• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರು ಜಾತ್ರೆ ಧ್ವಜಾವರೋಹಣ

ಪುತ್ತೂರು ಜಾತ್ರೆ ಧ್ವಜಾವರೋಹಣ

April 19, 2024
ಸಿಎಲ್‌ಪಿ ಸಭೆಯಲ್ಲಿ ಅಧಿಕೃತವಾಗಿ ಸರ್ವಾನುಮತದಿಂದ  ಕರ್ನಾಟಕದ ನೂತನ ಸಿಎಂ ಡಿ.ಕೆ. ಶಿವಕುಮಾರ್​​ ಹೆಸರು ಘೋಷಣೆ – ಜೂನ್​​ 3ರಂದು ಡಿ.ಕೆ ಪ್ರಮಾಣವಚನ

May 30, 2026
ಶಾಸಕರಾದ ಅಶೋಕ್ ಕುಮಾರ್ ಅವರಿಗೆ ಮಂತ್ರಿ ಸ್ಥಾನ  ಲಭಿಸಲೆಂದು ಕಾಂಗ್ರೆಸ್ ಹಾರಾಡಿ ವಲಯದಿಂದ ವಿಶೇಷ ಪೂಜೆ

ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿ ಮಂಗಳೂರು ಇದರ ಸದಸ್ಯರಾಗಿ ಜಗನ್ನಾಥ ಶೆಟ್ಟಿ ನಡುಮನೆ ನೇಮಕ

ಪುತ್ತೂರು ಶಾಸಕ ಅಶೋಕ್ ರೈಯವರಿಗೆ ಸಚಿವ ಸ್ಥಾನ ದೊರೆಯಲು ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

ಕಬಕ – ಅರ್ಕ- ಕೊಡಿಪ್ಪಾಡಿ ರಸ್ತೆ ಅಭಿವೃದ್ಧಿಯಾಗಿಲ್ಲ : ರಸ್ತೆ ಅವ್ಯವಸ್ಥೆ ಬಗ್ಗೆ ಮಾಜಿ ಗ್ರಾಮ ಪಂಚಾಯತ್ ಸದಸ್ಯರಿಂದ ಪತ್ರಿಕಾಗೋಷ್ಠಿ

“ಚೈನ್ ಲಿಂಕ್ ಸಂಸ್ಥೆ”  ಕ್ರಿಪ್ಟೋ ಗ್ಯಾಂಗ್! ಪ್ರಮುಖ ಆರೋಪಿ ಅರೆಸ್ಟ್

May 29, 2026
ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶಾಸಕ ಅಶೋಕ್ ಕುಮಾರ್ ರೈ ಅವರು ಮುಂದಿನ ನೂತನ ಸಚಿವ ಸಂಪುಟದಲ್ಲಿ ಸಚಿವರಾಗಲೆಂದು ವಿಶೇಷ ಪ್ರಾರ್ಥನೆ

May 28, 2026
ರಾಜೀನಾಮೆ ಸಲ್ಲಿಸಿ ವಿಶೇಷ ವಿಮಾನದ ಮೂಲಕ ದೆಹಲಿಗೆ ತೆರಳಿದ ಮಾಜಿ ಸಿಎಂ ಸಿದ್ದರಾಮಯ್ಯ & ಟೀಂ

ಪುತ್ತೂರು: ಮಾಡಾವುನ ಯುವತಿ ಮುಳ್ಳೇರಿಯದಲ್ಲಿ ಆತ್ಮಹತ್ಯೆ

ಸಿಎಂ ಬದಲಾವಣೆ ಗದ್ದಲದ ನಡುವೆ ಡಿಸಿಎಂ ರೇಸ್‌ನಲ್ಲಿ ಯುಟಿ ಖಾದರ್?

