• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ನರಿಮೊಗರು ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆ ಕ್ರೀಡಾಂಗಣದಲ್ಲಿ ಫೆ.2 ಮುಂಡೂರು ವಲಯ ಯುವ ಒಕ್ಕಲಿಗ ಗೌಡ  ಯುವ ಕ್ರೀಡಾ ಸಂಭ್ರಮ

January 30, 2025
ಬಿಜೆಪಿಗೆ ”ಗುಡ್ ಬೈ” ಹೇಳಿದ ಅಣ್ಣಾಮಲೈ- ಹೊಸ ರಾಜಕೀಯ ಆಂದೋಲನ ಪ್ರಾರಂಭ- ಮುಂದಿನ ಚುನಾವಣೆಯಲ್ಲಿ ಸ್ವತಂತ್ರ ಸ್ಪರ್ಧೆ

June 5, 2026
ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಯು.ಟಿ. ಖಾದರ್​​

June 4, 2026
ಬೆಳ್ತಂಗಡಿ: ಓಡಿಲ್ನಾಳ ಬಾಲಕ ಸುಮಂತ್ ಅನುಮಾನಾಸ್ಪದ ಸಾವು ಪ್ರಕರಣ : ಶೀಘ್ರ ನ್ಯಾಯ ದೊರಕಿಸಿಕೊಡುವಂತೆ ಎಸ್‌ಪಿ ಭೇಟಿ ಮಾಡಿದ ಶಾಸಕ ಹರೀಶ್ ಪೂಂಜ

ಬಿ ಕೆ ಹರಿಪ್ರಸಾದ್ ಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಖಚಿತ!:  ಕರ್ನಾಟಕದ ಏಳು ಸ್ಥಾನಗಳಿಗೆ ನಡೆಯುವ ಚುನಾವಣೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

June 3, 2026
ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಡಿ ಕೆ ಶಿವಕುಮಾರ್ : ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಡಿಕೆಶಿ ರಾಜೀನಾಮೆ!

ಪುತ್ತೂರು: ನಿರಂತರ ವಿದ್ಯುತ್ ಕಡಿತ ವಿದ್ಯುತ್ ಕಡಿತ ಸಮಸ್ಯೆ – ಬಿಜೆಪಿಯಿಂದ ಮಾಜಿ ಶಾಸಕರ ನೇತೃತ್ವದಲ್ಲಿ  ಉಗ್ರ ಹೋರಾಟದ ಎಚ್ಚರಿಕೆ

ಬೆಳ್ತಂಗಡಿ: ಕಣಿಯೂರು ಗ್ರಾಮ ಪಂಚಾಯತ್ ಸದಸ್ಯಗೆ ಹಲ್ಲೆ ಪ್ರಕರಣ  ಆರೋಪಿಗಳಾದ ಪ್ರಜ್ವಲ್ ಕೆ.ವಿ. ಗೌಡ ಕಲ್ಮoಜ, ರಾಧಾಕೃಷ್ಣ ಬರಮೇಲು ಕಣಿಯೂರು ಇವರಿಗೆ ಜೈಲು ಶಿಕ್ಷೆ ಪ್ರಕಟ

ಸಹಕಾರಿ ಬ್ಯಾಂಕ್ ಗಳಲ್ಲಿ 0% ಬಡ್ಡಿ ದರದ ಕೃಷಿ ಸಾಲ ಸೌಲಭ್ಯ ಪಡೆಯಲು NCS ಸಮಸ್ಯೆ; ಎಸ್‌ಸಿಡಿಸಿಸಿ ಬ್ಯಾಂಕ್ ಸಿಇಒಗೆ ರೈತ ಸಂಘದಿಂದ ಮನವಿ

