• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
76ನೇ ಗಣರಾಜ್ಯೋತ್ಸವ: ಧ್ವಜಾರೋಹಣ ನೆರವೇರಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು

January 26, 2025
ವರ್ಣಕುಂಚ ಕಮರ್ಷಿಯಲ್ ಆರ್ಟಿಸ್ಟ್ ಅಸೋಸಿಯೇಶನ್ (ರಿ.)ಪುತ್ತೂರು- ನಗರದ ಪ್ರಮುಖ ರಸ್ತೆಗಳ ಹಂಪುಗಳಿಗೆ ಬಿಳಿ ಬಣ್ಣ

March 18, 2026
ಬೆಳ್ತಂಗಡಿ : ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಸಂಘಟನಾತ್ಮಕ ಸಭೆ

ಪುತ್ತೂರಿನಲ್ಲಿ ಮೆಡಿಕಲ್ ಹಾಸ್ಪಿಟಲ್ ನಿರ್ಮಾಣಕ್ಕೆ ಸರಕಾರದಿಂದ ಅಧಿಕೃತ ಆದೇಶ, ಅನುದಾನ ಮಂಜೂರು – ಸೇಡಿಯಾಪುನಲ್ಲೇ ನಿರ್ಮಾಣವಾಗಲಿದೆ 300 ಬೆಡ್‌ನ ಆಸ್ಪತ್ರೆ

ಬಿಜೆಪಿ ಮಹಿಳಾ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಮಹಿಳಾ ದಿನಾಚರಣೆ  ತೇಜಸ್ವಿನಿ ಪೂಜಾರಿ ರಾಷ್ಟ್ರಮಟ್ಟದ ವೆಯ್ಟ್ ಲಿಫ್ಟರ್ ಸನ್ಮಾನ

March 17, 2026
ಪ್ರಸಿದ್ದ ಶ್ರೀ ಕ್ಷೇತ್ರ ಪೊಳಲಿ ಪ್ರಧಾನ ಅರ್ಚಕರಾಗಿದ್ದ ನಾರಾಯಣ ಭಟ್‌ ವಿಧಿವಶ

March 16, 2026
ಪತಿಯನ್ನು ಬಿಡುಗಡೆ ಮಾಡಲು ಹೋದ ಮಹಿಳೆಗೆ ಪೊಲೀಸ್ ಇನ್ಸ್‌ಪೆಕ್ಟರ್ ನಿಂದ ಡಿಮ್ಯಾಂಡ್-  ಹಣವನ್ನು ಕೊಡು ಅಥವಾ ನೀನು ನನ್ನೊಂದಿಗೆ ಬಂದು ಮಲಗು ಬೇಡಿಕೆ!

ಉಡುಪಿ: ಎಲ್‌ಪಿಜಿ ಗ್ಯಾಸ್ ಸಾಗಿಸುತ್ತಿದ್ದ ಟ್ಯಾಂಕರ್ ಪಲ್ಟಿ

ಉಡುಪಿ: ಎಲ್‌ಪಿಜಿ ಗ್ಯಾಸ್ ಸಾಗಿಸುತ್ತಿದ್ದ ಟ್ಯಾಂಕರ್ ಪಲ್ಟಿ

March 16, 2026
ಪುತ್ತೂರು: ಕಂಪ್ರೆಸ್ಡ್ ಬಯೋ ಗ್ಯಾಸ್ (ಸಿ.ಬಿ.ಜಿ) ಘಟಕ ಲೋಕಾರ್ಪಣೆ

ಬೆಳ್ತಂಗಡಿ: ಕುಂಡದಬೆಟ್ಟು ರೂ.10 ಲಕ್ಷ ಅನುದಾನದಲ್ಲಿ ಕಾಂಕ್ರಿಟೀಕರಣಗೊಂಡ ಸಂತ ಜಾನ್ ಪೌಲ್ ಚರ್ಚ್ ಕುಂಡದಬೆಟ್ಟು ರಸ್ತೆ ಉದ್ಘಾಟನೆ

ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರ ಕನಸಿನ ಯೋಜನೆ: ಪುತ್ತೂರು-ಬೆಳ್ತಂಗಡಿ ತಾಲೂಕಿನ ಸಂಪರ್ಕ ಕೊಂಡಿಯಾಗಿರುವ ಮುಗೇರಡ್ಕದಲ್ಲಿ ನಿರ್ಮಾಣವಾಗುತ್ತಿರುವ  ಏತ ನೀರಾವರಿ ಯೋಜನೆ ಮತ್ತು ಸೇತುವೆ  ಅಭಿವೃದ್ಧಿ  ಕಾಮಗಾರಿಯ ಪ್ರಗತಿ ಪರಿಶೀಲನೆ

ಗುಂಡ್ಯ ಸಮೀಪ ರಾಜಹಂಸ ಬಸ್ ಹಾಗೂ ಸ್ವಿಫ್ಟ್ ಕಾರು ನಡುವೆ ಸಂಭವಿಸಿದ ಭೀಕರ ಅಪಘಾತ ಮೂವರು ಸ್ಥಳದಲ್ಲೇ ಮೃತ್ಯು

ಗುಂಡ್ಯ ಸಮೀಪ ರಾಜಹಂಸ ಬಸ್ ಹಾಗೂ ಸ್ವಿಫ್ಟ್ ಕಾರು ನಡುವೆ ಸಂಭವಿಸಿದ ಭೀಕರ ಅಪಘಾತ ಮೂವರು ಸ್ಥಳದಲ್ಲೇ ಮೃತ್ಯು

March 17, 2026
ಬಂದಾರು :ಮಾ.11 ಬಂದಾರು ಗ್ರಾಮ ಮೈರೋಳ್ತಡ್ಕ ಸರಕಾರಿ ಉನ್ನತೀಕರಿಸಿದ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆಗೆ  ಅಂಡೆಕೇರಿ ಬದ್ರಿಯಾ ಜುಮಾ ಮಸೀದಿ ಯವರಿಂದ  ಶುದ್ಧ ನೀರಿನ ಘಟಕದ ಕೊಡುಗೆ

March 12, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, March 19, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ವರ್ಣಕುಂಚ ಕಮರ್ಷಿಯಲ್ ಆರ್ಟಿಸ್ಟ್ ಅಸೋಸಿಯೇಶನ್ (ರಿ.)ಪುತ್ತೂರು- ನಗರದ ಪ್ರಮುಖ ರಸ್ತೆಗಳ ಹಂಪುಗಳಿಗೆ ಬಿಳಿ ಬಣ್ಣ

    ವರ್ಣಕುಂಚ ಕಮರ್ಷಿಯಲ್ ಆರ್ಟಿಸ್ಟ್ ಅಸೋಸಿಯೇಶನ್ (ರಿ.)ಪುತ್ತೂರು- ನಗರದ ಪ್ರಮುಖ ರಸ್ತೆಗಳ ಹಂಪುಗಳಿಗೆ ಬಿಳಿ ಬಣ್ಣ

    ಬೆಳ್ತಂಗಡಿ : ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಸಂಘಟನಾತ್ಮಕ ಸಭೆ

    ಬೆಳ್ತಂಗಡಿ : ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಸಂಘಟನಾತ್ಮಕ ಸಭೆ

    ಪುತ್ತೂರಿನಲ್ಲಿ ಮೆಡಿಕಲ್ ಹಾಸ್ಪಿಟಲ್ ನಿರ್ಮಾಣಕ್ಕೆ ಸರಕಾರದಿಂದ ಅಧಿಕೃತ ಆದೇಶ, ಅನುದಾನ ಮಂಜೂರು – ಸೇಡಿಯಾಪುನಲ್ಲೇ ನಿರ್ಮಾಣವಾಗಲಿದೆ 300 ಬೆಡ್‌ನ ಆಸ್ಪತ್ರೆ

    ಪುತ್ತೂರಿನಲ್ಲಿ ಮೆಡಿಕಲ್ ಹಾಸ್ಪಿಟಲ್ ನಿರ್ಮಾಣಕ್ಕೆ ಸರಕಾರದಿಂದ ಅಧಿಕೃತ ಆದೇಶ, ಅನುದಾನ ಮಂಜೂರು – ಸೇಡಿಯಾಪುನಲ್ಲೇ ನಿರ್ಮಾಣವಾಗಲಿದೆ 300 ಬೆಡ್‌ನ ಆಸ್ಪತ್ರೆ

