• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
`ಮಿಡ್ಲ್ ಕ್ಲಾಸ್ ಫ್ಯಾಮಿಲಿ’ ತುಳು ಸಿನಿಮಾ ಕರಾವಳಿಯಾದ್ಯಂತ ತೆರೆಗೆ.

January 30, 2025
ಬಿಜೆಪಿಗೆ ”ಗುಡ್ ಬೈ” ಹೇಳಿದ ಅಣ್ಣಾಮಲೈ- ಹೊಸ ರಾಜಕೀಯ ಆಂದೋಲನ ಪ್ರಾರಂಭ- ಮುಂದಿನ ಚುನಾವಣೆಯಲ್ಲಿ ಸ್ವತಂತ್ರ ಸ್ಪರ್ಧೆ

June 5, 2026
ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಯು.ಟಿ. ಖಾದರ್​​

June 4, 2026
ಬೆಳ್ತಂಗಡಿ: ಓಡಿಲ್ನಾಳ ಬಾಲಕ ಸುಮಂತ್ ಅನುಮಾನಾಸ್ಪದ ಸಾವು ಪ್ರಕರಣ : ಶೀಘ್ರ ನ್ಯಾಯ ದೊರಕಿಸಿಕೊಡುವಂತೆ ಎಸ್‌ಪಿ ಭೇಟಿ ಮಾಡಿದ ಶಾಸಕ ಹರೀಶ್ ಪೂಂಜ

ಬಿ ಕೆ ಹರಿಪ್ರಸಾದ್ ಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಖಚಿತ!:  ಕರ್ನಾಟಕದ ಏಳು ಸ್ಥಾನಗಳಿಗೆ ನಡೆಯುವ ಚುನಾವಣೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

June 3, 2026
ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಡಿ ಕೆ ಶಿವಕುಮಾರ್ : ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಡಿಕೆಶಿ ರಾಜೀನಾಮೆ!

ಪುತ್ತೂರು: ನಿರಂತರ ವಿದ್ಯುತ್ ಕಡಿತ ವಿದ್ಯುತ್ ಕಡಿತ ಸಮಸ್ಯೆ – ಬಿಜೆಪಿಯಿಂದ ಮಾಜಿ ಶಾಸಕರ ನೇತೃತ್ವದಲ್ಲಿ  ಉಗ್ರ ಹೋರಾಟದ ಎಚ್ಚರಿಕೆ

ಬೆಳ್ತಂಗಡಿ: ಕಣಿಯೂರು ಗ್ರಾಮ ಪಂಚಾಯತ್ ಸದಸ್ಯಗೆ ಹಲ್ಲೆ ಪ್ರಕರಣ  ಆರೋಪಿಗಳಾದ ಪ್ರಜ್ವಲ್ ಕೆ.ವಿ. ಗೌಡ ಕಲ್ಮoಜ, ರಾಧಾಕೃಷ್ಣ ಬರಮೇಲು ಕಣಿಯೂರು ಇವರಿಗೆ ಜೈಲು ಶಿಕ್ಷೆ ಪ್ರಕಟ

ಸಹಕಾರಿ ಬ್ಯಾಂಕ್ ಗಳಲ್ಲಿ 0% ಬಡ್ಡಿ ದರದ ಕೃಷಿ ಸಾಲ ಸೌಲಭ್ಯ ಪಡೆಯಲು NCS ಸಮಸ್ಯೆ; ಎಸ್‌ಸಿಡಿಸಿಸಿ ಬ್ಯಾಂಕ್ ಸಿಇಒಗೆ ರೈತ ಸಂಘದಿಂದ ಮನವಿ

ನೆಟ್ಟಣಿಗೆ ಮುಡ್ನೂರು 25ನೇ ಅಕ್ರಮ ಸಕ್ರಮ ಬೈಠಕ್, 94 ಸಿ ಹಕ್ಕುಪತ್ರ ವಿತರಣೆ  ನಾನು ಜನರ ಬಳಿ ವೋಟು ಕೇಳಿದ್ದೇನೆ ಹೊರತು ನಿಮ್ಮ ಹಾಗೇ ಹಣ ಕೇಳಿಲ್ಲ : ಬಿಜೆಪಿಗೆ ತಿರುಗೇಟು ನೀಡಿದ ಶಾಸಕ ಅಶೋಕ್ ರೈ