ನೆಟ್ಟಣಿಗೆ ಮುಡ್ನೂರು 25ನೇ ಅಕ್ರಮ ಸಕ್ರಮ ಬೈಠಕ್, 94 ಸಿ ಹಕ್ಕುಪತ್ರ ವಿತರಣೆ  ನಾನು ಜನರ ಬಳಿ ವೋಟು ಕೇಳಿದ್ದೇನೆ ಹೊರತು ನಿಮ್ಮ ಹಾಗೇ ಹಣ ಕೇಳಿಲ್ಲ : ಬಿಜೆಪಿಗೆ ತಿರುಗೇಟು ನೀಡಿದ ಶಾಸಕ ಅಶೋಕ್ ರೈ

ಸಾಮೆತ್ತಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪುತ್ತೂರು ತಾಲೂಕು ಮಟ್ಟದ ಶಾಲಾ ಪ್ರಾರಂಭೋತ್ಸವಕ್ಕೆ ಚಾಲನೆ

ಐಪಿಎಲ್ 2026ರ ಹೈವೋಲ್ಟೇಜ್ ಫೈನಲ್ ಪಂದ್ಯದಲ್ಲಿ ಗುಜರಾತ್ ವಿರುದ್ಧ ಭರ್ಜರಿ ಜಯ ಸಾಧಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು

June 1, 2026
ಹಿಂದೂ ಜಾಗರಣ ವೇದಿಕೆ ಸಂಚಾಲಕರಾಗಿದ್ದ  ಭಾಸ್ಕರ್ ಆಚಾರ್ಯ ಹೃದಯಾಘಾತದಿಂದ ನಿಧನ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, June 5, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಬೆಳ್ತಂಗಡಿ: ಓಡಿಲ್ನಾಳ ಬಾಲಕ ಸುಮಂತ್ ಅನುಮಾನಾಸ್ಪದ ಸಾವು ಪ್ರಕರಣ : ಶೀಘ್ರ ನ್ಯಾಯ ದೊರಕಿಸಿಕೊಡುವಂತೆ ಎಸ್‌ಪಿ ಭೇಟಿ ಮಾಡಿದ ಶಾಸಕ ಹರೀಶ್ ಪೂಂಜ

    ಬೆಳ್ತಂಗಡಿ: ಓಡಿಲ್ನಾಳ ಬಾಲಕ ಸುಮಂತ್ ಅನುಮಾನಾಸ್ಪದ ಸಾವು ಪ್ರಕರಣ : ಶೀಘ್ರ ನ್ಯಾಯ ದೊರಕಿಸಿಕೊಡುವಂತೆ ಎಸ್‌ಪಿ ಭೇಟಿ ಮಾಡಿದ ಶಾಸಕ ಹರೀಶ್ ಪೂಂಜ

    ಬಿ ಕೆ ಹರಿಪ್ರಸಾದ್ ಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಖಚಿತ!:  ಕರ್ನಾಟಕದ ಏಳು ಸ್ಥಾನಗಳಿಗೆ ನಡೆಯುವ ಚುನಾವಣೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

    ಬಿ ಕೆ ಹರಿಪ್ರಸಾದ್ ಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಖಚಿತ!: ಕರ್ನಾಟಕದ ಏಳು ಸ್ಥಾನಗಳಿಗೆ ನಡೆಯುವ ಚುನಾವಣೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

    ಪುತ್ತೂರು: ನಿರಂತರ ವಿದ್ಯುತ್ ಕಡಿತ ವಿದ್ಯುತ್ ಕಡಿತ ಸಮಸ್ಯೆ – ಬಿಜೆಪಿಯಿಂದ ಮಾಜಿ ಶಾಸಕರ ನೇತೃತ್ವದಲ್ಲಿ  ಉಗ್ರ ಹೋರಾಟದ ಎಚ್ಚರಿಕೆ

    ಪುತ್ತೂರು: ನಿರಂತರ ವಿದ್ಯುತ್ ಕಡಿತ ವಿದ್ಯುತ್ ಕಡಿತ ಸಮಸ್ಯೆ – ಬಿಜೆಪಿಯಿಂದ ಮಾಜಿ ಶಾಸಕರ ನೇತೃತ್ವದಲ್ಲಿ ಉಗ್ರ ಹೋರಾಟದ ಎಚ್ಚರಿಕೆ

