• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ದಕ್ಷಿಣ ಕನ್ನಡ ಜಿಲ್ಲೆಗೆ  ಡಿ ಸಿ ಆರ್ ಇ ಘಟಕ ಮಂಜೂರು ಗೊಳಿಸಿದ ರಾಜ್ಯ ಸರಕಾರ

January 23, 2025
ನಾಗರ ಪಂಚಮಿ ಪ್ರಯುಕ್ತ ಆಗಸ್ಟ್ 17ರಂದು ದಕ್ಷಿಣ ಜಿಲ್ಲೆಗೆ ಸಾರ್ವತ್ರಿಕ ರಜೆ: ಡಿ ಸಿ ಘೋಷಣೆ.

August 16, 2026
ಶಾಂತಿನಗರ ಘನ ತ್ಯಾಜ್ಯ ನಿರ್ವಹಣಾ ಘಟಕದ ಅವ್ಯವಸ್ಥೆ ವಿರುದ್ಧ ಆಕ್ರೋಶ – ಸರಿ ಪಡಿಸದೇ ಇದ್ದಲ್ಲಿ ನೆಕ್ಕಿಲಾಡಿ ಗ್ರಾ.ಪಂ. ಕಚೇರಿ ಎದುರು ಪ್ರತಿಭಟನೆಗೆ ನಿರ್ಧಾರ

ಕೋಡಿಂಬಾಡಿ (ಕೆ ಪಿ ಎಸ್) ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ: ದಕ್ಷಿಣ ಕನ್ನಡದವರು ಸೇನೆಗೆ ಸೇರಲು ಹೆಚ್ಚಿನ ಒಲವು ತೋರಿಸಬೇಕು – ಯೋಧ ಸುಧೀರ್ ಶೆಟ್ಟಿ

August 15, 2026
ಪುತ್ತೂರು ಬಾಲವನದಲ್ಲಿ ಸ್ವಾತಂತ್ರೋತ್ಸವ

ಪುತ್ತೂರು ಬಾಲವನದಲ್ಲಿ ಸ್ವಾತಂತ್ರೋತ್ಸವ

August 15, 2026
ಆ 16 : ಕೋಡಿಂಬಾಡಿ ಒಕ್ಕಲಿಗ ಗೌಡರ ಆಟಿ, ವಿವಿಧ ಆಟೋಟ ಸ್ಪರ್ಧೆ, ಸನ್ಮಾನ ಕಾರ್ಯಕ್ರಮ

ಭೀಕರ ಅಪಘಾತ: ಕೆಎಸ್‌ಆರ್‌ಟಿಸಿ ಬಸ್–ಬೈಕ್  ಡಿಕ್ಕಿ, ಯುವಕ ಸ್ಥಳದಲ್ಲೇ ಮೃತ್ಯು

ಸಣ್ಣ ಸಾಲಗಳಿಗೆ ಹಣಕಾಸು ಸಂಸ್ಥೆಗಳು ಮನಬಂದಂತೆ ಬಡ್ಡಿವಿಧಿಸುವ ಬ್ಯಾಂಕುಗಳ ಆಟಕ್ಕೆ ಆರ್​ಬಿಐ ಬ್ರೇಕ್

August 14, 2026
ಗುಟ್ಕಾ ನಿಷೇಧಕ್ಕೆ ಬ್ರೇಕ್- ಸರ್ಕಾರದ ಆದೇಶ ವಾಪಸ್‌ : ತಕ್ಷಣ ಹಿಂಪಡೆಯುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರೋಟರಿ ಕ್ಲಬ್ ಪುತ್ತೂರು ಯುವ ನೇತೃತ್ವದಲ್ಲಿ ಬೃಹತ್ ಕಾರ್ಯಾಚರಣೆ : ಏಕಕಾಲದಲ್ಲಿ 7ನಿರಾಶ್ರಿತರ ರಕ್ಷಣೆ ಹಾಗೂ ಪುನರ್ವಸತಿ: ನಿರಾಶ್ರಿತರ ಪರಿಹಾರ ಕೇಂದ್ರದ ಸಕಾಲಿಕ ಸ್ಪಂದನೆ

ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ

ಉಡುಪಿ ಜಿಲ್ಲೆಯ ಮೊದಲ ಮಹಿಳಾ ಪೈಲಟ್ ಶೈನಿ ಅಸ್ಮಾ ಸಲ್ದಾನ..!

ಮಂಗಳೂರು-ಶೃಂಗೇರಿ-ಶಿವಮೊಗ್ಗ ರೈಲು ಮಾರ್ಗ ಯೋಜನೆಗೆ ವಿಸ್ತೃತ ಯೋಜನಾ ವರದಿ ಸಿದ್ಧಪಡಿಸಲು ಕೇಂದ್ರ ಅನುಮತಿ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, August 16, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ನಾಗರ ಪಂಚಮಿ ಪ್ರಯುಕ್ತ ಆಗಸ್ಟ್ 17ರಂದು ದಕ್ಷಿಣ ಜಿಲ್ಲೆಗೆ ಸಾರ್ವತ್ರಿಕ ರಜೆ: ಡಿ ಸಿ ಘೋಷಣೆ.