ಸಾಮೆತ್ತಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪುತ್ತೂರು ತಾಲೂಕು ಮಟ್ಟದ ಶಾಲಾ ಪ್ರಾರಂಭೋತ್ಸವಕ್ಕೆ ಚಾಲನೆ

ಐಪಿಎಲ್ 2026ರ ಹೈವೋಲ್ಟೇಜ್ ಫೈನಲ್ ಪಂದ್ಯದಲ್ಲಿ ಗುಜರಾತ್ ವಿರುದ್ಧ ಭರ್ಜರಿ ಜಯ ಸಾಧಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು

June 1, 2026
ಹಿಂದೂ ಜಾಗರಣ ವೇದಿಕೆ ಸಂಚಾಲಕರಾಗಿದ್ದ  ಭಾಸ್ಕರ್ ಆಚಾರ್ಯ ಹೃದಯಾಘಾತದಿಂದ ನಿಧನ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, June 5, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಬೆಳ್ತಂಗಡಿ: ಓಡಿಲ್ನಾಳ ಬಾಲಕ ಸುಮಂತ್ ಅನುಮಾನಾಸ್ಪದ ಸಾವು ಪ್ರಕರಣ : ಶೀಘ್ರ ನ್ಯಾಯ ದೊರಕಿಸಿಕೊಡುವಂತೆ ಎಸ್‌ಪಿ ಭೇಟಿ ಮಾಡಿದ ಶಾಸಕ ಹರೀಶ್ ಪೂಂಜ

    ಬೆಳ್ತಂಗಡಿ: ಓಡಿಲ್ನಾಳ ಬಾಲಕ ಸುಮಂತ್ ಅನುಮಾನಾಸ್ಪದ ಸಾವು ಪ್ರಕರಣ : ಶೀಘ್ರ ನ್ಯಾಯ ದೊರಕಿಸಿಕೊಡುವಂತೆ ಎಸ್‌ಪಿ ಭೇಟಿ ಮಾಡಿದ ಶಾಸಕ ಹರೀಶ್ ಪೂಂಜ

    ಬಿ ಕೆ ಹರಿಪ್ರಸಾದ್ ಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಖಚಿತ!:  ಕರ್ನಾಟಕದ ಏಳು ಸ್ಥಾನಗಳಿಗೆ ನಡೆಯುವ ಚುನಾವಣೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

    ಬಿ ಕೆ ಹರಿಪ್ರಸಾದ್ ಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಖಚಿತ!: ಕರ್ನಾಟಕದ ಏಳು ಸ್ಥಾನಗಳಿಗೆ ನಡೆಯುವ ಚುನಾವಣೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

    ಪುತ್ತೂರು: ನಿರಂತರ ವಿದ್ಯುತ್ ಕಡಿತ ವಿದ್ಯುತ್ ಕಡಿತ ಸಮಸ್ಯೆ – ಬಿಜೆಪಿಯಿಂದ ಮಾಜಿ ಶಾಸಕರ ನೇತೃತ್ವದಲ್ಲಿ  ಉಗ್ರ ಹೋರಾಟದ ಎಚ್ಚರಿಕೆ

    ಪುತ್ತೂರು: ನಿರಂತರ ವಿದ್ಯುತ್ ಕಡಿತ ವಿದ್ಯುತ್ ಕಡಿತ ಸಮಸ್ಯೆ – ಬಿಜೆಪಿಯಿಂದ ಮಾಜಿ ಶಾಸಕರ ನೇತೃತ್ವದಲ್ಲಿ ಉಗ್ರ ಹೋರಾಟದ ಎಚ್ಚರಿಕೆ