ಮಧ್ಯಾಹ್ನ 3 ಗಂಟೆಗೆ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ! – “ಅಂದು, ಇಂದು, ಎಂದೆಂದಿಗೂ ಒಗ್ಗಟ್ಟೇ ನಮ್ಮ ಶಕ್ತಿ. ಜನಸೇವೆಯೇ ನಮ್ಮ ಬದ್ಧತೆ” ಎಂದು ಕಾಂಗ್ರೆಸ್ ಟ್ವೀಟ್

ಕ್ರಾಂತಿಕಾರಿ ಉಬಾರ್ ಮಂಜ ಬೈದ್ಯರ 190ನೇ ವರ್ಷದ ಸಂಸ್ಮರಣೆ : ದೇಶಪ್ರೇಮ ಭರಿತ ಹೋರಾಟ 190 ವರ್ಷಗಳ ಬಳಿಕ ಮುನ್ನಲೆಗೆ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, May 30, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಶಾಸಕರಾದ ಅಶೋಕ್ ಕುಮಾರ್ ಅವರಿಗೆ ಮಂತ್ರಿ ಸ್ಥಾನ  ಲಭಿಸಲೆಂದು ಕಾಂಗ್ರೆಸ್ ಹಾರಾಡಿ ವಲಯದಿಂದ ವಿಶೇಷ ಪೂಜೆ

    ಶಾಸಕರಾದ ಅಶೋಕ್ ಕುಮಾರ್ ಅವರಿಗೆ ಮಂತ್ರಿ ಸ್ಥಾನ ಲಭಿಸಲೆಂದು ಕಾಂಗ್ರೆಸ್ ಹಾರಾಡಿ ವಲಯದಿಂದ ವಿಶೇಷ ಪೂಜೆ

    ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿ ಮಂಗಳೂರು ಇದರ ಸದಸ್ಯರಾಗಿ ಜಗನ್ನಾಥ ಶೆಟ್ಟಿ ನಡುಮನೆ ನೇಮಕ

    ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿ ಮಂಗಳೂರು ಇದರ ಸದಸ್ಯರಾಗಿ ಜಗನ್ನಾಥ ಶೆಟ್ಟಿ ನಡುಮನೆ ನೇಮಕ

    ಪುತ್ತೂರು ಶಾಸಕ ಅಶೋಕ್ ರೈಯವರಿಗೆ ಸಚಿವ ಸ್ಥಾನ ದೊರೆಯಲು ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

    ಪುತ್ತೂರು ಶಾಸಕ ಅಶೋಕ್ ರೈಯವರಿಗೆ ಸಚಿವ ಸ್ಥಾನ ದೊರೆಯಲು ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

    ಕಬಕ – ಅರ್ಕ- ಕೊಡಿಪ್ಪಾಡಿ ರಸ್ತೆ ಅಭಿವೃದ್ಧಿಯಾಗಿಲ್ಲ : ರಸ್ತೆ ಅವ್ಯವಸ್ಥೆ ಬಗ್ಗೆ ಮಾಜಿ ಗ್ರಾಮ ಪಂಚಾಯತ್ ಸದಸ್ಯರಿಂದ ಪತ್ರಿಕಾಗೋಷ್ಠಿ

    ಕಬಕ – ಅರ್ಕ- ಕೊಡಿಪ್ಪಾಡಿ ರಸ್ತೆ ಅಭಿವೃದ್ಧಿಯಾಗಿಲ್ಲ : ರಸ್ತೆ ಅವ್ಯವಸ್ಥೆ ಬಗ್ಗೆ ಮಾಜಿ ಗ್ರಾಮ ಪಂಚಾಯತ್ ಸದಸ್ಯರಿಂದ ಪತ್ರಿಕಾಗೋಷ್ಠಿ

    ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶಾಸಕ ಅಶೋಕ್ ಕುಮಾರ್ ರೈ ಅವರು ಮುಂದಿನ ನೂತನ ಸಚಿವ ಸಂಪುಟದಲ್ಲಿ ಸಚಿವರಾಗಲೆಂದು ವಿಶೇಷ ಪ್ರಾರ್ಥನೆ

    ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶಾಸಕ ಅಶೋಕ್ ಕುಮಾರ್ ರೈ ಅವರು ಮುಂದಿನ ನೂತನ ಸಚಿವ ಸಂಪುಟದಲ್ಲಿ ಸಚಿವರಾಗಲೆಂದು ವಿಶೇಷ ಪ್ರಾರ್ಥನೆ

    ಪುತ್ತೂರು: ಮಾಡಾವುನ ಯುವತಿ ಮುಳ್ಳೇರಿಯದಲ್ಲಿ ಆತ್ಮಹತ್ಯೆ

    ಪುತ್ತೂರು: ಮಾಡಾವುನ ಯುವತಿ ಮುಳ್ಳೇರಿಯದಲ್ಲಿ ಆತ್ಮಹತ್ಯೆ

    ಕ್ರಾಂತಿಕಾರಿ ಉಬಾರ್ ಮಂಜ ಬೈದ್ಯರ 190ನೇ ವರ್ಷದ ಸಂಸ್ಮರಣೆ : ದೇಶಪ್ರೇಮ ಭರಿತ ಹೋರಾಟ 190 ವರ್ಷಗಳ ಬಳಿಕ ಮುನ್ನಲೆಗೆ

    ಕ್ರಾಂತಿಕಾರಿ ಉಬಾರ್ ಮಂಜ ಬೈದ್ಯರ 190ನೇ ವರ್ಷದ ಸಂಸ್ಮರಣೆ : ದೇಶಪ್ರೇಮ ಭರಿತ ಹೋರಾಟ 190 ವರ್ಷಗಳ ಬಳಿಕ ಮುನ್ನಲೆಗೆ

    ಲಂಚ ತೆಗೆದುಕೊಂಡ ಮಾಜಿ ಶಾಸಕ ಯಾರು, ಹಣ ಕೊಟ್ಟ 45 ಜನರು ಯಾರೆಂದು ಬಹಿರಂಗಪಡಿಸಲಿ – ಮಾಜಿ ಶಾಸಕ ಸಂಜೀವ ಮಠಂದೂರು ಸವಾಲು

    ನದಿಗೆ ತ್ಯಾಜ್ಯ ಹರಿಸಿದರೆ ಕ್ರಿಮಿನಲ್ ಮೊಕದ್ದಮೆ : ಸಚಿವ ಈಶ್ವರ್‌ ಖಂಡ್ರೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ಪುತ್ತೂರು ಜಾತ್ರೆ ಧ್ವಜಾವರೋಹಣ

by ಪ್ರಜಾಧ್ವನಿ ನ್ಯೂಸ್
April 19, 2024
in ಪುತ್ತೂರು, ಪ್ರಾದೇಶಿಕ
0
ಪುತ್ತೂರು ಜಾತ್ರೆ ಧ್ವಜಾವರೋಹಣ
50
SHARES
143
VIEWS
ShareShareShare
https://prajadhwani.news/wp-content/uploads/2024/04/1Video-2024-04-19-at-1.25.40-PM.mp4
https://prajadhwani.news/wp-content/uploads/2024/04/1-Video-2024-04-19-at-1.24.54-PM.mp4

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ವರ್ಷಾವಧಿ ಜಾತ್ರೆಯ ಎ.19 ರಂದು ಬೆಳಿಗ್ಗೆ 10.26 ಕ್ಕೆ ಧ್ವಜಾವರೋಹಣದ ಮೂಲಕ ಸಂಪನ್ನಗೊಂಡಿತು.

