿಂದ ಹೊರಗಿಟ್ಟಿದಾರೆ ಎಂದು ತಿಳಿಸಿದರು. ಪತ್ರಿಕಾಗೋಷ್ಟಿಯಲ್ಲಿ ಜೋನ್ ಸಿರಿಲ್ ರೋಡ್ರಿಗಸ್ ಚಿಕ್ಕಮುಡ್ನೂರು, ಮಹಮ್ಮದ್ ಅಶ್ರಫ್ ಕಲ್ಲೇಗ ಉಪಸ್ಥಿತರಿದ್ದರು.

ashwinistudioputtur

ಜಾಹೀರಾತು

ನಾವು ಕಾಂಗ್ರೆಸ್ ಬ್ಯಾನರ್ ಅಡಿಯಲ್ಲಿ ಅಥವಾ ಕಾಂಗ್ರೆಸ್ ಬೆಂಬಲಿಗರಾಗಿಲ್ಲ. ಸಹಕಾರಿ ಸಾಮ್ರಾಟ್ ಹೋರಾಟ ಸಮಿತಿ ಎಂಬ ಬ್ಯಾನರ್‌ನ ಅಡಿಯಲ್ಲಿ ಚುನಾವಣೆಗೆ ನಿಂತಿದ್ದೇವೆ. ಇದಕ್ಕೆ ಶಾಸಕರ ಬೆಂಬಲವಿದೆ. ನಾನು ನಿಮಗೆ ಪ್ರಚಾರ, ಬೆಂಬಲ, ಸಹಕಾರ ಕೊಡುತ್ತೇನೆ. ಆದರೆ ಕಾಂಗ್ರೆಸ್ ಪಕ್ಷದವನಾಗಿ ಅಲ್ಲ. ನಿಮಗೆ ಒಂದು ರೂಪಾಯಿ ಖರ್ಚಾಗದಂತೆ ನಾನು ನಿಮಗೆ ಸಹಕಾರ ಕೊಡುತ್ತೇನೆ ಎಂದು ಶಾಸಕರು ಹೇಳಿದ್ದಾರೆ.

camera center ad

ಜಾಹೀರಾತು

SendShare16Share
Previous Post

ಕೆಮ್ಮಾಯಿ: ಕಾರು ಬೈಕ್ ಡಿಕ್ಕಿ- ಬೈಕ್ ಸವಾರರಿಬ್ಬರಿಗೆ ಗಾಯ

Next Post

ಮುಡಾ ಹಗರಣ: ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ವರದಿಯಲ್ಲಿ ಕ್ಲೀನ್​ಚಿಟ್

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ರಾಜ್ಯದ ಅಭಿವೃದ್ಧಿಗೆ ಈ ವರ್ಷ 1.20 ಲಕ್ಷ ಕೋಟಿ ರೂ. ಮೀಸಲು : CM ಸಿದ್ದರಾಮಯ್ಯ

ಮುಡಾ ಹಗರಣ: ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ವರದಿಯಲ್ಲಿ ಕ್ಲೀನ್​ಚಿಟ್

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In