    ಬಿಜೆಪಿ ಮಹಿಳಾ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಮಹಿಳಾ ದಿನಾಚರಣೆ  ತೇಜಸ್ವಿನಿ ಪೂಜಾರಿ ರಾಷ್ಟ್ರಮಟ್ಟದ ವೆಯ್ಟ್ ಲಿಫ್ಟರ್ ಸನ್ಮಾನ

    ಬಿಜೆಪಿ ಮಹಿಳಾ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಮಹಿಳಾ ದಿನಾಚರಣೆ ತೇಜಸ್ವಿನಿ ಪೂಜಾರಿ ರಾಷ್ಟ್ರಮಟ್ಟದ ವೆಯ್ಟ್ ಲಿಫ್ಟರ್ ಸನ್ಮಾನ

    ಪ್ರಸಿದ್ದ ಶ್ರೀ ಕ್ಷೇತ್ರ ಪೊಳಲಿ ಪ್ರಧಾನ ಅರ್ಚಕರಾಗಿದ್ದ ನಾರಾಯಣ ಭಟ್‌ ವಿಧಿವಶ

    ಪ್ರಸಿದ್ದ ಶ್ರೀ ಕ್ಷೇತ್ರ ಪೊಳಲಿ ಪ್ರಧಾನ ಅರ್ಚಕರಾಗಿದ್ದ ನಾರಾಯಣ ಭಟ್‌ ವಿಧಿವಶ

    ಪುತ್ತೂರು: ಕಂಪ್ರೆಸ್ಡ್ ಬಯೋ ಗ್ಯಾಸ್ (ಸಿ.ಬಿ.ಜಿ) ಘಟಕ ಲೋಕಾರ್ಪಣೆ

    ಪುತ್ತೂರು: ಕಂಪ್ರೆಸ್ಡ್ ಬಯೋ ಗ್ಯಾಸ್ (ಸಿ.ಬಿ.ಜಿ) ಘಟಕ ಲೋಕಾರ್ಪಣೆ

    ಬೆಳ್ತಂಗಡಿ: ಕುಂಡದಬೆಟ್ಟು ರೂ.10 ಲಕ್ಷ ಅನುದಾನದಲ್ಲಿ ಕಾಂಕ್ರಿಟೀಕರಣಗೊಂಡ ಸಂತ ಜಾನ್ ಪೌಲ್ ಚರ್ಚ್ ಕುಂಡದಬೆಟ್ಟು ರಸ್ತೆ ಉದ್ಘಾಟನೆ

    ಬೆಳ್ತಂಗಡಿ: ಕುಂಡದಬೆಟ್ಟು ರೂ.10 ಲಕ್ಷ ಅನುದಾನದಲ್ಲಿ ಕಾಂಕ್ರಿಟೀಕರಣಗೊಂಡ ಸಂತ ಜಾನ್ ಪೌಲ್ ಚರ್ಚ್ ಕುಂಡದಬೆಟ್ಟು ರಸ್ತೆ ಉದ್ಘಾಟನೆ

    ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರ ಕನಸಿನ ಯೋಜನೆ: ಪುತ್ತೂರು-ಬೆಳ್ತಂಗಡಿ ತಾಲೂಕಿನ ಸಂಪರ್ಕ ಕೊಂಡಿಯಾಗಿರುವ ಮುಗೇರಡ್ಕದಲ್ಲಿ ನಿರ್ಮಾಣವಾಗುತ್ತಿರುವ  ಏತ ನೀರಾವರಿ ಯೋಜನೆ ಮತ್ತು ಸೇತುವೆ  ಅಭಿವೃದ್ಧಿ  ಕಾಮಗಾರಿಯ ಪ್ರಗತಿ ಪರಿಶೀಲನೆ

    ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರ ಕನಸಿನ ಯೋಜನೆ: ಪುತ್ತೂರು-ಬೆಳ್ತಂಗಡಿ ತಾಲೂಕಿನ ಸಂಪರ್ಕ ಕೊಂಡಿಯಾಗಿರುವ ಮುಗೇರಡ್ಕದಲ್ಲಿ ನಿರ್ಮಾಣವಾಗುತ್ತಿರುವ ಏತ ನೀರಾವರಿ ಯೋಜನೆ ಮತ್ತು ಸೇತುವೆ ಅಭಿವೃದ್ಧಿ ಕಾಮಗಾರಿಯ ಪ್ರಗತಿ ಪರಿಶೀಲನೆ

    ಗುಂಡ್ಯ ಸಮೀಪ ರಾಜಹಂಸ ಬಸ್ ಹಾಗೂ ಸ್ವಿಫ್ಟ್ ಕಾರು ನಡುವೆ ಸಂಭವಿಸಿದ ಭೀಕರ ಅಪಘಾತ ಮೂವರು ಸ್ಥಳದಲ್ಲೇ ಮೃತ್ಯು

    ಗುಂಡ್ಯ ಸಮೀಪ ರಾಜಹಂಸ ಬಸ್ ಹಾಗೂ ಸ್ವಿಫ್ಟ್ ಕಾರು ನಡುವೆ ಸಂಭವಿಸಿದ ಭೀಕರ ಅಪಘಾತ ಮೂವರು ಸ್ಥಳದಲ್ಲೇ ಮೃತ್ಯು

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ನವದೆಹಲಿ

76ನೇ ಗಣರಾಜ್ಯೋತ್ಸವ: ಧ್ವಜಾರೋಹಣ ನೆರವೇರಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು

by ಪ್ರಜಾಧ್ವನಿ ನ್ಯೂಸ್
January 26, 2025
in ನವದೆಹಲಿ, ಸಾಂಸ್ಕೃತಿಕ
0
76ನೇ ಗಣರಾಜ್ಯೋತ್ಸವ: ಧ್ವಜಾರೋಹಣ ನೆರವೇರಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು
5
SHARES
13
VIEWS
ShareShareShare

ನವದೆಹಲಿ: ದೇಶದೆಲ್ಲಡೆ 76ನೇ ಗಣರಾಜ್ಯೋತ್ಸವ ಸಂಭ್ರಮ ಮನೆ ಮಾಡಿದ್ದು, ಕರ್ತವ್ಯಪಥದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಧ್ವಜಾರೋಹಣ ನೆರವೇರಿಸಿದರು.

ಈ ವೇಳೆ ರಾಷ್ಟ್ರಪತಿಗಳಿಗೆ ಪ್ರಧಾನಿ ನರೇಂದ್ರ ಮೋದಿ, ಉಪರಾಷ್ಟ್ರಪತಿ ಜಗದೀಪ್‌ ಧನಕರ್‌ ಸಾಥ್‌ ನೀಡಿದರು. ನಂತರ ಭವ್ಯ ಮೆರವಣಿಗೆ ಪ್ರಾರಂಭವಾಗಿದ್ದು, ಸಮಾರಂಭದಲ್ಲಿ ಇಂಡೋನೇಷ್ಯಾ ಅಧ್ಯಕ್ಷ ಪ್ರಬೊವೊ ಸುಬಿಯಾಂಟೊ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದಾರೆ.

ಧ್ವಜಾರೋಹಣದ ಬೆನ್ನಲ್ಲೇ ರಾಷ್ಟ್ರಪತಿಗಳಿಗೆ 21 ತೋಪಿನ ಸನ್ಮಾನ ನೀಡಿ ಗೌರವಿಸಲಾಯಿತು. ಬಳಿಕ ಗಣರಾಜ್ಯೋತ್ಸವದ ಪರೇಡ್‌ ಆರಂಭವಾಯಿತು. ರಾಜಪಥ್‌ ಕರ್ತವ್ಯಪಥ ಎಂದು ಮರುನಾಮಕರಣಗೊಂಡ ಬಳಿಕ ನಡೆಯುತ್ತಿರುವ 3ನೇ ಗಣರಾಜ್ಯೋತ್ಸವ ಇದಾಗಿದ್ದು, ಪರೇಡ್‌ ಮೂಲಕ ವಿಶ್ವದ ಮುಂದೆ ದೇಶದ ಶಕ್ತಿ ಕರ್ತವ್ಯಪಥದಲ್ಲಿ ಮೊದಲ ಬಾರಿಗೆ ಅನಾವರಣಗೊಳಿಸಲಾಗುತ್ತಿದೆ.