    ಬೆಳ್ತಂಗಡಿ: ಕಣಿಯೂರು ಗ್ರಾಮ ಪಂಚಾಯತ್ ಸದಸ್ಯಗೆ ಹಲ್ಲೆ ಪ್ರಕರಣ  ಆರೋಪಿಗಳಾದ ಪ್ರಜ್ವಲ್ ಕೆ.ವಿ. ಗೌಡ ಕಲ್ಮoಜ, ರಾಧಾಕೃಷ್ಣ ಬರಮೇಲು ಕಣಿಯೂರು ಇವರಿಗೆ ಜೈಲು ಶಿಕ್ಷೆ ಪ್ರಕಟ

    ಬೆಳ್ತಂಗಡಿ: ಕಣಿಯೂರು ಗ್ರಾಮ ಪಂಚಾಯತ್ ಸದಸ್ಯಗೆ ಹಲ್ಲೆ ಪ್ರಕರಣ ಆರೋಪಿಗಳಾದ ಪ್ರಜ್ವಲ್ ಕೆ.ವಿ. ಗೌಡ ಕಲ್ಮoಜ, ರಾಧಾಕೃಷ್ಣ ಬರಮೇಲು ಕಣಿಯೂರು ಇವರಿಗೆ ಜೈಲು ಶಿಕ್ಷೆ ಪ್ರಕಟ

    ಸಹಕಾರಿ ಬ್ಯಾಂಕ್ ಗಳಲ್ಲಿ 0% ಬಡ್ಡಿ ದರದ ಕೃಷಿ ಸಾಲ ಸೌಲಭ್ಯ ಪಡೆಯಲು NCS ಸಮಸ್ಯೆ; ಎಸ್‌ಸಿಡಿಸಿಸಿ ಬ್ಯಾಂಕ್ ಸಿಇಒಗೆ ರೈತ ಸಂಘದಿಂದ ಮನವಿ

    ಸಹಕಾರಿ ಬ್ಯಾಂಕ್ ಗಳಲ್ಲಿ 0% ಬಡ್ಡಿ ದರದ ಕೃಷಿ ಸಾಲ ಸೌಲಭ್ಯ ಪಡೆಯಲು NCS ಸಮಸ್ಯೆ; ಎಸ್‌ಸಿಡಿಸಿಸಿ ಬ್ಯಾಂಕ್ ಸಿಇಒಗೆ ರೈತ ಸಂಘದಿಂದ ಮನವಿ

    ನೆಟ್ಟಣಿಗೆ ಮುಡ್ನೂರು 25ನೇ ಅಕ್ರಮ ಸಕ್ರಮ ಬೈಠಕ್, 94 ಸಿ ಹಕ್ಕುಪತ್ರ ವಿತರಣೆ  ನಾನು ಜನರ ಬಳಿ ವೋಟು ಕೇಳಿದ್ದೇನೆ ಹೊರತು ನಿಮ್ಮ ಹಾಗೇ ಹಣ ಕೇಳಿಲ್ಲ : ಬಿಜೆಪಿಗೆ ತಿರುಗೇಟು ನೀಡಿದ ಶಾಸಕ ಅಶೋಕ್ ರೈ

    ನೆಟ್ಟಣಿಗೆ ಮುಡ್ನೂರು 25ನೇ ಅಕ್ರಮ ಸಕ್ರಮ ಬೈಠಕ್, 94 ಸಿ ಹಕ್ಕುಪತ್ರ ವಿತರಣೆ ನಾನು ಜನರ ಬಳಿ ವೋಟು ಕೇಳಿದ್ದೇನೆ ಹೊರತು ನಿಮ್ಮ ಹಾಗೇ ಹಣ ಕೇಳಿಲ್ಲ : ಬಿಜೆಪಿಗೆ ತಿರುಗೇಟು ನೀಡಿದ ಶಾಸಕ ಅಶೋಕ್ ರೈ

    ಸಾಮೆತ್ತಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪುತ್ತೂರು ತಾಲೂಕು ಮಟ್ಟದ ಶಾಲಾ ಪ್ರಾರಂಭೋತ್ಸವಕ್ಕೆ ಚಾಲನೆ