    ಬೆಳ್ತಂಗಡಿ: ಕಣಿಯೂರು ಗ್ರಾಮ ಪಂಚಾಯತ್ ಸದಸ್ಯಗೆ ಹಲ್ಲೆ ಪ್ರಕರಣ  ಆರೋಪಿಗಳಾದ ಪ್ರಜ್ವಲ್ ಕೆ.ವಿ. ಗೌಡ ಕಲ್ಮoಜ, ರಾಧಾಕೃಷ್ಣ ಬರಮೇಲು ಕಣಿಯೂರು ಇವರಿಗೆ ಜೈಲು ಶಿಕ್ಷೆ ಪ್ರಕಟ

    ಬೆಳ್ತಂಗಡಿ: ಕಣಿಯೂರು ಗ್ರಾಮ ಪಂಚಾಯತ್ ಸದಸ್ಯಗೆ ಹಲ್ಲೆ ಪ್ರಕರಣ ಆರೋಪಿಗಳಾದ ಪ್ರಜ್ವಲ್ ಕೆ.ವಿ. ಗೌಡ ಕಲ್ಮoಜ, ರಾಧಾಕೃಷ್ಣ ಬರಮೇಲು ಕಣಿಯೂರು ಇವರಿಗೆ ಜೈಲು ಶಿಕ್ಷೆ ಪ್ರಕಟ

    ಸಹಕಾರಿ ಬ್ಯಾಂಕ್ ಗಳಲ್ಲಿ 0% ಬಡ್ಡಿ ದರದ ಕೃಷಿ ಸಾಲ ಸೌಲಭ್ಯ ಪಡೆಯಲು NCS ಸಮಸ್ಯೆ; ಎಸ್‌ಸಿಡಿಸಿಸಿ ಬ್ಯಾಂಕ್ ಸಿಇಒಗೆ ರೈತ ಸಂಘದಿಂದ ಮನವಿ

    ಸಹಕಾರಿ ಬ್ಯಾಂಕ್ ಗಳಲ್ಲಿ 0% ಬಡ್ಡಿ ದರದ ಕೃಷಿ ಸಾಲ ಸೌಲಭ್ಯ ಪಡೆಯಲು NCS ಸಮಸ್ಯೆ; ಎಸ್‌ಸಿಡಿಸಿಸಿ ಬ್ಯಾಂಕ್ ಸಿಇಒಗೆ ರೈತ ಸಂಘದಿಂದ ಮನವಿ

    ನೆಟ್ಟಣಿಗೆ ಮುಡ್ನೂರು 25ನೇ ಅಕ್ರಮ ಸಕ್ರಮ ಬೈಠಕ್, 94 ಸಿ ಹಕ್ಕುಪತ್ರ ವಿತರಣೆ  ನಾನು ಜನರ ಬಳಿ ವೋಟು ಕೇಳಿದ್ದೇನೆ ಹೊರತು ನಿಮ್ಮ ಹಾಗೇ ಹಣ ಕೇಳಿಲ್ಲ : ಬಿಜೆಪಿಗೆ ತಿರುಗೇಟು ನೀಡಿದ ಶಾಸಕ ಅಶೋಕ್ ರೈ

    ನೆಟ್ಟಣಿಗೆ ಮುಡ್ನೂರು 25ನೇ ಅಕ್ರಮ ಸಕ್ರಮ ಬೈಠಕ್, 94 ಸಿ ಹಕ್ಕುಪತ್ರ ವಿತರಣೆ ನಾನು ಜನರ ಬಳಿ ವೋಟು ಕೇಳಿದ್ದೇನೆ ಹೊರತು ನಿಮ್ಮ ಹಾಗೇ ಹಣ ಕೇಳಿಲ್ಲ : ಬಿಜೆಪಿಗೆ ತಿರುಗೇಟು ನೀಡಿದ ಶಾಸಕ ಅಶೋಕ್ ರೈ