    ನಾಗರ ಪಂಚಮಿ ಪ್ರಯುಕ್ತ ಆಗಸ್ಟ್ 17ರಂದು ದಕ್ಷಿಣ ಜಿಲ್ಲೆಗೆ ಸಾರ್ವತ್ರಿಕ ರಜೆ: ಡಿ ಸಿ ಘೋಷಣೆ.

    ಶಾಂತಿನಗರ ಘನ ತ್ಯಾಜ್ಯ ನಿರ್ವಹಣಾ ಘಟಕದ ಅವ್ಯವಸ್ಥೆ ವಿರುದ್ಧ ಆಕ್ರೋಶ – ಸರಿ ಪಡಿಸದೇ ಇದ್ದಲ್ಲಿ ನೆಕ್ಕಿಲಾಡಿ ಗ್ರಾ.ಪಂ. ಕಚೇರಿ ಎದುರು ಪ್ರತಿಭಟನೆಗೆ ನಿರ್ಧಾರ

    ಶಾಂತಿನಗರ ಘನ ತ್ಯಾಜ್ಯ ನಿರ್ವಹಣಾ ಘಟಕದ ಅವ್ಯವಸ್ಥೆ ವಿರುದ್ಧ ಆಕ್ರೋಶ – ಸರಿ ಪಡಿಸದೇ ಇದ್ದಲ್ಲಿ ನೆಕ್ಕಿಲಾಡಿ ಗ್ರಾ.ಪಂ. ಕಚೇರಿ ಎದುರು ಪ್ರತಿಭಟನೆಗೆ ನಿರ್ಧಾರ

    ಕೋಡಿಂಬಾಡಿ (ಕೆ ಪಿ ಎಸ್) ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ: ದಕ್ಷಿಣ ಕನ್ನಡದವರು ಸೇನೆಗೆ ಸೇರಲು ಹೆಚ್ಚಿನ ಒಲವು ತೋರಿಸಬೇಕು – ಯೋಧ ಸುಧೀರ್ ಶೆಟ್ಟಿ

    ಕೋಡಿಂಬಾಡಿ (ಕೆ ಪಿ ಎಸ್) ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ: ದಕ್ಷಿಣ ಕನ್ನಡದವರು ಸೇನೆಗೆ ಸೇರಲು ಹೆಚ್ಚಿನ ಒಲವು ತೋರಿಸಬೇಕು – ಯೋಧ ಸುಧೀರ್ ಶೆಟ್ಟಿ

    ಪುತ್ತೂರು ಬಾಲವನದಲ್ಲಿ ಸ್ವಾತಂತ್ರೋತ್ಸವ

    ಪುತ್ತೂರು ಬಾಲವನದಲ್ಲಿ ಸ್ವಾತಂತ್ರೋತ್ಸವ

    ಆ 16 : ಕೋಡಿಂಬಾಡಿ ಒಕ್ಕಲಿಗ ಗೌಡರ ಆಟಿ, ವಿವಿಧ ಆಟೋಟ ಸ್ಪರ್ಧೆ, ಸನ್ಮಾನ ಕಾರ್ಯಕ್ರಮ

    ಆ 16 : ಕೋಡಿಂಬಾಡಿ ಒಕ್ಕಲಿಗ ಗೌಡರ ಆಟಿ, ವಿವಿಧ ಆಟೋಟ ಸ್ಪರ್ಧೆ, ಸನ್ಮಾನ ಕಾರ್ಯಕ್ರಮ

    ಭೀಕರ ಅಪಘಾತ: ಕೆಎಸ್‌ಆರ್‌ಟಿಸಿ ಬಸ್–ಬೈಕ್  ಡಿಕ್ಕಿ, ಯುವಕ ಸ್ಥಳದಲ್ಲೇ ಮೃತ್ಯು

    ಭೀಕರ ಅಪಘಾತ: ಕೆಎಸ್‌ಆರ್‌ಟಿಸಿ ಬಸ್–ಬೈಕ್ ಡಿಕ್ಕಿ, ಯುವಕ ಸ್ಥಳದಲ್ಲೇ ಮೃತ್ಯು

    ರೋಟರಿ ಕ್ಲಬ್ ಪುತ್ತೂರು ಯುವ ನೇತೃತ್ವದಲ್ಲಿ ಬೃಹತ್ ಕಾರ್ಯಾಚರಣೆ : ಏಕಕಾಲದಲ್ಲಿ 7ನಿರಾಶ್ರಿತರ ರಕ್ಷಣೆ ಹಾಗೂ ಪುನರ್ವಸತಿ: ನಿರಾಶ್ರಿತರ ಪರಿಹಾರ ಕೇಂದ್ರದ ಸಕಾಲಿಕ ಸ್ಪಂದನೆ