    ಸಾಮೆತ್ತಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪುತ್ತೂರು ತಾಲೂಕು ಮಟ್ಟದ ಶಾಲಾ ಪ್ರಾರಂಭೋತ್ಸವಕ್ಕೆ ಚಾಲನೆ

    ಹಿಂದೂ ಜಾಗರಣ ವೇದಿಕೆ ಸಂಚಾಲಕರಾಗಿದ್ದ  ಭಾಸ್ಕರ್ ಆಚಾರ್ಯ ಹೃದಯಾಘಾತದಿಂದ ನಿಧನ

    ಹಿಂದೂ ಜಾಗರಣ ವೇದಿಕೆ ಸಂಚಾಲಕರಾಗಿದ್ದ ಭಾಸ್ಕರ್ ಆಚಾರ್ಯ ಹೃದಯಾಘಾತದಿಂದ ನಿಧನ

    ಪುತ್ತೂರು ಠಾಣೆಯಲ್ಲಿ ಕಾರ್ಯನಿರ್ವಹಿಸಿದ್ದ ಸ್ಕರಿಯ ಬಡ್ತಿ ಹಾಗೂ ವರ್ಗಾವಣೆಯೊಂದಿಗೆ ಹೆಡ್‌ ಕಾನ್‌ಸ್ಟೆಬಲ್‌ ಆಗಿ ಸುಳ್ಯ ಠಾಣೆಗೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

`ಮಿಡ್ಲ್ ಕ್ಲಾಸ್ ಫ್ಯಾಮಿಲಿ’ ತುಳು ಸಿನಿಮಾ ಕರಾವಳಿಯಾದ್ಯಂತ ತೆರೆಗೆ.

by ಪ್ರಜಾಧ್ವನಿ ನ್ಯೂಸ್
January 30, 2025
in ಪುತ್ತೂರು, ಸಿನಿಮಾ
0
`ಮಿಡ್ಲ್ ಕ್ಲಾಸ್ ಫ್ಯಾಮಿಲಿ’ ತುಳು ಸಿನಿಮಾ ಕರಾವಳಿಯಾದ್ಯಂತ ತೆರೆಗೆ.
22
SHARES
64
VIEWS
ShareShareShare

ಪುತ್ತೂರು: ರೋಹನ್ ಕಾರ್ಪೊರೇಷನ್ ಅರ್ಪಿಸುವ, ವೈಭವ್ ಫ್ಲಿಕ್ಸ್ ಮತ್ತು ಮ್ಯಾಂಗೋ ಪಿಕಲ್ ಎಂಟರ್ಟೈನ್ಮೆAಟ್ ಪ್ರೊಡಕ್ಷನ್, ಎಚ್.ಪಿ.ಆರ್. ಫಿಲ್ಮ್÷್ಸ- ಹರಿಪ್ರಸಾದ್ ರೈ ಅವರ ಸಹಯೋಗದಲ್ಲಿ ಆನಂದ್ ಎನ್. ಕುಂಪಲ ಅವರ ನಿರ್ಮಾಣ ಹಾಗೂ ರಾಹುಲ್ ಅಮೀನ್ ನಿರ್ದೇಶನದಲ್ಲಿ ತಯಾರಾದ `ಮಿಡ್ಸ್ ಕ್ಲಾಸ್ ಫ್ಯಾಮಿಲಿ’ ತುಳು ಸಿನಿಮಾ ಜ. ೩೧ರಂದು ಕರಾವಳಿ ಜಿಲ್ಲೆಯಾದ್ಯಂತ ತೆರೆ ಕಾಣಲಿದ್ದು, ಪುತ್ತೂರಿನಲ್ಲಿ ಚಾಲನೆಗೊಳ್ಳಲಿದೆ ಎಂದು ಸಿನಿಮಾದ ನಿರ್ದೇಶಕ ರಾಹುಲ್ ಅಮೀನ್ ಹೇಳಿದರು.