    ಸಾಮೆತ್ತಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪುತ್ತೂರು ತಾಲೂಕು ಮಟ್ಟದ ಶಾಲಾ ಪ್ರಾರಂಭೋತ್ಸವಕ್ಕೆ ಚಾಲನೆ

    ಸಾಮೆತ್ತಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪುತ್ತೂರು ತಾಲೂಕು ಮಟ್ಟದ ಶಾಲಾ ಪ್ರಾರಂಭೋತ್ಸವಕ್ಕೆ ಚಾಲನೆ

    ಹಿಂದೂ ಜಾಗರಣ ವೇದಿಕೆ ಸಂಚಾಲಕರಾಗಿದ್ದ  ಭಾಸ್ಕರ್ ಆಚಾರ್ಯ ಹೃದಯಾಘಾತದಿಂದ ನಿಧನ

    ಹಿಂದೂ ಜಾಗರಣ ವೇದಿಕೆ ಸಂಚಾಲಕರಾಗಿದ್ದ ಭಾಸ್ಕರ್ ಆಚಾರ್ಯ ಹೃದಯಾಘಾತದಿಂದ ನಿಧನ

    ಪುತ್ತೂರು ಠಾಣೆಯಲ್ಲಿ ಕಾರ್ಯನಿರ್ವಹಿಸಿದ್ದ ಸ್ಕರಿಯ ಬಡ್ತಿ ಹಾಗೂ ವರ್ಗಾವಣೆಯೊಂದಿಗೆ ಹೆಡ್‌ ಕಾನ್‌ಸ್ಟೆಬಲ್‌ ಆಗಿ ಸುಳ್ಯ ಠಾಣೆಗೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೀಡೆ

ನರಿಮೊಗರು ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆ ಕ್ರೀಡಾಂಗಣದಲ್ಲಿ ಫೆ.2 ಮುಂಡೂರು ವಲಯ ಯುವ ಒಕ್ಕಲಿಗ ಗೌಡ ಯುವ ಕ್ರೀಡಾ ಸಂಭ್ರಮ

by ಪ್ರಜಾಧ್ವನಿ ನ್ಯೂಸ್
January 30, 2025
in ಕ್ರೀಡೆ, ಸಾಂಸ್ಕೃತಿಕ
0
ನರಿಮೊಗರು ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆ ಕ್ರೀಡಾಂಗಣದಲ್ಲಿ ಫೆ.2 ಮುಂಡೂರು ವಲಯ ಯುವ ಒಕ್ಕಲಿಗ ಗೌಡ  ಯುವ ಕ್ರೀಡಾ ಸಂಭ್ರಮ
34
SHARES
96
VIEWS
ShareShareShare

ಪುತ್ತೂರು ತಾಲೂಕು ಮಟ್ಟದ ಯುವ ಕ್ರೀಡಾ ಸಂಭ್ರಮ-2025. ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘದ ಮಾರ್ಗದರ್ಶನದಲ್ಲಿ ಯುವ ಒಕ್ಕಲಿಗ ಗೌಡ ಸೇವಾ ಸಂಘದ ಆಶ್ರಯದಲ್ಲಿ ಮುಂಡೂರು ವಲಯ ಯುವ ಒಕ್ಕಲಿಗ ಗೌಡ ಸೇವಾ ಸಂಘದ ಆತಿಥ್ಯದಲ್ಲಿ ಒಕ್ಕಲಿಗ ಗೌಡ ಮಹಿಳಾ ಸಂಘ, ಒಕ್ಕಲಿಗ ಗೌಡ ಸ್ವಸಹಾಯ ಟ್ರಸ್ಟ್‌ ಸಹಯೋಗದೊಂದಿಗೆ ನಡೆಯಲಿದೆ ಕ್ರೀಡಾ ಸಂಭ್ರಮ.