    ರೋಟರಿ ಕ್ಲಬ್ ಪುತ್ತೂರು ಯುವ ನೇತೃತ್ವದಲ್ಲಿ ಬೃಹತ್ ಕಾರ್ಯಾಚರಣೆ : ಏಕಕಾಲದಲ್ಲಿ 7ನಿರಾಶ್ರಿತರ ರಕ್ಷಣೆ ಹಾಗೂ ಪುನರ್ವಸತಿ: ನಿರಾಶ್ರಿತರ ಪರಿಹಾರ ಕೇಂದ್ರದ ಸಕಾಲಿಕ ಸ್ಪಂದನೆ

    ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದ ರಾಜಾಂಗಣದ ಮೂಲಕ ಅನುಮತಿ ಇಲ್ಲದೆ ಅನ್ಯಮತೀಯರ ಕಟ್ಟಡಕ್ಕೆ ಮಣ್ಣು ಸಾಗಾಟ – ಭಕ್ತರಿಂದ ತೀವ್ರ ವಿರೋಧ!

    ಆ.14ರಂದು ಪುತ್ತೂರಿನಲ್ಲಿ ಬೃಹತ್ ಪಂಜಿನ ಮೆರವಣಿಗೆ ಹಾಗೂ ನಿವೃತ್ತ ಯೋಧರಿಗೆ ಸನ್ಮಾನ ಕಾರ್ಯಕ್ರಮ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ದಕ್ಷಿಣ ಕನ್ನಡ

ದಕ್ಷಿಣ ಕನ್ನಡ ಜಿಲ್ಲೆಗೆ ಡಿ ಸಿ ಆರ್ ಇ ಘಟಕ ಮಂಜೂರು ಗೊಳಿಸಿದ ರಾಜ್ಯ ಸರಕಾರ

ಪುತ್ತೂರಿನಲ್ಲೇ ಸ್ಥಾಪಿಸುವಂತೆ ಶಾಸಕ ಅಶೋಕ್ ರೈಯವರಿಂದ ಎಡಿಜಿಪಿಗೆ ಮನವಿ

by ಪ್ರಜಾಧ್ವನಿ ನ್ಯೂಸ್
January 23, 2025
in ದಕ್ಷಿಣ ಕನ್ನಡ, ಪುತ್ತೂರು
0
ದಕ್ಷಿಣ ಕನ್ನಡ ಜಿಲ್ಲೆಗೆ  ಡಿ ಸಿ ಆರ್ ಇ ಘಟಕ ಮಂಜೂರು ಗೊಳಿಸಿದ ರಾಜ್ಯ ಸರಕಾರ
163
SHARES
465
VIEWS
ShareShareShare

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಗೆ ಡಿಸಿಆರ್‌ಇ ಘಟಕವು ಮಂಜೂರಾಗಿದ್ದು , ಈ ಭಾಗದ ಹಲವು ವರ್ಷಗಳ ಬೇಡಿಕೆ ಕೊನೆಗೂ ಈಡೇರಿದಂತಾಗಿದೆ. ದ ಕ ಜಿಲ್ಲೆಗೆ ಮಂಜೂರಾದ ಘಟಕವನ್ನು ಪುತ್ತೂರಿನಲ್ಲೇ ಸ್ಥಾಪಿಸುವಂತೆ ಪುತ್ತೂರು ಶಾಸಕರಾದ ಅಶೋಕ್ ರೈ ಅವರು ಡಿಸಿಆರ್‌ಇ ಘಟಕದ ಎಡಿಜಿಪಿ ಅರುಣ್‌ಚಕ್ರವರ್ತಿ ಅವರಿಗೆ ಮನವಿ ಸಲ್ಲಿಸಿದ್ದಾರೆ.

Muliya

ಜಾಹೀರಾತು

8722552464 Astrloger

ಜಾಹೀರಾತು

ಪುತ್ತೂರು ನಗರವು ಅತೀ ವೇಗವಾಗಿ ಬೆಳೆಯುತ್ತಿರುವ ನಗರವಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಗಳೂರು ನಗರ ಹೊರತುಪಡಿಸಿದರೆ ಅತಿ ದೊಡ್ಡ ನಗರ ಪುತ್ತೂರು ಆಗಿರುತ್ತದೆ. ಅಲ್ಲದೆ ಪುತ್ತೂರು ಅತ್ಯಂತ ವೇಗವಾಗಿ ಬೆಳೆಯುತ್ತಿರುವ ನಗರವು ಕೂಡ ಆಗಿರುತ್ತದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪೊಲೀಸ್ ಇಲಾಖೆಗೆ ಸಂಬಂಧಿಸಿದಂತೆ ಮಂಗಳೂರು ನಗರದಲ್ಲಿ ಪೊಲೀಸ್ ಕಮಿಷನರೇಟ್ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕರ ವ್ಯಾಪ್ತಿಗೆ ಒಳಪಟ್ಟಿರುತ್ತದೆ.

ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಅಧಿಕ್ಷಕರ ವ್ಯಾಪ್ತಿಗೆ ಸುಳ್ಯ, ಪುತ್ತೂರು, ಕಡಬ, ಬೆಳ್ತಂಗಡಿ ಮತ್ತು ಬಂಟ್ವಾಳ ತಾಲೂಕು ವ್ಯಾಪ್ತಿಗಳು ಒಳಪಟ್ಟಿದ್ದು ಈ ಎಲ್ಲಾ ತಾಲೂಕುಗಳಿಗೆ ಪುತ್ತೂರು ತಾಲೂಕು ಮಧ್ಯಭಾಗದಲ್ಲಿರುತ್ತದೆ. ಆದ್ದರಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಮಂಜೂರಾಗಿರುವ ಡಿಸಿಆರ್‌ಇ ಘಟಕವನ್ನು ಪುತ್ತೂರು ನಗರದಲ್ಲಿ ಸ್ಥಾಪಿಸಿದರೆ ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯ ಎಲ್ಲಾ ತಾಲೂಕುಗಳಿಂದ ಬರುವ ನೊಂದವರಿಗೆ ಅನುಕೂಲವಾಗುತ್ತದೆ. ಹಾಗೂ ಗ್ರಾಮಾಂತರ ಪ್ರದೇಶದಲ್ಲಿಯೇ ಹೆಚ್ಚಿನ ಪ್ರಮಾಣದಲ್ಲಿ ದಲಿತ ದೌರ್ಜನ್ಯ ಕೇಸುಗಳು ದಾಖಲಾಗುತ್ತಿದ್ದು, ಇಂತಹ ಪ್ರಕರಣಗಳಲ್ಲಿ ಮೊದಲೇ ದೌರ್ಜನ್ಯಗಳಿಂದ ನೊಂದವರು ದೂರದ ಮಂಗಳೂರಿಗೆ ಹೋಗಿ ದೂರು ದಾಖಲಿಸುವುದು ಕಷ್ಟಕರವಾಗುವುದರಿಂದ ಸದರಿ ಘಟಕವನ್ನು ಪುತ್ತೂರಿನಲ್ಲಿ ಸ್ಥಾಪಿಸುವುದರಿಂದ ಎಲ್ಲರಿಗೂ ಅನುಕೂಲವಾಗುತ್ತದೆ.

ಪುತ್ತೂರಿನಲ್ಲಿ ಈಗಾಗಲೇ ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಪೊಲೀಸ್ ಠಾಣೆ ಕಾರ್ಯನಿರ್ವಹಿಸುತ್ತಿದ್ದು ಇದರಿಂದ ಜಿಲ್ಲಾ ವ್ಯಾಪ್ತಿಯ ಎಲ್ಲಾ ಮಹಿಳಾ ದೌರ್ಜನ್ಯ ಪ್ರಕರಣಗಳು ಪುತ್ತೂರಿನಲ್ಲಿಯೇ ದಾಖಲಾಗುತ್ತಿದೆ. ಇದೇ ರೀತಿ ದಲಿತ ದೌರ್ಜನ್ಯ ಪ್ರಕರಣಗಳನ್ನು ಕೂಡ ಪುತ್ತೂರಿನಲ್ಲಿಯೇ ದಾಖಲಿಸಲು ಅನುಕೂಲವಾಗುವಂತೆ ತಾವುಗಳು ಡಿಸಿಆರ್ ಈ ಘಟಕವನ್ನು ಪುತ್ತೂರಿನಲ್ಲಿಯೇ ಸ್ಥಾಪಿಸುವಂತೆ ಮಾಡಬೇಕಾಗಿ ಶಾಸಕರು ನೀಡಿದ ಮನವಿಯಲ್ಲಿ ತಿಳಿಸಲಾಗಿದೆ.

SendShare65Share
Previous Post

ವಿಟ್ಲ ಬೀಡಿ ಉದ್ಯಮಿ ಮನೆ ದರೋಡೆ : ಅಂತರಾಜ್ಯ ದರೋಡೆಕೋರನ ಬಂಧನ- ಕಾರು,ನಗದು ವಶ

Next Post

ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಜಾಗದಲ್ಲಿ ಇದ್ದ ಬಾಡಿಗೆ ಮನೆಯ ನಿವಾಸಿಗಳು ಸ್ವಯಂ ಪ್ರೇರಿತರಾಗಿ ತೆರವು

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In