Keshari Durga

ಜಾಹೀರಾತು

ಎ.17ರಂದು ಬ್ರಹ್ಮರಥೋತ್ಸವ ನಡೆದ ಬಳಿಕ ಎ.18ರಂದು ಸಂಜೆ ದೇವಸ್ಥಾನದಿಂದ ಕಾಲ್ನಡಿಗೆಯಲ್ಲಿ ಅವಭೃತ ಸ್ನಾನಕ್ಕೆ ವೀರಮಂಗಲಕ್ಕೆ ತೆರಳಿದ ಶ್ರೀ ದೇವರು ದಾರಿಯುದ್ಧಕ್ಕೂ 57 ಕಡೆಗಳಲ್ಲಿ ಕಟ್ಟೆ ಪೂಜೆ ಮತ್ತು ಅಂಗಡಿ, ಮನೆಗಳಿಂದ ಆರತಿ ಸ್ವೀಕರಿಸಿ ಎ.19ರಂದು ಬೆಳಿಗ್ಗೆ 6.15ಕ್ಕೆ ವೀರಮಂಗಲ ಶ್ರೀ ಮಹಾವಿಷ್ಣು ದೇವಸ್ಥಾನಕ್ಕೆ ತಲುಪಿ ಅಲ್ಲಿ ಕಟ್ಟೆ ಪೂಜೆ ಸ್ವೀಕರಿಸಿ, ಬಳಿಕ ಕುಮಾರಧಾರ ಹೊಳೆಯ ತಟದಲ್ಲಿರುವ ಕಟ್ಟೆಯಲ್ಲಿ ಪುಷ್ಪಕನ್ನಡಿ ತೆರವು ಮಾಡಿ 6.45 ಗಂಟೆಯ ಸುಮಾರಿಗೆ ಕುಮಾರಧಾರ ನದಿಯಲ್ಲಿ ಅವಭೃತ ಸ್ನಾನಕ್ಕೆ ಇಳಿದರು. ವಿವಿಧ ಸುಗಂಧ ದ್ರವ್ಯಗಳಿಂದ ಶ್ರೀ ದೇವರಿಗೆ ಬ್ರಹ್ಮಶ್ರೀ ಕುಂಟಾರು ಶ್ರೀಧರ ತಂತ್ರಿಯವರ ನೇತೃತ್ವದಲ್ಲಿ ದೇವಳದ ಪ್ರಧಾನ ಅರ್ಚಕರು, ವೈದಿಕರಿಂದ ಮಂತ್ರ ಘೋಷದೊಂದಿಗೆ ಅಭಿಷೇಕಾದಿ ಸ್ನಾನ ಮುಗಿಸಿ ಅಲ್ಲಿಂದ ನೇರ ದೇವಳಕ್ಕೆ ಆಗಮಿಸಿ ಧ್ವಜಾವರೋಹಣ ಮೂಲಕ‌ ಜಾತ್ರೆ ಸಂಪನ್ನಗೊಂಡಿತು. ಈ ವೇಳೆ ಸಹಸ್ರ ಸಂಖ್ಯೆಯಲ್ಲಿ ಭಕ್ತರು ಶ್ರೀ ದೇವರ ಜೊತೆಯಲ್ಲಿದ್ದರು.

Muliya

ಜಾಹೀರಾತು

Sathyasayi Hospital

ಜಾಹೀರಾತು

SendShare20Share
Previous Post

ವೀರಮಂಗಲದಲ್ಲಿ ‘ಹತ್ತೂರ ಒಡೆಯನ’ ಅವಭೃತ ಸ್ನಾನ

Next Post

ಬಪ್ಪಳಿಗೆ ನೆಲ್ಲಿಗುಂಡಿಯಲ್ಲಿ ದಲಿತ ಕಾಲೋನಿಯ ಸಂಪರ್ಕ ರಸ್ತೆಗಾಗಿ ದ.ಕ.ಜಿಲ್ಲಾ ಆದಿದ್ರಾವಿಡ ಸಮಾಜ ಸೇವಾ ಸಂಘದಿಂದ ಶಾಸಕರಿಗೆ ಮನವಿ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post

ಬಪ್ಪಳಿಗೆ ನೆಲ್ಲಿಗುಂಡಿಯಲ್ಲಿ ದಲಿತ ಕಾಲೋನಿಯ ಸಂಪರ್ಕ ರಸ್ತೆಗಾಗಿ ದ.ಕ.ಜಿಲ್ಲಾ ಆದಿದ್ರಾವಿಡ ಸಮಾಜ ಸೇವಾ ಸಂಘದಿಂದ ಶಾಸಕರಿಗೆ ಮನವಿ

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In