Sathyasayi Hospital

ಜಾಹೀರಾತು

ಪುತ್ತೂರು: ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘದ ಮಾರ್ಗದರ್ಶನದಲ್ಲಿ ಯುವ ಒಕ್ಕಲಿಗ ಗೌಡ ಸೇವಾ ಸಂಘದ ಆಶ್ರಯದಲ್ಲಿ ಮುಂಡೂರು ವಲಯ ಯುವ ಒಕ್ಕಲಿಗ ಗೌಡ ಸೇವಾ ಸಂಘದ ಆತಿಥ್ಯದಲ್ಲಿ ಒಕ್ಕಲಿಗ ಗೌಡ ಮಹಿಳಾ ಸಂಘ, ಒಕ್ಕಲಿಗ ಗೌಡ ಸ್ವಸಹಾಯ ಟ್ರಸ್ಟ್‌ ಸಹಯೋಗದೊಂದಿಗೆ ಪುತ್ತೂರು ತಾಲೂಕು ಮಟ್ಟದ ಯುವ ಕ್ರೀಡಾ ಸಂಭ್ರಮ-2025 ಫೆ.2 ಭಾನುವಾರ ನರಿಮೊಗರು ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಪುತ್ತೂರು ಯುವ ಒಕ್ಕಲಿಗ ಗೌಡ ಸಂಘದ ಅಧ್ಯಕ್ಷ ಅಮರನಾಥ ಗೌಡ ಬಪ್ಪಳಿಗೆ,ಪುರುಷೋತ್ತಮ ಮುಂಗ್ಲಿಮನೆ ತಿಳಿಸಿದ್ದಾರೆ.

Muliya

ಜಾಹೀರಾತು

ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಯುವ ಕ್ರೀಡಾ ಸಂಭ್ರಮದ ಅಂಗವಾಗಿ ಈಗಾಗಲೇ ಗ್ರಾಮ ಹಾಗೂ ವಲಯ ಮಟ್ಟದಲ್ಲಿ ಕ್ರೀಡಾಕೂಟಗಳು ಯಶಸ್ವಿಯಾಗಿ ನಡೆಸಲಾಗಿದೆ. ತಾಲೂಕು ಮಟ್ಟದ ಕ್ರೀಡಾ ಸಂಭ್ರಮದಲ್ಲಿ ತಾಲೂಕಿನ ಆರು ವಲಯಗಳ ಸುಮಾರು 600 ಮಂದಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.

ಕ್ರೀಡಾ ಸಂಭ್ರಮದ ಅಂಗವಾಗಿ ಬೆಳಿಗ್ಗೆ 7.30 ಕ್ಕೆ ಮುಕ್ವೆ ಮಜಲುಮಾರು ಶ್ರೀ ಉಮಾಮಹೇಶ್ವರ ದೇವಸ್ಥಾನದಿಂದ ಕ್ರೀಡಾಜ್ಯೋತಿ ವಿದ್ಯಾಸಂಸ್ಥೆ ತನಕ ಹೋಗಲಿದ್ದು, ಬಳಿಕ ವಿದ್ಯಾಸಂಸ್ಥೆಯ ಸಂಚಾಲಕ ಭಾಸ್ಕರ ಆಚಾರ್ ಹಿಂದಾರು ಕ್ರೀಡಾಂಗಣ ಉದ್ಘಾಟಿಸುವರು. ಬಳಿಕ 11.30 ಕ್ಕೆ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಶ್ರೀ ಆದಿಚುಂಚನಗಿರಿ ಮಂಗಳೂರು ಶಾಖಾ ಮಠದ ಡಾ.ಶ್ರೀ ಧರ್ಮಪಾಲನಾಥ ಸ್ವಾಮೀಜಿಯವರು ಆಶೀರ್ವಚನ ನೀಡಲಿದ್ದು, ಮುಖ್ಯ ಅತಿಥಿಗಳಾಗಿ ಮಾಜಿ ಶಾಸಕ ಸಂಜೀವ ಮಠಂದೂರು, ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘದ ಅಧ್ಯಕ್ಷ ರವಿ ಮುಂಗ್ಲಿಮನೆ, ಯುವಕ ಒಕ್ಕಲಿಗ ಗೌಡ ಸಂಘದ ಅಧ್ಯಕ್ಷ ಅಮರನಾಥ ಗೌಡ ಬಪ್ಪಳಿಗೆ, ಬೆಂಗಳೂರಿನ ಉದ್ಯಮಿ ನಳಿನಿ ಲೋಕಪ್ಪ ಗೌಡ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.

