• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಮುಂಬೈಯಲ್ಲಿ 2008ರ ದಾಳಿ ಸಂಚುಕೋರ ತಹಾವುರ್‌ ರಾಣಾ ಹಸ್ತಾಂತರಕ್ಕೆ ಅಮೆರಿಕ ಸುಪ್ರೀಂ ಕೋರ್ಟ್ ಸಮ್ಮತಿ

January 25, 2025
ಪುತ್ತೂರು: ಅಕ್ರಮ–ಸಕ್ರಮ, 94C ಅರ್ಜಿಗಳ ತುರ್ತು ವಿಲೇವಾರಿ ಹಾಗೂ ಪೌತಿ ಖಾತೆ ಸಮಸ್ಯೆ ಪರಿಹಾರಕ್ಕೆ ತಹಶೀಲ್ದಾರ್‌ ಭೇಟಿ ಮಾಡಿದ ಪುತ್ತಿಲ ಪರಿವಾರ ನಿಯೋಗ

August 12, 2026
ದೋಲ್ಪಾಡಿ ಕಸ್ತೂರಿ ರಂಗನ್ ವರದಿ ವಿರೋಧಿಸಿ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಗ್ರಾಮ ಸಮಿತಿಯ ಸಭೆ

ಮಂತ್ರಾಲಯಕ್ಕೆ ತೆರಳಿದ್ದ ಪುತ್ತೂರು ಮೂಲದ ಉದ್ಯಮಿ ಸಂದೀಪ್ ಶೆಟ್ಟಿ ಹೃದಯಾಘಾತಕ್ಕೆ ಬಲಿ

ಉಪ್ಪಿನಂಗಡಿಯ ಕೂಟೇಲು – ಸುಬ್ರಹ್ಮಣ್ಯ ಕ್ರಾಸ್ ಬಳಿಯ ಹೈವೇ ರಸ್ತೆಯ ಕುರಿತಾದ ಗೊಂದಲ ಚೌಟರ ಗಮನಕ್ಕೆ – ತಕ್ಷಣ ಸ್ಪಂದಿಸಿದ ಸಂಸದ ಕ್ಯಾ ಬ್ರಿಜೇಶ್ ಚೌಟ

August 11, 2026
ಉಜಿರೆ ನೀರಚಿಲುಮೆಯಲ್ಲಿ ಕೆಎಸ್ಆರ್ಟಿಸಿ ಬಸ್-ಬೈಕ್ ಡಿಕ್ಕಿ: ಯುವಕ ಮೃತ್ಯು

ಪುತ್ತೂರು ನಗರ ಸಭೆಯ ಹೆಚ್ಚುವರಿ ಪ್ರಭಾರ ಕಿರಿಯ ಅಭಿಯಂತರರಾಗಿ ಕೆ.ದಿವಾಕರ

August 10, 2026
ದೇವಸ್ಥಾನಗಳಲ್ಲಿ ಸೆಪ್ಟೆಂಬರ್ 1 ರಿಂದ ಮೊಬೈಲ್ ಫೋನ್ ಬಳಕೆ ನಿಷೇದ -ನಿಯಮ ಉಲ್ಲಂಘಿಸಿದರೆ ಕಟ್ಟುನಿಟ್ಟಿನ ಕ್ರಮ

ಟಾಕ್ಸಿಕ್’ ಸಿನಿಮಾದ ಟೀಸರ್ ಮತ್ತು ಹಾಡುಗಳಿಗೆ ಭಾರಿ ಪ್ರಶಂಸೆ

ಉಡುಪಿ ಕಾಂಗ್ರೆಸ್ ಮಖಂಡನ ಹತ್ಯೆ – ಉತ್ತರ ಭಾರತ ಮೂಲದ ಮೂವರು ಹಂತಕರನ್ನು ಬಂಧಿಸುವಲ್ಲಿ ಯಶಸ್ವಿ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಹಾಗೂ ಕುಟುಂಬದವರಿಂದ ಸ್ವರ್ಣ ಮುಖ ಕವಚ ನಿರ್ಮಾಣದ ಕಾರ್ಯಕ್ಕೆ 100 ಗ್ರಾಂ ಚಿನ್ನ ಸಮರ್ಪಣೆ

ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಎಸ್.ಡಿ.ಎಂ. ಸ್ವಿಮ್ಮಿಂಗ್ ಪೂಲ್ ವಿದ್ಯಾರ್ಥಿ ಬೆನಕಗೆ ಕಂಚಿನ ಪದಕ

ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಮತ್ತೆ ಚಾಲನೆ: ಜನರ ಬದುಕನ್ನೇ ಅನಿಶ್ಚಿತತೆಗೆ ತಳ್ಳುವ ಯಾವುದೇ ಕ್ರಮವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ -ರಕ್ಷಿತ್ ಶಿವರಾಮ್

August 8, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, August 12, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು: ಅಕ್ರಮ–ಸಕ್ರಮ, 94C ಅರ್ಜಿಗಳ ತುರ್ತು ವಿಲೇವಾರಿ ಹಾಗೂ ಪೌತಿ ಖಾತೆ ಸಮಸ್ಯೆ ಪರಿಹಾರಕ್ಕೆ ತಹಶೀಲ್ದಾರ್‌ ಭೇಟಿ ಮಾಡಿದ ಪುತ್ತಿಲ ಪರಿವಾರ ನಿಯೋಗ

    ಪುತ್ತೂರು: ಅಕ್ರಮ–ಸಕ್ರಮ, 94C ಅರ್ಜಿಗಳ ತುರ್ತು ವಿಲೇವಾರಿ ಹಾಗೂ ಪೌತಿ ಖಾತೆ ಸಮಸ್ಯೆ ಪರಿಹಾರಕ್ಕೆ ತಹಶೀಲ್ದಾರ್‌ ಭೇಟಿ ಮಾಡಿದ ಪುತ್ತಿಲ ಪರಿವಾರ ನಿಯೋಗ

    ದೋಲ್ಪಾಡಿ ಕಸ್ತೂರಿ ರಂಗನ್ ವರದಿ ವಿರೋಧಿಸಿ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಗ್ರಾಮ ಸಮಿತಿಯ ಸಭೆ

    ದೋಲ್ಪಾಡಿ ಕಸ್ತೂರಿ ರಂಗನ್ ವರದಿ ವಿರೋಧಿಸಿ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಗ್ರಾಮ ಸಮಿತಿಯ ಸಭೆ

    ಮಂತ್ರಾಲಯಕ್ಕೆ ತೆರಳಿದ್ದ ಪುತ್ತೂರು ಮೂಲದ ಉದ್ಯಮಿ ಸಂದೀಪ್ ಶೆಟ್ಟಿ ಹೃದಯಾಘಾತಕ್ಕೆ ಬಲಿ

    ಮಂತ್ರಾಲಯಕ್ಕೆ ತೆರಳಿದ್ದ ಪುತ್ತೂರು ಮೂಲದ ಉದ್ಯಮಿ ಸಂದೀಪ್ ಶೆಟ್ಟಿ ಹೃದಯಾಘಾತಕ್ಕೆ ಬಲಿ

    ಉಪ್ಪಿನಂಗಡಿಯ ಕೂಟೇಲು – ಸುಬ್ರಹ್ಮಣ್ಯ ಕ್ರಾಸ್ ಬಳಿಯ ಹೈವೇ ರಸ್ತೆಯ ಕುರಿತಾದ ಗೊಂದಲ ಚೌಟರ ಗಮನಕ್ಕೆ – ತಕ್ಷಣ ಸ್ಪಂದಿಸಿದ ಸಂಸದ ಕ್ಯಾ ಬ್ರಿಜೇಶ್ ಚೌಟ

    ಉಪ್ಪಿನಂಗಡಿಯ ಕೂಟೇಲು – ಸುಬ್ರಹ್ಮಣ್ಯ ಕ್ರಾಸ್ ಬಳಿಯ ಹೈವೇ ರಸ್ತೆಯ ಕುರಿತಾದ ಗೊಂದಲ ಚೌಟರ ಗಮನಕ್ಕೆ – ತಕ್ಷಣ ಸ್ಪಂದಿಸಿದ ಸಂಸದ ಕ್ಯಾ ಬ್ರಿಜೇಶ್ ಚೌಟ