ಈ ಬಾರಿಯ ಗಣರಾಜ್ಯೋತ್ಸವ ಜನ್ ಭಾಗಿದರಿ (ಜನರ ಭಾಗವಹಿಸುವಿಕೆ) ವಿಷಯದ ಮೇಲೆ ವಿಶೇಷ ಗಮನ ಹರಿಸಲಾಗಿದೆ. ಸಾವಿರಾರು ಜನಸಾಮಾನ್ಯರು ವಿಶೇಷ ಅತಿಥಿಗಳಾಗಿ ಆಗಮಿಸಿದ್ದು, 10 ಸಾವಿರಕ್ಕೂ ಹೆಚ್ಚು ಜನರು ಭಾಗಿಯಾಗಿದ್ದಾರೆ.

ಗಣರಾಜ್ಯೋತ್ಸವ ಸಡಗರ, ಚಳಿಯ ನಡುವೆಯೂ ದೇಶಾಭಿಮಾನವನ್ನು ಬಿಂಬಿಸುವ ಮೆರವಣಿಗೆ. ಸಹಸ್ರಾರು ಮಂದಿ ಖುಷಿಯಿಂದಲೇ ಗಣರಾಜ್ಯೋತ್ಸವದಲ್ಲಿ ಭಾಗಿಯಾದ ಕ್ಷಣ. ಸುಮಾರು ಒಂದೂವರೆ ಗಂಟೆಗಳ ಕಾಲ ಕರ್ತವ್ಯಪಥದಲ್ಲಿ ಭಾರತದ ಕಲೆ, ಸಂಸ್ಕೃತಿ, ಹತ್ತಾರು ಕ್ಷೇತ್ರಗಳಲ್ಲಿನ ಸಾಧನೆಯನ್ನು ಬಿಂಬಿಸುವ ಹಿರಿಮೆಯ ಪ್ರದರ್ಶನ, ಯೋಧರು, ಕಲಾವಿದರು, ಸಾಧಕರ ಸಮ್ಮಿಲನದ ಖುಷಿಯ ಕ್ಷಣಗಳು, ಇಡೀ ಕರ್ತವ್ಯಪಥವು ಮಿನಿ ಭಾರತವಾಗಿಯೇ ಪರಿವರ್ತನೆಯಾಗಿತ್ತು.

ಭಾರತ ಮಾತ್ರವಲ್ಲದೇ ಹೊರ ದೇಶಗಳಿಂದಲೂ ಆಗಮಿಸಿರುವ ಗಣ್ಯರು ಈ ಬಾರಿಯ 76ನೇ ವರ್ಷದ ಗಣರಾಜ್ಯೋತ್ಸವವನ್ನು ಸಾಕ್ಷೀಕರಿಸಿದರು. ಅದರಲ್ಲೂ ಇಂಡೋನೇಷ್ಯಾದ ಅಧ್ಯಕ್ಷರು ಹಾಗೂ ಅವರ ತಂಡ ವಿಶೇಷ ಅತಿಥಿಯಾಗಿದ್ದಾರೆ. ಗಣರಾಜೋತ್ಸವ ಪರೇಡ್ ಬೆಳಿಗ್ಗೆಯೇ ಆರಂಭವಾಗಿದ್ದು, ಸುಮಾರು 90 ನಿಮಿಷಗಳ ಕಾಲ ಮೆರವಣಿಗೆ ನಡೆಯಲಿದೆ.

ಪ್ರಧಾನಿ ನರೇಂದ್ರ ಮೋದಿಯವರು ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ಭೇಟಿ ಗೌರವ ಸಲ್ಲಿಸುವುದರೊಂದಿಗೆ ಸಮಾರಂಭವು ಪ್ರಾರಂಭವಾಯಿತು. ಅಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮಡಿದ ವೀರರಿಗೆ ಶ್ರದ್ಧಾಂಜಲಿ ಸಲ್ಲಿಸಿ ನಂತರ ಗಣರಾಜ್ಯೋತ್ಸವ ಕಾರ್ಯಕ್ರಮಕ್ಕೆ ಆಗಮಿಸಿದರು.