ಗುರುವಾರ ಪುತ್ತೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪುತ್ತೂರಿನ ಭಾರತ್ ಮಾಲ್, ಮಂಗಳೂರಿನಲ್ಲಿ ರೂಪವಾಣಿ, ಭಾರತ್ ಮಾಲ್‌ನಲ್ಲಿ ಬಿಗ್ ಸಿನಿಮಾಸ್, ಪಿವಿಆರ್, ಸಿನಿಪೊಲಿಸ್, ಭಾರತ್ ಸಿನಿಮಾಸ್ ದೇರಳಕಟ್ಟೆ, ಪಡುಬಿದ್ರೆ, ಉಡುಪಿಯಲ್ಲಿ ಕಲ್ಪನಾ, ಭಾರತ್ ಸಿನಿಮಾಸ್, ಮಣಿಪಾಲದಲ್ಲಿ ಐನಾತ್ ಭಾರತ್ ಸಿನಿಮಾಸ್, ಬೆಳ್ತಂಗಡಿಯಲ್ಲಿ ಭಾರತ್, ಸುರತ್ಕಲ್‌ನಲ್ಲಿ ನಟರಾಜ್, ಸಿನಿಗ್ಯಾಲಕ್ಸಿ, ಕಾರ್ಕಳದಲ್ಲಿ ಪ್ಲಾನೆಟ್, ರಾಧಿಕಾ ಮೊದಲಾದ ಚಿತ್ರಮಂದಿರಗಳಲ್ಲಿ ಸಿನಿಮಾ ಬಿಡುಗಡೆಗೊಳ್ಳಲಿದೆ ಎಂದರು.
`ರಾಜ್ ಸೌಂಡ್ಸ್ ಆಂಡ್ ಲೈಟ್ಸ್’ ತಂಡದ ಬಹುತೇಕ ತಂತ್ರಜ್ಞರು, ಕಲಾವಿದರು ಇಲ್ಲಿ ದುಡಿದಿದ್ದಾರೆ. ನಿರ್ದೇಶಕ ರಾಹುಲ್ ಅಮೀನ್ ಈ ಚಿತ್ರದ ನಿರ್ದೇಶಕರಾಗಿದ್ದಾರೆ. ವಿನೀತ್ ಕುಮಾರ್ ನಾಯಕ ನಟನಾಗಿ, ಸಮತಾ ಅಮೀನ್ ನಾಯಕಿಯಾಗಿ ಹಾಗೂ ತುಳು ಚಿತ್ರರಂಗದ ಮೇರು ಕಲಾವಿದರಾದ ನವೀನ್ ಡಿ.ಪಡೀಲ್, ಅರವಿಂದ ಬೋಳಾರ್, ಭೋಜರಾಜ್ ವಾಮಂಜೂರು, ಚೈತ್ರಾ ಶೆಟ್ಟಿ(ಚಿಂಪು), ಪ್ರಸನ್ನ ಶೆಟ್ಟಿ ಬೈಲೂರು, ಉಮೇಶ್ ಮಿಜಾರ್, ಸಂದೀಪ್ ಶೆಟ್ಟಿ ಮಾಣಿಬೆಟ್ಟು, ಮೈಮ್ ರಾಮದಾಸ್, ರೂಪ ವರ್ಕಾಡಿ, ರವಿ ರಾಮಕುಂಜ, ಶೋಭಾ ರೈ, ಶರಣ್ ಚಿಲಿಂಬಿ, ಸಾಹಿಲ್ ರೈ ಹಾಗೂ ಗೌರವ ಪಾತ್ರದಲ್ಲಿ ನವನಿಲ್ ಶೆಟ್ಟಿ ಕದ್ರಿ ಅಭಿನಯಿಸಿದ್ದಾರೆ. ಸೃಜನ್ ಕುಮಾರ್ ತೋನ್ಸೆ ಸಂಗೀತ ನೀಡಿದ್ದಾರೆ. ಛಾಯಾಗ್ರಾಹಕರಾಗಿ ವಿಷ್ಣು ಪ್ರಸಾದ್ ಪಿ. ಸಂಕಲನ ವಿಶಾಲ್ ದೇವಾಡಿಗ, ಡಿ.ಐ. ಮತ್ತು ವರ್ಣ ಪ್ರಜ್ವಲ್ ಸುವರ್ಣ, ವಸ್ತ್ರ ವಿನ್ಯಾಸ ವರ್ಷ ಆಚಾರ್ಯ, ಡಿಜಿಟಲ್ ಮಾರ್ಕೆಟಿಂಗ್ ಆಯುಷ್ಮಾನ್ ಹಾಗೂ ನವೀನ್ ಕುಮಾರ್ ಶೆಟ್ಟಿ ಮತ್ತು ವಿನಾಯಕ ಅಚಾರ್ಯ ನೃತ್ಯ ಸಂಯೋಜಿಸಿದ್ದಾರೆ ಎಂದರು.

