• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪತ್ನಿಯ ಕಿರುಕುಳದಿಂದ ತಾಳಲಾರದೆ ಪತಿ ಆತ್ಮಹತ್ಯೆ

January 28, 2025
ರಾಜ್ಯದ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಚುನಾವಣೆ: ಕ್ಷೇತ್ರವಾರು ಮೀಸಲಾತಿ ಪಟ್ಟಿ ಪ್ರಕಟ

October 8, 2026
ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಸೇವಾಸಂಕಲ್ಪ ಅಭಿಯಾನ ಸಲುವಾಗಿ ಮಂಡಲ ಮಹಿಳಾ ಮೋರ್ಚಾ ನೇತೃತ್ವದಲ್ಲಿ ಮಹಿಳೆಯರಿಗೆ ರಂಗೋಲಿ ಸ್ಪರ್ಧೆ

ಗುರುವಾಯನಕೆರೆ ಗಣೇಶೋತ್ಸವ ಸಮಿತಿ ವತಿಯಿಂದ ಕೃಷಿ ವಿಜ್ಞಾನದಲ್ಲಿ 53ನೇ ರ‍್ಯಾಂಕ್ ಪಡೆದ ಕೊಂಟುಪಲ್ಕೆ ನಿವಾಲಸಿ ಕು.ನಿಧಿತಾ ಬಂಗೇರ ಅವರಿಗೆ ಸನ್ಮಾನ

ಹೃದಯಾಘಾತದಿಂದ ನಿಧನರಾದ ಹಿರಿಯ ನಟ ನಾನಾ ಪಾಟೇಕರ್

ಧರ್ಮಸ್ಥಳದಲ್ಲಿ ನವರಾತ್ರಿ ಪ್ರಯುಕ್ತ 11 ರಿಂದ 19 ರ ವರೆಗೆ ವಿಶೇಷ ಕಾರ್ಯಕ್ರಮಗಳು

October 7, 2026
ರಾಜ್ಯದಲ್ಲೇ ಮೊದಲ ಬಾರಿ ಎಂಬಂತೆ ಪುತ್ತೂರಿನಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಿಗೆ ಬೊಲೆರೋ ವಾಹನ : ಶಾಸಕ ಅಶೋಕ್ ರೈ

ಕರ್ನಾಟಕದಲ್ಲಿ ಬಿಯರ್‌‌ ಮಾರಾಟ ಭಾರೀ ಹೆಚ್ಚಳ!

ಕರ್ನಾಟಕದಲ್ಲಿ ಬಿಯರ್‌‌ ಮಾರಾಟ ಭಾರೀ ಹೆಚ್ಚಳ!

October 6, 2026
ಅಕ್ರಮ ಜಾನುವಾರು ಸಾಗಾಟ ಪ್ರಕರಣ: ಆರ್ಯಾಪು ನಿವಾಸಿ ಶಿವಪ್ರಸಾದ್ ಬಂಧನ

ಅಶೋಕ ಜನಮನ 2026: ಪ್ರತೀ ಮನೆಗೂ ಆಮಂತ್ರಣವನ್ನು ನೀಡುತ್ತಿದ್ದೇನೆ – ಅಶೋಕ್ ಕುಮಾರ್ ರೈ

ಬೊಳುವಾರು–ಹಾರಾಡಿ ರಸ್ತೆ ಮೂಲಕ ಪುತ್ತೂರು ಉಪ್ಪಿನಂಗಡಿ ರಸ್ತೆಯಲ್ಲಿ ಕೆಎಸ್‌ಆರ್‌ಟಿಸಿ ಬಸ್ ಸಂಚಾರ ಯಾವಾಗ?

October 6, 2026
ಬೆಳೆ ವಿಮೆ ಪರಿಹಾರದಲ್ಲಿ ಕಡಿತ: ರಾಜಕೀಯ ಆರೋಪ-ಪ್ರತ್ಯಾರೋಪಗಳ ಮೂಲಕ ಉತ್ತರ ನೀಡುವ ಬದಲು ವಾಸ್ತವಾಂಶಗಳನ್ನು ರೈತರ ಮುಂದೆ ಬಹಿರಂಗಪಡಿಸಬೇಕು -ಅರುಣ್ ಕುಮಾರ್ ಪುತ್ತಿಲ