Muliya

ಜಾಹೀರಾತು

Poorna squash

ಜಾಹೀರಾತು

ಇಂಡೋನೇಷ್ಯಾ ಅಧ್ಯಕ್ಷ ಪ್ರಬೋವೊ ಸುಬಿಯಾಂಟೊ ಅವರು ಗಣರಾಜ್ಯೋತ್ಸವ ಪರೇಡ್‌ಗೆ ಮುಖ್ಯ ಅತಿಥಿಯಾಗಿದ್ದರು. ಭಾರತದ ರಾಷ್ಟ್ರಪತಿ ದೌಪದಿ ಮುರ್ಮು ಅವರೊಂದಿಗೆ ಪ್ರಬೋವೋ ಅವರು ಕರ್ತವ್ಯಪಥಕ್ಕೆ ಆಗಮಿಸಿದರು. ಅವರನ್ನು ಪ್ರಧಾನಿ ನರೇಂದ್ರ ಮೋದಿ ಬರ ಮಾಡಿಕೊಂಡರು. ವಿಶೇಷ ಅತಿಥಿಯೊಂದಿಗೆ ರಾಷ್ಟ್ರಪತಿ ವಿಶೇಷ ವಾಹನದಲ್ಲಿ ಅಶ್ವಾರೋಹಿ ಪಡೆಯ ಹಿನ್ನೆಲೆಯೊಂದಿಗೆ ಪರೇಡ್‌ನತ್ತ ಆಗಮಿಸಿದರು. ಪ್ರಧಾನಿ ನರೇಂದ್ರ ಮೋದಿ ಕೂಡ ಕರ್ತವ್ಯ ಪಥಕ್ಕೆ ಬಂದರು.

camera center ad

ಜಾಹೀರಾತು

152 ಸದಸ್ಯರನ್ನು ಒಳಗೊಂಡಿರುವ ಇಂಡೋನೇಷಿಯಾದ ರಾಷ್ಟ್ರೀಯ ಸಶಸ್ತ್ರ ಪಡೆಗಳ ಮೆರವಣಿಗೆಯ ತುಕಡಿ ಮತ್ತು 190 ಸದಸ್ಯರೊಂದಿಗೆ ಇಂಡೋನೇಷ್ಯಾದ ಮಿಲಿಟರಿ ಅಕಾಡೆಮಿಯ ಬ್ಯಾಂಡ್ ಪರೇಡ್‌ನಲ್ಲಿ ಭಾಗವಹಿಸಿದೆ. ರಾಷ್ಟ್ರೀಯ ಪ್ರಾಮುಖ್ಯತೆಯ ಕಾರ್ಯಕ್ರಮಗಳಲ್ಲಿ ‘ಜನ ಸಹಭಾಗಿತ್ವ’ ಹೆಚ್ಚಿಸುವ ಸರ್ಕಾರದ ಉದ್ದೇಶಕ್ಕೆ ಅನುಗುಣವಾಗಿ ಇದನ್ನು ನೋಡಲು ಸುಮಾರು 10,000 ಅತಿಥಿಗಳನ್ನು ಆಹ್ವಾನಿಸಲಾಗಿದೆ. ಇದರಡಿ ಈ ಬಾರಿ ಇಂಡೋನೇಷ್ಯಾದ ತಂಡಗಳು ಕಾರ್ಯಕ್ರಮದಲ್ಲಿ ಭಾಗಿಯಾದವು.