Muliya

ಜಾಹೀರಾತು

ಪವನ್ ಕುಮಾರ್, ನಿತಿನ್ ರಾಜ್ ಶೆಟ್ಟಿ, ಸುಹಾನ್ ಪ್ರಸಾದ್, ಭರತ್ ಕುಮಾರ್ ಗಟ್ಟಿ, ಗಣೇಶ್ ಕೊಲ್ಯ, ಅಶ್ವಿನಿ ರಕ್ಷಿತ್, ಕ್ಷಿತಿಂದ್ರ ಕೋಟೆಕಾರ್, ಮಿತ್ರಂಪಾಡಿ ಜಯರಾಮ್ ರೈ, ಕಿರಣ್ ಶೆಟ್ಟಿ, ಸ್ವಸ್ತಿಕ್ ಅಚಾರ್ಯ ಸಹ ನಿರ್ಮಾಪಕರಾಗಿದ್ದಾರೆ. ಪ್ರೊಡಕ್ಷನ್ ಮ್ಯಾನೇಜರ್ ಕಾರ್ತಿಕ್ ರೈ ಅಡ್ಯನಡ್ಕ, ನಿತಿನ್ ಶೇರಿಗಾರ್ ಮತ್ತು ಜೀತೇಶ್ ಕುಮಾರ್ ಕಾರ್ಯಕಾರಿ ನಿರ್ಮಾಪಕರಾಗಿದ್ದಾರೆ.
ಈಗಾಗಲೇ ಈ ಚಿತ್ರವನ್ನು ಯುಎಇ ರಾಷ್ಟ್ರದಲ್ಲಿ ಮೋನಿಷ ಶರತ್ ಶೆಟ್ಟಿ, ಹರೀಶ್ ಬಂಗೇರ, ಹರೀಶ್ ಶೇರಿಗಾರ್, ಗಿರೀಶ್ ನಾರಾಯಣ್, ದೀಪಕ್ ಕುಮಾರ್ ಅವರು ಅರ್ಪಿಸಲು ಮುಂದಾಗಿದ್ದು, ದುಬೈನ ಗಮ್ಮತ್ ಕಲಾವಿದರ ಪೈಕಿ ೫ ಕಲಾವಿದರಾದ ಚಿದಾನಂದ ಪೂಜಾರಿ, ಗಿರೀಶ್ ನಾರಾಯಣ್, ಡೋನಿ ಕೊರೆಯ, ಆಶಾ ಕೊರೆಯ ಮತ್ತು ದೀಪ್ತಿದಿನ್ ರಾಜ್ ಚಿತ್ರದಲ್ಲಿ ಅಭಿನಯಿಸಿದ್ದಾರೆ. ಜ. ೧೯ ರಂದು ಯುಎಇ ಯಲ್ಲಿ ದಾಖಲೆಯ ೧೬ ಪ್ರೀಮಿಯರ್ ಶೋ ಈಗಾಗಲೇ ಯಶಸ್ವಿಯಾಗಿ ಪ್ರದರ್ಶನ ಕಂಡಿದ್ದು ಪ್ರಶಂಸೆಗೆ ಪಾತ್ರವಾಗಿದೆ ಎಂದರು.
ಜ. ೨೬ ರಂದು ರೋಹನ್ ಕಾರ್ಪೊರೇಷನ್’ನ ಎಂ.ಡಿ ಹಾಗೂ ಬೇರ್ ಮ್ಯಾನ್ ರೋಹನ್ ಮೊಂತೆರೋರವರ ನೇತೃತ್ವದಲ್ಲಿ ಮಂಗಳೂರಿನ ಭಾರತ್ ಸಿನಿಮಾಸ್ ನಲ್ಲಿ ೩ ಪ್ರೀಮಿಯರ್ ಶೋ ನಡೆದಿದ್ದು, ಪ್ರೇಕ್ಷಕರ ಜನ-ಮನ ಗೆದ್ದು ಬೀಗಿದೆ. ಜ. ೩೧ ರಂದು ತುಳುನಾಡಿನಾದ್ಯಂತ ಹಾಗೂ ಫೆ. ೭ರಂದು ಯುಎಇಯಲ್ಲಿ ಬಿಡುಗಡೆಯಾಗುತ್ತಿರುವುದು ಹೆಮ್ಮೆಯ ಸಂಗತಿ. `ಮಿಡಲ್ ಕ್ಲಾಸ್ ಫ್ಯಾಮಿಲಿ’ ಫೆ.೨ ರಂದು ಕೆನಡದಲ್ಲೂ ತೆರೆಕಾಣಲಿದೆ ಎಂದರು.