ಟಿಪ್ಪರ್ ಚಾಲಕ ನೇಣು ಬಿಗಿದು ಆತ್ಮಹತ್ಯೆ

ಟಿಪ್ಪರ್ ಚಾಲಕ ನೇಣು ಬಿಗಿದು ಆತ್ಮಹತ್ಯೆ

October 6, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, October 8, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಸೇವಾಸಂಕಲ್ಪ ಅಭಿಯಾನ ಸಲುವಾಗಿ ಮಂಡಲ ಮಹಿಳಾ ಮೋರ್ಚಾ ನೇತೃತ್ವದಲ್ಲಿ ಮಹಿಳೆಯರಿಗೆ ರಂಗೋಲಿ ಸ್ಪರ್ಧೆ

    ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಸೇವಾಸಂಕಲ್ಪ ಅಭಿಯಾನ ಸಲುವಾಗಿ ಮಂಡಲ ಮಹಿಳಾ ಮೋರ್ಚಾ ನೇತೃತ್ವದಲ್ಲಿ ಮಹಿಳೆಯರಿಗೆ ರಂಗೋಲಿ ಸ್ಪರ್ಧೆ

    ಗುರುವಾಯನಕೆರೆ ಗಣೇಶೋತ್ಸವ ಸಮಿತಿ ವತಿಯಿಂದ ಕೃಷಿ ವಿಜ್ಞಾನದಲ್ಲಿ 53ನೇ ರ‍್ಯಾಂಕ್ ಪಡೆದ ಕೊಂಟುಪಲ್ಕೆ ನಿವಾಲಸಿ ಕು.ನಿಧಿತಾ ಬಂಗೇರ ಅವರಿಗೆ ಸನ್ಮಾನ

    ಗುರುವಾಯನಕೆರೆ ಗಣೇಶೋತ್ಸವ ಸಮಿತಿ ವತಿಯಿಂದ ಕೃಷಿ ವಿಜ್ಞಾನದಲ್ಲಿ 53ನೇ ರ‍್ಯಾಂಕ್ ಪಡೆದ ಕೊಂಟುಪಲ್ಕೆ ನಿವಾಲಸಿ ಕು.ನಿಧಿತಾ ಬಂಗೇರ ಅವರಿಗೆ ಸನ್ಮಾನ

    ಧರ್ಮಸ್ಥಳದಲ್ಲಿ ನವರಾತ್ರಿ ಪ್ರಯುಕ್ತ 11 ರಿಂದ 19 ರ ವರೆಗೆ ವಿಶೇಷ ಕಾರ್ಯಕ್ರಮಗಳು

    ಧರ್ಮಸ್ಥಳದಲ್ಲಿ ನವರಾತ್ರಿ ಪ್ರಯುಕ್ತ 11 ರಿಂದ 19 ರ ವರೆಗೆ ವಿಶೇಷ ಕಾರ್ಯಕ್ರಮಗಳು

    ರಾಜ್ಯದಲ್ಲೇ ಮೊದಲ ಬಾರಿ ಎಂಬಂತೆ ಪುತ್ತೂರಿನಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಿಗೆ ಬೊಲೆರೋ ವಾಹನ : ಶಾಸಕ ಅಶೋಕ್ ರೈ

    ರಾಜ್ಯದಲ್ಲೇ ಮೊದಲ ಬಾರಿ ಎಂಬಂತೆ ಪುತ್ತೂರಿನಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಿಗೆ ಬೊಲೆರೋ ವಾಹನ : ಶಾಸಕ ಅಶೋಕ್ ರೈ

    ಅಕ್ರಮ ಜಾನುವಾರು ಸಾಗಾಟ ಪ್ರಕರಣ: ಆರ್ಯಾಪು ನಿವಾಸಿ ಶಿವಪ್ರಸಾದ್ ಬಂಧನ

    ಅಕ್ರಮ ಜಾನುವಾರು ಸಾಗಾಟ ಪ್ರಕರಣ: ಆರ್ಯಾಪು ನಿವಾಸಿ ಶಿವಪ್ರಸಾದ್ ಬಂಧನ

    ಅಶೋಕ ಜನಮನ 2026: ಪ್ರತೀ ಮನೆಗೂ ಆಮಂತ್ರಣವನ್ನು ನೀಡುತ್ತಿದ್ದೇನೆ – ಅಶೋಕ್ ಕುಮಾರ್ ರೈ

    ಅಶೋಕ ಜನಮನ 2026: ಪ್ರತೀ ಮನೆಗೂ ಆಮಂತ್ರಣವನ್ನು ನೀಡುತ್ತಿದ್ದೇನೆ – ಅಶೋಕ್ ಕುಮಾರ್ ರೈ

    ಬೊಳುವಾರು–ಹಾರಾಡಿ ರಸ್ತೆ ಮೂಲಕ ಪುತ್ತೂರು ಉಪ್ಪಿನಂಗಡಿ ರಸ್ತೆಯಲ್ಲಿ ಕೆಎಸ್‌ಆರ್‌ಟಿಸಿ ಬಸ್ ಸಂಚಾರ ಯಾವಾಗ?