ಲೆಫ್ಟಿನೆಂಟ್ ಅಹಾನ್ ಕುಮಾರ್ ನೇತೃತ್ವದ 61 ಅಶ್ವಸೈನ್ಯದ ಮೊದಲ ಸೇನಾ ತುಕಡಿಯು ಗಣರಾಜ್ಯೋತ್ಸವ ಪರೇಡ್ ಅನ್ನು ಮುನ್ನಡೆಸಿತು. 1953 ರಲ್ಲಿ ಆರಂಭಗೊಂಡ 61 ಅಶ್ವಸೈನ್ಯವು ವಿಶ್ವದಲ್ಲಿ ಏಕೈಕ ಸೇವೆ ಸಲ್ಲಿಸುತ್ತಿರುವ ಹಾರ್ಸ್ ಕ್ಯಾವಲಿ ರೆಜಿಮೆಂಟ್ ಎನ್ನುವ ವಿಶೇಷತೆ ಹೊಂದಿದೆ. ಇದು ಕೂಡ ಗಮನ ಸೆಳೆಯಿತು.

ರಾಷ್ಟ್ರಪತಿ ದೌಪದಿ ಮುರ್ಮು ಅವರು ಕರ್ತವ್ಯ ಪಥದಲ್ಲಿ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಪೆರೇಡ್ ಕಮಾಂಡರ್, ಲೆಫ್ಟಿನೆಂಟ್ ಜನರಲ್ ಭವಿಶ್ ಕುಮಾರ್ ಮತ್ತು ಪೆರೇಡ್‌ನ ಎರಡನೇ ಕಮಾಂಡ್ ಮೇಜರ್ ಜನರಲ್ ಸುಮಿತ್ ಮಹ್ರಾ ಅವರಿಂದ ಗೌರವ ವಂದನೆ ಸ್ವೀಕರಿಸಿದ್ದಾರೆ. ಹೆಲಿಕಾಪ್ಟರ್ ಗಳ ಮೂಲಕ ಪುಷ್ಪವೃಷ್ಟಿ ಮಾಡಲಾಗಿದೆ. ಭಾರತೀಯ ವಾಯುಪಡೆಯ 129 ಹಲಿಕಾಪ್ಟರ್ ಘಟಕದ Mi-17 IV ಚಾಪರ್‌ಗಳಿಂದ ಕರ್ತವ್ಯ ಹಾದಿಯಲ್ಲಿ ಹೂವಿನ ದಳಗಳನ್ನು ಸುರಿಸಲಾಯಿತು. ಹೆಲಿಕಾಪ್ಟರ್‌ಗಳು ಸೇನೆ, ನೌಕಾಪಡೆ ಮತ್ತು ವಾಯುಪಡೆಯ ಆಯಾ ಸೇವಾ ಧ್ವಜಗಳೊಂದಿಗೆ ರಾಷ್ಟ್ರೀಯ ಧ್ವಜವನ್ನು ಹೊತ್ತೊಯ್ದವು. ಹೆಲಿಕಾಪ್ಟರ್‌ಗಳು ಗಣರಾಜ್ಯೋತ್ಸವದ ಮೆರವಣಿಗೆಗಾಗಿ ಕರ್ತವ್ಯ ಹಾದಿಯಲ್ಲಿ ಹಾಜರಿದ್ದ ಪ್ರೇಕ್ಷಕರ ಮೇಲೆ ಹೂವಿನ ದಳಗಳನ್ನು ಸುರಿಸಿದವು. ಗ್ರೂಪ್ ಕ್ಯಾಪ್ಟನ್ ಅಲೋಕ್ ಅಹ್ವಾವತ್ ನೇತೃತ್ವ ವಹಿಸಿದ್ದರು.

ashwinistudioputtur

ಜಾಹೀರಾತು

vishnu studio

ಜಾಹೀರಾತು

SendShare2Share
Previous Post

ಸನಾತನ ಧರ್ಮ ಭಾರತದ ಆತ್ಮ ಯುಪಿ ಸಿಎಂ ಯೋಗಿ ಆದಿತ್ಯನಾಥ್‌

Next Post

ಪ್ರಯಾಗ್‌ರಾಜ್‌ ಮಹಾ ಕುಂಭಮೇಳದಲ್ಲಿ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್‌

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಪ್ರಯಾಗ್‌ರಾಜ್‌ ಮಹಾ ಕುಂಭಮೇಳದಲ್ಲಿ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್‌

ಪ್ರಯಾಗ್‌ರಾಜ್‌ ಮಹಾ ಕುಂಭಮೇಳದಲ್ಲಿ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್‌

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In