    ಉಜಿರೆ ನೀರಚಿಲುಮೆಯಲ್ಲಿ ಕೆಎಸ್ಆರ್ಟಿಸಿ ಬಸ್-ಬೈಕ್ ಡಿಕ್ಕಿ: ಯುವಕ ಮೃತ್ಯು

    ಉಜಿರೆ ನೀರಚಿಲುಮೆಯಲ್ಲಿ ಕೆಎಸ್ಆರ್ಟಿಸಿ ಬಸ್-ಬೈಕ್ ಡಿಕ್ಕಿ: ಯುವಕ ಮೃತ್ಯು

    ಪುತ್ತೂರು ನಗರ ಸಭೆಯ ಹೆಚ್ಚುವರಿ ಪ್ರಭಾರ ಕಿರಿಯ ಅಭಿಯಂತರರಾಗಿ ಕೆ.ದಿವಾಕರ

    ಪುತ್ತೂರು ನಗರ ಸಭೆಯ ಹೆಚ್ಚುವರಿ ಪ್ರಭಾರ ಕಿರಿಯ ಅಭಿಯಂತರರಾಗಿ ಕೆ.ದಿವಾಕರ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಹಾಗೂ ಕುಟುಂಬದವರಿಂದ ಸ್ವರ್ಣ ಮುಖ ಕವಚ ನಿರ್ಮಾಣದ ಕಾರ್ಯಕ್ಕೆ 100 ಗ್ರಾಂ ಚಿನ್ನ ಸಮರ್ಪಣೆ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಹಾಗೂ ಕುಟುಂಬದವರಿಂದ ಸ್ವರ್ಣ ಮುಖ ಕವಚ ನಿರ್ಮಾಣದ ಕಾರ್ಯಕ್ಕೆ 100 ಗ್ರಾಂ ಚಿನ್ನ ಸಮರ್ಪಣೆ

    ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಎಸ್.ಡಿ.ಎಂ. ಸ್ವಿಮ್ಮಿಂಗ್ ಪೂಲ್ ವಿದ್ಯಾರ್ಥಿ ಬೆನಕಗೆ ಕಂಚಿನ ಪದಕ

    ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಎಸ್.ಡಿ.ಎಂ. ಸ್ವಿಮ್ಮಿಂಗ್ ಪೂಲ್ ವಿದ್ಯಾರ್ಥಿ ಬೆನಕಗೆ ಕಂಚಿನ ಪದಕ

    ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಮತ್ತೆ ಚಾಲನೆ: ಜನರ ಬದುಕನ್ನೇ ಅನಿಶ್ಚಿತತೆಗೆ ತಳ್ಳುವ ಯಾವುದೇ ಕ್ರಮವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ -ರಕ್ಷಿತ್ ಶಿವರಾಮ್

    ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಮತ್ತೆ ಚಾಲನೆ: ಜನರ ಬದುಕನ್ನೇ ಅನಿಶ್ಚಿತತೆಗೆ ತಳ್ಳುವ ಯಾವುದೇ ಕ್ರಮವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ -ರಕ್ಷಿತ್ ಶಿವರಾಮ್

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಅಂತರರಾಜ್ಯ

ಮುಂಬೈಯಲ್ಲಿ 2008ರ ದಾಳಿ ಸಂಚುಕೋರ ತಹಾವುರ್‌ ರಾಣಾ ಹಸ್ತಾಂತರಕ್ಕೆ ಅಮೆರಿಕ ಸುಪ್ರೀಂ ಕೋರ್ಟ್ ಸಮ್ಮತಿ

by ಪ್ರಜಾಧ್ವನಿ ನ್ಯೂಸ್
January 25, 2025
in ಅಂತರರಾಜ್ಯ, ಅಂತರಾಷ್ಟ್ರೀಯ, ಕ್ರೈಮ್
0
ಮುಂಬೈಯಲ್ಲಿ 2008ರ ದಾಳಿ ಸಂಚುಕೋರ ತಹಾವುರ್‌ ರಾಣಾ ಹಸ್ತಾಂತರಕ್ಕೆ ಅಮೆರಿಕ ಸುಪ್ರೀಂ ಕೋರ್ಟ್ ಸಮ್ಮತಿ
5
SHARES
15
VIEWS
ShareShareShare

ಮುಂಬೈ ದಾಳಿಯ ಸಂಚುಕೋರ ತಹಾವುರ್ ರಾಣಾ ಹಸ್ತಾಂತರಕ್ಕೆ ಅಮೆರಿಕದ ಸುಪ್ರೀಂಕೋರ್ಟ್ ಕೊನೆಗೂ ಸಮ್ಮತಿಸಿದ್ದು ಭಾರತಕ್ಕೆ ಮಹತ್ವದ ರಾಜತಾಂತ್ರಿಕ ಜಯ ಸಿಕ್ಕಿದೆ. ಹೀಗಾಗಿ ಪಾಕಿಸ್ತಾನ ಮೂಲದ ಕೆನಡಾ ಉದ್ಯಮಿ ರಾಣಾನನ್ನು ಭಾರತಕ್ಕೆ ಕರೆತರುವ ಪ್ರಕ್ರಿಯೆ ಶೀಘ್ರದಲ್ಲೇ ಆರಂಭವಾಗಲಿದೆ. ಡೊನಾಲ್ಡ್ ಟ್ರಂಪ್ ಅಮೆರಿಕದ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಮರು ದಿನವೇ ಅಮೆರಿಕ ಸುಪ್ರೀಂಕೋರ್ಟ್​​​ನಿಂದ ಈ ತೀರ್ಪು ಹೊರಬಿದ್ದಿದೆ.