    ಬೆಳೆ ವಿಮೆ ಪರಿಹಾರದಲ್ಲಿ ಕಡಿತ: ರಾಜಕೀಯ ಆರೋಪ-ಪ್ರತ್ಯಾರೋಪಗಳ ಮೂಲಕ ಉತ್ತರ ನೀಡುವ ಬದಲು ವಾಸ್ತವಾಂಶಗಳನ್ನು ರೈತರ ಮುಂದೆ ಬಹಿರಂಗಪಡಿಸಬೇಕು -ಅರುಣ್ ಕುಮಾರ್ ಪುತ್ತಿಲ

    ಬೆಳೆ ವಿಮೆ ಪರಿಹಾರದಲ್ಲಿ ಕಡಿತ: ರಾಜಕೀಯ ಆರೋಪ-ಪ್ರತ್ಯಾರೋಪಗಳ ಮೂಲಕ ಉತ್ತರ ನೀಡುವ ಬದಲು ವಾಸ್ತವಾಂಶಗಳನ್ನು ರೈತರ ಮುಂದೆ ಬಹಿರಂಗಪಡಿಸಬೇಕು -ಅರುಣ್ ಕುಮಾರ್ ಪುತ್ತಿಲ

    ಟಿಪ್ಪರ್ ಚಾಲಕ ನೇಣು ಬಿಗಿದು ಆತ್ಮಹತ್ಯೆ

    ಟಿಪ್ಪರ್ ಚಾಲಕ ನೇಣು ಬಿಗಿದು ಆತ್ಮಹತ್ಯೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೈಮ್

ಪತ್ನಿಯ ಕಿರುಕುಳದಿಂದ ತಾಳಲಾರದೆ ಪತಿ ಆತ್ಮಹತ್ಯೆ

by ಪ್ರಜಾಧ್ವನಿ ನ್ಯೂಸ್
January 28, 2025
in ಕ್ರೈಮ್
0
ಪತ್ನಿಯ ಕಿರುಕುಳದಿಂದ ತಾಳಲಾರದೆ ಪತಿ ಆತ್ಮಹತ್ಯೆ
185
SHARES
528
VIEWS
ShareShareShare

ಪತ್ನಿಯ ಕಿರುಕುಳದಿಂದ ಬೆಂಗಳೂರಿನಲ್ಲಿ ಉತ್ತರ ಭಾರತ ಮೂಲದ ಪೀಟರ್ ಎನ್ನುವ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದ ಸುದ್ದಿ ದೇಶಾದ್ಯಂತ ಭಾರೀ ಚರ್ಚೆಯಾಗಿತ್ತು. ಹಾಗಿದ್ದರೂ ಇಂಥ ಪ್ರಕರಣ ವರದಿಯಾಗುವುದು ತಪ್ಪಿಲ್ಲ. ಹೆಂಡತಿಯ ಕಿರುಕುಳ ತಾಳಲಾರದೆ ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹುಬ್ಬಳ್ಳಿಯ ಚಾಮುಂಡೇಶ್ವರಿ ನಗರದಲ್ಲಿ ನಡೆದಿದೆ.

ಆತ್ಮಹತ್ಯೆಗೆ ಶರಣಾದ ವ್ಯಕ್ತಿಯನ್ನು ಪೀಟರ್ ಎಂದು ಗುರುತಿಸಲಾಗಿದೆ. ಅವರು ಖಾಸಗಿ ಕಂಪನಿಯಲ್ಲಿ ಉದ್ಯೋಗದಲ್ಲಿದ್ದರು. ಸಾವಿಗೂ ಮುನ್ನಡೆತ್‌ನೋಟ್ ಬರೆದಿಟ್ಟು ಪೀಟರ್ ಎನ್ನುವ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