Keshari Durga

ಜಾಹೀರಾತು

ಸಿನಿಮಾ ಕೌಟುಂಬಿಕ ಕಥೆಯನ್ನು ಒಳಗೊಂಡಿದೆ. ಹಾಸ್ಯಕ್ಕೆ ಪ್ರಾಮುಖ್ಯತೆ ನೀಡಲಾಗಿದೆ. ಮಂಗಳೂರು ಪರಿಸರದಲ್ಲಿ ಚಿತ್ರೀಕರಣ ಮಾಡಲಾಗಿದೆ. ಕೂಡು ಕುಟುಂಬ-ಕನಸು ಚಿತ್ರದ ಮುಖ್ಯ ಭಾಗವಾಗಿದೆ. ಈಗಾಗಲೇ ಸಿನಿಮಾದ ಟೈಟಲ್ ಸಾಂಗ್, ಟ್ರೇಲರ್ ಸೂಪರ್ ಹಿಟ್ ಆಗಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ನಾಯಕ ನಟ ವಿನೀತ್ ಕುಮಾರ್, ನಾಯಕಿ ನಟಿ ಸಮತಾ ಅಮೀನ್, ಸಹನಿರ್ಮಾಪಕ ನಿತಿನ್ ರಾಜ್ ಶೆಟ್ಟಿ, ವಿತರಕ ಬಾಲಕೃಷ್ಣ ಶೆಟ್ಟಿ ಕುಕ್ಕಾಡಿ ಉಪಸ್ಥಿತರಿದ್ದರು.

Sathyasayi Hospital

ಜಾಹೀರಾತು

SendShare9Share
Previous Post

ಬೆಂಗಳೂರು :ಫೆ 2ರಂದು ಕರ್ನಾಟಕ ರಾಜ್ಯ ಸರಕಾರಿ ಅತಿಥಿ ಶಿಕ್ಷಕರ ಅನಿರ್ದಿಷ್ಟ ಅವಧಿ ಹೋರಾಟದ ಪೂರ್ವಭಾವಿ ಸಭೆ

Next Post

ಕೆದಂಬಾಡಿ ಕಾಂಗ್ರೆಸ್ ಸೇರಿಕೊಂಡ ಈ ಐವರಲ್ಲಿ ಯಾರೂ ಕೂಡ ಬಿಜೆಪಿ ಕಾರ್ಯಕರ್ತರಿಲ್ಲ : ರತನ್ ರೈ ಕುಂಬ್ರ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In