ರಾಣಾ ಹಸ್ತಾಂತರವನ್ನು ಅಮೆರಿಕ ಸುಪ್ರೀಂ ಕೋರ್ಟ್​ನಲ್ಲಿ ಪ್ರಶ್ನಿಸಲಾಗಿತ್ತು. ಆದರೆ ರಾಣಾ ಮನವಿಯನ್ನು ವಜಗೊಳಿಸಿರುವ ಕೋರ್ಟ್, ಭಾರತಕ್ಕೆ ಹಸ್ತಾಂತರ ಮಾಡಬಹುದು ಎಂದು ತೀರ್ಪು ನೀಡಿದೆ.

ರಾಣಾನನ್ನು ಭಾರತಕ್ಕೆ ಹಸ್ತಾಂತರ ಮಾಡುವುದರ ವಿರುದ್ಧ ಕಳೆದ ನವಂಬರ್​​ನಲ್ಲಿ ಅಮೆರಿಕ ಸುಪ್ರೀಂ ಕೋರ್ಟಿಗೆ ರಿಟ್ ಅರ್ಜಿ ಸಲ್ಲಿಸಲಾಗಿತ್ತು. ಡೊನಾಲ್ಡ್ ಟ್ರಂಪ್ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಒಂದು ದಿನದ ನಂತರ ಅಮೆರಿಕ ಸುಪ್ರೀಂ ಕೋರ್ಟ್ ರಿಟ್ ಅರ್ಜಿಯನ್ನು ತಿರಸ್ಕರಿಸಿದೆ. ಮುಂಬೈ ದಾಳಿ ಅಪರಾಧಿಯನ್ನು ಭಾರತಕ್ಕೆ ಗಡಿಪಾರು ಮಾಡುವ ಮನವಿಗೆ ಅಮೆರಿಕ ಸರ್ಕಾರ ಬೆಂಬಲ ಸೂಚಿಸಿತ್ತು.

ಭಾರತಕ್ಕೆ ಗಡಿಪಾರಾಗುವುದನ್ನು ತಪ್ಪಿಸಲು ತಹಾವುರ್ ರಾಣಾಗೆ ಇದು ಕೊನೆಯ ಅವಕಾಶವಾಗಿತ್ತು. ಈಗ ಸುಪ್ರೀಂ ಕೋರ್ಟ್ ಅರ್ಜಿ ತಿರಸ್ಕರಿಸಿರುವುದರಿಂದ ಆತನ ಮುಂದಿರುವ ಆಯ್ಕೆಗಳೆಲ್ಲ ಬಂದ್ ಆಗಿದ್ದು, ಭಾರತಕ್ಕೆ ಗಡಿಪಾರಾಗಲೇಬೇಕಿದೆ.

Muliya

ಜಾಹೀರಾತು

8722552464 Astrloger

ಜಾಹೀರಾತು

ಇದಕ್ಕೂ ಮುನ್ನ ಅಮೆರಿಕ ಸರ್ಕಾರ ರಾಣಾ ಪರ ವಕೀಲರ ಅರ್ಜಿಯನ್ನು ತಿರಸ್ಕರಿಸಬೇಕು ಎಂದು ನ್ಯಾಯಾಲಯದಲ್ಲಿ ವಾದ ಮಂಡಿಸಿತ್ತು. ಯುಎಸ್ ಸಾಲಿಸಿಟರ್ ಜನರಲ್ ಎಲಿಜಬೆತ್ ಬಿ. ಪ್ರಿಲೋಗರ್ ಅವರು ಡಿಸೆಂಬರ್ 16 ರಂದು ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ ದಾಖಲೆಯಲ್ಲಿ ಈ ವಿಷಯ ತಿಳಿಸಿದ್ದಾರೆ. ಈ ಪ್ರಕರಣದಲ್ಲಿ ರಾಣಾ ಭಾರತಕ್ಕೆ ಹಸ್ತಾಂತರದಿಂದ ವಿನಾಯಿತಿ ಪಡೆಯಲು ಅರ್ಹನಲ್ಲ ಎಂದು ಅಮೆರಿಕ ಸರ್ಕಾರದ ಪರ ವಕೀಲರು ವಾದಿಸಿದ್ದರು.