ಕ್ರೀಡಾ ಸಂಭ್ರಮದಲ್ಲಿ ಪುರುಷರಿಗೆ, ಮಹಿಳೆಯರಿಗೆ, 17ರ ವಯೋಮಾನದ ಹುಡುಗರಿಗೆ, ಹುಡುಗಿಯರಿಗೆ, 14 ರ ವಯೋಮಾನದ ಹುಡುಗ ಹಾಗೂ ಹುಡುಗಿಯರಿಗೆ, 50 ವರ್ಷ ಮೇಲ್ಪಟ್ಟ ಪುರುಷ ಹಾಗೂ ಮಹಿಳೆಯರಿಗೆ ಹೀಗೆ 7 ವಿಭಾಗಗಳಲ್ಲಿ ವಿವಿಧ ಕ್ರೀಡಾಕೂಟ ನಡೆಯಲಿದೆ ಎಂದು ಅವರು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಯುವ ಒಕ್ಕಲಿಗ ಗೌಡ ಸೇವಾ ಸಂಘದ ಪ್ರಧಾನ ಕಾರ್ಯದರ್ಶಿ ಆನಂದ ಗೌಡ ತೆಂಕಿಲ, ಕ್ರೀಡಾ ಸಂಚಾಲಕ ಮೋಹನ ಗೌಡ ನಡುಬೈಲು, ವಲಯ ಅಧ್ಯಕ್ಷ ಚಿನ್ನಪ್ಪ ಗೌಡ ಕೋಲಾಡಿ ಉಪಸ್ಥಿತರಿದ್ದರು.

Keshari Durga

ಜಾಹೀರಾತು

SendShare14Share
Previous Post

ಫೆ.1-2 : ಅಭಿರಾಮ ಫ್ರೆಂಡ್ಸ್ ಕ್ಲಬ್‍ ಪುತ್ತೂರು ಅರ್ಪಿಸುವ ‘ಪುತ್ತೂರು ಪ್ರೀಮಿಯರ್ ಲೀಗ್-2025’ ಪಿಪಿಎಲ್‍ ಸೀಸನ್-6 ಹಾಗೂ 8 ಇಲಾಖೆಗಳ ಪ್ರದರ್ಶನ ಪಂದ್ಯಾಟ ‘ಒಫೀಶಿಯಲ್ ಚಾಂಪಿಯನ್ ಟ್ರೋಫಿ’.

Next Post

ಪೊಲೀಸರ ಕಣ್ತಪ್ಪಿಸಿ ಗಾಂಜಾ ಮಾರಾಟ ಮಾಡುತ್ತಿದ್ದ ದಂಪತಿ ಬಂಧನ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಪೊಲೀಸರ ಕಣ್ತಪ್ಪಿಸಿ ಗಾಂಜಾ ಮಾರಾಟ ಮಾಡುತ್ತಿದ್ದ ದಂಪತಿ ಬಂಧನ

ಪೊಲೀಸರ ಕಣ್ತಪ್ಪಿಸಿ ಗಾಂಜಾ ಮಾರಾಟ ಮಾಡುತ್ತಿದ್ದ ದಂಪತಿ ಬಂಧನ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In