LOTUS TRAVEL

ಜಾಹೀರಾತು

ಡೆತ್‌ ನೋಟ್‌ನಲ್ಲಿ ಅವರ ತಂದೆಯನ್ನು ನೆನಪಿಸಿಕೊಂಡಿರುವ ಪೀಟರ್, ಡ್ಯಾಡಿ ಐ ಆಯಮ್ ಸಾರಿ.. ಎಂದು ಬರೆದಿದ್ದಾರೆ. ಹೆಂಡತಿ ಪಿಂಕಿ ಇಸ್ ಕಿಲ್ಲಿಂಗ್ ಮೀ ಸೀ ವಾಂಟ್ ಮೈಡೆಥ್ (ನನ್ನ ಹೆಂಡತಿ ಪಿಂಕಿ ನನ್ನನ್ನು ಕೊಲ್ಲುತ್ತಿದ್ದಾಳೆ ಆಕೆ ನನ್ನ ಸಾವನ್ನು ನೋಡಬೇಕಂತೆ )ಎಂದು ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಜಾಹೀರಾತು

ಪೀಟರ್ ಪತ್ನಿ ಖಾಸಗಿ ಶಾಲೆ ಶಿಕ್ಷಕಿಯಾಗಿದ್ದರು. ಇತ್ತೀಚಿಗೆ ಬೇರೆ ವ್ಯಕ್ತಿ ಜೊತೆಗೆ ಸುತ್ತಾಟ ನಡೆಸುತ್ತಿದ್ದರು. ಇದನ್ನು ಪ್ರಶ್ನಿಸಿದ್ದಕ್ಕೆ, ನನ್ನ ಜೀವನ ನನ್ನಿಷ್ಟ ಎಂದು ಉತ್ತರ ನೀಡಿದ್ದರು ಎಂದು ಮೃತನ ಕುಟುಂಬಸ್ಥರು ಆರೋಪಿಸಿದ್ದಾರೆ

ತಮ್ಮ ಮನೆಯಲ್ಲೇ ನೇಣು ಬಿಗಿದುಕೊಂಡು ಪೀಟರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಖಾಸಗಿ ಕಂಪನಿಯಲ್ಲಿ ಕೆಲಸ ಮಾಡತಿದ್ದ ಪೀಟರ್ ಹಾಗೂ ಆತನ ಪತ್ನಿ ಪಿಂಕಿ ನಡುವೆ ಕಳೆದ ಕೆಲವು ದಿನಗಳಿಂದ ಜಗಳ ನಡೆಯುತ್ತಿತ್ತು. ಹೆಂಡತಿ ಟಾರ್ಚರ್ ನಿಂದ ನಾನು ಸಾಯ್ತಿದಿನಿ ಎಂದು ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಪೀಟರ್ ಪತ್ನಿ ಪಿಂಕಿ ಕಿರಕುಳದಿಂದ ಆತ್ಮಹತ್ಯೆಗೆ ಶರಣಾಗಿದ್ದು, ಅಶೋಕ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಶವ ಪೆಟ್ಟಿಗೆ ಮೇಲೆ `ಹೆಂಡತಿ ಟಾರ್ಚರ್‍ನಿಂದ ಸಾವು’ ಎಂದು ಬರೆಸುವಂತೆ ಡೆತ್ ನೋಟ್ ಉಲ್ಲೇಖಿಸಲಾಗಿದೆ. ಪೀಟರ್ ಆಸೆಯಂತೆ ಶವ ಪೆಟ್ಟಿಗೆ ಮೇಲೆ `ಮೈ ಡೆತ್ ಬಿಕಾಸ್ ಆಫ್ ಮೈ ವೈಫ್ ಟಾರ್ಚರ್’ ಎಂದು ಕುಟುಂಬಸ್ಥರು ಬರೆಸಿಕೊಂಡಿದ್ದಾರೆ.

Rosemac bowlar

ಜಾಹೀರಾತು

SendShare74Share
Previous Post

ಕೋಟೆಕಾರು ಸಹಕಾರಿ ಬ್ಯಾಂಕ್​ ದರೋಡೆ: ರಾಶಿ ರಾಶಿ ಚಿನ್ನ ಕಂಡು ಪೊಲೀಸರೇ ಶಾಕ್..!

Next Post

ಮಹಾಕುಂಭ ಮೇಳದಲ್ಲಿ ದುರಂತ.ಕಾಲ್ತುಳಿತಕ್ಕೆ 15 ಸಾವು.

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಮಹಾಕುಂಭ ಮೇಳದಲ್ಲಿ  ದುರಂತ.ಕಾಲ್ತುಳಿತಕ್ಕೆ 15 ಸಾವು.

ಮಹಾಕುಂಭ ಮೇಳದಲ್ಲಿ ದುರಂತ.ಕಾಲ್ತುಳಿತಕ್ಕೆ 15 ಸಾವು.

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In