ರಾಣಾ ಪರ ವಕೀಲರು ಅಮೆರಿಕ ಸರ್ಕಾರದ ಶಿಫಾರಸನ್ನು ಪ್ರಶ್ನಿಸಿದ್ದರು ಮತ್ತು ಅವರ ರಿಟ್ ಅರ್ಜಿಯನ್ನು ಸ್ವೀಕರಿಸಲು ಸುಪ್ರೀಂ ಕೋರ್ಟ್‌ಗೆ ವಿನಂತಿಸಿದ್ದರು. ಜನವರಿ 17ರಂದು ರಾಣಾ ಅರ್ಜಿ ವಿಚಾರಣೆ ನಡೆದಿತ್ತು. ಅಂತಿಮವಾಗಿ ಇದೀಗ ತೀರ್ಪು ಹೊರಬಿದ್ದಿದೆ.

ತಹಾವುರ್ ರಾಣಾ ಪೂರ್ತಿ ಹೆಸರು ತಹಾವುರ್ ಹುಸೇನ್ ರಾಣಾ (63 ವರ್ಷ). ಈತ ಪಾಕಿಸ್ತಾನಿ ಮೂಲದ ಕೆನಡಾ ಪ್ರಜೆ. ರಾಣಾ ಪಾಕಿಸ್ತಾನಿ ಸೇನೆಯಲ್ಲಿಯೂ ಸೇವೆ ಸಲ್ಲಿಸಿದ್ದಾನೆ ಮತ್ತು ಸೇನೆಯಲ್ಲಿ ವೈದ್ಯನಾಗಿದ್ದ. ಆದಾಗ್ಯೂ, 90 ರ ದಶಕದಲ್ಲಿ ರಾಣಾ ಕೆನಡಾಕ್ಕೆ ಹೋದ ಮತ್ತು ನಂತರ ಅಲ್ಲಿ ಪೌರತ್ವವನ್ನು ಪಡೆದಿದ್ದ.

ಮುಂಬೈ ದಾಳಿ ಪ್ರಕರಣದಲ್ಲಿ ಶಿಕ್ಷೆಗೊಳಗಾದ ಡೇವಿಡ್ ಹೆಡ್ಲಿ ರಾಣಾನ ಸ್ನೇಹಿತ. ಡೇವಿಡ್ ಹೆಡ್ಲಿಯನ್ನು ರಾಣಾ ಅಪರಾಧ ಜಗತ್ತಿಗೆ ತಳ್ಳಿದನೆಂದು ಹೇಳಲಾಗಿದೆ. 2008 ರ ಮುಂಬೈ ಭಯೋತ್ಪಾದಕ ದಾಳಿಯ ಪ್ರಮುಖ ಮಾಸ್ಟರರ್​ ಮೈಂಡ್ ಹೆಡ್ಲಿಯನ್ನು ನಂತರ ಅಮೆರಿಕ ಬಂಧಿಸಿತ್ತು. ಹೆಡ್ಲಿಯ ವಿಚಾರಣೆಯ ಸಮಯದಲ್ಲಿ, ಮುಂಬೈ ದಾಳಿಯಲ್ಲಿ ರಾಣಾ ಶಾಮೀಲಾಗಿರುವುದು ಬಹಿರಂಗವಾಯಿತು. ರಾಣಾನನ್ನು 2009 ರಲ್ಲಿ ಅಮೆರಿಕದ ತನಿಖಾ ಸಂಸ್ಥೆಗಳು ಬಂಧಿಸಿವೆ.

SendShare2Share
Previous Post

ಮಹಾ ಕುಂಭಮೇಳದಲ್ಲಿ ಮಹಾಪ್ರಸಾದ ಸೇವೆ ನೀಡುತ್ತಿರುವ ಅದಾನಿ

Next Post

ವಿಜಯೇಂದ್ರ ರಾಜ್ಯಾಧ್ಯಕ್ಷ ಸ್ಥಾನವನ್ನು ಯಶಸ್ವಿಯಾಗಿ ನಿರ್ವಹಿಸಿಲ್ಲ; ಸದಾನಂದ ಗೌಡ ಅಸಮಾಧಾನ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In